BIG NEWS: ರೇವಣ್ಣ ಕುಟುಂಬಕ್ಕೆ ಯಾರೋ ತಲೆ ತುಂಬುತ್ತಿದ್ದಾರೆ, ಹಾಸನದಲ್ಲಿ ಭವಾನಿ ರೇವಣ್ಣ ನಿಂತರೆ ಗೆಲ್ಲಲ್ಲ; ನೇರವಾಗಿ ಹೇಳಿಕೆ ಕೊಟ್ಟ H.D. ಕುಮಾರಸ್ವಾಮಿ
ಹುಬ್ಬಳ್ಳಿ: ಹಾಸನದಲ್ಲಿ ಜೆಡಿಎಸ್ ಗೆಲ್ಲಿಸಬೇಕು ಎಂಬುದೇ ನನ್ನ ಗುರಿ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎಂಬ…
ಪಕ್ಷೇತರರಾಗಿ ಸ್ಪರ್ಧಿಸುವೆ ಎಂಬ ಬ್ಲಾಕ್ ಮೇಲ್ ನನ್ನ ಹತ್ರ ನಡೆಯಲ್ಲ: ಭವಾನಿ ರೇವಣ್ಣಗೆ HDK ಪರೋಕ್ಷ ಟಾಂಗ್
ಬೆಂಗಳೂರು: ಹಾಸನ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೆ ಪೈಪೋಟಿ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ…
ಭವಾನಿ ರೇವಣ್ಣಗೆ ಅನಿತಾ ಕುಮಾರಸ್ವಾಮಿ ಟಾಂಗ್
ಬೆಂಗಳೂರು: ಹಾಸನ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಭವಾನಿ ರೇವಣ್ಣ ಅವರಿಗೆ…
ಹಾಸನ ಜೆಡಿಎಸ್ ಟಿಕೆಟ್ ಕುತೂಹಲಕ್ಕೆ ಇಂದು ತೆರೆ
ಬೆಂಗಳೂರು: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗಾಗಿ ಭಾರಿ ಪೈಪೋಟಿ ಏರ್ಪಟ್ಟಿದೆ. ಭವಾನಿ ರೇವಣ್ಣ…
ಟಿಕೆಟ್ ಘೋಷಣೆಗೂ ಮುನ್ನವೇ ರೇವಣ್ಣ – ಭವಾನಿ ರೇವಣ್ಣ ಚುನಾವಣಾ ಪ್ರಚಾರ; ಕುತೂಹಲ ಮೂಡಿಸಿದ ರಾಜಕೀಯ ಲೆಕ್ಕಾಚಾರ
ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜೆಡಿಎಸ್, ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರ…
ಹಾಸನ ಟಿಕೆಟ್ ಗೊಂದಲದ ನಡುವೆಯೇ ಇಂದಿನಿಂದ ಭವಾನಿ ರೇವಣ್ಣ ಚುನಾವಣಾ ಪ್ರಚಾರ
ಹಾಸನ: ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗೊಂದಲ ಮುಂದುವರೆದಿರುವ ನಡುವೆಯೇ ಇಂದು ಭವಾನಿ ರೇವಣ್ಣ ಚುನಾವಣಾ…
ಹಾಸನ ಜೆಡಿಎಸ್ ಟಿಕೆಟ್: ಅಭ್ಯರ್ಥಿ ಘೋಷಣೆಯಾಗದಿದ್ದರೂ ಇಬ್ಬರು ಆಕಾಂಕ್ಷಿಗಳಿಂದ ಪ್ರಚಾರ ಕಾರ್ಯ ಶುರು
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ನೀಡಬೇಕೆಂಬ ವಿಚಾರ ಜೆಡಿಎಸ್ ನಾಯಕರಿಗೆ…
BIG NEWS: ಹಾಸನ ಕ್ಷೇತ್ರದಲ್ಲಿ ಸ್ಪರ್ಧೆ ಬಗ್ಗೆ H.D. ರೇವಣ್ಣ ಹೊಸ ಬಾಂಬ್: ಪಕ್ಷ ಹೇಳಿದ್ರೇ ಸ್ಪರ್ಧೆಗೆ ರೆಡಿ
ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ನೀಡುವ ವಿಚಾರ ಚರ್ಚೆಗೆ…
BIG NEWS: ಬಿಜೆಪಿ ಮತ್ತೊಬ್ಬ ಸಚಿವರಿಂದಲೂ ಭವಾನಿ ರೇವಣ್ಣಗೆ ಆಹ್ವಾನ
ಬಾಗಲಕೋಟೆ: ಹಾಸನ ಜೆಡಿಎಸ್ ಟಿಕೆಟ್ ಗಾಗಿ ಭವಾನಿ ರೇವಣ್ಣ ಫೈಟ್ ವಿಚಾರ ಬೆನ್ನಲ್ಲೇ ಬಿಜೆಪಿ ನಾಯಕರು…
ಆರಂಭದಲ್ಲೇ ಜೆಡಿಎಸ್ ನಾಯಕರಿಗೆ ಕಗ್ಗಂಟ್ಟಾದ ಹಾಸನ ಕ್ಷೇತ್ರದ ಟಿಕೆಟ್…! HDK ಗೆ ಪರೋಕ್ಷವಾಗಿ ಟಾಂಗ್ ನೀಡಿದ ರೇವಣ್ಣ ಪುತ್ರರು
ವಿಧಾನಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗದಿದ್ದರೂ ಸಹ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರುಗಳು ಈಗಾಗಲೇ ಭರ್ಜರಿ…