alex Certify ಭೇಟಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಿದ್ದು, ಅರಮನೆ ನಗರಿ ಮೈಸೂರಿಗೆ Read more…

BIG NEWS: ವಿ.ಶ್ರೀನಿವಾಸ್ ಪ್ರಸಾದ್ ಭೇಟಿಯಾದ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು: 7 ವರ್ಷಗಳ ಬಳಿಕ ಪರಸ್ಪರ ಮುನಿಸು ಮರೆತು ಸಿಎಂ ಸಿದ್ದರಾಮಯ್ಯ ಇಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ದಿಢೀರ್ ಭೇಟಿಯಾದ ವೈ.ಎಸ್.ಶರ್ಮಿಳಾ ರೆಡ್ಡಿ

ಬೆಂಗಳೂರು: ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ, ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ರೆಡ್ಡಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದಿಢೀರ್ ಭೇಟಿಯಾಗಿದ್ದಾರೆ. ಏಕಾಏಕಿ ಬೆಂಗಳೂರಿನ Read more…

BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ಭೇಟಿಯಾದ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ Read more…

BIG NEWS: ಕರಾವಳಿ ಭಾಗದಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷ; ತೀವ್ರಗೊಂಡ ಶೋಧ ಕಾರ್ಯಾಚರಣೆ

ಮಂಗಳೂರು: ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕರಾವಳಿ ಭಾಗದಲ್ಲಿ ನಕ್ಸಲರು ಪ್ರತ್ಯಕ್ಷವಾಗಿದ್ದು, ಪೊಲಿಸ್ ಹಾಗೂ ಎ ಎನ್ ಎಫ್ ತಂಡದಿಂದ ಶೋಧ ಕಾರ್ಯಾಚರಣೆ ತೀವ್ರಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ Read more…

ಕೆ.ಪಿ. ನಂಜುಂಡಿ ಭೇಟಿಯಾದ ಡಿಕೆಶಿ: ಕಾಂಗ್ರೆಸ್ ಗೆ ಸೆಳೆಯಲು ಯತ್ನ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭಾನುವಾರ ವಿಧಾನ ಪರಿಷತ್ ಬಿಜೆಪಿ ಸದಸ್ಯ ಕೆ.ಪಿ. ನಂಜುಂಡಿ ಜೊತೆ ಉಪಾಹಾರ ಕೂಟದಲ್ಲಿ ಜೊತೆಯಾಗಿ ಕುತೂಹಲ ಕೆರಳಿಸಿದ್ದಾರೆ. ವಿಶ್ವಕರ್ಮ ಸಮುದಾಯದ Read more…

BIG NEWS: ಚುನಾವಣೆ ಹೊತ್ತಲ್ಲೇ ಕರಾವಳಿಯಲ್ಲಿ ಮತ್ತೆ ನಕ್ಸಲರ ಚಲನವಲನ; ಶಸ್ತ್ರಾಸ್ತ್ರ ಸಮೇತರಾಗಿ ಗ್ರಾಮಕ್ಕೆ ಭೇಟಿ

ಮಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ನಕ್ಸಲರ ಚಲನವಲನ ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಬಳಿ ನಕ್ಸಲರು ಓಡಾಟ Read more…

ಮಂಡ್ಯ ಗೆಲುವಿಗೆ ಸಂಧಾನ ಸೂತ್ರದ ಮೊರೆ ಹೋದ ಕುಮಾರಸ್ವಾಮಿ: ಇಂದು ಸಂಸದೆ ಸುಮಲತಾ ಭೇಟಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಗೆಲ್ಲಲು ಸಂಧಾನ ಸೂತ್ರದ ಮೊರೆ ಹೋದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಬೆಂಗಳೂರಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಲಿದ್ದಾರೆ. Read more…

ಲಕ್ಷ್ಮಿ ಹೆಬ್ಬಾಳ್ಕರ್ ಗೋಕಾಕ್ ಎಂಟ್ರಿ: ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಬೆಳಗಾವಿ: ಲೋಕಸಭೆ ಚುನಾವಣೆ ಅಖಾಡ ರಂಗೇರಿದೆ. ಪುತ್ರ ಮೃಣಾಲ್ ಹೆಬ್ಬಾಳ್ಕರ್ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ Read more…

BIG NEWS: ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಅರ್ಚಕರ ಸಂಕಲ್ಪ; ಅದರಲ್ಲಿ ತಪ್ಪೇನಿಲ್ಲ ಎಂದು ಸಿಎಂ ಆಗುವ ಮನದಾಸೆ ವ್ಯಕ್ತಪಡಿಸಿದ ಡಿಸಿಎಂ

ಗೋಕರ್ಣ: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಗೋಕರ್ಣ ಮಹಾಗಣಪತಿ ಹಾಗೂ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗೋಕರ್ಣ ಮಹಾಬಲೇಶ್ವರ Read more…

ಕುತೂಹಲ ಮೂಡಿಸಿದ ಈಶ್ವರಪ್ಪ, ಮಾಜಿ ಸಚಿವ ರವೀಂದ್ರನಾಥ್ ಭೇಟಿ

ಶಿವಮೊಗ್ಗ: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ Read more…

BIG NEWS: ಈಶ್ವರಪ್ಪ ಬಂಡಾಯ ಶಮನಕ್ಕೆ ಕೇಂದ್ರ ನಾಯಕರ ಆಗಮನ; ಮುಖಂಡರನ್ನು ಮನೆಯಲ್ಲಿ ಕೂರಿಸಿ ಹೊರ ಹೋದ ಮಾಜಿ ಸಚಿವ

ಶಿವಮೊಗ್ಗ: ಮಗನಿಗೆ ಲೋಕಸಭಾ ಟಿಕೆಟ್ ಸಿಗದ ಕಾರಣಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದು, ಈಶ್ವರಪ್ಪ ಮನವೊಲಿಕೆಗೆ ರಾಜ್ಯ ನಾಯಕರು ವಿಫಲರಾದ ಬೆನ್ನಲ್ಲೇ ಕೇಂದ್ರ ನಾಯಕರು Read more…

BIG NEWS: ಕರ್ನಾಟಕಕ್ಕೆ ಸೇರುತ್ತೇವೆ; ಸಿಎಂ ಸಿದ್ದರಾಮಯ್ಯಗೆ ಮಹಾರಾಷ್ಟ್ರ ರೈತರ ಮನವಿ

ಬೆಳಗಾವಿ:  ನೀರಿನ ಸಮಸ್ಯೆಯಿಂದ ಕಂಗೆಟ್ಟಿರುವ ಮಹಾರಾಷ್ಟ್ರ ಜತ್ತ ತಾಲೂಕಿನ ರೈತರು ಕರ್ನಾಟಕಕ್ಕೆ ಸೇರುವುದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವ ಪ್ರಸಂಗ ನಡೆದಿದೆ. ಅಥಣಿಯಲ್ಲಿ ನಡೆದ ಏತನೀರಾವರಿ ಯೋಜನೆ Read more…

370ನೇ ವಿಧಿ ರದ್ದಾದ ನಂತರ ಇಂದು ಮೊದಲ ಬಾರಿಗೆ ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ

ನವದೆಹಲಿ: ಜಮ್ಮ ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. Read more…

ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಅನುದಾನ ತಡೆ ಹಿಡಿದ ವಿವಾದದ ನಡುವೆ ಪ್ರಧಾನಿ ಮೋದಿ ಭೇಟಿಯಾದ ಮಮತಾ ಬ್ಯಾನರ್ಜಿ

ಕೊಲ್ಕೊತ್ತ: ಪಶ್ಚಿಮ ಬಂಗಾಳಕ್ಕೆ ಅನುದಾನ ತಡೆಹಿಡಿಯುವ ವಿವಾದದ ನಡುವೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಂಜೆ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಕೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಈ ನಡುವೆ ಮೈಸೂರು-ಕೊಡಗು ಲೋಕಸಭಾ ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು Read more…

BREAKING NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಕೆ. ಗೋಪಾಲಯ್ಯ; ತೀವ್ರ ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ಮಾಜಿ ಸಚಿವ, ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶಾಸಕ ಕೆ.ಗೋಪಾಲಯ್ಯ, ಡಿಸಿಎಂ Read more…

BREAKING NEWS: ಹಿಂಸಾಚಾರ ಪೀಡಿತ ಸಂದೇಶ್ ಖಾಲಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಭೇಟಿ: ರಾಷ್ಟ್ರಪತಿ ಆಡಳಿತ ಜಾರಿಗೆ ಒತ್ತಾಯ

ಕೊಲ್ಕೊತ್ತಾ: ಪಶ್ಚಿಮ ಬಂಗಾಳದ ಸಂದೇಶ್ ಖಾಲಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ(ಎನ್‌ಸಿಎಸ್‌ಸಿ) ಅಧ್ಯಕ್ಷ ಅರುಣ್‌ ಹಲ್ದಾರ್, ಸದಸ್ಯರು ಭೇಟಿ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್‌ ನ ಪ್ರಭಾವಿ ನಾಯಕ ಶಾಜಹಾನ್ Read more…

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ಕಾರ್ತಿಕ್

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಜನ್ -10ರ ವಿನ್ನರ್ ಕಾರ್ತಿಕ್ ಮಹೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ನಟ ಕಾರ್ತಿಕ್ ಮಹೇಶ್, ಸಿಎಂ Read more…

ಬರಿಗೈಯಲ್ಲಿ ರಾಜ್ಯಕ್ಕೆ ಬಂದ ಅಮಿತ್ ಶಾ; ಇಲ್ಲಿ ಬರದಿಂದ ಜನ ಕಂಗೆಟ್ಟಿದ್ದಾರೆ, ಕುಡಿಯಲೂ ನೀರಿಲ್ಲ; ರೈತರ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ? ಸಿಎಂ ಆಕ್ರೋಶ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ವಿಚಾರವಾಗಿ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕಕ್ಕೆ ಅಮಿತ್ ಶಾ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು Read more…

ದೇವಶಿಲ್ಪಿ ಅರುಣ್ ಯೋಗಿರಾಜ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸನ್ಮಾನ

ಮೈಸೂರು: ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು Read more…

BREAKING NEWS: ರಾಜ್ಯ ರಾಜಕಾರಣದಲ್ಲಿ ದೊಡ್ಡ ಬೆಳವಣಿಗೆ: ದೆಹಲಿಯಲ್ಲಿ ಅಮಿತ್ ಶಾ-ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೈ ವೋಲ್ಟೇಜ್ ಮೀಟಿಂಗ್

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ, ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್, ಕೇಂದ್ರ ಗೃಹ ಸಚಿವ Read more…

ಬಿ.ಎಲ್. ಸಂತೋಷ್ ಭೇಟಿಯಾದ ಮಾಜಿ ಸಚಿವ ಸುಧಾಕರ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನ ನವದೆಹಲಿಯಲ್ಲಿ ಭೇಟಿ ಮಾಡಿದ ಮಾಜಿ ಸಚಿವ ಡಾ.ಕೆ. ಸುಧಾಕರ್ ಅವರು ಸಮಾಲೋಚನೆ ನಡೆಸಿದ್ದಾರೆ. ಭೇಟಿ ವೇಳೆ ರಾಜ್ಯ Read more…

ಮೂಲಂಗಿಯನ್ನು ಈ ಸಂದರ್ಭಗಳಲ್ಲಿ ಅಪ್ಪಿತಪ್ಪಿಯೂ ಸೇವಿಸಬೇಡಿ

ಮೂಲಂಗಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಯಾವಾಗ ಬೇಕು ಆವಾಗ ಸೇವಿಸುವ ಹಾಗಿಲ್ಲ. ಕೆಲವೊಂದು ಸಂದರ್ಭಗಳಲ್ಲಿ ನೀವು ಮೂಲಂಗಿ ಸೇವಿಸಿದರೆ ಇದರಿಂದ ನೀವು ಮುಜುಗರಕ್ಕೀಡಾಗುತ್ತೀರಿ. ಮೂಲಂಗಿಯನ್ನು ವಿಶೇಷ Read more…

BIG NEWS: ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾದ ಮಾಜಿ ಸಚಿವ ಸುಧಾಕರ್

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ಕಸರತ್ತು ಜೋರಾಗಿದೆ. ಮಾಜಿ ಸಚಿವ ಡಾ.ಸುಧಾಕರ್ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. Read more…

BIG NEWS: ಮಾಜಿ ಸಿಎಂ ಹೆಚ್.ಡಿ.ಕೆ ಭೇಟಿಯಾದ ಸಂಸದ ಪ್ರತಾಪ್ ಸಿಂಹ; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿ ಗೆದರಿವೆ. ಈ ನಡುವೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

ಲಕ್ಷದ್ವೀಪಕ್ಕೆ ಹೋಗಲು ಭಾರತೀಯರೂ ಪಡೆಯಬೇಕು ಪರವಾನಗಿ; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ ನಂತರ ಭಾರತದ ಈ ಚಿಕ್ಕ ಕೇಂದ್ರಾಡಳಿತ ಪ್ರದೇಶ ಸಾಕಷ್ಟು ಸುದ್ದಿಯಲ್ಲಿದೆ. ಗೂಗಲ್ ಸರ್ಚ್‌ನಲ್ಲೂ ಟ್ರೆಂಡಿಂಗ್‌ನಲ್ಲಿದೆ. ಪ್ರಧಾನಿ ಮೋದಿ, Read more…

BIG NEWS: ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಗಳನ್ನು ಮಾಡಿರುವ ವಿಪಕ್ಷ ಬಿಜೆಪಿ, ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದೆ. ರೈತ ಹಾಗೂ ಕೃಷಿ Read more…

BIG NEWS: ಬಿ.ಎಲ್.ಸಂತೋಷ್ ಭೇಟಿಯಾದ ಮಾಜಿ ಸಚಿವ ವಿ.ಸೋಮಣ್ಣ; ಕುತೂಹಲ ಮೂಡಿಸಿದ ಚರ್ಚೆ

ನವದೆಹಲಿ: ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಸವಪಕ್ಷ ಬಿಜೆಪಿ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿ, ಬಹಿರಂಗವಾಗಿ ಕಿಡಿಕಾರುತ್ತಿದ್ದ ಮಾಜಿ ಸಚಿವ ವಿ.ಸೋಮಣ್ಣ ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ Read more…

ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆ.ಪಿ.ನಡ್ಡಾ ಭೇಟಿಯಾದ ಯತ್ನಾಳ್; ದೆಹಲಿ ಭೇಟಿ ಫಲಪ್ರದ ಎಂದ ಶಾಸಕ

ವಿಜಯಪುರ: ಹೈಕಮಾಂಡ್ ಬುಲಾವ್ ಮೇರೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ತೆರಳಿ ಕೇದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...