alex Certify ಭಾರಿ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕರ್ನಾಟಕದ ಕರಾವಳಿಗೆ ತಟ್ಟಿದ ಫೆಂಗಲ್ ಚಂಡಮಾರುತ: ರಸ್ತೆಯ ಮೇಲೆ ಪ್ರವಾಹದಂತೆ ಹರಿದ ನೀರು: ದಕ್ಷಿಣ ಕನ್ನಡದಲ್ಲಿ ಅಲರ್ಟ್ ಘೋಷಣೆ

ಮಂಗಳೂರು: ತಮಿಳುನಾಡು, ಪುದುಚೆರಿ, ಕೇರಳದಲ್ಲಿ ಅನಾಹುತವನ್ನೇ ಸೃಷ್ಟಿಸಿರುವ ಪೆಂಗಲ್ ಚಂಡಮಾರುತದ ಅಬ್ಬರ ಇದೀಗ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೂ ತಟ್ಟಿದೆ. ಸಮುದ್ರದಲ್ಲಿ ಅಲೆಗಳ ಆರ್ಭಟ ಜೋರಾಗಿದ್ದು, ಕರ್ನಾಟಕ-ಕೇರಳ ಗಡಿ ಭಾಗದಲ್ಲಿ Read more…

BIG NEWS: ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. Read more…

ಇಂದು ತಮಿಳುನಾಡು, ಆಂಧ್ರದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ: ಶಾಲೆಗಳಿಗೆ ರಜೆ ಘೋಷಣೆ

ನವದೆಹಲಿ: ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ರಾಯಲಸೀಮಾದಲ್ಲಿ ಇಂದು ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಗಮನಿಸಿ: ರಾಜ್ಯದಲ್ಲಿ ನಾಳೆಯಿಂದ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 13 ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗ, ಚಾಮರಾಜನಗರದಲ್ಲಿ ನವೆಂಬರ್ 14ರಿಂದ ಮೂರು Read more…

BIG NEWS: ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ನ.9ರ ಬಳಿಕ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಹೆಚ್ಚಾಗಲಿದೆ. ನವೆಂಬರ್ 9ರ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ರಾಜ್ಯದಲ್ಲಿ ಮೂರು ದಿನ 11 ಸೆಂ.ಮೀ.ವರೆಗೆ ಭಾರಿ ಮಳೆ ಮುನ್ಸೂಚನೆ: ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಆಗುವ ಸಂಭವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ನವೆಂಬರ್ Read more…

ಬೆಂಗಳೂರಿನಲ್ಲಿ ಇಂದೂ ಕೂಡ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ: ಖಾಸಗಿ ಕಂಪನಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಇಂದೂ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more…

BIG UPDATE: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ಮಳೆ ಅಬ್ಬರದ ನಡುವೆ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿರುವ ಘಟನೆ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ. ಭಾರಿ ಮಳೆ Read more…

BREAKING: ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರದ ನಡುವೆ ಮತ್ತೊಂದು ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿರುವ ಘಟನೆ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ. ಭಾರಿ ಮಳೆ ಅಬ್ಬರದ Read more…

BREAKING NEWS: ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಆರಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನದವರೆಗೂ ಬಿಡುವು ಪಡೆದಿದ್ದ ಮಳೆರಾಯ ಸಂಜೆಯಾಗುತ್ತಿದ್ದಂತೆ ಮತ್ತೆ ಅಬ್ಬರಿಸತೊಡಗಿದ್ದಾನೆ. ಬೆಂಗಳೂರಿನಾಧ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನ ಹಲವೆಡೆಗಳಲ್ಲಿ Read more…

BREAKING NEWS: ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಧರೆಗುರುಳಿದ ಬೃಹತ್ ಮರ: ಆಟೋ, ಬೈಕ್ ಗಳು ಜಖಂ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವರುಣಾರ್ಭಟ ಜೋರಾಗಿದ್ದು, ಬಹುತೇಕ ರಸ್ತೆಗಳು ಹೊಳೆಯಂತಾಗಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಮತ್ತೆ ಹಲವೆಡೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. Read more…

ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ವರುಣಾರ್ಭಟ: ಗುಡುಗು ಸಹಿತ ಭಾರಿ ಮಳೆ: ಕೆರೆಯಂತಾದ ರಸ್ತೆಗಳು; ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸಿ ಬೊಬ್ಬಿರಿಯಲಾರಂಭಿಸಿದ್ದಾನೆ. ಬೆಂಗಳೂರಿನಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕಳೆದ ನಾಲ್ಕು Read more…

BIG NEWS: ಮಳೆ ಅಬ್ಬರದ ನಡುವೆ ವಿಜಯಪುರದಲ್ಲಿ ಭೂಕಂಪ

ವಿಜಯಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಈ ನಡುವೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಗೆ ಜನರು ಭಯಭೀತರಾಗಿ ಮನೆಗಳಿಂದ ಹೊರಗೋಡಿ ಬಂದಿದ್ದಾರೆ. ವಿಜಯಪುರದ ತಿಕೋಟಾ Read more…

ರಾಜ್ಯದಲ್ಲಿ ಇನ್ನೂ 5 ದಿನ ಹೆಚ್ಚಲಿದೆ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್ 23ರವರೆಗೆ ಭಾರಿ ಮಳೆ ಮುಂದುವರೆಯಲಿದ್ದು, Read more…

ಕರಾವಳಿ ಸೇರಿ ರಾಜ್ಯದಲ್ಲಿ ಮತ್ತೆ 4 ದಿನ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ 4 ದಿನ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, Read more…

BIG NEWS: ಮುಂದಿನ ಐದು ದಿನಗಳವರೆಗೆ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಜೋರಾಗಿದ್ದು, ಮುಂದಿನ ಐದು ದಿನಗಳವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಐದು ದಿನಗಳ Read more…

BIG NEWS: ಶಿವಮೊಗ್ಗದಲ್ಲಿ ಭಾರಿ ಮಳೆಗೆ 5 ಮನೆಗಳು ಕುಸಿತ; ಅಡಿಕೆ ತೋಟಗಳು ಸಂಪೂರ್ಣ ಜಲಾವೃತ

ಶಿವಮೊಗ್ಗ: ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಜನರ ಬದುಕು ಅಯೋಮಯವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ 5 ಮನೆಗಳು ಕುಸಿದು ಬಿದ್ದಿವೆ. Read more…

ರಾಜ್ಯದ ವಿವಿಧೆಡೆ ಮಳೆ ಅಬ್ಬರ: ಇನ್ನೂ 3-4 ದಿನ ಭಾರಿ ಮಳೆ ಮುನ್ಸೂಚನೆ: ಅ. 22ರವರೆಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆಯ ಅಬ್ಬರ ಮುಂದುವರೆದಿದೆ. ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾದ ವರದಿಯಾಗಿದೆ. ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಿಂಗಾರು ಚುರುಕುಗೊಂಡಿದ್ದು, Read more…

BREAKING: ಬೆಂಗಳೂರಿನಲ್ಲಿ ಮಳೆ ಅವಾಂತರ: ಜನಜೀವನ ಅಸ್ತವ್ಯಸ್ತ: 24 X 7 ಕಂಟ್ರೋಲ್ ರೂಂ ಆರಂಭ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹೈರಾಣಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನೊಂದೆಡೆ Read more…

BREAKING: ಭಾರಿ ಮಳೆ: ಬೆಂಗಳೂರಿನ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲೆಗಳು, ಅಂಗನವಾಡಿಗಳಿಗೆ ರಜೆ ಘೋಷಣೆ Read more…

BREAKING: ಧಾರಾಕಾರ ಮಳೆಗೆ ದೊಮ್ಮಲೂರಿನ ಆರ್ಮಿ ಕಂಪೌಂಡ್ ಕುಸಿತ: ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ವರುಣಾರ್ಭಟಕ್ಕೆ ತತ್ತರಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ದೊಮ್ಮಲೂರಿನ ಆರ್ಮಿ ಕಾಂಪೌಂಡ್ ಕುಸಿದು ಬಿದ್ದಿದೆ. ಪರಿಣಾಮ Read more…

BIG NEWS: ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 18 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅಕ್ಟೋಬರ್ 17ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. Read more…

BREAKING NEWS: ಬಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ವ್ಯಕ್ತಿ ಸ್ಥಳದಲ್ಲೇ ಸಾವು

ಚಾಮರಾಜನಗರ: ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಇಲ್ಲಿನ ಬಾಗಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. Read more…

BIG NEWS: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಹಿಂಗಾರು ಮಳೆ ಆರ್ಭಟ: 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ Read more…

ರಾಜ್ಯದಲ್ಲಿ ದಸರಾ ಹಬ್ಬದ ನಡುವೆ ಮಳೆ ಅಬ್ಬರ, ಅಪಾರ ಬೆಳೆ ಹಾನಿ

ಬೆಂಗಳೂರು: ದಸರಾ ಹಬ್ಬದ ಸಂಭ್ರಮದ ನಡುವೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿ ಜನ ಜೀವನ Read more…

ಮಳೆ ನೀರಲ್ಲಿ ಕೊಚ್ಚಿ ಹೋದ ರೈಲು ಹಳಿ ಜಲ್ಲಿ: ತಾಳಗುಪ್ಪ ಇಂಟರ್ ಸಿಟಿ ರೈಲು ತಾತ್ಕಾಲಿಕ ಸ್ಥಗಿತ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಸುರಿದ ವರುಣಾರ್ಭಟಕ್ಕೆ ರೈಲು ಹಳಿಗಳ ಅಡಿಯಲ್ಲಿರುವ ಜಲ್ಲಿ ಸಂಪೂರ್ಣ ಕೊಚ್ಚಿ ಹೋಗಿದ್ದು, ರೈಲು ಸಂಚಾರಕ್ಕೂ ಅಡ್ಡಿಯುಂಟಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು, Read more…

ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ ಹಿನ್ನೆಲೆ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದ ವಿವಿಧೆಡೆ ಎರಡು ದಿನ ಬಾರಿ ಮಳೆ ಆಗುವ ಸಾಧ್ಯತೆಯಿದ್ದು, ಸೋಮವಾರ 7 ಜಿಲ್ಲೆಗಳಿಗೆ, ಮಂಗಳವಾರ 17 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ Read more…

ವರುಣಾರ್ಭಟಕ್ಕೆ ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಯುವಕರು: ಓರ್ವನ ಶವ ಪತ್ತೆ

ಗದಗ: ವರುಣಾರ್ಭಟಕ್ಕೆ ನದಿ, ಹಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು, ಇಬ್ಬರು ಯುವಕರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟೆ ಬಳಿ ನಡೆದಿದೆ. Read more…

ರಾಜ್ಯಾದ್ಯಂತ ಇಂದು ವ್ಯಾಪಕ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳ ಬಹುತೇಕ ಭಾಗದಲ್ಲಿ ಭಾನುವಾರ ಹೆಚ್ಚಿನ ಮಳೆಯಾಗಿದೆ. ಇನ್ನು ಎರಡು ಮೂರು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ನೇಪಾಳ ಪ್ರವಾಹ: 150 ದಾಟಿದ ಸಾವಿನ ಸಂಖ್ಯೆ: ಧಾರಾಕಾರ ಮಳೆ ಹಿನ್ನಲೆ 3 ದಿನ ಶಾಲೆಗಳಿಗೆ ರಜೆ

ನೇಪಾಳದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 151 ಕ್ಕೆ ಏರಿದೆ. ಭಾನುವಾರದವರೆಗೆ 56 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ದುರಂತದ ಹಿನ್ನೆಲೆಯಲ್ಲಿ ಸರ್ಕಾರ ಮೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...