alex Certify ಭೇಟಿ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋಲಾರದಿಂದ ಸ್ಪರ್ಧೆ ವಿಚಾರ; ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ; ವಿಶೇಷ ಬಸ್ ನಲ್ಲಿ ಕ್ಷೇತ್ರದತ್ತ ಪ್ರಯಾಣ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ನಿಟ್ಟಿನಲ್ಲಿ ಇಂದು ಕ್ಷೇತ್ರವಾರು ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ವಿಶೇಷ ಬಸ್ Read more…

ನ್ಯೂಯಾರ್ಕ್ ಕ್ಯಾಬ್​ ಚಾಲಕನಿಂದ ಭಾರತದ ಬಗ್ಗೆ ಮೆಚ್ಚುಗೆಯ ಸುರಿಮಳೆ

ನ್ಯೂಯಾರ್ಕ್​: ಟಿ-20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲಿನ ನಂತರ ನಿರಾಶೆಗೊಂಡಿದ್ದೀರಾ? ಹಾಗಿದ್ದಲ್ಲಿ, ಈ ವೀಡಿಯೊ ನಿಮ್ಮ ಉತ್ಸಾಹವನ್ನು ಹೆಚ್ಚಿಸಬಹುದು. ಇದನ್ನು ಆನಂದ್ ಮಹೀಂದ್ರಾ ಟ್ವಿಟರ್‌ನಲ್ಲಿ ಪೋಸ್ಟ್ Read more…

ಅಜ್ಜನ ನೋಡಿ ಭಾವುಕನಾದ ಮೊಮ್ಮಗ: ನೆಟ್ಟಿಗರಿಗೆ ಕಣ್ಣೀರು ತರಿಸುವ ಮನ ಮಿಡಿಯುವ ವಿಡಿಯೋ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ನಿತ್ಯವೂ ಲಕ್ಷಾಂತರ ಕಿರು ವಿಡಿಯೋಗಳು ಶೇರ್​ ಆಗುತ್ತವೆ. ಅವುಗಳಲ್ಲಿ ಕೆಲವು ನಕ್ಕು ನಗಿಸಿದರೆ, ಕೆಲವೊಂದು ಕಣ್ಣೀರು ಹಾಕುವಂತೆ ಮಾಡುತ್ತದೆ. ಅಂಥದ್ದೇ ಒಂದು ಹೃದಯಸ್ಪರ್ಶಿ ವಿಡಿಯೋ ವೈರಲ್​ Read more…

BIG NEWS: ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ; ಈಗ 2 ಕೋಟಿಗೆ ಒಂದು ಉದ್ಯೋಗ ಎಂಬಂತಾಗಿದೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಪಿಎಸ್ಐ, ಸಹಾಯಕ ಪ್ರಾಧ್ಯಾಪಕರು, ಕೆಪಿಟಿಸಿಎಲ್ ಸೇರಿದಂತೆ ಬಹುತೇಕ ನೇಮಕಾತಿಗಳಲ್ಲಿ ಅಕ್ರಮ ನಡೆದಿರುವ ಸಂಗತಿ ನಿಮ್ಮ ಗಮನಕ್ಕೆ ಬಂದಿದೆಯಲ್ಲವೇ ಪ್ರಧಾನಿ ಮೋದಿಯವರೇ? ವರ್ಷಕ್ಕೆ 2 ಕೋಟಿ ಉದ್ಯೋಗ ಎಂದಿದ್ದೀರಿ, Read more…

ಪ್ರಧಾನಿಗೆ ಕಾಣಿಸದಂತೆ ಒರೆವಾ ಕಂಪೆನಿ ಹೆಸರು ಮುಚ್ಚಿದ ಜಿಲ್ಲಾಡಳಿತ….!

ಮೊರ್ಬಿ: ಸೇತುವೆ ಕುಸಿದು 47 ಮಕ್ಕಳು ಸೇರಿದಂತೆ 135 ಜನರು ಸಾವಿಗೀಡಾದ ಗುಜರಾತ್ ನ ಮೊರ್ಬಿ ಸೇತುವೆ ಘಟನಾ ಸ್ಥಳಕ್ಜೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿ ಪರಿಶೀಲಿಸಿದರು. Read more…

30 ವರ್ಷಗಳ ನಂತರ ವಿಮಾನದಲ್ಲಿ ಶಾಲಾ ಶಿಕ್ಷಕರ ಭೇಟಿ; ಭಾವುಕಳಾದ ಫ್ಲೈಟ್ ಅಟೆಂಡೆಂಟ್

ವಿದ್ಯಾರ್ಥಿಯಾಗಿದ್ದ ಅವಧಿಯಲ್ಲಿ ಒಬ್ಬ ಬೆಸ್ಟ್ ಟೀಚರ್ ಇದ್ದೇ ಇರುತ್ತಾರೆ, ಅವರು ನಮ್ಮ ವೃತ್ತಿಜೀವನದ ಜೊತೆಗೆ ವ್ಯಕ್ತಿತ್ವವನ್ನು ರೂಪಿಸಲು ಸಹಾಯ ಮಾಡಿರುತ್ತಾರೆ. ಅಂದಹಾಗೆ ಅಂತಹ ಶಿಕ್ಷಕರನ್ನು ಸುದೀರ್ಘ ಸಮಯದ ನಂತರ Read more…

ಹೆಚ್.ಡಿ. ದೇವೇಗೌಡರ ಸಂಧಾನ ಸಕ್ಸಸ್…? ಜೆಡಿಎಸ್ ನಲ್ಲೇ ಜಿ.ಟಿ.ಡಿ., ಪುತ್ರನಿಗೆ ಟಿಕೆಟ್

ಬೆಂಗಳೂರು: ಶಾಸಕ ಜಿ.ಟಿ. ದೇವೇಗೌಡರೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ನಡೆಸಿದ ಸಂಧಾನ ಯಶಸ್ವಿಯಾಗಿದೆ. ಜಿ.ಟಿ. ದೇವೇಗೌಡರ ನಿವಾಸಕ್ಕೆ ಇಂದು ಹೆಚ್.ಡಿ. ದೇವೇಗೌಡರು ಭೇಟಿ ನೀಡಲಿದ್ದಾರೆ. ಜಿ.ಟಿ. ದೇವೇಗೌಡ Read more…

BIG NEWS: ಸಂಪುಟ ವಿಸ್ತರಣೆ ಹಿನ್ನೆಲೆ; ಸಿಎಂ ಭೇಟಿಯಾದ ಸಚಿವಾಕಾಂಕ್ಷಿಗಳು

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡುತ್ತಿದ್ದಂತೆ ಸಚಿವಾಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಆಸೆ ಚಿಗುರೊಡೆದಿದ್ದು, ಸಿಎಂ ಭೇಟಿಯಾಗಿ ಲಾಭಿ ಆರಂಭಿಸಿದ್ದಾರೆ. ಗೃಹ Read more…

ಭಾವುಕರನ್ನಾಗಿಸುತ್ತೆ ಒಡಹುಟ್ಟಿದ ಸಹೋದರಿಯರ ಸರ್ಪ್ರೈಸ್‌ ಭೇಟಿ…!

ಒಡಹುಟ್ಟಿದವರ ನಡುವಿನ ಬಾಂಧವ್ಯವು ಬೆಲೆಕಟ್ಟಲಾಗದು. ಅವರು ಸಣ್ಣ ವಿಷಯಗಳಿಗೆ ಜಗಳವಾಡಬಹುದು ಆದರೆ ಅದು ದೀರ್ಘಕಾಲ ಉಳಿಯಲು ಸಾಧ್ಯವಿಲ್ಲ. ಅವರ ನಡುವಿನ ಬಂಧವು ಅವರನ್ನು ಪರಸ್ಪರ ಒಟ್ಟಿಗೆ ಹೋಗುವಂತೆ ಮಾಡುತ್ತದೆ. Read more…

BIG NEWS: ಮಂತ್ರಾಲಯಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ರಾಯಚೂರಿನ ಗಿಲ್ಲೆಸಗೂರಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭವಾಗಿದ್ದು, Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ನಟ ಪುನೀತ್ ಪತ್ನಿ ಅಶ್ವಿನಿ; ‘ಗಂಧದ ಗುಡಿ’ ಪ್ರೀ ರಿಲೀಸ್ ಇವೆಂಟ್ ಗೆ ಆಹ್ವಾನ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಸಿಎಂ ಬಸವರಾಜ್ ಬೊಮಾಯಿ ಅವರನ್ನು ಭೇಟಿಯಾಗಿ ‘ಗಂಧದ ಗುಡಿ’ ಪ್ರೀ ರಿಲೀಸ್ ಇವೆಂಟ್ ಗೆ ಆಹ್ವಾನ ನೀಡಿದರು. Read more…

ರಾಜನಾಥ್ ಸಿಂಗ್ ಭೇಟಿ ವೇಳೆ ‘ಸಂದೇಸೆ ಆತೇ ಹೇ’ ಹಾಡಿದ ಸೈನಿಕರು; ಭಾವುಕರಾದ ನೆಟ್ಟಿಗರು

1997ರ ಬಾರ್ಡರ್ ಚಲನಚಿತ್ರದ ‘ಸಂದೇಸೆ ಆತೆ ಹೈ’ ಹಾಡು ಭಾರತೀಯ ಸೇನಾ ಯೋಧರೊಂದಿಗೆ ಅವಿನಾಭಾವ ಸಂಬಂಧವಿದೆ. ಸೈನಿಕರು ತಮ್ಮ ಮನೆ ಮತ್ತು ಕುಟುಂಬದಿಂದ ದೂರದಲ್ಲಿರುವಾಗ ಅನುಭವಿಸುವ ನೋವು ಮತ್ತು Read more…

ಬಿಕ್ಕಟ್ಟಿನ ನಡುವೆ ಕಾಂಗ್ರೆಸ್ ಮಹತ್ವದ ನಿರ್ಧಾರ: ಸಚಿನ್ ಪೈಲಟ್ ನೂತನ ಸಿಎಂ…? ಅಶೋಕ್ ಗೆಹ್ಲೊಟ್ ಗೆ ಗೇಟ್ ಪಾಸ್ ಸಾಧ್ಯತೆ

ನವದೆಹಲಿ: ರಾಜಸ್ಥಾನ ಕಾಂಗ್ರೆಸ್ ನಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿರುವ ಬಗ್ಗೆ ಯುವ ನಾಯಕ ಸಚಿನ್ ಪೈಲಟ್ ಇಂದು ನವದೆಹಲಿಯಲ್ಲಿ ಎೈಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಸಮಾಲೋಚನೆ Read more…

ದೇವೇಗೌಡರ ನಿವಾಸಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾಮನ್ ಭೇಟಿ

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ Read more…

ಬಂಬಲ್​ನಲ್ಲಿ ಭೇಟಿಯಾಗಿ ಡೇಟ್​ಗೆ ಹೊರಟವರ ಮಿನಿ ಕನ್ಸರ್ಟ್….​!

ಹೆಚ್ಚಿನವರು ಒಂಟಿತನವನ್ನು ತೊಡೆದುಹಾಕಲು ಮತ್ತು ಸಂಗಾತಿಯನ್ನು ಹುಡುಕಲು ಡೇಟಿಂಗ್​ ಅಪ್ಲಿಕೇಶನ್​ಗಳನ್ನು ಬಳಸುವುದುಂಟು. ಆದರೆ, ಇಲ್ಲೊಂದು ಪ್ರಸಂಗದಲ್ಲಿ ಡೇಟ್​ಗೆ ಹೊರಟವರು ಮಿನಿ ಕನ್ಸರ್ಟ್​ ನೀಡಿ ಸುದ್ದಿಯಾಗಿದ್ದಾರೆ. ಈ ಹುಡುಗ ಮತ್ತು Read more…

BIG NEWS: ವರುಣಾಗೆ ಭೇಟಿ ನೀಡಿದ ವಿಪಕ್ಷ ನಾಯಕ; ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಗ್ರಾಮಸ್ಥರ ಘೋಷಣೆ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಪುತ್ರ ಯತೀಂದ್ರ ಜೊತೆಗೂಡಿ Read more…

BIG NEWS: ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ದನಗಳೂ ಇರಲಾಗದ ಪರಿಸ್ಥಿತಿ; ವೈದ್ಯಕೀಯ ಕಾಲೇಜು ಅವ್ಯವಸ್ಥೆ ಕಂಡು ಹೈಕೋರ್ಟ್ ನ್ಯಾಯಮೂರ್ತಿ ಆಕ್ರೋಶ

ಕಲಬುರಗಿ: ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಹೈಕೋರ್ಟ್ ನ್ಯಾ.ವೀರಪ್ಪ ದಿಢೀರ್ ಭೇಟಿ ನೀಡಿದ್ದು, ವೈದ್ಯಕೀಯ ಕಾಲೇಜಿನ ಅವ್ಯವಸ್ಥೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಮ್ಸ್ ಆಸ್ಪತ್ರೆಯಲ್ಲಿ ದನಗಳು ಕೂಡ ಇರಲು ಸಾಧ್ಯವಿಲ್ಲದ ಸ್ಥಿತಿಯಿದೆ. Read more…

ಕುತೂಹಲಕ್ಕೆ ಕಾರಣವಾಗಿದೆ ಭಾರತ್‌ ಪೇ ಸಂಸ್ಥಾಪಕನೊಂದಿಗಿನ ವಿರಾಟ್​ ಕೊಹ್ಲಿ ಭೇಟಿ

ಭಾರತ್​ಪೇ ಸಹ-ಸಂಸ್ಥಾಪಕ ಅಶ್ನೀರ್​ ಗ್ರೋವರ್​ ಅವರು ಭಾರತದ ಮಾಜಿ ನಾಯಕ ವಿರಾಟ್​ ಕೊಹ್ಲಿ ಅವರೊಂದಿಗಿನ ಚಿತ್ರವನ್ನು ಟ್ವೀಟರ್​ನಲ್ಲಿ ಹಂಚಿಕೊಂಡಿದ್ದಾರೆ. ಗ್ರೋವರ್​ ಅವರು ಕೊಹ್ಲಿ ನಡುವಿನ ವ್ಯವಹಾರದಲ್ಲಿ ಕೆಲವು ಸಹಯೋಗದ Read more…

ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ Read more…

ದೇವೇಗೌಡರನ್ನು ನೋಡ್ತಿದ್ದಂತೆ ಕೈಮುಗಿದು ಹೇಗೀದ್ದೀರಿ ಸರ್ ಎಂದ್ರು ಸಿದ್ಧರಾಮಯ್ಯ: 6 ವರ್ಷಗಳ ನಂತ್ರ ಗುರು –ಶಿಷ್ಯರ ಭೇಟಿ

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ, ದೇವೇಗೌಡರನ್ನು Read more…

BIG NEWS: ಕೇರಳ ಸಿಎಂ ಮಾಡಿದ ಹಲವು ಪ್ರಸ್ತಾವನೆಗಳು ತಿರಸ್ಕಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು; ಕೇರಳ ಸಿಎಂ ಪಿಣರಾಯಿ ವಿಜಯನ್ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಹಲವು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಆದರೆ ಅವರ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ. ಕೇರಳ Read more…

BIG NEWS: ಮಠಾಧೀಶರಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿ; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ರಾಜ್ಯದ ವಿವಿಧ ಮಠಾಧಿಶರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಣದೀಪ್ ಸಿಂಗ್ Read more…

BIG NEWS: ತೆಲಂಗಾಣ ಸಚಿವ KTR ಭೇಟಿಯಾಗಿ ಚರ್ಚಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಹೈದರಾಬಾದ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೆಲಂಗಾಣ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮಾರಾವ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಹೈದರಾಬಾದ್ ನಲ್ಲಿ ಬೆಳಿಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ Read more…

BIG NEWS: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಮಹತ್ವದ ಚರ್ಚೆ

ಬೆಂಗಳೂರು: ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬೆಂಗಳೂರಿಗೆ ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ಭೇಟಿಯಾಗಿರುವ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ Read more…

BIG NEWS: ಕಡಲನಗರಿ ಮಂಗಳೂರಿಗೆ ಬಂದ ಪ್ರಧಾನಿ ಮೋದಿ; ಆತ್ಮೀಯವಾಗಿ ಬರ ಮಾಡಿಕೊಂಡ ಸಿಎಂ ಬೊಮ್ಮಾಯಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಿದ್ದು, ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗಿತಿಸಿದರು. ಕೇರಳದ ಕೊಚ್ಚಿನ್ ನಲ್ಲಿ ದೇಶಿ Read more…

ನಗುವಂತೆ ಕಾಣುತ್ತಿರುವ ಈ ಮೀನುಗಳು ಬಲು ಡೇಂಜರಸ್…!

ಸಮುದ್ರದ ಅಡಿಯಲ್ಲಿ ವಿವಿಧ ಜಾತಿಯ ಮೀನುಗಳಿವೆ. ಅವುಗಳಲ್ಲಿ ಕೆಲವು ನಮಗೆ ತಿಳಿದಿದ್ದರೂ ಹೆಸರೇ ತಿಳಿದಿಲ್ಲದ ಹಲವು ಬಗೆಯವು ಇವೆ. ಇತ್ತೀಚೆಗೆ ನೆಟ್ಟಿಗರನ್ನು ರಂಜಿಸಿದ ವಿಡಿಯೊವೊಂದರಲ್ಲಿ ನಗುವಂತೆ ಕಾಣುವ ಮೀನು Read more…

ಮುರುಘಾ ಶರಣರನ್ನು ಭೇಟಿಯಾದ ಮಾಜಿ ಶಾಸಕ ಮಹಿಮಾ ಪಟೇಲ್ ಹೇಳಿದ್ದೇನು ಗೊತ್ತಾ…?

ಚಿತ್ರದುರ್ಗ: ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠಕ್ಕೆ ಮಾಜಿ ಶಾಸಕ ಮಹಿಮಾ ಪಟೇಲ್ ಭೇಟಿ ನೀಡಿದ್ದಾರೆ. ಶರಣರ ವಿರುದ್ಧ ಆಪಾದನೆ Read more…

ಮುನಿಸಿಕೊಂಡ ಮುನಿಯಪ್ಪರನ್ನು ಭೇಟಿಯಾದ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದು, ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ Read more…

BIG NEWS: ಪ್ರಧಾನಿ ಮೋದಿ ಭೇಟಿಯಾದ ಬಿ.ಎಸ್.ವೈ. ಹೇಳಿದ್ದೇನು ಗೊತ್ತಾ…?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚಿಸಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್. Read more…

BIG NEWS: ಕುತೂಹಲ ಮೂಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ – ಸಚಿವ ಸುಧಾಕರ್ ಭೇಟಿ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡ ಮಟ್ಟದಲ್ಲಿ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಇಂದು ಸಚಿವ ಡಾ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...