alex Certify ಮಂಗಳೂರು | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರಗಜ್ಜನ ಮುಂದೆ ಕೈ ಮುಗಿದು ನಿಂತ ಡಿ ಬಾಸ್

ಬೆಂಗಳೂರು: ಕೊರೊನಾ ಲಾಕ್ ಡೌನ್ ವೇಳೆ ಸಿನಿಮಾ ಕೆಲಸಗಳು ಸ್ಥಗಿತಗೊಂಡಿದ್ದರಿಂದ ಚಾಲೇಂಜಿಂಗ್ ಸ್ಟಾರ್ ದರ್ಶನ್ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಸ ಮಾಡಿದ್ದರು. ಈ ವೇಳೆ ತುಳುನಾಡಿನ ನಂಬಿಕೆಯ ಪ್ರತೀಕ, Read more…

ಸಿಸಿಬಿ ಮುಂದೆ ಇಂದು ಅನುಶ್ರೀ; ಮಾದಕ ಲೋಕದ ನಂಟಿನ ಬಗ್ಗೆ ಮಾಹಿತಿ ನೀಡ್ತಾರಾ ನಿರೂಪಕಿ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಖ್ಯಾತ ನಟಿ, ನಿರೂಪಕಿ ಅನುಶ್ರೀ ಇಂದು ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಡ್ರಗ್ಸ್ ಪ್ರಕರಣ ಸಂಬಂಧ Read more…

ಮಂಗಳೂರು – ದೆಹಲಿ ನಡುವೆ ವಿಮಾನ ಸಂಚಾರ ಆರಂಭ

ಕೊರೊನಾ ಮಹಾಮಾರಿಯಿಂದ ಜನ ಬೇಸತ್ತು ಹೋಗಿದ್ದಾರೆ. ಕೊರೊನಾ ಎಫೆಕ್ಟ್ ಎಲ್ಲಾ ವಲಯದ ಮೇಲೂ ಬಿದ್ದಿದೆ. ಅದೆಷ್ಟೋ ಉದ್ಯಮಗಳು ನೆಲಕಚ್ಚಿ ಹೋಗಿವೆ. ಲಾಕ್‌ಡೌನ್ ಸಡಿಲಿಕೆ ಮಾಡಿದರೂ ಕೆಲವೊಂದು ಉದ್ಯಮಗಳು ಚೇತರಿಸಿಕೊಂಡಿಲ್ಲ. Read more…

ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿಗೆ ಬಿತ್ತು ಗೂಸಾ..!

ಒಳ ಉಡುಪು ಕದಿಯುವ ವಿಕೃತ ಕಾಮಿಗಳ ಬಗ್ಗೆ ಈ ಹಿಂದೆಯೂ ಸಾಕಷ್ಟು ಸುದ್ದಿಗಳನ್ನು ಓದಿದ್ದೇವೆ. ಇದೀಗ ಮತ್ತೊಬ್ಬ ವಿಕೃತ ಕಾಮಿ ಮಂಗಳೂರಿನಲ್ಲಿ ಸಿಕ್ಕಾಕಿಕೊಂಡಿದ್ದಾನೆ. ಮಹಿಳಾ ಪಿಜಿಗಳಿಗೆ ನುಗ್ಗಿ ಒಳ Read more…

ಪ್ರಕೃತಿಯಲ್ಲಿ ಮೈದಳೆದು ನಿಂತ ಗಣಪ…!

ಮಂಗಳೂರು: ಗಣೇಶ ಚರ್ಥಿಯಂದು ಕಡಲ ನಗರಿಯಲ್ಲಿ ವಿಸ್ಮಯವೊಂದು ಸಂಭವಿಸಿದೆ. ಪ್ರಕೃತಿಯ ಮಧ್ಯೆ ಗಣೇಶ ಉದ್ಭವಿಸಿ ನಿಂತಿರುವುದು ಅಚ್ಚರಿಗೆ ಕಾರಣವಾಗಿದೆ. ಮಂಗಳೂರು ಹೊರವಲಯದ ವಾಮಂಜೂರು ಬಳಿಯ ಕೆತ್ತಿಕಲ್ ಎಂಬಲ್ಲಿ ಅಮೃತೇಶವ್ರ Read more…

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್: ಮೂವರು ಯುವತಿಯರ ರಕ್ಷಣೆ

ಮಂಗಳೂರು ನಗರದ ಪಂಪ್ ವೆಲ್ ಬಳಿಯಿರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿಯ ವೇಳೆ ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಪುತ್ತೂರು ಬೋಳುವಾರು ನಿವಾಸಿ ಸಾಗರ್ Read more…

ತಣ್ಣೀರು ಬಾವಿಯಲ್ಲಿನ ಟ್ರೀ ಪಾರ್ಕ್ ಸೊಬಗು ನೋಡಿದ್ದೀರಾ…?

ಬೀಚ್ ಬಗ್ಗೆ ಕುತೂಹಲ ಹೊಂದಿರುವವರು ಮಂಗಳೂರಿನ ತಣ್ಣೀರುಬಾವಿಯ ಸೊಬಗನ್ನು ಒಮ್ಮೆ ಕಣ್ತುಂಬಿಕೊಳ್ಳಲೇ ಬೇಕು. ಏನದರ ವೈಶಿಷ್ಟ್ಯ ಎಂದಿರಾ? ಇದು ಕರಾವಳಿಯ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದು. ಕಡಲತೀರದ Read more…

ನಭೋಮಂಡಲದ ವಿಸ್ಮಯ ಕಣ್ತುಂಬಿಸಿಕೊಳ್ಳಬೇಕಾ…? ಭೇಟಿ ನೀಡಿ ʼತ್ರಿʼಡಿ ತಾರಾಲಯಕ್ಕೆ

ನಭೋ ಮಂಡಲವೆಂದರೆ ಅಚ್ಚರಿಗಳ ಗುಚ್ಛವೆನ್ನಬಹುದು. ರಾತ್ರಿ ಹೊತ್ತು ಆಕಾಶ ನೋಡುವುದೇ ಕಣ್ಣಿಗೆ ಹಬ್ಬ. ಇಂತಹ ವಿಸ್ಮಯಗಳನ್ನು ಕಣ್ತುಂಬಿಸಿಕೊಳ್ಳುವ ಆಸೆ ನಿಮ್ಮಗಿದ್ದರೆ ಪಿಲಿಕುಳದಲ್ಲಿದೆ ಒಂದು ಉತ್ತಮ ಅವಕಾಶ. ದೇಶದಲ್ಲಿ 3ಡಿ Read more…

ಆಸ್ಪತ್ರೆಯಿಂದ ಪರಾರಿಯಾಗಿದ್ದ ಸೋಂಕಿತ ಅರೆಸ್ಟ್

ಮಂಗಳೂರು: ಕೋವಿಡ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತನನ್ನು ಪತ್ತೆ ಮಾಡಲಾಗಿದೆ. ಪುತ್ತೂರಿನ ದರ್ಬೆ ನಿವಾಸಿಯಾಗಿರುವ ಸೋಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ. ನಿನ್ನೆ ಮಂಗಳೂರು ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿರುವ Read more…

ಮಂಗಳೂರು ಗುಡ್ಡ ಕುಸಿತ ಪ್ರಕರಣ: ಕೊನೆಗೂ ಬದುಕಲಿಲ್ಲ ಬಾಲಕ, ಬಾಲಕಿ

ಮಂಗಳೂrರು ಹೊರವಲಯದ ಗುರುಪುರ ಬಳಿ ಬಂಗ್ಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಬಾಲಕ, ಬಾಲಕಿ ಪತ್ತೆಯಾಗಿದ್ದು ಇಬ್ಬರೂ ಮೃತಪಟ್ಟಿದ್ದಾರೆ. ಸತತ 4 ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ Read more…

BIG BREAKING: ಮಂಗಳೂರು ಗುಡ್ಡ ಕುಸಿತ ಪ್ರಕರಣ – ಮಣ್ಣಿನಡಿ ಸಿಲುಕಿದ್ದ ಬಾಲಕರು ಪತ್ತೆ

ಮಂಗಳೂರು ಹೊರವಲಯದ ಗುರುಪುರ ಬಳಿ ಬಂಗ್ಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಬಾಲಕರು ಪತ್ತೆಯಾಗಿದ್ದು ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಂಗ್ಲೆ Read more…

ಮಂಗಳೂರು ಗುಡ್ಡ ಕುಸಿತ: ಮಾಹಿತಿ ಪಡೆದ ಸಿಎಂ, ಶೀಘ್ರ ಕ್ರಮಕ್ಕೆ ಸೂಚನೆ – ಸ್ಥಳಕ್ಕೆ ಸಚಿವ ದೌಡು

ಮಂಗಳೂರು ಹೊರವಲಯದ ಗುರುಪುರದ ಬಂಗ್ಲೆಗುಡ್ಡೆ ಭಾರಿ ಮಳೆಯಿಂದ ಕುಸಿದಿದ್ದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ Read more…

ಮಂಗಳೂರು ಗುಡ್ಡ ಕುಸಿತ: ಸ್ಥಳಕ್ಕೆ ಸಂಸದ, ಅಧಿಕಾರಿಗಳ ದೌಡು – ಮಕ್ಕಳ ರಕ್ಷಣೆಗೆ ಮುಂದುವರೆದ ಕಾರ್ಯಾಚರಣೆ

ಮಂಗಳೂರಿನ ಹೊರವಲಯದ ಗುರುಪುರ ಬಂಗ್ಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದು ಅವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ Read more…

ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಮಕ್ಕಳ ರಕ್ಷಣೆಗೆ ಹರಸಾಹಸ

ಮಂಗಳೂರು ಹೊರವಲಯದ ಗುರುಪುರ ಬಳಿ ಬಂಗ್ಲೆಗುಡ್ಡ ಕುಸಿದು 4 ಮನೆಗಳು ನೆಲಸಮವಾಗಿವೆ. ಮಣ್ಣಿನಡಿ ಸಿಲುಕಿದ ಮಕ್ಕಳಿಬ್ಬರ ರಕ್ಷಣೆಗಾಗಿ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು, ಎನ್.ಡಿ.ಆರ್.ಎಫ್. ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. Read more…

BREAKING: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೋನಾ ಪಾಸಿಟಿವ್

ಮಂಗಳೂರು: ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಭರತ್ ಶೆಟ್ಟಿ ಅವರಿಗೆ ಕೋವಿಡ್ ಟೆಸ್ಟ್ Read more…

ಕೊರೋನಾ ಸೋಂಕು ತಗುಲಿ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆ ನೆರವೇರಿಸಿದ ಶಾಸಕ ಯು.ಟಿ. ಖಾದರ್

ಮಂಗಳೂರು: ಕೊರೋನಾ ಸೋಂಕು ತಗುಲಿ ಮೃತಪಟ್ಟ 70 ವರ್ಷದ ವೃದ್ಧರೊಬ್ಬರ ಅಂತ್ಯಕ್ರಿಯೆ ಮಂಗಳೂರಿನ ಬೋಳಾರ ಮಸೀದಿ ಸಮೀಪ ನಡೆದಿದೆ. ಅಂತ್ಯಕ್ರಿಯೆ ವೇಳೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆ ಸಿಬ್ಬಂದಿ Read more…

ಕಾರ್ಮಿಕನ ಸಾವಿಗೆ ಕಾರಣವಾಯ್ತು ‘ತೆಂಗಿನಕಾಯಿ’

ಸಾವು ಎಲ್ಲರಿಗೂ ಖಚಿತವಾಗಿದ್ದು, ಆದರೆ ಯಾರಿಗೆ ಯಾವ ರೂಪದಲ್ಲಿ ಬರುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಕೃಷಿ ಕಾರ್ಮಿಕನೊಬ್ಬ ‘ತೆಂಗಿನಕಾಯಿ’ ಕಾರಣಕ್ಕೆ ಮೃತಪಟ್ಟಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ Read more…

ಒಮ್ಮೆಯಾದರೂ ನೋಡಿ ಪೊಳಲಿಯಲ್ಲಿನ ಪ್ರಸಿದ್ಧ ಚೆಂಡು ಉತ್ಸವ..!

ಪೊಳಲಿಯ ರಾಜರಾಜೇಶ್ವರಿ ದೇವಸ್ಥಾನ ಎಂದರೆ ಕರಾವಳಿ ಭಾಗದವರಿಗೆ ಭಕ್ತಿ ಭಾವದ ಸಂಗಮ ಸ್ಥಾನ. ಇದು ದಕ್ಷಿಣ ಕನ್ನಡ ಜಿಲ್ಲೆಯ ಪೊಳಲಿ ಗ್ರಾಮದಲ್ಲಿದೆ. ಇಲ್ಲಿ ಮೂಲ ದೇವಿ ರಾಜರಾಜೇಶ್ವರಿ. ಇದನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...