alex Certify ಮಂಗಳೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಹಿಳಾ ಅಧಿಕಾರಿ ವಿರುದ್ಧ ಗಂಭೀರ ಆರೋಪ: ವಿಡಿಯೋ ಮಾಡಿಟ್ಟು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಮಂಗಳೂರು: ಮಹಿಳಾ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ Read more…

BREAKING NEWS: ಮೂವರು ಪಾದಚಾರಿಗಳ ಮೇಲೆ ಹರಿದ ಕಾರು: ಓರ್ವ ಸ್ಥಳದಲ್ಲೇ ದುರ್ಮರಣ

ಮಂಗಳೂರು: ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳ ಮೇಲೆ ಕಾರು ಹರಿದು ಹೋಗಿದ್ದು, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರು ಹೊರವಲಯದ ಕುಳಾಯಿ ಬಳಿ ನಡೆದಿದೆ. ರಾಯಚೂರು Read more…

SHOCKING NEWS: ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ 8 ಲಕ್ಷ ಹಣ ಗೆದ್ದಲು ಹಿಡಿದು ಪುಡಿ ಪುಡಿ: ಕಂಗಾಲಾದ ಗ್ರಾಹಕ!

ಬೆಂಗಳೂರು: ಲಾಕರ್ ನಲ್ಲಿ ಹಣ, ಚಿನ್ನಾಭರಣವಿಟ್ಟರೆ ಸುರಕ್ಷಿತ ಎಂಬ ಕಾರಣ ಬಹುತೇಕ ಗ್ರಾಹಕರು ಬ್ಯಾಂಕ್ ಲಾಕರ್ ಗಳಲ್ಲಿ ಚಿನ್ನಾಭರಣ, ನಗದು ಹಣ, ದಾಖಲೆ ಪತ್ರಗಳನ್ನು ಇಡುವುದನ್ನು ಗಮನಿಸಿದ್ದೇವೆ. ಹೀಗೆ Read more…

ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ನಿರೀಕ್ಷಕ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಮಂಗಳೂರು: ಪೊಲೀಸ್ ಠಾಣೆಯಿಂದ ಸ್ಕೂಟರ್ ಬಿಡುಗಡೆ ಮಾಡಲು ಮೂರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮೊಹಮ್ಮದ್ ಶರೀಫ್ ಕೆ. Read more…

BIG NEWS: ಮಂಗಳೂರಿನಲ್ಲಿ ಓರ್ವ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ದೃಢ

ಮಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದು, ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಾಗಿದ್ದಾರೆ. ವರದಿ ಬಂದ ಬಳಿಕವಷ್ಟೇ ದೃಢವಾಗಬೇಕಿದೆ. ಈ Read more…

BREAKING NEWS: ಮಸಾಜ್ ಸೆಂಟರ್ ಮೇಲೆ ದಾಳಿ ಪ್ರಕರಣ: ಪ್ರಸಾದ್ ಅತ್ತಾವರ ಸಿಸಿಬಿ ವಶಕ್ಕೆ

ಮಂಗಳೂರು: ಮಂಗಳೂರಿನ ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

BREAKING NEWS: ಮಸಾಜ್ ಸೆಂಟರ್ ಮೇಲೆ ಶ್ರೀರಾಮ ಸೇನೆ ದಾಳಿ: ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಆಕ್ರೋಶ

ಮಂಗಳೂರು: ಮಸಾಜ್ ಸೆಂಟರ್ ಮೇಲೆ ಏಕಾಏಕಿ ದಾಳಿ ನಡೆಸಿದ ಶ್ರೀರಾಮ ಸೇನೆ ಕಾರ್ಯಕರ್ತರು, ಪೀಠೋಕರಣಗಳನ್ನು ಧ್ವಂಸ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪದಲ್ಲಿ Read more…

BREAKING NEWS: ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಗಳೂರಿನ ಉಳ್ಳಾಲ ಬಳಿಯ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ Read more…

BIG NEWS: ಕೋಟೆಕರ್ ಬ್ಯಾಂಕ್ ದರೋಡೆ ಪ್ರಕರಣ: ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ; ನಾಲ್ಕು ಜಿಲ್ಲೆಗಳಲ್ಲಿ ನಾಕಾಬಂಧಿ ಹಾಕುವಂತೆ ಸೂಚನೆ

ಮಂಗಳೂರು: ಮಂಗಳೂರಿನ ಕೋಟೆಕರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಗಳೂರಿನಲ್ಲಿದ್ದಾಗಲೇ ಈ Read more…

ಕೇವಲ 17 ಸೆಕೆಂಡ್ ನಲ್ಲಿಯೇ ಬ್ಯಾಂಕ್ ದರೋಡೆ: 12 ಕೋಟಿ ಹಣ, ಚಿನ್ನಾಭರಣ ಚೀಲದಲ್ಲಿ ತುಂಬಿಕೊಂಡು ಕಾರಿನಲ್ಲಿ ಪರಾರಿ

ಮಂಗಳೂರು: ಬೀದರ್ ಬಳಿಕ ಮಂಗಳೂರಿನಲ್ಲಿಯೂ ಹಾಡ ಹಗಲೇ ಬ್ಯಾಂಕ್ ದರೋಡೆ ನಡೆದಿದ್ದು, ಕೇವಲ 17 ಸೆಕೆಂಡ್ ನಲ್ಲಿ ದರೋಡೆಕೋರರು ಹಣ, ಚಿನ್ನಾಭರಣ ಲೂಟಿ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಮಂಗಳೂರು Read more…

BREAKING: ವಿದೇಶದಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಓರ್ವ ಅರೆಸ್ಟ್

ಮಂಗಳೂರು: ವಿದೇಶದಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಕೇರಳದ ಕೋಜಿಕ್ಕೋಡ್ ಮೂಲದ ಪಿ.ಕೆ. ಶಮೀರ್ ಎಂಬುವನನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿ ಬಪ್ಪನಾಡು ಸಮೀಪ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನ Read more…

BREAKING: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಮುಕ್ಕ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ್ದು, ಬಾಂಗ್ಲಾದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್(25) ಎಂಬುವನನ್ನು ಬಂಧಿಸಲಾಗಿದೆ. Read more…

BIG NEWS: ಬೀಚ್ ನೋಡಲೆಂದು ಬಂದಿದ್ದ ವೇಳೆ ದುರಂತ: ಮೂವರು ಪ್ರವಾಸಿಗರು ಸಮುದ್ರಪಾಲು

ಮಂಗಳೂರು: ಬೀಚ್ ನೋಡಲೆಂದು ಬಂದಿದ್ದ ಮೂವರು ಪ್ರವಾಸಿಗರು ಸಮುದ್ರ ಪಾಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುಳಾಯಿ ಬಳಿಯ ಹೊಸಬೆಟ್ಟು ಬಳಿ ನಡೆದಿದೆ. ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್, Read more…

BIG NEWS: ಸಮುದ್ರದ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಅಣ್ಣನ ಮಗಳನ್ನು ರಕ್ಷಿಸಿ ತಾನು ನೀರುಪಾಲಾದ ಚಿಕ್ಕಪ್ಪ

ಮಂಗಳೂರು: ಸಮುದ್ರದ ಅಲೆಗಳಿಗೆಸಿಲುಕಿ ಕೊಚ್ಚಿ ಹೊಗುತ್ತಿದ್ದ ಅಣ್ಣನ ಮಗಳನ್ನು ರಕ್ಷಿಸಿ, ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ಚಿಕ್ಕಪ್ಪ ನೀರು ಪಾಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರದ ಉಚ್ಚಿಲದ Read more…

ಲೋಕಾಯುಕ್ತ ಹೆಸರಲ್ಲಿ ಕಂದಾಯ ಅಧಿಕಾರಿಗಳಿಗೆ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್

ಮಂಗಳೂರು: ಲೋಕಾಯುಕ್ತ ಎಂದು ಹೇಳಿಕೊಂಡು ಪುರಸಭೆ ಕಂದಾಯ ಅಧಿಕಾರಿಗಳಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ನಕಲಿ ಅಧಿಕಾರಿಯನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಧನಂಜಯ್ ರೆಡ್ಡಿ ತೋಟ ಬಂಧಿತ ಆರೋಪಿ. Read more…

BIG NEWS: ಕ್ರಿಸ್ ಮಸ್ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಕಲಬುರಗಿ-ಮಂಗಳೂರಿಗೆ ವಿಶೇಷ ರೈಲು

ಬೆಂಗಳೂರು: ಕ್ರಿಸ್ ಮಸ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಇಲಾಖೆ ವಿಶೇಷ ರೈಲು ಸೇವೆ ಕಲ್ಪಿಸಿದೆ. ಕ್ರಿಸ್​ಮಸ್​ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, Read more…

BIG NEWS: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸ್ಪೀಕರ್ ಖಾದರ್ ನೇತೃತ್ವದ ನಿಯೋಗದಿಂದ ಸಿಎಂಗೆ ಮನವಿ

ಬೆಳಗಾವಿ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ niಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು ಮಂಗಳೂರು, Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮಂಗಳೂರಿನಿಂದ ಸಿಂಗಾಪುರ, ದೆಹಲಿ, ಪುಣೆಗೆ ನೇರ ವಿಮಾನ ಹೊಸ ವರ್ಷದಿಂದ ಆರಂಭ

ಮಂಗಳೂರು: ಮಂಗಳೂರಿನಿಂದ ಸಿಂಗಾಪುರ, ದೆಹಲಿ, ಪುಣೆಗೆ ನೇರ ವಿಮಾನ ಹೊಸ ವರ್ಷದಿಂದ ಆರಂಭವಾಗಲಿದೆ. ಏರ್ ಇಂಡಿಯಾ ವತಿಯಿಂದ ಮಂಗಳೂರು -ಸಿಂಗಾಪುರದ ಚಾಂಗಿ, ಮಂಗಳೂರು –ದೆಹಲಿ, ಮಂಗಳೂರು -ಪುಣೆ ನಡುವೆ Read more…

ವಾಟ್ಸಾಪ್ ಮೂಲಕ ಸಂಚಾರ ನಿಯಮ ಉಲ್ಲಂಘನೆ-ಎಪಿಕೆ ಫೈಲ್ ಕಳುಹಿಸಿ ಲಕ್ಷಾಂತರ ರೂಪಾಯಿ ವಂಚನೆ

ಮಂಗಳೂರು: ವಾಟ್ಸಾಪ್ ಮೂಲಕ ಸಂಚಾರ ನಿಯಮ ಉಲ್ಲಂಘನೆ-ಎಪಿಕೆ (ಆಂಡ್ರ್ಯಾಯ್ಡ್ ಪ್ಯಾಕೇಜ್ ಕಿಟ್) ಫೈಲ್ ಕಳುಹಿಸಿದ್ದ ವಂಚಕನೊಬ್ಬ ವ್ಯಕ್ತಿಯೊಬ್ಬರ ಖಾತೆಯಿಂದ ಲಕ್ಷಾಂತರ ರೂಪಾಯಿ ಹಣ ವರ್ಗಾಯಿಸಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. Read more…

BIG NEWS: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿ ಆತ್ಮಹತ್ಯೆ

ಮಂಗಳೂರು: ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಬಾಣಂತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕಾರ್ಕಳದ Read more…

BREAKING NEWS: ರೈಲು ಹಳಿಗಳ ಮೇಲೆ ಜಲ್ಲಿ ಕಲ್ಲು: ಮಂಗಳೂರಿನಲ್ಲಿ ರೈಲು ಹಳಿ ತಪ್ಪಿಸಲು ಕಿಡಿಗೇಡಿಗಳ ಯತ್ನ!

ಮಂಗಳೂರು: ರೈಲು ಹಳಿ ತಪ್ಪಿಸುವ ಯತ್ನಿಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಮಂಗಳೂರಿನಲ್ಲಿಯೂ ಇಂತದ್ದೇ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನಿಂದ ಕೇರಳಕ್ಕೆ ಹೋಗುವ ರೈಲು ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ Read more…

ಸಿಸಿಬಿ ಪೊಲೀಸರ ಭರ್ಜರಿ ಬೇಟೆ: 6 ಕೋಟಿ ಮೌಲ್ಯದ ಡ್ರಗ್ಸ್ ವಶ: ನೈಜೀರಿಯಾ ಪ್ರಜೆ ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ Read more…

BIG NEWS: ಮುಮ್ತಾಜ್ ಅಲಿ ನಾಪತ್ತೆ ಹಿಂದೆ ಮಹಿಳೆ ಕೈವಾಡ? ನಾಲ್ವರು ಸೇರಿ ಬ್ಲಾಕ್ ಮೇಲ್ ಮಾಡುತ್ತಿದ್ದ ಬಗ್ಗೆ ಗುಮಾನಿ

ಮಂಗಳೂರು: ಮಾಜಿ ಶಾಸಕ ಮೊಯುದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣದ ಹಿಂದೆ ಮಹಿಳೆಯೊಬ್ಬರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆ ಹಾಗೂ ಇನ್ನೂ ನಾಲ್ವರು ಸೇರಿ ಮುಮ್ತಾಜ್ Read more…

ಸೇತುವೆ ಬಳಿ ಕಾರ್ ನಿಲ್ಲಿಸಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ನಾಪತ್ತೆ

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದಾರೆ. ಮಂಗಳೂರಿನ ಕೋಳೂರಿನ ಸೇತುವೆ ಸಮೀಪ ಡ್ಯಾಮೇಜ್ ಆದ ಸ್ಥಿತಿಯಲ್ಲಿ ಅವರ ಕಾರ್ ಪತ್ತೆಯಾಗಿದೆ. ನದಿಯಲ್ಲಿ Read more…

ಧರ್ಮಗಳ ನಡುವೆ ದ್ವೇಷ ಹಬ್ಬಿಸುವ ಭಾಷಣ ಆರೋಪ ಉಪನ್ಯಾಸಕನ ವಿರುದ್ಧ ಎಫ್ಐಆರ್

ಮಂಗಳೂರು: ಧರ್ಮಗಳ ನಡುವೆ ದ್ವೇಷ ಸೃಷ್ಟಿಸುವ ಮಾತುಗಳನ್ನಾಡಿದ ಆರೋಪದ ಮೇಲೆ ಉಪನ್ಯಾಸಕನ ವಿರುದ್ಧ ಸಿಇಎನ್ ಅಪರಾಧ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ತೊಕ್ಕೊಟ್ಟು ಭಟ್ನಗರದ ನಿವಾಸಿ Read more…

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೆಚ್ಚಿದ ಬೇಡಿಕೆ: ಮಹತ್ವದ ಬೆಳವಣಿಗೆ

ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಆಗಬೇಕೆಂಬ ಬೇಡಿಕೆಗೆ ಮತ್ತಷ್ಟು ಬಲ ಬಂದಿದೆ. ಹೋರಾಟ ಸಮಿತಿ ಸಂಚಾಲಕ ಐವನ್ ಡಿಸೋಜಾ ನೇತೃತ್ವದಲ್ಲಿ ಹಲವು ಪ್ರಮುಖರನ್ನು ಭೇಟಿ ಮಾಡಿ ಚರ್ಚೆ Read more…

ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಐಷಾರಾಮಿ ಕಾರು

ಮಂಗಳೂರು: ಐಷಾರಾಮಿ ಕಾರೊಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಅಡ್ಯಾರು ಬಳಿ ನಡುರಸ್ತೆಯಲ್ಲಿಯೇ BMW ಕಾರಿಗೆ ಬೆಂಕಿ ಬಿದ್ದಿದ್ದು, ನೋಡ ನೋಡುತ್ತಿದ್ದಂತೆಯೆ ಕಾರು Read more…

BIG NEWS: ಬೈಕ್ ಸವಾರನ ಮೇಲೆಯೇ ಹರಿದ ಲಾರಿ; ವ್ಯಕ್ತಿ ಸ್ಥಿತಿ ಗಂಭೀರ

ಮಂಗಳೂರು: ರಾಜ್ಯದಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸಿದ್ದು, ಮಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನ ಮೇಲೆಯೇ ಲಾರಿ ಹರಿದಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು Read more…

BIG NEWS: ಮಂಗಳೂರಿನ ಬಿ.ಸಿ.ರೋಡ್ ಮತ್ತೆ ಉದ್ವಿಗ್ನ: ಮುಸ್ಲಿಂ ಸಮುದಾಯದ ಬೈಕ್ ರ್ಯಾಲಿಗೆ ಅವಕಾಶ ಬೆನ್ನಲ್ಲೇ ಹಿಂದೂ ಮುಖಂಡರ ಆಕ್ರೋಶ

ಮಂಗಳೂರು: ಬಂಟ್ವಾಳದ ಬಿ.ಸಿ.ರೋಡ್ ನಲ್ಲಿ ಪರಿಸ್ಥಿತಿ ಶಾಂತಗೊಳ್ಳುತ್ತಿದ್ದಂತೆ ಮುಸ್ಲಿಂ ಸಮುದಾಯಗಳ ಬೈಕ್ ರ್ಯಾಲಿಗೆ ಪೊಲೀಸರು ಅನುಮತಿ ನೀಡಿ ಮತ್ತೆ ಎಡವಟ್ಟು ಮಾಡಿಕೊಂಡಿದ್ದಾರೆ. ಇದರಿಂದ ಹಿಂದೂ ಸಂಘಟನೆ ಮುಖಂಡರು ಆಕ್ರೋಶ Read more…

BREAKING: ಮಂಗಳೂರಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ರಾತ್ರಿ ನಡೆದಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಾಳ್ಳ ಮೂರನೇ ಬ್ಲಾಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...