alex Certify ಭಾರತ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದಿಂದ ಪದೇ ಪದೇ ಸುಳ್ಳು ಆರೋಪ: ಭಾರತ ತಿರುಗೇಟು

ನವದೆಹಲಿ: ವಿಶ್ವಸಂಸ್ಥೆಯಲ್ಲಿ ಕಾಶ್ಮೀರದ ವಿಷಯ ಪ್ರಸ್ತಾಪಿಸಿ ಪಾಕಿಸ್ತಾನ ಟೀಕೆ, ಆರೋಪ ಮಾಡಿರುವುದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಪದೇ ಪದೇ ಟೀಕೆ ಮಾಡುತ್ತಿದೆ. ಪ್ರಚೋದನಕಾರಿ Read more…

ವಿಜಯದಶಮಿ ದಿನವೇ ಬಾಂಗ್ಲಾ ವಿರುದ್ಧ ಸಾರ್ವಕಾಲಿಕ ದಾಖಲೆ ಬರೆದ ಭಾರತ, ಬೃಹತ್ ಗೆಲುವಿನೊಂದಿಗೆ ಟಿ20 ಸರಣಿ ಕ್ಲೀನ್ ಸ್ವೀಪ್

ಹೈದರಾಬಾದ್‌ನಲ್ಲಿ ನಡೆದ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಭಾರತವು ಬಾಂಗ್ಲಾದೇಶ ವಿರುದ್ಧದ ಬೃಹತ್ ಜಯದೊಂದಿಗೆ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದೆ. ಆತಿಥೇಯರು ಬಾಂಗ್ಲಾ ಟೈಗರ್ಸ್ ಅನ್ನು 133 Read more…

ಮೊದಲ ಟಿ20ಯಲ್ಲಿ ಬಾಂಗ್ಲಾ ಬಗ್ಗು ಬಡಿದ ಭಾರತ ಐತಿಹಾಸಿಕ ದಾಖಲೆ

ಭಾನುವಾರ ಗ್ವಾಲಿಯರ್‌ನಲ್ಲಿ ನಡೆದ ಮೂರು ಪಂದ್ಯಗಳ ಸರಣಿಯ ಮೊದಲ T20I ನಲ್ಲಿ ಬಾಂಗ್ಲಾದೇಶದ ಯುವ ಭಾರತ ತಂಡವು ಭರ್ಜರಿ ಜಯ ಗಳಿಸಿದೆ. ಗ್ವಾಲಿಯರ್‌ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ Read more…

ಟಿ20 ಮಹಿಳಾ ವಿಶ್ವಕಪ್: 6 ವಿಕೆಟ್ ಗಳಿಂದ ಪಾಕಿಸ್ತಾನ ಮಣಿಸಿದ ಭಾರತ

ದುಬೈನ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ICC ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ 6 ವಿಕೆಟ್ ಗಳಿಂದ ಜಯಗಳಿಸಿದೆ. ಮೊದಲು ಬ್ಯಾಟಿಂಗ್ Read more…

ಮಹಿಳಾ ಟಿ20 ವಿಶ್ವಕಪ್; ಅಕ್ಟೋಬರ್ 4ರಂದು ಭಾರತ ಹಾಗೂ ನ್ಯೂಜಿಲ್ಯಾಂಡ್ ಮುಖಾಮುಖಿ

ಪುರುಷರ ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಸಂಭ್ರಮಿಸಿದ್ದು, ಇದೀಗ ಮಹಿಳಾ ಟಿ20 ವಿಶ್ವಕಪ್ ಗೆ  ಕ್ಷಣಗಣನೆ ಆರಂಭವಾಗಿದೆ. ಇದೆ ಅಕ್ಟೋಬರ್ ಮೂರರಂದು Read more…

ಇಲ್ಲಿದೆ ಲಾಭ ತಂದುಕೊಡುವ ರೋಸ್ ಫಾರ್ಮಿಂಗ್: ಗುಲಾಬಿ ಕೃಷಿ ಕುರಿತ ಉಪಯುಕ್ತ ಮಾಹಿತಿ

ಗುಲಾಬಿ ಕೃಷಿ, ಹೆಸರು ಕೇಳಿದ್ರೇನೆ ಸುಂದರ ಭಾವನೆ ಸೃಷ್ಟಿಯಾಗತ್ತೆ. ನೋಡೊಕೆ ಸುಂದರವಾಗಿರೋ ಗುಲಾಬಿ ಹೂವುಗಳು ನಿಮ್ಮನ್ನು ಅಷ್ಟೇ ಶ್ರೀಮಂತರನ್ನಾಗಿ ಮಾಡುತ್ತದೆ. ಇತ್ತೀಚೆಗೆ ಹೆಚ್ಚು ಜನಪ್ರಿಯವಾಗ್ತಿರೊ ಗುಲಾಬಿ‌ ಕೃಷಿಯಿಂದ ಗರಿಷ್ಠ Read more…

ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಟಿ ಟ್ವೆಂಟಿ ಸರಣಿಗೆ ಭಾರತ ತಂಡ ಈ ರೀತಿ ಇದೆ

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಭಾರತ ತಂಡ ಮೊದಲ ಟೆಸ್ಟ್ ನಲ್ಲಿ ಜಯಭೇರಿ ಆಗಿದ್ದು, 2ನೇ ಟೆಸ್ಟ್ ಅನ್ನು ಕೂಡ ತನ್ನದಾಗಿಸಿಕೊಳ್ಳುವ ನೀರಿಕ್ಷೆಯಲ್ಲಿದೆ. ಇದಾದ Read more…

ಭಾರತದ ಮೊದಲ ಟಿ ಟ್ವೆಂಟಿ ವಿಶ್ವ ಕಪ್ ಗೆದ್ದ ದಿನಕ್ಕೆ 17 ವರ್ಷದ ಸಂಭ್ರಮ

2007 ಸೆಪ್ಟೆಂಬರ್ 24ರಂದು ಎಂ ಎಸ್ ಧೋನಿ ನಾಯಕತ್ವದ ಭಾರತ ತಂಡ ಮೊಟ್ಟ ಮೊದಲ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಕ್ಯಾಪ್ಟನ್ ಕೂಲ್ ಎಂದೆ ಖ್ಯಾತಿ Read more…

ಸೆಪ್ಟೆಂಬರ್ 27ರಿಂದ ಶುರುವಾಗಲಿದೆ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಟೆಸ್ಟ್

ಇತ್ತೀಚಿಗಷ್ಟೇ ಚೆನ್ನೈನಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 280 ರನ್ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದು, ಆಲ್ ರೌಂಡರ್ ರವಿಚಂದ್ರನ್ Read more…

ಬಾಂಗ್ಲಾ ಬಗ್ಗು ಬಡಿದ ಭಾರತ: ಮೊದಲ ಟೆಸ್ಟ್ ನಲ್ಲಿ ಭರ್ಜರಿ ಗೆಲುವು

ಚೆನ್ನೈ: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಗೆದ್ದಿದೆ. ಆರ್.  ಅಶ್ವಿನ್ ಆಲ್ ರೌಂಡ್ ಪ್ರದರ್ಶನದೊಂದಿಗೆ 280 ರನ್ ಗಳಿಂದ ಬಾಂಗ್ಲಾ ವಿರುದ್ಧ ಟೀಂ ಇಂಡಿಯಾ Read more…

BIG NEWS: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ: ಅಮೆರಿಕ ಅಧ್ಯಕ್ಷ ಬಿಡೆನ್ ಬೆಂಬಲ

ಡೆಲವೇರ್: ಯುಎನ್‌ಎಸ್‌ಸಿಯಲ್ಲಿ ಭಾರತದ ಶಾಶ್ವತ ಸದಸ್ಯತ್ವಕ್ಕೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಬೆಂಬಲ ನೀಡಿದ್ದಾರೆ. ಉಕ್ರೇನ್‌ಗೆ ಪ್ರಧಾನಿ ಮೋದಿಯವರ ಐತಿಹಾಸಿಕ ಪ್ರವಾಸವನ್ನು ಶ್ಲಾಘಿಸಿದ್ದಾರೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ Read more…

BREAKING NEWS: ಏಷಿಯನ್ ಚಾಂಪಿಯನ್ಸ್ ಟ್ರೋಫಿ: 5ನೇ ಬಾರಿಗೆ ಚಾಂಪಿಯನ್ಸ್ ಕಿರೀಟ ಮುಡಿಗೇರಿಸಿಕೊಂಡ ಭಾರತ

ಏಷಿಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಫೈನಲ್ ನಲ್ಲಿ ಭಾರತ ದಾಖಲೆಯ 5ನೇ ಬಾರಿಗೆ ಚಾಪಿಯನ್ಸ್ ಕಿರೀಟ ಮುಡಿಗೇರಿಸಿಕೊಂಡಿದೆ. ಚೀನಾದಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ-2024ರ ಹಾಕಿ ಫೈನಲ್ ಪಂದ್ಯದಲ್ಲಿ Read more…

2-1 ಗೋಲುಗಳಿಂದ ಪಾಕಿಸ್ತಾನ ಮಣಿಸಿದ ಭಾರತ: ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ 8 ವರ್ಷದ ಅಜೇಯ ಓಟ ಮುಂದುವರಿಕೆ

ನವದೆಹಲಿ: ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024 ರ ಐದನೇ ಲೀಗ್ ಹಂತದ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿದೆ. ಪಾಕ್ ವಿರುದ್ಧದ ಎಂಟು ವರ್ಷಗಳ ಸುದೀರ್ಘ ಅಜೇಯ ಓಟವನ್ನು ಹಾಗೇ Read more…

BIG NEWS: ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಯಾದ NSA ದೋವಲ್: ಮೋದಿ ಉಕ್ರೇನ್ ಭೇಟಿ ಬಗ್ಗೆ ಚರ್ಚೆ

ಸೇಂಟ್ ಪೀಟರ್ಸ್‌ಬರ್ಗ್: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಗುರುವಾರ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ವೇಳೆ ಅವರು ಪ್ರಧಾನಿ Read more…

ಹನಿಮೂನ್ ಸಂತೋಷವನ್ನು ದುಪ್ಪಟ್ಟುಗೊಳಿಸುತ್ತೆ ಈ ಸುಂದರ ತಾಣ

ನವ ವಿವಾಹಿತರ ಹನಿಮೂನ್ ಗೆ ಕೊರೊನಾ ಅಡ್ಡಿಯಾಗಿದೆ. ವಿದೇಶಕ್ಕೆ ಹಾರುವ ಪ್ಲಾನ್ ಮಾಡಿದ್ದ ಕೆಲ ನವ ಜೋಡಿ, ಭಾರತದ ಯಾವ ಜಾಗ ಬೆಸ್ಟ್ ಎಂಬ ಹುಡುಕಾಟ ನಡೆಸುತ್ತಿದ್ದಾರೆ. ವಿದೇಶದಲ್ಲಿ Read more…

BREAKING: ಭಾರತದಲ್ಲಿ ಮೊದಲ ಮಂಕಿ ಪಾಕ್ಸ್ ಪ್ರಕರಣ ದೃಢಪಡಿಸಿದ ಆರೋಗ್ಯ ಸಚಿವಾಲಯ

ನವದೆಹಲಿ: ಇತ್ತೀಚೆಗೆ ಆಫ್ರಿಕನ್ ದೇಶದಿಂದ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬನಿಗೆ ಮಂಗನ ಕಾಯಿಲೆ(mpox) ಇದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ದೃಢಪಡಿಸಿದೆ. ಇದಕ್ಕೂ ಮೊದಲು ಭಾನುವಾರ, ಆ ವ್ಯಕ್ತಿಯಿಂದ ಮಾದರಿಗಳನ್ನು Read more…

ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ ಭಾರತ ಹಾಗೂ ಬಾಂಗ್ಲಾದೇಶ ಟೆಸ್ಟ್ ಸರಣಿ

ಸೆಪ್ಟೆಂಬರ್ 19 ರಿಂದ ಅಕ್ಟೋಬರ್ ಒಂದರವರೆಗೆ ಭಾರತ ಹಾಗೂ ಬಾಂಗ್ಲಾದೇಶ ನಡುವೆ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಮೊದಲ ಟೆಸ್ಟ್ ಪಂದ್ಯ ಚೆನ್ನೈನಲ್ಲಿ Read more…

BIG NEWS: ಅಗತ್ಯವಿರುವವರಿಗೆ ಕೈ ಕಸಿ: ದೇಶದಲ್ಲಿ ಮೊದಲ ಬಾರಿಗೆ ಅಂಗಾಗ ನೋಂದಣಿ ಆರಂಭ

ನವದೆಹಲಿ: ಕೈ ಕಸಿ ಅಗತ್ಯವಿರುವ ರೋಗಿಗಳಿಗೆ ಭಾರತವು ಮೊದಲ ಬಾರಿಗೆ ನೋಂದಾವಣೆ ಆರಂಭಿಸಿದೆ. ಅಧಿಕಾರಿಗಳ ಪ್ರಕಾರ, ಇದು ದಾನ ಮಾಡಿದ ಅಂಗವನ್ನು ಪಾರದರ್ಶಕ ರೀತಿಯಲ್ಲಿ ಮತ್ತು ಆದ್ಯತೆಯ ಆಧಾರದ Read more…

BREAKING NEWS: ಪ್ಯಾರಾಲಾಂಪಿಕ್ಸ್: ಭಾರತಕ್ಕೆ ಎರಡನೇ ಚಿನ್ನದ ಪದಕ ಗೆದ್ದುಕೊಟ್ಟ ನಿತೇಶ್ ಕುಮಾರ್

ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಾಂಪಿಕ್ಸ್-2024ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕ ಲಭ್ಯವಾಗಿದೆ. ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕ ಗೆದ್ದಿದ್ದಾರೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ Read more…

BREAKING: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಪುರುಷರ ಹೈಜಂಪ್‌ನಲ್ಲಿ ನಿಶಾದ್ ಕುಮಾರ್ ಗೆ ಬೆಳ್ಳಿ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಪುರುಷರ ಹೈಜಂಪ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಅಥ್ಲೀಟ್ ನಿಶಾದ್ ಕುಮಾರ್ ಬೆಳ್ಳಿ ಪದಕ ಪಡೆದಿದ್ದಾರೆ. ನಿಶಾದ್ ಪ್ಯಾರಾಲಿಂಪಿಕ್ ಇತಿಹಾಸದಲ್ಲಿ ಎತ್ತರ ಜಿಗಿತ ವಿಭಾಗದಲ್ಲಿ ತಮ್ಮ ಎರಡನೇ Read more…

BIG NEWS: ಜಗತ್ತಿನಾದ್ಯಂತ ಮತ್ತೆ ಹೆಚ್ಚುತ್ತಿದೆ ‘ಕೋವಿಡ್’ ; ಭಾರತದಲ್ಲೂ ಶುರುವಾಯ್ತು ‘ಆತಂಕ’

2020 ರಲ್ಲಿ ಆರಂಭವಾದ ಕೋವಿಡ್ ದಾಳಿ ಇವತ್ತಿಗೂ ಜಗತ್ತನ್ನು ಬೆಚ್ಚಿಬೀಳಿಸುತ್ತದೆ. ವಿಶ್ವಾದ್ಯಂತ ಲಕ್ಷಾಂತರ ಜೀವಗಳನ್ನು ಬಲಿ ಪಡೆದಿರುವ ಕೋವಿಡ್ ಅಲೆಗಳು ಮುಗಿಯಿತಾ ಎನ್ನುವ ಹೊತ್ತಲ್ಲೇ ಮತ್ತೆ ಆತಂಕ ಸೃಷ್ಟಿಸಿದೆ. Read more…

ಏಪ್ರಿಲ್ -ಜೂನ್ ತ್ರೈಮಾಸಿಕದಲ್ಲಿ GDP ದರ ಶೇ. 6.7 ರಷ್ಟು ಬೆಳವಣಿಗೆ

 ನವದೆಹಲಿ: FY 2024-25 ರಲ್ಲಿ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ GDP 6.7 ರಷ್ಟು ಬೆಳವಣಿಗೆಯಾಗಿದೆ. ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ ಭಾರತದ ನೈಜ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) Read more…

BIG NEWS: ಭಾರತೀಯರ ಜೀವಿತಾವಧಿ ಒಂದು ವರ್ಷ ಏರಿಕೆ: ವಾಯು ಮಾಲಿನ್ಯ 19.3% ರಷ್ಟು ಕಡಿತ

ನವದೆಹಲಿ: ಭಾರತೀಯರ ಜೀವಿತಾವಧಿ ಒಂದು ವರ್ಷ ಏರಿಕೆಯಾಗಿದೆ. 2002ರಲ್ಲಿ ಭಾರತದಲ್ಲಿ ವಾಯುಮಾಲಿನ್ಯ ಪ್ರಮಾಣ ಶೇಕಡ 19.3ರಷ್ಟು ಕುಸಿತವಾಗಿದೆ. ಇದರ ಪರಿಣಾಮವಾಗಿ ಭಾರತೀಯರ ಜೀವಿತಾವಧಿ ಸರಾಸರಿ ಒಂದು ವರ್ಷ ಏರಿಕೆಯಾಗಿದೆ Read more…

ಬಡ್ಡಿ ದರ ಇಳಿಕೆ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಅಮೆರಿಕದ ಸೆಂಟ್ರಲ್ ಬ್ಯಾಂಕ್ ‘ಫೆಡರಲ್ ರಿಸರ್ವ್’ ಬಡ್ಡಿ ದರ ಕಡಿತದ ಮುನ್ಸೂಚನೆ ನೀಡಿದ್ದು, ಜಾಗತಿಕ ಆರ್ಥಿಕ ವಲಯದಲ್ಲಿ ಆಶಾಭಾವನೆ ಮೂಡಿಸಿದೆ. ಇದರಿಂದಾಗಿ ಭಾರತದಲ್ಲಿಯೂ ಆರ್.ಬಿ.ಐ. ಬಡ್ಡಿ ದರ Read more…

BIG NEWS: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಭಾರತ ಎಂದಿಗೂ ತಟಸ್ಥವಾಗಿಲ್ಲ, ಶಾಂತಿಯ ಪರ: ಝೆಲೆನ್ಸ್ಕಿಗೆ ಪ್ರಧಾನಿ ಮೋದಿ

ನವದೆಹಲಿ: ಮಾನವೀಯ ನೆರವಿಗಾಗಿ ಭಾರತ ಸದಾ ಉಕ್ರೇನ್‌ನೊಂದಿಗೆ ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್‌ಕಿ ಅವರಿಗೆ ತಿಳಿಸಿದ್ದಾರೆ. ಯುಕ್ರೇನ್ ಮತ್ತು ರಷ್ಯಾ Read more…

BIG NEWS: ಈಗ ಬಡವರ ಬಳಿಯೂ ಇವೆ ಬೈಕ್, ಕಾರ್: ಭಾರತದ ಬಡವರಲ್ಲಿ ಹೆಚ್ಚಾಗಿದೆ ವಾಹನ ಮಾಲೀಕತ್ವ

ನವದೆಹಲಿ: ಭಾರತದ ಬಡವರಲ್ಲಿ ವಾಹನ ಮಾಲೀಕತ್ವವು ಹೆಚ್ಚಾಗುತ್ತಿದೆ. FY12 ರಲ್ಲಿ 6% ರಿಂದ FY23 ರಲ್ಲಿ 40% ವರೆಗೆ ಹೆಚ್ಚಳವಾಗಿದೆ. ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿಯ(ಇಎಸಿ-ಪಿಎಂ) ಸದಸ್ಯರಾದ Read more…

Watch Video | ‘ಐ ಲೈಕ್ ಯು’ ಎನ್ನುತ್ತಾ ಜಪಾನ್ ಯುವತಿಯ ಮೈ ಕೈ ಮುಟ್ಟಿದ ಕಾಮುಕ

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಯುವ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಳಿಕ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧದ ಕೂಗು ಮತ್ತಷ್ಟು ಜೋರಾಗಿದೆ. ದೇಶದಾದ್ಯಂತ Read more…

ಹೆಚ್ಚುತ್ತಿರುವ ಜನಸಂಖ್ಯೆಯೇ ಭಾರತಕ್ಕೆ ದೊಡ್ಡ ಸವಾಲು: ಇನ್ಫೋಸಿಸ್ ನಾರಾಯಣಮೂರ್ತಿ

ಪ್ರಯಾಗ್ ರಾಜ್: ಹೆಚ್ಚುತ್ತಿರುವ ಜನಸಂಖ್ಯೆಯೇ ಭಾರತಕ್ಕೆ ಬಹುದೊಡ್ಡ ಸವಾಲಾಗಿದೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಹೇಳಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮೋತಿಲಾಲ್ ನೆಹರು Read more…

Paris Olympics: ಆ.15ರಂದು ಪ್ರಧಾನಿ ಮೋದಿಯವರಿಂದ ಎಲ್ಲ ಕ್ರೀಡಾಪಟುಗಳ ಭೇಟಿ

ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 15 ರಂದು ದೆಹಲಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾಗವಹಿಸಿದ ಭಾರತೀಯ ಆಟಗಾರರನ್ನು ಭೇಟಿಯಾಗಲಿದ್ದಾರೆ.  ಧ್ವಜಾರೋಹಣದ ನಂತರ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ Read more…

ಭಾರತ – ಶ್ರೀಲಂಕಾ ಅಂತಿಮ ಏಕದಿನ ಹಣಾಹಣಿ; ಇಂದು ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ

ಕೊಲಂಬೋದಲ್ಲಿ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಶ್ರೀಲಂಕಾ ತಂಡ 1-0 ಇಂದ ಮುನ್ನಡೆ ಸಾಧಿಸಿದೆ. ಮೊದಲನೇ ಪಂದ್ಯ ಡ್ರಾ ಆದರೆ ಮತ್ತೊಂದು ಪಂದ್ಯದಲ್ಲಿ 32 ಗಳಿಂದ ರನ್ ಗಳಿಂದ  ಶ್ರೀಲಂಕಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...