alex Certify ಭರವಸೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಣಿವೆ ರಾಜ್ಯಕ್ಕೆ ಕೇಂದ್ರದಿಂದ ಚುನಾವಣೆ ಸೇರಿ ಹಲವು ಕೊಡುಗೆ – ಇಲ್ಲಿದೆ ಸುದೀರ್ಘ ಚರ್ಚೆಯ ಪ್ರಮುಖ ಮಾಹಿತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಜೊತೆಗೆ ಚುನಾವಣೆ ನಡೆಸುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಸರ್ವ ಪಕ್ಷದ ನಾಯಕರ Read more…

BIG NEWS: ಸಂಕಷ್ಟದಲ್ಲಿದ್ದವರಿಗೆ ಸಿಹಿ ಸುದ್ದಿ -ಮತ್ತೊಂದು ವಿಶೇಷ ಪ್ಯಾಕೇಜ್, ಸಿಎಂ ಯಡಿಯೂರಪ್ಪ ಭರವಸೆ

ಶಿವಮೊಗ್ಗ: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ವಿವಿಧ ವರ್ಗದವರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡಲಾಗಿದೆ. ಈಗಾಗಲೇ ಎರಡು ಪ್ಯಾಕೇಜ್ ನೀಡಿದ್ದು, ವಿವಿಧ ವರ್ಗದವರಿಗೆ ನೆರವು ನೀಡಲಾಗಿದೆ. ಅದೇ ರೀತಿ Read more…

ಮಕ್ಕಳು ಸುಳ್ಳು ಹೇಳುವುದನ್ನು ಪತ್ತೆ ಹಚ್ಚುವುದು ಹೇಗೆ ಗೊತ್ತಾ…?

ಸುಳ್ಳು ಹೇಳೋದನ್ನು ಯಾರಿಗೂ ಕಲಿಸಿಕೊಡಬೇಕಾಗಿಲ್ಲ. ಕೆಲವು ಕಾರಣಗಳಿಂದ ಸುಳ್ಳು ಬಂದು ಬಿಡುತ್ತದೆ. ತಪ್ಪು ಮುಚ್ಚಿಕೊಳ್ಳಲು ಸುಳ್ಳು ಹೇಳ್ತಾರೆ. ಮಕ್ಕಳು ಇದನ್ನು ಸುಲಭವಾಗಿ ಕಲಿತು ಬಿಡ್ತಾರೆ. ಆರಂಭದಲ್ಲೇ ಇದನ್ನು ಚಿವುಟದಿದ್ದರೆ Read more…

10 ಕ್ಕಿಂತ ಕಡಿಮೆ ಅತಿಥಿಗಳ ಸಮ್ಮುಖದಲ್ಲಿ ವಿವಾಹವಾಗುವವರಿಗೆ ‌ʼಬಂಪರ್ʼ‌ ಆಫರ್

ಕೋವಿಡ್ ಸಂದರ್ಭದಲ್ಲಿ ಜನರು ಗುಂಪು ಸೇರುವುದು ತಪ್ಪಿಸಲು ದೇಶಾದ್ಯಂತ ರಾಜ್ಯ ಸರ್ಕಾರಗಳು ಹರಸಾಹಸಪಡುತ್ತಿವೆ. ಕಠಿಣ ನಿಮಯ ಜಾರಿ ಮಾಡುತ್ತಿವೆ. ಪರಿಸ್ಥಿತಿ ಹೀಗಿರುವಾಗ ಮಧ್ಯಪ್ರದೇಶದ ಬಿಂದ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ Read more…

ಅರೆಕಾಲಿಕ ಉಪನ್ಯಾಸಕರು, ಪ್ರಾಧ್ಯಾಪಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿ ಸರ್ಕಾರಿ ಕಾಲೇಜು ಪ್ರಾಧ್ಯಾಪಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನಹರಿಸಿರುವ ಉನ್ನತ ಶಿಕ್ಷಣ ಸಚಿವರಾದ ಉಪ Read more…

ಕಪ್ಪು ಕುದುರೆ ಚಿತ್ರದ ಮೂಲಕ ಹೊಸ ವರ್ಷದ ವಿಶನ್‌ ಹಂಚಿಕೊಂಡ ಕಲಾವಿದ

ಅನಿರೀಕ್ಷಿತವಾದ ಲಾಕ್‌ಡೌನ್ ಮೂಲಕ ಅಯೋಮಯವಾಗಿ ಸಾಗಿದ 2020ರ ನೆನಪುಗಳಿಂದ ಹೊರಬಂದು 2021ರಲ್ಲಿಯಾದರೂ ಭರವಸೆಯ ಬೆಳಕು ಕಾಣುವುದೇ ಎಂದು ಇಡೀ ಮನುಕುಲ ಹಪಾಹಪಿಸುತ್ತಿದೆ. ಇದೇ ಥೀಮ್‌ ಮೇಲೆ ಪುಣೆಯ ಕಲಾವಿದ Read more…

ರೈತರಿಗೆ ಗುಡ್ ನ್ಯೂಸ್: ಅಕಾಲಿಕ ಮಳೆಯಿಂದಾದ ಹಾನಿಗೆ ಪರಿಹಾರ

ಚಿತ್ರದುರ್ಗ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಗೀಡಾದ ಕಡಲೆ ಬೆಳೆ ಪ್ರದೇಶಗಳಿಗೆ ಕಂದಾಯ ಸಚಿವರಾದ ಆರ್.ಅಶೋಕ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ತಾಲ್ಲೂಕು ವ್ಯಾಪ್ತಿಯ Read more…

BREAKING: ರಾಜ್ಯದಲ್ಲಿ ಬಸ್ ಸಂಚಾರ ಆರಂಭ, ಸಾರಿಗೆ ಸಿಬ್ಬಂದಿ ಬೇಡಿಕೆ ಈಡೇರಿಕೆ; ಲಕ್ಷ್ಮಣ ಸವದಿ

ಬೆಂಗಳೂರು: ರಾಜ್ಯದ ಹಲವೆಡೆ ಬಸ್ ಸಂಚಾರ ಆರಂಭವಾಗಿದೆ ಎಂದು ಸಾರಿಗೆ ಸಚಿವರಾದ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ ಬಗ್ಗೆ ಮಾಹಿತಿ ಇದೆ. ಮಾಧ್ಯಮಗಳ Read more…

ನನಸಾಯ್ತು ಶಿರಾ ಜನರ ಕನಸು: 40 ವರ್ಷದ ಬೇಡಿಕೆ 30 ದಿನದಲ್ಲಿ ಈಡೇರಿಸಿ ಸಂತಸ ತಂದ ಸಿಎಂ ಯಡಿಯೂರಪ್ಪ

ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೇಳೆ ಮದಲೂರು ಕೆರೆಗೆ ಹೇಮಾವತಿ ನದಿ ನೀರು ಹರಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದರು. ಅಂತೆಯೇ ಮದಲೂರು ಕೆರೆಗೆ ಹೇಮಾವತಿ Read more…

ನೆರೆ ಸಂತ್ರಸ್ಥರಿಗೆ 25 ಸಾವಿರ, ವಿದ್ಯುತ್ ಫ್ರೀ, ಮಕ್ಕಳಿಗೆ ಟ್ಯಾಬ್ ಉಚಿತ – ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು ಭರಪೂರ ಕೊಡುಗೆ ಘೋಷಿಸಲಾಗಿದೆ. 100 ಯೂನಿಟ್ ವರೆಗೆ ಉಚಿತ ವಿದ್ಯುತ್, ಉಚಿತವಾಗಿ ನೀರು ಪೂರೈಕೆ Read more…

ಬಿಜೆಪಿ ಗೆಲ್ಲಿಸಲು ಮನವಿ ಮಾಡಿದ ಸಿಎಂ ಯಡಿಯೂರಪ್ಪ, ಮಾದರಿ ಕ್ಷೇತ್ರದ ಭರವಸೆ

ತುಮಕೂರು: ಶಿರಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಶಿರಾ ಕ್ಷೇತ್ರವನ್ನು ಮಾದರಿ ತಾಲ್ಲೂಕನ್ನಾಗಿ ಮಾಡಲು ಅಗತ್ಯವಾದ ಹಣಕಾಸು ನೆರವು Read more…

ದೇಶದ ಜನತೆಗೆ ಗುಡ್ ನ್ಯೂಸ್: ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ

ಭುವನೇಶ್ವರ್: ವಿಧಾನಸಭೆ ಚುನಾವಣೆ ನಡೆಯುತ್ತಿರುವ ಬಿಹಾರದಲ್ಲಿ ಬಿಜೆಪಿ ಕೊರೋನಾ ಲಸಿಕೆಯನ್ನು ಉಚಿತವಾಗಿ ವಿತರಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ವಿರೋಧಪಕ್ಷಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ದೇಶದ ಎಲ್ಲ ಜನರಿಗೆ Read more…

ಬಿಗ್ ನ್ಯೂಸ್: ಕೃಷಿ ಸಾಲ ಮನ್ನಾ, ರೈತರ ಆದಾಯ ಹೆಚ್ಚಳ -10 ಲಕ್ಷ ಉದ್ಯೋಗದ ಭರವಸೆ ನೀಡಿದ RJD

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಪ್ರಚಾರ ಜೋರಾಗಿದ್ದು ಮತದಾರರನ್ನು ಒಲಿಸಿಕೊಳ್ಳಲು ನಾನಾ ಭರವಸೆಗಳನ್ನು ರಾಜಕೀಯ ಪಕ್ಷಗಳು ನೀಡತೊಡಗಿವೆ. ಬಿಜೆಪಿ ಪ್ರಣಾಳಿಕೆಯಲ್ಲಿ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಲಾಗಿದೆ. ಜೆಡಿಯು Read more…

ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಸ್ವಸಹಾಯ ಗುಂಪುಗಳು ತಯಾರಿಸುವ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ವೇದಿಕೆ ಒದಗಿಸಲಿದೆ. ಅಮೆಜಾನ್ ಕಂಪನಿ ಸಾರ್ವಜನಿಕ ಕಾರ್ಯನೀತಿ ವಿಭಾಗದ ಉಪಾಧ್ಯಕ್ಷ ಚೇತನ್ ಕೃಷ್ಣಸ್ವಾಮಿ ಉಪಮುಖ್ಯಮಂತ್ರಿ ಡಾ.ಸಿ.ಎನ್.  ಅಶ್ವಥ್ Read more…

ನೆರೆ ಹಾನಿ: ಮಾರ್ಗಸೂಚಿ ಪರಿಷ್ಕರಿಸಿ ಹೆಚ್ಚಿನ ಪರಿಹಾರಕ್ಕೆ ಕೋರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಕೇಂದ್ರ ನೆರೆ ಅಧ್ಯಯನ ತಂಡ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ. ಇದಕ್ಕೆ ಪೂರ್ವಭಾವಿಯಾಗಿ ನಿನ್ನೆ ಮುಖ್ಯಮಂತ್ರಿ ಗೃಹ Read more…

MTB, ಹೆಚ್. ವಿಶ್ವನಾಥ್, ಆರ್. ಶಂಕರ್ ಗೆ ಸಚಿವ ಸ್ಥಾನ: ಸುಧಾಕರ್ ವಿಶ್ವಾಸ

ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್ ಮತ್ತು ಹೆಚ್. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ Read more…

ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಶಾಂತಿ ಕದಡುವ ಯತ್ನ: ಪ್ರತಿಭಟನೆ

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡಿದೆ. ಹೀಗಿದ್ದರೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಹಾಕುವ ಮೂಲಕ ವಿಷ ಬೀಜ ಬಿತ್ತುವ Read more…

ಕಾರ್ಮೋಡದ ನಡುವೆ ಉದಯಿಸಿದ ಬೆಳ್ಳಿಗೆರೆ ಈ ಜಾರ್ಜ್

ನಗರ ಪ್ರದೇಶದ ಮಿತಿಯಲ್ಲಿ ಅಪಾಯಕಾರಿ ರಾಸಾಯನಿಕಗಳ ಸಂಗ್ರಹವಿಟ್ಟುಕೊಂಡರೆ ಅದೆಂಥಾ ಅಪಾಯಕಾರಿ ಮುನ್ಸೂಚನೆ ಎಂದು ಬೈರೂತ್‌ ಬಾಂಬ್ ಸ್ಪೋಟದ ಘಟನೆಯಿಂದ ತಿಳಿದುಕೊಂಡಿದ್ದೇವೆ. ಸ್ಫೋಟದ ವೇಳೆ ತೆಗೆದುಕೊಂಡ ಸಾಕಷ್ಟು ವಿಡಿಯೋಗಳು ವೈರಲ್ Read more…

ಶೀಘ್ರವೇ ಕ್ರಿಕೆಟ್ ಗೆ ಮರಳುವ ವಿಶ್ವಾಸದಲ್ಲಿ ರಹಾನೆ

ಕೊರೊನಾ ವೈರಸ್ ಹಿನ್ನಲೆಯಲ್ಲಿ ಕ್ರಿಕೆಟ್ ಪಂದ್ಯಗಳು ರದ್ದಾಗಿವೆ. ಐಪಿಎಲ್ ಸೇರಿದಂತೆ ಪ್ರಮುಖ ಪಂದ್ಯಗಳು ನಡೆಯುತ್ತಿಲ್ಲ. ಈ ಮಧ್ಯೆ ಟೀಂ ಇಂಡಿಯಾದ ಭರವಸೆ ಆಟಗಾರ ಅಜಿಂಕ್ಯ ರಹಾನೆ ಶೀಘ್ರದಲ್ಲೇ ಏಕದಿನ Read more…

ಕೊರೋನಾ ತಡೆಯುವ ಪ್ರಯತ್ನದಲ್ಲಿ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್.

ನವದೆಹಲಿ: ಕೊರೋನಾ ವೈರಸ್ ತಡೆಯುವ ನಿಟ್ಟಿನಲ್ಲಿ ಎರಡನೇ ಲಸಿಕೆ ಮಾನವ ಪ್ರಯೋಗಕ್ಕೆ ಅನುಮೋದನೆ ನೀಡಲಾಗಿದೆ. ಅಹಮದಾಬಾದ್ ಮೂಲದ ಜೈಡುಸ್ ಕ್ಯಾಡಿಲಾ ಹೆಲ್ತ್ ಕೇರ್ ಲಿಮಿಟೆಡ್ ಅಭಿವೃದ್ಧಿಪಡಿಸಿದ ಪ್ರಾಯೋಗಿಕ ಲಸಿಕೆಯನ್ನು Read more…

ಸೇವೆ ಕಾಯಂ, ಗುತ್ತಿಗೆ ವೈದ್ಯರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಗುತ್ತಿಗೆ ವೈದ್ಯರ ಸೇವೆಯನ್ನು ಕಾಯಂ ಮಾಡುವ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸುವುದಾಗಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಭರವಸೆ ನೀಡಿದ್ದಾರೆ. ಗುತ್ತಿಗೆ ವೈದ್ಯರು Read more…

SSLC ಪರೀಕ್ಷೆ: ವಿದ್ಯಾರ್ಥಿಗಳಿಗೊಂದು ಖುಷಿ ಸುದ್ದಿ

ಬೆಂಗಳೂರು: ಈಗಾಗಲೇ ನಿಗದಿ ಮಾಡಿರುವಂತೆಯೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವರಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...