alex Certify ಭಾಷಣ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಘಟಿಕೋತ್ಸವದಲ್ಲಿ ರಾಷ್ಟ್ರಪತಿ ಪಾಲ್ಗೊಂಡಿದ್ದಾಗಲೇ ಲೈಟ್ಸ್‌ ಆಫ್…! ಕತ್ತಲಲ್ಲೇ ದ್ರೌಪದಿ ಮುರ್ಮು ಭಾಷಣ

ಶನಿವಾರ ನಡೆದ ಮಹಾರಾಜ ಶ್ರೀ ರಾಮಚಂದ್ರ ಭಂಜದೇಯೊ ವಿಶ್ವವಿದ್ಯಾನಿಲಯದ 12ನೇ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ವೇಳೆ ಲೈಟ್ ಆಫ್ ಆದ ಘಟನೆ ನಡೆದಿದೆ. ಮುರ್ಮು Read more…

ದ್ವೇಷಪೂರಿತ ಭಾಷಣ:‌ ಗುಜರಾತ್‌ ಪೊಲೀಸರಿಂದ ಬಲಪಂಥೀಯ ಕಾರ್ಯಕರ್ತೆ​ ಅರೆಸ್ಟ್

ಗುಜರಾತ್: ಉನಾ ಪಟ್ಟಣದಲ್ಲಿ ಏಪ್ರಿಲ್ 1 ರಂದು ನಡೆದಿದ್ದ ಕೋಮು ಘರ್ಷಣೆಗೆ ಕಾರಣವಾದ ದ್ವೇಷಪೂರಿತ ಭಾಷಣ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ ಅವರನ್ನು ಗಿರ್ ಸೋಮನಾಥ್ Read more…

ಇಂದು ಬಿಜೆಪಿ ಸಂಸ್ಥಾಪನಾ ದಿನ: 10 ಲಕ್ಷಕ್ಕೂ ಅಧಿಕ ಸ್ಥಳಗಳ ಗೋಡೆ ಮೇಲೆ ರಾರಾಜಿಸಲಿದೆ ‘ಏಕ್ ಬಾರ್ ಫಿರ್ ಸೆ ಮೋದಿ ಸರ್ಕಾರ್’ ಘೋಷವಾಕ್ಯ

ಏಪ್ರಿಲ್ 6 ರ ಇಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ ಮುಂದಿನ ಲೋಕಸಭಾ ಚುನಾವಣೆಯಲ್ಲೂ Read more…

BIG NEWS: ಬಿ.ಎಲ್. ಸಂತೋಷ್ ಭಾಷಣದ ವೇಳೆ ಪೊಲೀಸರು ಎಂಟ್ರಿ; ಭಾಷಣ ನಿಲ್ಲಿಸುವಂತೆ ಸೂಚನೆ

ಕೊಪ್ಪಳ: ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಷಣ ಮಾಡುತ್ತಿದ್ದ ವೇಳೆ ಪೊಲೀಸರು ಎಂಟ್ರಿ ಕೊಟ್ಟ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ. ಬಿ.ಎಲ್. Read more…

ಘಟಿಕೋತ್ಸವ ಭಾಷಣ ಮಾಡುವಾಗ ಪಾಕ್ ಸಚಿವರಿಂದ ಕೆಟ್ಟ ಪದ ಬಳಕೆ; ನೆಟ್ಟಿಗರಿಂದ ಕ್ಲಾಸ್

ಪಾಕಿಸ್ತಾನದ ಶಿಕ್ಷಣ ಮತ್ತು ವೃತ್ತಿಪರ ತರಬೇತಿ ಸಚಿವ ರಾಣಾ ತನ್ವೀರ್ ಹುಸೇನ್ ಅವರು ಲಾಹೋರ್‌ನ ಸರ್ಕಾರಿ ಕಾಲೇಜು ವಿಶ್ವವಿದ್ಯಾನಿಲಯದಲ್ಲಿ (ಜಿಸಿಯು) ಘಟಿಕೋತ್ಸವದಲ್ಲಿ ಭಾಷಣ ಮಾಡುವಾಗ ಅನುಚಿತ ಭಾಷೆ ಬಳಸಿ Read more…

10 ಕೋಟಿಗೂ ಹೆಚ್ಚು ಜನರಿಗೆ ‘ಇ-ಸಂಜೀವಿನಿ’ಯಿಂದ ಅನುಕೂಲ: ‘ಮನ್ ಕಿ ಬಾತ್’ನಲ್ಲಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ‘ಮನ್ ಕಿ ಬಾತ್’ 98ನೇ ಸಂಚಿಕೆಯಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಿದರು. ಇದು ಈ ವರ್ಷದ ಎರಡನೆಯ ‘ಮನ್ ಕಿ ಬಾತ್’ ಆಗಿದೆ. Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ಭಾಷಣಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಮಾಡಿದ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. Read more…

90 ವರ್ಷಗಳ ಹಿಂದೆ ಸರೋಜಿನಿ ನಾಯ್ಡು ಮಾಡಿದ ಭಾಷಣ ವೈರಲ್​

ನ್ಯೂಯಾರ್ಕ್​: ಭಾರತದ ನೈಟಿಂಗೇಲ್ ಎಂದು ಪ್ರೀತಿಯಿಂದ ಕರೆಯಲ್ಪಡುವ ಸರೋಜಿನಿ ನಾಯ್ಡು ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಗೌರವಾನ್ವಿತ ಸ್ಥಾನವನ್ನು ಹೊಂದಿದ್ದಾರೆ. ನಾಯ್ಡು ಅವರು ಬ್ರಿಟೀಷ್ ವಸಾಹತುಶಾಹಿ ವಿರುದ್ಧ Read more…

ಜೀವನದ ಯಶಸ್ಸಿಗೆ ಕಾಲೇಜು ಅಗತ್ಯವಲ್ಲ: ಎಲಾನ್​ ಮಸ್ಕ್​ ಭಾಷಣದ ಹಳೆ ವಿಡಿಯೋ ವೈರಲ್​

ಹಲವಾರು ಪ್ರಸಿದ್ಧ ವ್ಯಕ್ತಿಗಳು ಮತ್ತು ಯಶಸ್ವಿ ವ್ಯಾಪಾರ ಸಾಮ್ರಾಜ್ಯಗಳನ್ನು ಹೊಂದಿರುವ ಬಿಲಿಯನೇರ್‌ಗಳು ತಮ್ಮ ಭಾಷಣಗಳಲ್ಲಿ ಶಿಕ್ಷಣದ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಕಾಲೇಜಿನ ಶಿಕ್ಷಣವೇ ಇಲ್ಲದೇ ಹೇಗೆ ಪ್ರಸಿದ್ಧರಾಗಬಹುದು ಎಂಬುದಕ್ಕೆ Read more…

Video: ಭಾಷಣ ಕೇಳುವಾಗ ಬೆಕ್ಕಿನ ಕಾಳಜಿ ತೋರಿದ ವ್ಯಕ್ತಿಗೆ ನೆಟ್ಟಿಗರು ಫಿದಾ

ಪ್ರಾಣಿ ಪ್ರಿಯರಾದ ಕೆಲವು ಜನರಿದ್ದಾರೆ, ಕೆಲವರನ್ನು ಪ್ರಾಣಿಗಳೇ ಬಿಡುವುದಿಲ್ಲ. ಅಂಥ ವಿಡಿಯೋ ಒಂದು ಈಗ ವೈರಲ್​ ಆಗಿದೆ. ವ್ಯಕ್ತಿಯೊಬ್ಬರು ಸಭೆಯಲ್ಲಿ ಅಧಿಕಾರಿಯ ಮಾತು ಕೇಳುವಾಗ ನಿಂತುಕೊಂಡಿದ್ದು, ಆತನ ಕಾಲ Read more…

ಪ್ರಧಾನಿ ಹುದ್ದೆ ತ್ಯಜಿಸಿದ್ರೂ ಕಡಿಮೆಯಾಗಿಲ್ಲ ಜನಪ್ರಿಯತೆ; ಬಾಷಣದಿಂದ್ಲೇ ಲಕ್ಷ ಲಕ್ಷ ಗಳಿಸ್ತಿದ್ದಾರೆ ಈ ನಾಯಕ….!

ಸೆಪ್ಟೆಂಬರ್‌ನಲ್ಲಿ ಬ್ರಿಟನ್‌ ಪ್ರಧಾನಿ ಹುದ್ದೆಯನ್ನು ತ್ಯಜಿಸಿದ್ರೂ ಬೋರಿಸ್‌ ಜಾನ್ಸನ್‌ ಸುಮ್ಮನೇ ಕಾಲಹರಣ ಮಾಡುತ್ತಿಲ್ಲ. ಕೇವಲ ಭಾಷಣ ಮಾಡುವ ಮೂಲಕ 1 ಮಿಲಿಯನ್ ಪೌಂಡ್‌ಗಳಿಗಿಂತ ಹೆಚ್ಚು ಹಣ ಗಳಿಸಿದ್ದಾರೆ. ಬೋರಿಸ್‌ Read more…

ನಾಲ್ಕು ವರ್ಷದ ಬಾಲಕ ಮಾತನಾಡಲು ಭಾಷಣ ನಿಲ್ಲಿಸಿದ ಒರಾಕ್​ ಒಬಾಮಾ

ನ್ಯೂಯಾರ್ಕ್​: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಜಾರ್ಜಿಯಾದ ಅಟ್ಲಾಂಟಾದಲ್ಲಿ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿರುವುದು ಈಗ ಭಾರಿ ಸುದ್ದಿಯಾಗಿದೆ. ಇದಕ್ಕೆ ಕಾರಣ ಅವರು ಭಾಷಣ ಮಾಡುವಾಗ ನಾಲ್ಕು Read more…

BIG NEWS: ಕೋಲಾರದಲ್ಲಿ ಸಿದ್ದರಾಮಯ್ಯ ಮಿಂಚಿನ ಸಂಚಾರ; ಮಹನೀಯರ ಪುತ್ಥಳಿಗಳಿಗೆ ಮಾಲಾರ್ಪಣೆ; ‘ಮುಂದಿನ ಶಾಸಕ ಸಿದ್ದರಾಮಯ್ಯ’ ಎಂದು ಘೋಷಣೆ

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದ್ದು, ನಾಮಪತ್ರ ಸಲ್ಲಿಸಲು ಮತ್ತೆ ಕೋಲಾರಕ್ಕೆ ಬರುತ್ತೇನೆ ಎಂದು ಘೋಷಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ Read more…

ಮಗನನ್ನು ಎತ್ತಿಕೊಂಡೇ ಭಾಷಣ ಮಾಡಿದ ಜಿಲ್ಲಾಧಿಕಾರಿ: ಪರ – ವಿರೋಧಗಳ ಚರ್ಚೆ ಶುರು

ತಿರುವನಂತಪುರ: ಮಹಿಳಾ ಜಿಲ್ಲಾಧಿಕಾರಿಯೊಬ್ಬರು ಸಾರ್ವಜನಿಕ ಕಾರ್ಯಕ್ರಮದಲ್ಲಿ ತಮ್ಮ ಮೂರೂವರೆ ವರ್ಷದ ಮಗನನ್ನು ಎತ್ತಿಕೊಂಡು ಭಾಷಣ ಮಾಡಿದ್ದು, ಇದೀಗ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಐಎಎಸ್ Read more…

ರಿಷಿ ಸುನಕ್​ಗೆ ಶುಭ ಕೋರಿದ ಬೆಕ್ಕು….! ನೂತನ ಪ್ರಧಾನಿ ಭಾಷಣವನ್ನು ಕುಳಿತು ಆಲಿಸುತ್ತಿದ್ದ ಲ್ಯಾರಿ ಫೋಟೋ ವೈರಲ್​

ಲಂಡನ್​: ಭಾರತದ ಜತೆ ನಿಕಟ ಸಂಬಂಧ ಹೊಂದಿರುವ ರಿಷಿ ಸುನಕ್ ಅವರನ್ನು ಇಂಗ್ಲೆಂಡ್​ನ ಹೊಸ ಪ್ರಧಾನಿಯಾಗಿ ನೇಮಿಸಲಾಗಿದ್ದು, ಈ ಹುದ್ದೆ ಏರಿದ ಮೊದಲ ಭಾರತೀಯ ಮೂಲದ ವ್ಯಕ್ತಿಯಾಗಿ ಇತಿಹಾಸವನ್ನು Read more…

ಸಮಾವೇಶದಲ್ಲೇ ಸಚಿವ ನಾಗೇಶ್ ವಿರುದ್ಧ ಸಿಎಂ ಗರಂ

ಬೆಂಗಳೂರು: ಒಳನಾಡು ಮೀನುಗಾರಿಕೆ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಗರಂ ಆಗಿದ್ದಾರೆ. ಅರಮನೆ ಮೈದಾನದ ಗಾಯತ್ರಿ ಮೈದಾನದಲ್ಲಿ ನಡೆದಿರುವ ಸಮಾವೇಶದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮೇಲೆ ಸಿಎಂ ಬಸವರಾಜ Read more…

ಅನ್ಯಕೋಮಿನ ಬಗ್ಗೆ ಪ್ರಚೋದನಾಕಾರಿ ಭಾಷಣ: ಇಬ್ಬರು ಅರೆಸ್ಟ್

ಮಡಿಕೇರಿ: ಅನ್ಯಕೋಮಿನ ಬಗ್ಗೆ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಡಿಕೇರಿ ನಗರಸಭೆ ಸದಸ್ಯ ಮುಸ್ತಾಫ ಮತ್ತು ಅಬ್ದುಲ್ ಬಂಧಿತರು ಎಂದು ಹೇಳಲಾಗಿದೆ. ಇವರು Read more…

ಹಿಜಾಬ್​ ವಿರೋಧಿಸಿ ಮಾತನಾಡಿದ್ದ ಈಜಿಪ್ಟ್​ ಮಾಜಿ ಅಧ್ಯಕ್ಷರ ಹಳೆ ವಿಡಿಯೋ ವೈರಲ್​

ಇರಾನ್​ನಲ್ಲಿ ನಡೆಯುತ್ತಿರುವ ಭಾರೀ ಪ್ರತಿಭಟನೆಯ ನಡುವೆ ಈಜಿಪ್ಟ್​ ಮಾಜಿ ಅಧ್ಯಕ್ಷ ಗಮಾಲ್​ ಅಬ್ದೆಲ್​ ನಾಸರ್​ ಅವರ ಬಹಳ ಹಳೆಯ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಅವರು ಈಜಿಪ್ಟ್​ನಲ್ಲಿ ಮಹಿಳೆಯರಿಗೆ Read more…

BIG NEWS: ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ರಾಷ್ಟ್ರಪತಿ; ರಾಣಿ ಚೆನ್ನಮ್ಮ, ಅಬ್ಬಕ್ಕ, ಬಸವಣ್ಣನವರ ಅನುಭವ ಮಂಟಪದ ಬಗ್ಗೆ ಸ್ಮರಿಸಿದ ದ್ರೌಪದಿ ಮುರ್ಮು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಚಾಮುಂಡೇಶ್ವರಿಗೆ ನನ ಹೃದಯಪೂರ್ವಕ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು. ದಸರಾ ಆಚರಣೆಯನ್ನು Read more…

BIG NEWS: ಸಿಎಂ ಹೇಳಿದ್ದೇ ತಡ BJP ಶಾಸಕರ ಜೊಲ್ಲು ಸುರಿಯಲು ಆರಂಭವಾಗಿದೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ 5000 ಕೋಟಿ ಅನುದಾನ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಕರ್ನಾಟಕ ರಾಜ್ಯದ ಆರ್ಥಿಕ Read more…

BIG NEWS: ‘ಜೀಸಸ್’ ಮಾತ್ರ ನಿಜವಾದ ದೇವರು; ರಾಹುಲ್ ಮುಂದೆಯೇ ಹೇಳಿದ ಪಾದ್ರಿ; ವಿಡಿಯೋ ವೈರಲ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮಿಳುನಾಡಿನ ಕನ್ಯಾಕುಮಾರಿಯಿಂದ ‘ಭಾರತ್ ಜೋಡೋ’ಯಾತ್ರೆ ಆರಂಭಿಸಿದ್ದು ಅವರಿಗೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಅವರ ಈ ಯಾತ್ರೆಯ ಮಧ್ಯೆ ಈಗ Read more…

ಭಾಷಣದಲ್ಲಿ ಕುವೆಂಪು ಕವನ ಉಲ್ಲೇಖಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಚೊಚ್ಚಲ ಭಾಷಣದಲ್ಲಿ ನೂತನವಾಗಿ ಆಯ್ಕೆಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಮೊದಲ ಜ್ಞಾನಪೀಠ ಪುರಸ್ಕೃತ ಕವಿ ಕುವೆಂಪು ಅವರ Read more…

ನಮ್ಮ ಹೆಣ್ಣುಮಕ್ಕಳು ದೇಶದ ದೊಡ್ಡ ಭರವಸೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಮತದಾನದ ಹಕ್ಕನ್ನು ಪಡೆಯಲು ಮಹಿಳೆಯರು ನಡೆಸುತ್ತಿರುವ ಹೋರಾಟವನ್ನು ಸ್ಮರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಹೆಣ್ಣುಮಕ್ಕಳು ನಮ್ಮ ರಾಷ್ಟ್ರದ ದೊಡ್ಡ ಭರವಸೆ. ದೇಶದ ಬಗ್ಗೆ ನಮ್ಮ ಹೆಣ್ಣುಮಕ್ಕಳು ದೊಡ್ಡ Read more…

ದೇಶವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 76 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಲ್ ಇಂಡಿಯಾ ರೇಡಿಯೋದ ಸಂಪೂರ್ಣ ರಾಷ್ಟ್ರೀಯ ನೆಟ್‌ ವರ್ಕ್‌ Read more…

ಗರ್ಭಪಾತ ವಿರೋಧಿ ಸ್ಪೀಕರ್‌ ಭಾಷಣ ಆರಂಭಿಸುತ್ತಿದ್ದಂತೆ ‌ʼವಾಕ್‌ ಔಟ್‌ʼ ಮಾಡಿದ ಮೆಡಿಕಲ್‌ ವಿದ್ಯಾರ್ಥಿಗಳು…! ವಿಡಿಯೋ ವೈರಲ್

ಅಮೆರಿಕಾದಲ್ಲಿ ಗರ್ಭಪಾತ ವಿಷಯ ಈಗ ಬಹುದೊಡ್ಡ ಚರ್ಚಾ ವಿಷಯ. ಈ ವಿಷಯದಲ್ಲಿ ಅಲ್ಲಿನ ಬೆಳವಣಿಗೆಯು ಜಗತ್ತಿನ ಗಮನ ಸೆಳೆದಿದೆ. ಇತ್ತೀಚೆಗೆ ನಡೆದ ಬೆಳವಣಿಗೆಯಲ್ಲಿ ಮಿಚಿಗನ್​ ವಿಶ್ವವಿದ್ಯಾಲಯದ ಮೆಡಿಕಲ್​ ಸ್ಕೂಲ್​ Read more…

ವಿದಾಯ ಭಾಷಣದ ಬಳಿಕ ಬೋರಿಸ್​ ಜಾನ್ಸನ್​ಗೆ ಚಪ್ಪಾಳೆ ತಟ್ಟಲು ಥೆರೆಸಾ ಮೇ ಹಿಂದೇಟು; ವಿಡಿಯೋ ವೈರಲ್

ಯುಕೆಯಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯಲ್ಲಿ ಬೋರಿಸ್​ ಜಾನ್ಸನ್​ ಅವರು ಕನ್ಸರ್ವೇಟಿವ್​ ನಾಯಕತ್ವವನ್ನು ತೊರೆದ ವಾರಗಳ ನಂತರ ಮುಂದಿನ ಬ್ರಿಟಿಷ್​ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡುವವರೆಗೆ ಅವರು ಅಧಿಕಾರದಲ್ಲಿ ಇರುವುದಾಗಿ Read more…

ಕರ್ನಾಟಕದ ಜನ ಬೇರೆ ರಾಜ್ಯಕ್ಕೆ ಹೋದ್ರೂ ಪಡಿತರ ಸಿಗುತ್ತೆ: ಮೋದಿ

ಮೈಸೂರು: ಮೈಸೂರು ಹಾಗೂ ಕರ್ನಾಟಕ ರಾಜ್ಯದ ಸಮಸ್ತ ನಾಗರಿಕ ಬಂಧುಗಳಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಮೋದಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ, ಫಲಾನುಭವಿಗಳೊಂದಿಗೆ Read more…

ಸ್ಟಾರ್ಟ್ ಅಪ್ ಮೂಲಕ ನವಭಾರತ ನಿರ್ಮಾಣ: ‘ಮನ್ ಕಿ ಬಾತ್’ನಲ್ಲಿ ಮೋದಿ

ನವದೆಹಲಿ: ದೇಶದಲ್ಲಿ ಇಂದು ಗ್ರಾಮಗಳಲ್ಲಿಯೂ ಸ್ಟಾರ್ಟ್ ಅಪ್ ಶುರುವಾಗಿವೆ. ವಿಶ್ವದಲ್ಲಿ ಭಾರತದ ಸಾಮರ್ಥ್ಯದ ಬಗ್ಗೆ ಭರವಸೆ ಮೂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ‘ಮನ್ ಕಿ ಬಾತ್‌’ನ 89 Read more…

BIG NEWS: ‘ಮನ್ ಕಿ ಬಾತ್’ 89 ನೇ ಆವೃತ್ತಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಿಗ್ಗೆ 11 ಗಂಟೆಗೆ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮದ 89 ನೇ ಸಂಚಿಕೆ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನುದ್ದೇಸಿ Read more…

ಈ ಸುದ್ದಿ ಕೇಳಿದ್ರೆ ಇಂಥವರೂ ಇರ್ತಾರಾ ಅಂತಾ ಅನಿಸದೆ ಇರದು..!

ಮದುವೆ ಅನ್ನೋದು ಪ್ರತಿಯೊಬ್ಬರ ಜೀವನದಲ್ಲೂ ನಡೆಯೋ ಒಂದು ಖುಷಿ ವಿಚಾರ. ಇದನ್ನು ಅನೇಕರು ತಮ್ಮದೇ ರೀತಿಯಲ್ಲಿ ವಿಭಿನ್ನವಾಗಿ ಸಂಭ್ರಮಿಸಲು ಇಷ್ಟಪಡುತ್ತಾರೆ. ಇನ್ನೂ ಕೆಲವರು ಮದುವೆಗೆ ಆಗಮಿಸುವ ಅತಿಥಿಗಳಿಗೆ ನಿಯಮಗಳನ್ನೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...