alex Certify ಭರವಸೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ: ಸಿಎಂ ಘೋಷಣೆ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ- 2020ಕ್ಕೆ ತಿದ್ದುಪಡಿ ತರಲಾಗುವುದು ಎಂದು ʼಪ್ರೊ.ಎಂಡಿಎನ್‌ ನೆನಪುʼ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. Read more…

ಪರಿಶಿಷ್ಟ ಪಂಗಡಕ್ಕೆ ಗಂಗಾಮತಸ್ಥರು ಸೇರ್ಪಡೆ: ಸಚಿವ ಶಿವರಾಜ್ ತಂಗಡಗಿ ಭರವಸೆ

ಬೆಂಗಳೂರು: ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ Read more…

ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಬಗ್ಗೆ ನೆನಪಿಸಿದ ಸಿಎಂ ಸಿದ್ದರಾಮಯ್ಯ: ಗಮನದಲ್ಲಿದೆ ಕ್ರಮ ಕೈಗೊಳ್ಳುವೆ ಎಂದು ಭರವಸೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಬೋಯಿಂಗ್ ನೂತನ ಕ್ಯಾಂಪಸ್ ಉದ್ಘಾಟನೆಗೆ ರಾಜ್ಯಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಬರ ವಿಚಾರ ನೆನಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಹಾರ ಬಿಡುಗಡೆ ಮಾಡುವಂತೆ Read more…

ಶಿಕ್ಷಕರಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್: ಪದೋನ್ನತಿ, ಒಪಿಎಸ್ ಜಾರಿ ಸೇರಿ ಹಲವು ಬೇಡಿಕೆ ಈಡೇರಿಕೆ ಭರವಸೆ

ಬೆಂಗಳೂರು: ಶಿಕ್ಷಕರ ಬೇಡಿಕೆ ಈಡೇರಿಕೆ ಬಗ್ಗೆ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದು, ಶೀಘ್ರವೇ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಕರೆದೊಯ್ಯುವುದಾಗಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ Read more…

ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಪ್ರಯತ್ನಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಭರವಸೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಪದವಿ ಕಾಲೇಜುಗಳ Read more…

BIGG NEWS : ತುಳುಗೆ ಹೆಚ್ಚುವರಿ ಭಾಷೆ ಸ್ಥಾನ ನೀಡಲು ಯತ್ನ : ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು :  ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ Read more…

ಮೂರು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪುರುಷ ಮೀನುಗಾರರಿಗೂ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಸಾಲ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಶ್ವ ಮೀನುಗಾರಿಕೆ ದಿನ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ Read more…

ಸಹಕಾರಿ ಬ್ಯಾಂಕ್ ಗಳಲ್ಲಿ ಸರ್ಕಾರದ ಠೇವಣಿ: ಸಿಎಂ ಸಿದ್ದರಾಮಯ್ಯ ಭರವಸೆ

ವಿಜಯಪುರ: ಸಹಕಾರಿ ಸಂಸ್ಥೆಗಳು ಸದೃಢವಾದರೆ ಜನರ ಸಾಮಾಜಿಕ, ಆರ್ಥಿಕ ಸ್ಥಿತಿ ಸುಧಾರಣೆ ಸಾಧ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯಪುರ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸೋಮವಾರ ನಡೆದ 70ನೇ Read more…

ಮಾದಿಗ ಸಮುದಾಯದ ಸಬಲೀಕರಣಕ್ಕಾಗಿ ಸಮಿತಿ ರಚನೆ: ಪ್ರಧಾನಿ ಮೋದಿ ಭರವಸೆ

ಹೈದರಾಬಾದ್‌: ಮಾದಿಗರ ಸಬಲೀಕರಣಕ್ಕಾಗಿ ಸಮಿತಿ ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ. ಕೇಂದ್ರವು ಮಾದಿಗರ(ಎಸ್‌ಸಿ ಸಮುದಾಯ) ಪರಿಶಿಷ್ಟ ಜಾತಿಗಳ ವರ್ಗೀಕರಣದ ಬೇಡಿಕೆಗೆ ಸಂಬಂಧಿಸಿದಂತೆ ಸಾಧ್ಯವಿರುವ ಎಲ್ಲ Read more…

450 ರೂ.ಗೆ LPG ಸಿಲಿಂಡರ್, ಉಚಿತ ಶಿಕ್ಷಣ, ಭತ್ತಕ್ಕೆ 3100 ರೂ. MSP ಭರವಸೆ ನೀಡಿದ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಭೋಪಾಲ್: ನವೆಂಬರ್ 17 ರ ಮಧ್ಯಪ್ರದೇಶ ಚುನಾವಣೆಗೆ ಶನಿವಾರ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕ್ವಿಂಟಲ್ ಗೋಧಿಗೆ 2,700 ರೂ., ಭತ್ತಕ್ಕೆ 3,100 ರೂ. ಮತ್ತು ರಾಜ್ಯದ Read more…

ಮಹಿಳೆಯರ ಸಾಲ ಮನ್ನಾ, ಗ್ಯಾಸ್ ಸಿಲಿಂಡರ್ ಗೆ 500 ರೂ. ಸಬ್ಸಿಡಿ: ಪ್ರಿಯಾಂಕಾ ಗಾಂಧಿ ಭರವಸೆ

ರಾಯಪುರ: ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಮಹಿಳೆಯರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ಛತ್ತೀಸ್ ಗಢ ವಿಧಾನಸಭೆ ಚುನಾವಣೆ Read more…

ಈಡೇರಲಿದೆ ಬಹುಕಾಲದ ಬೇಡಿಕೆ: ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ: ಸಚಿವ ಪರಮೇಶ್ವರ್ ಘೋಷಣೆ

ಬೆಂಗಳೂರು: ಬಹುಕಾಲದ ಬೇಡಿಕೆಯಾಗಿರುವ ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಸಂವಿಧಾನ ಬಳಗದ ವತಿಯಿಂದ ಬೆಂಗಳೂರಿನ Read more…

ಬಿಸಿಯೂಟ ನೌಕರರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಬಿಸಿಯೂಟ ತಯಾರಕರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸಿ ಈಡೇರಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಎಐಟಿಯುಸಿ ಸಂಯೋಜಿತ ಅಕ್ಷರ ದಾಸೋಹ ಬಿಸಿಯೂಟ Read more…

ಬೇಡಿಕೆ ಈಡೇರಿಸಲು ಸಚಿವರ ಭರವಸೆ ಹಿನ್ನಲೆ ಜು. 27 ರ ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ ವಾಪಸ್

ಬೆಂಗಳೂರು: ಜುಲೈ 27ರ ಖಾಸಗಿ ಸಾರಿಗೆ ಒಕ್ಕೂಟದ ಬಂದ್ ವಾಪಸ್ ಪಡೆಯಲಾಗಿದೆ. ಜು. 27ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಬಹುದಾಗಿ ಒಕ್ಕೂಟ ಎಚ್ಚರಿಕೆ ನೀಡಿತ್ತು. ಸಾರಿಗೆ ಸಚಿವರ ಭರವಸೆ ಹಿನ್ನೆಲೆಯಲ್ಲಿ Read more…

ಈ ಬಾರಿ ಮಹಿಷ ದಸರಾ ಆಚರಣೆಗೆ ತೀರ್ಮಾನ

ಮೈಸೂರು: ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಈ ಬಾರಿ ಮಹಿಷ ದಸರಾ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015 Read more…

ನಾಡಿನ ಜನತೆಗೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ : DCM ಡಿ.ಕೆ. ಶಿವಕುಮಾರ್

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ನಾಡಿನ ಜನತೆಗೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ Read more…

ಪತ್ರಕರ್ತರ ಕಲ್ಯಾಣಕ್ಕೆ 500 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಸಾಧ್ಯತೆ

ಮಂಗಳೂರು: ಪತ್ರಕರ್ತರ ಕಲ್ಯಾಣಕ್ಕೆ 500 ಕೋಟಿ ರೂಪಾಯಿ ಪ್ಯಾಕೇಜ್ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಈ ಬಾರಿಯ ಬಜೆಟ್ ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಕಾರ್ಯನಿರತ Read more…

ವರ್ಷದ ನಂತರ ಸಚಿವ ಸ್ಥಾನದ ಭರವಸೆ: ಉಪ ಸಭಾಧ್ಯಕ್ಷ ಸ್ಥಾನ ಒಪ್ಪಿಕೊಂಡ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಚಿವ ಸ್ಥಾನ ಕೈತಪ್ಪಿದ್ದರಿಂದ ವಿಧಾನಸಭೆ ಉಪಾಧ್ಯಕ್ಷ ಹುದ್ದೆಯನ್ನು ಒಪ್ಪಿಕೊಳ್ಳಲು ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ನಿರ್ಧರಿಸಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ Read more…

ಅನೈತಿಕ ಪೊಲೀಸ್ ಗಿರಿಗೆ ಬ್ರೇಕ್: ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್; ಸಿಎಂ ಭರವಸೆ

ಬೆಂಗಳೂರು: ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಟ್ರೋಲ್ ಮಾಡುವವರಿಗೆ, ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ Read more…

ರೈತರಿಗೆ ಉಚಿತ ಬಸ್ ಪಾಸ್: ಹಾಲಿನ ಪ್ರೋತ್ಸಾಹ ಧನ ಹೆಚ್ಚಳ: ಬಿಜೆಪಿ ಭರವಸೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು, ಕೃಷಿ ಮಾರುಕಟ್ಟೆಗಳಿಗೆ ಉತ್ಪನ್ನವನ್ನು ಸಾಗಿಸುವ ರೈತರಿಗೆ ಉಚಿತ ಬಸ್ ಟಿಕೆಟ್ ಸೌಲಭ್ಯ ಕಲ್ಪಿಸಲಾಗುವುದು. ಹೈನುಗಾರಿಕೆಗೆ ಉತ್ತೇಜನ ನೀಡಲು Read more…

ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಆಶಾ 8,000 ರೂ., ಬಿಸಿಯೂಟ ಸಿಬ್ಬಂದಿಗೆ 5 ಸಾವಿರ ವೇತನ: ಪ್ರಿಯಾಂಕಾ ಗಾಂಧಿ ಘೋಷಣೆ

ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಹಲವು ಗ್ಯಾರಂಟಿ ಯೋಜನೆಗಳ ಜಾರಿ ಭರವಸೆ ನೀಡಿರುವ ಕಾಂಗ್ರೆಸ್ ಅಸಂಘಟಿತ ವಲಯದ ಮಹಿಳೆಯರ ವೇತನ ಹೆಚ್ಚಳ ಭರವಸೆ ನೀಡಿದೆ. ಗೃಹಲಕ್ಷ್ಮಿ, ಗೃಹಜೋತಿ, ಅನ್ನ ಭಾಗ್ಯ, Read more…

ರಾಜ್ಯ ಬಿಜೆಪಿ ನಾಯಕರಿಗೆ ನಂಬರ್ 40 ಚೆನ್ನಾಗಿ ಒಪ್ಪುತ್ತೆ, ಅಷ್ಟೇ ಸ್ಥಾನ ನೀಡಿ: ರಾಹುಲ್ ಗಾಂಧಿ

ಬಳ್ಳಾರಿ: ರಾಜ್ಯ ಬಿಜೆಪಿ ನಾಯಕರಿಗೆ 40 ನಂಬರ್ ಚೆನ್ನಾಗಿ ಒಪ್ಪುತ್ತದೆ. ಬಿಜೆಪಿಗೆ 40 ಸ್ಥಾನ ಮಾತ್ರ ನೀಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬಳ್ಳಾರಿಯ ಕಾಂಗ್ರೆಸ್ Read more…

ಮೀನುಗಾರರಿಗೆ 10 ಲಕ್ಷ ರೂ. ವಿಮೆ, ಡೀಸೆಲ್ ಲೀಟರ್ ಗೆ 25 ರೂ. ಸಬ್ಸಿಡಿ: ರಾಹುಲ್ ಗಾಂಧಿ ಭರವಸೆ

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ 10 ಲಕ್ಷ ರೂಪಾಯಿ ವಿಮೆ, ಮೀನುಗಾರರಿಗೆ ಒಂದು ಲಕ್ಷ ರೂಪಾಯಿ ಬಡ್ಡಿ ರಹಿತ ಸಾಲ ಮತ್ತು ದಿನಕ್ಕೆ ಗರಿಷ್ಠ 500 ಲೀಟರ್ Read more…

5 ಸಿಲಿಂಡರ್ ಉಚಿತ: ಅಂಗನವಾಡಿ ಕಾರ್ಯಕರ್ತೆಯರ ಸೇವೆ ಕಾಯಂ: ಕೃಷಿ ಕಾರ್ಮಿಕರು, ಆಟೋ ಚಾಲಕರಿಗೆ ಸಹಾಯಧನ: ಜೆಡಿಎಸ್ ಪ್ರಣಾಳಿಕೆಯಲ್ಲಿ ಭರವಸೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಭರಪೂರ ಭರವಸೆ ನೀಡಲಾಗಿದೆ. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ Read more…

ವರ್ಷಕ್ಕೆ 5 ಸಿಲಿಂಡರ್ ಉಚಿತ, ಅರ್ಧ ಬೆಲೆಗೆ 10 ಸಿಲಿಂಡರ್; ಆಟೋ ಚಾಲಕರಿಗೆ ಪ್ರತಿ ತಿಂಗಳು 2000 ರೂ.: ಹೆಚ್.ಡಿ.ಕೆ. ಘೋಷಣೆ

ಬೆಂಗಳೂರು: ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ವಶಕ್ಕೆ 5 ಸಿಲಿಂಡರ್ ಉಚಿತವಾಗಿ ನೀಡಲಾಗುವುದು. ಅರ್ಧ ಬೆಲೆಗೆ 10 ಸಿಲಿಂಡರ್ ಗಳನ್ನು ನೀಡುವ ಯೋಜನೆ ಜಾರಿಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ Read more…

ಸುಳ್ಳು ಆಶ್ವಾಸನೆ ಕೊಡಲ್ಲ, ಕೊಟ್ಟ ಭರವಸೆ ಈಡೇರಿಸುತ್ತೇವೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿ ನಾಯಕರ ರೀತಿ ನಾವು ಸುಳ್ಳು ಆಶ್ವಾಸನೆ ಕೊಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷದಿಂದ ಜನ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ನೌಕರರ ಮುಷ್ಕರ ವಾಪಸ್

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಮಾರ್ಚ್ 21 ರಿಂದ ಕರೆ ನೀಡಲಾಗಿದ್ದ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿದೆ. ರಾಜ್ಯ ಸರ್ಕಾರ Read more…

ರೈತರಿಗೆ ಸಿಎಂ ಸಿಹಿ ಸುದ್ದಿ: ಬೆಳೆಗೆ ತೊಂದರೆಯಾಗದಂತೆ ಪಂಪ್ಸೆಟ್ ಗಳಿಗೆ 7 ಗಂಟೆ 3 ಫೇಸ್ ವಿದ್ಯುತ್

ಬೆಂಗಳೂರು: ಬೇಸಿಗೆ ಅವಧಿಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ Read more…

ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ: ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರು: ಕಲ್ಲು ಗಣಿಗಾರಿಕೆ ಕಾನೂನು ತೊಡಕುಗಳನ್ನು ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಭಾರತೀಯ ಗ್ರಾನೆಟ್ ಮತ್ತು ಗಣಿ ಉದ್ಯಮದ ಒಕ್ಕೂಟದಿಂದ ನಡೆದ ‘ಸ್ಟೋನಾ -2023’ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಒಂದು ವರ್ಷದೊಳಗೆ ಮೊಳಕಾಲ್ಮೂರು ನೂತನ ಬಸ್ ನಿಲ್ದಾಣ ಹಾಗೂ ಘಟಕ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...