alex Certify ಭಾರತ | Kannada Dunia | Kannada News | Karnataka News | India News - Part 75
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ 20 ಸರಣಿಯ ಮೂರನೇ ಪಂದ್ಯ: ಭಾರತದ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ

ನಿನ್ನೆ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೊರ್ಗನ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು Read more…

ಗಡಿಯೊಳಗೆ ಪ್ರವೇಶಿಸಲಿಚ್ಚಿಸುವವರಿಗೆ ವಿಚಿತ್ರ ಷರತ್ತು ವಿಧಿಸಿದ ಚೀನಾ….!

ಕೊರೊನಾ ಸಾಂಕ್ರಾಮಿಕ ಭಯದ ಹಿನ್ನೆಲೆ ಅನೇಕ ರಾಷ್ಟ್ರಗಳು ತಮ್ಮ ಗಡಿಗಳನ್ನ ಬಂದ್​ ಮಾಡಿದೆ. ಇನ್ನು ಕೆಲವೆಡೆ ಕೊರೊನಾ ಲಸಿಕೆ ಹಾಕಿಸಿಕೊಂಡಿವರಿಗೆ ಗಡಿಯಲ್ಲಿ ಪ್ರವೇಶ ನೀಡಲಾಗ್ತಿದೆ. ಅದರಂತೆ ಚೀನಾ ಕೂಡ Read more…

ಭಾರತ-ಇಂಗ್ಲೆಂಡ್ ಟಿ20 ಸರಣಿ ರದ್ದಾಗದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡಿದ ವ್ಯಕ್ತಿ

ಭಾರತ ಹಾಗೂ ಇಂಗ್ಲೆಂಡ್ ನಡವೆ ನಡೆಯುತ್ತಿರುವ ಟಿ-20 ಕ್ರಿಕೆಟ್ ಸರಣಿ ರದ್ದಾಗದೇ ಇದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವ್ಯಕ್ತಿಯೊಬ್ಬ ಬೆದರಿಕೆಯೊಡ್ಡಿದ ಬೆನ್ನಿಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಐದು ಪಂದ್ಯಗಳ ಟಿ-20 Read more…

ಒಂದೇ ದಿನದಲ್ಲಿ 24,492 ಜನರಲ್ಲಿ ಕೊರೊನಾ ಸೋಂಕು ಪತ್ತೆ: ಕೋವಿಡ್ ಗೆ ಬಲಿಯಾದವರ ಸಂಖ್ಯೆ 1,58,856ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 24,492 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,14,09,831ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಪಂದ್ಯ ನಡೆಯುತ್ತಿದ್ದ ವೇಳೆ ರೋಹಿತ್ ಶರ್ಮಾ ಕದ್ದು ತಿಂದಿದ್ದೇನು…?

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟಿ-20 ಸರಣಿಯ ಎರಡು ಪಂದ್ಯಗಳಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮೈದಾನಕ್ಕಿಳಿದಿಲ್ಲ. ಟೀಂ ಇಲೆವನ್ ನಲ್ಲಿರದ ರೋಹಿತ್ ಶರ್ಮಾ, ಹೊರಗೆ ಕುಳಿತು ಪಂದ್ಯ ವೀಕ್ಷಿಸಿದ್ದಾರೆ. Read more…

BIG NEWS: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೋವಿಡ್ ಪ್ರಕರಣ: ಒಟ್ಟು ಸೋಂಕಿತರ ಸಂಖ್ಯೆ 1,13,85,339ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 26,291 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,13,85,339ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ಒಂದೇ ದಿನದಲ್ಲಿ 25,320 ಜನರಲ್ಲಿ ಸೋಂಕು ಪತ್ತೆ – ದೇಶದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೊನಾ ಮಹಾಮಾರಿ ಅಟ್ಟಹಾಸ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 25,320 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,13,59,048ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ದೇಶದಲ್ಲಿ ಆರಂಭವಾಯ್ತಾ 2 ನೇ ಅಲೆ…? ಬೆಚ್ಚಿಬೀಳಿಸುವಂತಿದೆ ಒಂದೇ ದಿನದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 24,882 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,13,33,728ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

Breaking Now: 10 ಸಾವಿರ ರನ್‌ ಪೂರೈಸಿದ ಭಾರತದ ಮೊದಲ ಮಹಿಳಾ ಕ್ರಿಕೆಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮಿಥಾಲಿ ರಾಜ್

ಭಾರತದ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್‌ ಮಹತ್ವದ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ. ಅಂತರಾಷ್ಟ್ರೀಯ ಪಂದ್ಯಗಳಲ್ಲಿ 10 ಸಾವಿರ ರನ್‌ ಪೂರೈಸಿದ ಭಾರತದ ಮೊದಲ ಮಹಿಳಾ ಕ್ರಿಕೆಟರ್‌ ಎಂಬ Read more…

BIG NEWS: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳ – ಒಂದೇ ದಿನದಲ್ಲಿ 23 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 23,285 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,13,08,846ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ಚೀನಾಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಶಾಕ್’

ಕಳೆದ ವರ್ಷ ಗಡಿಯಲ್ಲಿ ಚೀನಾ ನಡೆಸಿದ ಪುಂಡಾಟಕ್ಕೆ ಪ್ರತಿಯಾಗಿ ಭಾರತ ಸರ್ಕಾರ ಚೀನಾ ಮೂಲದ ಹಲವು ಆಪ್ ಗಳ ಮೇಲೆ ನಿಷೇಧ ಹೇರಿತ್ತು. ಅಲ್ಲದೆ ವಾಣಿಜ್ಯ ವ್ಯವಹಾರಗಳ ಮೇಲೂ Read more…

‘ಗೂಗಲ್ ಪೇ’ ಬಳಕೆದಾರರಿಗೊಂದು ಗುಡ್ ನ್ಯೂಸ್

ಬಳಕೆದಾರರ ಖಾಸಗಿ ಮಾಹಿತಿ ರಕ್ಷಣೆಗೆ ಹೊಸ ಕ್ರಮವೊಂದನ್ನು ತೆಗೆದುಕೊಂಡಿರುವ ಗೂಗಲ್ ಪೇ, ಡಿಜಿಟಲ್ ಪಾವತಿ ಪ್ಲಾಟ್‌ಫಾರಂ ಮುಖಾಂತರ ಮಾಡುವ ವ್ಯವಹಾರಗಳ ಮಾಹಿತಿಯನ್ನು ನಿಯಂತ್ರಿಸುವ ಆಯ್ಕೆಯನ್ನು ಬಳಕೆದಾರರಿಗೆ ಕೊಡಲಾಗಿದೆ. account.google.comಗೆ Read more…

Good News: ಭಾರತದಲ್ಲಿ ಶೀಘ್ರದಲ್ಲೇ ಶುರುವಾಗಲಿದೆ ಐಫೋನ್ ಉತ್ಪಾದನಾ ಘಟಕ

ಮೇಕ್ ಇನ್ ಇಂಡಿಯಾಕ್ಕೆ ಪ್ರೋತ್ಸಾಹ ನೀಡಲು ಆಪಲ್ ಮುಂದೆ ಬಂದಿದೆ. ಆಪಲ್ ತನ್ನ ಪ್ರಸಿದ್ಧ ಹಾಗೂ ಪರಿಸರ ಸ್ನೇಹಿ ಐಫೋನ್ 12 ಸ್ಮಾರ್ಟ್ಫೋನ್ ಉತ್ಪಾದನೆಯನ್ನು ಶೀಘ್ರವೇ ಭಾರತದಲ್ಲಿ ಶುರು Read more…

ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು: ಒಂದೇ ದಿನದಲ್ಲಿ 22 ಸಾವಿರಕ್ಕೂ ಹೆಚ್ಚು ಜನರಲ್ಲಿ ವೈರಸ್ ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 22,854 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,85,561ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ಮುಂಬೈ ಉದ್ಯಾನದಲ್ಲಿ ಕಾಣಿಸಿಕೊಂಡ ನಿಗೂಢ ಏಕಶಿಲಾಕೃತಿ

2020ರಲ್ಲಿ ಜಗತ್ತಿನ ಅನೇಕ ಕಡೆಗಳಲ್ಲಿ ಲೋಹದ ಏಕಶಿಲಾಕೃತಿಗಳು ಇದ್ದಕ್ಕಿದ್ದಂತೆ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆಯೇ ನಾಪತ್ತೆಯೂ ಆದ ಘಟನೆಗಳು ಅನೇಕ ಬಾರಿ ವರದಿಯಾಗಿವೆ. ಡಿಸೆಂಬರ್‌ 2020ರಲ್ಲಿ ಭಾರತದಲ್ಲೂ ಸಹ ಈ ನಿಗೂಢ Read more…

ಐಸಿಸಿ ರ್ಯಾಂಕಿಂಗ್: ಎರಡನೇ ಸ್ಥಾನದಲ್ಲಿ ಟೀಂ ಇಂಡಿಯಾ, ಕೆಳಗಿಳಿದ ಕೆ.ಎಲ್.ರಾಹುಲ್

ಐಸಿಸಿ, ಟಿ 20 ಅಂತರರಾಷ್ಟ್ರೀಯ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಪಟ್ಟಿಯಲ್ಲಿ ಎರಡನೇ ಸ್ಥಾನ ತಲುಪಿದೆ. ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ Read more…

ಫಿಟ್ನೆಸ್ ಪರೀಕ್ಷೆಯಲ್ಲಿ ಈ ಆಟಗಾರ ಫೇಲ್: ಟೀಂ ಇಂಡಿಯಾಕ್ಕೆ ಎರಡು ಶಾಕ್

ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದು ಟಿ-20 ಪಂದ್ಯಗಳ ಮೊದಲೇ ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಸ್ಪಿನ್ನರ್ ವರುಣ್ ಚಕ್ರವರ್ತಿ ಸತತ ಎರಡನೇ ಬಾರಿಗೆ ಫಿಟ್‌ನೆಸ್ ಪರೀಕ್ಷೆಯಲ್ಲಿ ಫೇಲ್ Read more…

BIG NEWS: ದೇಶದಲ್ಲಿ 1,84,598 ಕೋವಿಡ್ ಸಕ್ರಿಯ ಪ್ರಕರಣ – ಒಂದೇ ದಿನದಲ್ಲಿ 17 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 17,921 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,62,707ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ಭಾರತದಿಂದ ಪಾಕಿಸ್ತಾನಕ್ಕೆ ಉಚಿತ ಲಸಿಕೆ

ನವದೆಹಲಿ: ಪಾಕಿಸ್ತಾನಕ್ಕೆ ಭಾರತದಲ್ಲಿ ಉತ್ಪಾದಿಸಲಾದ ಕೋವಿಡ್ ಲಸಿಕೆಯನ್ನು ರವಾನೆ ಮಾಡಲಾಗುವುದು. ಲಸಿಕೆಯನ್ನು ಉಚಿತವಾಗಿ ಪಾಕ್ ಗೆ ನೀಡಲಾಗುತ್ತದೆ. ಆಸ್ಟ್ರಾಜೆನಿಕಾ, ಆಕ್ಸ್ ಫರ್ಡ್ ವಿವಿ ಸಹಯೋಗದಲ್ಲಿ ಭಾರತದಲ್ಲಿ ಉತ್ಪಾದಿಸಿದ ಬರೋಬ್ಬರಿ Read more…

ಕೊನೆ ಟೆಸ್ಟ್ ವೇಳೆ ನಡೆದಿತ್ತು ಈ ಘಟನೆ : ಸತ್ಯ ಬಹಿರಂಗಪಡಿಸಿದ ಬೆನ್ ಸ್ಟೋಕ್ಸ್

ಭಾರತದ ವಿರುದ್ಧ ನಾಲ್ಕನೇ ಹಾಗೂ ಕೊನೆ ಟೆಸ್ಟ್ ಪಂದ್ಯದಲ್ಲಿ ಅಚಾನಕ್ ಇಂಗ್ಲೆಂಡ್ ಆಟಗಾರರ ತೂಕದಲ್ಲಿ ಇಳಿಕೆಯಾಗಿತ್ತು ಎಂದು ಇಂಗ್ಲೆಂಡ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಬಹಿರಂಗಪಡಿಸಿದ್ದಾರೆ. ಆಟಗಾರರು ಹೊಟ್ಟೆ Read more…

ಭಾರತ -ಇಂಗ್ಲೆಂಡ್ ಟಿ ಟ್ವೆಂಟಿ ಸರಣಿ: ಜೋಫ್ರಾ ಆರ್ಚರ್ ಹೊರಕ್ಕೆ

ಸಾಧನೆಯ ಹಾದಿಯಲ್ಲಿ ಮುನ್ನುತ್ತಿರುವ ಇಂಗ್ಲೆಂಡ್ ನ ವೇಗದ ಬೌಲರ್ ಜೋಫ್ರಾ ಆರ್ಚರ್ ಮಾರ್ಚ್ 12 ಶುಕ್ರವಾರದಿಂದ ಆರಂಭವಾಗಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿಯಲ್ಲಿ ಅಲಭ್ಯರಾಗಲಿದ್ದಾರೆ Read more…

ಟೀಂ ಇಂಡಿಯಾ-ಇಂಗ್ಲೆಂಡ್ ಟಿ-20 : ಹೀಗಿದೆ ಹಿಂದಿನ ದಾಖಲೆ -ಭಾರತವೇ ಫೇವರಿಟ್

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಟೀಂ ಇಂಡಿಯಾ ಟಿ-20ಗೆ ತಯಾರಿ ನಡೆಸಿದೆ. ಟೆಸ್ಟ್ ಸರಣಿಯನ್ನು 3-1 ಅಂತರದಿಂದ ಗೆದ್ದಿರುವ ಟೀಂ ಇಂಡಿಯಾ ಮುಂದೆ ಈಗ ಟಿ-20 ಪರೀಕ್ಷೆ Read more…

BIG NEWS: ಒಂದೇ ದಿನದಲ್ಲಿ 18 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ; ದೇಶದಲ್ಲಿದೆ 1,88,747 ಕೋವಿಡ್ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,599 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,29,398ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಇಲ್ಲಿದೆ ಬಹು ʼಭಾಷೆʼ ಬಲ್ಲವರ ಕುರಿತ ಇಂಟ್ರೆಸ್ಟಿಂಗ್ ಮಾಹಿತಿ

ಭಾರತದ ಬಹುಸಂಖ್ಯಾತ ಭಾಷಿಕರಾದ ಹಿಂದಿ ಹಾಗೂ ಬಂಗಾಳಿಗರಲ್ಲಿ ಕೆಲವರು ದ್ವಿಭಾಷಿಕರಾಗಿದ್ದಾರೆ. ಅವರ ಮಾತೃಭಾಷೆ ಇಲ್ಲವೇ ವ್ಯಾವಹಾರಿಕ ಭಾಷೆಯಲ್ಲದೆ, ಕನಿಷ್ಠ ಇನ್ನೊಂದು ಭಾಷೆಯನ್ನು ಬಲ್ಲವರಾಗಿದ್ದಾರೆ. ಸುಮಾರು ಪ್ರತಿ 15 ಮಿಲಿಯನ್ Read more…

BIG NEWS: ಕೋವಿಡ್ ಸೋಂಕಿತರ ಸಂಖ್ಯೆ 1,12,10,799ಕ್ಕೆ ಏರಿಕೆ; 2,09,22,344 ಜನರಿಗೆ ವ್ಯಾಕ್ಸಿನ್ ವಿತರಣೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,711 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,10,799ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಪಬ್ಜಿ ಪ್ರಿಯರಿಗೆ ಖುಷಿ ಸುದ್ದಿ: PUBG New State ಆಟಕ್ಕೆ ಉತ್ತಮ ಪ್ರತಿಕ್ರಿಯೆ

ಭಾರತದಲ್ಲಿ ಪಬ್ಜಿ ಆಟ ನಿಷೇಧಿಸಿದ ನಂತ್ರ ಲಕ್ಷಾಂತರ ಮಂದಿ ನಿರಾಶೆಗೊಂಡಿದ್ದರು. ಆದ್ರೆ ಶೀಘ್ರದಲ್ಲೇ ಒಳ್ಳೆ ಸುದ್ದಿ ಸಿಗಲಿದೆ. ಗೂಗಲ್ ಪ್ಲೇ ಸ್ಟೋರ್‌ನಲ್ಲಿ PUBG New Stateನ ಪೂರ್ವ ನೋಂದಣಿ Read more…

ಒಂದೇ ದಿನ 18 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೋವಿಡ್ ಪತ್ತೆ; ಸೋಂಕಿತರ ಒಟ್ಟು ಸಂಖ್ಯೆ 1,11,92,088 ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,327 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,11,92,088ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ಭಾರತದಲ್ಲಿ ವ್ಯರ್ಥವಾಗುವ ಆಹಾರ ಪದಾರ್ಥ ಕುರಿತು ವಿಶ್ವಸಂಸ್ಥೆಯಿಂದ ಆಘಾತಕಾರಿ ಮಾಹಿತಿ….!

2019ರಲ್ಲಿ ಸಂಪೂರ್ಣ ವಿಶ್ವದಲ್ಲಿ ಬರೋಬ್ಬರಿ 931 ಮಿಲಿಯನ್​ ಟನ್​ ಆಹಾರವನ್ನ ವ್ಯರ್ಥ ಮಾಡಲಾಗಿದೆ. ಇದು ಎಷ್ಟು ದೊಡ್ಡ ಪ್ರಮಾಣದಲ್ಲಿದೆ ಅಂದರೆ ಇದು ಭೂಮಿಯನ್ನ 7 ಸುತ್ತು ಹಾಕುವಷ್ಟಿದೆ ಎಂದು Read more…

ನಾಲ್ಕನೇ ಟೆಸ್ಟ್ ನಲ್ಲಿ ದಾಖಲೆ ಬರೆದ ರೋಹಿತ್ ಶರ್ಮಾ

ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಲ್ಕನೇ ಟೆಸ್ಟ್ ಪಂದ್ಯ ಅಹಮದಾಬಾದ್ ನಲ್ಲಿ ನಡೆಯುತ್ತಿದೆ. ಕೊನೆಯ ಪಂದ್ಯದ ಎರಡನೇ ದಿನ ಟೀಂ ಇಂಡಿಯಾದ ಸ್ಟಾರ್ ಓಪನರ್ ರೋಹಿತ್ ಶರ್ಮಾಗೆ ವಿಶೇಷ Read more…

ದೇಶದಲ್ಲಿದೆ 1,76,319 ಕೋವಿಡ್ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,838 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,11,73,761ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...