alex Certify ಭೇಟಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಿಂಸಾಚಾರ ಪೀಡಿತ ಸಂದೇಶ್ ಖಾಲಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಭೇಟಿ: ರಾಷ್ಟ್ರಪತಿ ಆಡಳಿತ ಜಾರಿಗೆ ಒತ್ತಾಯ

ಕೊಲ್ಕೊತ್ತಾ: ಪಶ್ಚಿಮ ಬಂಗಾಳದ ಸಂದೇಶ್ ಖಾಲಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ(ಎನ್‌ಸಿಎಸ್‌ಸಿ) ಅಧ್ಯಕ್ಷ ಅರುಣ್‌ ಹಲ್ದಾರ್, ಸದಸ್ಯರು ಭೇಟಿ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್‌ ನ ಪ್ರಭಾವಿ ನಾಯಕ ಶಾಜಹಾನ್ Read more…

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ಕಾರ್ತಿಕ್

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಜನ್ -10ರ ವಿನ್ನರ್ ಕಾರ್ತಿಕ್ ಮಹೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ನಟ ಕಾರ್ತಿಕ್ ಮಹೇಶ್, ಸಿಎಂ Read more…

ಬರಿಗೈಯಲ್ಲಿ ರಾಜ್ಯಕ್ಕೆ ಬಂದ ಅಮಿತ್ ಶಾ; ಇಲ್ಲಿ ಬರದಿಂದ ಜನ ಕಂಗೆಟ್ಟಿದ್ದಾರೆ, ಕುಡಿಯಲೂ ನೀರಿಲ್ಲ; ರೈತರ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ? ಸಿಎಂ ಆಕ್ರೋಶ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ವಿಚಾರವಾಗಿ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕಕ್ಕೆ ಅಮಿತ್ ಶಾ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು Read more…

ದೇವಶಿಲ್ಪಿ ಅರುಣ್ ಯೋಗಿರಾಜ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸನ್ಮಾನ

ಮೈಸೂರು: ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು Read more…

BREAKING NEWS: ರಾಜ್ಯ ರಾಜಕಾರಣದಲ್ಲಿ ದೊಡ್ಡ ಬೆಳವಣಿಗೆ: ದೆಹಲಿಯಲ್ಲಿ ಅಮಿತ್ ಶಾ-ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೈ ವೋಲ್ಟೇಜ್ ಮೀಟಿಂಗ್

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ, ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್, ಕೇಂದ್ರ ಗೃಹ ಸಚಿವ Read more…

ಬಿ.ಎಲ್. ಸಂತೋಷ್ ಭೇಟಿಯಾದ ಮಾಜಿ ಸಚಿವ ಸುಧಾಕರ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನ ನವದೆಹಲಿಯಲ್ಲಿ ಭೇಟಿ ಮಾಡಿದ ಮಾಜಿ ಸಚಿವ ಡಾ.ಕೆ. ಸುಧಾಕರ್ ಅವರು ಸಮಾಲೋಚನೆ ನಡೆಸಿದ್ದಾರೆ. ಭೇಟಿ ವೇಳೆ ರಾಜ್ಯ Read more…

ಮೂಲಂಗಿಯನ್ನು ಈ ಸಂದರ್ಭಗಳಲ್ಲಿ ಅಪ್ಪಿತಪ್ಪಿಯೂ ಸೇವಿಸಬೇಡಿ

ಮೂಲಂಗಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಯಾವಾಗ ಬೇಕು ಆವಾಗ ಸೇವಿಸುವ ಹಾಗಿಲ್ಲ. ಕೆಲವೊಂದು ಸಂದರ್ಭಗಳಲ್ಲಿ ನೀವು ಮೂಲಂಗಿ ಸೇವಿಸಿದರೆ ಇದರಿಂದ ನೀವು ಮುಜುಗರಕ್ಕೀಡಾಗುತ್ತೀರಿ. ಮೂಲಂಗಿಯನ್ನು ವಿಶೇಷ Read more…

BIG NEWS: ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾದ ಮಾಜಿ ಸಚಿವ ಸುಧಾಕರ್

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ಕಸರತ್ತು ಜೋರಾಗಿದೆ. ಮಾಜಿ ಸಚಿವ ಡಾ.ಸುಧಾಕರ್ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. Read more…

BIG NEWS: ಮಾಜಿ ಸಿಎಂ ಹೆಚ್.ಡಿ.ಕೆ ಭೇಟಿಯಾದ ಸಂಸದ ಪ್ರತಾಪ್ ಸಿಂಹ; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿ ಗೆದರಿವೆ. ಈ ನಡುವೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

ಲಕ್ಷದ್ವೀಪಕ್ಕೆ ಹೋಗಲು ಭಾರತೀಯರೂ ಪಡೆಯಬೇಕು ಪರವಾನಗಿ; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ ನಂತರ ಭಾರತದ ಈ ಚಿಕ್ಕ ಕೇಂದ್ರಾಡಳಿತ ಪ್ರದೇಶ ಸಾಕಷ್ಟು ಸುದ್ದಿಯಲ್ಲಿದೆ. ಗೂಗಲ್ ಸರ್ಚ್‌ನಲ್ಲೂ ಟ್ರೆಂಡಿಂಗ್‌ನಲ್ಲಿದೆ. ಪ್ರಧಾನಿ ಮೋದಿ, Read more…

BIG NEWS: ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಗಳನ್ನು ಮಾಡಿರುವ ವಿಪಕ್ಷ ಬಿಜೆಪಿ, ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದೆ. ರೈತ ಹಾಗೂ ಕೃಷಿ Read more…

BIG NEWS: ಬಿ.ಎಲ್.ಸಂತೋಷ್ ಭೇಟಿಯಾದ ಮಾಜಿ ಸಚಿವ ವಿ.ಸೋಮಣ್ಣ; ಕುತೂಹಲ ಮೂಡಿಸಿದ ಚರ್ಚೆ

ನವದೆಹಲಿ: ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಸವಪಕ್ಷ ಬಿಜೆಪಿ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿ, ಬಹಿರಂಗವಾಗಿ ಕಿಡಿಕಾರುತ್ತಿದ್ದ ಮಾಜಿ ಸಚಿವ ವಿ.ಸೋಮಣ್ಣ ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ Read more…

ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆ.ಪಿ.ನಡ್ಡಾ ಭೇಟಿಯಾದ ಯತ್ನಾಳ್; ದೆಹಲಿ ಭೇಟಿ ಫಲಪ್ರದ ಎಂದ ಶಾಸಕ

ವಿಜಯಪುರ: ಹೈಕಮಾಂಡ್ ಬುಲಾವ್ ಮೇರೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ತೆರಳಿ ಕೇದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ Read more…

ಶಿರಡಿ ಸಾಯಿಬಾಬಾ ಮಂದಿರಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ, ಪೂಜೆ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಪ್ರವಾಸದ ವೇಳೆ ಶಿರಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮಳೆ ಬೆಳೆ ಉತ್ತಮವಾಗಲಿ. ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ Read more…

BIG NEWS: ಹೆಚ್.ಡಿ.ಕೆ ಭೇಟಿಯಾದ ಸಂಸದೆ ಸುಮಲತಾ ಆಪ್ತ; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಂಸದೆ ಸುಮಲತಾ Read more…

ದೆಹಲಿಯಲ್ಲಿ ಸಚಿನ್ ತೆಂಡೂಲ್ಕರ್ ಭೇಟಿಯಾದ ಸಿದ್ಧರಾಮಯ್ಯ

ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಸಿಎಂ ಸಿದ್ದರಾಮಯ್ಯ ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ. ಭೇಟಿ ವೇಳೆ ಸಚಿನ್ ತೆಂಡೂಲ್ಕರ್ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ದೆಹಲಿಯಿಂದ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಎಸ್.ಟಿ.ಸೋಮಶೇಖರ್ ಹೇಳಿದ್ದೇನು?

ಬೆಂಗಳೂರು: ಇತ್ತೀಚೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾಗಿದ್ದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿ, ಕೆಲ Read more…

ಮಾಜಿ ಸಚಿವ ವಿ. ಸೋಮಣ್ಣ ಮನವೊಲಿಕೆಗೆ ಬಿಜೆಪಿ ಯತ್ನ: ಜ. 4 ರಂದು ಅಶೋಕ್ ಭೇಟಿ

ಬೆಂಗಳೂರು: ಮಾಜಿ ಸಚಿವ ವಿ. ಸೋಮಣ್ಣ ಮನವೊಲಿಕೆಗೆ ಬಿಜೆಪಿ ಕ್ರಮ ಕೈಗೊಂಡಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಜನವರಿ 4ರಂದು ಸೋಮಣ್ಣನವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ದೂರವಾಣಿ Read more…

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಕೆ.ಎಸ್.ಈಶ್ವರಪ್ಪ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೂ ಮುನ್ನ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸಕ್ರಿಯರಾಗಿದ್ದು, ತಮ್ಮ ಪುತ್ರನಿಗೆ ಲೋಕಸಭಾ ಟಿಕೆಟ್ ಕೊಡಿಸಲು ಯತ್ನ ನಡೆಸಿದ್ದಾರೆ. Read more…

BIG NEWS: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್; ಕುತೂಹಲ ಮೂಡಿಸಿದ ಬಿಜೆಪಿ ಶಾಸಕರ ನಡೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಪರೇಷನ್ ಹಸ್ತ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಶಾಸಕರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ; ತಕ್ಷಣ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ, 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದು, ತಕ್ಷಣ ಬರ ಪರಿಹಾರ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕರೆದು, ರಾಜ್ಯಕ್ಕೆ Read more…

ಪ್ರಧಾನಿ ಮೋದಿ ಭೇಟಿಗೆ ನಾನೂ ಸಮಯ ಕೇಳಿದ್ದೇನೆ ಎಂದ ಡಿಸಿಎಂ

ನವದೆಹಲಿ: ನೀರಾವರಿ ಯೋಜನೆ ಹಾಗು ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ನಾನೂ ಸಮಯ ಕೇಳಿದ್ದೇನೆ. ಆದರೆ ಇನ್ನೂ ನಿಗದಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ಪ್ರಕರಣ; ಬೆಳಗಾವಿಗೆ ಸಿಐಡಿ, ಮಾನವ ಹಕ್ಕುಗಳ ಆಯೋಗ ಭೇಟಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈ ಹಿನ್ನೆಲೆಯಲ್ಲಿ ಸಿಐಡಿ Read more…

BIG NEWS: ನಾಳೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ವಿವರಿಸಲಿದ್ದಾರೆ. ಮೂರು ದಿನಗಳ ದೆಹಲಿ ಪ್ರವಾಸ ಕೈಗೊಂಡಿರುವ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಭಿಮ್ಸ್ ಆಸ್ಪತ್ರೆಗೆ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಭೇಟಿ

ಬೆಳಗಾವಿ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಬೆಳಗಾವಿಯೆ ಭೇಟಿ ನೀಡಿದೆ. ಸಂತ್ರಸ್ತ ಮಹಿಳೆ ಬೆಳಗಾವಿಯ ಭಿಮ್ಸ್ Read more…

ಮದುವೆಯ ಬಳಿಕ ರಾಷ್ಟ್ರಕವಿ ಕುವೆಂಪು ಹುಟ್ಟೂರು ಕುಪ್ಪಳ್ಳಿಗೆ ಭೇಟಿ ನೀಡಿದ ಪೂಜಾ ಗಾಂಧಿ-ವಿಜಯ್ ದಂಪತಿ

ಶಿವಮೊಗ್ಗ: ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಇತ್ತೀಚೆಗೆ ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಉದ್ಯಮಿ ವಿಜಯ್ ಗೋರ್ಪಡೆ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹತ್ತು ವರ್ಷಗಳಿಂದ ವಿಜಯ್ Read more…

ಇಸ್ರೇಲ್ ಅಧ್ಯಕ್ಷರ ಭೇಟಿಯಾದ ಪ್ರಧಾನಿ ಮೋದಿ: ಪ್ಯಾಲೆಸ್ತೀನ್ ಸಮಸ್ಯೆ ಪರಿಹಾರಕ್ಕೆ ಭಾರತದ ಬೆಂಬಲ ಘೋಷಣೆ

ನವದೆಹಲಿ: ಶುಕ್ರವಾರ ಯುಎಇಯಲ್ಲಿ ನಡೆಯುತ್ತಿರುವ COP28 ವಿಶ್ವ ಹವಾಮಾನ ಆಕ್ಷನ್ ಶೃಂಗಸಭೆ(WCAS) ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಭೇಟಿಯಾದರು. ಉಭಯ Read more…

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟಿ ಡಾ.ಲೀಲಾವತಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಲೀಲಾವತಿಯವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. Read more…

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ಏರ್ Read more…

ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ: HAL ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಚಂದ್ರಯಾನ 3 ಯಶಸ್ವಿ ಹಿನ್ನೆಲೆಯಲ್ಲಿ ಐತಿಹಾಸಿಕ ಸಾಧನೆಗೆ ಕಾರಣವಾದ ಇಸ್ರೋ ವಿಜ್ಞಾನಿಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...