alex Certify ಭರವಸೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ: ಡಿ. 29 ರಂದು ಸಿಎಂ ಘೋಷಣೆ; ಯತ್ನಾಳ್ ಮಾಹಿತಿ

ಬೆಳಗಾವಿ: ಡಿಸೆಂಬರ್ 29 ಕ್ಕೆ 2ಎ ಮೀಸಲಾತಿ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಡಿಸೆಂಬರ್ 29ರಂದು ಅಧಿಕೃತವಾಗಿ ಮೀಸಲಾತಿ ಘೋಷಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ ಎಂದು ಬಿಜೆಪಿ ಶಾಸಕ Read more…

ಆಟೋ, ಕ್ಯಾಬ್ ಚಾಲಕರಿಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ಬೆಳಗಾವಿ: ಆಟೋ, ಕ್ಯಾಬ್ ಚಾಲಕರಿಗೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಆಟೋ, ಕ್ಯಾಬ್ Read more…

ಜನರ ಕಷ್ಟ ನಿವಾರಣೆಗೆ ಅಧಿಕಾರಕ್ಕೆ ಬರಬೇಕು: ಭರವಸೆ ಈಡೇರಿಸದಿದ್ರೆ ಜೆಡಿಎಸ್ ವಿಸರ್ಜನೆ: ಹೆಚ್.ಡಿ.ಕೆ.

ಕೋಲಾರ: ಮತ್ತೆ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾಗಬೇಕೆಂಬ ಆಸೆ ನನಗಿಲ್ಲ. ಜನರ ಕಷ್ಟಗಳನ್ನು ನಿವಾರಿಸಲು ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕೋಲಾರ ಜಿಲ್ಲೆ Read more…

ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ: ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ

ಬೆಂಗಳೂರು: ಶೀಘ್ರವೇ ಸಂಪುಟ ವಿಸ್ತರಣೆಗೆ ವರಿಷ್ಠರ ಭರವಸೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಪಕ್ಷದ ವರಿಷ್ಠರ Read more…

ಐಟಿಐ ಪೂರ್ಣಗೊಳಿಸಿದವರಿಗೆ ಸಿಹಿ ಸುದ್ದಿ: ಕೆಪಿಟಿಸಿಎಲ್, ಎಸ್ಕಾಂಗಳಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಐಟಿಐ ಪೂರ್ಣಗೊಳಿಸಿದವರಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ವಿದ್ಯುತ್ ಸರಬರಾಜು ಕಂಪನಿ(ಎಸ್ಕಾಂ)ಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ. Read more…

ನಿಮಗೂ ಬಂದಿದೆಯಾ ಈ ವಾಟ್ಸಾಪ್‌ ಮೆಸೇಜ್‌ ? ಹಾಗಾದ್ರೆ ಈ ಸುದ್ದಿ ಓದಿ

ʼಕೌನ್​ ಬನೇಗಾ ಕರೋಡ್ಪತಿʼ (ಕೆಬಿಸಿ) ಭಾರತೀಯರ ಹೃದಯಕ್ಕೆ ಹತ್ತಿರವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಶೋ ವ್ಯಾಪಕ ಪ್ರಶಂಸೆಯನ್ನು ಗಳಿಸಿದೆ ಮತ್ತು ಅನೇಕ ಭಾರತೀಯ ಮನೆಗಳಲ್ಲಿ ಚಾಚೂ ತಪ್ಪದೇ Read more…

ರೈತರಿಗೆ ಗುಡ್ ನ್ಯೂಸ್: ತೋಟದ ಮನೆಗೆ ನಿಯಮಿತ ವಿದ್ಯುತ್ ಪೂರೈಕೆ

ಬೆಂಗಳೂರು: ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ರೈತರ ಮನೆಗಳಿಗೆ ನಿಯಮಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ Read more…

ರೈತರ ಖಾತೆಗೆ ಬೆಳೆ ಪರಿಹಾರ ಜಮಾ: ಒಣ ಭೂಮಿ 13,500 ರೂ., ನೀರಾವರಿ 25 ಸಾವಿರ ರೂ., ಬಹು ವಾರ್ಷಿಕ ಬೆಳೆಗೆ 28 ಸಾವಿರ ರೂ. ಬೆಳೆ ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾಗಿದ್ದು, ಇನ್ನೆರಡು ದಿನಗಳಲ್ಲಿ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ, 1.04 ಲಕ್ಷ Read more…

ಬಿಸಿಯೂಟ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಭರವಸೆ ಹಿನ್ನಲೆ ಅಹೋರಾತ್ರಿ ಧರಣಿ ಸ್ಥಗಿತ

ಬೆಂಗಳೂರು: ಬಿಸಿಯೂಟ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಯನ್ನು ಹಿಂಪಡೆದುಕೊಳ್ಳಲಾಗಿದೆ. ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಹಿಂಪಡೆಯಲಾಗಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು Read more…

ಪೌರ ನೌಕರರಿಗೆ ಸಚಿವರಿಂದ ಗುಡ್ ನ್ಯೂಸ್: ಬೇಡಿಕೆ ಈಡೇರಿಕೆ ಶೀಘ್ರ; ಭರವಸೆ ನೀಡಿದ ಎಂಟಿಬಿ ನಾಗರಾಜ್

ಬೆಂಗಳೂರು: ಪೌರಸೇವಾ ನೌಕರರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಗುತ್ತಿಗೆ ಪದ್ದತಿ ರದ್ದುಪಡಿಸಿ, ನೌಕರರನ್ನು ನೇರ ವೇತನ ಪಾವತಿ ಯೋಜನೆಗೆ ಒಳಪಡಿಸುವುದು ಸೇರಿದಂತೆ ಎಲ್ಲ ಬೇಡಿಕೆಗಳ ಸಂಬಂಧ ಮುಖ್ಯಮಂತ್ರಿಗಳೊಂದಿಗೆ Read more…

26 ಸಾವಿರ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್: ಅಪ್ ಚುನಾವಣೆ ಭರವಸೆ ಈಡೇರಿಕೆ

ಚಂಡಿಗಢ: ಪಂಜಾಬ್ ನಲ್ಲಿ ಉಚಿತ ವಿದ್ಯುತ್, ಮೊಹಲ್ಲಾ ಕ್ಲಿನಿಕ್ ಯೋಜನೆ ಜಾರಿ ಬಗ್ಗೆ ಆಮ್ ಆದ್ಮಿ ಪಕ್ಷ ಪಕ್ಷದ ಸರ್ಕಾರ ಘೋಷಣೆ ಮಾಡಿದೆ. ಮೊದಲ ಬಜೆಟ್ ನಲ್ಲಿ ಚುನಾವಣೆ Read more…

ಅರಣ್ಯ ಕಾಯ್ದೆ ಸಮಸ್ಯೆ ಕುರಿತು ಮೇ ಮೊದಲ ವಾರ ಸಭೆ; ಸಿಎಂ ಭರವಸೆ

ಶಿವಮೊಗ್ಗ : ಮಲೆನಾಡಿನಲ್ಲಿ ಬಹುಕಾಲದಿಂದ ಅರಣ್ಯ ಕಾಯ್ದೆ ಸಮಸ್ಯೆ ಕುರಿತು ಚರ್ಚೆ ನಡೆಯುತ್ತಿದೆ. ಈ ಕಾಯ್ದೆಯ ಸುತ್ತ ಮುತ್ತ ಅನೇಕ ಸಾಧಕ-ಬಾಧಕಗಳಿವೆ. ಈ ನಿಟ್ಟಿನಲ್ಲಿ ಮಲೆನಾಡು ಭಾಗದ ಜನಪ್ರತಿನಿಧಿಗಳ Read more…

ಯುವತಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ ವಿವಾಹಿತ, ದೂರು

ಬಿಹಾರದ ಜಮುಯಿಯಲ್ಲಿ ವಿವಾಹದ ಭರವಸೆಯೊಂದಿಗೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ ವಿರುದ್ಧ 24 ವರ್ಷದ ಯುವತಿ ಪ್ರಕರಣ ದಾಖಲಿಸಿದ್ದಾರೆ. ಸೋನು ರಾಜ್ ಅಕಾ ಕಾಂಗ್ರೆಸ್ ಯಾದವ್ Read more…

BIG NEWS: ಉಚಿತ ಸಿಲಿಂಡರ್, ವಿದ್ಯುತ್; ಪಿಂಚಣಿ ಹೆಚ್ಚಳ, ಮಹಿಳೆಯರಿಗೆ ಪ್ರಯಾಣವೂ ಉಚಿತ; ಯೋಗಿ ಮುಂದಿದೆ ಸವಾಲು

ನವದೆಹಲಿ: ಯುಪಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ಜಯ ಸಾಧಿಸಿದೆ. ಮತ್ತೊಮ್ಮೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದೆ. ಯುಪಿಯಲ್ಲಿ ಒಂದೇ ಪಕ್ಷಕ್ಕೆ ಸತತ ಎರಡನೇ ಬಾರಿಗೆ ಸರ್ಕಾರ ರಚಿಸಿದ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7 ನೇ ವೇತನ ಆಯೋಗ ರಚನೆ; ಸಿಎಂ ಭರವಸೆ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಕಳೆದ ಎರಡು ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ Read more…

ಸಾರಿಗೆ ನೌಕರರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್

ಗದಗ: ಮುಷ್ಕರದಲ್ಲಿ ಪಾಲ್ಗೊಂಡು ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಯನ್ನು ಮರು ನೇಮಕಗೊಳಿಸಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದ್ದಾರೆ. ಎಂಟು ತಿಂಗಳ ಹಿಂದೆ ಏಪ್ರಿಲ್ ನಲ್ಲಿ ಬೇಡಿಕೆ Read more…

ಗ್ರಾಮೀಣ ಪ್ರದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಮನೆ ಮನೆಗೆ ಸೌರ ವಿದ್ಯುತ್ ಸೌಲಭ್ಯ

ಬೆಂಗಳೂರು: ಗ್ರಾಮಾಂತರ ಪ್ರದೇಶದ ಮನೆಗಳಿಗೆ ಸೌರ ವಿದ್ಯುತ್ ಸೌಲಭ್ಯ ನೀಡಲು ಅಗತ್ಯ ನೆರವು ಕಲ್ಪಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮನವಿ ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ Read more…

ಸಾರಿಗೆ ನೌಕರರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್

ತುಮಕೂರು: ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಹುಳಿಯಾರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶೀಘ್ರದಲ್ಲೇ ನೌಕರರ Read more…

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಸಿಹಿ ಸುದ್ದಿ

ಬೆಂಗಳೂರು: ಕಾನೂನು ಚೌಕಟ್ಟಿನಲ್ಲಿ ಮೀಸಲಾತಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವಂತೆ ವಾಲ್ಮೀಕಿ ಸಮುದಾಯ ಸೇರಿ Read more…

BREAKING: ಪ್ರವಾಹ, ಭೂಕುಸಿತದಿಂದ ತತ್ತರಿಸಿದ ‘ನೆರೆ’ ರಾಜ್ಯಕ್ಕೆ ನೆರವಿನ ಭರವಸೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಅಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸಿರುವ ಹಾನಿಯ ಬಗ್ಗೆ Read more…

ಪಡಿತರ ಚೀಟಿದಾರರು ಸೇರಿ ಗ್ರಾಮೀಣ ಜನತೆಗೆ ಸಿಎಂ ಗುಡ್ ನ್ಯೂಸ್

ದಾವಣಗೆರೆ: ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಸಂಪರ್ಕ ಇರುವ ಎಲ್ಲ ಸಂಸ್ಥೆಗಳು ಸಮರ್ಪಕವಾಗಿ  ಕಾರ್ಯನಿರ್ವಹಿಸಿದಾಗ ಮಾತ್ರ ಜನಪರ ಸರ್ಕಾರ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ನ್ಯಾಮತಿ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ರೇಷನ್ ಕಾರ್ಡ್ ಹೊಂದಿದವರಿಗೆ ಸಿಹಿ ಸುದ್ದಿ, ಜನವರಿಯಿಂದ ಜನರ ಮನೆ ಬಾಗಿಲಿಗೆ ಪಡಿತರ

ದಾವಣಗೆರೆ: ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಸಂಪರ್ಕ ಇರುವ ಎಲ್ಲ ಸಂಸ್ಥೆಗಳು ಸಮರ್ಪಕವಾಗಿ  ಕಾರ್ಯನಿರ್ವಹಿಸಿದಾಗ ಮಾತ್ರ ಜನಪರ ಸರ್ಕಾರ ಆಗುತ್ತದೆ. ಈ ತತ್ವದ ಹಿನ್ನೆಲೆಯಲ್ಲಿ ಸರ್ಕಾರವನ್ನು ಜನರ ಮನೆ ಬಾಗಿಲಿಗೆ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಸಿಎಂ ಘೋಷಣೆ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ನೀಡಿದ್ದಾರೆ ದಾವಣಗೆರೆ ಜಿಲ್ಲೆ ನ್ಯಾಮತಿ ಸುರಹೊನ್ನೆಯಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಜನವರಿಯಿಂದ ರಾಜ್ಯಾದ್ಯಂತ ಮನೆಬಾಗಿಲಿಗೆ ಪಡಿತರ Read more…

ಎಲ್ಲ ಕಾರ್ಮಿಕರಿಗೆ ಗುಡ್ ನ್ಯೂಸ್: ವೇತನ ಪರಿಷ್ಕರಣೆ, ಸಕ್ಕರೆ ಉದ್ದಿಮೆ ಕಾರ್ಮಿಕರಿಗೆ ಪರಿಹಾರದ ಭರವಸೆ

ಬೆಳಗಾವಿ: ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯದ ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ Read more…

ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಬಹುತೇಕ ಭಾಗದಲ್ಲಿ ಶಾಲಾ – ಕಾಲೇಜು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, Read more…

ಶುಭ ಸುದ್ದಿ: 4 ನಿಗಮಗಳಲ್ಲಿ 4200 ಸಾರಿಗೆ ನೌಕರರ ಮರು ನೇಮಕಾತಿ

ಬೆಂಗಳೂರು: ಮುಷ್ಕರ ನಡೆಸಿ ಕೆಲಸ ಕಳೆದುಕೊಂಡಿದ್ದ 4200 ಸಾರಿಗೆ ನೌಕರರನ್ನು ಪುನರ್ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಸಂದರ್ಭದಲ್ಲಿ Read more…

‘ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’: ರಸ್ತೆಯಾಗುವವರೆಗೂ ಮದುವೆಯಾಗಲ್ಲ ಎಂದ ಯುವತಿಗೆ ಡಿಸಿ ಭರವಸೆ

ದಾವಣಗೆರೆ: ‘ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’. ತಮ್ಮ ಊರಿಗೆ ರಸ್ತೆ ಮಾಡಿಕೊಡುವವರೆಗೂ ತಾನು ಮದುವೆಯಾಗಲ್ಲ ಎಂದು ಪಟ್ಟುಹಿಡಿದು, ರಸ್ತೆಗಾಗಿ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರ ಕಳುಹಿಸಿದ್ದ ದಾವಣಗೆರೆ ತಾಲ್ಲೂಕು ಮಾಯಕೊಂಡ Read more…

BIG NEWS: ಪಾಲಿಟೆಕ್ನಿಕ್ ಪ್ರಾಂಶುಪಾಲರೇ ಮನೆ ಬಾಗಿಲಿಗೆ ಬಂದು ಡಿಪ್ಲೊಮಾ ಪ್ರವೇಶ ನೀಡಿದ ಪ್ರತಿಭಾನ್ವಿತನಿಗೆ ಉಚಿತ ಶಿಕ್ಷಣ

ಬೆಂಗಳೂರು: ಪ್ರತಿಭೆಯಿಂದಲೇ ತನ್ನ ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ʼಗೆ ಪ್ರವೇಶ ಪಡೆದ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಡುತಿನಿ ಗ್ರಾಮದ ಪ್ರತಿಭಾವಂತ ಬಡ ವಿದ್ಯಾರ್ಥಿ ಎಂ. ಮೌನೇಶ್ ಗೆ ಡಿಪ್ಲೊಮಾ Read more…

ವೇತನ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಾರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ

ಬಳ್ಳಾರಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ಸಂಸ್ಥೆಗಳ ನೌಕರರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ. ಸಾರಿಗೆ ನೌಕರರ ವೇತನ ತಾರತಮ್ಯ ನಿವಾರಣೆ ಮಾಡಲಾಗುವುದು. ಹಬ್ಬದ ವೇಳೆ ತೊಂದರೆಯಾಗದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...