alex Certify ಮಂಗಳೂರು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಕುವಿನಿಂದ ಇರಿದುಕೊಂಡು ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಮಂಗಳೂರು ಹೊರವಲಯದ ಬೋಂದೇಲ್ ನಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರ್ಕಳ ಮೂಲದ ವಾದಿರಾಜ(51) ಮೃತಪಟ್ಟವರು Read more…

BIG NEWS: ಪ್ರೇಯಸಿ ತನ್ನೊಂದಿಗೆ ಸುತ್ತಾಡಲು ಬಂದಿಲ್ಲ ಎಂದು ಪಿಜಿಗೆ ಕಲ್ಲೆಸೆದ ಯುವಕ; ಸಾರ್ವಜನಿಕರಿಂದ ಬಿತ್ತು ಧರ್ಮದೇಟು

ಮಂಗಳೂರು: ಯುವಕನೊಬ್ಬ ತನ್ನ ಪ್ರೇಯಸಿ ತನ್ನೊಂದಿಗೆ ಔಟಿಂಗ್ ಬಂದಿಲ್ಲ ಎಂದು ಕೋಪಗೊಂಡು ಪಿಜಿಗೆ ಕಲ್ಲು ತೂರಾಟ ನಡೆಸಿ ಹಾನಿಯುಂಟು ಮಾಡಿದ ಘಟನೆ ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗದಲ್ಲಿ Read more…

BREAKING: ಸೇತುವೆ ಮೇಲೆ ಕಾರು ನಿಲ್ಲಿಸಿ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ

ಮಂಗಳೂರು: ವ್ಯಕ್ತಿಯೋರ್ವರು ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಪ್ರಶಾಂತ್ Read more…

BIG NEWS: ತಾಯಿಯನ್ನೇ ಕೊಲೆಗೈದ ಪ್ರಕರಣ; ಪುತ್ರ ಅರೆಸ್ಟ್

ಮಂಗಳೂರು: ತಾಯಿಯನ್ನೇ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಟೀಲು ಬಳಿಯ ಕೊಂಡೆಲಾ ಗ್ರಾಮದ ದರ್ಗಾ ನಗರದಲ್ಲಿ 60 ವರ್ಷದ ರತ್ನ ಶೆಟ್ಟಿ ಎಂಬುವವರು Read more…

BREAKING: ತಲೆಗೆ ಗುಂಡು ಹಾರಿಸಿಕೊಂಡು ಪಿಎಸ್ಐ ಆತ್ಮಹತ್ಯೆ

ಮಂಗಳೂರು: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಪಿಎಸ್ಐ ಝಾಕಿರ್ ಹುಸೇನ್(58) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ನವಮಂಗಳೂರು ಬಂದರು ಮುಖ್ಯದ್ವಾರದ ಬಳಿ ಘಟನೆ ನಡೆದಿದೆ. ಸರ್ವಿಸ್ ರಿವಾಲ್ವಾರ್ Read more…

ಮಂಗಳೂರು ಪೊಲೀಸರ ಕಾರ್ಯಾಚರಣೆ: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 6 ಮಂದಿ ಅರೆಸ್ಟ್

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ವಿವಿಧೆಡೆ ದಾಳಿ ಮಾಡಿ 6 ಮಂದಿಯನ್ನು ಬಂಧಿಸಿದ್ದಾರೆ. ಬಜಪೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ Read more…

ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ  ದೀಪಕ್(33), ಸಂದೀಪ್ Read more…

ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಬೆಂಬಲಿಸಿ ವಿಡಿಯೋ ಹರಿಬಿಟ್ಟಿದ್ದ ಜಾಕೀರ್ ಅರೆಸ್ಟ್

ಮಂಗಳೂರು: ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಬೆಂಬಲಿಸಿದ ಜಾಕೀರ್ ವಿರುದ್ಧ ಮಂಗಳೂರು ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜದಲ್ಲಿ Read more…

ಕೌಟುಂಬಿಕ ಕಲಹದಿಂದ ಬೇಸತ್ತು ದುಡುಕಿನ ನಿರ್ಧಾರ: ವೃದ್ಧ ಸೋದರಿಯರು ಆತ್ಮಹತ್ಯೆ

ಮಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ವೃದ್ಧ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ಕದ್ರಿ ಕಂಬಳ ಪ್ರದೇಶದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಚಂದ್ರಿಕಾ ಬಡಾವಣೆಯಲ್ಲಿ ವಾಸವಿದ್ದ ಲತಾ ಭಂಡಾರಿ(70), ಸುಂದರಿ Read more…

ದುಡುಕಿನ ನಿರ್ಧಾರ ಕೈಗೊಂಡ ಉದ್ಯಮಿ: ‘ಮಹೇಶ್ ಮೋಟರ್ಸ್’ ಮಾಲೀಕ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ ಮೋಟರ್ಸ್ ಮಾಲಿಕ ಜಯರಾಮ ಶೇಖ ಅವರ ಪುತ್ರ ಪ್ರಕಾಶ್ ಶೇಖ(43) ಆತ್ಮಹತ್ಯೆ ಮಾಡಿಕೊಂಡವರು. ಅವರ Read more…

BIG NEWS: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ; ಒಂದುವರೆ ವರ್ಷದ ಮಗುವನ್ನೇ ಕೊಲ್ಲಲು ಯತ್ನಿಸಿದ ತಂದೆ

ಮಂಗಳೂರು: ಪತಿ ಹಾಗೂ ಪತ್ನಿ ನಡುವಿನ ಜಗಳದಲ್ಲಿ ಒಂದುವರೆ ವರ್ಷದ ಮಗುವನ್ನೇ ತಂದೆ ಕೊಲ್ಲಲು ಯತ್ನಿಸಿದ ಘೋರ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗಂಡ-ಹೆಂಡತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ Read more…

‘ಈದ್ ಮಿಲಾದ್’ ಗೆ ರಜೆ ಮಾಡದಿದ್ದರೆ ಹಸಿ ಮೀನು ವ್ಯಾಪಾರಿಗಳಿಗೆ ವಿಧಿಸಲಾಗುತ್ತಾ ದಂಡ ? ಇಲ್ಲಿದೆ ವೈರಲ್ ಆಗಿರೋ ಮಂಗಳೂರು ಬಂದರಿನ ಬೋರ್ಡ್ ಹಿಂದಿನ ಅಸಲಿ ಸತ್ಯ

ಮಂಗಳೂರು ಬಂದರಿನಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘ ಹಾಕಿರುವ ಬೋರ್ಡ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈದ್ ಮಿಲಾದ್ ಗೆ ಕಡ್ಡಾಯವಾಗಿ ರಜೆ ಮಾಡದಿದ್ದರೆ ಹಸಿ ಮೀನು Read more…

ಮಂಗಳೂರಿನ ಪಣಂಬೂರು ಬೀಚ್ ನ ವೈಶಿಷ್ಟ್ಯ ಬಲ್ಲಿರಾ….!

ಮಂಗಳೂರಿನ ಬೀಚ್ ಗಳ ಪೈಕಿ ಪಣಂಬೂರು ಕಡಲ ತೀರವು ಅತಿ ಪ್ರಸಿದ್ದಿ ಹೊಂದಿದ್ದು, ದೇಶ – ವಿದೇಶಗಳ ಹಲವಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಈ ಕಡಲ ತೀರವು ಅರಬ್ಬೀ Read more…

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಸಂಚಾರ ದಕ್ಷಿಣ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ (31) ಮೃತಪಟ್ಟವರಾಗಿದ್ದಾರೆ. ಮೂಲತಃ ಗದಗಿನವರಾದ ಮಹೇಶ್ Read more…

ಒಮ್ಮೆಯಾದರೂ ಮಾಡಿ ಪುತ್ತೂರಿನ ಮುತ್ತು ಶ್ರೀ ಮಹಾಲಿಂಗೇಶ್ವರನ ದರ್ಶನ

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿರುವ ಹೆಸರಾಂತ ದೇಗುಲಗಳಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಾಲಯವೂ ಒಂದು. ತನ್ನದೇ ಆದ ಕಾರಣಿಕ ಶಕ್ತಿಯ ಮೂಲಕ ಇಲ್ಲಿ ನೆಲೆ ನಿಂತ ಮಹಾಲಿಂಗೇಶ್ವರ ದೇವರ ಭಕ್ತಗಣ Read more…

ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯರ ತಂಡ; ನೀರಿಗೆ ಬಿದ್ದ ಸ್ನೇಹಿತನನ್ನು ರೈಕ್ಷಿಸಲು ಹೋಗಿ ಸೋಮೇಶ್ವರ ಕಡಲ ಪಾಲಾದ ವೈದ್ಯ

ಮಂಗಳೂರು: ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯನೊಬ್ಬ ಸ್ನೇಹಿತನನ್ನು ರಕ್ಷಿಸಲು ಹೋಗಿ ಸಮುದ್ರ ಪಾಲಾಗಿರುವ ಘಟನೆ ಮಂಗಳೂರಿನ ಸೋಮೇಶ್ವರ ರುದ್ರಪಾದೆ ಬಳಿ ನಡೆದಿದೆ. ಆಶಿಕ್ ಗೌಡ (30) ಸಮುದ್ರ ಪಾಲಾಗಿರುವ Read more…

ಮಂಗಳೂರು: ಯುವಕನಿಗೆ ಚಾಕು ಇರಿತ

ಮಂಗಳೂರು: ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ ನಿನ್ನೆ ರಾತ್ರಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್(23) ಇರಿತಕ್ಕೆ ಒಳಗಾದ ಯುವಕ ಎಂದು ಹೇಳಲಾಗಿದೆ. ನಿನ್ನೆ ಸಂಜೆ Read more…

BIG NEWS: ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಕಂಡಕ್ಟರ್ ದುರ್ಮರಣ; ಸಂಚಾರಿ ಪೊಲೀಸರ ಕಣ್ಣೆದುರೇ ನಡೆದ ದುರಂತ…!

ಮಂಗಳೂರು: ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಬಸ್ ನಿರ್ವಾಹಕರೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ನಂತೂರು ವೃತ್ತದಲ್ಲಿ ನಡೆದಿದೆ. 23 ವರ್ಷದ ಈರಯ್ಯ ಮೃತ ಕಂಡಕ್ಟರ್. ಬಾಗಲಕೋಟೆ ಮೂಲದ Read more…

ನೇತ್ರಾವತಿ ನದಿ ದಡದಲ್ಲಿದೆ ಭಕ್ತರಿಗೆ ಅಭಯ ನೀಡುವ ಧರ್ಮಸ್ಥಳದ ಶ್ರೀ ಮಂಜುನಾಥ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವೂ ಒಂದು. ಇಲ್ಲಿ ನೆಲೆಸಿರುವ ಮಂಜುನಾಥ ಅಭಯದಾತ. 700 ವರ್ಷಗಳ ಇತಿಹಾಸ ಹೊಂದಿರುವ ಧರ್ಮಸ್ಥಳ ನೇತ್ರಾವತಿ ನದಿ Read more…

BIG NEWS: ಕುಖ್ಯಾತ ಡ್ರಗ್ ಪೆಡ್ಲರ್ ಗಳು ಅರೆಸ್ಟ್; 2.6 ಲಕ್ಷ ಮೌಲ್ಯದ ಎಂಡಿಎಂ ವಶ

ಮಂಗಳೂರು: ಕಡಲ ನಗರಿ ಮಂಗಳೂರು ಪೊಲೀಸರು ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿದ್ದು, ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಟಿಪಳ್ಳ ನಿವಾಸಿ ಶಾಕೀಬ್ ಅಲಿಯಾಸ್ ಶಬ್ಬು Read more…

BIG NEWS: ಸ್ವಧರ್ಮಿಯ ಯುವಕರಿಂದಲೇ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಥಳಿತ; ಓರ್ವ ಆರೋಪಿ ಬಂಧನ

ಮಂಗಳೂರು: ಸ್ವಧರ್ಮೀಯ ಯುವಕರಿಂದಲೇ ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ Read more…

ಒಮ್ಮೆ ಪಡೆಯಿರಿ ಮಂದಾರ್ತಿಯ ದುರ್ಗಾ ಪರಮೇಶ್ವರಿ ಅಮ್ಮನವರ ದರ್ಶನ

ಮಂದಾರ್ತಿ ಎಂದಾಕ್ಷಣ ಕುಂದ ಮಂದಾರಾದಿಗಳ ಗಂಧ ಮಕರಂದವನ್ನು ಆಘ್ರಾಣಿಸುವ ಆಸ್ವಾದಿಸುವ ವೃಂದಾರಕ ವೃಂದವೇ ಬಂದು ನೆಲೆಸಿರುವ ಪುಣ್ಯಭೂಮಿಯೇ ಮಂದಾರ್ತಿ ಎಂದು ಯಕ್ಷಗಾನದಲ್ಲಿ ಕೇಳಿದ ಮಾತು ನೆನಪಾಗುತ್ತದೆ. ದಕ್ಷಿಣ ಭಾರತದ Read more…

ಡ್ರಗ್ಸ್ ಮಾಫಿಯಾ: 22 ಪೆಡ್ಲರ್ ಗಳು ಅರೆಸ್ಟ್

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿರುವ ಪೊಲೀಸರು, 22 ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ಬೆನ್ನಲ್ಲೇ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು Read more…

RAW ಅಧಿಕಾರಿ ಎಂದು ನಂಬಿಸಿ ವಂಚನೆ; ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಅರೆಸ್ಟ್

ಮಂಗಳೂರು: ನರ್ಸಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬ ಏನೆಲ್ಲ ಕಳ್ಳಾಟಗಳನ್ನು ನಡೆಸಿ ಜನರನ್ನು ವಂಚಿಸಿದ್ದಾನೆ ನೋಡಿ. ತಾನು ಪೊಲೀಸ್ ಹಾಗೂ ‘ರಾ’ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು Read more…

ಚಲಿಸುವಾಗಲೇ ಏಕಾಏಕಿ ನಿಂತ ಕಾರ್: ಮೆಕಾನಿಕ್ ಕರೆಸಿ ಬಾನೆಟ್ ತೆಗೆಸಿದ ಮಾಲೀಕನಿಗೆ ಶಾಕ್

ಮಂಗಳೂರು: ಕಾರ್ ನ ಬಾನೆಟ್ ನಲ್ಲಿ ಬೃಹತ್ ಹೆಬ್ಬಾವು ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಚಲಿಸುತ್ತಿದ್ದ ಕಾರ್ ಏಕಾಏಕಿ ನಿಂತಿದ್ದು, ಸ್ಟಾರ್ಟ್ ಮಾಡಲು ಸಾಧ್ಯವಾಗದೆ ಕಾರ್ ಮಾಲೀಕರು ಮೆಕಾನಿಕ್ Read more…

ಮೆಡಿಕಲ್ ಸೀಟ್ ಹೆಸರಲ್ಲಿ ಭಾರಿ ಅಕ್ರಮ; ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜು ವಿರುದ್ಧ ಗಂಭೀರ ಆರೋಪ

ಮಂಗಳೂರು: ಸರ್ಕಾರದ ಅನುಮತಿಯನ್ನೇ ಪಡೆಯದೇ ಮೆಡಿಕಲ್ ಕಾಲೇಜೊಂದು ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಹಂಚಿ ಅಕ್ರಮವೆಸಗಿದೆ ಎಂಬ ಆರೋಪ ಕೇಳಿಬಂದಿದೆ. ಕಡಲ ನಗರಿ ಮಂಗಳೂರಿನಲ್ಲಿ ಎಂಬಿಬಿಎಸ್ ಮೆಡಿಕಲ್ ಸೀಟ್ ಹೆಸರಲ್ಲಿನಲ್ಲಿ Read more…

ಪಿಎಸ್ಐ ಎಂದು ಪರಿಚಯಿಸಿಕೊಂಡ ಕಿರಾತಕ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ-ಬ್ಲ್ಯಾಕ್ ಮೇಲ್

ಮಂಗಳೂರು: ಇನ್ ಸ್ಟಾಗ್ರಾಂ ಮೂಲಕ ಪರಿಚಯನಾದ ಕಿರಾತಕನೊಬ್ಬ, ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಖಾಸಗಿ ಫೋಟೋಗಳನ್ನು ವೈರಲ್ ಮಾಡಿ ಒಂದವರೆ ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಮಂಗಳೂರಿನಲ್ಲಿ Read more…

BIGG NEWS: ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ : ಮೂವರು ಯುವಕರು ಅರೆಸ್ಟ್

ದಕ್ಷಿಣ ಕನ್ನಡ  : ಧರ್ಮಸ್ಥಳದಲ್ಲಿ ಇತ್ತೀಚೆಗೆ ಹಿಂದೂ ಯುವತಿಗೆ ಆಟೋದಲ್ಲಿ ಡ್ರಾಪ್ ಮಾಡಿದ ಹಿನ್ನೆಲೆಯಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಮೂವರು ಯುವಕರನ್ನು ಪೊಲೀಸರು ಇಂದು Read more…

BIG NEWS: ಅಪಾರ್ಟ್ ಮೆಂಟ್ ನಿಂದ ಜಿಗಿದು ಖ್ಯಾತ ಬಿಲ್ಡರ್ ಆತ್ಮಹತ್ಯೆ

ಮಂಗಳೂರು: ಅಪಾರ್ಟ್ ಮೆಂಟ್ ಕಟ್ಟಡದ ಮೇಲಿನಿಂದ ಹಾರಿ ಬಿಲ್ಡರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮೋಹನ್ ಅಮೀನ್ ಆತ್ಮಹತ್ಯೆ ಮಾಡಿಕೊಂಡಿರುವ ಬಿಲ್ಡರ್. Read more…

ಕರಾವಳಿಯಲ್ಲಿ ಮತ್ತೊಂದು `ವಿಡಿಯೋ ಪ್ರಕರಣ’ ಬಯಲಿಗೆ : ಪಕ್ಕದ ಮನೆಯ ಬಾತ್ ರೂಮ್ ನಲ್ಲಿ ಕ್ಯಾಮೆರಾ ಇಟ್ಟ ಯುವಕ!

ಮಂಗಳೂರು : ಕರಾವಳಿಯಲ್ಲಿ ಮತ್ತೊಂದು ವಿಡಿಯೋ ಪ್ರಕರಣ ಬಯಲಿಗೆ ಬಂದಿದ್ದು, ಪಕ್ಕದ ಮನೆಯ ಬಾತ್ ರೂಪ್ ನಲ್ಲಿ ಕ್ಯಾಮೆರಾ ಇಟ್ಟು ಯುವತಿಯ ಸ್ನಾನದ ವಿಡಿಯೋ ಮಾಡಲು ಮುಂದಾಗಿದ್ದ ಯುವಕನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...