alex Certify ಭಾರತ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿಂದು ಭಾರತಕ್ಕೆ ಪದಕಗಳ ನಿರೀಕ್ಷೆ: ಇಲ್ಲಿದೆ ಸ್ಪರ್ಧಿಗಳ ಮಾಹಿತಿ

ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಇಂದು ಭಾರತ ಹಲವು ಪದಕಗಳ ನಿರೀಕ್ಷೆಯಲ್ಲಿದೆ. ಭಾರತದ ಪರ ಹಲವಾರು ಸ್ಪರ್ಧಿಗಳು ವಿವಿಧ ಸ್ಪರ್ಧೆಗಳಲ್ಲಿ ಸೆಣಸಾಡಲಿದ್ದಾರೆ. ಮಹಿಳೆಯರ 49 ಕೆಜಿ ಫ್ರೀಸ್ಟೈಲ್ ಈವೆಂಟ್‌ನ ಫೈನಲ್‌ಗೆ Read more…

ಪ್ಯಾರಿಸ್ ಒಲಿಂಪಿಕ್ಸ್: ಹಾಕಿಯಲ್ಲಿ ಚಿನ್ನದ ಕನಸು ಭಗ್ನ: ಸೆಮಿಫೈನಲ್ ನಲ್ಲಿ ಜರ್ಮನಿ ವಿರುದ್ಧ ಭಾರತಕ್ಕೆ ಸೋಲು

ಹಾಕಿ ಸೆಮಿ ಫೈನಲ್ ನಲ್ಲಿ ಜರ್ಮನಿ ವಿರುದ್ಧ ಭಾರತ ಸೋಲು ಕಂಡಿದೆ. ಕಂಚಿನ ಪದಕಾಗಿ ಭಾರತ ಸ್ಪೇನ್ ಜೊತೆಗೆ ಸೆಣೆಸಾಡಲಿದೆ. 2024 ರ ಪ್ಯಾರಿಸ್ ಒಲಿಂಪಿಕ್ಸ್‌ನ ಯೆವ್ಸ್ ಡು Read more…

ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ದಾಖಲೆ ಬರೆದ ಭಾರತ ಹಾಕಿ ತಂಡ: ಸೆಮಿಫೈನಲ್ ಗೆ ಎಂಟ್ರಿ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಹಾಕಿ ತಂಡ ಐತಿಹಾಸಿಕ ದಾಖಲೆ ಬರೆದಿದೆ. ಒಲಿಂಪಿಕ್ಸ್ ಸೆಮಿಫೈನಲ್ ಪ್ರವೇಶಿಸಿದೆ. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗೆದ್ದ ಭಾರತ ತಂಡ ಸೆಮಿ ಫೈನಲ್ ಪ್ರವೇಶಿಸಿದೆ. Read more…

ಅಕ್ರಮ ಮಾರ್ಗದ ಮೂಲಕ ಭಾರತ ಪ್ರವೇಶಿಸಿದ ಬಾಂಗ್ಲಾ ಪ್ರಜೆ; ಶಾಕಿಂಗ್ ವಿಡಿಯೋ ವೈರಲ್….!

ಬಾಂಗ್ಲಾದೇಶದ ಓರ್ವ ಯೂಟ್ಯೂಬರ್ ಬಾಂಗ್ಲಾದೇಶದವರು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸುವ ಮಾರ್ಗವನ್ನು ತೋರಿಸುವ ವೀಡಿಯೊ ವೈರಲ್ ಆದ ನಂತರ, ಬಾಂಗ್ಲಾದೇಶದ ಮತ್ತೋರ್ವ ಯೂಟ್ಯೂಬರ್ ಸಾಮಾಜಿಕ ಮಾಧ್ಯಮದಲ್ಲಿ ಇದೇ ರೀತಿಯ ವಿಡಿಯೋ Read more…

52 ವರ್ಷಗಳ ನಂತರ ಒಲಿಂಪಿಕ್ಸ್ ನಲ್ಲಿ ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ: ಹಾಕಿಯಲ್ಲಿ ಮೂರನೇ ಗೆಲುವು

ಆಸ್ಟ್ರೇಲಿಯಾ ವಿರುದ್ಧ 52 ವರ್ಷಗಳ ಬರವನ್ನು ಕೊನೆಗೊಳಿಸಿದ ಭಾರತ 1972 ರ ನಂತರ ಒಲಿಂಪಿಕ್ಸ್‌ ನಲ್ಲಿ ಮೊದಲ ಬಾರಿಗೆ ಸೋಲಿಸಿದೆ. ಭಾರತ ಹಾಕಿ ತಂಡವು ಪ್ಯಾರಿಸ್‌ ನಲ್ಲಿ ನಡೆದ Read more…

ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಏಕದಿನ ಪಂದ್ಯ

ಇತ್ತೀಚಿಗಷ್ಟೇ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಣ ಟಿ ಟ್ವೆಂಟಿ ಸರಣಿಯಲ್ಲಿ ಭಾರತ ತಂಡ ಮೂರು ಪಂದ್ಯಗಳಲ್ಲೂ ಜಯಭೇರಿ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಮಾಡಿದ್ದು, ಇದೀಗ ಏಕದಿನ Read more…

Watch Video: ಇಂತಹ ಅತ್ಯದ್ಭುತ ಆಟವನ್ನು ನೀವೆಂದೂ ನೋಡಿರಲಾರಿರಿ….!

ಪ್ರಸ್ತುತ ಪ್ಯಾರಿಸ್ ನಲ್ಲಿ ಒಲಂಪಿಕ್ ಪಂದ್ಯಾವಳಿಗಳು ನಡೆಯುತ್ತಿದ್ದು, ಕ್ರೀಡಾ ಪ್ರೇಮಿಗಳಿಗೆ ರಸದೂಟ ನೀಡುತ್ತಿದೆ. ಭಾರತೀಯ ಕ್ರೀಡಾಪಟುಗಳು ಸಹ ಉತ್ತಮ ಸಾಧನೆಯನ್ನು ತೋರುತ್ತಿದ್ದು, ಈಗಾಗಲೇ ಪದಕ ಗಳಿಕೆಯನ್ನು ಆರಂಭಿಸಿದ್ದಾರೆ. ಮುಂದಿನ Read more…

29 ವರ್ಷಗಳ ಹಿಂದೆ ಇದೇ ದಿನ ಭಾರತದಲ್ಲಿ ಮಾಡಲಾಗಿತ್ತು ಮೊದಲ ಮೊಬೈಲ್‌ ಕರೆ; ಕಾಲ್‌ ಮಾಡಿದ ವ್ಯಕ್ತಿ ಯಾರು ಗೊತ್ತಾ….?

ಇತ್ತೀಚಿನ ದಿನಗಳಲ್ಲಿ ಮೊಬೈಲ್‌ ಇಲ್ಲದೆ ಬದುಕುವುದೇ ಅಸಾಧ್ಯವೆಂಬ ಸ್ಥಿತಿಯಿದೆ. ಹಾಗಾಗಿ ಫೋನ್‌ ಕರೆಗಳಂತೂ ಸರ್ವೇ ಸಾಮಾನ್ಯ ಸಂಗತಿ. ಬಹುತೇಕ ಎಲ್ಲರ ಬಳಿಯೂ ಈಗ ಸ್ಮಾರ್ಟ್‌ಫೋನ್‌ಗಳಿವೆ. ಮಾರುಕಟ್ಟೆಯಲ್ಲಂತೂ ಸಾಕಷ್ಟು ಬಗೆಯ Read more…

‘ಸೂಪರ್ ಓವರ್’ ನಲ್ಲಿ ಭಾರತಕ್ಕೆ ರೋಚಕ ಜಯ: ಶ್ರೀಲಂಕಾ ಟಿ20 ಸರಣಿ ಕ್ಲೀನ್ ಸ್ವೀಪ್

ಪಲೆಕೆಲೆ: ಶ್ರೀಲಂಕಾ ಎದುರಿನ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಸೂಪರ್ ಓವರ್ ನಲ್ಲಿ ಜಯಗಳಿಸಿದ್ದು, 3-0 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ. ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್, Read more…

BIG NEWS: ದೇಶದ ಸಾಲ 185 ಲಕ್ಷ ಕೋಟಿ ರೂ.ಗೆ ಏರಿಕೆ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರಸ್ತುತ ವಿನಿಮಯ ದರ ಮತ್ತು ಸಾರ್ವಜನಿಕ ಖಾತೆ ಮತ್ತು ಇತರ ಹೊಣೆಗಾರಿಕೆಗಳ ಮೌಲ್ಯದ ಬಾಹ್ಯ ಸಾಲ ಸೇರಿದಂತೆ ಅದರ ಸಾಲವು 185 ಲಕ್ಷ Read more…

ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಶೀಘ್ರದಲ್ಲೇ ಸಂಚರಿಸಲಿದೆ ‘ವಂದೇ ಭಾರತ್ ಸ್ಲೀಪರ್ ಎಕ್ಸ್ ಪ್ರೆಸ್’

ಉತ್ತರ ರೈಲ್ವೆಯ ಮೊರಾದಾಬಾದ್ ವಿಭಾಗದ ಮೊದಲ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ಬರೇಲಿ-ಮುಂಬೈ ನಡುವೆ ಶೀಘ್ರವೇ ಕಾರ್ಯನಿರ್ವಹಿಸಲಿದೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ಈ ಐಷಾರಾಮಿ ರೈಲು ಹಳಿಯಲ್ಲಿ ಓಡಾಟ Read more…

BIG NEWS: ಭಾರತದ ವಿರುದ್ಧ ಮತ್ತೊಮ್ಮೆ ಮೋಸದ ಯುದ್ಧಕ್ಕೆ ಸಿದ್ದವಾಯ್ತಾ ಪಾಕ್ ? ಅಕ್ರಮವಾಗಿ ಜಮ್ಮು – ಕಾಶ್ಮೀರ ಪ್ರವೇಶಿಸಿದ 600 ಪಾಕ್ SSG ಕಮಾಂಡೋ

ಭಾರತದ ವಿರುದ್ಧ ಪಾಕಿಸ್ತಾನ ರಹಸ್ಯ ಯುದ್ಧ ಆರಂಭಿಸಿದೆಯೇ ಎಂಬ ಪ್ರಶ್ನೆ ಈಗ ಶುರುವಾಗಿದೆ. ಇದಕ್ಕೆ 600 ಪಾಕ್ ಎಸ್‌ಎಸ್‌ಜಿ ಕಮಾಂಡೋಗಳು ಜಮ್ಮು ಕಾಶ್ಮೀರವನ್ನು ಪ್ರವೇಶಿಸಿದ್ದಾರೆ ಎಂಬ ಸುದ್ದಿ ಕಾರಣವಾಗಿದೆ. Read more…

ನಾಳೆ ಭಾರತ ಹಾಗೂ ಶ್ರೀಲಂಕಾ ನಡುವಣ ಅಂತಿಮ ಟಿ 20 ಹಣಾಹಣಿ; ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿ ಭಾರತ ತಂಡ

ನಿನ್ನೆ  ಭಾರತ ಹಾಗೂ ಶ್ರೀಲಂಕಾ ನಡುವೆ ನಡೆದ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಮಳೆಯ ಆತಂಕದ ನಡುವೆಯೂ ಭಾರತ ತಂಡ ಜಯಭೇರಿ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ Read more…

BREAKING: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ: ಕಂಚು ಗೆದ್ದ ಮನು ಭಾಕರ್

ಶೆಟೆರೋ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ದೊರೆತಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಗುರಿಕಾರ್ತಿ ಮನು ಭಾಕರ್ ಕಂಚಿನ ಪದಕ ಗಳಿಸಿದ್ದಾರೆ. ಮಹಿಳೆಯರ Read more…

ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ನಿನ್ನೆ ನಡೆದ ಭಾರತ ಹಾಗೂ ಶ್ರೀಲಂಕಾ ನಡುಮಣ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ತಂಡ 43 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ.  Read more…

ಮಹಿಳಾ ಟಿ20 ಏಷ್ಯಾ ಕಪ್; ನಾಳೆ ಫೈನಲ್ ನಲ್ಲಿ ಭಾರತ ಹಾಗೂ ಶ್ರೀಲಂಕಾ ಮುಖಾಮುಖಿ

ನಿನ್ನೆ ನಡೆದ ಮಹಿಳಾ ಟಿ20 ಏಷ್ಯಾ ಕಪ್ ನ ಸೆಮಿ ಫೈನಲ್ ಪಂದ್ಯಗಳಲ್ಲಿ ಭಾರತ ತಂಡ ಬಾಂಗ್ಲಾದೇಶದ ಎದುರು 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದರೆ, ಶ್ರೀಲಂಕಾ Read more…

ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾರತ ತಂಡ ಮುನ್ನಡೆಸಿದ ಪಿ.ವಿ. ಸಿಂಧು, ಶರತ್ ಕಮಲ್

ಪಿ.ವಿ. ಸಿಂಧು ಮತ್ತು ಶರತ್ ಕಮಲ್ ಅವರು ಪ್ಯಾರಿಸ್ ಒಲಿಂಪಿಕ್ಸ್ 2024 ರ ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ತಂಡವನ್ನು ಮುನ್ನಡೆಸಿದ್ದಾರೆ. ಶುಕ್ರವಾರ ಪ್ಯಾರಿಸ್ ಒಲಿಂಪಿಕ್ಸ್ 2024 ರ ಉದ್ಘಾಟನಾ Read more…

ಜುಲೈ 27ಕ್ಕೆ ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಟಿ ಟ್ವೆಂಟಿ ಪಂದ್ಯ

ಶ್ರೀಲಂಕಾದಲ್ಲಿ ನಡೆಯಲಿರುವ ಟಿ ಟ್ವೆಂಟಿ ಹಾಗೂ ಏಕದಿನ ಸರಣಿಗೆ ಈಗಾಗಲೇ ಭಾರತ ತಂಡದ ಆಟಗಾರರ ಪಟ್ಟಿ ಬಿಡುಗಡೆಯಾಗಿದ್ದು, ಇದೇ ಶನಿವಾರದಂದು ಮೊದಲ ಟಿ ಟ್ವೆಂಟಿ ಪಂದ್ಯ ನಡೆಯುತ್ತಿದೆ. ಕೋಚ್ Read more…

ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್; ನಾಳೆ ಮೊದಲ ಸೆಮಿ ಫೈನಲ್ ನಲ್ಲಿ ಸೆಣಸಾಡಲಿವೆ ಭಾರತ ಹಾಗೂ ಬಾಂಗ್ಲಾದೇಶ

ಮಹಿಳಾ ಭಾರತ ತಂಡ ಲೀಗ್ ಹಂತದಲ್ಲಿ ಒಂದು ಪಂದ್ಯವನ್ನು ಸೋಲದೆ ಸೆಮಿ ಫೈನಲ್ ಗೆ ಪ್ರವೇಶಿಸಿದ್ದು, ನಾಳೆ ಬಾಂಗ್ಲಾದೇಶದೊಂದಿಗೆ ಹೋರಾಡಲು ಸಜ್ಜಾಗಿದೆ. ಮತ್ತೊಂದೆಡೆ  ನಿನ್ನೆಯ ಪಂದ್ಯದಲ್ಲಿ ಗೆಲ್ಲಲೇ ಬೇಕಾದ Read more…

ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್ 2024; ನಾಳೆ ಭಾರತ ಹಾಗೂ ನೇಪಾಳ ಕಾದಾಟ

ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು, ಸಣ್ಣ ಪುಟ್ಟ ತಂಡಗಳು ಸಹ ಭರ್ಜರಿ ಹೋರಾಟ ನೀಡುತ್ತಿವೆ.  ಮಹಿಳಾ ಭಾರತ ತಂಡ ನಿನ್ನೆಯಷ್ಟೇ Read more…

ಪ್ಯಾರಿಸ್ ಒಲಿಂಪಿಕ್ಸ್: ಮೊದಲ ಬಾರಿಗೆ ಭಾರತೀಯ ಸಶಸ್ತ್ರ ಪಡೆ ಮಹಿಳಾ ಸಿಬ್ಬಂದಿ ಭಾಗಿ

ನವದೆಹಲಿ: ಮೊದಲ ಬಾರಿಗೆ ಭಾರತೀಯ ಸಶಸ್ತ್ರ ಪಡೆಗಳ ಮಹಿಳೆಯರು ಒಲಿಂಪಿಕ್ಸ್‌ ನಲ್ಲಿ ಭಾಗವಹಿಸಲಿದ್ದಾರೆ, ಹವಿಲ್ದಾರ್ ಜೈಸ್ಮಿನ್ ಲಂಬೋರಿಯಾ ಮತ್ತು ಸಿಪಿಒ ರೀತಿಕಾ ಹೂಡಾ ಅವರು ಬಾಕ್ಸಿಂಗ್ ಮತ್ತು ಕುಸ್ತಿ Read more…

ಮಹಿಳಾ ಟಿ20 ಏಷ್ಯಾ ಕಪ್; ನಾಳೆ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿ

ನಾಳೆಯಿಂದ ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್ ಆರಂಭವಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಶ್ರೀಲಂಕಾದ  ಡಾಂಬುಲ್ಲಾದಲ್ಲಿ ಬಹುತೇಕ ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ uae ಹಾಗೂ ನೇಪಾಳ Read more…

ಪ್ಯಾಲೇಸ್ತೀನಿಯನ್ ನಿರಾಶ್ರಿತರಿಗೆ ಭಾರತದ ಸಹಾಯಹಸ್ತ: 2.5 ಮಿಲಿಯನ್ ಡಾಲರ್ ಹಸ್ತಾಂತರ

ನವದೆಹಲಿ: ಗಾಜಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ, ಭಾರತವು ಸೋಮವಾರ 2.5 ಮಿಲಿಯನ್ ಡಾಲರ್‌ನ ಮೊದಲ ಕಂತನ್ನು ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗಾಗಿ ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾರ್ಯ ಸಂಸ್ಥೆಗೆ(UNRWA) ಬಿಡುಗಡೆ ಮಾಡಿದೆ. Read more…

ಜಿಂಬಾಬ್ವೆ ವಿರುದ್ಧ 4 -1ರಿಂದ ಟಿ20 ಸರಣಿ ಗೆದ್ದ ಭಾರತ

ಹರಾರೆ: ಟಿ20 ವಿಶ್ವಕಪ್ ಗೆಲುವಿನ ಬಳಿಕ ಟೀಂ ಇಂಡಿಯಾ ಜಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ವಶಪಡಿಸಿಕೊಂಡಿದೆ. ಭಾನುವಾರ ನಡೆದ ಐದನೇ ಪಂದ್ಯದಲ್ಲಿ ಭಾರತ 42 ರನ್ Read more…

ಇಂದು ಭಾರತ ಹಾಗೂ ಜಿಂಬಾಬ್ವೆ ನಡುವಣ ಅಂತಿಮ ಟಿ 20 ಹಣಾಹಣಿ

ನಿನ್ನೆಯಷ್ಟೇ ಭಾರತ ತಂಡ ಜಿಂಬಾಬ್ವೆ ಎದುರು 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ಕೈ ವಶಪಡಿಸಿಕೊಂಡಿದೆ. ಈ ಮೂಲಕ ಜಿಂಬಾಬ್ವೆ ನೆಲದಲ್ಲಿ ಭಾರತ ತಂಡ Read more…

ವರ್ಲ್ಡ್ ಚಾಂಪಿಯನ್ ಶಿಪ್ ಆಫ್ ಲೆಜೆಂಡ್ಸ್; ಇಂದು ಫೈನಲ್ ನಲ್ಲಿ ಭಾರತ ಹಾಗೂ ಪಾಕ್ ಕದನ

ನಿನ್ನೆಯ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ಎದುರು 86 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಮತ್ತೊಂದೆಡೆ Read more…

ನಾಳೆ ಭಾರತ ಹಾಗೂ ಜಿಂಬಾಬ್ವೆ ನಡುವಣ ನಾಲ್ಕನೇ ಟಿ ಟ್ವೆಂಟಿ ಸಮರ

ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ತಂಡ ಜಿಂಬಾಬ್ವೆ ಎದುರು 23 ರನ್ ಗಳಿಂದ  ಭರ್ಜರಿ ಜಯ ಸಾಧಿಸುವ ಮೂಲಕ ಟಿ ಟ್ವೆಂಟಿ ಸರಣಿಯಲ್ಲಿ ಎರಡು ಒಂದರಿಂದ ಮುನ್ನಡೆ Read more…

ನಾಳೆ ಭಾರತ ಹಾಗೂ ಜಿಂಬಾಬ್ವೆ ನಡುವಣ ಮೂರನೇ ಟಿ ಟ್ವೆಂಟಿ ಪಂದ್ಯ

ಇತ್ತೀಚಿಗಷ್ಟೇ ಹರಾರೆಯಲ್ಲಿ ನಡೆದ ಭಾರತ ಹಾಗೂ ಜಿಂಬಾಬ್ವೆ ನಡುವಣ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡ ನೂರು ರನ್ ಗಳಿಂದ ಭರ್ಜರಿ ಜಯ  ಜಯ ಸಾಧಿಸುವ ಮೂಲಕ ಜಿಂಬಾಬ್ವೆ ತಂಡಕ್ಕೆ Read more…

ವರ್ಲ್ಡ್ ಚಾಂಪಿಯನ್ಸ್ ಆಫ್ ಲೆಜೆಂಡ್ಸ್; ಇಂದು ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ

ಮಾಜಿ ಕ್ರಿಕೆಟಿಗರ ವರ್ಲ್ಡ್ ಚಾಂಪಿಯನ್ಸ್ ಆಫ್ ಲೆಜೆಂಡ್ಸ್ ಪಂದ್ಯಗಳು ಒಂದಕ್ಕಿಂತ ಒಂದು  ಭರ್ಜರಿ ಮನರಂಜನೆ ನೀಡುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ತಮ್ಮ ಹಳೆಯ ಹೀರೋಗಳ ಆಟವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಬಹುದಾಗಿದೆ. ಸ್ಟಾರ್ Read more…

ಮಹಿಳಾ ಟಿ20 ಸರಣಿ; ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಎರಡನೇ ಟಿ ಟ್ವೆಂಟಿ ಪಂದ್ಯ

ಏಕದಿನ ಸರಣಿ ಹಾಗೂ ಟೆಸ್ಟ್ನಲ್ಲಿ ಹೀನಾಯ ಸೋಲನುಭವಿಸಿದ್ದ ದಕ್ಷಿಣ ಆಫ್ರಿಕಾ ತಂಡ ಇದೀಗ ಟಿ ಟ್ವೆಂಟಿ ಸರಣಿಯಲ್ಲಿ ಕಮ್ ಬ್ಯಾಕ್ ಮಾಡಿದೆ. ಮೊನ್ನೆ ಅಷ್ಟೇ ಚೆನ್ನೈನಲ್ಲಿ ನಡೆದ ಮೊದಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...