alex Certify ಭೇಟಿ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ BSY ಭೇಟಿಯಾದ ಸಿಎಂ ಬೊಮ್ಮಾಯಿ; ಕುತೂಹಲ ಮೂಡಿಸಿದ ಉಪ ಚುನಾವಣಾ ಚರ್ಚೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಉಪ ಚುನಾವಣೆ ವಿಚಾರವಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಕೆ.ಕೆ.ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ Read more…

BIG NEWS: ಸಿಎಂ ವೇಳಾಪಟ್ಟಿಯಲ್ಲಿ ದಿಢೀರ್ ಬದಲಾವಣೆ; ಕುತೂಹಲ ಮೂಡಿಸಿದ ಜೆ.ಪಿ. ನಡ್ಡಾ ಭೇಟಿಯ ನಿರ್ಧಾರ

ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದು, ಸಿಎಂ ನಡೆ ಕುತೂಹಲಕ್ಕೆ ಕಾರಣವಾಗಿದೆ. ಇಂದು ಬೆಳಿಗ್ಗೆ 8:15ಕ್ಕೆ ದೆಹಲಿಯಿಂದ Read more…

BIG NEWS: ಅಧಿಕಾರ ಕಳೆದುಕೊಳ್ಳುವ ಮೌಢ್ಯ ಮುರಿದು ಚಾಮರಾಜನಗರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ತಾರೆ ಎಂಬ ಮೂಢನಂಬಿಕೆ ಬೆಳೆದುಬಂದಿದೆ. ಈ ಕಾರಣಕ್ಕೆ ಚಾಮರಾಜನಗರಕ್ಕೆ ಅನೇಕ ಮುಖ್ಯಮಂತ್ರಿಗಳು ಭೇಟಿ ನೀಡಿಲ್ಲ. ಭೇಟಿ ನೀಡಿದ್ದವರು ಅಧಿಕಾರ ಕಳೆದುಕೊಂಡಿದ್ದಾರೆ. ಭೇಟಿ Read more…

BREAKING: ದೆಹಲಿಯಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ಗೆ ಮಾಜಿ ಸಿಎಂ ಬಿಗ್ ಶಾಕ್ –ಅಮಿತ್ ಶಾ ಭೇಟಿ ಮಾಡಿದ ಅಮರೀಂದರ್ ಸಿಂಗ್

ನವದೆಹಲಿ: ಇಂದು ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ನಿವಾಸಕ್ಕೆ ತೆರಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ Read more…

ಒಂದೂವರೆ ವರ್ಷದ ನಂತ್ರ ವಿದೇಶಕ್ಕೆ ಹೊರಟ ಮೋದಿ: 5 ದಿನ ಅಮೆರಿಕದಲ್ಲಿ ವಾಸ್ತವ್ಯ, ಬೈಡನ್ ಜೊತೆ ಮಹತ್ವದ ಮಾತುಕತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 5 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಸುಮಾರು ಒಂದೂವರೆ ವರ್ಷದ ನಂತರ ಮೊದಲ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಸೆಪ್ಟೆಂಬರ್ 26 Read more…

BIG NEWS: ರಮೇಶ್ ಜಾರಕಿಹೊಳಿಗೂ ಮಂತ್ರಿ ಸ್ಥಾನ….?; ಖಾಲಿಯಿರುವ ಸಚಿವ ಸ್ಥಾನದ ಬಗ್ಗೆ ಅರುಣ್ ಸಿಂಗ್ ಹೇಳಿದ್ದೇನು…..?

ನವದೆಹಲಿ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ ಖಾಲಿಯಿರುವ ಸಚಿವ ಸ್ಥಾನ ಭರ್ತಿ ಹಾಗೂ ಮೈಸೂರು ಭಾಗದಲ್ಲಿ ಪಕ್ಷ Read more…

ಕುತೂಹಲಕ್ಕೆ ಕಾರಣವಾಗಿದೆ ಸೋನು ಸೂದ್ – ಕೇಜ್ರಿವಾಲ್ ಭೇಟಿ

ಇತ್ತೀಚೆಗೆ ಮಹಾರಾಷ್ಟ್ರ ಕಾಂಗ್ರೆಸ್‍ನಿಂದ ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಗೆ ಸಿದ್ಧಪಡಿಸಲಾದ ಕಾರ್ಯತಂತ್ರದಲ್ಲಿ ಬಾಲಿವುಡ್ ನಟ, ಕೊರೊನಾ ಸಮಯದಲ್ಲಿ ಜನರಿಗೆ ನೆರವಾದ ಸೂಪರ್ ಹೀರೋ ‘ಸೋನು ಸೂದ್’ ಅವರನ್ನು ಮೇಯರ್ Read more…

BIG NEWS: ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್; ಕೊಟ್ಟ ಖಾತೆ ವಹಿಸಿಕೊಳ್ಳುವುದಾಗಿ ಸ್ಪಷ್ಟನೆ

ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಈಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದು, ಪರಿಸರ ಹಾಗೂ ಪ್ರವಾಸೋದ್ಯಮ ಖಾತೆ ವಹಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಸಿಎಂ Read more…

BIG NEWS; ಮಲ್ಲೇಶ್ವರಂ ಕಾಲೇಜಿಗೆ ಸಿಎಂ ಭೇಟಿ; ಖುದ್ದು ಪರಿಶೀಲನೆ

ಬೆಂಗಳೂರು: ಕೋವಿಡ್ 3ನೇ ಅಲೆ ಭೀತಿ ನಡುವೆಯೇ ಇಂದಿನಿಂದ 9-12ನೇ ತರಗತಿವರೆಗೆ ಶಾಲಾ-ಕಾಲೇಜುಗಳು ಆರಂಭಗೊಂಡಿದ್ದು, ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ Read more…

ನಾಳೆಯಿಂದ ಶಾಲೆ, ಕಾಲೇಜ್ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಬೆಂಗಳೂರು: ನಾಳೆಯಿಂದ 9 ರಿಂದ 12ನೇ ತರಗತಿ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಲ್ಲೇಶ್ವರಂನ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಿರ್ಮಲಾ ರಾಣಿ ಅನುದಾನಿತ ಪ್ರೌಢ Read more…

ಮತ್ತೆ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಶಿವಕುಮಾರ್; ಕುತೂಹಲ ಮೂಡಿಸಿದ ನಾಯಕರ ಚರ್ಚೆ

ಬೆಂಗಳೂರು: ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಶಾಸಕ ಜಮೀರ್ ಅಹ್ಮದ್ ಅವರ ಹೇಳಿಕೆ ಬೆನ್ನಲ್ಲೇ ಜಮೀರ್ ವಿರುದ್ಧ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಇಬ್ಬರು ನಾಯಕರ ನಡುವೆ Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಶಾಸಕ ರಾಮದಾಸ್; ಮುಚ್ಚಿದ ಲಕೋಟೆಯಲ್ಲಿ ಕೊಟ್ಟಿದ್ದೇನು…?

ಬೆಂಗಳೂರು: ಮೊದಲ ಹಂತದ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಕೈತಪ್ಪಿರುವ ಬೆನ್ನಲ್ಲೇ ಮತ್ತೊಮ್ಮೆ ಸಚಿವ ಸ್ಥಾನಕ್ಕಾಗಿ ಶಾಸಕ ಎಸ್.ಎ. ರಾಮದಾಸ್ ಕಸರತ್ತು ನಡೆಸಿದ್ದು, ಇಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

‘ಪ್ರಬಲ’ ಖಾತೆಗೆ ಪಟ್ಟು ಹಿಡಿದ ಅಸಮಾಧಾನಿತ ಆನಂದ್ ಸಿಂಗ್ ಗೆ BSY ‘ಮಹತ್ವ’ದ ಸಲಹೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ‘ಪ್ರಬಲ’ ಖಾತೆ ಸಿಗದೇ ಬೇಸರಗೊಂಡಿರುವ ಆನಂದ್ ಸಿಂಗ್ ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪ ಭೇಟಿಯಾದ Read more…

BIG NEWS: ಸಿಎಂ ಭೇಟಿ ಬಳಿಕ ಎಂಟಿಬಿ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ತಿವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಎಂಟಿಬಿ ನಾಗರಾಜ್ ಸಿಎಂ ಭೇಟಿ ಬಳಿಕ ತಣ್ಣಗಾಗಿದ್ದು, ತಮಗೆ ನೀಡಿರುವ ಖಾತೆಯಲ್ಲಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ. ಸಿಎಂ Read more…

BIG NEWS: ಖಾತೆ ಅಸಮಾಧಾನ ಸ್ಫೋಟ; ಸಿಎಂ ಬೊಮ್ಮಾಯಿ ಭೇಟಿಯಾದ ಆನಂದ್ ಸಿಂಗ್

ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ಆನಂದ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಸಿಎಂ ಬೊಮ್ಮಾಯಿ Read more…

ಬೊಮ್ಮಾಯಿ ಸಂಪುಟದಲ್ಲಿ ಕೈತಪ್ಪಿದ ಮಂತ್ರಿ ಹುದ್ದೆ; ಬಿ.ಎಸ್.ವೈ. ಮುಂದೆ ಕಣ್ಣೀರಿಟ್ಟ ರೇಣುಕಾಚಾರ್ಯ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿರುವ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಶಾಸಕ ಎಂ.ಪಿ. ರೇಣುಕಾಚಾರ್ಯ ಕಣ್ಣೀರಿಟ್ಟಿದ್ದಾರೆ. ಸಚಿವ Read more…

BIG NEWS: ಅರುಣ್ ಸಿಂಗ್ ಭೇಟಿಯಾದ ಸಿಎಂ ಬೊಮ್ಮಾಯಿ; ಬಿ.ವೈ.ವಿಜಯೇಂದ್ರಗೂ ಸಿಗುತ್ತಾ ಕ್ಯಾಬಿನೆಟ್ ನಲ್ಲಿ ಸ್ಥಾನ…?

ನವದೆಹಲಿ: ರಾಜ್ಯ ಸಚಿವ ಸಂಪುಟ ರಚನೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಚಿವರ ಪಟ್ಟಿಗೆ ವರಿಷ್ಠರ ಅಂತಿಮ ಮುದ್ರೆ ಮಾತ್ರ ಬಾಕಿಯಿದೆ. ಈ ನಡುವೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ Read more…

BREAKING: ಜೆ.ಪಿ. ನಡ್ಡಾ ಭೇಟಿಯಾದ ಬೊಮ್ಮಾಯಿ; ಸಚಿವರ ಪಟ್ಟಿ ಫೈನಲ್

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯ ಮೋತಿಲಾಲ್ ನೆಹರು ಮಾರ್ಗ್ ನಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿವಾಸಕ್ಕೆ ಆಗಮಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ Read more…

ಮಾಜಿ ಪ್ರಧಾನಿ ದೇವೇಗೌಡರು -ಸಿಎಂ ಬೊಮ್ಮಾಯಿ ಭೇಟಿ ರಹಸ್ಯ ಬಿಚ್ಚಿಟ್ಟ ಬಿಜೆಪಿ ಶಾಸಕ ಯತ್ನಾಳ್

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ. Read more…

BIG NEWS: ಬಿ.ಎಲ್.ಸಂತೋಷ್, ಧರ್ಮೇಂದ್ರ ಪ್ರಧಾನ್ ಭೇಟಿಯಾದ ಸಿಎಂ ಬೊಮ್ಮಾಯಿ

ನವದೆಹಲಿ: ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿರುವಾಗಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿದ್ದಾರೆ. ಎಚ್ಚರ..! ಅಕ್ಟೋಬರ್ Read more…

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಬೊಮ್ಮಾಯಿ; ಜನತಾ ಪರಿವಾರದ ನೆನಪು ಮೆಲುಕು ಹಾಕಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ Read more…

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಬಿ.ಸಿ.ಪಾಟೀಲ್; ಮಂತ್ರಿ ಸ್ಥಾನಕ್ಕಾಗಿ ಹೆಚ್ಚಿದ ಒತ್ತಡ

ಬೆಂಗಳೂರು: ವಲಸಿಗ ಸಚಿವರಿಗೆ ಮಂತ್ರಿ ಸ್ಥಾನ ಕೈತಪ್ಪುವ ಆತಂಕ ಎದುರಾಗಿದ್ದು, ಸಚಿವ ಸ್ಥಾನಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ಬಿ.ಸಿ.ಪಾಟೀಲ್, ಮಹತ್ವದ Read more…

ಸಚಿವ ಸ್ಥಾನಕ್ಕಾಗಿ ಮುಂದುವರೆದ ಲಾಬಿ, ಬಿ.ಎಸ್.ವೈ.ಗೆ ದುಂಬಾಲು ಬಿದ್ದ ಶಾಸಕರು: ದೆಹಲಿಗೂ ದೌಡು

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೂ, ಕ್ಯಾಬಿನೆಟ್ ರಚನೆಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದ್ದರೂ ಕೂಡ ಅವರ ಭೇಟಿಗೆ ಶಾಸಕರು ಬರತೊಡಗಿದ್ದು, ಸಚಿವ ಸ್ಥಾನದ ಕುರಿತಂತೆ ಸಮಾಲೋಚನೆ Read more…

ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ನವದೆಹಲಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಬಸವರಾಜ್ ಬೊಮ್ಮಾಯಿ, ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದರು. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸಕ್ಕೆ ತೆರಳಿ, Read more…

BIG NEWS: ಬಿ.ಎಸ್.ವೈ ಭೇಟಿಯಾದ ಬಿ ಎಸ್ ಪಿ ಶಾಸಕ; ಶೀಘ್ರದಲ್ಲಿ ಬಿಜೆಪಿ ಸೇರ್ಪಡೆ ಘೋಷಣೆ ಎಂದ ಎನ್.ಮಹೇಶ್

ಚಾಮರಾಜನಗರ: ಬಿ ಎಸ್ ಪಿಯಿಂದ ಗೆದ್ದಿದ್ದ ಎನ್.ಮಹೇಶ್ ಬಿಜೆಪಿಯತ್ತ ಮುಖ ಮಾಡಿದ್ದು, ಇಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬಿಜೆಪಿ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದರು. ಈ Read more…

BIG BREAKING: ಆರ್.ಎಸ್.ಎಸ್. ನಾಯಕರ ಭೇಟಿಯಾದ BSY; ಕುತೂಹಲ ಮೂಡಿಸಿದ ಮಾಜಿ ಸಿಎಂ ನಡೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆರ್.ಎಸ್.ಎಸ್ ನಾಯಕರನ್ನು ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಕೇಶವಾ ಕೃಪಾಗೆ ತೆರಳಿರುವ ಬಿ.ಎಸ್.ಯಡಿಯೂರಪ್ಪ ಆರ್.ಎಸ್.ಎಸ್ ಮುಖಂಡ ಮುಕುಂದ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ Read more…

BIG NEWS: ವಲಸಿಗ ಸಚಿವರಿಗೆ ಹೆಚ್ಚಿದ ಆತಂಕ; ನೂತನ ಸಿಎಂ ಮನೆಗೆ ದೌಡಾಯಿಸಿದ ಬಾಂಬೆ ಫ್ರೆಂಡ್ಸ್

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ವಹಿಸಿಕೊಳ್ಳುತ್ತಿರುವ ಬೆನ್ನಲ್ಲೇ ವಲಸಿಗ ಸಚಿವರಿಗೆ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿದ್ದು, ಈ ನಿಟ್ಟಿನಲ್ಲಿ ನಿಯೋಜಿತ ಮುಖ್ಯಮಂತ್ರಿ ಭೇಟಿಯಾಗಿ ಚರ್ಚಿಸಿದ್ದಾರೆ. Read more…

ಯಾರಾಗಲಿದ್ದಾರೆ ಮುಂದಿನ ಸಿಎಂ ಎಂಬ ಕುತೂಹಲದ ಮಧ್ಯೆ ಯಡಿಯೂರಪ್ಪ ಭೇಟಿಯಾದ ಅರುಣ್ ಸಿಂಗ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದ್ದು, ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿದೆ. ಈ ನಡುವೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಂಗಾಮಿ ಸಿಎಂ Read more…

BIG NEWS: ಯಡಿಯೂರಪ್ಪ ಹೇಳಿದಂತೆ ನಡೆದುಕೊಳ್ಳುತ್ತೇವೆ; ಸಚಿವ ಸ್ಥಾನಕ್ಕೆ ಲಾಬಿ ನಡೆಸಿಲ್ಲ ಎಂದ ರೇಣುಕಾಚಾರ್ಯ

ಬೆಂಗಳೂರು: ಸಂಪುಟ ರಚನೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಹೈಕಮಾಂಡ್ ಏನು ನಿರ್ಧರಿಸುತ್ತೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ. ದೆಹಲಿ ಪ್ರವಾಸದಿಂದ ವಾಪಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...