alex Certify ಮಂಗಳೂರು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಬ್ಬಾವಿನ ಮರಿ ಎಂದು ವಿಷದ ಹಾವು ಕೈಯ್ಯಲ್ಲಿಡಿದ ವ್ಯಕ್ತಿ ಸಾವು

ಮಂಗಳೂರು: ಹೆಬ್ಬಾವಿನ ಮರಿ ಎಂದು ತಿಳಿದು ವಿಷದ ಹಾವಿನ ಮರಿ ಹಿಡಿದ ವ್ಯಕ್ತಿ ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಬಜಪೆ ಬಳಿ ನಡೆದಿದೆ. ಬಂಟ್ವಾಳದ ರಾಮಚಂದ್ರ Read more…

ಮೊಸರು ಕುಡಿಕೆ ಉತ್ಸವದಲ್ಲಿ ಯುವಕ-ಯುವತಿಯ ಅಸಭ್ಯ ವರ್ತನೆ; ಅಕ್ಕಪಕ್ಕದವರಿಂದಲೂ ಪ್ರೋತ್ಸಾಹ

ಮಂಗಳೂರು: ಮೊಸರು ಕುಡಿಕೆ ಉತ್ಸವ ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಸರಿ ಶಾಲು ತೊಟ್ಟ ಯುವಕ ಹಾಗೂ ಯುವತಿ ಅಸಭ್ಯವಾಗಿ ವರ್ತಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ತೊಕ್ಕಟ್ಟುವಿನಲ್ಲಿ ಮೊಸರು ಕುಡಿಕೆ Read more…

ಮಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಆರೋಪಿ ಹತ್ಯೆ

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ ಮಾಡಿದ ಘಟನೆ ಮಂಗಳೂರು ಹೊರವಲಯದ ತೊಕ್ಕಟ್ಟು ಕಲ್ಲಾಪು ಎಂಬಲ್ಲಿ ನಡೆದಿದೆ. ಉಳ್ಳಾಲದ ಕಡಪ್ಪರ ಸಮೀರ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. Read more…

BREAKING: ಮಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುತ್ತಿಗೆ ಬಿಗಿದು ಬಾಲಕಿ ಹತ್ಯೆ

ಮಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯ ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿದೆ. ಮಂಗಳೂರು ಹೊರವಲಯದ ಜೋಕಟ್ಟೆ ಪ್ರದೇಶದಲ್ಲಿ ದುಷ್ಕೃತ್ಯ ನಡೆದಿದೆ. ಬೆಳಗಾವಿ ಮೂಲದ 13 ವರ್ಷದ ಬಾಲಕಿಯ Read more…

ಕರಾವಳಿ ಜನತೆಗೆ ಗುಡ್ ನ್ಯೂಸ್: ಮಂಗಳೂರು -ಅಬುದಾಭಿಗೆ ಇಂದಿನಿಂದ ಹೆಚ್ಚುವರಿ ವಿಮಾನ ಹಾರಾಟ ಆರಂಭ

ಮಂಗಳೂರು: ಮಂಗಳೂರು -ಅಬುದಾಭಿ ನಡುವೆ ಜುಲೈ 22 ರಿಂದ ಹೆಚ್ಚುವರಿ ವಿಮಾನ ಹಾರಾಟ ಆರಂಭವಾಗಲಿದೆ. ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನ ಇಂದಿನಿಂದ ಅಬುದಾಭಿಗೆ ಹೆಚ್ಚುವರಿ ಸೇವೆ ನೀಡಲಿದೆ. Read more…

ಕೊರಗಜ್ಜನ ಕೋಲದಲ್ಲಿ ಭಾಗಿಯಾದ ಬಾಲಿವುಡ್ ನಟಿ ಕತ್ರಿನಾ ಕೈಫ್, ಕೆ.ಎಲ್. ರಾಹುಲ್, ಅಹನ್ ಶೆಟ್ಟಿ

ಮಂಗಳೂರು: ಬಾಲಿವುಡ್ ನಟಿ ಕತ್ರಿನಾ ಕೈಫ್, ಪತಿ ವಿಕ್ಕಿ ಕೌಶಲ್, ಕ್ರಿಕೆಟಿಗ ಕೆ.ಎಲ್.ರಾಹುಲ್, ಪತ್ನಿ ಆಥಿಯಾ ಶೆಟ್ಟಿ ಸೇರಿದಂತೆ ಬಾಲಿವುಡ್ ನಟ-ನಟಿಯರು, ಕ್ರಿಕೆಟ್ ಜೋಡಿಗಳು ಮಂಗಳೂರಿನ ಕೊರಗಜ್ಜನ ಸನ್ನಿಧಾನಕ್ಕೆ Read more…

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ ಪ್ರಕರಣ; ಮೂವರ ವಿರುದ್ಧ FIR ದಾಖಲು; ಕಾಂಟ್ರ್ಯಾಕ್ಟರ್ ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಟ್ಟಡ ಕಾಮಗಾರಿ ಗುತ್ತಿಗೆದಾರ, ಸೂಪರ್ Read more…

ಮಂಗಳೂರು: ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವು

ಮಂಗಳೂರು: ಸತತ ಆರೂವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಮಣ್ಣಿನಲ್ಲಿ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್ ಅವರನ್ನು ಹೊರ ತೆಗೆಯಲಾಗಿದೆ. ಆದರೆ, ತೀವ್ರ ಅಸ್ವಸ್ಥರಾಗಿದ್ದ ಚಂದನ್ ಕುಮಾರ್ ಮೃತಪಟ್ಟಿದ್ದಾರೆ. Read more…

ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿತ ಪ್ರಕರಣ; ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು, ಕಾರ್ಮಿಕರು ಸಿಲುಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ. ಮಂಗಳೂರಿನ ಬಲ್ಮಠದಲ್ಲಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ Read more…

BREAKING: ಕಟ್ಟಡ ನಿರ್ಮಾಣ ವೇಳೆ ಏಕಾಏಕಿ ಮಣ್ಣು ಕುಸಿತ: ಅವಶೇಷಗಳಡಿ ಸಿಲುಕಿದ ಇಬ್ಬರು ಕಾರ್ಮಿಕರು

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಲ್ಮಠದಲ್ಲಿ ನಡೆದಿದೆ. ಖಾಸಗಿ ಕಟ್ಟದ Read more…

ಉದ್ಯಮಿಗೆ ಚಾಕುವಿನಿಂದ ಇರಿದು ಪತ್ನಿ ಕಟ್ಟಿ ಹಾಕಿ ದರೋಡೆ

ಮಂಗಳೂರು: ಮಂಗಳೂರು ಹೊರವಲಯದ ಉಳಾಯಿಬಿಟ್ಟು ಬಳಿ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಅವರ ಮನೆಗೆ ನುಗ್ಗಿದ ದರೋಡೆಕೋರರು ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪದ್ಮನಾಭ ಅವರಿಗೆ ಚಾಕುವಿನಿಂದ Read more…

ಸಹಾಯದ ನೆಪದಲ್ಲಿ ಆಸ್ಪತ್ರೆಯಲ್ಲೇ ಅತ್ಯಾಚಾರ: ನಗ್ನ ಫೋಟೋ ತೆಗೆದು ಪದೇ ಪದೇ ಕೃತ್ಯವೆಸಗಿದ ಆರೋಪಿ ಅರೆಸ್ಟ್

ಮಂಗಳೂರು: ರೋಗಿಗೆ ಸಹಾಯ ಮಾಡುವ ನೆಪದಲ್ಲಿ ಆಸ್ಪತ್ರೆಯಲ್ಲಿಯೇ ಅತ್ಯಾಚಾರ ಎಸಗಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕದ್ರಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕೇರಳ ಹೊಸದುರ್ಗ ಪುಲ್ಲೂರು ಗ್ರಾಮದ ನಿವಾಸಿ ಸುಜಿತ್ Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಮಂಗಳೂರು: ಹಾಸ್ಟೆಲ್ ನಲ್ಲಿಯೇ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20) ಆತ್ಮಹತ್ಯೆ Read more…

ನೀರಿನ ತೀವ್ರ ಅಭಾವ: ಮಂಗಳೂರಲ್ಲಿ ನೀರಿನ ರೇಷನಿಂಗ್ ನಡೆಸಲು ನಿರ್ಧಾರ

ಮಂಗಳೂರು: ಮಂಗಳೂರು ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ತುಂಬೆಯಲ್ಲಿ ಜಲಮಟ್ಟ ಇಳಿಕೆಯಾಗುತ್ತಿದ್ದು, ಮೇ 5ರಿಂದ ಮಂಗಳೂರಿನಲ್ಲಿ ಕುಡಿಯುವ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ದಿನ ಬಿಟ್ಟು Read more…

ಮಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಕಿಕ್ಕಿರಿದು ಸೇರಿದ ಜನರಿಂದ ಹೂವಿನ ಸುರಿಮಳೆ

ಮಂಗಳೂರು: ಲೋಕಸಭೆ ಚುನಾವಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದ ನಂತರ ಕರಾವಳಿ ನಗರಿ ಮಂಗಳೂರಿಗೆ ಆಗಮಿಸಿದ್ದಾರೆ. ನಾರಾಯಣ Read more…

ಕಡಲ ನಗರಿ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಈ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಲೋಕಸಭಾ ಚುನಾವಣೆ Read more…

ಮಂಗಳೂರಲ್ಲಿ ಮೋದಿ ಭರ್ಜರಿ ರೋಡ್ ಶೋ: ಹುಲಿಕುಣಿತ, ಕಂಬಳ ಮೆರುಗು

ಮಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ ಆಯೋಜಿಸಲಾಗಿದೆ. ನಾಳೆ ಸಂಜೆ 7:30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ. 7:45ಕ್ಕೆ Read more…

ಎಳನೀರು ಕುಡಿದು 15 ಮಂದಿ ಅಸ್ವಸ್ಥ

ಮಂಗಳೂರು: ಎಳನೀರು ಕುಡಿದು 15 ಮಂದಿ ಅಸ್ವಸ್ಥರಾಗಿದ್ದಾರೆ. ಆಡ್ಯಾರ್ ನಲ್ಲಿರುವ ಎಳನೀರು ಫ್ಯಾಕ್ಟರಿಯೊಂದರಿಂದ ಎಳನೀರು ಕುಡಿದ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪ್ರದೇಶದ 15 ನಿವಾಸಿಗಳು ವಾಂತಿ ಭೇದಿಯಿಂದಾಗಿ Read more…

ಪರಿಸರ ಪ್ರಿಯರಿಗೆ ಇಷ್ಟವಾಗುವ ಸ್ಥಳ ಪಿಲಿಕುಳ ನಿಸರ್ಗಧಾಮ

ಕಡಲನಗರಿ ಮಂಗಳೂರು ಪ್ರವಾಸಿಗರ ಫೆವರೇಟ್ ಸ್ಥಳ. ಯಾಕಂದ್ರೆ ಇಲ್ಲಿ ಪ್ರವಾಸಿ ಸ್ಥಳಗಳಿಗೆ ಯಾವುದೆ ಕೊರತೆಯಿಲ್ಲ. ಇಂತಹ ಪ್ರವಾಸಿ ಸ್ಥಳಗಳಲ್ಲಿ ಮಂಗಳೂರು ಹೊರವಲಯದ ಮೂಡುಶೆಡ್ಡೆಯ ಬಳಿ ಇರುವ ಪಿಲಿಕುಳ ನಿಸರ್ಗಧಾಮವೂ Read more…

BIG NEWS: ನಾಲ್ವರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಶಾಂತಿಯುತ ಮತದಾನಕ್ಕಾಗಿ ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ. ರೌಡಿಗಳು ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವವರ ವಿರುದ್ಧ ಮುನ್ನೆಚ್ಚರಿಕಾ ಕ್ರಮವಾಗಿ ಇನ್ನಷ್ಟು ಕಾನೂನು Read more…

BIG NEWS: ಭೀಕರ ಬೈಕ್ ಅಪಘಾತ: ನವವಿವಾಹಿತೆ ದುರ್ಮರಣ

ಮಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ನಾಟೆಕಲ್ ಬಳಿ ನಡೆದಿದೆ. ದೀಕ್ಷಿತ್ Read more…

BIG NEWS: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಮತ್ತಿಬ್ಬರು ಪೊಲೀಸ್ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. Read more…

ಮನೆಯಲ್ಲಿ ಮಾವನ ಕೂಡಿ ಹಾಕಿ ಹಲ್ಲೆ ನಡೆಸಿದ ಮಹಿಳಾ ಅಧಿಕಾರಿ ಅರೆಸ್ಟ್

ಮಂಗಳೂರು: ಸೋಫಾ ಮೇಲೆ ಶರ್ಟ್ ಇಟ್ಟ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಮೆಸ್ಕಾಂ ಮಹಿಳಾ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯ ಸಿಸಿ ಟಿವಿ Read more…

ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿಯರನ್ನು ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿಯಾಗಿದ್ದಾರೆ. Read more…

BIG NEWS: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ: ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ಪ್ರಕರಣ ರಾಜ್ಯಾದ್ಯಂತ ಆಕ್ರೋಶಕ್ಕೆ ವ್ಯಕ್ತವಾಗಿದೆ. ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಸಿಡಿದೆದ್ದು ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ Read more…

BREAKING NEWS: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಎಸ್.ಎಸ್.ಎಲ್.ಸಿ. ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಬಳಿಕ ನಾಪತ್ತೆಯಾಗಿದ್ದರು. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ Read more…

ಮಂಗಳೂರಿನಲ್ಲಿ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್ ಪಟ್ಟಣದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಎಸ್.ಎಸ್.ಎಲ್.ಸಿ. ಪ್ರಿಪರೇಟರಿ ಪರೀಕ್ಷೆ ಬಳಿಕ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಸುರತ್ಕಲ್ ನ ವಿದ್ಯಾದಾಯಿನಿ Read more…

ಕರಾವಳಿ ಜನತೆಗೆ ಸಿಹಿ ಸುದ್ದಿ: ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರಿಗೆ ವಿಸ್ತರಣೆ

ಮಂಗಳೂರು: ಕರಾವಳಿ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ತಿರುವನಂತಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಈಗ ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ. ಈ ರೈಲು ಮಂಗಳೂರಿನಿಂದ Read more…

BIG NEWS: ಪಿಹೆಚ್ ಡಿ ವಿದ್ಯಾರ್ಥಿನಿ ಇದ್ದಕ್ಕಿದ್ದಂತೆ ನಾಪತ್ತೆ

ಮಂಗಳೂರು: ಪಿಹೆಚ್ ಡಿ ವಿದ್ಯಾರ್ಥಿನಿಯೋರ್ವಳು ಏಕಾಏಕಿ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಕಾಲೇಜಿನಲ್ಲಿ ಪಿಹೆಚ್ ಡಿ ಅಧ್ಯಯನ ಮಾಡುತ್ತಿದ್ದ Read more…

ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಪ್ರಕರಣ; ವಿದ್ಯಾರ್ಥಿನಿಯ ತಾಯಿಗೆ ವಿದೇಶದಿಂದ ಕರೆ ಮಾಡಿ ಬೆದರಿಕೆ; ದೂರು ದಾಖಲು

ಮಂಗಳೂರು: ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ 7ನೇ ತರಗತಿಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿರುವ ವಿಚಾರ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಶಿಕ್ಷಕಿ ಅಮಾನತು ಮಾಡಿದ ಬೆನ್ನಲ್ಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...