alex Certify ಭಾರತ್ ಜೋಡೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಭಾರತ್ ಜೋಡೋ’ ಯಾತ್ರೆಯಲ್ಲಿ ಭಾಗವಹಿಸಲು ಭಯಪಡಬೇಕಿಲ್ಲ ಎಂದ ನಟಿ

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಹಲವು ಕಲಾವಿದರು ಸಾಥ್ ನೀಡುತ್ತಿದ್ದು ಈ ಸಾಲಿಗೆ ದೂರದರ್ಶನ ನಟಿ ಕಾಮ್ಯಾ ಪಂಜಾಬಿ ಇತ್ತೀಚಿಗೆ ಸೇರಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರ ಭಾರತ್ Read more…

ಭಾರತ್​ ಜೋಡೋ ಯಾತ್ರೆಗೆ ಡಿಎಂಕೆ ನಾಯಕಿ ಕನಿಮೋಳಿ ಸಾಥ್​

ನವದೆಹಲಿ: ಕಾಂಗ್ರೆಸ್​ನಿಂದ ಶುರುವಾಗಿರುವ ಭಾರತ್​ ಜೋಡೋ ಯಾತ್ರೆಗೆ ಇದಾಗಲೇ ಹಲವರು ಕೈಜೋಡಿಸಿದ್ದು, ಇದೀಗ ಯಾತ್ರೆಯಲ್ಲಿ ಡಿಎಂಕೆ ನಾಯಕಿ, ಸಂಸದೆ ಕನಿಮೋಳಿ ಭಾಗವಹಿಸಿದ್ದಾರೆ. ಇಂದು ಹರಿಯಾಣದಲ್ಲಿ ಸಾಗುತ್ತಿರುವ ಭಾರತ್‌ ಜೋಡೋ Read more…

ವೇದಿಕೆ ಮೇಲೆಯೇ ಸಿಟ್ಟಿಗೆದ್ದ ರಾಹುಲ್…!‌ ವಿಡಿಯೋ ಶೇರ್‌ ಮಾಡಿ ಕುಟುಕಿದ ಬಿಜೆಪಿ

ಸಾರ್ವಜನಿಕ ಸಮಾರಂಭದಲ್ಲಿ ಫೋಟೋ ತೆಗೆದುಕೊಳ್ಳುತ್ತಿದ್ದವರ ಜೊತೆ ಸಿಟ್ಟಿಗೆದ್ದವರಂತೆ ಕಾಣುವ ರಾಹುಲ್ ಗಾಂಧಿಗೆ ಸಾರ್ವಜನಿಕವಾಗಿ ಹೇಗೆ ವರ್ತಿಸಬೇಕು ಎಂಬುದರ ಕುರಿತು ಪಾಠದ ಅಗತ್ಯವಿದೆ ಎಂದು ಬಿಜೆಪಿ ಕುಟುಕಿದೆ. ಬಿಜೆಪಿ ನಾಯಕ Read more…

ಜೋಡೋ ಯಾತ್ರೆಯಲ್ಲಿ ಕಂಪ್ಯೂಟರ್ ಬಾಬಾ ಭಾಗಿ, ಬಿಜೆಪಿ ಟೀಕೆ….!

ಇಂದೋರ್- ಭಾರತ್ ಜೋಡೋ ಯಾತ್ರೆ ಅಗರ್ ಮಾಲ್ವಾ ಜಿಲ್ಲೆಯಿಂದ ಸಾಗಿದೆ. ಈಗಾಗಲೇ ಸಾಕಷ್ಟು ಕಡೆ ಯಶಸ್ವಿಯಾಗಿರುವ ಭಾರತ್ ಜೋಡೋ ಯಾತ್ರೆಗೆ ದಾರ್ಶನಿಕರು, ಸಿನಿಮಾದವರು ಹೀಗೆ ಅನೇಕರ ಭಾಗಿಯಾಗುತ್ತಿದ್ದಾರೆ. ಇಂದು Read more…

ಭಾರತ್​ ಜೋಡೋ ಯಾತ್ರೆಯಲ್ಲಿ ರಾಯಲ್ ಎನ್‌ಫೀಲ್ಡ್ ಸವಾರಿ ಮಾಡಿದ ರಾಹುಲ್​ ಗಾಂಧಿ

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆಯು ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಬೋದರ್ಲಿ ಗ್ರಾಮಕ್ಕೆ ತಲುಪಿದಾಗ ಅಲ್ಲಿ ಅವರು ರಾಯಲ್​ ಎನ್​ಫೀಲ್ಡ್​ ಬೈಕ್​ನಲ್ಲಿ ಸವಾರಿ ಮಾಡಿದ್ದು Read more…

ಅಮೇಥಿಯಲ್ಲಿ ಸೋತಾಗಿನಿಂದಲೂ ರಾಹುಲ್ ಗಾಂಧಿ ಓಡುತ್ತಲೇ ಇದ್ದಾರೆ: ಸ್ಮೃತಿ ಇರಾನಿ ವ್ಯಂಗ್ಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಕುರಿತು ಕಿಡಿ ಕಾರಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಸೋತಾಗಿನಿಂದಲೂ Read more…

ಭಾರತ್​ ಜೋಡೋ ಯಾತ್ರೆಯಲ್ಲಿ ಕರಾಟೆ ಸದ್ದು: ಬಾಲಕನಿಗೆ ಕರಾಟೆ ಹೇಳಿಕೊಟ್ಟ ಬ್ಲ್ಯಾಕ್ ಬೆಲ್ಟ್​ ರಾಹುಲ್​

ಹೈದರಾಬಾದ್: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಸಂಸದ ರಾಹುಲ್ ಗಾಂಧಿ ಪುಟ್ಟ ಬಾಲಕನೊಬ್ಬನಿಗೆ ಕರಾಟೆಯನ್ನು ಹೇಳಿಕೊಟ್ಟಿದ್ದು, ಅದರ ವಿಡಿಯೋ ವೈರಲ್​ ಆಗಿದೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ರಮ್ಯಾ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ, ಸೆಪ್ಟೆಂಬರ್ 30ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮೂಲಕ ರಾಜ್ಯವನ್ನು ಪ್ರವೇಶಿಸಿತ್ತು. ಯಾತ್ರೆ ಕರ್ನಾಟಕದಲ್ಲಿ Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೊಂಬಾಟ್ ಡಾನ್ಸ್

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದು, ಕರ್ನಾಟಕ ಪ್ರವೇಶಿಸಿ ಈಗಾಗಲೇ 12 ದಿನಗಳು ಕಳೆದಿವೆ. ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಂದ ಈ Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ಬರಿಗಾಲಿನಲ್ಲಿ ನಡೆದ ಶಾಸಕಿ….!

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕಕ್ಕೆ ಕಾಲಿಟ್ಟಿದ್ದು, ತಮಿಳುನಾಡಿನ ಗುಡಲೂರಿನಿಂದ ಆಗಮಿಸಿದ ಯಾತ್ರೆಯನ್ನು ಶುಕ್ರವಾರದಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ರಾಜ್ಯ Read more…

ಸಾಹಿತಿ – ಕಲಾವಿದರ ಜೊತೆ ಇಂದು ರಾಹುಲ್ ‘ಸಂವಾದ’

‘ಭಾರತ್ ಜೋಡೋ’ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ತಂಡ ಶುಕ್ರವಾರದಂದು ಕರ್ನಾಟಕ ಪ್ರವೇಶಿಸಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಗುಂಡ್ಲುಪೇಟೆಯಲ್ಲಿ ಅವರನ್ನು ಬರ ಮಾಡಿಕೊಂಡಿದ್ದಾರೆ. ಬಳಿಕ Read more…

ಜನರ ಧ್ವನಿಯಾಗಲು ಪಾದಯಾತ್ರೆ ಬಿಟ್ಟು ಬೇರೆ ಮಾರ್ಗವೇ ಇಲ್ಲ; ರಾಹುಲ್ ಗಾಂಧಿ ಹೇಳಿಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕಕ್ಕೆ ಕಾಲಿಟ್ಟಿದ್ದು, ಗುಂಡ್ಲುಪೇಟೆಯಲ್ಲಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಜನಪರ ಧ್ವನಿಯಾಗಲು ಪಾದಯಾತ್ರೆ Read more…

ರಾಜ್ಯಕ್ಕಿಂದು ‘ಭಾರತ್ ಜೋಡೋ’ ಯಾತ್ರೆ ಪ್ರವೇಶ; ಗಡಿ ಭಾಗದಲ್ಲಿ ಬೀಡು ಬಿಟ್ಟ ಕಾಂಗ್ರೆಸ್ ನಾಯಕರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಇಂದು ತಮಿಳುನಾಡಿನ ಭಾಗದಿಂದ ರಾಜ್ಯದ ಗುಂಡ್ಲುಪೇಟೆಗೆ ಪ್ರವೇಶಿಸುತ್ತಿದ್ದು, ಇದರ ಸ್ವಾಗತಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ Read more…

ರಾಹುಲ್ ಗಾಂಧಿಯ ‘ಭಾರತ್ ಜೋಡೋ’ ಯಾತ್ರೆಗೆ ಹಾಲಿವುಡ್ ನಟನ ಬೆಂಬಲ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಭಾರತ್ ಜೋಡೋ’ ಯಾತ್ರೆಯನ್ನು ಆರಂಭಿಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ದಾರಿಯುದ್ದಕ್ಕೂ ಸಾರ್ವಜನಿಕರು ರಾಹುಲ್ ಯಾತ್ರೆಗೆ ಸ್ಪಂದಿಸುತ್ತಿದ್ದಾರೆ. ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...