alex Certify ಭೇಟಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟ ದರ್ಶನ್ ಭೇಟಿಗಾಗಿ ಜೈಲಿಗೆ ಬಂದ ನಿರ್ದೇಶಕ ತರುಣ್ ಸುಧೀರ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಭೇಟಿಗಾಗಿ ಒಂದು ತಿಂಗಳ ಬಳಿಕ ನಿರ್ದೇಶಕ ತರುಣ್ ಸುಧೀರ್ ಪರಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಬೆಂಗಳೂರಿನ Read more…

ಇನ್ನು ರಾಜ್ಯದ ಎಲ್ಲಾ ಎಸ್ಪಿ, ಡಿಸಿಪಿಗಳಿಗೆ ಪ್ರತಿದಿನ ಪೊಲೀಸ್ ಠಾಣೆ ಭೇಟಿ ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಎಸ್.ಪಿ., ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿದಿನ ತಮ್ಮ ವ್ಯಾಪ್ತಿಯ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ಆಗಾಗ ಜನಸ್ಪಂದನ ಸಭೆ ನಡೆಸಬೇಕು Read more…

ಕ್ಷೇತ್ರದ ಜನ ಭೇಟಿ ಮಾಡಲು ಆಧಾರ್ ಕಡ್ಡಾಯಗೊಳಿಸಿದ ಸಂಸದೆ ಕಂಗನಾ ರಣಾವತ್

ನವದೆಹಲಿ: ಕ್ಷೇತ್ರದ ಜನ ಕೆಲಸ ಕಾರ್ಯಗಳಿಗಾಗಿ ನನ್ನನ್ನು ಭೇಟಿಯಾಗಲು ಬರುವಾಗ ಆಧಾರ್ ಕಾರ್ಡ್ ತರಬೇಕು ಎಂದು ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ಹೇಳಿದ್ದಾರೆ. ಕ್ಷೇತ್ರದ Read more…

ಮೊರಾರ್ಜಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ; ಮಕ್ಕಳಿಗೆ ಪಾಠ ಮಾಡಿದ ಸಿಎಂ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿದ್ದಾರೆ. ಚಾಮರಾಜಪೇಟೆಯ ಮೊರಾರ್ಜಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್.ಸಿ.ಮಹದೇವಪ್ಪ ದಿಢೀರ್ Read more…

ಸತ್ಸಂಗ ದುರಂತ ಸ್ಥಳ ಹತ್ರಾಸ್ ಗೆ ಇಂದು ರಾಹುಲ್ ಗಾಂಧಿ ಭೇಟಿ

ನವದೆಹಲಿ: ಇಂದು ಉತ್ತರ ಪ್ರದೇಶದ ಹತ್ರಾಸ್ ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಸತ್ಸಂಗದ ವೇಳೆ ದುರಂತ ಸಂಭವಿಸಿದ ಸ್ಥಳಕ್ಕೆ ಅವರು ಭೇಟಿ ನೀಡಲಿದ್ದು, Read more…

BIG NEWS: ಮಗನನ್ನು ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ ಹೆಚ್.ಡಿ.ರೇವಣ್ಣ

ಬೆಂಗಳೂರು: ಅತ್ಯಾಚಾರ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ನೋಡಲು ತಂದೆ ಹೆಚ್.ಡಿ.ರೇವಣ್ಣ ಜೈಲಿಗೆ ಭೇಟಿ ನೀಡಿದ್ದಾರೆ. ಕೇಂದ್ರ ಕಾರಾಗೃಹ ಪರಪನ ಅಗ್ರಹಾರ Read more…

VISL ಕಾರ್ಖಾನೆ ಉಳಿವಿಗೆ ಕ್ರಮ: ಹೆಚ್.ಡಿ. ಕುಮಾರಸ್ವಾಮಿ ಭರವಸೆ

ಶಿವಮೊಗ್ಗ: ಮಹಾರಾಜರಾದ ಕೃಷ್ಣರಾಜ ಒಡೆಯರ್, ಯೋಜನೆಗಳ ನಿರ್ಮಾತೃ ಸರ್ ಎಂ. ವಿಶ್ವೇಶ್ವರಯ್ಯನವರ ದೂರ ದೃಷ್ಟಿಯೊಂದಿಗೆ ಆರಂಭವಾದ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ Read more…

BREAKING: ವಿಐಎಸ್ಎಲ್ ಪುನಶ್ಚೇತನಕ್ಕೆ ಮಹತ್ವದ ಹೆಜ್ಜೆ: ಕೇಂದ್ರ ಸಚಿವ ಕುಮಾರಸ್ವಾಮಿ ಪರಿಶೀಲನೆ

ಶಿವಮೊಗ್ಗ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ದೆಹಲಿಯಿಂದ ನೇರವಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದು, ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Read more…

BIG NEWS: ರಾಹುಲ್ ಗಾಂಧಿ ಭೇಟಿ ವೇಳೆ ರಾಜ್ಯದ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ ಸಿದ್ಧರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ನಿವಾಸದಲ್ಲಿ ಸಿಎಂ ಭೇಟಿಯಾಗಿದ್ದು, ಉಭಯ ನಾಯಕರು ಪ್ರತ್ಯೇಕವಾಗಿ Read more…

ನಾಳೆ ಭದ್ರಾವತಿಯ VISLಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ; ಕಾರ್ಮಿಕರು, ಸಿಬ್ಬಂದಿಗಳ ಜೊತೆ ಚರ್ಚೆ

ಶಿವಮೊಗ್ಗ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಾಳೆ ಭಾನುವಾರ ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಭೇಟಿ ನೀಡಲಿದ್ದಾರೆ. ನಾಳೆ ಮುಂಜಾನೆ 7 ಗಂಟೆಗೆ ದೆಹಲಿಯಿಂದ ವಿಮಾನದಲ್ಲಿ Read more…

ಜೈಲಿನಲ್ಲಿರುವ ನಟ ದರ್ಶನ್ ನೋಡಲು ಬಂದ ಯುವತಿ: ಭೇಟಿಗೆ ಅವಕಾಶ ನೀಡದ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ನೋಡಲೆಂದು ಅಭಿಮಾನಿಗಳು ಜೈಲಿನತ್ತ ತೆರಳುತ್ತಿದ್ದಾರೆ. ಆದರೆ ಜೈಲಧಿಕಾರಿಗಳು ದರ್ಶನ್ ಭೇಟಿಯಾಗಲು ಅವಕಾಶ ನಿಡುತ್ತಿಲ್ಲ. ಈ Read more…

ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಡಿಯೂರಪ್ಪ

ಮಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. Read more…

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕಮಿಷ್ನರ್ ದಯಾನಂದ್ ಭೇಟಿ

ಬೆಂಗಳೂರು: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾಂದ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಭೇಟಿ ನೀಡಿದ್ದಾರೆ. ಕೊಲೆ Read more…

BIG NEWS: ಎಲ್.ಕೆ.ಅಡ್ವಾಣಿ ಭೇಟಿಯಾಗಿ ಆಶಿರ್ವಾದ ಪಡೆದ ನರೇಂದ್ರ ಮೋದಿ

ನವದೆಹಲಿ: ಎನ್ ಡಿಎ ಸಂಸದೀಯ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದು, ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸಿದ್ದಾರೆ. ಜೂನ್ 9ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ Read more…

ಭಾರತದಲ್ಲಿ ಹೆಚ್ಚು ಪ್ರಚಲಿತದಲ್ಲಿಲ್ಲದ ಈ ಪ್ರವಾಸಿ ತಾಣಗಳ ಬಗ್ಗೆ ತಿಳಿಯಿರಿ

ಭಾರತದಲ್ಲಿ ಹಲವಾರು ಪ್ರವಾಸಿ ತಾಣಗಳಿವೆ. ಭಾರತ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಇಲ್ಲಿನ ಅದ್ಭುತವಾದ ಕಡಲ ತೀರಗಳು, ಎತ್ತರದ ಪರ್ವತಗಳು, ನದಿಗಳು, ಜಲಪಾತಗಳು, ಕಣಿವೆಗಳು, ಮರುಭೂಮಿ ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತದೆ. Read more…

ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ವಿಶೇಷ ದರ್ಶನ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ

ತಿರುಪತಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಿರುಪತಿಗೆ ಭೇಟಿ ನೀಡಿದ್ದು, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. Read more…

ಮುಂದುವರಿದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಹೆಚ್.ಡಿ.ರೇವಣ್ಣ; ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಮಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ರಾಜ್ಯದ ಹಲವು ದೇವಾಲಯಗಳಿಗೆ Read more…

ಧರ್ಮಸ್ಥಳಕ್ಕೆ ಇಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭೇಟಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11:30 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ Read more…

BIG NEWS: ಮುಂದುವರೆದ ಹೆಚ್.ಡಿ. ರೇವಣ್ಣ ಟೆಂಪಲ್ ರನ್; ಗಾಣಗಾಪುರಕ್ಕೆ ಭೇಟಿ; ದತ್ತಾತ್ರೇಯನಿಗೆ ವಿಶೇಷ ಪೂಜೆ

ಕಲಬುರ್ಗಿ: ಲೈಂಗಿಕ ದೌರ್ಜನ್ಯ, ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿರುವ ಶಾಸಕ ಹೆಚ್.ಡಿ.ರೇವಣ್ಣ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದಂತೆ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ

ಬೆಂಗಳೂರು: ಬಿಜೆಪಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವ ನಗರ ನಿವಾಸಕ್ಕೆ ಆಗಮಿಸಿದ ಪ್ರಭಾಕರ ಕೋರೆ, ಡಿಸಿಎಂ ಡಿ.ಕೆ.ಶಿವಕುಮಾರ್ Read more…

BIG NEWS: 20 ದಿನಗಳ ಬಳಿಕ ತವರು ಜಿಲ್ಲೆ ಹಾಸನಕ್ಕೆ ಭೇಟಿ ನೀಡಲಿರುವ ಹೆಚ್.ಡಿ.ರೇವಣ್ಣ

ಹಾಸನ: 20 ದಿನಗಳ ಬಳಿಕ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಇಂದು ತವರು ಜಿಲ್ಲೆ ಹಾಸನಕ್ಕೆ ಭೇಟಿ ನೀಡಲಿದ್ದಾರೆ. ಕಿಡ್ನ್ಯಾಪ್ ಹಾಗೂ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ Read more…

BREAKING NEWS: ಜೈಲಿನಿಂದ ನೇರವಾಗಿ ದೇವೇಗೌಡರ ನಿವಾಸಕ್ಕೆ ಬಂದು ತಂದೆ-ತಾಯಿ ಆಶಿರ್ವಾದ ಪಡೆದ ಹೆಚ್.ಡಿ.ರೇವಣ್ಣ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ, ಜೈಲಿನಿಂದ ನೇರವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ Read more…

ಪಾಕಿಸ್ತಾನದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗದಿಂದ ಇಂದು ಅಯೋಧ್ಯೆ ರಾಮಲಲ್ಲಾ ದರ್ಶನ

ಅಯೋಧ್ಯೆ: ರಾಮ್ ಲಲ್ಲಾಗೆ ಪೂಜೆ ಸಲ್ಲಿಸಲು ಪಾಕಿಸ್ತಾನದಿಂದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗ ಇಂದು ಅಯೋಧ್ಯೆಗೆ ತಲುಪಲಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಸಿಂಧ್ Read more…

ಇದೇ ಮೊದಲ ಬಾರಿಗೆ ಅಯೋಧ್ಯೆ ರಾಮಮಂದಿರಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇದೇ ಮೊದಲ ಬಾರಿಗೆ ಅಯೋಧ್ಯ ರಾಮಮಂದಿರಕ್ಕೆ ಇಂದು ಭೇಟಿ ನೀಡಲಿದ್ದಾರೆ. ಆದಿವಾಸಿ ಎಂಬ ಕಾರಣಕ್ಕೆ ಅಯೋಧ್ಯೆ ಬಾಲರಾಮನ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನರೇಂದ್ರ Read more…

ಸಿದ್ಧಗಂಗಾ ಮಠಕ್ಕೆ ಗೀತಾ ಶಿವರಾಜ್ ಕುಮಾರ್ ಭೇಟಿ

ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಭಾನುವಾರ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಸಿದ್ಧಲಿಂಗ Read more…

BIG NEWS: ಇಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆಗಮನ

ಹುಬ್ಬಳ್ಳಿ: ಒಂದೆಡೆ ಲೋಕಸಭಾ ಚುನಾವಣಾ ಕಾವು ಏರುತ್ತಿದೆ. ಮತ್ತೊಂದೆಡೆ ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕ್ರಣ ಖಂಡಿಸಿ ಹಂತಕನಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ ಜೋರಾಗಿದೆ. Read more…

BREAKING NEWS: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ರಾಜ್ಯದಲ್ಲಿ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇದೆ. ರಾಜಕೀಯ ಪಕ್ಷಗಳ ನಾಯಕರು ಮತದಾರನ್ನು ಓಲೈಸಲು ಕೊನೇ ಹಂತದ ಕಸರತ್ತು ನಡೆಸಿದ್ದು, Read more…

ನೇಹಾ ಪೋಷಕರನ್ನು ಭೇಟಿಯಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ; ರಾಜಕೀಯ, ಬೇರೆ ವಿಷಯದ ಚರ್ಚೆ ಬೇಡ, ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದ ಲಕ್ಷ್ಮೀ ಹೆಬ್ಬಾಳ್ಕರ್

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ನೇಹಾ ಪೋಷಕರನ್ನು ಭೇಟಿಯಾಗಿ ಸ್ವಾಂತ್ವನ ಹೇಳಿ ಧೈರ್ಯ ತುಂಬಿದರು. Read more…

BREAKING NEWS: ಕರುನಾಡ ಕುರುಕ್ಷೇತ್ರಕ್ಕೆ ರಾಹುಲ್ ಗಾಂಧಿ ಎಂಟ್ರಿ; ಮಂಡ್ಯಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ

ಮಂಡ್ಯ: ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಕರುನಾಡ ಕುರುಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ Read more…

ಗುಂಡು ಹಾರಿಸಿದ ಇಬ್ಬರನ್ನು ಬಂಧಿಸಿದ ಬೆನ್ನಲ್ಲೇ ಸಲ್ಮಾನ್ ಖಾನ್ ಭೇಟಿಯಾದ ಸಿಎಂ ಶಿಂಧೆ

ಮುಂಬೈ: ಮುಂಬೈನಲ್ಲಿ ನಟ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ಗುಂಡು ಹಾರಿಸಿದ ಇಬ್ಬರನ್ನು ಗುಜರಾತ್‌ ನ ಕಚ್‌ನ ಮಾತಾ ನೊ ಮಧ್ ಗ್ರಾಮದಲ್ಲಿ ಬಂಧಿಸಿದ ಗಂಟೆಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...