alex Certify ಭ್ರಷ್ಟಾಚಾರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

10 ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ಉಪ ಮುಖ್ಯಮಂತ್ರಿ ತಂದೆಗೆ ಅದ್ದೂರಿ ಸ್ವಾಗತ…!

ಹರಿಯಾಣಾದಲ್ಲಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ 10 ವರ್ಷ ಜೈಲು ಶಿಕ್ಷೆ ಅನುಭವಿಸಿದ ಮಾಜಿ ಸಂಸದ ಅಜಯ್ ಎಸ್ ಚೌಟಾಲಾ ಅವರು ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಕ್ರಮವಾಗಿ ನೇಮಕಾತಿ Read more…

ಭ್ರಷ್ಟಾಚಾರ ತೊಡೆದು ಹಾಕಲು ದೇಶದ ನಾಗರಿಕರೆಲ್ಲರು ಒಂದಾಗಬೇಕು: ನರೇಂದ್ರ ಮೋದಿ

ಭ್ರಷ್ಟಾಚಾರವು ” ಗೆದ್ದಲಿನಂತೆ” ಇದು ದೇಶವನ್ನು ಟೊಳ್ಳು ಮಾಡುತ್ತದೆ. ಹೀಗಾಗಿ ಆದಷ್ಟು ಬೇಗ ಭಾರತದಿಂದ ಭ್ರಷ್ಟಾಚಾರವನ್ನು ತೊಡೆದುಹಾಕಲು ದೇಶದ ಎಲ್ಲಾ ಜನರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ Read more…

ಈ ಉದ್ದೇಶಕ್ಕೆ ಬಳಸಲಾಗುತ್ತೆ ಶೂನ್ಯ ಮೌಲ್ಯದ ರೂಪಾಯಿ ನೋಟು..!

ಯಾರಾದರೂ ನಿಮಗೆ ಸೊನ್ನೆ ರೂಪಾಯಿ ನೋಟುಗಳನ್ನು ನೀಡಿದರೆ ನೀವು ಬಹುಶಃ ಅದನ್ನು ತಮಾಷೆಯಾಗಿ ತೆಗೆದುಕೊಂಡು ಇದನ್ನೊಂದು ನಕಲಿ ಕರೆನ್ಸಿ ಎಂದು ಹೇಳಬಹುದು. ಏಕೆಂದರೆ ನಾವು ಕೇವಲ 10, 20, Read more…

BREAKING: ರಾಜ್ಯ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ಶೇಕಡ 40 ರಷ್ಟು ಕಮಿಷನ್ ಬಗ್ಗೆ ಗುತ್ತಿಗೆದಾರರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಪಕ್ಷದ ನಿಯೋಗದಿಂದ ದೂರು ನೀಡಲಾಗಿದೆ. ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್ ಪಕ್ಷದ Read more…

ACB ದಾಳಿಯಲ್ಲಿ ಬಯಲಾದ BDA ಭ್ರಷ್ಟಾಚಾರ: ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ, ವರದಿ ಆಧರಿಸಿ ಕ್ರಮ

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾವು ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಕೊಡುವುದಿಲ್ಲ Read more…

ತನ್ನ ಮಕ್ಕಳನ್ನೇ ಮಾರಾಟ ಮಾಡಲು ಮುಂದಾದ ಪೇದೆ…! ಇದರ ಹಿಂದಿದೆ ಮನಕಲಕುವ ಕಥೆ

ತನ್ನದೇ ಮಕ್ಕಳನ್ನು 50,000 ರೂ.ಗಳಿಗೆ ಮಾರಾಟ ಮಾಡಲು ಮುಂದಾದ ಪೊಲೀಸಪ್ಪನ ಮನಕಲಕುವ ಪಾಕಿಸ್ತಾನದ ಕಥೆಯೊಂದು ವೈರಲ್ ಆಗಿದೆ. ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ವಿಡಿಯೋದಲ್ಲಿ Read more…

ನೇಮಕಾತಿಗೆ ಲಂಚ ಕೇಳಿದ ಸೇನಾಧಿಕಾರಿಗಳು ಅರೆಸ್ಟ್

ಬಹೋಪಯೋಗಿ ಸಿಬ್ಬಂದಿ (ಎಂಟಿಎಸ್) ನೇಮಕಾತಿಯಲ್ಲಿ ಕೆಲಸ ಸಿಗುವಂತೆ ಮಾಡುವುದಾಗಿ ಅಭ್ಯರ್ಥಿಯೊಬ್ಬರಿಂದ ಲಂಚ ಕೇಳಿದ ಇಬ್ಬರು ಸೇನಾಧಿಕಾರಿಗಳನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಸೇನಾ ಆರ್ಡಿನೆನ್ಸ್ ಕೋರ್‌‌ನ ಪುಣೆ Read more…

ಭ್ರಷ್ಟಾಚಾರದಿಂದ ಬೇಸತ್ತ ವ್ಯಕ್ತಿಯಿಂದ ತಹಶೀಲ್ದಾರ್​ ಕಾರಿಗೆ ಬೆಂಕಿ….!

ತಹಶೀಲ್ದಾರ್​ ಕಚೇರಿಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿಗೆ ಆಹುತಿಯಾದ ಘಟನೆಯು ತಮಿಳುನಾಡಿನ ಕಂದಾಚಿಪುರಂನಲ್ಲಿ ಭಾನುವಾರ ನಡೆದಿದೆ. ತಹಶೀಲ್ದಾರ್​ ಬಳಕೆ ಮಾಡುತ್ತಿದ್ದ ಬೊಲೆರೋ ಎಸ್​ಯುವಿ ಬೆಂಕಿಗೆ ಆಹುತಿಯಾಗಿದೆ ಎಂದು ಅಧಿಕಾರಿಗಳು Read more…

BIG NEWS: ನೋಟಿನ ಮೇಲಿರುವ ಗಾಂಧಿ ಫೋಟೋ ತೆಗೆಯಲು ಕಾಂಗ್ರೆಸ್ ಶಾಸಕರ ಒತ್ತಾಯ..! ಇದರ ಹಿಂದಿದೆ ಈ ಕಾರಣ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಭರತ್ ಸಿಂಗ್ ಸುದ್ದಿಯಲ್ಲಿದ್ದಾರೆ. ಸಂಗೋಡಿನ ಕಾಂಗ್ರೆಸ್ ಶಾಸಕ ಭರತ್ ಸಿಂಗ್, ನೋಟಿನಲ್ಲಿರುವ Read more…

BIG NEWS: ಬ್ಯಾಂಕುಗಳಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು RBI ಮಹತ್ವದ ಕ್ರಮ

ಬ್ಯಾಂಕುಗಳಲ್ಲಿನ ಭ್ರಷ್ಟಾಚಾರ ತಡೆಯಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. 2015 ರಿಂದಲೂ ಜಾರಿಯಲ್ಲಿದ್ದ ನಿಯಮವೊಂದನ್ನು ಈಗ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತೀರ್ಮಾನಿಸಿದೆ. ಭ್ರಷ್ಟಾಚಾರ ತಡೆಗಾಗಿ Read more…

ಸಿಎಂ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಶೀಘ್ರ: BSY ಪರ ಬ್ಯಾಟಿಂಗ್ ಮಾಡಿದ ಮಠಾಧೀಶರಿಗೆ ಯತ್ನಾಳ್ ಟಾಂಗ್

ಮೈಸೂರು: ನನ್ನ ಬಳಿ ಸಿಎಂ ಭ್ರಷ್ಟಾಚಾರದ ಬ್ರಹ್ಮಾಸ್ತ್ರವಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರ ಭ್ರಷ್ಟಾಚಾರದ ದಾಖಲೆಗಳನ್ನು ಶೀಘ್ರವೇ ಬಿಡುಗಡೆ Read more…

ಇದೀಗ ಇಡೀ BSY ಕುಟುಂಬವನ್ನೇ ಜೈಲಿಗೆ ಕಳಿಸಲಿರುವ ವಿಜಯೇಂದ್ರ: ರಮೇಶ್ ಸಿಡಿ ಕೇಸ್ ನಲ್ಲಿ ಅವರ ಪಾತ್ರವಿದೆ

ಮೈಸೂರು: ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದ್ದೆ ಅವರ ಪುತ್ರ ಬಿ.ವೈ. ವಿಜಯೇಂದ್ರ. ಸಿಎಂ ಯಡಿಯೂರಪ್ಪನವರ ನಕಲಿ ಸಹಿ ಮಾಡಿ ಯಡಿಯೂರಪ್ಪರನ್ನು ಜೈಲಿಗೆ ಕಳುಹಿಸಿದ್ದು, ಇದೀಗ ಇಡೀ ಕುಟುಂಬವನ್ನೇ ಜೈಲಿಗೆ Read more…

ರಾಜಕಾರಣಿಗಳ ವಿರುದ್ದ ಆರೋಪ ಹೊರೆಸಿ ಲೈವ್‌ ವಿಡಿಯೋ ಮಾಡಿದ ಮಾಫಿಯಾ ಡಾನ್

ಟರ್ಕಿಯ ಮಾಫಿಯಾ ಡಾನ್ ಸೆದತ್‌ ಪೆಕರ್‌ ಎಂಬಾತ ಅಲ್ಲಿನ ಅಗ್ರ ರಾಜಕಾರಣಿಗಳ ವಿರುದ್ಧ ಕೊಲೆ, ಮಾದಕ ದ್ರವ್ಯಗಳ ಸಾಗಾಟ ಹಾಗೂ ವ್ಯಾಪಕ ಭ್ರಷ್ಟಾಚಾರದ ಆರೋಪ ಹೊರೆಸಿ ವಿಡಿಯೋ ಮಾಡಿ Read more…

ಬಿಜೆಪಿ ವರಿಷ್ಠರಿಗೇ ಸೆಡ್ಡು ಹೊಡೆದ ಬಸನಗೌಡ ಪಾಟೀಲ್ ಯತ್ನಾಳ್

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಪಾಲಿಗೆ ಮಗ್ಗುಲ ಮುಳ್ಳಾಗಿದ್ದಾರೆ. ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ತಮ್ಮದೇ ಪಕ್ಷದ ಸರ್ಕಾರವನ್ನು ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ ಮಾಡುವ Read more…

BIG BREAKING: 662 ಕೋಟಿ ರೂ. ಲಂಚದ ಆರೋಪ – ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹ, ಮೋದಿ ಬೇರೆಯವರ ಮನೆಗೆ ಮಾತ್ರ ಕಾವಲುಗಾರ – ಕಾಂಗ್ರೆಸ್ ಆಕ್ರೋಶ

ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಬೇರೆಯವರ ಮನೆಯಲ್ಲಿ ಮಾತ್ರ ಕಾವಲುಗಾರ. ತನ್ನ ಮನೆಯಲ್ಲಿ ಯಾರು ಏನು ಬೇಕಾದರೂ ತಿನ್ನಬಹುದು ಎಂದು ಭಾವಿಸಿರುವಂತಿದೆ.’ ಹೀಗೆಂದು ಕಾಂಗ್ರೆಸ್ ಪಕ್ಷದ ನಾಯಕ ಅಭಿಷೇಕ್ Read more…

BIG NEWS: ಸಿಎಂ ಕುಟುಂಬದಿಂದ ಭಾರೀ ಭ್ರಷ್ಟಾಚಾರ ಆರೋಪ, ಯಡಿಯೂರಪ್ಪ ವಜಾಗೊಳಿಸಲು ಆಗ್ರಹ – ಮೋದಿ ಮೌನವೇಕೆ?: ಕಾಂಗ್ರೆಸ್ ಪ್ರಶ್ನೆ

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಭಿಷೇಕ್ ಮನು ಸಿಂಘ್ವಿ ಆರೋಪಿಸಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿವರಿಂದ ತನಿಖೆ ಆಗಬೇಕು. ಇಷ್ಟೆಲ್ಲ ಭ್ರಷ್ಟಾಚಾರ Read more…

ಸಿಎಂ ಕುಟುಂಬದ ವಿರುದ್ಧ ನಡೀತಾ ಸ್ಟಿಂಗ್ ಆಪರೇಷನ್…? ಸಿದ್ದರಾಮಯ್ಯ ಹೇಳಿದ್ದೇನು…?

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದ ವೇಳೆ ಸ್ಟಿಂಗ್ ಆಪರೇಷನ್ ನಲ್ಲಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ್ ಹಾಗೂ ಅಳಿಯ ವಿರೂಪಾಕ್ಷ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ Read more…

ಸಿಎಂ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ; ಯಡಿಯೂರಪ್ಪ ರಾಜೀನಾಮೆಗೆ ಕೈ ನಾಯಕರ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಮತ್ತು ಅಳಿಯನ ವಿರುದ್ಧ ಕೋಟ್ಯಂತರ ರೂ. ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ Read more…

ಭ್ರಷ್ಟ ನೌಕರರನ್ನು ಕಿತ್ತೊಗೆಯಲು ಕೇಂದ್ರದ ನಿರ್ಧಾರ

ಆಡಳಿತದಲ್ಲಿ ಮತ್ತಷ್ಟು ಪಾರದರ್ಶಕತೆ ಹಾಗೂ ಸಮರ್ಪಕತೆ ತರಲು ಚಿಂತನೆ ನಡೆಸುತ್ತಿರುವ ಕೇಂದ್ರ ಸರ್ಕಾರ ತನ್ನ ವಿವಿಧ ಮಂತ್ರಾಲಯಗಳಲ್ಲಿ ಕೆಲಸ ಮಾಡುವ ಭ್ರಷ್ಟ ಅಧಿಕಾರಿಗಳನ್ನು ನೌಕರಿಯಿಂದ ಕಿತ್ತೊಗೆಯಲು ನೋಡುತ್ತಿದೆ. ಕೇಂದ್ರ Read more…

ಮೊಟ್ಟೆ ಗಾಡಿಯ ಪುಟ್ಟ ಹುಡುಗನ ನೆರವಿಗೆ ನಿಂತ ಜನ

ಲಂಚ ಕೊಡಲಿಲ್ಲ ಎನ್ನುವ ಕಾರಣಕ್ಕೆ ಹದಿಹರೆಯದ ಬಡ ಹುಡುಗನೊಬ್ಬನ ತಳ್ಳುಗಾಡಿಯನ್ನು ಧ್ವಂಸ ಮಾಡಿದ್ದ ಸರ್ಕಾರಿ ಅಧಿಕಾರಿಗಳ ಲಂಚಾವತಾರದ ವರದಿಯೊಂದು ಎಲ್ಲೆಡೆ ಸದ್ದು ಮಾಡಿತ್ತು. ಇದೀಗ ಇಂದೋರಿನ ಸ್ಥಳೀಯರು ಆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...