alex Certify ಭೇಟಿ | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಪಷ್ಟ ಸಂದೇಶಕ್ಕೂ ಮುನ್ನವೇ ಟಾಂಗ್ ನೀಡಿದ ಸಿಎಂ: ತಾರಕಕ್ಕೇರಿದ ಟಾಕ್ ಫೈಟ್…?

ಬೆಳಗಾವಿ: ನಾಯಕತ್ವ ಬದಲಾವಣೆ ವಿಚಾರವಾಗಿ ಟಾಕ್ ಫೈಟ್ ತಾರಕಕ್ಕೇರಿದ್ದು, ಹೈಕಮಾಂಡ್ ನಿಂದ ಸ್ಪಷ್ಟ ಸಂದೇಶಕ್ಕೂ ಮುನ್ನವೇ ಸಿಎಂ ಬಿ.ಎಸ್.ಯಡಿಯೂರಪ್ಪ ಪರೋಕ್ಷ ಟಾಂಗ್ ನೀಡಿದ್ದು, ನಾಳಿನ ಕಾರ್ಯಕ್ರಮದಲ್ಲಿ ದಿಢೀರ್ ಬದಲಾವಣೆ Read more…

BIG NEWS: ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ; ಮತ್ತೊಮ್ಮೆ ಸುಳಿವು ನೀಡಿದ ಸಿಎಂ ಯಡಿಯೂರಪ್ಪ

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಸುದ್ದಿ, ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಳಗಾವಿಗೆ ತೆರಳಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ Read more…

BIG NEWS: ಸಂದಿಗ್ಧ ಕಾಲದಲ್ಲಿ ಸಮರ್ಥ ಸಿಎಂ ಬದಲಾವಣೆ ಬೇಡ; ಯಡಿಯೂರಪ್ಪ ಪೂರ್ಣಾವಧಿ ಪೂರೈಸಲಿ; ಸಿದ್ಧಗಂಗಾ ಶ್ರೀ ಆಗ್ರಹ

ಬೆಂಗಳೂರು: ಸಿಎಂ ಬದಲಾವಣೆ ವದಂತಿ ಬೆನ್ನಲ್ಲೆ ಇಂದು ಕೂಡ ಮಠಾಧೀಶರು ಸಿಎಂ ನಿವಾಸಕ್ಕೆ ತೆರಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು. ಈ ಮೂಲಕ ಯಡಿಯೂರಪ್ಪ Read more…

BIG NEWS: ಸಿಎಂ ಬೆಂಬಲಕ್ಕೆ ನಿಂತ ಮಠಾಧೀಶರು; 30ಕ್ಕೂ ಅಧಿಕ ಸ್ವಾಮೀಜಿಗಳಿಂದ ಬಿ.ಎಸ್.ಯಡಿಯೂರಪ್ಪ ಭೇಟಿ

ಬೆಂಗಳೂರು: ಸಿಎಂ ಬದಲಾವಣೆ ವದಂತಿಗಳ ನಡುವೆ ರಾಜ್ಯ ರಾಜಕೀಯ ಚಟುವಟಿಗೆಗಳು ಗರಿ ಗೆದರಿದ ಬೆನ್ನಲ್ಲೆ ಇದೀಗ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, 30ಕ್ಕೂ ಹೆಚ್ಚು ಸ್ವಾಮೀಜಿಗಳು ಯಡಿಯೂರಪ್ಪ Read more…

BIG NEWS: ‘ಕಾವೇರಿ’ಯಲ್ಲಿ ಗರಿಗೆದರಿದ ರಾಜಕೀಯ; ಸಿಎಂ ನಿವಾಸಕ್ಕೆ ದೌಡಾಯಿಸಿದ ಆಪ್ತ ಸಚಿವರು, ಶಾಸಕರು

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಆಪ್ತ ಸಚಿವರು ಹಾಗೂ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು Read more…

BIG NEWS: ಅಮಿತ್ ಶಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಹೇಳಿದ್ದೇನು….?

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಯಡಿಯೂರಪ್ಪ ವರಿಷ್ಠರ ಭೇಟಿ ಮುಕ್ತಾಯಗೊಂಡಿದ್ದು, ರಾಜಕೀಯ ಅನಿಶ್ಚಿತತೆ, ನಾಯಕತ್ವ ಬದಲಾವಣೆ ಚರ್ಚೆಗಳಿಗೆ ತೆರೆ ಎಳೆಯುವ ಮೂಲಕ ವಿರೋಧಿ ಬಣಕ್ಕೆ ಹೈಕಮಾಂಡ್ ಅಂಗಳದಲ್ಲೇ ಖಡಕ್ Read more…

BIG BREAKING: ಸಿಎಂ BSYಗೆ ಅಮಿತ್ ಶಾ ಬುಲಾವ್; ಏರ್ ಪೋರ್ಟ್ ನಿಂದ ವಾಪಸ್ ತೆರಳಿದ ಯಡಿಯೂರಪ್ಪ…!

ನವದೆಹಲಿ: ಹೈಕಮಾಂಡ್ ಆಹ್ವಾನದ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ವರಿಷ್ಠರ ಭೇಟಿ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗದೆ ವಾಪಸ್ ಆಗಲು Read more…

BIG NEWS: ವದಂತಿಗಳಿಗೆ ತೆರೆ ಎಳೆದ ಸಿಎಂ; ಜೆ.ಪಿ. ನಡ್ಡಾ ಭೇಟಿಯಾದ BSY

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ದಿಢೀರ್ ದೆಹಲಿ ಪ್ರವಾಸ ಹಾಗೂ ವರಿಷ್ಠರ ಭೇಟಿ ಹಲವು ವದಂತಿಗಳಿಗೆ ಕಾರಣವಾಗಿದ್ದು, ಇದೀಗ ಎಲ್ಲಾ ಊಹಾಪೋಹಗಳಿಗೂ ಸಿಎಂ ಬಿ ಎಸ್ ವೈ ತೆರೆ ಎಳೆದಿದ್ದಾರೆ. Read more…

ನಾಯಕತ್ವ ಬದಲಾವಣೆ ವಿಚಾರವಾಗಿ ಮಾರ್ಮಿಕ ಹೇಳಿಕೆ ನೀಡಿದ ಸಿಎಂ ಯಡಿಯೂರಪ್ಪ

ನಾಲ್ಕನೇ ಅವಧಿಗೆ ಸಿಎಂ ಆಗಿ 2 ವರ್ಷಗಳನ್ನ ಪೂರೈಸಿರುವ ಸಿಎಂ ಯಡಿಯೂರಪ್ಪ ಇಂದು ದೆಹಲಿಗೆ ತೆರಳಿ ಪ್ರಧಾನಿ ಮೋದಿಯವರನ್ನ ಭೇಟಿಯಾದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಊಹಾಪೋಹಗಳು ಕೇಳಿ Read more…

BIG NEWS: ಕೆ.ಆರ್.ಎಸ್.ಡ್ಯಾಂಗೆ ಹಾನಿ; ಹೇಳಿಕೆಗೆ ಬದ್ಧ; ಜಲಾಶಯ ಪರಿಶೀಲಿಸಿದ ಸುಮಲತಾ ಹೇಳಿದ್ದೇನು….?

ಮೈಸೂರು: ಅಕ್ರಮ ಗಣಿಗಾರಿಕೆಯಿಂದಾಗಿ ಕೆ.ಆರ್.ಎಸ್.ಡ್ಯಾಂಗೆ ಹಾನಿಯಾಗಿದೆ. ನನ್ನ ಹೇಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಂಸದೆ ಸುಮಲತಾ ತಿಳಿಸಿದ್ದಾರೆ. ಕೆ.ಆರ್.ಎಸ್.ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ Read more…

BIG NEWS: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ರಾಜ್ಯದ ಮತ್ತೋರ್ವ ಖಡಕ್ ಐಪಿಎಸ್ ಅಧಿಕಾರಿ…?

ಬೆಂಗಳೂರು: ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿ ಕೊಟ್ಟು, ಇದೀಗ ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬೆನ್ನಲ್ಲೇ ಇದೀಗ ರಾಜ್ಯದ ಮತ್ತೋರ್ವ ಖಡಕ್ Read more…

ಇಂದು ನಡೆಯುತ್ತಿರುವ ಕೇಂದ್ರ ಸಂಪುಟ ಸಭೆಗಿದೆ ಈ ʼವಿಶೇಷತೆʼ

ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದ ಸಂಪುಟ ಸಭೆ ನಡೆಯುತ್ತಿದೆ, ಈ ಸಭೆಯು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳುವುದು ಒಂದು ಕಡೆಯಾದರೆ, Read more…

BIG NEWS: ಕುತೂಹಲ ಮೂಡಿಸಿದ ಡಿ.ಕೆ. ಶಿವಕುಮಾರ್ ಹಾಗೂ ಎಸ್. ನಾರಾಯಣ್ ಭೇಟಿ

ಬೆಂಗಳೂರು: ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ Read more…

BIG BREAKING: HDK ಬೆನ್ನಲ್ಲೇ ಸಿಎಂ BSY ಭೇಟಿಯಾದ ಸಂಸದೆ ಸುಮಲತಾ; ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಮೈಶುಗರ್ ಕಾರ್ಖಾನೆ ಖಾಸಗೀಕರಣ ಮಾಡದಂತೆ ಮನವಿ ಮಾಡಿದ್ದ ಬೆನ್ನಲ್ಲೇ ಇದೀಗ ಸಂಸದೆ ಸುಮಲತಾ ಸಿಎಂ ಯಡಿಯೂರಪ್ಪ Read more…

BIG NEWS: ಕುತೂಹಲ ಮೂಡಿಸಿದ ಸುತ್ತೂರು ಶ್ರೀ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

ಮೈಸೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರನ್ನು ಭೇಟಿಯಾಗಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಶಿಕ್ಷಕರ ಹುದ್ದೆಗೆ ಸಲ್ಲಿಕೆಯಾದ ಅರ್ಜಿ ಕಂಡು ಶಾಕ್​ ಆದ Read more…

ಪ್ರವಾಸಿಗರು ಮನಸೋಲುವ ಮಲ್ಲಳ್ಳಿ ಫಾಲ್ಸ್

ಪ್ರವಾಸಿಗರ ಸ್ವರ್ಗ ಕೊಡಗು ಜಿಲ್ಲೆಯಲ್ಲಿ ಕಣ್ಮನ ಸೆಳೆಯುವ ಜಲಪಾತಗಳಿವೆ. ಮಳೆಗಾಲದಲ್ಲಿ ಹೊಸ ಕಳೆಯನ್ನು ಪಡೆಯುವ ಜಲಪಾತಗಳ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಾರೆ. ಬೇಸಿಗೆಯಲ್ಲಿ ಆಹ್ಲಾದಕರ ವಾತಾವರಣಕ್ಕಾಗಿ Read more…

ʼಅಹಿಂದʼ ಹೋರಾಟಕ್ಕೆ ಸಿದ್ಧತೆ ನಡೆಸಿದ ವಿಪಕ್ಷ ನಾಯಕ; ಕುತೂಹಲ ಮೂಡಿಸಿದ ಸಿದ್ದರಾಮಯ್ಯ – ಹೆಚ್.ಸಿ. ಮಹದೇವಪ್ಪ ಭೇಟಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಚರ್ಚೆ ಬೆನ್ನಲ್ಲೇ ಇದೀಗ ದಲಿತ ಹಾಗೂ ಅಹಿಂದ ಸಮಾವೇಶಗಳ ಚರ್ಚೆ ಮುನ್ನೆಲೆಗೆ ಬಂದಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅಹಿಂದ Read more…

BIG NEWS: ಮಂತ್ರಿ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ಪಟ್ಟು; ಸಿಎಂ BSY ರಾಜ್ಯಾಧ್ಯಕ್ಷರ ಭೇಟಿಗೆ ನಿರ್ಧಾರ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಮರಳಿ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದೀಗ ಸಿಎಂ ಬಿ ಎಸ್ ವೈ ಹಾಗೂ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಚರ್ಚಿಸಲು Read more…

ಮಂತ್ರಿಗಿರಿಗಾಗಿ ಸಾಹುಕಾರ್ ಸರ್ಕಸ್: ಆರ್.ಎಸ್.ಎಸ್. ನಾಯಕರ ಭೇಟಿಯಾದ ರಮೇಶ್ ಜಾರಕಿಹೊಳಿ

ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಬೆದರಿಕೆ ಹಾಕುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಂತ್ರಿ ಸ್ಥಾನಕ್ಕಾಗಿ ಕಸರತ್ತು ನಡೆಸಿದ್ದಾರೆ. ಇದೀಗ ಆರ್.ಎಸ್.ಎಸ್. ಮುಖಂಡರನ್ನು ಭೇಟಿಯಾಗುವ ಮೂಲಕ ಸಚಿವ Read more…

BIG NEWS: ರಮೇಶ್ ಜಾರಕಿಹೊಳಿ ನಡೆ ನಿಗೂಢ; ಸುತ್ತೂರು ಶ್ರೀ ಭೇಟಿ ಬಳಿಕ ನಿರ್ಧಾರ ಪ್ರಕಟ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಂದೆಡೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿರುವುದಾಗಿ ಬೆದರಿಕೆಯೊಡ್ಡುತ್ತಿದ್ದು, ಇನ್ನೊಂದೆಡೆ ಮತ್ತೆ ಸಚಿವ ಸ್ಥಾನ ಮರಳಿ ಪಡೆಯುವ ಬಗ್ಗೆಯೂ ಒತ್ತಡ ತಂತ್ರ ಹೆಣೆಯುತ್ತಿದ್ದಾರೆ. Read more…

BIG NEWS: ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ; ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನದ ಬಳಿಕವೂ ನಾಯಕತ್ವ ಬದಲಾವಣೆ ಚರ್ಚೆಗೆ ಬ್ರೇಕ್ ಬಿದ್ದಿಲ್ಲ. ಇದೀಗ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಪಂಚಮಸಾಲಿ ಪೀಠದ ಬಸವ Read more…

BIG NEWS: ಕೆಲವರು ಸೂಟು ಹೊಲಿಸಿ ಸಿಎಂ ಕನಸು ಕಾಣ್ತಿದ್ದಾರೆ; ಅವರ ಕ್ಷೇತ್ರದ ಜಾತ್ರೆಲಿ ಹಾಕಿಕೊಳ್ಳಲಿ; ರೇಣುಕಾಚಾರ್ಯ ಕಿಡಿ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಪರ 65 ಶಾಸಕರ ಸಹಿ ಸಂಗ್ರಹ ಮಾಡಿರುವುದು ಸತ್ಯ. ಇದರಲ್ಲಿ ಯಾವುದೇ ಅನುಮಾನಗಳು ಬೇಡ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಸಮಯ Read more…

BIG NEWS: ಹೊಸ ಸಂಚಲನಕ್ಕೆ ಕಾರಣವಾದ ಡಿವಿಎಸ್-ಪ್ರಧಾನಿ ಮೋದಿ ಭೇಟಿ; ಕುತೂಹಲ ಮೂಡಿಸಿದ ಚರ್ಚೆ

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಕ್ಲೈಮ್ಯಾಕ್ಸ್ ಹಂತ ತಲುಪಿರುವ ಬೆನ್ನಲ್ಲೇ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿಗೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರಧಾನಿ Read more…

ಕುತೂಹಲ ಮೂಡಿಸಿದ ಬಿಜೆಪಿ ಬೆಳವಣಿಗೆ, ಇಂದಿನಿಂದ ಅರುಣ್ ಸಿಂಗ್ ಸರಣಿ ಸಭೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಚರ್ಚೆ ಹೊತ್ತಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅರುಣ್ ಸಿಂಗ್ ಮೂರು ದಿನಗಳ ಕಾಲ Read more…

BIG NEWS: ಬಸವರಾಜ್ ಬೊಮ್ಮಾಯಿ ಭೇಟಿಯಾದ ಹೆಚ್.ಡಿ.ರೇವಣ್ಣ; ಕುತೂಹಲ ಮೂಡಿಸಿದ ಉಭಯ ನಾಯಕರ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿದ್ದು, ಇದೀಗ ಜೆಡಿಎಸ್ ನಾಯಕ, ಶಾಸಕ Read more…

BIG NEWS: ಸಿಎಂ ಭೇಟಿಯಾದ ಆಪ್ತ ಶಾಸಕರು; ಗರಿಗೆದರಿದ ಬಿಜೆಪಿ ರಾಜಕೀಯ ವಿದ್ಯಮಾನ

ಬೆಂಗಳೂರು: ಶಾಸಕ ಅರವಿಂದ್ ಬೆಲ್ಲದ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ, ಅರುಣ್ ಸಿಂಗ್ ರಾಜ್ಯ ಪ್ರವಾಸ ನಿಗದಿ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿದ್ದು, Read more…

BIG NEWS: ಅರುಣ್ ಸಿಂಗ್ ಭೇಟಿಯಾದ ಶಾಸಕ ಅರವಿಂದ್ ಬೆಲ್ಲದ್; ಕುತೂಹಲ ಮೂಡಿಸಿದ ನಾಯಕರ ಚರ್ಚೆ

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿದ್ಯಮಾನಗಳು ಇನ್ನೂ ಕುತೂಹಲದ ಘಟ್ಟಕ್ಕೆ ತಲುಪಿದ್ದು, ಶಾಸಕ ಅರವಿಂದ್ ಬೆಲ್ಲದ್ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. Read more…

ಮಹತ್ವದ ಬೆಳವಣಿಗೆ: RSS ನಾಯಕರ ಭೇಟಿ ಮಾಡಿದ ಬಿಜೆಪಿ ಶಾಸಕ ಬೆಲ್ಲದ

ನವದೆಹಲಿ: ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ತೆರೆಮರೆಯ ಚಟುವಟಿಕೆ ಮುಂದುವರೆದಿದ್ದು, ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ದೆಹಲಿಯಲ್ಲಿ ಆರ್.ಎಸ್.ಎಸ್. ನಾಯಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆನ್ನಲಾಗಿದೆ. Read more…

BIG NEWS: ತೀವ್ರ ಕುತೂಹಲ ಮೂಡಿಸಿದ ಅರವಿಂದ್ ಬೆಲ್ಲದ್ – ಬಿ.ಎಲ್. ಸಂತೋಷ್ ಭೇಟಿ

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತಾರಕಕ್ಕೇರಿರುವ ನಡುವೆಯೇ ದೆಹಲಿಗೆ ದೌಡಾಯಿಸಿರುವ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರ ಶಾಸಕ ಅರವಿಂದ ಬೆಲ್ಲದ್, ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಬಿ.ಎಲ್. ಸಂತೋಷ್ Read more…

BIG NEWS: ವರ್ಗಾವಣೆಗೆ ತಡೆ ಕೋರಿ ಸಿಎಂಗೆ ರೋಹಿಣಿ ಸಿಂಧೂರಿ ಮನವಿ

ಬೆಂಗಳೂರು: ಮೈಸೂರು ಡಿ.ಸಿ.ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷಕ್ಕೆ ಇಬ್ಬರು ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಇದರ ಬೆನ್ನಲ್ಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...