alex Certify ಭಾರತ್ ಜೋಡೋ ಯಾತ್ರೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತ್ ಜೋಡೊ ಪಾದಯಾತ್ರೆ ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ; ಸಚಿವ ಆರ್.ಅಶೋಕ್ ವ್ಯಂಗ್ಯ

ರಾಯಚೂರು: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಭಾರತ್ ಜೋಡೊ ಯಾತ್ರೆ ಗಣಿ ನಾಡು ಬಳ್ಳಾರಿ ತಲುಪಿದ್ದು, ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ. ರಾಯಚೂರಿನಲ್ಲಿ Read more…

ಬಳ್ಳಾರಿಯಲ್ಲಿಂದು ಭಾರತ್ ಜೋಡೋ ಯಾತ್ರೆ: ಗಣಿ ನಾಡಲ್ಲಿ ಕಾಂಗ್ರೆಸ್ ರಣಕಹಳೆ

ಬಳ್ಳಾರಿ: ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮುಂದುವರೆಯಲಿದೆ. ಹಲಕುಂದಿ ಮಠದಿಂದ ಯಾತ್ರೆ ಆರಂಭವಾಗಲಿದೆ. ರಾಹುಲ್ ಗಾಂಧಿ ಅವರು ಸುಮಾರು 8.8 ಕಿಲೋಮೀಟರ್ Read more…

ರಾಹುಲ್ ಗಾಂಧಿ ಬರ್ತಿದ್ದಂತೆ ಮೊಳಕಾಲ್ಮೂರಲ್ಲಿ ಪವರ್ ಕಟ್: ಶ್ರೀರಾಮುಲು ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈಗೊಂಡಿರುವ ಭಾರತ್ ಜೋಡೋ ಪಾದಯಾತ್ರೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪ್ರವೇಶಿಸಿದೆ. ಸಚಿವ ಬಿ. ಶ್ರೀರಾಮುಲು ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಶಕ್ತಿ Read more…

ಭಾರತ್ ಜೋಡೋ ಯಾತ್ರೆಗೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ಅಪಘಾತದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಬಂದಿದ್ದ ಪಕ್ಷದ ಕಾರ್ಯಕರ್ತ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ರಮೇಶ(38) ಮೃತಪಟ್ಟವರು Read more…

BIG NEWS: ಭಾರತ್ ಜೋಡೋ ಬಿಜೆಪಿ ಯಾತ್ರೆಯ ಕಾಪಿ ಎಂದ ಶಿಕ್ಷಣ ಸಚಿವ

ಮಡಿಕೇರಿ: ಭಾರತ್ ಜೋಡೋ ಯಾತ್ರೆ ಬಗ್ಗೆ ತಿರುಗೇಟು ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಬಿಜೆಪಿ ಯಾತ್ರೆಯನ್ನೇ ಕಾಪಿ ಮಾಡಿ ಕಾಂಗ್ರೆಸ್ ನವರು ಭಾರತ್ ಜೋಡೋ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. Read more…

BIG NEWS: ಮೊನ್ನೆ ಸಿದ್ದರಾಮಯ್ಯ, ಇಂದು ಡಿ.ಕೆ.ಶಿವಕುಮಾರ್; ಕೈ ಹಿಡಿದು ಓಡಿದ ರಾಹುಲ್ ಗಾಂಧಿ

ತುಮಕೂರು: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನ ಭಾರತ್ ಜೋಡೋ ಪಾದಯಾತ್ರೆ ತುಮಕೂರಿನ ಪೋಚಕಟ್ಟೆ, ಹುಳಿಯಾರಿನ ಬಸವನಗುಡಿ ಕೆಂಕೆರೆ ಮೈದಾನದ ಬಳಿ ಸಾಗಿದೆ. ಈ ನಡುವೆ Read more…

ಭದ್ರತೆ ದೃಷ್ಟಿಯಿಂದ ಪಾದಯಾತ್ರೆಗೆ ನಿರ್ಬಂಧ: ಕಾರ್ ನಲ್ಲಿ ರಾಹುಲ್ ಗಾಂಧಿ ಪ್ರಯಾಣ

ತುಮಕೂರು: ಭಾರತ್ ಜೋಡೋ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು 38 ಕಿಲೋಮೀಟರ್ ಕಾರ್ ನಲ್ಲಿ ತೆರಳಲಿದ್ದಾರೆ. ಹುಳಿಯಾರಿನಿಂದ ಹಿರಿಯೂರುವರೆಗೆ ಪಾದಯಾತ್ರೆ ಬದಲಿಗೆ ಕಾರ್ ನಲ್ಲಿ Read more…

BIG NEWS: ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ವಾರ್

ತುಮಕೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಪೇಸಿಎಂ ಪೋಸ್ಟರ್ ಅಭಿಯಾನ ನಡೆಸಿದ್ದ ಕಾಂಗ್ರೆಸ್ ಗೆ ರಾಜ್ಯ ಬಿಜೆಪಿ ಕಾಂಗ್ರೆಸ್ ವಿರುದ್ಧವೂ ಪೋಸ್ಟರ್ ಅಭಿಯಾನದ ಮೂಲಕವೇ Read more…

BIG NEWS: ಕಾಂಗ್ರೆಸ್ ಗೆ ವಿರೋಧ ಪಕ್ಷದಲ್ಲಿರಲೂ ಅರ್ಹತೆ ಇಲ್ಲ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ನನ್ನ ವಿರುದ್ಧ ಅಪ್ರಪ್ರಚಾರ ಮಾಡಲು ಬಿಜೆಪಿಯವರು ಕೋಟಿ ಕೋಟಿ ಖರ್ಚು ಮಾಡುತ್ತಿದ್ದಾರೆ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವ್ಯಾಕೆ Read more…

ಭಾರತ್ ಜೋಡೋ ಯಾತ್ರೆಯಲ್ಲಿ ಜೆಡಿಎಸ್ ಪಕ್ಷದ ಮತ್ತೊಬ್ಬ ಶಾಸಕ ಪ್ರತ್ಯಕ್ಷ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮುಂದುವರೆದಿದ್ದು, ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ಭಾಗಿಯಾಗಿದ್ದಾರೆ. ಬೆಳಗ್ಗೆ ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ ನಡೆದ ಪಾದಯಾತ್ರೆಯಲ್ಲಿ ಗುಬ್ಬಿ ಶಾಸಕ Read more…

BIG NEWS: ಆರ್ ಎಸ್ ಎಸ್ ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು; ರಾಹುಲ್ ಗಾಂಧಿ ಆರೋಪ

ತುಮಕೂರು: ಕಾಂಗ್ರೆಸ್ ಕೋಮುವಾದಿ ಪಕ್ಷವಲ್ಲ, ಸಮಾಜದ ಎಲ್ಲಾ ವರ್ಗಗಳ ಜೊತೆ ನಮ್ಮ ಪಕ್ಷ ಬೆರೆಯುತ್ತದೆ ಎಂದು ಸಂಸದ ರಾಹುಲ್ ಗಾಂಧಿ ತಿಳಿಸಿದ್ದಾರೆ. ಭಾರತ್ ಜೋಡೋ ಯಾತ್ರೆ ವೇಳೆ ತುಮಕೂರಿನಲ್ಲಿ Read more…

BREAKING: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಜೆಡಿಎಸ್ ಶಾಸಕ ಪ್ರತ್ಯಕ್ಷ: ರಾಹುಲ್ ಗಾಂಧಿಯೊಂದಿಗೆ ಗುಬ್ಬಿ ಶ್ರೀನಿವಾಸ್ ಹೆಜ್ಜೆ

ತುಮಕೂರು: ಸಕ್ಕರೆ ನಾಡು ಮಂಡ್ಯದಿಂದ ಕಲ್ಪತರು ನಾಡು ತುಮಕೂರು ಜಿಲ್ಲೆಗೆ ಎಂಟ್ರಿಯಾದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮುಂದುವರೆದಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ Read more…

‘ಭಾರತ್ ಜೋಡೋ ಯಾತ್ರೆ’ಯಲ್ಲಿ ಗೌರಿ ಲಂಕೇಶ್ ಸ್ಮರಿಸಿದ ರಾಹುಲ್ ಗಾಂಧಿ: ಹೆಜ್ಜೆ ಹಾಕಿದ ಇಂದಿರಾ ಲಂಕೇಶ್, ಕವಿತಾ ಲಂಕೇಶ್

ಮಂಡ್ಯ: ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಭಾರತ್ ಜೋಡೋ ಯಾತ್ರೆ ಸಾಗುವಾಗ ಇಂದಿರಾ ಲಂಕೇಶ್ ಮತ್ತು ಕವಿತಾ ಲಂಕೇಶ್ ಹೆಜ್ಜೆ Read more…

BIG NEWS: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುತ್ತಾ ನಾನೂ ಯುವಕನಾದೆ; ಭರವಸೆಯ ಕೈಗಳು ಹೀಗೆಯೇ ಕೈ ಹಿಡಿದರೆ ದಾರಿ ದುರ್ಗಮವಾಗಿದ್ದರೂ ಗುರಿ ಮುಟ್ಟುವುದು ಖಚಿತ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ 6ನೇ ದಿನಕ್ಕೆ ಕಾಲಿಟ್ಟಿದೆ. ರಾಹುಲ್ ಗಾಂಧಿಯವರ ದಣಿವರಿಯದ ನಡಿಗೆಗೆ ಮಾಜಿ ಸಿಎಂ ವಿಪಕ್ಷ ನಾಯಕ Read more…

BIG NEWS: ‘ಭಾರತ್ ಜೋಡೋ ಪಾದಯಾತ್ರೆ’ಗೆ ಪರ್ಯಾಯ ಯಾತ್ರೆಗೆ ಸಜ್ಜಾದ BJP

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆಗೆ ಪರ್ಯಾಯವಾಗಿ ಇದೀಗ ಬಿಜೆಪಿ ಕೂಡ ಪಾದಯಾತ್ರೆಗೆ ಸಜ್ಜಾಗಿದೆ. ಶೀಘ್ರದಲ್ಲಿಯೇ ಬಿಜೆಪಿ ಯಾತ್ರೆ ಆರಂಭವಾಗಲಿದೆ ಎಂದು ಸಿಎಂ Read more…

BIG BREAKING: ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ: ಕಾಂಗ್ರೆಸ್ ನಲ್ಲಿ ಮಿಂಚಿನ ಸಂಚಲನ

ಮಂಡ್ಯ: ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೆಜ್ಜೆ ಹಾಕಿದ್ದಾರೆ. ಮಂಡ್ಯ ಜಿಲ್ಲೆಯ ನ್ಯಾಮನಹಳ್ಳಿಯಿಂದ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದು, ಅವರಿಗೆ ಕಾಂಗ್ರೆಸ್ ನಾಯಕರಾದ Read more…

‘ಭಾರತ್ ಜೋಡೋ ಯಾತ್ರೆ’ ಪುನರಾರಂಭ: ಸೋನಿಯಾ ಗಾಂಧಿ ಭಾಗಿ

ಮಂಡ್ಯ: ಆಯುಧ ಪೂಜೆ ಮತ್ತು ವಿಜಯದಶಮಿ ಪ್ರಯುಕ್ತ ಎರಡು ದಿನಗಳ ಕಾಲ ವಿರಾಮದ ನಂತರ ಇಂದಿನಿಂದ ಐದನೇ ದಿನದ ‘ಭಾರತ್ ಜೋಡೋ ಯಾತ್ರೆ’ ಪುನರಾರಂಭವಾಗಿದೆ. ಇಂದಿನ ಯಾತ್ರೆಯಲ್ಲಿ ಎಐಸಿಸಿ Read more…

BIG NEWS: ಇದು ಭಾರತ್ ಜೋಡೋ ಅಲ್ಲ; ಕಾಂಗ್ರೆಸ್ ಭಾರತ ಬಿಟ್ಟು ಓಡೋ ಯಾತ್ರೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ನಾಯಕರ ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತೆ ಲೇವಡಿ ಮಾಡಿದ್ದು, ಇದು ಭಾರತ್ ಜೋಡೊ ಅಲ್ಲ, ಕಾಂಗ್ರೆಸ್ಸಿಗರು ಭಾರತ Read more…

BIG NEWS: ಮೊದಲು ಭಾರತ್ ಜೋಡೋ ಯಾತ್ರೆ ಮುಗಿಯಲಿ; JDS ಪಂಚರತ್ನ ಯಾತ್ರೆ ಏನು ಅಂತ ತೋರಿಸ್ತೀವಿ ಎಂದ HDK

ಬೆಂಗಳೂರು: ಜೆಡಿಎಸ್ ಭದ್ರ ಕೋಟೆ ಎಂದೇ ಹೇಳಲಾಗುತ್ತಿದ್ದ ಹಳೇ ಮೈಸೂರು ಭಾಗದಲ್ಲಿ ಭಾರತ್ ಜೋಡೋ ಯಾತ್ರೆ ಮೂಲಕ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸಂಚಲನ ಮೂಡಿಸುತ್ತಿದ್ದಾರೆ ಎಂಬ ಮಾತು Read more…

BIG NEWS: ಬಿಜೆಪಿಯವರು ಮೊದಲು ಕಣ್ಣೀರು ಹಾಕುತ್ತಿರುವ ಈಶ್ವರಪ್ಪನವರನ್ನು ಸಂತೈಸಲಿ; ಕೇಸರಿ ನಾಯಕರಿಗೆ ಡಿ.ಕೆ.ಶಿವಕುಮಾರ್ ತಿರುಗೇಟು

ಮೈಸೂರು: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಬಗ್ಗೆ ಟೀಕಿಸುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಮ್ಮ ಪಕ್ಷದ ಬಗ್ಗೆ ಅವರಿಗೆ ಯಾಕೆ Read more…

BIG NEWS: ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ; ಅ.6ರಂದು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿ

ಮೈಸೂರು; ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿನ Read more…

BIG NEWS: ಭಾರತ್ ಜೋಡೋ ಯಾತ್ರೆ; ಮಸೀದಿ, ಚರ್ಚ್ ಬಳಿಕ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ

ಮೈಸೂರು: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಐಕ್ಯತಾ ಯಾತ್ರೆ ವೇಳೆ ಸಂಸದ ರಾಹುಲ್ ಗಾಂಧಿ ಎಲ್ಲಾ ಧರ್ಮಗಳ ಪ್ರಾರ್ಥನಾ ಸ್ಥಳಗಳಿಗೆ ಭೇಟಿ Read more…

BIG NEWS: ಇಂದು ಮೈಸೂರಿಗೆ ಸೋನಿಯಾ ಗಾಂಧಿ ಆಗಮನ; ಕೊಡಗಿನಲ್ಲಿ ಎರಡು ದಿನ ವಾಸ್ತವ್ಯ

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣಕ್ಕೆ ಎಂಟ್ರಿ ಕೊಟ್ಟಿದೆ. ಭಾರತ್ ಜೋಡೋ ಯಾತ್ರೆಗೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ Read more…

BIG NEWS: ಕಾಂಗ್ರೆಸ್ ನಲ್ಲಿಯೇ ಒಡಕಿಟ್ಟುಕೊಂಡು ದೇಶವನ್ನು ಒಂದು ಮಾಡುತ್ತೇನೆ ಎನ್ನುವುದು ನಗೆಪಾಟಲು; ಭಾರತ್ ಜೋಡೋ ಯಾತ್ರೆಗೆ ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯ

ಕೋಲಾರ: ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಕೈಬಿಟ್ಟು ಮೊದಲು ತಮ್ಮ ಪಕ್ಷದ ನಾಯಕರನ್ನು ಒಂದುಗೂಡಿಸಲಿ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸಂಸದ ತೇಜಸ್ವಿ Read more…

BREAKING NEWS: ನಾಳೆ ಮೈಸೂರಿಗೆ ಸೋನಿಯಾ ಗಾಂಧಿ, ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಭಾಗಿ

ಮೈಸೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ದೆಹಲಿಯಿಂದ ಹೊರಟು ಮಧ್ಯಾಹ್ನ 12.30 ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸೋನಿಯಾ Read more…

BIG NEWS: ಪೇಸಿಎಂ ಟಿ ಶರ್ಟ್ ಧರಿಸಿದ್ದ ಯುವಕನ ವಿರುದ್ಧ ಪ್ರಕರಣ ದಾಖಲು; ಸರ್ಕಾರದ ವಿರುದ್ಧ ಕಿಡಿಕಾರಿದ ಡಿ.ಕೆ.ಶಿವಕುಮಾರ್

ಮೈಸೂರು: ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟಿ ಶರ್ಟ್ ಧರಿಸಿ ಪಾದಯಾತ್ರೆಯಲ್ಲಿ ಪಾಲ್ಗೊಗೊಂಡಿದ್ದ ಯುವಕನ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ನಡೆದಿದೆ. ಭಾರತ್ ಜೋಡೋ ಯಾತ್ರೆಯಲ್ಲಿ Read more…

BIG NEWS: ಭಾರತದ ವಿಭಜನೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ ? ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೇ ? ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ, ಭಾರತದ ವಿಭಜನೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ ? ಎಂದು ಪ್ರಶ್ನಿಸಿದೆ. ತೋಡೋ Read more…

‘ಭಾರತ್ ಜೋಡೋ ಯಾತ್ರೆ’ಯಲ್ಲಿ ಸಂಜೆ ಹೊಸ ಡ್ರೋನ್ ಹಾರಾಟ: ಕೂಡಲೇ ಸೆಕ್ಯೂರಿಟಿ ಅಲರ್ಟ್

ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ‘ಭಾರತ್ ಜೋಡೋ ಯಾತ್ರೆ’ ವೇಳೆ ಡ್ರೋನ್ ಗೊಂದಲ ಸೃಷ್ಟಿಸಿದೆ. ಕಾಂಗ್ರೆಸ್ ನಾಯಕರ ಪಾದಯಾತ್ರೆ ವೇಳೆಯಲ್ಲಿ ಡ್ರೋನ್ ಹಾರಾಟ ನಡೆಸುತ್ತಿತ್ತು. Read more…

ರಾಹುಲ್ ಹೋದಲ್ಲೆಲ್ಲಾ ಕಾಂಗ್ರೆಸ್ ಗೆ ಸೋಲು: ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಈಶ್ವರಪ್ಪ ವ್ಯಂಗ್ಯ

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈಗೊಂಡಿರುವ ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದು, ಅದು ಭಾರತ್ ಜೋಡೋ ಯಾತ್ರೆಯಲ್ಲ, ಕಾಂಗ್ರೆಸ್ Read more…

ನಾಳೆ ರಾಜ್ಯಕ್ಕೆ ‘ಭಾರತ್ ಜೋಡೋ ಯಾತ್ರೆ’: ಸ್ವಾಗತ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

ಚಾಮರಾಜನಗರ: ನಾಳೆ ಗುಂಡ್ಲುಪೇಟೆಗೆ ಬಾರತ್ ಜೋಡೋ ಯಾತ್ರೆ ಆಗಮಿಸಲಿದೆ. ಕಿಡಿಗೇಡಿಗಳು ಭಾರತ್ ಜೋಡು ಯಾತ್ರೆಯ ಫ್ಲೆಕ್ಸ್ ಗಳನ್ನು ಹರಿದುಹಾಕಿದ್ದಾರೆ. ಭಾರತ್ ಜೋಡೋ ಯಾತ್ರೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸ್ವಾಗತ ಕೋರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...