alex Certify ಭಾರತ | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತಕ್ಕೆ ಕೊರೊನಾ ಸಂಬಂಧಿ ಪ್ರಯಾಣ ನಿರ್ಬಂಧವನ್ನು ಸಡಿಲಿಸಿದ ಬ್ರಿಟನ್​

ಭಾರತೀಯರಿಗೆ ಪ್ರಯಾಣ ನಿರ್ಬಂಧದಲ್ಲಿ ಕೊಂಚ ಸಡಿಲಿಕೆಯನ್ನು ಮಾಡಿರುವ ಬ್ರಿಟನ್​​ ಕೆಂಪು ಪಟ್ಟಿಯ ಸ್ಥಾನದಿಂದ ಭಾರತವನ್ನು ಆ್ಯಂಬರ್​ ಪಟ್ಟಿಯ ಸ್ಥಾನಕ್ಕೇರಿಸಿದೆ. ಇನ್ಮುಂದೆ ಕೊರೊನಾ ಲಸಿಕೆಯ 2 ಡೋಸ್​ ಪಡೆದ ಭಾರತೀಯರು Read more…

Breaking News: ಕುಸ್ತಿಯಲ್ಲಿ ಭಾರತಕ್ಕೆ ಇನ್ನೊಂದು ಬೆಳ್ಳಿ

ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಚಿನ್ನದ ಕನಸು ಕನಸಾಗಿಯೇ ಉಳಿದಿದೆ. ಕುಸ್ತಿಯಲ್ಲಿ, ಭಾರತ ಬೆಳ್ಳಿ ಪದಕಕ್ಕೆ ತೃಪ್ತಿ ಪಡಬೇಕಾಯ್ತು. 57 ಕೆಜಿ ಕುಸ್ತಿಯಲ್ಲಿ ರವಿ ದಹಿಯಾ ಬೆಳ್ಳಿ ಪದಕ Read more…

ಸೆಮಿಫೈನಲ್ ನಲ್ಲಿ ಸೋಲುಂಡ ಭಾರತ: ಕಂಚಿಗಾಗಿ ನಡೆಯಲಿದೆ ಹೋರಾಟ

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಸೆಮಿಫೈನಲ್ ನಲ್ಲಿ ಸೋಲುಂಡಿದೆ.  ಅರ್ಜೆಂಟೀನಾ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ 1-2 ಅಂತರದಲ್ಲಿ ಸೋಲುಂಡಿದೆ. Read more…

ಗೇಲಿಗೆ ಗುರಿಯಾಗಿದೆ ಭಾರತದ ಜನಸಂಖ್ಯೆ ಕುರಿತ ಇಮ್ರಾನ್‌ ಖಾನ್‌ ಹೇಳಿಕೆ

ವಿಐಪಿಗಳು ಭಾಷಣ ಮಾಡುವ ವೇಳೆ ಮಾಡುವ ಸಣ್ಣ ಪುಟ್ಟ ಪ್ರಮಾದಗಳು ಭಾರೀ ಟ್ರೋಲ್‌ಗೆ ಗುರಿಯಾಗುವುದು ಸಾಮಾಜಿಕ ಜಾಲತಾಣಗಳ ಈ ಯುಗದಲ್ಲಿ ತಪ್ಪಿಸಲು ಸಾಧ್ಯವೇ ಇಲ್ಲ. ಪಾಕಿಸ್ತಾನ ಪ್ರಧಾನಿ ಇಮ್ರಾನ್ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ; 24 ಗಂಟೆಯಲ್ಲಿ 562 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಮೂರನೇ ಅಲೆ ಆತಂಕ ಇನ್ನಷ್ಟು ಹೆಚ್ಚಿದೆ. ಕಳೆದ 24 ಗಂಟೆಯಲ್ಲಿ 42,625 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ Read more…

ಕುಟುಂಬಸ್ಥರೊಂದಿಗೆ ಜಗಳವಾಡಿಕೊಂಡು ಭಾರತದ ಗಡಿ ದಾಟಿ ಬಂದ ಪಾಕ್‌ ಬಾಲಕ

ತನ್ನ ಕುಟುಂಬಸ್ಥರೊಂದಿಗೆ ಜಗಳವಾಡಿಕೊಂಡ ಪಾಕಿಸ್ತಾನದ 15 ವರ್ಷದ ಬಾಲಕನೊಬ್ಬ ಭಾರತದ ಗಡಿ ದಾಟಿ ಬಂದುಬಿಟ್ಟಿದ್ದಾನೆ. ಗುಜರಾತ್‌‌ನ ಕಚ್ಛ್‌ ಜಿಲ್ಲೆಯ ಖವ್ಡಾ ಬಳಿ ಇರುವ ಅಂತಾರಾಷ್ಟ್ರೀಯ ಗಡಿ ಬಳಿ ಈ Read more…

ಕೇಂದ್ರ ಸರ್ಕಾರ ತರ್ತಿದೆ `ಫಿಟ್ ಇಂಡಿಯಾ ಕ್ವಿಜ್’: ಗೆದ್ದವರಿಗೆ ಸಿಗಲಿದೆ ನಗದು ಬಹುಮಾನ

ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವವರಿಗೊಂದು ಖುಷಿ ಸುದ್ದಿಯಿದೆ. ಮೋದಿ ಸರ್ಕಾರದಿಂದ 3 ಕೋಟಿ ನಗದು ಬಹುಮಾನ ಪಡೆಯುವ ಅವಕಾಶ ನಿಮಗೆ ಸಿಗ್ತಿದೆ. ಮೋದಿ ಸರ್ಕಾರ, ದೇಶಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ `ವಿಶ್ವ Read more…

BIG NEWS: ಆ.15ರ ವಿಶೇಷ ಅತಿಥಿಗಳಾಗಲಿದ್ದಾರೆ ಭಾರತೀಯ ಒಲಂಪಿಕ್ಸ್ ಆಟಗಾರರು

ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಆಟಗಾರರ ಪ್ರದರ್ಶನಕ್ಕೆ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಈ ಮಧ್ಯೆ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನದ Read more…

ಸೆಮಿಫೈನಲ್ ನಲ್ಲಿ ಸೋತೂ ಭಾರತೀಯರ ಮನ ಗೆದ್ದ ಪುರುಷರ ಹಾಕಿ ತಂಡ

ಟೋಕಿಯೊ ಒಲಿಂಪಿಕ್ಸ್ ನ 12 ನೇ ದಿನದಂದು ಭಾರತೀಯ ಪುರುಷರ ಹಾಕಿ ತಂಡ ಅಂತಿಮ ರೇಸ್‌ನಿಂದ ಹೊರಬಿದ್ದಿದೆ. ರೋಚಕ ಸೆಮಿಫೈನಲ್ ಪಂದ್ಯದಲ್ಲಿ, ವಿಶ್ವ ಚಾಂಪಿಯನ್ ಬೆಲ್ಜಿಯಂ ವಿರುದ್ಧ ಭಾರತ Read more…

24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಒಂದೇ ದಿನದಲ್ಲಿ ಮತ್ತೆ 422 ಜನರು ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 30,549 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 422 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. Read more…

ಪ್ರತಿ ಭಾರತೀಯನಿಗೂ ಖುಷಿ ಸುದ್ದಿ ತಂದಿದೆ ಆಗಸ್ಟ್ ತಿಂಗಳು: ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತೀಯರಿಗೆ ಖುಷಿ ಸುದ್ದಿ ನೀಡಿದ್ದಾರೆ. ಟ್ವೀಟ್ ಮೂಲಕ ಮೋದಿ ಖುಷಿ ಸುದ್ದಿ ಹಂಚಿಕೊಂಡಿದ್ದಾರೆ. ಆಗಸ್ಟ್ ಆರಂಭ ಆಹ್ಲಾದಕರವಾಗಿದೆ ಎಂದವರು ಹೇಳಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ, Read more…

ಇತಿಹಾಸ ರಚಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ಟೀಂ

ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತೀಯ ಮಹಿಳಾ ಹಾಕಿ ಇತಿಹಾಸ ರಚಿಸಿದೆ. ಭಾರತ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿದೆ. ಭಾರತೀಯ Read more…

BIG BREAKING: 24 ಗಂಟೆಯಲ್ಲಿ ಕೊಂಚ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 40,134 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 422 ಜನರು ಮಹಾಮಾರಿಗೆ Read more…

ಓರ್ವ ಪ್ರಾಣ ಸ್ನೇಹಿತ ಹತ್ತು ಸಾವಿರ ಸಂಬಂಧಿಕರಿಗೆ ಸಮಾನ: ಮಾನವನ ಜೀವನದಲ್ಲಿ ಸ್ನೇಹಿತರಿಗಿದೆ ಅತಿ ಮುಖ್ಯ ಸ್ಥಾನ

Friend- Few Relations In the Earth Never Die.-ಕೆಲವು ಸಂಬಂಧಗಳು ಈ ಭೂಮಿಯ ಮೇಲೆ ಎಂದಿಗೂ ಸಾಯುವುದಿಲ್ಲ – ಅದೇ ಗೆಳೆತನ; One loyal friend is Read more…

BIG BREAKING: 24 ಗಂಟೆಯಲ್ಲಿ ಮತ್ತೆ 41,831 ಜನರಲ್ಲಿ ಕೊರೊನಾ ಸೋಂಕು ದೃಢ; ಕೊಂಚ ಇಳಿಕೆ ಕಂಡ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 41,831 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 541 ಜನರು ಮಹಾಮಾರಿಗೆ Read more…

ಟೋಕಿಯೊ ಒಲಂಪಿಕ್ಸ್: ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ಮಹಿಳಾ ಹಾಕಿ ತಂಡ

ಟೋಕಿಯೊ ಒಲಂಪಿಕ್ಸ್ ನಲ್ಲಿಂದು ಭಾರತ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಭಾರತ ಮಹಿಳಾ ಹಾಕಿ ತಂಡ ಅಧ್ಬುತ ಪ್ರದರ್ಶನ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ Read more…

BIG BREAKING: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ; ಒಂದೇ ದಿನದಲ್ಲಿ 593 ಜನರ ಸಾವು

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಂಡುಬಂದಿದ್ದು, ಕಳೆದ 24 ಗಂಟೆಯಲ್ಲಿ 41,649 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದರೂ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. Read more…

ಟೋಕಿಯೊ ಒಲಂಪಿಕ್ಸ್: ಐರ್ಲ್ಯಾಂಡ್ ವಿರುದ್ಧ ಭಾರತ ಮಹಿಳಾ ಹಾಕಿ ತಂಡಕ್ಕೆ ಗೆಲುವು

ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಭಾರತ ಮಹಿಳಾ ಹಾಕಿ ತಂಡ ಉತ್ತಮ ಪ್ರದರ್ಶನ ನೀಡಿದೆ. ಟೋಕಿಯೋ ಒಲಿಂಪಿಕ್ಸ್ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಭರವಸೆಯನ್ನು ಭಾರತದ ಮಹಿಳಾ ಹಾಕಿ ತಂಡ Read more…

ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಅಥ್ಲೀಟ್‌ಗಳಿಗೆ ಭಾರೀ ಪ್ರೋತ್ಸಾಹ ಕೊಡಲು ಮುಂದಾದ ಭಾರತೀಯ ರೈಲ್ವೇ

ಟೋಕ್ಯೋ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರೈಲ್ವೇ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಅಥ್ಲೀಟ್‌ಗಳು ಮತ್ತು ಕೋಚ್‌ಗಳಿಗೆ ದೊಡ್ಡ ಪ್ರೋತ್ಸಾಹಧನ ಹಾಗೂ ಬಡ್ತಿಗಳನ್ನು ರೈಲ್ವೇ ಸಚಿವಾಲಯ ಘೋಷಿಸಿದೆ. “ರೈಲ್ವೇ ಕ್ರೀಡಾ ಉತ್ತೇಜನ Read more…

BIG BREAKING: ಇನ್ನಷ್ಟು ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ದೇಶದಲ್ಲಿ ಸದ್ದಿಲ್ಲದೇ ಆರಂಭವಾಗಿದೆಯೇ 3ನೇ ಅಲೆ…?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ 44,230 ಜನರಲ್ಲಿ ಹೊಸದಾಗಿ Read more…

BREAKING NEWS: ಟೊಕಿಯೋ ಒಲಿಂಪಿಕ್ಸ್; ದೀಪಿಕಾ ಕುಮಾರಿ ಭರ್ಜರಿ ಗೆಲುವು -ಕ್ವಾರ್ಟರ್ ಫೈನಲ್ ಪ್ರವೇಶ

ಜಪಾನ್ ರಾಜಧಾನಿ ಟೊಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ನ ಆರ್ಚರಿಯಲ್ಲಿ ದೀಪಿಕಾ ಕುಮಾರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ ಬಿಲ್ಲುಗಾರಿಕೆಯ ಮಹಿಳೆಯರ 1/8 ಎಲಿಮಿನೇಷ ನಲ್ಲಿ ದೀಪಿಕಾ ಕುಮಾರಿ ಕ್ವಾರ್ಟರ್ ಫೈನಲ್‌ಗೆ Read more…

ಕೊರೊನಾ ಎಫೆಕ್ಟ್: ಈ ಆಟಗಾರರ ಕೈ ತಪ್ಪಲಿದೆ ಇಂಗ್ಲೆಂಡ್ ಪ್ರವಾಸ

ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರ ಕೃನಾಲ್ ಪಾಂಡ್ಯಗೆ ಕೊರೊನಾ ಕಾಣಿಸಿಕೊಂಡಿರುವುದು ಶ್ರೀಲಂಕಾ ಪ್ರವಾಸಕ್ಕೆ ಮಾತ್ರವಲ್ಲ ಇಂಗ್ಲೆಂಡ್ ಪ್ರವಾಸದ ಮೇಲೂ ಹೊಡೆತ ನೀಡಿದೆ. ಕೊರೊನಾ ಹಿನ್ನಲೆಯಲ್ಲಿ 9 ಆಟಗಾರರು Read more…

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ವಿವಾದಕ್ಕೀಡಾದ ಕೊಹ್ಲಿ

ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಇಂಗ್ಲೆಂಡ್ ಪ್ರವಾಸದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆಯುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಕೊಹ್ಲಿ ತಯಾರಿ ನಡೆಸುತ್ತಿದ್ದಾರೆ. ಈ ಮಧ್ಯೆ ಕೊಹ್ಲಿ ವಿವಾದವೊಂದಕ್ಕೆ Read more…

BIG BREAKING: 24 ಗಂಟೆಯಲ್ಲಿ ಮತ್ತೆ 43 ಸಾವಿರಕ್ಕೂ ಅಧಿಕ ಜನರಲ್ಲಿ ಕೋವಿಡ್ ಪಾಸಿಟಿವ್; 640 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ 43,509 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚುತ್ತಲೇ ಇದೆ. ಕಳೆದ 24 Read more…

ʼಶೃಂಗಾರʼ ಮತ್ತು ʼಅಶ್ಲೀಲತೆʼ ನಡುವೆ ಇರುವ ವ್ಯತ್ಯಾಸವೇನು….? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ಬಗ್ಗೆ ದಿನಕ್ಕೊಂದು ವಿಷ್ಯ ಬಹಿರಂಗವಾಗ್ತಿದೆ. ರಾಜ್ ಕುಂದ್ರಾ, ಅಶ್ಲೀಲ ಸಿನಿಮಾ ರಂಗಕ್ಕೆ ಬಂದಿದ್ದು ಹೇಗೆ ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ Read more…

ʼಸಂತಾನೋತ್ಪತ್ತಿʼ ಸಮಸ್ಯೆಗೆ ಕಾರಣವಾಗ್ತಿದೆ ಈ ರೋಗ

ಅಧಿಕ ರಕ್ತದೊತ್ತಡವನ್ನು ಸೈಲೆಂಟ್ ಕಿಲ್ಲರ್ ಎಂದೇ ಕರೆಯಲಾಗುತ್ತದೆ. ಜನರನ್ನ ನಿಧಾನವಾಗಿ ಸಾವಿನತ್ತ ಕರೆದೊಯ್ಯುವ ಇದು ಸಂತಾನೋತ್ಪತ್ತಿ ಮೇಲೂ ಪರಿಣಾಮ ಬೀರ್ತಿದೆ. ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾ ಈ Read more…

ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ: ಸರಣಿ ಗೆಲ್ಲುವ ಉತ್ಸಾಹದಲ್ಲಿ ಶಿಖರ್ ಧವನ್ ಬಳಗ

ಭಾರತ ಹಾಗೂ ಶ್ರೀಲಂಕಾ ನಡುವೆ ಇಂದು ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯ ನಡೆಯಲಿದೆ. ಈಗಾಗಲೇ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಭರ್ಜರಿ ಜಯ ಕಂಡಿರುವ ಭಾರತ ತಂಡ Read more…

BIG BREAKING: 24 ಗಂಟೆಯಲ್ಲಿ ಗಣನೀಯವಾಗಿ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ 43,654 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; ಒಂದೇ ದಿನದಲ್ಲಿ 42,363 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 29,689 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 415 ಜನ Read more…

ಟೋಕಿಯೊ ಒಲಂಪಿಕ್ಸ್: ಪದಕದ ಪಟ್ಟಿಯಲ್ಲಿ ಚೀನಾ ಫಸ್ಟ್, ಈ ಸ್ಥಾನದಲ್ಲಿದೆ ಭಾರತ

ಟೋಕಿಯೊ ಒಲಿಂಪಿಕ್ಸ್ ನ ಮೂರನೇ ದಿನವಾದ ಇಂದು ಭಾರತಕ್ಕೆ ಹೊಡೆತ ಬಿದ್ದಿದೆ. ಚೀನಾ ಉತ್ತಮ ಪ್ರದರ್ಶನ ನೀಡಿದ್ದು, ಮೂರು ದಿನಗಳಲ್ಲಿ 6 ಚಿನ್ನದ ಪದಕ ಪಡೆದ ಚೀನಾ, ಪದಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...