alex Certify ಭಾರಿ ಮಳೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಗುಡುಗು ಸಹಿತ ಭಾರಿ ಮಳೆ; ಶಾಲಾ-ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ಜನರು ತತ್ತರಿಸಿದ್ದಾರೆ. ಗೌರಿ-ಗಣೇಶ ಹಬ್ಬದ ನಡುವೆ ಇದೀಗ ಮತ್ತೆ ಮೂರು ದಿನಗಳ ಕಾಲ Read more…

ಮಹಾಮಳೆಗೆ ಮಹಿಳೆ ಬಲಿ: ಮಲಗಿದ್ದ ವೇಳೆಯಲ್ಲೇ ಗೋಡೆ ಕುಸಿದು ಸಾವು; ಅದೃಷ್ಟವಶಾತ್ ಪತಿ, ಪುತ್ರ ಪಾರು

ಹಾವೇರಿ: ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಮಹಿಳೆ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆ ಗೋಡೆ ಕುಸಿದು 48 Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಹಬ್ಬದ ಹೊತ್ತಲ್ಲೇ ಮೂರು ದಿನ ಯೆಲ್ಲೋ ಅಲರ್ಟ್

ಬೆಂಗಳೂರು: ಗೌರಿ ಗಣೇಶದ ಹಬ್ಬದ ಹೊತ್ತಲ್ಲೇ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದ ಬಹುತೇಕ ಭಾಗದಲ್ಲಿ ಭಾರಿ ಮಳೆಯ ಕಾರಣ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರದಿಂದ ಮೂರು Read more…

ಭಾರೀ ಮಳೆಯಿಂದಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಜಲಾವೃತವಾಗಿದ್ದು, ಸೋಮವಾರ ಹಲವು ಮರಗಳು ಧರೆಗುರುಳಿವೆ. ಭಾರೀ ಮಳೆಯಿಂದಾಗಿ ಮಂಗಳವಾರ ಬೆಂಗಳೂರಿನಲ್ಲಿ Read more…

BIG NEWS: ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ; ಪರ್ಯಾಯ ಮಾರ್ಗಕ್ಕೆ ಸಿಎಂ ಸೂಚನೆ

ಬೆಂಗಳೂರು: ಭಾರಿ ಮಳೆಯಿಂದಾಗಿ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ರಾಮನಗರ ಜಿಲ್ಲೆ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ತೆರಳುವ Read more…

BIG NEWS; ವರುಣಾರ್ಭಟಕ್ಕೆ ಉರುಳಿಬಿದ್ದ ಆಲದ ಮರ; ವ್ಯಕ್ತಿ ದುರ್ಮರಣ

ರಾಮನಗರ: ಮಳೆಯ ಅಬ್ಬರಕ್ಕೆ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಹೆದ್ದಾರಿಗಳು, ರೈಲ್ವೆ ನಿಲ್ದಾಣ, ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿವೆ. ಈ ನಡುವೆ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳೆಯ ಆರ್ಭಟಕ್ಕೆ Read more…

BIG NEWS: ವರುಣಾರ್ಭಟಕ್ಕೆ ನದಿಯಂತಾದ ರಸ್ತೆಗಳು; ರೈಲು ನಿಲ್ದಾಣಕ್ಕೂ ನುಗ್ಗಿದ ನೀರು; ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ತೇಲಿಬಂದ ವಾಹನಗಳು

ರಾಮನಗರ: ಭಾರಿ ಮಳೆಯಿಂದಾಗಿ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಇನ್ನೊಂದೆಡೆ ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ವಾಹನಗಳು ಮಳೆ ನೀರಿನಲ್ಲಿ ತೇಲಿಬರುತ್ತಿವೆ. ವರುಣಾರ್ಭಟಕ್ಕೆ ಬೆಂಗಳೂರು-ಮೈಸೂರು ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದ್ದು, ದಶಪಥ Read more…

BIG NEWS: ರಸ್ತೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

ಮೈಸೂರು: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ವ್ಯಕ್ತಿಯೋರ್ವರು ರಸ್ತೆ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ Read more…

ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ನಾಲ್ಕು ದಿನ ಗುಡುಗು, ಮಿಂಚು ಸಹಿತ ಮಳೆ ಅಬ್ಬರ

ಬೆಂಗಳೂರು: ಆರಬ್ಬಿಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣವಿದ್ದು, ಮುಂದಿನ 3 -4 ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿದರ್ಭದಿಂದ Read more…

BIG NEWS: ಭಾರಿ ಮಳೆ: ಬೆಂಗಳೂರು-ಮೈಸೂರು ಹೆದ್ದಾರಿ ಮತ್ತೆ ಬಂದ್; ಬದಲಿ ಮಾರ್ಗದಲ್ಲಿ ತೆರಳಲು ಸೂಚನೆ

ರಾಮನಗರ; ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ರಾಮನಗರ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಕೆರೆಕೋಡಿ ಒಡೆದು ರಸ್ತೆಗಳು ಜಲಾವೃತಗೊಂಡಿವೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. Read more…

ಗಮನಿಸಿ…! ರಾಜ್ಯದಲ್ಲಿ ಮತ್ತೆ 4 ದಿನ 11.5 ಸೆ.ಮೀ. ವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಭಾನುವಾರದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು ಹಾಗೂ ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ Read more…

ಗಮನಿಸಿ…! ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಇಂದು ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉಳಿದ ಕಡೆ ಸಾಧಾರಣ ಮಳೆ ಆಗುವ Read more…

BIG NEWS: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ. ಈ ವಾರ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ Read more…

ಗಮನಿಸಿ…! ರಾಜ್ಯದಲ್ಲಿ ಈ ವಾರ ಭಾರಿ ಮಳೆ, ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಈ ವಾರ ಮುಂಗಾರು ಮತ್ತೆ ಚುರುಕಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನ Read more…

ಭಾರಿ ಮಳೆಯಿಂದ ತತ್ತರಿಸಿದ್ದ ಜನತೆಗೆ ಮತ್ತೆ ಬಿಗ್ ಶಾಕ್: ತಗ್ಗಿದ್ದ ಮುಂಗಾರು ಆರ್ಭಟ ಮತ್ತೆ ಶುರು

ಬೆಂಗಳೂರು: ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ ಇದೆ. ಭಾನುವಾರ ಮತ್ತು ಸೋಮವಾರ ಸಾಧಾರಣ ಮಳೆಯಾಗಲಿದ್ದು, ಆಗಸ್ಟ್ 23, 24 ರ ಮಂಗಳವಾರ, Read more…

ಭಾರಿ ಮಳೆಗೆ ಇಬ್ಬರು ಬಲಿ: ಮನೆ ಮೇಲೆ ಮರ ಬಿದ್ದು ಮಹಿಳೆಯರಿಬ್ಬರ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೆ. ತಲಗೂರು Read more…

ಗಮನಿಸಿ…! ಗುಡುಗು ಸಹಿತ ಭಾರೀ ಮಳೆ, 60 ಕಿ.ಮೀ. ವೇಗದ ಬಿರುಗಾಳಿ ಮುನ್ಸೂಚನೆ

ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 10 ಜಿಲ್ಲೆಗಳಿಗೆ Read more…

ಮಹಾಮಳೆ ಹೊತ್ತಲ್ಲೇ ರಾಜ್ಯದ ಜನತೆಗೆ ಬಿಗ್ ಶಾಕ್: ಶೀತಗಾಳಿ ಮೈಕೊರೆವ ಚಳಿಗೆ ಜನ ತತ್ತರ

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಭಾರಿ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ಎರಡು ವಾರದಿಂದ ಸೂರ್ಯನ ದರ್ಶನವಾಗಿಲ್ಲ. ಭಾರಿ ಮಳೆಯ ಜೊತೆಗೆ ರಾಜ್ಯದ ಹಲವೆಡೆ ಶೀತಗಾಳಿ ಜೋರಾಗಿದೆ. ಶೀತ Read more…

ಭಾರಿ ಮಳೆಯಿಂದ ಘೋರ ದುರಂತ: ಮನೆ ಗೋಡೆ ಕುಸಿದು ಮಹಿಳೆ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭದ್ರಾವತಿ ತಾಲೂಕಿನಲ್ಲಿ ಅತಿ ಮಳೆ ಕಾರಣ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಕಾಚಿಗೊಂಡನಹಳ್ಳಿ ಗ್ರಾಮದಲ್ಲಿ ಗೋಡೆ ಕುಸಿದ ಪರಿಣಾಮ ಸುಜಾತ(55) ಎಂಬ Read more…

BIG BREAKING: ರಾಜ್ಯದಲ್ಲಿ ವರುಣಾರ್ಭಟಕ್ಕೆ 73 ಜನರು ಬಲಿ; 14 ಜಿಲ್ಲೆಗಳಲ್ಲಿ ಭಾರಿ ಪ್ರವಾಹ; 21,727 ಜನರು ಸಂಕಷ್ಟಕ್ಕೆ

ಬೆಂಗಳೂರು: ರಾಜ್ಯಾದ್ಯಂತ ಎರಡು ತಿಂಗಳಿಂದ ಭಾರಿ ಮಳೆಯಾಗುತ್ತಿದ್ದು, ರಣ ಮಳೆಗೆ 14 ಜಿಲ್ಲೆಗಳಲ್ಲಿ ಪ್ರವಾಹವುಂಟಾಗಿದೆ. 21,727 ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ Read more…

ಇನ್ನೂ 4 ದಿನ ಭಾರೀ ಮಳೆ ಮುನ್ಸೂಚನೆ: 7 ಜಿಲ್ಲೆಗಳಲ್ಲಿ ಆರೆಂಜ್, 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 7ರ ಭಾನುವಾರದಿಂದ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ Read more…

BIG NEWS: ಮಳೆಯ ಆರ್ಭಟ; ಮನೆ ಮೇಲೆ ಕುಸಿದ ಗುಡ್ಡ; ಅದೃಷ್ಟವಶಾತ್ ಪಾರಾದ ಕುಟುಂಬ ಸದಸ್ಯರು

ಬೆಂಗಳೂರು; ರಾಜ್ಯದಲ್ಲಿ ಮಹಾಮಳೆ ಮುಂದುವರೆದಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿವೆ. ಕರಾವಳಿ, ಮಲೆನಾಡು ಜಿಲ್ಲೆಗಳ ಜನರು ವರುಣಾರ್ಭಟಕ್ಕೆ ತತ್ತರಿಸಿದ್ದು, ಗುಡ್ಡ ಕುಸಿತ, ಭೂ ಕುಸಿತದಿಂದಾಗಿ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಮತ್ತೆ ಭಾರಿ ಮಳೆ ಮುನ್ಸೂಚನೆ: 20 ಸೆ.ಮೀ.ವರೆಗೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 11.56 ಸೆ.ಮೀ. ನಿಂದ Read more…

BIG NEWS: ಭಾರಿ ಮಳೆ ಅವಾಂತರ; ರಸ್ತೆಯ ಮೇಲೆ ಪ್ರವಾಹದಂತೆ ಹರಿಯುತ್ತಿರುವ ನೀರು; ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಬೆಂಗಳೂರು: ವರುಣಾರ್ಭಟದ ಅವಾಂತರದಿಂದಾಗಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯೇ ಬಂದ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಮದ್ದೂರಿನ ಹೊಸಬೂದನೂರಿನಲ್ಲಿ ಕೋಡಿ ಒಡೆದ Read more…

BIG NEWS: ವರುಣಾರ್ಭಟಕ್ಕೆ ಕರಾವಳಿ ತತ್ತರ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ರಾಜ್ಯಾಧ್ಯಂತ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿವೆ. ಹಲವೆಡೆ ಗುಡ್ಡಕುಸಿತ, ಭೂಕುಸಿತವುಂಟಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, Read more…

ಗಮನಿಸಿ…! ಭಾರಿ ಮಳೆ ಮುನ್ಸೂಚನೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಭಾರಿ ಮಳೆಯಾಗಲಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, Read more…

ಭಾರಿ ಮಳೆಯಿಂದ ಘೋರ ದುರಂತ: ಗುಡ್ಡ ಕುಸಿದು ಇಬ್ಬರು ಮಕ್ಕಳ ಸಾವು

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯ ಆರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ Read more…

BIG NEWS: ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ; ಬಿರುಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ, Read more…

ಗಮನಿಸಿ…! ಕರಾವಳಿ, ಮಲೆನಾಡು, ಉತ್ತರ –ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆಯ ಆರ್ಭಟ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 29, 30 ರಂದು Read more…

BIG NEWS: ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ; ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು; ರಾಜ್ಯದಲ್ಲಿ ಮುಂದಿನ 48 ಗಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಜುಲೈ 19ರ ಬಳಿಕ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೈರುತ್ಯ ಮುಂಗಾರು ಕರಾವಳಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...