alex Certify ಮಂಗಳೂರು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರು ಬಳಿಕ ರಾಯಚೂರಲ್ಲೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ಬೆಳಕಿಗೆ

ರಾಯಚೂರು: ಮಂಗಳೂರು ಬಳಿಕ ರಾಯಚೂರಿನಲ್ಲಿಯೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ರಾಯಚೂರಿನ ಎಲ್.ಬಿ.ಎಸ್. ನಗರದ ಮನೆಯೊಂದರ ಮೇಲೆ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ Read more…

ಕಲ್ಲಡ್ಕ ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ; ಸೈಬರ್ ಕ್ರೈಂ ಠಾಣೆಯಲ್ಲಿ ದೂರು

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಇದರಲ್ಲಿ ಆಕ್ಷೇಪಾರ್ಹ ಬರಹಗಳನ್ನು ಬರೆಯಲಾಗಿದೆ. ಈ Read more…

BREAKING : ಮಂಗಳೂರಿನಲ್ಲಿ ಘೋರ ದುರಂತ : ಆಯಾತಪ್ಪಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ದಾರುಣ ಸಾವು

ಮಂಗಳೂರು : ಮಂಗಳೂರಿನಲ್ಲಿ ಘೋರದುರಂತವೊಂದು ಸಂಭವಿಸಿದ್ದು, ಆಯಾತಪ್ಪಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರಿನ ಹೊರವಲಯದ ಪಡೀಲ್ ಅಳಪೆ ಎಂಬಲ್ಲಿ ಆಯತಪ್ಪಿ ಹೊಂಡಕ್ಕೆ Read more…

BIGG NEWS : ಮಂಗಳೂರು `ಕುಕ್ಕರ್ ಬಾಂಬ್’ ಬ್ಲ್ಯಾಸ್ಟ್ ಕೇಸ್ : ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ!

ಬೆಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಕುಕ್ಕರ್ ಬಾಂಬ್ ಸ್ಪೋಟದ ಮಾಸ್ಟರ್ ಮೈಂಡ್ ಬೆಳಗಾವಿ ಉಗ್ರ ಎಂದು ತನಿಖೆಯಲ್ಲಿ Read more…

ಕ್ರಿಕೆಟ್ ಆಡಲು ಹೋದಾಗಲೇ ದುರಂತ: ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಇಬ್ಬರು ಯುವಕರು ಸಾವು

ಮಂಗಳೂರು: ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಇಬ್ಬರು ಯುವಕರು ಸಾವು ಕಂಡಿದ್ದಾರೆ. ಅಳಪೆ ನಿವಾಸಿ ವರುಣ್(27) ಮತ್ತು ಎಕ್ಕೂರು ನಿವಾಸಿ ವೀಕ್ಷಿತ್(28) ಮೃತಪಟ್ಟವರು ಎಂದು ಹೇಳಲಾಗಿದೆ. ಕ್ರಿಕೆಟ್ ಆಡಲು ತೆರಳಿದ್ದಾಗ Read more…

BIG NEWS: ಬಜರಂಗದಳ ಮೂವರು ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಮಂಗಳೂರು: ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ಮಾಡುವ ನಿಟ್ಟಿನಲ್ಲಿ ನೋಟಿಸ್ ಜಾರಿ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗ ದಳ Read more…

ಶಾಲೆಯಲ್ಲೇ ಆಘಾತಕಾರಿ ಘಟನೆ: ಸಾಂಬಾರ್ ಚೆಲ್ಲಿದ್ದಕ್ಕೆ ಜಗಳ, ವಿದ್ಯಾರ್ಥಿಗೆ ಚಾಕುವಿನಿಂದ ಹಲ್ಲೆ

ಮಂಗಳೂರು: ಶಾಲೆಯಲ್ಲಿ ಸಾಂಬಾರ್ ಚೆಲ್ಲಿದ ವಿಚಾರಕ್ಕೆ ಜಗಳವಾಗಿ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಲಾಗಿದೆ. ಮಂಗಳೂರಿನ ಮುಡಿಪು ಸಮೀಪದ ನರಿಂಗಾನ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ Read more…

ದಾರುಣ ಘಟನೆ: ನೀರಿನ ಬಕೆಟ್ ಗೆ ಬಿದ್ದು ಮಗು ಸಾವು

ಮಂಗಳೂರು: ಮಂಗಳೂರು ನಗರದ ಕಾವೂರಿನಲ್ಲಿ ನೀರಿನ ಬಕೆಟ್ ಗೆ ಬಿದ್ದು ಮಗು ಮೃತಪಟ್ಟ ದಾರುಣ ಘಟನೆ ನಡೆದಿದೆ. ಒಂದು ವರ್ಷ ಎಂಟು ತಿಂಗಳ ಆಯಿಷಾ ಮೃತಪಟ್ಟ ಮಗು ಎಂದು Read more…

ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ತಲೆ ಛಿದ್ರವಾಗಿ ವಿದ್ಯಾರ್ಥಿ ಸಾವು

ಮಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಕಂಡ ಮಂಗಳೂರು ಹೊರವಲಯದ ಅಡ್ಯಾರು ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ. ಕೇರಳ ಮೂಲದ ಇಂಜಿನಿಯರ್ ವಿದ್ಯಾರ್ಥಿ Read more…

ಸುರತ್ಕಲ್ ಬೀಚ್ ನಲ್ಲಿ ‘ಸ್ಪಾಟೆಡ್ ಮೊರೈ ಈಲ್ಸ್’ ಎಂಬ ಅಪರೂಪದ ಮೀನು ಪತ್ತೆ…..!

ಮಂಗಳೂರು: ಮಂಗಳೂರಿನ ಸುರತ್ಕಲ್ ಬೀಚ್ ನಲ್ಲಿ ವಿಶೇಷವಾದ ಅಪರೂಪದ ಮೀನೊಂದು ಪತ್ತೆಯಾಗಿದ್ದು, ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿದೆ. ‘ಸ್ಪಾಟೆಡ್ ಮೊರೈ ಈಲ್ಸ್’ ಎಂಬ ಹೆಸರಿನ ಅಪರೂಪದ ಮೀನು ಇದಾಗಿದ್ದು, ಮೀನು Read more…

BREAKING : ಮಂಗಳೂರಿನಲ್ಲಿ ವರುಣಾರ್ಭಟಕ್ಕೆ ಕಾಲೇಜಿನ ಮೇಲ್ಚಾವಣಿ ಕುಸಿತ : ತಪ್ಪಿದ ಅನಾಹುತ!

ಮಂಗಳೂರು : ಮಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರದ ಮಳೆಯಾಗುತ್ತಿದ್ದು, ತಲಪಾಡಿಯಲ್ಲಿರುವ ಕಾಲೇಜಿನ ಮೇಲ್ಚಾವಣಿ ಕುಸಿದಿರುವ ಘಟನೆ ನಡೆದಿದೆ. ತಲಪಾಡಿಯಲ್ಲಿರುವ ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ ನಲ್ಲಿರುವ ಆರು Read more…

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ : ಆತಂಕದಲ್ಲಿ ಜನತೆ

ಮಂಗಳೂರು : ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹೊರವಲಯದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಗುಡ್ಡ ಭಾರೀ Read more…

ರಾಜಧಾನಿ ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ: ದೇಶದಲ್ಲೇ ಇಂದು ಅತಿ ಹೆಚ್ಚು ಮಳೆಯಾದ ನಗರ ಮಂಗಳೂರು

ಬೆಂಗಳೂರು: ರಾಜ್ಯದ ವಿವಿಧಡೆ ಮುಂಗಾರು ಅಬ್ಬರ ಜೋರಾಗಿದ್ದು, ಮಂಗಳೂರು, ಬೆಂಗಳೂರು, ಕಾರವಾರ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗಿದೆ. ಕರಾವಳಿ ನಗರ ಮಂಗಳೂರಿನಲ್ಲಿ ಇಂದು 114 ಮಿ.ಮೀ. Read more…

BIG NEWS: ಹೊಸ ಮನೆ ಗೃಹಪ್ರವೇಶ ಮಾಡಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಮಂಗಳೂರು: ಹೊಸ ಮನೆಯನ್ನು ಖರೀದಿಸಿ ಗೃಹಪ್ರವೇಶ ಮಾಡಿದ್ದ ಯುವತಿ ಅದೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರು ಹೊರವಲಯದ ಕುಂಪಲ ಚಿಂತ್ರಾಂಜಲಿ ನಗರದಲ್ಲಿ ನಡೆದಿದೆ. ಅಶ್ವಿನಿ ಬಂಗೇರ Read more…

BIG NEWS: ಸೂಚನಾ ಫಲಕದಲ್ಲಿ ಹಿಂದಿ ಸೇರಿಸಿದ KSRTC; ಸಾರ್ವಜನಿಕರ ಆಕ್ರೋಶ

ಮಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗ ಬಸ್‌ ಒಂದರ ಸೂಚನಾ ಫಲಕದಲ್ಲಿ ಹಿಂದಿ ಬಳಸಲು ಅವಕಾಶ ನೀಡಿತ್ತು. ಈ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ Read more…

ಕಚೇರಿಯಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ನೌಕರ ಪತ್ತೆ

ಮಂಗಳೂರು: ಮಂಗಳೂರಿನ ಉರ್ವ ಸ್ಟೋರ್ ನಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸ್ಟೋರ್ ರೂಂನಲ್ಲಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಳಪೆ ನಿವಾಸಿ ಕೀರ್ತನ್(30) ಆತ್ಮಹತ್ಯೆ ಮಾಡಿಕೊಂಡವರು. ದ್ವಿತೀಯ Read more…

ಚಲಿಸುತ್ತಿದ್ದ ಬಸ್ ಗೆ ಬೆಂಕಿ: ತಪ್ಪಿದ ಭಾರೀ ದುರಂತ

ಮಂಗಳೂರು: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿದ ಘಟನೆ ಮಂಗಳೂರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಡೆದಿದೆ. ಬೆಂಕಿಯಿಂದ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು Read more…

BIG NEWS: ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ರಮಾನಾಥ್ ರೈ

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೇ ಮಾಜಿ ಸಚಿವ ರಮಾನಾಥ್ ರೈ ಚುನಾವಣಾ ರಾಜಕೀಯದಿಂದ ನಿವೃತಿ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ರಮಾನಾಥ್ ರೈ, ಸೋತರೂ ಕಾಂಗ್ರೆಸ್ ನಲ್ಲಿಯೇ ಇರುತ್ತೇ. Read more…

ಕಟ್ಟಡದಿಂದ ಹಾರಿ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಕಟ್ಟಡದಿಂದ ಹಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ವಿವೇಕಾನಂದ(56) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಿಗ್ಗೆ ವಿವೇಕಾನಂದ ಅವರು ಬಿಜೈಯ Read more…

BIG NEWS: ಬೈಕ್ ಸಮೇತ ಕದ್ರಿ ದೇವಾಲಯಕ್ಕೆ ನುಗ್ಗಿದ ಅಪರಿಚಿತರು; ಮೂವರು ಪೊಲೀಸರ ವಶಕ್ಕೆ

ಮಂಗಳೂರು: ಇತಿಹಾಸ ಪ್ರಸಿದ್ಧ ಮಂಗಳೂರು ಕದ್ರಿ ದೇವಾಲಯಕ್ಕೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರ ಗುಂಪು ಏಕಾಏಕಿ ನುಗ್ಗಿದ ಘಟನೆ ನಡೆದಿದೆ. ಮೂವರು ಯುವಕರು ಬೈಕ್ ನೊಂದಿಗೆ ದೇವಾಲಯದ Read more…

ರುಚಿಯಾದ ಮಂಗಳೂರು ಸೌತೆಕಾಯಿ ಸಾಂಬಾರ್ ಸವಿಯಿರಿ

ಮಂಗಳೂರು ಸೌತೆಕಾಯಿಯಲ್ಲಿ ನೀರಿನ ಅಂಶವಿರುವುದರಿಂದ ಈ ಬೇಸಿಗೆಯಲ್ಲಿ ಅನ್ನದೊಂದಿಗೆ ಇದರ ಸಾಂಬಾರ್ ಮಾಡಿ ಸೇವಿಸುವು ಬಹಳ ಪ್ರಯೋಜನಕಾರಿಯಾಗಿದೆ. ಇದನ್ನು ತಯಾರಿಸುವ ಬಗೆ ಹೇಗೆ ಎಂಬುದು ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು Read more…

BIG NEWS: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಪ್ರಧಾನಿ; ಜೆಡಿಎಸ್ ಬಗ್ಗೆಯೂ ವ್ಯಂಗ್ಯ

ಮಂಗಳೂರು: ಕರಾವಳಿ ಕರ್ನಾಟಕಕದಲ್ಲಿ ಅಬ್ಬರದ ಚುನಾವಣ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಸಮಾವೇಶದಲ್ಲಿ ತುಳು ಭಾಷೆಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ Read more…

300 ಕೋಟಿ ರೂ. ಮೌಲ್ಯದ ಐಸ್‌ ಕ್ರೀಂ ಸಾಮ್ರಾಜ್ಯ ಕಟ್ಟಿದ ಹಣ್ಣು ಮಾರಾಟಗಾರನ ಮಗ….!

ಸಣ್ಣದೊಂದು ಅಂಗಡಿಯಲ್ಲಿ ಆರಂಭಗೊಂಡು ದೇಶವಾಸಿಗಳ ಪ್ರೀತಿಗೆ ಪಾತ್ರವಾಗಿರುವ ಅನೇಕ ಬ್ರಾಂಡುಗಳು ಭಾರತದಲ್ಲಿವೆ. ಆರಂಭಿಕ ದಿನಗಳಲ್ಲಿ ಹಣ ಹೊಂದಿಸಲು ಭಾರೀ ಕಷ್ಟಪಟ್ಟ ವರ್ತಕರು, ತಮ್ಮ ಉದ್ಯಮದಲ್ಲಿ ಶ್ರದ್ಧೆ ಹಾಗೂ ನಿರಂತರ Read more…

BIG NEWS: ಬಿಜೆಪಿ ಶ್ರೀರಾಮ, ಹನುಮನ ಹೆಸರಲ್ಲೂ ರಾಜಕೀಯ ಮಾಡುತ್ತಿದೆ; ಅಶೋಕ್ ಗೆಹ್ಲೋಟ್ ವಾಗ್ದಾಳಿ

ಮಂಗಳೂರು: ರಾಜ್ಯ ಬಿಜೆಪಿ ಅತ್ಯಂತ ಭ್ರಷ್ಟ ಸರ್ಕಾರವಾಗಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಇಂತಹ ಭ್ರಷ್ಟ ಸರ್ಕಾರ ಕಂಡಿರಲಿಲ್ಲ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ Read more…

ತಾಂಬರಂ-ಮಂಗಳೂರು ಮತ್ತು ಕೊಚುವೇಲಿ- ಬೆಂಗಳೂರಿಗೆ ವಿಶೇಷ ರೈಲು ಸೇವೆ

ತಾಂಬರಂನಿಂದ ಮಂಗಳೂರಿಗೆ ಮತ್ತು ಕೊಚುವೇಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸೇವೆ ಒದಗಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ. ತಾಂಬರಂನಿಂದ ವಿಶೇಷ ರೈಲು (06041) ಏಪ್ರಿಲ್ 25, ಮೇ 2, 9, Read more…

BIG NEWS: ಟಿಕೆಟ್ ಗಾಗಿ ಇನಾಯತ್ 2 ಕೋಟಿ ನೀಡಿದ್ದಾರೆ; ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ಮಾರಾಟ ಮಾಡಿದ್ದಾರೆ; ಮೊಯಿದ್ದೀನ್ ಬಾವಾ ಆರೋಪ

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಶಾಸಕ ಮೋಯಿದ್ದೀನ್ ಬಾವಾ ಅವರಿಗೆ ಟಿಕೆಟ್ ಕೈತಪ್ಪಿದ್ದು, ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ Read more…

ರೈಲು ಹಳಿ ಮೇಲೆ ಬಿದ್ದ ಮರ; ಕೆಂಪು ವಸ್ತ್ರ ಹಿಡಿದು ದುರಂತ ತಪ್ಪಿಸಿದ ವೃದ್ಧೆ

ರೈಲು ಹಳಿ ಮೇಲೆ ಮರ ಬಿದ್ದ ವೇಳೆ ಸಮಯ ಪ್ರಜ್ಞೆ ಮೆರೆದ 70 ವರ್ಷದ ವೃದ್ಧೆಯೊಬ್ಬರು ಮನೆಯಲ್ಲಿದ್ದ ಕೆಂಪು ಬಟ್ಟೆ ತೆಗೆದುಕೊಂಡು ಬಂದು ಅದನ್ನು ತೋರಿಸುವ ಮೂಲಕ ಈ Read more…

SHOCKING NEWS: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಲಾಡ್ಜ್ ನಲ್ಲಿ ಸಾವಿಗೆ ಶರಣಾಗಿದ್ದೇಕೆ….?

ಮಂಗಳೂರು: ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಕುಟುಂಬದ ನಾಲ್ವರು ಆತ್ಮಹತ್ಯೆಗೆ Read more…

SHOCKING NEWS: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಮಂಗಳೂರು: ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಕುಟುಂಬದ ನಾಲ್ವರು ಆತ್ಮಹತ್ಯೆಗೆ Read more…

ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದ ಯುವಕ; ಅನುಮಾನಾಸ್ಪದ ಸಾವು

ಮಂಗಳೂರು: ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೆಪಿಟಿ ಬಳಿ ನಡೆದಿದೆ. 21 ವರ್ಷದ ಮೊಹಮ್ಮದ್ ಶಾಮಲ್ ಮೃತ ಯುವಕ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...