alex Certify ಮಂಗಳೂರು | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG EWS: ಅರಣ್ಯ ಪ್ರದೇಶಕ್ಕೆ ನುಗ್ಗಿ ಬಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್; ಮೂವರ ಸ್ಥಿತಿ ಗಂಭೀರ

ಮಂಗಳೂರು: ಅಯ್ಯಪ್ಪ ಮಾಲಾಧಾರಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಅರಣ್ಯಪ್ರದೇಶದೊಳಗೆ ನುಗ್ಗಿ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ನಡೆದಿದೆ. ಮಿನಿ ಬಸ್ Read more…

BIG NEWS: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು

ಮಂಗಳೂರು: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಕೆಗೆ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಿಡಿದು ಪೋಷಕರು ಹಾಗೂ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ Read more…

BIG NEWS: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಯುವಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ Read more…

BIG NEWS: ಕಾಲೇಜಿನಲ್ಲಿ ಬುರ್ಖಾ ಧರಿಸಿ ಐಟಂ ಸಾಂಗ್ ಗೆ ಡಾನ್ಸ್; ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಮಾನತು

ಮಂಗಳೂರು: ಬುರ್ಖಾ ಧರಿಸಿ ಹಿಂದಿ ಐಟಂ ಸಾಂಗ್ ಗೆ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿದೆ. ವಾಮಂಜೂರಿನ ಸೇಂಟ್ Read more…

ಹಿಂದೂ ಯುವತಿ ಮತಾಂತರ ಆರೋಪ; ಖ್ಯಾತ ವೈದ್ಯೆ ಸೇರಿ ಇಬ್ಬರ ವಿರುದ್ಧ FIR ದಾಖಲು

ಮಂಗಳೂರು: ಯುವತಿಯೋರ್ವಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿರುವ ಆರೋಪ ಕೇಳಿ ಬಂದಿದ್ದು, ಪ್ರಕರಣ ಸಂಬಂಧ ಮಂಗಳೂರಿನ ಖ್ಯಾತ ವೈದ್ಯೆ ಹಾಗೂ ಯುವಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. Read more…

ಶಂಕಿತ ಉಗ್ರ ಶಾರಿಕ್ ಹತ್ಯೆಗೆ ನಡೆಯುತ್ತಿದೆಯಾ ಸಂಚು ? ಅನುಮಾನದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಂಡ ಪೊಲೀಸರು

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಶಂಕಿತ ಉಗ್ರ ಶಾರಿಕ್ ಚೇತರಿಸಿಕೊಳ್ಳುತ್ತಿದ್ದಾನೆ ಎನ್ನಲಾಗಿದೆ. ಆತನಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ತೆಗೆಯಲಾಗಿದ್ದು, ದೇಹದಲ್ಲಿ ಹೊಗೆ ತುಂಬಿಕೊಂಡ ಕಾರಣ Read more…

BIG BREAKING NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ತನಿಖೆ ಎನ್ಐಎಗೆ ವರ್ಗಾವಣೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ಐಎಗೆ ವರ್ಗಾಯಿಸಲಾಗಿದೆ. ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ತನಿಖೆ ನಡೆಸಲು, ರಾಜ್ಯ ಸರ್ಕಾರ ಶಿಫಾರಸು Read more…

BIG NEWS: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೂ 4 ದಿನ ಮೊದಲು ಶಾರಿಕ್ ವಿರುದ್ಧ ದಾಖಲಾಗಿತ್ತು ಎಫ್ಐಆರ್…!

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರೆದಿದ್ದು, ಶಂಕಿತ ಉಗ್ರ ಶಾರಿಕ್ ಕುರಿತು ಒಂದೊಂದೇ ಸ್ಪೋಟಕ ಸಂಗತಿಗಳು ಬಹಿರಂಗವಾಗುತ್ತಿವೆ. ಈ ಸ್ಫೋಟದಲ್ಲಿ ತೀವ್ರವಾಗಿ Read more…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಘಟನಾ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ತನಿಖೆಯ ಪ್ರಗತಿ Read more…

BIG NEWS: ಮಂಗಳೂರಿಗೆ ಡಿಜಿ – ಐಜಿಪಿ ಪ್ರವೀಣ್ ಸೂದ್ ಭೇಟಿ; ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದ ಪ್ರಕರಣದ ತನಿಖೆ ಮುಂದುವರೆದಿದ್ದು, ಇದರ ಮಧ್ಯೆ ಡಿಜಿ – ಐಜಿಪಿ ಪ್ರವೀಣ್ ಸೂದ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಪಶ್ಚಿಮ ವಲಯ ಐಜಿಪಿ Read more…

ಮಂಗಳೂರು ‘ಕುಕ್ಕರ್ ಬಾಂಬ್’ ಪ್ರಕರಣದ ಬೆನ್ನಲ್ಲೇ ಶಿವಮೊಗ್ಗ ಪೊಲೀಸರಿಂದ ಮಹತ್ವದ ಪ್ರಕಟಣೆ

ರಾಜ್ಯದ ಜನರನ್ನು ಬೆಚ್ಚಿಬೀಳಿಸಿರುವ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಕುರಿತು ದಿನಕ್ಕೊಂದು ಸ್ಫೋಟಕ ಸಂಗತಿಗಳು ಬಹಿರಂಗವಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನಾದ ಆರೋಪಿ ಶಾರಿಕ್ ಮೈಸೂರಿನಲ್ಲಿ ಮನೆ ಮಾಡಿದ್ದು, Read more…

BIG NEWS: ಬಾಂಬ್ ಸ್ಫೋಟ ಬೆನ್ನಲ್ಲೇ ಬಸ್ ನಿಲ್ದಾಣದಲ್ಲಿ ಬ್ಯಾಗ್ ಪತ್ತೆ

ಮಂಗಳೂರು: ಮಂಗಳೂರಿನ ನಾಗುರಿ ಬಳಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೇ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬ್ಯಾಗ್ ಒಂದು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಮಂಗಳೂರಿನ Read more…

ಕರಾವಳಿ, ಮಲೆನಾಡಿನಲ್ಲಿ ಉಗ್ರ ಚಟುವಟಿಕೆ: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ ಗೃಹ ಸಚಿವರಿಂದ ಮಹತ್ವದ ಹೇಳಿಕೆ

ಶಿವಮೊಗ್ಗ: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯಲ್ಲಿ ತಾರಿಕ್ ನಾಲ್ವರು ಸಂಬಂಧಿಕರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ತಾರೀಕ್ ಗೆ ಸಂಬಂಧಿಸಿದ ಕೆಲವು ವಸ್ತುಗಳು Read more…

BIG NEWS: ಮೈಸೂರಿನಿಂದಲೇ ಕುಕ್ಕರ್ ಬಾಂಬ್ ತಂದಿದ್ದ ಉಗ್ರ….!

ಮಂಗಳೂರಿನಲ್ಲಿ ಆಟೋದಲ್ಲಿ ಸಂಭವಿಸಿದ ಸ್ಪೋಟ ಉಗ್ರ ಕೃತ್ಯ ಎಂಬುದು ಈಗ ಬಹಿರಂಗವಾಗಿದೆ. ಈ ಘಟನೆಯ ಬೆನ್ನಲ್ಲೇ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಇದರ ಮಧ್ಯೆ ಶಂಕಿತನ ಕುರಿತು ಒಂದೊಂದೇ ಸ್ಪೋಟಕ Read more…

BREAKING: ಮಂಗಳೂರು ಆಟೋದಲ್ಲಿ ಸ್ಪೋಟ ಪ್ರಕರಣ: ಗಾಯಾಳು ಆರೋಪಿ ಮೊಹಮ್ಮದ್ ಶಾರಿಕ್ ಎಂಬುದು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟ ಪ್ರಕರಣದ ಆರೋಪಿ ಶಾರಿಕ್ ಎಂಬುದು ದೃಢಪಟ್ಟಿದೆ. ಸ್ಪೋಟದಲ್ಲಿ ಗಾಯಗೊಂಡ ಆರೋಪಿ ಮೊಹಮ್ಮದ್ Read more…

BIG NEWS: ಮಂಗಳೂರು ಬಾಂಬ್ ಸ್ಫೋಟ ಪ್ರಕರಣ; ಶಂಕಿತನ ಆರೋಗ್ಯ ಸ್ಥಿತಿ ಗಂಭೀರ

ಮಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಆಟೋ ಸ್ಫೋಟ ಪ್ರಕರಣದಲ್ಲಿ ಚಾಲಕ Read more…

BIG NEWS: ಮಂಗಳೂರು ಸ್ಫೋಟಕ್ಕೆ ಶಿವಮೊಗ್ಗ ಲಿಂಕ್; ನಾಪತ್ತೆಯಾಗಿದ್ದ ಶಾರಿಕ್ ಕೃತ್ಯದ ರೂವಾರಿ ?

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣದ ಹಿಂದೆ ಶಿವಮೊಗ್ಗ ತುಂಗಾನದಿ ದಡದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಲಿಂಕ್ ಇದೆಯೇ ಎಂಬ ಅನುಮಾನ ದೃಢವಾಗುತ್ತಿದೆ. ತುಂಗಾನದಿ ದಡದಲ್ಲಿ ಬಾಂಬ್ Read more…

BIG NEWS: ಶಂಕಿತ ಉಗ್ರನ ಮೂಲ ಪತ್ತೆ; 10ಕ್ಕೂ ಹೆಚ್ಚು ಮೊಬೈಲ್ ಖರೀದಿಸಿದ್ದ ವ್ಯಕ್ತಿ

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ವಶಕ್ಕೆ ಪಡೆದಿರುವ ಶಂಕಿತ ಉಗ್ರನ ಮೂಲ ಪತ್ತೆ ಹಚ್ಚಿದ್ದಾರೆ. ಆಟೋ ಸ್ಫೋಟ ಪ್ರಕರಣದಲ್ಲಿ ಶಂಕಿತ Read more…

BIG NEWS: ಆಟೋ ಸ್ಫೋಟ ಪ್ರಕರಣ; ಶಂಕಿತನ ಗುರುತು ಪತ್ತೆ

ಮೈಸೂರು: ಮಂಗಳೂರಿನಲ್ಲಿ ಆಟೋ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಶಂಕಿತನ ಗುರುತು ಪತ್ತೆ ಹಚ್ಚಿದ್ದಾರೆ. ಶಂಕಿತ ವ್ಯಕ್ತಿ ಮೈಸೂರಿನ ಲೋಕನಾಯಕ ನಗರದ 10ನೇ ಕ್ರಾಸ್ ನಲ್ಲಿ ಸಿಂಗಲ್ Read more…

ಆಟೋ ಸ್ಫೋಟ ಪ್ರಕರಣದಲ್ಲಿ ಉಗ್ರರ ಕೈವಾಡ; ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ

ಮಂಗಳೂರು: ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಪ್ರಕರಣದ ಹಿಂದೆ ಉಗ್ರರ ಕೈವಾಡವಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ ರಾಜ್ಯದಲ್ಲಿ ಸೂಕ್ಷ, Read more…

BIG NEWS: ಆಟೋದಲ್ಲಿ ಸ್ಫೋಟ ಪ್ರಕರಣ; ಹಿಂದೂ ವ್ಯಕ್ತಿ ಹೆಸರಿನ ನಕಲಿ ಐಡಿ ಕಾರ್ಡ್ ಪತ್ತೆ

  ಮಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ಲಾನ್ ಮಾಡಿದ್ದ ಸ್ಥಳಕ್ಕೆ ವಸ್ತುಗಳನ್ನು ಕೊಂಡೊಯ್ಯುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು Read more…

BREAKING: ಮಂಗಳೂರು ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣ; ಓರ್ವ ವಶಕ್ಕೆ

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ನಾಗರಿ ಬಳಿ ನಿನ್ನೆ ಸಂಜೆ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ Read more…

BIG NEWS: ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣ; ಇದು ಉಗ್ರರ ಕೃತ್ಯ ಎಂದ ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ-ಐಜಿಪಿ ಪ್ರವೀಣ್ ಸೂದ್ ಆಘಾತಕಾರಿ ಮಾಹಿತಿ ಬಹಿರಂಗಗೊಳಿಸಿದ್ದು, ಇದು ಅನಿರೀಕ್ಷಿತ ಸ್ಫೋಟವಲ್ಲ ಉಗ್ರರ ಕೃತ್ಯ ಎಂದು ತಿಳಿಸಿದ್ದಾರೆ. ಮಂಗಳೂರಿನ ನಾಗರಿ Read more…

ಮಂಗಳೂರು ಆಟೋದಲ್ಲಿ ನಿಗೂಢ ಸ್ಪೋಟ: ಶಾಕಿಂಗ್ ಮಾಹಿತಿ ನೀಡಿದ ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಸಮೀಪ ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಹಿಂದಿ ಭಾಷೆ ಮಾತನಾಡುತ್ತಿದ್ದ ಮಾಹಿತಿ ಗೊತ್ತಾಗಿದೆ. ಮಂಗಳೂರಿನ ಕಂಕನಾಡಿ ಪೊಲೀಸ್ Read more…

BREAKING NEWS: ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಪೋಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಮಂಗಳೂರಿನ ನಾಗುರಿಯಲ್ಲಿ ಸಂಜೆ 5.30 ರ ಸುಮಾರಿಗೆ ಆಟೋದಲ್ಲಿ ಸ್ಪೋಟ Read more…

ಕೆಲವರದ್ದು ಜನರ ಮನಸ್ಸು – ಊರು ಒಡೆಯುವುದೇ ಕೆಲಸ: ಯುಟಿ ಖಾದರ್ ವ್ಯಂಗ್ಯ

ಮೈಸೂರಿನಲ್ಲಿ ನಿರ್ಮಿಸಲಾಗಿರುವ ಬಸ್ ತಂಗುದಾಣ ಗುಂಬಜ್ ಮಾದರಿಯಲ್ಲಿದೆ ಎಂದು ಆರೋಪಿಸಿದ್ದ ಸಂಸದ ಪ್ರತಾಪ್ ಸಿಂಹ ಅದನ್ನು ಒಡೆಯುವುದಾಗಿ ಹೇಳಿದ್ದರು. ಇದಕ್ಕೆ ಈಗ ವಿಪಕ್ಷ ಉಪನಾಯಕ ಯು.ಟಿ. ಖಾದರ್ ತಿರುಗೇಟು Read more…

BIG NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ

ಮಂಗಳೂರು: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ Read more…

ಮಂಗಳೂರಿನ ಮೊದಲ ಆಟೋ ಚಾಲಕ ಮೋಂತು ಲೋಬೊ ಇನ್ನಿಲ್ಲ

ಮಂಗಳೂರಿನ ಮೊದಲ ಆಟೋ ಚಾಲಕ ಎಂಬ ಹೆಗ್ಗಳಿಕೆ ಹೊಂದಿದ್ದ ಮೋಂತು ಲೋಬೊ ವಿಧಿವಶರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 86 ವರ್ಷದ ಲೋಬೊ ಶನಿವಾರ ಮೃತಪಟ್ಟಿದ್ದಾರೆ. 1955ರಲ್ಲಿ ಆಟೋ ಚಾಲನೆ Read more…

ಇದೇ ಮೊದಲ ಬಾರಿಗೆ ಜಾನುವಾರು ಹತ್ಯೆ ನಡೆದ ಜಾಗ ಮುಟ್ಟುಗೋಲು; ಮಂಗಳೂರು ಉಪವಿಭಾಗಾಧಿಕಾರಿಗಳ ಮಹತ್ವದ ಆದೇಶ

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರಾಜ್ಯದಲ್ಲಿ ಜಾರಿಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಅಕ್ರಮವಾಗಿ ಜಾನುವಾರು ಹತ್ಯೆ ಮಾಡಿದ್ದ ಜಾಗವನ್ನು ಮುಟ್ಟುಗೋಲು Read more…

ಲ್ಯಾಪ್​ ಟಾಪ್ ಆರ್ಡರ್‌ ಮಾಡಿದ್ದವರಿಗೆ ಬಂದಿದ್ದೇನು ಅಂತ ತಿಳಿದ್ರೆ ಅಚ್ಚರಿಪಡ್ತೀರಿ…!

ಮಂಗಳೂರು: ಆನ್‌ಲೈನ್​ನಲ್ಲಿ ಒಂದು ಆರ್ಡರ್​ ಮಾಡಿದಾಗ ಇನ್ನೊಂದು ಬರುವುದು ಆಗಾಗ್ಗೆ ನಡೆದೇ ಇದೆ. ಮಂಗಳೂರಿನಲ್ಲಿ ನಡೆದ ಇಂಥದ್ದೇ ಒಂದು ಘಟನೆ ನಡೆದಿದೆ. ಮಂಗಳೂರಿನ ಚಿನ್ಮಯ ರಮಣ ಎಂಬವರು ಗೇಮಿಂಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...