alex Certify ಭಾವಚಿತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ; ಎರಡು ಗುಂಪುಗಳ ನಡುವೆ ಗಲಾಟೆ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದ್ದು, ಎರಡು ಗುಂಪುಗಳ ನಡಿವೆ ಗಲಾಟೆ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ನಡೆದಿದೆ. Read more…

ತಮ್ಮದೇ ಭಾವಚಿತ್ರವನ್ನು ಹಂಚಿಕೊಂಡ ಸಚಿವ: ಫೋಟೋ ನೋಡಿ ಅಚ್ಚರಿಗೊಳಗಾದ ನೆಟ್ಟಿಗರು

ನಾಗಾಲ್ಯಾಂಡ್​: ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲೋಂಗ್ ಸಾಮಾಜಿಕ ಮಾಧ್ಯಮದ ನೆಚ್ಚಿನ ವ್ಯಕ್ತಿ. ಅವರು ತಮ್ಮ ಅಭಿಮಾನಿಗಳು ಮತ್ತು ಅನುಯಾಯಿಗಳಿಗೆ ಪ್ರಮುಖ ಜೀವನ ಸಲಹೆ ನೀಡುತ್ತಿರುತ್ತಾರೆ. ತಮ್ಮ ರಾಜ್ಯದ Read more…

ಐಸ್​ ಬ್ಲಾಕ್​ ಮೇಲೆ ಅದ್ಬುತ ಭಾವಚಿತ್ರ ರಚಿಸಿದ ಕಲಾವಿದ

ಕಲಾವಿದನ ಸೃಜನಶೀಲತೆಗೆ ಯಾವುದೇ ಮಿತಿ ಇರುವುದಿಲ್ಲ. ಇಲ್ಲೊಬ್ಬ ಕಲಾವಿದ ಸಮುದ್ರದ ನಡುವೆ ತೇಲುವ ಮಂಜುಗಡ್ಡೆ ಮೇಲೆ ಭಾವಚಿತ್ರ ರಚಿಸಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕಲಾವಿದ Read more…

BIG NEWS: ರಾಜ್ಯಾದ್ಯಂತ ಭುಗಿಲೆದ್ದ ಕಾಂಗ್ರೆಸ್ ರೋಷಾಗ್ನಿ; ಹಲವೆಡೆ ಕಲ್ಲು ತೂರಾಟ; ಸಿಎಂ, ಗೃಹ ಸಚಿವರ ಭಾವಚಿತ್ರಕ್ಕೆ ಮೊಟ್ಟೆ ಎಸೆದು ಆಕ್ರೋಶ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ದಾಳಿ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿದ್ದು, ಗೃಹ ಇಲಾಖೆ, ಪೊಲೀಸ್ ಇಲಾಖೆ Read more…

BIG NEWS: ಸಾವರ್ಕರ್ ಭಾವಚಿತ್ರ ಪ್ರದರ್ಶನಕ್ಕೆ ಆಕ್ಷೇಪ; ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ

ಶಿವಮೊಗ್ಗ: ವೀರ್ ಸಾವರ್ಕರ್ ಭಾವಚಿತ್ರ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿದ್ದು ಶಿವಮೊಗ್ಗ ಜಿಲ್ಲೆಯ ಬೇರಿಸ್ ಸೆಂಟರ್ ಮಾಲ್ ನಲ್ಲಿ ಉದ್ವಿಗ್ನ ಪರಿಸ್ಥಿತಿಯುಂಟಾಗಿದೆ. ಮಾಲ್ ಪ್ರವೇಶ ದ್ವಾರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ Read more…

BIG NEWS:‌ ಪ್ರವೀಣ್‌ ಹತ್ಯೆಗೆ ಆಕ್ರೋಶ; ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು

ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಹಾಗೂ Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವ ನಿಯೋಜಿತ ಕೃತ್ಯ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಕೇಂದ್ರ ಗೃಹ ಸಚಿವೆ Read more…

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳನ್ನು ಹೆಡೆಮುರಿ ಕಟ್ಟುತ್ತೇವೆ: ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದು, ಮರಣೋತ್ತರ ಪರೀಕ್ಷೆ ಬಳಿಕ Read more…

BIG NEWS: ಮೆರವಣಿಗೆ ಮೂಲಕ ಹುಟ್ಟೂರಿನತ್ತ ಪ್ರವೀಣ್‌ ಮೃತದೇಹ

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದು, ಇಂದು ಮರಣೋತ್ತರ ಪರೀಕ್ಷೆ Read more…

ತರಗತಿಯಲ್ಲಿ ‘ಸಾವರ್ಕರ್’ ಭಾವಚಿತ್ರ ಅಳವಡಿಸಿದ ಕಾಲೇಜು ವಿದ್ಯಾರ್ಥಿಗಳು….!

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ನಡೆಯುತ್ತಿರುವುದರ ಮಧ್ಯೆ ಮಂಗಳೂರು ನಗರದ ವಿಶ್ವವಿದ್ಯಾಲಯ ಕಾಲೇಜು ತರಗತಿಯ ವಿದ್ಯಾರ್ಥಿಗಳು ವೀರ ಸಾವರ್ಕರ್ ಭಾವಚಿತ್ರವನ್ನು ಅಳವಡಿಸಿರುವ ಘಟನೆ Read more…

ಹೂವಿನ ಹಾರ ಹಾಕಲಾದ ಮೊನಾಲಿಸಾ ಭಾವಚಿತ್ರ ಪೂಜಿಸಿದ ಯುವತಿ; ವೈರಲ್ ವಿಡಿಯೋ ನೋಡಿ ನೆಟ್ಟಿಗರು ಕಕ್ಕಾಬಿಕ್ಕಿ..!

ಭಾರತೀಯ ಧಾರಾವಾಹಿಗಳು, ಜಾಹೀರಾತುಗಳ ವಿಲಕ್ಷಣತೆಗೆ ಸರಿಸಾಟಿಯಿಲ್ಲ. ಇವು ಆಗಾಗ ಸಾಮಾಜಿಕ ಮಾಧ್ಯಮದಲ್ಲಿ ಮೀಮ್‌ಗಳ ಸುರಿಮಳೆ ಸಂಭವಿಸಲು ಕಾರಣವಾಗುತ್ತದೆ. ಇದೀಗ, ಬಂಗಾಳಿ ಸೋಪ್ ಒಪೆರಾದ ದೃಶ್ಯವೊಂದು ಜನರ ನಿದ್ದೆಗೆಡಿಸಿದೆ. ಹಾಸ್ಯಾಸ್ಪದ Read more…

ನಗರ ಪಂಚಾಯತಿ ಕಚೇರಿಯಿಂದ ಮೋದಿ ಭಾವಚಿತ್ರ ತೆಗೆದ ವಾರ್ಡ್ ಸದಸ್ಯ

ತಮಿಳುನಾಡು: ಕೊಯಮತ್ತೂರು ಜಿಲ್ಲೆಯ ವೆಲ್ಲಲೂರು ನಗರ ಪಂಚಾಯತಿ ಕಚೇರಿಯಿಂದ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವನ್ನು ವಾರ್ಡ್ ಸದಸ್ಯರೊಬ್ಬರು ತೆಗೆದ ಕಾರಣ ಬಿಜೆಪಿ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಇತ್ತೀಚೆಗೆ ಬಿಜೆಪಿ Read more…

‌ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಂಕ್ರಾಂತಿ ಸಂದರ್ಭದಲ್ಲಿ ಭರ್ಜರಿ ಗುಡ್‌ ನ್ಯೂಸ್

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಸಂಕ್ರಾಂತಿ ಸಂದರ್ಭದಲ್ಲಿ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಕೋರಿಕೆ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ ವೇಳಾಪಟ್ಟಿಯನ್ನು ಶುಕ್ರವಾರದಂದು ಬಿಡುಗಡೆ ಮಾಡಲಾಗಿದೆ. ವೇಳಾಪಟ್ಟಿ Read more…

ಪಾನ್‌ ಕಾರ್ಡ್‌‌ನಲ್ಲಿನ ನಿಮ್ಮ ಭಾವಚಿತ್ರ ಬದಲಿಸಲು ಇಲ್ಲಿದೆ ಟಿಪ್ಸ್

ಆರ್ಥಿಕ ವಹಿವಾಟುಗಳಿಗೆ ಅತ್ಯಗತ್ಯವಾದ ಪಾನ್ ಕಾರ್ಡ್‌ನಲ್ಲಿ ನಿಮ್ಮ ಭಾವಚಿತ್ರ ಹಾಗೂ ಸಹಿಗಳು ಸ್ಪಷ್ಟವಾಗಿರುವುದು ಮುಖ್ಯ. ನಿಮ್ಮ ಪಾನ್ ಕಾರ್ಡ್ ಮೇಲಿರುವ ಭಾವಚಿತ್ರ ಹಾಗೂ ಸಹಿಗಳಲ್ಲಿ ಸಾಮ್ಯತೆ ಕಾಣದೇ ಇದ್ದಲ್ಲಿ Read more…

‘ಸರಸ್ವತಿ’ ಪೂಜೆ ಮಾಡಿದ್ದಕ್ಕೆ ಪ್ರಶಸ್ತಿ ನಿರಾಕರಿಸಿದ ಹಿರಿಯ ಕವಿ

ಪ್ರಶಸ್ತಿ ಪ್ರದಾನ ಸಮಾರಂಭದ ವೇದಿಕೆಯಲ್ಲಿ ಸರಸ್ವತಿ ದೇವಿಯ ಭಾವಚಿತ್ರವಿಟ್ಟು ಪೂಜೆ ಮಾಡಿದ್ದನ್ನು ಖಂಡಿಸಿ ಹಿರಿಯ ಕವಿಯೊಬ್ಬರು ತಮಗೆ ನೀಡಲಾಗಿದ್ದ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಿರಾಕರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. Read more…

ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ, ಓರ್ವ ಅರೆಸ್ಟ್

ದಾವಣಗೆರೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮತ್ತು ಸಿಜೆ ಆಸ್ಪತ್ರೆ ಬಳಿ ಇಂದಿರಾ ಕ್ಯಾಂಟೀನ್ ಗಳಲ್ಲಿರುವ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...