alex Certify ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಪಂಚಾಯಿತಿʼ ಚುನಾವಣೆ ನಿರೀಕ್ಷೆಯಲ್ಲಿರುವವರಿಗೆ ಗುಡ್‌ ನ್ಯೂಸ್‌ : ಅಧಿಕಾರ ವಿಕೇಂದ್ರೀಕರಣಕ್ಕೆ ಶೀಘ್ರದಲ್ಲೇ ಮುಹೂರ್ತ ಫಿಕ್ಸ್ !

ಬೆಂಗಳೂರು: ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಭರವಸೆ ನೀಡಿದ್ದಾರೆ. “ಶೀಘ್ರದಲ್ಲೇ ಚುನಾವಣೆ ನಡೆಸುವ ಇಂಗಿತವಿದೆ” Read more…

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ಬಹುದಿನಗಳ ಬೇಡಿಕೆಯಂತೆ ಹಳೆ ಪಿಂಚಣಿ ಯೋಜನೆ ಮರು ಜಾರಿ ಖಚಿತ

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ನೀಡಿದ ಭರವಸೆಯಂತೆ ಹಳೆ ಪಿಂಚಣಿ ಯೋಜನೆ ಜಾರಿಗೆ ಬದ್ಧವಾಗಿದ್ದೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ, ತಡವಾದರೂ ಕೂಡ ಹಳೆ ಪಿಂಚಣಿ ಯೋಜನೆಯನ್ನು Read more…

ಕ್ಯಾನ್ಸರ್ ರೋಗಿಗಳಿಗೆ ಹೊಸ ಆಶಾಕಿರಣ; ಹಾಂಗ್‌ಕಾಂಗ್‌ನ ಸಿಎಆರ್‌-ಟಿ ಔಷಧ

ಕ್ಯಾನ್ಸರ್ ರೋಗಿಗಳ ಪಾಲಿಗೆ ಹಾಂಗ್‌ಕಾಂಗ್‌ನ ಸಂಶೋಧಕರು ಹೊಸ ಭರವಸೆಯ ಬೆಳಕನ್ನು ಮೂಡಿಸಿದ್ದಾರೆ. ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ‘ಔಷಧ’ ಸಿಎಆರ್‌-ಟಿ ಚಿಕಿತ್ಸೆಯು ಕ್ಲಿನಿಕಲ್ ಪ್ರಯೋಗದಲ್ಲಿ ಯಶಸ್ವಿಯಾಗಿದ್ದು, ರೋಗಿಗಳಿಂದಲೂ ಮೆಚ್ಚುಗೆ ಗಳಿಸಿದೆ. ಚೈನೀಸ್ Read more…

BREAKING NEWS: ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಒಪಿಎಸ್ ಜಾರಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು Read more…

BIG NEWS: ಜಾತಿ ಗಣತಿ ವರದಿ ಜಾರಿ ಮಾಡೇ ಮಾಡ್ತೇವೆ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಜಾತಿ ಗಣತಿ ವರದಿ ಜಾರಿ ಮಾಡೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಾಯಕರಿಗೆ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಹಿಂದುಳಿದ ವರ್ಗ, ಜಾತಿ Read more…

ಜೈನ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪನೆ: ಡಿಸಿಎಂ ಡಿಕೆ ಭರವಸೆ

ಹುಬ್ಬಳ್ಳಿ: ಸತ್ಯ, ಧರ್ಮ, ಅಹಿಂಸೆ ಪರಮ ಧ್ಯೇಯವನ್ನಾಗಿ ಮಾಡಿಕೊಂಡಿರುವ ಜೈನ ಸಮಾಜದ ಅಭಿವೃದ್ಧಿಗೆ ನಿಗಮ ಸ್ಥಾಪಿಸುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಹುಬ್ಬಳ್ಳಿ ತಾಲೂಕಿನ Read more…

ಪತ್ರಕರ್ತರಿಗೆ ಆರೋಗ್ಯ ವಿಮೆ ಜಾರಿ: ಸಿಎಂ ಸಿದ್ದರಾಮಯ್ಯ

ತುಮಕೂರು: ಪತ್ರಕರ್ತರ ಆರೋಗ್ಯ ವಿಮೆ ಜಾರಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಶೀಘ್ರವೇ ಆರೋಗ್ಯ ವಿಮೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಗುಡ್ ನ್ಯೂಸ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆಯರು Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಗೌರವಧನ ಹೆಚ್ಚಳ

ಬೆಳಗಾವಿ:  ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಸಿ.ಸಿ. ಪಾಟೀಲ್ Read more…

ಒಳ ಮೀಸಲಾತಿ ನಿರೀಕ್ಷೆಯಲ್ಲಿರುವ ಸಮುದಾಯಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಒಳ ಮೀಸಲಾತಿ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ Read more…

BIG NEWS: VISL ಕಾರ್ಖಾನೆಗೆ 15,000 ಕೋಟಿ ರೂ. ಬಂಡವಾಳ ಹೂಡಿಕೆ

ಶಿವಮೊಗ್ಗ: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ 15,000 ಕೋಟಿ ರೂ. ಬಂಡವಾಳ ತೊಡಗಿಸುವ ಕುರಿತಂತೆ ಯೋಜನಾ ವರದಿ ಸಿದ್ದಪಡಿಸಲು ಕೊಲ್ಕತ್ತಾ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದೆ. ಈ ಸಂಸ್ಥೆ ಶೀಘ್ರವೇ ಕಾರ್ಖಾನೆಗೆ Read more…

ವಿಕಲಚೇತನರಿಗೆ ಗುಡ್ ನ್ಯೂಸ್: ಮಾಸಾಶನ ಮೊತ್ತ ಹೆಚ್ಚಳಕ್ಕೆ ಕ್ರಮ: ಸಿಎಂ ಮಾಹಿತಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚುವಂತೆ ಕೋರಿ ಪತ್ರ ಬರೆಯಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಶೇ.40 ರಿಂದ Read more…

BIG NEWS: ತಂಬಾಕಿಗೆ ಬೆಂಬಲ ಬೆಲೆ, ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ದೇವೇಗೌಡರ ಭರವಸೆ

ನವದೆಹಲಿ: ತಂಬಾಕಿಗೆ ಬೆಂಬಲ ಬೆಲೆ, ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭರವಸೆ ನೀಡಿದ್ದಾರೆ. ವಾಣಿಜ್ಯ ಬೆಳೆ ತಂಬಾಕಿಗೆ ಸಮರ್ಪಕ ಬೆಂಬಲ ಬೆಲೆ ಮತ್ತು ತಂಬಾಕು Read more…

BREAKING: ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ನಷ್ಟ ಪರಿಹಾರ ಪಾವತಿ: ಮನೆ ಹಾನಿಯಾದವರಿಗೆ ಪರಿಹಾರದ ಜತೆ ಹೊಸ ಮನೆ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ದಾವಣಗೆರೆ: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ. 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ Read more…

ಅಧಿಕಾರಕ್ಕೆ ಬಂದ 1 ಗಂಟೆಯೊಳಗೆ ಬಿಹಾರದಲ್ಲಿ ಮದ್ಯ ನಿಷೇಧ ವಾಪಸ್: ಪ್ರಶಾಂತ್ ಕಿಶೋರ್ ಘೋಷಣೆ

ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ಕೊನೆಗೊಳಿಸುವುದಾಗಿ ಜನ್ ಸೂರಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಭರವಸೆ ನೀಡಿದ್ದಾರೆ. ಅಕ್ಟೋಬರ್ 2 ರಂದು ತನ್ನ Read more…

ಪ್ರತಿಭಟನಾನಿರತ ಶಿಕ್ಷಕರ ಭೇಟಿಯಾದ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್

ಬೆಂಗಳೂರು: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ  ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ Read more…

ಪಿಂಚಣಿದಾರರಿಗೆ ಭರ್ಜರಿ ಸಿಹಿ ಸುದ್ದಿ: ಮಾಸಿಕ 7500 ರೂ. ಕನಿಷ್ಠ ಪೆನ್ಷನ್ ನೀಡಲು ಕೇಂದ್ರದ ಭರವಸೆ

ನವದೆಹಲಿ: ಕೈಗಾರಿಕೆ, ಸಾರ್ವಜನಿಕ, ಸಹಕಾರ, ಖಾಸಗಿ ವಲಯದಲ್ಲಿರುವ 78 ಲಕ್ಷ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ 7500 ರೂ. ಪಿಂಚಣಿ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ Read more…

ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಪರಿಷ್ಕರಣೆ: ಭರವಸೆ

ಬೆಂಗಳೂರು: ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿಯ ಮೊತ್ತ ಕಳೆದ 12 ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ. ಪರಿಷ್ಕರಣೆ ಮಾಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಬಾರಿಯ ಬಜೆಟ್ ನಲ್ಲಿ Read more…

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ, ಉದ್ಯೋಗ ಭದ್ರತೆ ಭರವಸೆ ಹಿನ್ನೆಲೆ ಅನಿರ್ದಿಷ್ಟಾವಧಿ ಧರಣಿ ಅಂತ್ಯ

ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿ, ಉದ್ಯೋಗ ಭದ್ರತೆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ Read more…

ಪಂಚಾಯಿತಿ ನೌಕರರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ ಜಾರಿಗೆ ಕ್ರಮ

ಬೆಂಗಳೂರು: ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿಪಡಿಸುವ ಬೇಡಿಕೆ ಬಗ್ಗೆ ಕಾರ್ಮಿಕ ಮತ್ತು ಆರ್ಥಿಕ ಇಲಾಖೆ ಒಪ್ಪಿಗೆಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ Read more…

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ ಸಿದ್ಧರಾಮಯ್ಯ

ಚಿತ್ರದುರ್ಗ: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲಕಸುಬನ್ನಷ್ಟೆ Read more…

ಉಚಿತ ಚಿಕಿತ್ಸೆ, ಶಿಕ್ಷಣ, ವಿದ್ಯುತ್ ಸೌಲಭ್ಯ: ಹರಿಯಾಣದಲ್ಲಿ ಪಕ್ಷದ ಗೆಲುವಿನ ಜವಾಬ್ದಾರಿ ಹೊತ್ತ ದೆಹಲಿ ಸಿಎಂ ಪತ್ನಿಯಿಂದ ‘ಕೇಜ್ರಿವಾಲ್ ಕಿ ಗ್ಯಾರಂಟಿ’ ಘೋಷಣೆ

ಪಾಟಿಯಾಲಾ: ಎಎಪಿ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಶನಿವಾರ ಹರ್ಯಾಣದಲ್ಲಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಚುನಾವಣೆಗೆ ಒಳಪಡಲಿರುವ ಹರಿಯಾಣ ರಾಜ್ಯಕ್ಕೆ Read more…

ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಕುಟುಂಬಕ್ಕೆ ಆಶ್ರಯ ಮನೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಮೋಹನ ಅಂಬಿಗೇರ ಅವರ ಕುಟುಂಬಕ್ಕೆ ಮಾನವೀಯತೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಆಶ್ರಯ ಮನೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. Read more…

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ 5300 ಕೋಟಿ ರೂ. ಕೊಡಿಸುವ ಹೊಣೆ ನನ್ನದು: ಯಡಿಯೂರಪ್ಪ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವಂತೆ 5,300 ಕೋಟಿ ರೂಪಾಯಿ ಅನುದಾನವನ್ನು ಕೊಡಿಸುವ ಹೊಣೆ ನನ್ನದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ Read more…

ದಕ್ಷಿಣ ಭಾರತ ಸೇರಿ 3 ಹೊಸ ಬುಲೆಟ್ ರೈಲು ಕಾರಿಡಾರ್ ಸಮೀಕ್ಷೆ ಶೀಘ್ರ: ಪ್ರಧಾನಿ ಮೋದಿ ಭರವಸೆ

ನವದೆಹಲಿ: ಭಾನುವಾರ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಬುಲೆಟ್ ರೈಲು ಸೇವೆಗಳನ್ನು ವಿಸ್ತರಿಸುವುದಾಗಿ ಭರವಸೆ ನೀಡಿದ್ದಾರೆ. ಉತ್ತರ, ದಕ್ಷಿಣ ಮತ್ತು ಪೂರ್ವ Read more…

5 ವರ್ಷ ಉಚಿತ ಪಡಿತರ, ‘ಒಂದು ರಾಷ್ಟ್ರ, ಒಂದು ಚುನಾವಣೆ’: ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ

ನವದೆಹಲಿ: ಮೊದಲ ಹಂತದ ಮತದಾನ ಪ್ರಾರಂಭವಾಗುವ ಒಂದು ವಾರದ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದರು. Read more…

ಲೆನ್ಸ್ ಕಾರ್ಟ್ ಉದ್ಯಮ ಘಟಕ ಸ್ಥಾಪಿಸಲು ಅಗತ್ಯ ನೆರವು: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಲೆನ್ಸ್ ಕಾರ್ಟ್ ಉದ್ಯಮ ಘಟಕ ಸ್ಥಾಪಿಸಲು ಕೈಗಾರಿಕಾ ಇಲಾಖೆ ಅಗತ್ಯ ನೆರವು ನೀಡಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 60 Read more…

ದೇಶದ ಚುನಾವಣೆ ಇತಿಹಾಸದಲ್ಲೇ ಮೊದಲ ಬಾರಿಗೆ ಮದ್ಯದ ದರ ಕಡಿಮೆ ಮಾಡುವುದಾಗಿ ಘೋಷಣೆ ಮಾಡಿದ ಟಿಡಿಪಿ

ಅಮರಾವತಿ: ದೇಶದ ಚುನಾವಣೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜಕೀಯ ಪಕ್ಷವೊಂದು ಕಡಿಮೆ ದರದಲ್ಲಿ ಗುಣಮಟ್ಟದ ಮದ್ಯ ಸರಬರಾಜು ಮಾಡುವುದಾಗಿ ಘೋಷಿಸಿದೆ. ಆಂಧ್ರಪ್ರದೇಶ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ತೆಲುಗು Read more…

9 ರಿಂದ 12ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್

ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಕಾಂಗ್ರೆಸ್ ಭರಪೂರ ಭರವಸೆಗಳನ್ನು ನೀಡಿದೆ. ಮಹಾಲಕ್ಷ್ಮಿ ಯೋಜನೆ ಅಡಿ ಪ್ರತಿ ಬಡ ಕುಟುಂಬಕ್ಕೆ ವರ್ಷಕ್ಕೆ ಒಂದು ಲಕ್ಷ ರೂ. ಹಣ ವರ್ಗಾವಣೆ, 25 Read more…

12ನೇ ತರಗತಿವರೆಗೆ ಎಲ್ಲರಿಗೂ ಉಚಿತ ಶಿಕ್ಷಣ, ಶೈಕ್ಷಣಿಕ ಸಾಲ ಮನ್ನಾ: ಕಾಂಗ್ರೆಸ್ ನಿಂದ ಭರ್ಜರಿ ಭರವಸೆಯ 25 ಗ್ಯಾರಂಟಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಭರವಸೆ ಒಳಗೊಂಡ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರದಲ್ಲಿ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಯುವ ನ್ಯಾಯ, ಮಹಿಳಾ ನ್ಯಾಯ, ರೈತ ನ್ಯಾಯ, ಕಾರ್ಮಿಕ ನ್ಯಾಯ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...