alex Certify ಭೂ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭಾರಿ ಮಳೆಯಿಂದ ಭೂ ಕುಸಿತ, ಭೀಕರ ಪ್ರವಾಹ: ನೇಪಾದಲ್ಲಿ 99 ಜನರು ದುರ್ಮರಣ

ಕಠ್ಮಂಡು: ನೇಪಾಳದಲ್ಲಿ ಭಾರಿ ಮಳೆ, ಭೂ ಕುಸಿತದಿಂದಾಗಿ ಜನರು ತತ್ತರಿಸಿ ಹೋಗಿದ್ದು, ಜನಜೀವನ ಅಯೋಮಯವಾಗಿದೆ. ಒಂದೆಡೆ ವರುಣಾರ್ಭಟ, ಇನ್ನೊಂದೆಡೆ ಭೀಕರ ಪ್ರವಾಹದಿಂದಾಗಿ ಮನೆ, ಮಠ, ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು Read more…

BIG NEWS: ಭಾರಿ ಭೂಕುಸಿತ: ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಬದರಿನಾಥ ರಾಷ್ಟ್ರೀಯ ಹೆದ್ದಾರಿಯೇ ಬಂದ್ ಆಗಿದೆ. ಭಾರಿ ಭೂಕುಸಿತ ಸಂಭವಿಸಿದ್ದು, ಬೆಟ್ಟ, ಗುಡ್ಡಗಳಿಂದ ಬೃಹತ್ ಬಂಡೆ, Read more…

ಭೂ ಕುಸಿತ: ರೈಲ್ವೆ ಹಳಿಗಳ ಮೇಲೆ ಬಿದ್ದ ಮಣ್ಣು: ಕಾರವಾರ-ಬೆಂಗಳೂರು ರೈಲು ಸಂಚಾರ ಸ್ಥಗಿತ

ಕಾರವಾರ: ಪಶ್ಚಿಮ ಘಟ್ಟ, ಕರಾವಳಿ ಭಾಗದಲ್ಲಿ ಭಾರಿ ಮಳೆಯಿಂದಾಗಿ ಭೂ ಕುಸಿತ, ಗುಡ್ಡ ಕುಸಿತ ಅವಘಡಗಳು ಸಂಭವಿಸುತ್ತಿವೆ. ಹಲವೆಡೆ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದ್ದು, ರೈಲು Read more…

‘ನೀವು ಇಲ್ಲಿಗೆ ಏಕೆ ಬಂದಿದ್ದೀರಿ?’: ಭೂಕುಸಿತ ಸ್ಥಳ ವಯನಾಡ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಥಳೀಯರ ಆಕ್ರೋಶ | VIDEO

ವಯನಾಡ್: ಅಮೇಥಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗುರುವಾರ ಮತ್ತು ಶುಕ್ರವಾರ ವಿಪತ್ತು ಪೀಡಿತ ವಯನಾಡ್ ಜಿಲ್ಲೆಗೆ ಭೇಟಿ ನೀಡಿದ್ದರು. ವಯನಾಡ್‌ನಲ್ಲಿ ಭೂಕುಸಿತ ಸಂಭವಿಸಿದ ಸಂದರ್ಭದಲ್ಲಿ ರಾಹುಲ್ ಆಗಮನದಿಂದ Read more…

ನಿರಂತರವಾಗಿ ಕುಸಿಯುತ್ತಿದೆ ಶಿರಾಡಿ ಘಾಟ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಸಂಚಾರ ಬಂದ್

ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದ್ದು, ಇಂದೂ ಕೂಡ ಮತ್ತೆ ಗುಡ್ಡ ಕುಸಿತವಾಗಿದೆ. ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು Read more…

BIG NEWS: ಶಿರಾಡಿ ಘಾಟ್ ನಲ್ಲಿ ಭೀಕರ ಭೂ ಕುಸಿತ; ಮಣ್ಣಿನಡಿ ಸಿಲುಕಿದ 6 ವಾಹನಗಳು

ಹಾಸನ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಹಲವೆಡೆ ಭೂಕುಸಿತ ಅವಘಡಗಳು ಹೆಚ್ಚುತ್ತಿವೆ. ಒಂದು ವಾರದ ಹಿಂದಷ್ಟೇ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ Read more…

BIG NEWS: ಕೇರಳದಲ್ಲಿ ಸರಣಿ ಭೂ ಕುಸಿತ: 15 ಜನರು ದುರ್ಮರಣ; 100ಕ್ಕೂ ಹೆಚ್ಚು ಜನರು ಕಣ್ಮರೆ

ತಿರುವನಂತಪುರಂ: ಕರ್ನಾಟಕದ ಶಿರೂರಿನಲ್ಲಿ ಗುಡ್ಡ ಕುಸಿತದ ದುರಂತದ ಬೆನ್ನಲ್ಲೇ ಕೇರಳದ ವಯನಾಡ್ ಜಿಲ್ಲೆಯಲ್ಲಿ ಸರಣಿ ಭೂಕುಸಿತ ಸಂಭವಿಸಿದ್ದು, ಈವರೆಗೆ 15 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವಯನಾಡ್ ನಲ್ಲಿ Read more…

ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ ಹಿನ್ನೆಲೆ ಭಾರಿ ವಾಹನಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ 10ನೇ ತಿರುವಿನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸುಮಾರು ಒಂದು ತಿಂಗಳುಗಳಿಂದಲೂ Read more…

BIG NEWS: ಏಕಾಏಕಿ ಭೂ ಕುಸಿತ: 50 ಅಡಿ ಆಳದ ಕಂದಕಕ್ಕೆ ಬಿದ್ದ ಲಾರಿ

ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದಾಗಿ ಅವಾಂತಗಳು ಸಂಭವಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ಭೂಕುಸಿತ ಸಂಭವಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ರಸ್ತೆ ಮಾರ್ಗದಲ್ಲಿಯೇ Read more…

BIG NEWS: ಶಿರಾಡಿ ಘಾಟ್ ನಲ್ಲಿ ಸರಣಿ ಭೂ ಕುಸಿತ: ಮಂಗಳೂರು-ಬೆಂಗಳೂರು ಸಂಚಾರ ಬಂದ್

ಹಾಸನ: ಕಳೆದ ಐದು ದಿನಗಳಿಂದ ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಮಳೆ ಅಬ್ಬರಕ್ಕೆ ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದೆ. ಶಿರಾಡಿ ಘಾಟ್ Read more…

BIG NEWS: ರಾಜ್ಯ ಹೆದ್ದಾರಿ ಮೇಲೆ ಕುಸಿದ ಗುಡ್ಡ : ಸುಬ್ರಹ್ಮಣ್ಯ ರಸ್ತೆ ಸಂಪೂರ್ಣ ಬಂದ್; ಪ್ರಯಾಣಿಕರ ಪರದಾಟ

ಹಾಸನ: ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಸರಣಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ರಾಜ್ಯ ಹೆದ್ದಾರಿ ಮೇಲೆ ಗುಡ್ಡ ಕುಸಿದಿದ್ದು, ರಸ್ತೆ ಮಾರ್ಗವೇ ಸಂಪೂರ್ಣ ಬಂದ್ ಆಗಿರುವ ಘಟನೆ ಸಕಲೇಶಪುರದ Read more…

BIG NEWS: ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ನಂದಿ ಮಾರ್ಗದಲ್ಲಿ ಮತ್ತೆ ಭೂಕುಸಿತವುಂಟಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ವೀಕ್ಷಣಾ ಗೋಪುರದ ಪಕ್ಕದಲ್ಲಿಯೇ ನಂದಿ ಮಾರ್ಗದಲ್ಲಿ ರಸ್ತೆ ಕುಸಿದಿದೆ. ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಮೈಸೂರಿನಾದ್ಯಂತ Read more…

ಭೂ ಕುಸಿತ, ಭಾರೀ ಲಾರಿ ಸಂಚಾರಕ್ಕೆ ನಿಷೇಧ

ಕೊಡಗಿನಲ್ಲಿ ವಿಪರೀತ ಮಳೆ ಬೀಳುತ್ತಿದ್ದು, ಗುಡ್ಡಗಳು ಕುಸಿಯುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್​ 15 ರವರೆಗೆ ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದೆ. ಜಿಲ್ಲೆಯಲ್ಲಿ Read more…

BREAKING: ಉತ್ತರಾಖಂಡದಲ್ಲಿ ಮೇಘ ಸ್ಫೋಟ: ಹಲವೆಡೆ ಭೂಕುಸಿತ, ಐವರ ಸಾವು; ಚರಂಡಿಯಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆ

ಡೆಹ್ರಾಡೂನ್; ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವೆಡೆಗಳಲ್ಲಿ ಭೂಕುಸಿತವುಂಟಾಗಿದ್ದು, ಮಳೆ ಅವಘಡದಲ್ಲಿ ಐದಕ್ಕೂ ಹೆಚ್ಚು ನಜರು ಸಾವನ್ನಪ್ಪಿದ್ದಾರೆ. ಉತ್ತರಾಖಂಡ ಮೇಘಸ್ಫೋಟದಿಂದ ತತ್ತರಿಸಿದ್ದು, ಬದರಿನಾಥ ಹೆದ್ದಾರಿಯಲ್ಲಿ ಸಂಭವಿಸಿದ Read more…

ಕೇರಳದಲ್ಲಿ ವರುಣನ ಅವಾಂತರ: ಭಾರೀ ಮಳೆಗೆ ಕೊಚ್ಚಿ ಹೋದ ಮನೆ, ವಿಡಿಯೋ ವೈರಲ್​..!

ಕೇರಳದಲ್ಲಿ ವರುಣನ ಆರ್ಭಟ ಮಿತಿಮೀರಿದೆ. ಭಾರೀ ಮಳೆಯಿಂದಾಗಿ ಕೊಟ್ಟಾಯಂನ ಮುಂಡಕಾಯಂನಲ್ಲಿ ಮನೆಯೊಂದು ಕೊಚ್ಚಿ ಹೋಗಿದ್ದ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಮನೆ ಕೊಚ್ಚಿಕೊಂಡು Read more…

BIG NEWS: ಮೆಟ್ರೋ ಕಾಮಗಾರಿ ವೇಳೆ ಅವಘಡ; ತಪ್ಪಿದ ಭಾರಿ ಅನಾಹುತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿತಗೊಂಡಿರುವ ಘಟನೆ ಟ್ಯಾನರಿ ರಸ್ತೆಯಲ್ಲಿ ಸಂಭವಿಸಿದೆ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಇತ್ತೀಚೆಗಷ್ಟೇ Read more…

ಗಮನಿಸಿ…! ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ವಾಹನ ಸಂಚಾರ ಸಂಪೂರ್ಣ ಸ್ಥಗಿತ

ಹಾಸನ  -ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರ ಸಮೀಪದ  ದೋಣಿಗಲ್ ಬಳಿ ಭೂ ಕುಸಿತ ಉಂಟಾಗಿದೆ. ಕುಸಿತ ತಡೆದು ಸಂಚಾರ ಮಾರ್ಗವನ್ನು ತುರ್ತಾಗಿ Read more…

ಡಾರ್ಜೆಲಿಂಗ್​​ನಲ್ಲಿ ಭಾರೀ ಭೂ ಕುಸಿತ: ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ

ಪಶ್ಚಿಮ ಬಂಗಾಳದ ಡಾರ್ಜೆಲಿಂಗ್​​ನಲ್ಲಿ ಶುಕ್ರವಾರ ನಡೆದ ಭೂಕುಸಿತದಲ್ಲಿ ರಾಷ್ಟ್ರೀಯ ಹೆದ್ದಾರಿ 55ರ ಒಂದು ಭಾಗವೇ ಕೊಚ್ಚಿ ಹೋಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದಾಗಿ ಯಾವುದೇ ಸಾವು Read more…

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಭೂಕುಸಿತ; ಅಡಿಕೆ ತೋಟ ಸಂಪೂರ್ಣ ನಾಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಅಡಿಕೆ ತೋಟಗಳು ಸಂಪೂರ್ಣ ನಾಶವಾಗಿರುವ ಘಟನೆ ನಡೆದಿದೆ. ಶಿರಸಿ ತಾಲೂಕಿನ ಮತ್ತಿಘಟ್ಟ ಕೆಳಗಿನ ಕೇರಿ ಗ್ರಾಮದಲ್ಲಿ ಭೂಕುಸಿತವುಂಟಾಗಿದೆ. ಮದುಸೂದನ್ Read more…

ಬೆಚ್ಚಿಬೀಳಿಸುವಂತಿದೆ ʼನಿವಾರ್ʼ​ ಅಬ್ಬರದ ವಿಡಿಯೋ…!

ನಿವಾರ್​ ಚಂಡಮಾರುತವು ತಮಿಳುನಾಡು ಹಾಗೂ ಪುದುಚೆರಿ ಕರಾವಳಿ ಭಾಗದಲ್ಲಿ ಬುಧವಾರ ಭೂಕುಸಿತ ಉಂಟು ಮಾಡುವ ಸಾಧ್ಯತೆ ಇದೆ ಅಂತಾ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 12 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...