alex Certify ಭಾರಿ ಮಳೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಉಕ್ಕಿ ಹರಿಯುವ ನದಿಯಲ್ಲಿ ಸಿಲುಕಿದ ಬಸ್: ಜೀವಭಯದಲ್ಲಿ ಪ್ರಯಾಣಿಕರು; ರಕ್ಷಣೆಗಾಗಿ ಪರದಾಟ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಹಲವೆಡೆ ನದಿಗಳ ಅಬ್ಬರಕ್ಕೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ರಸ್ತೆಗಳ ಮೇಲೆ ನದಿ Read more…

ವರುಣಾರ್ಭಟ ಹಿನ್ನೆಲೆ: ಕರಾವಳಿ ಭಾಗದ ಪ್ರವಾಸಿ ತಾಣಗಳಿಗೆ ನಿರ್ಬಂಧ

ಕಾರವಾರ: ಕರಾವಳಿ ಜಿಲ್ಲೆಗಳು ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ನದಿ, ಹಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದರೆ, ಜಲಪಾತಗಳು, ತೊರೆಗಳು ಧುಮ್ಮಿಕ್ಕಿ ಹರಿಯುತ್ತಿವೆ. Read more…

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: 5 ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಜಲಪಾತಗಳಿಗೂ ಜೀವ ಕಳೆ Read more…

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ: ಇನ್ನೂ ಮೂರು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಕೊಡಗು, ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಿದೆ. ಮಲೆನಾಡು ಭಾಗದಲ್ಲಿಯೂ ಮುಂಗಾರು ಮಳೆ ಆರ್ಭಟ ಜೋರಾಗಿದೆ. ಭಾಗಮಂಡಲ ಸೇರಿದಂತೆ ಕೊಡಗಿನ ವಿವಿಧೆಡೆ ಸೋಮವಾರ ಭಾರಿ Read more…

ಮಲೆನಾಡು, ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಎರಡು ದಿನ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, Read more…

ಮುಂದಿನ ಎರಡು ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಮುಂದಿನ ಎರಡು ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ Read more…

ರಾತ್ರಿಯಿಡಿ ಸುರಿದ ಭಾರಿ ಮಳೆಗೆ ಬೆಚ್ಚಿಬಿದ್ದ ದೆಹಲಿ: ನದಿಯಂತಾದ ರಸ್ತೆಗಳು, ವಿಮಾನ ನಿಲ್ದಾಣ ಮೇಲ್ಚಾವಣಿ ಕುಸಿತ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಸ್ತೆಗಳು ಜಲಾವೃತವಾಗಿವೆ. ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ಹಲವಾರು ಭಾಗಗಳು ಜಲಾವೃತವಾಗಿದೆ. ಮುಂಜಾನೆ 5.30ರ Read more…

ನಾಳೆ ಶಾಲೆಗಳಿಗೆ ರಜೆ ಘೋಷಣೆ: ಭಾರೀ ಮಳೆ ಹಿನ್ನಲೆ ನಾಳೆಯೂ ರಜೆ ನೀಡಿ ದಕ್ಷಿಣ ಕನ್ನಡ ಡಿಸಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read more…

20 ಸೆಂ.ಮೀ.ಗೂ ಅಧಿಕ ಮಳೆ ಹಿನ್ನೆಲೆ ಮೂರು ಜಿಲ್ಲೆಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 20 ಸೆಂ.ಮೀ.ಗೂ ಅಧಿಕ ಮಳೆಯಾಗುವ ಸಂಭವ ಇದೆ. ಹೀಗಾಗಿ ಹವಾಮಾನ ಇಲಾಖೆಯಿಂದ Read more…

ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ Read more…

BIG NEWS: ರಾಜ್ಯದ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ವರುಣಾರ್ಭಟ ಜೋರಾಗಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ Read more…

BIG NEWS: ಭಾರಿ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಕೆಲ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ವರುಣಾರ್ಭಟಕ್ಕೆ ಅವಂತರಗಳು ಸೃಷ್ಟಿಯಾಗಿವೆ. ಈ ನಡುವೆ ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 5 ಜಿಲ್ಲೆಗೆ ಆರೆಂಜ್, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶನಿವಾರ ಕೂಡ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ಜಿಲ್ಲೆಗಳಿಗೆ ಆರೆಂಜ್ Read more…

ಕರಾವಳಿಯಲ್ಲಿ ಭಾರಿ ಗಾಳಿ, ಮಳೆ ಮುನ್ಸೂಚನೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಉಡುಪಿ: ಇಂದಿನಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರಿ ವೇಗದ ಗಾಳಿ, ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ Read more…

ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಮತ್ತು ಯೆಲ್ಲೋ Read more…

48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಎಂಟ್ರಿ; ಜೂನ್ 2ರಿಂದ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶವಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಕೊಡಲಿದೆ. ಮುಂಗಾರು ಮಳೆ ಮುನ್ಸೂಚನೆ ರಾಜ್ಯದ ರೈತರಲ್ಲಿ ಸಂತಸ ತಂದಿದೆ. ಕೃಷಿ ಚಟುವಟಿಕೆಗಳ ಸಿದ್ಧತೆಯಲ್ಲಿ Read more…

ಕೇರಳಕ್ಕೆ ಎಂಟ್ರಿಕೊಟ್ಟ ಮುಂಗಾರು: ಮೇಘಸ್ಫೋಟ; ಒಂದೇ ಗಂಟೆಯಲ್ಲಿ 103 ಮಿ.ಮೀ ಮಳೆ

ತಿರುವನಂತಪುರಂ: ಕೇರಳಕ್ಕೆ ಮುಂಗಾರು ಆಗಮನವಾಗಿದ್ದು, ಮೊದಲ ದಿನವೇ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೇರಳದ ಕೊಚ್ಚಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕೇವಲ ಒಂದುಗಂಟೆ Read more…

ಗಮನಿಸಿ: ರಾಜ್ಯದಲ್ಲಿ 5 ದಿನ ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ Read more…

ಮೇ 21ರವರೆಗೆ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೇ 21ರ ವರೆಗೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಹಲವು ಕಡೆಗಳಲ್ಲಿ Read more…

BIG NEWS: ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ವರುಣಾರ್ಭಟ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂನಲ್ಲಿ ಮುಂಜಾನೆಯಿಂದಲೇ ವರುಣಾರ್ಭಟ ಆರಂಭವಾಗಿದೆ. ಹಲವೆಡೆ ಸಾಧಾರಣ ಮಳೆಯಾಗಿದ್ದರೆ. Read more…

ರಾಜ್ಯಾದ್ಯಂತ 3 ದಿನ ಭಾರಿ ಮಳೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮೂರು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಕರಾವಳಿಯ ಉಡುಪಿ, Read more…

BREAKING NEWS: ಸಿಡಿಲು ಬಡಿದು ಮಹಿಳೆ ಹಾಗೂ 20ಕ್ಕೂ ಹೆಚ್ಚು ಮೇಕೆಗಳು ಸಾವು

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಮಹಿಳೆಯೋರ್ವರು ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ Read more…

BIG NEWS: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

ಬೆಂಗಳೂರು: ಬಿಸಿಲ ಝಳದಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ವರುಣದೇವ ತಂಪೆರದಿದ್ದಿದ್ದಾನೆ. ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿಸಹಿತ ಭಾರಿ ಮಳೆಯಾಗುತ್ತಿದೆ. ನಗರದ ಹಲವೆಡೆ ಗುಡುಗು, ಬಿರುಗಾಳಿಸಹಿತ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, Read more…

ಚೀನಾದಲ್ಲಿ ಭಾರೀ ಮಳೆಯಿಂದ ಹೆದ್ದಾರಿ ಕುಸಿತ: ಸಾವಿನ ಸಂಖ್ಯೆ 36 ಕ್ಕೆ ಏರಿಕೆ

ಬೀಜಿಂಗ್: ಚೀನಾದ ದಕ್ಷಿಣ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿತದದಲ್ಲಿ ಮೃತಪಟ್ಟವರ ಸಂಖ್ಯೆ 36 ಕ್ಕೆ ಏರಿದೆ, ಹಲವಾರು ಕಾರ್ ಗಳು ಇಳಿಜಾರಿನಲ್ಲಿ ಉರುಳಿ ಬಿದ್ದಿವೆ ಎಂದು ಗುರುವಾರ ಅಧಿಕಾರಿಗಳು Read more…

ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ: ಹಲವೆಡೆ ರಸ್ತೆ ಸಂಪರ್ಕ ಕಡಿತ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆಯಿಂದಾಗಿ ಹಲವು ಕಡೆ ಪ್ರವಾಹ ಸೃಷ್ಟಿಯಾಗಿದೆ. ರಾಂಬನ್ ಜಿಲ್ಲೆಯ ಹಲವೆಡೆ ಪ್ರವಾಹದಿಂದಾಗಿ ಗುಡ್ಡಗಳು ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡು ವಾಹನ ಸಂಚಾರ Read more…

ರಾಜ್ಯದಲ್ಲಿ ಇಂದು 11 -20 ಸೆಂ.ಮೀ.ವರೆಗೆ ಭಾರಿ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇರುವುದರಿಂದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಮುಂಗಾರು Read more…

ದುಬೈ ಪ್ರವಾಹ: ಭಾರೀ ಮಳೆ ಹಿನ್ನಲೆ ಮಂಗಳೂರು-ದುಬೈ 4 ವಿಮಾನ ರದ್ದು

ಮಂಗಳೂರು: ಕಳೆದ 48 ಗಂಟೆಗಳಲ್ಲಿ ದುಬೈ ಮತ್ತು ನೆರೆಯ ಮಧ್ಯಪ್ರಾಚ್ಯ ದೇಶಗಳಲ್ಲಿ ಭಾರಿ ಮಳೆ ಮತ್ತು ಕೆಟ್ಟ ಹವಾಮಾನದ ಕಾರಣ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ನಾಲ್ಕು Read more…

BIG NEWS: ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ; 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಣಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಸಮಾಧಾನಕರ ಸುದ್ದಿ. ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ. ಇಂದಿನಿಂದ ಎರಡು ದಿನಗಳ ಕಾಲ Read more…

BREAKING NEWS: ಅಸ್ಸಾಂನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಗುವಾಹಟಿ ವಿಮಾನ ನಿಲ್ದಾಣಕ್ಕೆ ಹಾನಿ

ಗುವಾಹಟಿ: ಭಾರೀ ಮಳೆಯಿಂದಾಗಿ ಗುವಾಹಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಲವು ಭಾಗಗಳು ಹಾನಿಗೊಳಗಾಗಿದ್ದು, ವಿಮಾನ ನಿಲ್ದಾಣದ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಛಾವಣಿಗೆ ಹಾನಿಯಾಗಿ ನೀರು ಸೋರುತ್ತಿರುವುದು Read more…

BIG NEWS: ವಿಜಯಪುರ ಜಿಲ್ಲೆಯಲ್ಲಿ ಭಾರಿ ಮಳೆ; ವರುಣಾರ್ಭಟಕ್ಕೆ ಬಾಳೆ ತೋಟ ಸಂಪೂರ್ಣ ನಾಶ

ವಿಜಯಪುರ: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿಸಿಲ ಝಳ ಹೆಚ್ಚಾಗಿದ್ದು, ಜನರು ಬಸವಳಿದು ಹೋಗಿದ್ದಾರೆ. ಈ ನಡುವೆ ವಿಜಯಪುರ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ವರುಣಾರ್ಭಟಕ್ಕೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...