alex Certify ಭೇಟಿ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಕೆಲ Read more…

BIG NEWS: ಶೆಟ್ಟರ್, ಸವದಿಗೆ ಉನ್ನತ ಸ್ಥಾನ ಮಾನ ನೀಡುವ ಬಗ್ಗೆ ನಾಳೆ ಡಿಸಿಎಂ ಡಿಕೆಶಿ ಭೇಟಿ

ಬೆಂಗಳೂರು: ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಭಯ ನಾಯಕರನ್ನು Read more…

BIG NEWS: ಸೋನಿಯಾ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ Read more…

Video | ಆಸ್ಟ್ರೇಲಿಯಾ ಪ್ರಧಾನಿ ಭೇಟಿಯಾದ ಬಳಿಕ ವಿವರ ಹಂಚಿಕೊಂಡ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ.  ಸಿಡ್ನಿಯಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಮೋದಿ ಭೇಟಿ ಮಾಡಿದ್ರು. ಈ ವೇಳೆ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ, Read more…

BIG NEWS: ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ಆಗಮಿಸಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ; ಆತ್ಮೀಯವಾಗಿ ಬರಮಾಡಿಕೊಂಡ ನಿಯೋಜಿತ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಇಂದು ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ Read more…

BIG NEWS: ಸರ್ಕಾರ ರಚನೆಗೆ ಕಾಂಗ್ರೆಸ್ ನಿಂದ ಹಕ್ಕು ಮಂಡನೆ

ಬೆಂಗಳೂರು: ನೂತನ ಸರ್ಕಾರ ರಚನೆಗೆ ಕಾಂಗ್ರೆಸ್ ಹಕ್ಕುಮಂಡನೆ ಸಲ್ಲಿಸಿದ್ದು, ರಾಜ್ಯಪಾಲರನ್ನು ಭೇಟಿಯಾದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಸರ್ಕಾರ ರಚನೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಅಧಿಕೃತ ಪ್ರತಿನಿಧಿಯಾಗಿ Read more…

BREAKING: ಸಿದ್ದರಾಮಯ್ಯ ಬಳಿಕ ರಾಹುಲ್ ಗಾಂಧಿ ಭೇಟಿಯಾದ ಡಿ.ಕೆ. ಶಿವಕುಮಾರ್

ನವದೆಹಲಿ: ಕರ್ನಾಟಕ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ Read more…

BREAKING: ಕೇಸರಿ ಮನೆಯಲ್ಲೂ ಗರಿಗೆದರಿದ ರಾಜಕೀಯ; ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬೊಮ್ಮಾಯಿ ದಿಢೀರ್ ಭೇಟಿ

ಬೆಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆ ರಾಜ್ಯ ರಾಜಕೀಯ ತೀವ್ರ ಕುತೂಹಲದತ್ತ ಸಾಗಿದೆ. ಕಾಂಗ್ರೆಸ್ ನಾಯಕರು ಸರಣಿ ಸಭೆಗಳನ್ನು ನಡೆಸಿರುವ ಬೆನ್ನಲ್ಲೇ ಇತ್ತ ಕೇಸರಿ ಮನೆಯಲ್ಲಿಯೂ ರಾಜಕೀಯ Read more…

BIG NEWS: ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಸೋನಿಯಾ ಗಾಂಧಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಮತದಾರರ ಮನಗೆಲ್ಲಲು ಕೊನೇ ಕ್ಷಣದ ಕಸರತ್ತು ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ, Read more…

ವಿಚ್ಛೇದಿತ ತಂದೆಗೂ ಮಗುವಿನ ಭೇಟಿ ಹಕ್ಕು: ಕೌಟುಂಬಿಕ ನ್ಯಾಯಾಲಯ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ವಿಚ್ಛೇದಿತ ತಂದೆಗೂ ಮಗುವಿನ ಭೇಟಿಯ ಹಕ್ಕು ಇದೆ ಎಂದು ಹೇಳಿರುವ ಹೈಕೋರ್ಟ್ ಕೌಟುಂಬಿಕ ನ್ಯಾಯಾಲಯದ ಆದೇಶ ಎತ್ತಿ ಹಿಡಿದಿದೆ. ಪತ್ನಿಯಿಂದ ವಿಚ್ಛೇದನ ಪಡೆದು ವ್ಯಕ್ತಿಯೊಬ್ಬ ಮರು ಮದುವೆಯಾಗಿದ್ದು, Read more…

ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ: ಕೋಟೆನಾಡಿನಲ್ಲಿ ಮೊಳಗಿದ ‘ನಮೋ’ ಘೋಷಣೆ

ಚಿತ್ರದುರ್ಗ : ʼಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರʼ ಎಂದು ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ Read more…

BIG NEWS: ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳು ಕೊನೇ ಹಂತದ ಚುನಾವಣ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ Read more…

BIG NEWS: ಉತ್ತರ ಪ್ರದೇಶ ಮಾಡೆಲ್ ಬೇಕು ಅನ್ನುವವರು ಅಲ್ಲಿಗೆ ಹೋಗಲಿ; ಬಿಜೆಪಿ ನಾಯಕರಿಗೆ HDK ತಿರುಗೇಟು

ಮಂಡ್ಯ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮಂಡ್ಯಕ್ಕೆ ಬಂದು ಏನು ಸಂದೇಶ ಕೊಟ್ಟು ಹೋದರು? ಬುಲ್ಡೋಜರ್ ತೆಗೆದುಕೊಂಡು ಬರ್ತಿನೀ ಅಂದ್ರಾ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮಂಡ್ಯ Read more…

BIG NEWS: ಬೀದರ್ ಗೆ ಆಗಮಿಸಿದ ಪ್ರಧಾನಿ ಮೋದಿ

ಬೀದರ್: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲು ರಾಜ್ಯಕ್ಕೆ ಆಗಮಿಸಿದ್ದು, 8 ಜಿಲ್ಲೆಗಳಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ. ಹಲವೆಡೆ Read more…

ರಾಜ್ಯಕ್ಕೆ ಎಂಟ್ರಿಕೊಟ್ಟ ಸಿಎಂ ಯೋಗಿ ಆದಿತ್ಯನಾಥ್; JDS ಭದ್ರಕೋಟೆಯಲ್ಲಿ ಯೋಗಿ ರಣಕಹಳೆ

ಮೈಸೂರು: ವಿಧಾನಸಭಾ ಚುನಾವಣಾ ಅಖಾಡದಲ್ಲಿ ಇಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆ ನಡೆಸಲಿದ್ದಾರೆ. ಈಗಾಗಲೆ ಸಿಎಂ ಯೋಗಿ ಆದಿತ್ಯನಾಥ್ ಮೈಸೂರಿಗೆ ಆಗಮಿಸಿದ್ದಾರೆ. Read more…

ಕೂಡಲಸಂಗಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ

ಬಾಗಲಕೋಟೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದು, ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ಭೇಟಿ ನೀಡಿದ್ದಾರೆ. ಬಸವಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡಲಸಂಗಮ ಕ್ಷೇತ್ರಕ್ಕೆ ಭೇಟಿ ನೀಡಿದ್ದು, Read more…

81 ನೇ ವಯಸ್ಸಿನಲ್ಲಿ 18 ದೇಶಗಳಿಗೆ ಭೇಟಿ ನೀಡಿದ ಸ್ನೇಹಿತರು…..!

ಟೆಕ್ಸಾಸ್​: ನಮ್ಮಲ್ಲಿ ಹಲವರು 80 ದಿನಗಳಲ್ಲಿ ಪ್ರಪಂಚದಾದ್ಯಂತ ಸುತ್ತಿರುವ ವಿಷಯ ಕೇಳಿದ್ದೇವೆ, ಆದರೆ ನೀವು 80 ನೇ ವಯಸ್ಸಿನಲ್ಲಿ ಪ್ರಪಂಚದಾದ್ಯಂತ ಸುತ್ತಿರುವ ವಿಷಯ ಕೇಳಿದ್ದೀರಾ ? ಇಲ್ಲದಿದ್ದರೆ, ಪ್ರಪಂಚದಾದ್ಯಂತ Read more…

BIG NEWS: ನನ್ನ ಮನಸ್ಸಿನಲ್ಲಿರುವ ಭಾವನೆಯನ್ನು ಜೆ.ಪಿ.ನಡ್ಡಾ ಬಳಿ ಹೇಳಿದ್ದೇನೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್

ನವದೆಹಲಿ: ವರಿಷ್ಠರ ಬುಲಾವ್ ಮೇರೆಗೆ ದೆಹಲಿಗೆ ಪ್ರಯಾಣಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಜೆ.ಪಿ.ನಡ್ಡಾ ಜೊತೆ ಚರ್ಚೆ ಬಳಿಕ ನವದೆಹಲಿಯಲ್ಲಿ Read more…

ಮಾಜಿ ಡಿಸಿಎಂ ಸೆಳೆಯಲು ’ಕೈ’ಪಡೆ ಯತ್ನ; ಲಕ್ಷ್ಮಣ ಸವದಿ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಶಾಸಕ

ಬೆಳಗಾವಿ: ಬಿಜೆಪಿಯಲ್ಲಿ ಟಿಕೆಟ್ ಮಿಸ್ ಆದವರಿಗೆ ಕಾಂಗ್ರೆಸ್ ತನ್ನತ್ತ ಸೆಳೆಯಲು ಮುಂದಾಗಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಗಾಳ ಹಾಕಲು ಕೈ ಪಡೆ ಪ್ರಯತ್ನಿಸಿದೆ. ಲಕ್ಷ್ಮಣ ಸವದಿಗೆ ಅಥಣಿ Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ; ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಶಾಸಕರು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾತ್ರ ಇನ್ನೂ ಕಗ್ಗಂಟಾಗಿ ಉಳಿದಿದೆ. ಈ ನಡುವೆ ಶಾಸಕರು ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ Read more…

BIG NEWS: ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಡಿ.ಕೆ.ಶಿವಕುಮಾರ್

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿಯಿದ್ದು, ಗೆಲುವಿಗಾಗಿ ರಾಜಕೀಯ ನಾಯಕರು ದೇವರ ಮೊರೆ ಹೋಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಆರಂಭಿಸಿದ್ದಾರೆ. ಮೊನ್ನೆಯಷ್ಟೇ ಕಾಳಹಸ್ತಿ Read more…

BIG NEWS: ಹೆಚ್.ಆರ್.ಶ್ರೀನಾಥ್ ಗೆ ’ಕೈ’ ತಪ್ಪಿದ ಟಿಕೆಟ್; ಜನಾರ್ಧನ ರೆಡ್ಡಿಯಿಂದ ಕಾಂಗ್ರೆಸ್ ನಾಯಕನ ಭೇಟಿ

ಕೊಪ್ಪಳ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ವಂಚಿತರಾದ ನಾಯಕರು ಬೇರೆ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ಹೆಚ್.ಆರ್.ಶ್ರೀನಾಥ್ ಅವರನ್ನು Read more…

ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಮಾಜಿ ಶಾಸಕರ ಬೆಂಬಲ ಕೋರಿದ ಜೆಡಿಎಸ್ ಅಭ್ಯರ್ಥಿ ರಘು ಆಚಾರ್

ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ರಘು ಆಚಾರ್ ಚಿತ್ರದುರ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇದೇ ವೇಳೆ ಅವರು ಮಾಜಿ ಶಾಸಕ Read more…

ಬಂಡಿಪುರದಲ್ಲಿ ಮೋದಿ ಸಫಾರಿ: ಮೈಸೂರಲ್ಲಿ ಪ್ರಾಜೆಕ್ಟ್ ಟೈಗರ್ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗಿ

ಮೈಸೂರು: ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೊಡಿದ್ದಾರೆ. ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಬಂಡಿಪುರಕ್ಕೆ ತೆರಳಿದ ಪ್ರಧಾನಿ ಬಂಡಿಪುರ ಅರಣ್ಯದಲ್ಲಿ Read more…

ರಾಜ್ಯದಲ್ಲಿ ಮತ್ತೆ ಮೋದಿ ಹವಾ: ಇಂದು ಮೈಸೂರಿಗೆ ಆಗಮನ, ನಾಳೆ ಬಂಡೀಪುರದಲ್ಲಿ ಸಫಾರಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಬಂಡಿಪುರದಲ್ಲಿ 15 ಕಿಲೋಮೀಟರ್ ಸಫಾರಿ ನಡೆಸಲಿದ್ದಾರೆ. ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳ ಆವಾಸಸ್ಥಾನವಾದ ಚಾಮರಾಜನಗರ ಜಿಲ್ಲೆ Read more…

3 ನೇ ಪಟ್ಟಿಯಲ್ಲಿ ಟಿಕೆಟ್ ಸಿಕ್ಕೇ ಸಿಗುತ್ತೆ; ಅಖಂಡ ವಿಶ್ವಾಸ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿಯೂ ಕೆಲ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿರುವ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಹಾಲಿ ಶಾಸಕರು ದೌಡಾಯಿಸಿದ್ದು, ಮೂರನೇ ಪಟ್ಟಿಯಲ್ಲಿ ಟಿಕೆಟ್ Read more…

BIG NEWS: ಪುತ್ರನಿಗೆ ಟಿಕೆಟ್ ಕೊಡಿಸಲು ಸಚಿವ ಎಂಟಿಬಿ ನಾಗರಾಜ್ ಕಸರತ್ತು

ಬೆಂಗಳೂರು: ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಎಂಟಿಬಿ ನಾಗರಾಜ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. Read more…

ಏ. 9ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 8 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಸಂಜೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್ 9 ರಂದು Read more…

ಭಾರತ –ಆಸ್ಟ್ರೇಲಿಯಾ ಪ್ರಧಾನಿಗಳ ಭೇಟಿ, ಟೆಸ್ಟ್ ಪಂದ್ಯದ ವೇಳೆ ಶಂಕಿತ ವ್ಯಕ್ತಿಗಳ ಕರೆ

ನವದೆಹಲಿ: ಬಾರ್ಡರ್ –ಗವಾಸ್ಕರ್ ಟ್ರೋಫಿ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಶಂಕಿತ ವ್ಯಕ್ತಿಗಳು ಕರೆ ಮಾಡಿರುವ ಮಾಹಿತಿ ಗೊತ್ತಾಗಿದೆ. ಕೆಲವರಿಗೆ ಉಗ್ರ ಗುರುಪಂತ್ ವಂತ್ ಸಿಂಗ್ ಕರೆ ಮಾಡಿದ Read more…

ನೂತನ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

ನವದೆಹಲಿ: ನೂತನ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಸತ್ ಸಂಕೀರ್ಣದಲ್ಲಿ ಅವರು ಒಂದು ಗಂಟೆಗೂ ಹೆಚ್ಚು ಕಾಲ ಕಳೆದ ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...