alex Certify ಭೀಮಾ ನದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀರು ಕುಡಿಯಲು ನದಿಗಿಳಿದ ವಿದ್ಯಾರ್ಥಿಗಳಿಬ್ಬರು ಸಾವು

ಕಲಬುರಗಿ: ಕಾಲು ಜಾರಿ ಭೀಮಾ ನದಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 7ನೇ ತರಗತಿ ವಿದ್ಯಾರ್ಥಿ ರಾಮು ದೊಡ್ಡಮನಿ(12) ಹಾಗೂ ಪ್ರಥಮ ವರ್ಷದ ಐಟಿಐ ವಿದ್ಯಾರ್ಥಿ ದೇವು ಹೊಸಮನಿ(17) Read more…

BREAKING : ಭೀಮಾ ನದಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು

ವಿಜಯಪುರ: ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ದುರಂತ ಸಂಭವಿಸಿದ್ದು, ನದಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲೆಯ ಇಂಡಿ ತಾಲೂಕಿನ Read more…

BREAKING NEWS: ಭೀಮಾ ನದಿ ಆರ್ಭಟ: ಕಲಬುರಗಿ –ವಿಜಯಪುರ ಸಂಪರ್ಕ ಕಡಿತ

ಕಲಬುರಗಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ವೀರ್ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನದಿ Read more…

ಭೀಮಾ ನದಿ ಅಬ್ಬರದಿಂದ ನದಿ ತೀರದ ಗ್ರಾಮಗಳಲ್ಲಿ ಹೆಚ್ಚಿದ ಆತಂಕ: 7 ಸೇತುವೆ ಮುಳುಗಡೆ

ವಿಜಯಪುರ: ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಬಿಡಲಾಗಿದೆ. ಭೀಮಾನದಿಗೆ 1,16,000 ಕ್ಯೂಸೆಕ್ ನೀರು ಬಿಡಲಾಗಿದ್ದು, ವಿಜಯಪುರ ಜಿಲ್ಲೆಯ ಭೀಮಾ ನದಿ Read more…

ತುಂಬಿ ಹರಿದ ಭೀಮಾ ಒಡಲು: ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ

ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಮಿತಿಮೀರಿದೆ. ಮಹಾರಾಷ್ಟ್ರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದಾಗಿ ರಾಜ್ಯದ ಜಿಲ್ಲೆಗಳಿಗೂ ಸಂಕಷ್ಟ ಎದುರಾಗಿದೆ. ಧಾರಾಕಾರ ಮಳೆಯಿಂದಾಗಿ ಭೀಮಾ ನದಿಯಲ್ಲಿ ಹೊರಹರಿವು ಹೆಚ್ಚಾಗಿದ್ದು, ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. Read more…

ಮೀನು ಹಿಡಿಯಲು ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ

ಮೀನು ಹಿಡಿಯಲು ನದಿಗೆ ಇಳಿದ ತಂದೆ, ಮಗ ಮೃತಪಟ್ಟ ಘಟನೆ ಕಟ್ಟಿಸಂಗಾವಿ ಸಮೀಪ ಭೀಮಾನದಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಬಳಿ ಭೀಮಾನದಿಯಲ್ಲಿ Read more…

ಪೋಷಕರ ಎದುರಲ್ಲೇ ನದಿಗೆ ಹಾರಿ ಜೀವ ಬಿಟ್ಟ ಯುವತಿ

ನದಿಗೆ ನಾಣ್ಯ ಎಸೆಯಬೇಕು ಎಂದು ನಾಟಕವಾಡಿ ಕಾರ್ ನಿಲ್ಲಿಸಲು ಹೇಳಿದ ಯುವತಿಯೊಬ್ಬಳು ಪೋಷಕರ ಕಣ್ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ನಡೆದಿರೋದು ವಿಜಯಪುರದಲ್ಲಿ. ವಿಜಯಪುರದ ಆಲಮೇಲ ಮತ್ತು ಕಲಬುರಗಿಯ Read more…

ಭೀಮಾನದಿಯಲ್ಲಿ ನೀರುಪಾಲಾಗಿದ್ದ ನಾಲ್ವರ ಮೃತದೇಹ ಪತ್ತೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರಸಣಗಿ ಬಳಿ ಭೀಮಾನದಿಯಲ್ಲಿ ನೀರುಪಾಲಾಗಿದ್ದ ನಾಲ್ವರ ಮೃತದೇಹ ಪತ್ತೆಯಾಗಿದೆ. ಯಾದಗಿರಿ ನಗರದ ಅಜಿತ್ ಕಾಲೋನಿ ನಿವಾಸಿಗಳಾದ ಅಮಾನ್, ಅಯಾನ್, ಇರ್ಫಾನ್, ರೆಹಾನ್ ಅವರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...