alex Certify ಭದ್ರಾ ಜಲಾಶಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಫರ್ ಜೋನ್ ನಲ್ಲಿ ನೀರು ಶುದ್ಧೀಕರಣ ಘಟಕ: ಭದ್ರಾ ಜಲಾಶಯಕ್ಕೆ ಆತಂಕ

ಶಿವಮೊಗ್ಗ: ಭದ್ರಾ ಜಲಾಶಯವನ್ನೇ ಬುಡಮೇಲು ಮಾಡುವ ಕಾಮಗಾರಿಯೊಂದು ಭದ್ರಾ ಜಲಾಶಯದ ಬುಡದಲ್ಲಿಯೇ ನಡೆಯುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದನ್ನು ತಡೆಯದಿದ್ದರೆ ಜಲಾಶಯಕ್ಕೆ ಅಪಾಯ ಖಂಡಿತ ಎಂದು ರೈತ ನಾಯಕ Read more…

ಎರಡು ಬೆಳೆಗೆ ನೀರು, ರೈತರ ಮೊಗದಲ್ಲಿ ಮಂದಹಾಸ: ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಮಲ್ಲಿಕಾರ್ಜುನ್

ಶಿವಮೊಗ್ಗ: ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತಿತರ Read more…

ಭದ್ರಾ ಜಲಾಶಯಕ್ಕೆ ಭಾರಿ ಒಳಹರಿವು: ಒಂದೇ ದಿನ 5 ಅಡಿ ನೀರು

ಶಿವಮೊಗ್ಗ: ಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಭಾರಿ Read more…

ರೈತರಿಗೆ ಸಿಹಿ ಸುದ್ದಿ: ಭದ್ರಾ ಜಲಾಶಯಕ್ಕೆ ಒಂದೇ ದಿನದಲ್ಲಿ ಹರಿದುಬಂದ ಭರಪೂರ ನೀರು

ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಗಳು, ನದಿಗಳು, ಹಳ್ಳ-ಕೊಳ್ಳಗಳು ಭರ್ತಿಯಾಗಿದ್ದು, ತುಂಬಿ ಹರಿಯುತ್ತಿವೆ. ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯಕ್ಕೆ ಒಂದೇ ದಿನದಲ್ಲಿ Read more…

ರೈತರ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ: ಕಾಲುವೆ ಕೊನೆಭಾಗದ ರೈತರಿಗೆ ನೀರು ತಲುಪಿಸಲು ಕ್ರಮ

ದಾವಣಗೆರೆ: ಈ ಬಾರಿ ಮಳೆ ಕೊರತೆಯಿಂದ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದರಿಂದ ಬೇಸಿಗೆ ಹಂಗಾಮಿನಲ್ಲಿ ಬೆಳೆದಿರುವ ತೋಟಗಾರಿಕೆ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗಾಗಿ ಸರದಿಯಲ್ಲಿ ನೀರು ಬಿಡುಗಡೆ Read more…

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ

ಶಿವಮೊಗ್ಗ: ಭದ್ರಾ ಜಲಾಶಯದಿಂದ ತುಂಗ ಭದ್ರಾ ನದಿಗೆ ನೀರು ಹರಿಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು Read more…

ಭತ್ತ ನಾಟಿಗೆ ಸಜ್ಜಾಗಿದ್ದ ರೈತರಿಗೆ ಗುಡ್ ನ್ಯೂಸ್ : ಭದ್ರಾ ಜಲಾಶಯದಿಂದ ನಾಲೆಗೆ 100 ದಿನ ನೀರು ಹರಿಸಲು ತೀರ್ಮಾನ

ಶಿವಮೊಗ್ಗ : ಭತ್ತ ನಾಟಿಗೆ ಸಜ್ಜಾಗಿದ್ದ ರೈತರಿಗೆ ಸಿಹಿಸುದ್ದಿ, ಇಂದಿನಿಂದ 100 ದಿನ ಭದ್ರಾ ಕಾಲುವೆಗೆ ನೀರು ಬಿಡುಗಡೆ ಮಾಡಲು ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ Read more…

ಭದ್ರಾ ಜಲಾಶಯದಿಂದ ಪ್ರತಿದಿನ 500 ಕ್ಯೂಸೆಕ್ ನೀರು ಬಿಡುಗಡೆ: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ

ಶಿವಮೊಗ್ಗ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಜ. 27 ರಿಂದ ಫೆ. Read more…

ಹೊಸ ವರ್ಷಕ್ಕೆ ರೈತರಿಗೆ ಸಿಹಿ ಸುದ್ದಿ: ಬೇಸಿಗೆ ಬೆಳೆಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು

ಶಿವಮೊಗ್ಗ: 2022-23 ನೇ ಸಾಲಿನ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಬೆಳೆಗಳಿಗಾಗಿ ಜ. 1 ರ ರಾತ್ರಿಯಿಂದ ಭದ್ರಾ ಎಡದಂಡೆ ನಾಲೆ ಹಾಗೂ ಜ. 3 ರ Read more…

ಒಂದೇ ವರ್ಷದಲ್ಲಿ ಐದನೇ ಬಾರಿ ಭದ್ರಾ ಜಲಾಶಯದಿಂದ ನದಿಗೆ ನೀರು…!

ರಾಜ್ಯದಲ್ಲಿ ಈ ಬಾರಿ ಮಳೆ ಬಿಡುವು ನೀಡದಂತೆ ಸತತವಾಗಿ ಸುರಿಯುತ್ತಿದೆ. ಇದರ ಪರಿಣಾಮ ಹಳ್ಳಕೊಳ್ಳಗಳು, ಕೆರೆ ನದಿಗಳು ತುಂಬಿ ಹರಿಯುತ್ತಿದ್ದು ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಮತ್ತೊಂದು ಮಹತ್ವದ ಸಂಗತಿ Read more…

BIG NEWS: ಭದ್ರಾ ಜಲಾಶಯ ಭರ್ತಿಯಾಗಲು ಇನ್ನರ್ಧ ಅಡಿ ಮಾತ್ರ ಬಾಕಿ…!

ಭದ್ರಾ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ, ಭದ್ರಾ ಜಲಾಶಯದ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಇನ್ನು ಅರ್ಧ ಅಡಿ ನೀರು ಬಂದರೆ ಜಲಾಶಯ ಭರ್ತಿಯಾಗುತ್ತದೆ. ಸೆಪ್ಟೆಂಬರ್ 1ರಂದು Read more…

ಮಧ್ಯ ಕರ್ನಾಟಕದ ಜೀವನಾಡಿ ಭದ್ರಾ ಜಲಾಶಯ ಮಟ್ಟ ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಶಿವಮೊಗ್ಗ: ಸತತ ಮಳೆಯಿಂದಾಗಿ ಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ನದಿಗೆ ಬಿಡುವ ಸಂಭವ ಇರುವುದರಿಂದ ಜನ, ಜಾನುವಾರು ನದಿಪಾತ್ರದಲ್ಲಿ Read more…

ಭದ್ರಾ ಜಲಾಶಯ ವ್ಯಾಪ್ತಿಯ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭದ್ರಾ ಜಲಾಶಯದ ಬಲದಂಡೆ ಹಾಗೂ ಎಡದಂಡೆ ನಾಲೆ ವ್ಯಾಪ್ತಿಯ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜಲಾಶಯದಿಂದ ಜುಲೈ 13ರ ಬುಧವಾರ ಮಧ್ಯರಾತ್ರಿಯಿಂದ ನೀರು ಹರಿಸಲಾಗುತ್ತದೆ ಎಂದು ತಿಳಿದುಬಂದಿದೆ. ಈ Read more…

BIG NEWS: ಶಿವಮೊಗ್ಗದಲ್ಲಿ ಸ್ಪೋಟ, ಭದ್ರಾ ಜಲಾಶಯಕ್ಕೆ ತಡರಾತ್ರಿ ಕಾಡಾ ಅಧ್ಯಕ್ಷರ ಭೇಟಿ

ಶಿವಮೊಗ್ಗ: ಗುರುವಾರ ರಾತ್ರಿ ಸುಮಾರು 10.20 ರ ಸಮಯದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಉಂಟಾದ ಭಾರಿ ಕಂಪನದ ಹಿನ್ನಲೆಯಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...