alex Certify ಭಾರಿ ಮಳೆ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಇನ್ನು ಎರಡು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 5 ಮತ್ತು 6 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 8 ರವರೆಗೆ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕಿಂಗ್ ನ್ಯೂಸ್: ಇನ್ನೂ 2 ತಿಂಗಳು ಭಾರಿ ಮಳೆ

ನವದೆಹಲಿ: ಇತ್ತೀಚೆಗಷ್ಟೇ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ಮಾಹಿತಿ ಇಲ್ಲಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ Read more…

ALERT: ಜು. 30 ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವೆಡೆ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 30ರ ವರೆಗೂ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. Read more…

BIG NEWS: ವರುಣನ ಆರ್ಭಟಕ್ಕೆ ಕರುನಾಡು ತತ್ತರ: 73 ರಾಷ್ಟ್ರೀಯ ಹೆದ್ದರಿಗಳು ಕುಸಿತ; 9 ಜನ ದುರ್ಮರಣ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಭೀತಿ ಉಂಟಾಗಿದ್ದು, ಉತ್ತರ ಕನ್ನಡ, ಬೆಳಗಾವಿ, ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರಿ ಅನಾಹುತಗಳು ಸಂಭವಿಸಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. Read more…

BIG NEWS: ಪ್ರವಾಹದಲ್ಲಿ ಕೊಚ್ಚಿ ಹೋದ ಗುಳ್ಳಾಪುರ ಸೇತುವೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹದ ಅಬ್ಬರಕ್ಕೆ ಗುಳ್ಳಾಪುರ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು ಯಲ್ಲಾಪುರ ಹಾಗೂ ಅಂಕೋಲಾ ತಾಲೂಕುಗಳ Read more…

‘ಮಹಾಮಳೆ’ಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ, 7 ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆ, ಸೇತುವೆಗಳು ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ. ಕೆಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಅನೇಕ ಭಾಗದಲ್ಲಿ ಮನೆಗಳು ಕುಸಿದಿವೆ. ರಾಜ್ಯದಲ್ಲಿ Read more…

BIG NEWS: ವರುಣಾರ್ಭಟಕ್ಕೆ ಕರಾವಳಿ ತತ್ತರ; ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಮನೆ; 25 ಜನರ ರಕ್ಷಣೆ; ರಸ್ತೆ-ರೈಲು ಸಂಚಾರ ಬಂದ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿದ್ದು, ಪ್ರವಾಹ ಭೀತಿ ಎದುರಾಗಿದೆ. ಉತ್ತರ ಕನ್ನಡ Read more…

BIG BREAKING: ಹೆದ್ದಾರಿ ಜಲಾವೃತ, ಸೇತುವೆ ಮುಳುಗಡೆ, ಮನೆ ಕುಸಿತ; ರಾಜ್ಯದ ಹಲವೆಡೆ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ, ಕೆರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ರಸ್ತೆ, ಸೇತುವೆ ಮುಳುಗಡೆಯಾಗಿದ್ದು, ಸಂಪರ್ಕ Read more…

ಗಮನಿಸಿ…! 4 ದಿನ ರಾಜ್ಯದಲ್ಲಿ ಭಾರಿ ಮಳೆ, ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ Read more…

ಮಡಿಕೇರಿ: ಮತ್ತೆ ಗುಡ್ಡ ಕುಸಿತದ ಆತಂಕ, ಸ್ಥಳಾಂತರಕ್ಕೆ ನೋಟಿಸ್

ಮಡಿಕೇರಿ: ಮಡಿಕೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಮತ್ತೆ ಗುಡ್ಡ ಕುಸಿತ ಆತಂಕ ಶುರುವಾಗಿದೆ. ಕಳೆದ ವಾರದಿಂದ ನಿರಂತರ ಮಳೆಯಾಗುತ್ತಿರುವುದರಿಂದ ಸ್ವರ್ಗವೇ ಧರೆಗಿಳಿದಂತಿದ್ದು, ಕೊಡಗು ಜಿಲ್ಲೆ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ನದಿಗಳು Read more…

ಭಾರಿ ಮಳೆಯಿಂದ ಹಿಮಾಚಲ ಪ್ರದೇಶದ ಹಲವೆಡೆ ಭೂಕುಸಿತ

ಶಿಮ್ಲಾ: ಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪಾಂಡೋಹ್ ಬಳಿ ಭಾರಿ ಭೂಕುಸಿತ ಉಂಟಾದ ಪರಿಣಾಮ ಚಂಡೀಘಡ-ಮನಾಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧಿಸಲಾಯಿತು. ಇದರಿಂದ ನೂರಾರು ಮಂದಿ Read more…

BIG NEWS: ರಾಜ್ಯಾದ್ಯಂತ ಇನ್ನೂ 4 ದಿನ ಭಾರಿ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕರ ಮಳೆಗೆ ಈಗಗಾಲೇ ಕರಾವಳಿ ಜಿಲ್ಲೆಗಳು ತತ್ತರಿಸಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು Read more…

ರಾಜ್ಯಾದ್ಯಂತ ಭಾರಿ ಮಳೆ ಎಚ್ಚರಿಕೆ; ಹಲವೆಡೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜುಲೈ 18ರವರೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಎರಡು Read more…

ಗಮನಿಸಿ…! ನಾಳೆಯಿಂದ 4 ದಿನ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಚುರುಕು ಪಡೆದುಕೊಂಡಿರುವ ಮುಂಗಾರು ನಾಳೆಯಿಂದ 4 ದಿನಗಳ ಕಾಲ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ Read more…

ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಭಾನುವಾರ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಹೆಚ್ಚಿನ Read more…

ಮುಂಗಾರು ಚುರುಕು: ಭಾರಿ ಮಳೆ ಹಿನ್ನಲೆ ಕರಾವಳಿ, ಒಳನಾಡಿನ 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರಿ ಮಳೆ ಸಾಧ್ಯತೆ ಹಿನ್ನಲೆಯಲ್ಲಿ 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಜುಲೈ 6 ರಿಂದ Read more…

ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ: ನದಿಯಂತಾದ ಮಸ್ಕಿ ರಸ್ತೆಗಳು. ಮನೆಗಳಿಗೆ ನುಗ್ಗಿದ ನೀರು

ರಾಯಚೂರು: ರಾಯಚೂರು ಜಿಲ್ಲೆಯ ಹಲವೆಡೆ ಶನಿವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಸ್ಕಿ ಪಟ್ಟಣದ ಗಾಂಧಿನಗರ ಬಡಾವಣೆಯಲ್ಲಿ ಭಾರಿ ಮಳೆಯ ಕಾರಣ ಭಾರಿ ಪ್ರಮಾಣದ ನೀರು Read more…

ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 4ರಿಂದ 6ವರೆಗೆ Read more…

ಗಮನಿಸಿ…! ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಗುಡುಗು-ಸಿಡಿಲು ಸಹಿತ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಪೂರ್ವ Read more…

ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಮೇಲ್ಛಾವಣಿ ಮೇಲೆ ನಿಂತು ರಕ್ಷಣೆಗಾಗಿ ಮೊರೆಯಿಡುತ್ತಿರುವ ಜನ

ಕಲಬುರಗಿ: ಭಾರಿ ಮಳೆಗೆ ಉತ್ತರ ಕರ್ನಾಟಕ ತತ್ತರಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಸಾವಿರಾರು ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಗ್ರಾಮಗಳೆಲ್ಲ ಸಂಪೂರ್ಣ ಜಲಾವೃತಗೊಂಡಿವೆ. ಕಲಬುರಗಿ ಜಿಲ್ಲೆಯ Read more…

ವರುಣ ಆರ್ಭಟದ ಹಿನ್ನೆಲೆಯಲ್ಲಿ ಪದವಿ ಪರೀಕ್ಷೆಗಳು ಮುಂದೂಡಿಕೆ

ಉಡುಪಿ: ಕರಾವಳಿ ಜಿಲ್ಲೆ ವರುಣನ ಆರ್ಭಟಕ್ಕೆ ಸಂಪೂರ್ಣ ತತ್ತರಗೊಂಡಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ನಡುವೆ ಸೋಮವಾರ ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮಂಗಳೂರು, ಉಡುಪಿ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...