alex Certify ಭಾರತ | Kannada Dunia | Kannada News | Karnataka News | India News - Part 89
ಕನ್ನಡ ದುನಿಯಾ
    Dailyhunt JioNews

Kannada Duniya

24 ಗಂಟೆಗಳ ಕಾಲ ’ಮೋದಿಜಿ’ ಜಪ ಮಾಡಿದ ಯುಟ್ಯೂಬರ್

ಗುರುವಾರ 70ನೇ ವಸಂತಕ್ಕೆ ಕಾಲಿಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ದೇಶವಿದೇಶಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿವೆ. ಅನೇಕರು ಪ್ರಧಾನಿಗೆ ವಿಶ್ ಮಾಡಲು ಬಹಳ ಕ್ರಿಯಾಶೀಲ ಐಡಿಯಾಗಳನ್ನೂ ಉಪಯೋಗಿಸಿದ್ದಾರೆ. ಯೂಟ್ಯೂಬರ್‌ Read more…

ಸಮೀಕ್ಷೆಯಲ್ಲಿ ಬಹಿರಂಗವಾಗಿದೆ ಆಘಾತಕಾರಿ ಸಂಗತಿ

ಸ್ಮಾರ್ಟ್ಫೋನ್ ಇಂದು ಭಾರತದ ಮೂಲೆ ಮೂಲೆ ತಲುಪಿದೆ. ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಹೆಚ್ಚಾಗಿದೆ. ಈ ಅಪ್ಲಿಕೇಶನ್‌ಗಳ ಬಳಕೆಯ ಕುರಿತು ಸಮೀಕ್ಷೆಯೊಂದು ಆಘಾತಕಾರಿ ವಿಷ್ಯ ಬಹಿರಂಗಪಡಿಸಿದೆ.‌ ಭಾರತದಲ್ಲಿ ಶೇಕಡಾ Read more…

ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 96,424 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 52,14,678 Read more…

ಉತ್ತಮ ಗಳಿಕೆಯ ಮೂಲವಾಗ್ತಿದೆ ʼಯೋಗʼ

ಕೊರೊನಾ ಸಂದರ್ಭದಲ್ಲಿ ಜಿಮ್‌ ಗೆ ಹೋಗಿ ಫಿಟ್ನೆಸ್‌ ಕಾಪಾಡಿಕೊಳ್ಳುವುದು ಸ್ವಲ್ಪ ಮಟ್ಟಿಗಿನ ರಿಸ್ಕ್‌ ಕೆಲಸ. ಹೀಗಾಗಿ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಯೋಗ ಬಹಳ ಒಳ್ಳೆಯದು. ಬಹಳ ಜನರಿಗೆ Read more…

ದೇಶದಲ್ಲಿ ಮತ್ತೆ ದಾಖಲೆ ಪ್ರಮಾಣದಲ್ಲಿ ಕೊರೊನಾ ಸೋಂಕಿತರು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಎಗ್ಗಿಲ್ಲದೇ ಸಾಗಿದೆ. ಪ್ರತಿ ದಿನ ಹೊಸ ಹೊಸ ದಾಖಲೆಯ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 97,894 ಜನರಲ್ಲಿ ಸೋಂಕು Read more…

ಸದ್ಯದಲ್ಲೇ ಬಿಡುಗಡೆಯಾಗಲಿದೆ ʼಎಲೆಕ್ಟ್ರಿಕ್ʼ ಬೈಕ್

ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಅಷ್ಟೆ ಅಲ್ಲ ಎಷ್ಟೋ ಜನ ಈ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಇದೀಗ ತುಂಬಾ ಜನ ಕಾಯುತ್ತಿದ್ದ ಅತಿ ವೇಗದ Read more…

GOOD NEWS: ಅಮೆರಿಕಾ ಕಂಪನಿ ಭಾರತದಲ್ಲಿ ತಯಾರಿಸಲಿದೆ 2 ಬಿಲಿಯನ್ ಕೊರೊನಾ ಲಸಿಕೆ

ವಿಶ್ವಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿರುವ ಕಾರಣ ಜನರು ಕೊರೊನಾ ಲಸಿಕೆ, ಎಂದು ಮಾರುಕಟ್ಟೆಗೆ ಬರುತ್ತೆ ಎಂಬ ಪ್ರಶ್ನೆ ಹಾಕ್ತಿದ್ದಾರೆ. ವಿಶ್ವದಾದ್ಯಂತ ಅನೇಕ ಕಂಪನಿಗಳು ಕೊರೊನಾ ಲಸಿಕೆ ಕಂಡು Read more…

ಬಿಗ್‌ ನ್ಯೂಸ್: ಅರ್ಧ ಕೋಟಿ ಗಡಿ ದಾಟಿದ ದೇಶದಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 50 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 1,290 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ Read more…

ಬಳಕೆದಾರರ ‘ಡೇಟಾ’ ಕಳವು ಕುರಿತು ಶಾಕಿಂಗ್ ಸಂಗತಿ ಬಹಿರಂಗ…!

ಕುತಂತ್ರಿ ಚೀನಾ, ಭಾರತದ ಸುಮಾರು 10 ಸಾವಿರ ಮಂದಿ ಪ್ರಮುಖರ ಮೇಲೆ ಕಣ್ಗಾವಲಿರಿಸಿದೆ ಎಂಬ ಮಾತುಗಳ ಮಧ್ಯೆ ಇದೀಗ ಭಾರತೀಯರ ದತ್ತಾಂಶ ಕಳವಿನ ಕುರಿತು ಶಾಕಿಂಗ್ ಸಂಗತಿ ಬಹಿರಂಗವಾಗಿದೆ. Read more…

ʼಟೀಂ ಇಂಡಿಯಾʼದ ಮುಂದಿನ ನಾಯಕನಾಗಲಿದ್ದರಾ ಈ ಕನ್ನಡಿಗ…?

ಟೀಂ ಇಂಡಿಯಾದ ಆರಂಭಿಕ ಆಟಗಾರನಾಗಿದ್ದ ಆಕಾಶ್ ಚೋಪ್ರಾ ಟೀಂ ಇಂಡಿಯಾದ ಮುಂದಿನ ನಾಯಕ ಯಾರಾಗಬಹುದು ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಕೊಹ್ಲಿ ನಂತ್ರ ಈ ಸ್ಥಾನಕ್ಕೇರಲು ಯುವ ಆಟಗಾರನೊಬ್ಬ Read more…

ಬ್ರೇಕಿಂಗ್: ವಿಶ್ವಸಂಸ್ಥೆಯ ECOSOC ಗೆ ಭಾರತ ಆಯ್ಕೆ‌ – ಪ್ರತಿಸ್ಪರ್ಧಿ ಚೀನಾಗೆ ಬಿಗ್ ಶಾಕ್

ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ ಸಂಸ್ಥೆ(ECOSOC) ಮಹಿಳೆಯರ ಸ್ಥಿತಿಗತಿ ಆಯೋಗ ಸದಸ್ಯ ರಾಷ್ಟ್ರವಾಗಿ ಭಾರತವನ್ನು ಆಯ್ಕೆ ಮಾಡಲಾಗಿದೆ. ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ, ಮಂಗಳವಾರ Read more…

ಹಿಂದಿಯಲ್ಲೇ ‘ಹಿಂದಿ ದಿವಸ’ದ ಶುಭ ಕೋರಿದ ಜರ್ಮನ್ ರಾಯಭಾರಿ

ಹಿಂದಿ ಹೇರಿಕೆಯ ವಿರುದ್ಧ ದಕ್ಷಿಣದ ರಾಜ್ಯಗಳಲ್ಲಿ ತೀವ್ರ ವಿರೋಧದ ನಡುವೆಯೇ ಹಿಂದಿ ದಿವಸವನ್ನು ದೇಶಾದ್ಯಂತ ಆಚರಿಸಲಾಗಿದೆ. ಹಿಂದಿ ಮಾತನಾಡುವ ಪ್ರದೇಶಗಳಲ್ಲಿ ಈ ದಿನವನ್ನು ಆಚರಣೆ ಮಾಡಲಾಗಿದೆ. ಇದೇ ವೇಳೆ, Read more…

‘ಕೊರೊನಾ’ ಲಸಿಕೆ ಕುರಿತು ಆತಂಕಕಾರಿ ಮಾಹಿತಿ ಬಹಿರಂಗ…!

ದೇಶದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಸಾರ್ವಜನಿಕರು ದಿನನಿತ್ಯವೂ ಆತಂಕದಲ್ಲೇ ಕಾಲ ಕಳೆಯುವಂತಾಗಿದ್ದು, ಲಸಿಕೆ ಯಾವಾಗ ಬರುತ್ತದೋ ಎಂಬ ನಿರೀಕ್ಷೆಯಲ್ಲಿದ್ದಾರೆ. ಇದರ Read more…

ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 48 ಲಕ್ಷಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1,136 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ Read more…

ಇಲ್ಲಿದೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ವರದಿಯಾದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ ಎರಡು ಮೂರು ದಿನಗಳಿಗೆ ಹೋಲಿಸಿದರೆ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 94,372 ಜನರಲ್ಲಿ ಸೋಂಕು Read more…

ಕಾಲ್ನಡಿಗೆಯಲ್ಲೇ ಭಾರತ ಸುತ್ತಿದ್ದ ಯುರೋಪಿಯನ್ ಯಾತ್ರಿ

ನವದೆಹಲಿ: ಯುರೋಪ್ ನ ಎಷ್ಟೋನ್ ನ ವಿಶ್ವ ಸಂಚಾರಿಯೊಬ್ಬರು ಕಾಲ್ನಡಿಗೆಯಲ್ಲಿ ಭಾರತದಲ್ಲಿ ಸಂಚಾರ ಮಾಡಿದ ಅನುಭವವನ್ನು ರೆಡಿಟ್ ಎಂಬ ಜಾಲತಾಣದಲ್ಲಿ ಐದು ವರ್ಷದ ನಂತರ ಹಂಚಿಕೊಂಡಿದ್ದಾರೆ. ಯೂಟ್ಯೂಬರ್ ಕೂಡ Read more…

ಬ್ರೇಕಿಂಗ್‌ ನ್ಯೂಸ್: ಶನಿವಾರವೂ ದೇಶದಲ್ಲಿ ಕೊರೊನಾ ಮಹಾಸ್ಫೋಟ

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಪ್ರತಿದಿನ ದಾಖಲೆ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 97,570 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ Read more…

ಪರಿಸರ ಸ್ನೇಹಿ ಬೈಸಿಕಲ್‌ಗೆ ಕೆನಡಾದಿಂದ ಬಂತು ಆರ್ಡರ್‌

ಕೊರೊನಾ ವೈರಸ್‌ನಿಂದ ಜಗತ್ತಿನಾದ್ಯಂತ ಎಲ್ಲ ರೀತಿಯ ವ್ಯಾಪಾರ ವಹಿವಾಟುಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ. ಆದರೆ ಇದೇ ವೇಳೆ ಸ್ವಾವಲಂಬಿಗಳಾಗಿ ಬದುಕುವುದು ಹೇಗೆಂದು ಕಲಿಯಲು ಈ ಲಾಕ್‌ಡೌನ್ ಸಮಯ ಸ್ಪೂರ್ತಿಯಾಗುತ್ತಿದೆ Read more…

ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ: ಒಂದೇ ದಿನದಲ್ಲಿ 96,551 ಸೋಂಕಿತರು ಪತ್ತೆ

ನವದೆಹಲಿ: ದೇಶಾದ್ಯಂತ ಕೊರೊನಾ ರಣಕೇಕೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 96,551 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 45 ಲಕ್ಷ ಗಡಿ Read more…

ಸುಸಜ್ಜಿತ ಕೋವಿಡ್ ಆಸ್ಪತ್ರೆ ನಿರ್ಮಿಸಿಕೊಟ್ಟ ಟಾಟಾ ಗ್ರೂಪ್

ಭಾರತದ ಪ್ರಖ್ಯಾತ ಉದ್ಯಮ ಸಂಸ್ಥೆ ಟಾಟಾ ಗ್ರೂಪ್ ದೇಶದಲ್ಲಿ ಮೊದಲ ಕೋವಿಡ್ ಆಸ್ಪತ್ರೆಯನ್ನು ಕಾಸರಗೋಡಿನಲ್ಲಿ ನಿರ್ಮಿಸಿದೆ. ಕಾಸರಗೋಡಿನ ತೆಕ್ಕಿಲ್ ಗ್ರಾಮದಲ್ಲಿ 60 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 551 ಹಾಸಿಗೆಗಳ Read more…

ಭಾರತದಲ್ಲಿ ಬಿಡುಗಡೆಯಾಯ್ತು ಗ್ಯಾಲಕ್ಸಿ ಎಂ51

ಸ್ಯಾಮ್ಸಂಗ್ ತನ್ನ ಹೊಸ ಗ್ಯಾಲಕ್ಸಿ ಎಂ 51 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ನ ಆಕರ್ಷಣೆಯೆಂದ್ರೆ ಬ್ಯಾಟರಿ. ಈ ಫೋನ್ 7,000ಎಂಎಎಚ್ ಬ್ಯಾಟರಿಯನ್ನು ಹೊಂದಿದೆ. ಗ್ಯಾಲಕ್ಸಿ Read more…

ದೇಶದಲ್ಲಿ ಮತ್ತೆ ಹೆಚ್ಚಿದ ಕೊರೊನಾ ಸೋಂಕಿತರ ಸಂಖ್ಯೆ: ಒಂದೇ ದಿನದಲ್ಲಿ 95,735 ಕೇಸ್ ಪತ್ತೆ

ನವದೆಹಲಿ: ದೇಶಾದ್ಯಂತ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 95,735 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 44 Read more…

ʼಆತ್ಮಹತ್ಯೆʼ ಪ್ರಕರಣಗಳ ಕುರಿತು ಆಘಾತಕಾರಿ ಮಾಹಿತಿ ಬಹಿರಂಗ

ಸೆಪ್ಟೆಂಬರ್‌ 10 ರ ಇಂದು ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದೀಗ ಕೊರೊನಾ ವಕ್ಕರಿಸಿರುವ ಪರಿಣಾಮ ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿರುವ ಕೆಲವರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಆದರೆ ಎಲ್ಲವನ್ನೂ Read more…

ಭಾರತದಲ್ಲಿ ಯಾವ ಹಂತದಲ್ಲಿದೆ ʼಕೊರೊನಾʼ ಲಸಿಕೆ…? ಇಲ್ಲಿದೆ ಕಂಪ್ಲೀಟ್‌ ಡಿ‌ಟೇಲ್ಸ್

ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಪ್ರತಿದಿನ ಹೆಚ್ಚುತ್ತಿವೆ. ಪ್ರಸ್ತುತ ದೇಶದಲ್ಲಿ ಸುಮಾರು 44 ಲಕ್ಷ ಕೊರೊನಾ ಪ್ರಕರಣಗಳಿವೆ. ಸುಮಾರು 74,000 ಜನರು ಸಾವನ್ನಪ್ಪಿದ್ದಾರೆ. ದೇಶಾದ್ಯಂತ ವಿವಿಧ ಲಸಿಕೆಗಳ ಸಂಶೋಧನೆ Read more…

ಕೊರೊನಾ ಲಸಿಕೆ ನಿರೀಕ್ಷೆಯಲ್ಲಿರುವ ಭಾರತೀಯರಿಗೆ ಕೊನೆಗೂ ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ರಷ್ಯಾದ ಕೋವಿಡ್-19 ಲಸಿಕೆ ಸ್ಪುಟ್ನಿಕ್-V ಮೂರನೇ ಹಂತದ ಪ್ರಯೋಗ ಭಾರತದಲ್ಲಿ ನಡೆಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ನೀತಿ ಆಯೋಗದ ಸದಸ್ಯ ಮತ್ತು ಕೋವಿಡ್-19 ಲಸಿಕೆಯ ರಾಷ್ಟ್ರೀಯ Read more…

ಕೊರೊನಾ ಆತಂಕದ ಮಧ್ಯೆ ದೇಶದ ಜನತೆಗೆ ಭರ್ಜರಿ ಗುಡ್‌ ನ್ಯೂಸ್:‌ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ

ನವದೆಹಲಿ: ಕೊರೊನಾತಂಕದ ನಡುವೆ ದೇಶದ ಜನತೆಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ದಾಖಲೆಯ ಪ್ರಮಾಣದಲ್ಲಿ ಪತ್ತೆಯಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ 24 Read more…

ದೇಶದಲ್ಲಿ ಇಂದು ಕೂಡ ದಾಖಲೆ ಪ್ರಮಾಣದಲ್ಲಿ ಪತ್ತೆಯಾಗುತ್ತಾ ಕೊವಿಡ್ ಕೇಸ್…?

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಪ್ರತಿದಿನ ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ನಿನ್ನೆ 90,802 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಕೂಡ 90,000ಕ್ಕೂ Read more…

ಕೊರೊನಾ ಲಸಿಕೆ: ದೇಶದ ಜನತೆಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಮಾಸ್ಕೋ: ರಷ್ಯಾದ ಕೊರೊನಾ ಲಸಿಕೆ ಶೀಘ್ರದಲ್ಲೇ ಭಾರತದಲ್ಲಿ ಲಭ್ಯವಾಗಲಿದೆ. ಸ್ಪುಟ್ನಿಕ್ –V ಲಸಿಕೆಯ ಬಗ್ಗೆ ರಷ್ಯಾ ಭಾರತಕ್ಕೆ ಮಾಹಿತಿ ನೀಡಿದೆ. ಎರಡು ಹಂತದ ಪ್ರಯೋಗಗಳಲ್ಲಿ ಯಶಸ್ಸು ಕಂಡಿರುವ ರಷ್ಯಾ Read more…

ಭಾರತದ ಹೈಪರ್ ಸಾನಿಕ್ ತಂತ್ರಜ್ಞಾನ ವಾಹನ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಭುವನೇಶ್ವರ: ಯುದ್ಧಗಳಲ್ಲಿ ಪ್ರಮುಖ ಪಾತ್ರ ವಹಿಸುವ ಹೈಪರ್ ಸಾನಿಕ್ ತಂತ್ರಜ್ಞಾನದ ವಾಹನವೊಂದನ್ನ ಭಾರತ ಯಶಸ್ವೀ ಪ್ರಯೋಗ ನಡೆಸಿದೆ. ಒಡಿಶಾದ ಬಾಲಸೂರ್ ನ ಅಬ್ದುಲ್ ಕಲಾಂ ಪರೀಕ್ಷಾ ಕೇಂದ್ರದಲ್ಲಿ ಹೈಪರ್ Read more…

42 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 90,802 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...