alex Certify ಮಂಗ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ವಿಚಾರಕ್ಕೆ ಘೋರ ಕೃತ್ಯವೆಸಗಿದ ಪಾಪಿ ಪುತ್ರ ಅರೆಸ್ಟ್

ಬೆಂಗಳೂರು: ಆಸ್ತಿಗಾಗಿ ತಾಯಿಯ ಕತ್ತು ಸೀಳಿದ ಮಗನನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಟಿಎಂ ಲೇಔಟ್ 1 ನೇ ಹಂತದ ಡಾಲರ್ಸ್ ಕಾಲೋನಿ ನಿವಾಸಿ ಗೋಪಿಕೃಷ್ಣ(38) ಬಂಧಿತ ಆರೋಪಿಯಾಗಿದ್ದಾನೆ. Read more…

ಮಗನ ನಾಮಕರಣದ ವಿಡಿಯೋ ಶೇರ್ ಮಾಡಿದ ನಿರ್ದೇಶಕ ಪವನ್ ಒಡೆಯರ್

ಬೆಂಗಳೂರು: ನಿರ್ದೇಶಕ ಪವನ್ ಒಡೆಯರ್ ಹಾಗೂ ಅಪೇಕ್ಷಾ ದಂಪತಿಗೆ ಗಂಡು ಮಗು ಹುಟ್ಟಿದ್ದು, ಇದೀಗ ತಮ್ಮ ಮುದ್ದು ಮಗುವಿಗೆ ನಾಮಕರಣ ಶಾಸ್ತ್ರ ನೆರವೇರಿಸಿದ್ದಾರೆ. ಈ ಕುರಿತು ವಿಡಿಯೋ ಶೇರ‍್ Read more…

ಮರದ ಮೇಲಿಂದ ಹಣ ಎಸೆದ ಮಂಗ..! ಮುಗಿಬಿದ್ದು ಆಯ್ದುಕೊಂಡ ಜನ..!!

ಉತ್ತರಪ್ರದೇಶದ ಸೀತಾಪುರದಲ್ಲಿ ಮಂಗವೊಂದು 4 ಲಕ್ಷ ರೂಪಾಯಿ ಹಣದ ಬ್ಯಾಗ್ ಎತ್ತಿಕೊಂಡು ಮರವೇರಿದೆ. ಮರವೇರಿದ ನಂತರ ಹಣ ಎಸೆದ ಪರಿಣಾಮ ನೋಟುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಸೀತಾಪುರದ ಸಬ್ ರಿಜಿಸ್ಟ್ರಾರ್ Read more…

OMG: ಹುಲಿ ಬೆನ್ನಿನ ಮೇಲೆ ಕೋತಿ ಸವಾರಿ…!

ಚೀನಾದ ಮೃಗಾಲಯವೊಂದರಲ್ಲಿ ಪುಟಾಣಿ ಕೋತಿ ಹಾಗೂ ಹುಲಿ ಮರಿ ಒಟ್ಟಾಗಿ ಆಟವಾಡುತ್ತಿದ್ದು ಕ್ಯೂಟ್​ ಆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸೌಂಡ್​ ಮಾಡ್ತಿದೆ. ಉತ್ತರ ಚೀನಾದ ಹೆಬೀ ಪ್ರಾಂತ್ಯದ Read more…

ಕ್ಯಾಮರಾದಲ್ಲಿ ಸೆರೆಯಾಯ್ತು ಚೆಂದದ ಫೋಟೋ

ಮಕ್ಕಳು ಕಿಲಾಡಿ ಮಾಡಿದರೆ ‘ಮಂಗನಾಟ’ ಎಂದು ಹೇಳುವುದಿದೆ. ಮಂಗಗಳು ಚಿತ್ರ, ವಿಚಿತ್ರವಾಗಿ ವರ್ತಿಸುವುದೇ ಇದಕ್ಕೆ ಕಾರಣ. ಮಂಗಗಳ ಆಟಕ್ಕೆ ಇಲ್ಲೊಂದು ಅಪರೂಪದ ಫೋಟೋ ಸಾಕ್ಷಿಯಾಗಿದೆ. ಮಧ್ಯಪ್ರದೇಶದ ತುರಿಯಾದ ಪೆಂಚ್ Read more…

ಶಾಕಿಂಗ್ ನ್ಯೂಸ್: ಅನುಕಂಪದ ಉದ್ಯೋಗ ಪಡೆಯಲು ಅಪ್ಪನನ್ನೇ ಹತ್ಯೆ ಮಾಡಿದ ನಿರುದ್ಯೋಗಿ ಪುತ್ರ

ರಾಮ್ ಗಢ: ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯಲು ನಿರುದ್ಯೋಗಿ ಯುವಕನೊಬ್ಬ ತಂದೆಯನ್ನು ಕೊಲೆ ಮಾಡಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಕೃಷ್ಣ ರಾಮ್(55) ಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. Read more…

ಮಗನ ಹಾಡುಗಾರಿಕೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸೋನು ನಿಗಮ್..!

ಗಾಯಕ ಸೋನು ನಿಗಮ್ ಹಾಡುಗಳು ಅಂದರೆ ಯಾರಿಗೆ ಇಷ್ಟ ಇಲ್ಲ. ತನ್ನದೇ ಆದ ಶೈಲಿಯಲ್ಲಿ ಅದ್ಭುತ ಧ್ವನಿಯ ಮೂಲಕ ಹಾಡು ಹೇಳುತ್ತಿದ್ದರೆ ತಲೆದೂಗದೇ ಇರೋವ್ರಿಲ್ಲ. ಕನ್ನಡ, ಹಿಂದಿ ಸೇರಿದಂತೆ Read more…

ಕಾಮದ ಮದದಲ್ಲಿ ಆಘಾತಕಾರಿ ಕೃತ್ಯ: ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಗಂಗಿಬಾವಿ ಸಮೀಪ ಮಗನೇ ತಾಯಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 35 ವರ್ಷದ ಮಹಿಳೆ ಕೊಲೆಯಾಗಿದ್ದು, Read more…

ಆಟಿಕೆ ಹುಲಿ ನೋಡಿ ಕಂಗಾಲಾದ ಶ್ವಾನ….!

ಸಾಕು ಪ್ರಾಣಿಗಳು ಮಾಡುವಷ್ಟು ಮುದ್ದು ಮುದ್ದಿನ ಕೆಲಸವನ್ನ ಇನ್ಯಾರಿಗೂ ಮಾಡೋಕೆ ಸಾಧ್ಯವಿಲ್ಲ. ಅದರಲ್ಲೂ ಅವುಗಳ ಮೇಲೆ ಪ್ರ್ಯಾಂಕ್​ ಮಾಡಿದ್ರೆ ಅವು ರಿಯಾಕ್ಟ್ ಮಾಡೋದನ್ನ ನೋಡೋದೆ ಚಂದ. ಇದೀಗ ಹುಲಿ Read more…

ವೈದ್ಯನಾಗುವ ಕನಸನ್ನು ನನಸಾಗಿಸಿಕೊಂಡ ಗುಜರಿ ವ್ಯಾಪಾರಿ ಪುತ್ರ

ಗುಜರಿ ವ್ಯಾಪಾರಿಯ ಮಗ ತನ್ನ ಕುಟುಂಬಕ್ಕೆ ಆಗುತ್ತಿದ್ದ ಅವಮಾನವನ್ನು ಮೀರಿ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದುಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಾಕ್ಟರ್ ಆಗುವ ಕನಸು ಹೊತ್ತ ಉತ್ತರಪ್ರದೇಶದ Read more…

ಆನ್ ಲೈನ್ ಕಲಿಕೆಗೆ ಶ್ರದ್ದೆಯಿಂದ ಕುಳಿತ ಮಂಗಗಳು…!

ಕೊರೊನಾ ಕಾರಣದಿಂದ ಎಲ್ಲೆಡೆ ಮಕ್ಕಳಿಗೆ ಆನ್ ಲೈನ್ ಕಲಿಕೆ ನಡೆಯುತ್ತಿದೆ. ಈಗ ಮೂರು ಮಂಗಗಳು ಆನ್ ಲೈನ್ ಕಲಿಕೆಗೆ ಮುಂದಾದ ಫೋಟೋವೊಂದು ನೆಟ್ಟಿಗರ ಗಮನ ಸೆಳೆದಿದೆ. ಐಎಎಸ್ ಅಧಿಕಾರಿ Read more…

ʼಐಐಟಿʼಯಲ್ಲಿ ಪ್ರವೇಶ ಪಡೆದ ಬಡ ರೈತನ ಪುತ್ರ

ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆ ಐಐಟಿಯಲ್ಲಿ ಇಂಜಿನಿಯರಿಂಗ್ ಪದವಿ ಪ್ರವೇಶಾತಿಗಾಗಿ ನಡೆದ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಅಡ್ವಾನ್ಸ್ಡ್ ನಲ್ಲಿ ರೈತನ ಮಗನೊಬ್ಬ ತೇರ್ಗಡೆ ಹೊಂದುವ ಮೂಲಕ ಎಲ್ಲರ Read more…

ಕೋತಿಗಳ ಗ್ಯಾಂಗ್ ‌ವಾರ್ ‌ಗೆ ಇಬ್ಬರು ಮಾನವರ ಬಲಿ

ಮಂಗಗಳ ಎರಡು ಗುಂಪುಗಳ ನಡುವೆ ನಡೆದ ಗ್ಯಾಂಗ್‌ ವಾರ್‌ ಇಬ್ಬರು ಮನುಷ್ಯರನ್ನು ಬಲಿ ಪಡೆದ ಘಟನೆ ಆಗ್ರಾದಲ್ಲಿ ಸಂಭವಿಸಿದೆ. ಇಲ್ಲಿನ ಸತ್ಸಂಗ್‌ ಗಲಿಯಲ್ಲಿರುವ ಮನೆಯೊಂದರ ಮಾಲೀಕ ಹಾಗೂ ಅದನ್ನು Read more…

ವಿವಾಹಿತೆ ಓಡಿಸಿಕೊಂಡು ಹೋದ ಮಗ: ಆತ್ಮಹತ್ಯೆ ಮಾಡಿಕೊಂಡ ನೊಂದ ಪಾಲಕರು

ವಿವಾಹಿತೆಯನ್ನು ಮಗ ಓಡಿಸಿಕೊಂಡು ಹೋಗಿದ್ದಾನೆ. ಇದು ಪಾಲಕರಿಗೆ ಶಾಪವಾಗಿ ಪರಿಣಮಿಸಿದೆ. ಅಕ್ಕಪಕ್ಕದವರ ಮಾತು ಕೇಳಲಾರದೆ ಪಾಲಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ರಾಜಸ್ಥಾನದ ಜೋಧಪುರ ಜಿಲ್ಲೆಯಲ್ಲಿ ನಡೆದಿದೆ. ಸಾಂಪ್ರದಾಯಿಕ ಕುಟುಂಬದ Read more…

ವಯೋವೃದ್ಧನ ಪಿಯಾನೋ ವಾದನಕ್ಕೆ ಭಾವುಕರಾದ ನೆಟ್ಟಿಗರು

ಸಂಗೀತಕ್ಕೆ ಎಲ್ಲರನ್ನೂ ಒಂದೆಡೆಗೆ ತಂದು ನಿಲ್ಲಿಸುವ ಶಕ್ತಿ ಇದೆ. ಸುಮಧುರ ಸಂಗೀತವು ಜನರ ಹೃದಯ ಮುಟ್ಟಬಲ್ಲದು. ಖುಷಿ ಕೊಡಬಲ್ಲದು. ಟ್ವಿಟ್ಟರ್ ನಲ್ಲಿ ವೈರಲ್ ಆಗಿರುವ ವೃದ್ಧರೊಬ್ಬರು ಪಿಯಾನೋ ನುಡಿಸುವ Read more…

ತಾಯಿ, ಮಗನ ಕೊಚ್ಚಿ ಬರ್ಬರ ಹತ್ಯೆ, ಕಾರಣ ಗೊತ್ತಾ…?

ಬಾಗಲಕೋಟೆ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ತಾಯಿ, ಮಗನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಂಗವಾಡ ಗ್ರಾಮದಲ್ಲಿ ನಡೆದಿದೆ. ದೇವಕೆವ್ವ(56), ದುರ್ಗಪ್ಪ ಭೀಮಪ್ಪ ಮಾದರ(36) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಕಳೆದು ಹೋಗಿದ್ದ ಮೊಬೈಲ್‌ ಸಿಕ್ಕ ಬಳಿಕ ಅದರಲ್ಲಿದ್ದ ಫೋಟೋ ನೋಡಿ ದಂಗಾದ ಯುವಕ…!

ಮಲೇಷ್ಯಾದ ಯುವಕನೊಬ್ಬನ ಮೊಬೈಲ್‌ ಕಳೆದು ಹೋಗಿತ್ತು. ಆದರೆ ಬಳಿಕ ಮೊಬೈಲ್‌ ಟ್ರೇಸ್‌ ಮಾಡಿ ವಾಪಸು ಪಡೆದಾಗ ಆತನಿಗೆ ಅಚ್ಚರಿಯೊಂದು ಕಾದಿತ್ತು. ಅದೇನೆಂದರೆ, ಮಂಗ ಯುವಕನ ಮೊಬೈಲ್ ‌ನಲ್ಲಿ ಸೆಲ್ಫಿ Read more…

ಜ್ಯೂಸ್‌ ನೀಡಲಿಲ್ಲವೆಂಬ ಕಾರಣಕ್ಕೆ ತಾಯಿಯನ್ನೇ ಕೊಲೆ ಮಾಡಿದ ಪುತ್ರ

ಆರೆಂಜ್‌ ಜ್ಯೂಸ್‌ ಕೊಡಲಿಲ್ಲ. ಎಸಿ ರಿಮೋಟ್‌ ನೀಡಲಿಲ್ಲ ಹಾಗೂ ಕೆಲಸ ಹುಡುಕಲು ಕಾರು ನೀಡಲಿಲ್ಲವೆಂದು ತಾಯಿಯನ್ನೇ ಶೂಟ್‌ ಮಾಡಿ ಕೊಲೆ ಮಾಡಿರುವ ಘಟನೆ ನಡೆದಿದೆ. ದಕ್ಷಿಣ ಫ್ಲೋರಿಡಾದಲ್ಲಿ ಈ Read more…

ಪಾಂಡ್ಯ ಮಗನ ನಾಮಕರಣಕ್ಕೆ ಸಿಕ್ತು ಭರ್ಜರಿ ಉಡುಗೊರೆ

ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಂದೆಯಾಗಿದ್ದಾರೆ. ಗರ್ಲ್ ಫ್ರೆಂಡ್ ನತಾಶಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈಗ ದಂಪತಿ, ಮಗನಿಗೆ ನಾಮಕರಣ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ Read more…

ಗೊರಕೆ ಹೊಡೆಯುತ್ತಾನೆಂದು ಅಪ್ಪನನ್ನೇ ಕೊಂದ ಪಾಪಿ

ಗೊರಕೆ ಹೊಡೆಯುತ್ತಾನೆ ಎಂದು ಮಗನೇ ತನ್ನ ಅಪ್ಪನನ್ನು ಕೊಂದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲೆಯಲ್ಲಿ ನಡೆದಿದೆ. ಸೆರಮಾವು ಉತ್ತರ ಪೊಲೀಸ್ ಠಾಣೆಯ ವ್ಯಾಪ್ತಿಯ ಸೌಧಾ ಗ್ರಾಮದಲ್ಲಿ Read more…

ಥರ್ಮೋಸ್‌ ಸಿಕ್ಕ ಖುಷಿಯಲ್ಲಿ ಕುಣಿದು ಕುಪ್ಪಳಿಸಿದ ಮಂಗ

ಗಿಫ್ಟ್‌ ಸಿಕ್ಕ ಕೂಡಲೇ ನಮ್ಮೆಲ್ಲರಿಗೂ ಬಹಳ ಖುಷಿಯಾಗುತ್ತದೆ. ಥರ್ಮೋಸ್‌ ಫ್ಲಾಸ್ಕ್ ಒಂದನ್ನು ಗಿಫ್ಟ್‌ ಪಡೆದುಕೊಂಡ ಕೋತಿಯೊಂದು ಬಹಳ ಎಕ್ಸೈಟ್‌ ಆಗಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣದ ಪ್ಲಾಟ್‌ಫಾರಂಗಳಲ್ಲಿ ಸದ್ದು Read more…

ತೂಕಡಿಸುತ್ತಿರುವ ಮಂಗಣ್ಣನ ವಿಡಿಯೋ ವೈರಲ್

ತರಗತಿಯಲ್ಲಿ ನಿದ್ರಿಸುವ ವೇಳೆ ಆಳ ತೂಕಡಿಸಿ ದಿಢೀರ್‌ ಅಂತ ಎದ್ದಿರುವ ನೆನಪು ನಿಮಗೆ ಇದೆಯೇ? ಇದೇ ಅನುಭವವನ್ನು ನೆನಪಿಸುವ ಘಟನೆಯೊಂದರಲ್ಲಿ ಕೋತಿಯೊಂದು ತೂಕಡಿಸುವ ವಿಡಿಯೋ ವೈರಲ್‌ ಆಗಿದೆ. ಕೋತಿಯೊಂದು Read more…

ಹೆತ್ತ ತಾಯಿಯನ್ನು ನಿರ್ಲಕ್ಷ ಮಾಡಿದ ಪುತ್ರನಿಗೆ ‘ಬಿಗ್ ಶಾಕ್’

ತನ್ನ ಹೆತ್ತ ತಾಯಿಯನ್ನು ನಿರ್ಲಕ್ಷ್ಯ ಮಾಡಿದ ಪುತ್ರನಿಗೆ ಉಪ ವಿಭಾಗಾಧಿಕಾರಿ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. ಇಂತಹುದೊಂದು ವಿಶೇಷ ಘಟನೆ ರಾಯಚೂರಿನಲ್ಲಿ ನಡೆದಿದ್ದು, ಪುತ್ರನಿಗೆ ಬಂದಿದ್ದ ಪಿತ್ರಾರ್ಜಿತ ಆಸ್ತಿಯನ್ನು Read more…

ಆರೋಪಿ ಸಿಕ್ಕಿಬೀಳುತ್ತಿದ್ದಂತೆ ಪೊಲೀಸರೇ ಬೆಚ್ಚಿಬಿದ್ರು – ತಂಗಿಯನ್ನೇ ಪ್ರೀತಿಸಿದ್ದಕ್ಕೆ ಬುದ್ಧಿ ಮಾತು, ಮಗನಿಂದಲೇ ಘೋರ ಕೃತ್ಯ

ಮಂಡ್ಯದ ವಿದ್ಯಾನಗರ ಬಡಾವಣೆಯಲ್ಲಿ ಹಾಡಹಗಲೇ ಮಹಿಳೆಯೊಬ್ಬರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಮನು ಬಂಧಿತ ಆರೋಪಿ ಎಂದು ಹೇಳಲಾಗಿದೆ. ನಾಲ್ಕು ದಿನಗಳ ಹಿಂದೆ Read more…

ಒಡಹುಟ್ಟಿದ ಕೋತಿ ಮರಿಗಳ ವಿನೋದದ ವಿಡಿಯೋ ನೋಡಿ ಖುಷಿಪಟ್ಟ ನೆಟ್ಟಿಗರು

ಒಡಹುಟ್ಟಿದ ಕೋತಿ ಮರಿಗಳೆರಡು ಮರದ ಮೇಲೆ ನೇತುಹಾಕಿಕೊಂಡು, ಜಾಲಿ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ಪುಟಾಣಿಗಳ ಚಿನ್ನಾಟವು ನೆಟ್ಟಿಗರಿಗೆ ಬಲೇ ಪ್ರಿಯವಾಗಿಬಟ್ಟಿದೆ. ಓಹಿಯೋದಲ್ಲಿರುವ ಅಕ್ರಾನ್‌ ಮೃಗಾಲಯವು ಈ Read more…

ತಾಯಿ ಪ್ರೀತಿಯನ್ನು ತೋರಿಸುತ್ತೆ ಈ ವಿಡಿಯೋ

ತಾಯಿಗಿಂತ ಬೇರೆ ದೇವರಿಲ್ಲ ಎನ್ನಲಾಗುತ್ತದೆ.‌ ತನ್ನ ರಕ್ತ ಬಸಿದು ಹುಟ್ಟಿಸಿದ ತಾಯಿ ಮಕ್ಕಳ ರಕ್ಷಣೆಗಾಗಿ ಪ್ರಾಣ ನೀಡಲೂ ಸಿದ್ಧಳಿರುತ್ತಾಳೆ.‌ ತಾಯಿಯ ಕಾಳಜಿ, ಪ್ರೇಮ, ಕರುಣೆ, ತ್ಯಾಗ ಕೇವಲ ಮಾನವರಲ್ಲಿ Read more…

ರಾತ್ರಿ ಸರಸದ ವೇಳೆಯಲ್ಲೇ ಸಿಕ್ಕಿಬಿದ್ದ ಮಹಿಳೆ: ಮಗ, ತಂದೆಯಿಂದಲೇ ಘೋರ ಕೃತ್ಯ

ಅಕ್ರಮ ಸಂಬಂಧ ಆರೋಪದ ಹಿನ್ನೆಯಲ್ಲಿ ಇಬ್ಬರನ್ನು ಹತ್ಯೆ ಮಾಡಿದ ಘಟನೆ ವಿಜಯಪುರ ತಾಲ್ಲೂಕಿನ ಅಲಿಯಾಬಾದ್ ನಲ್ಲಿ ನಡೆದಿದೆ. ವಿವಾಹಿತ ಮಹಿಳೆಯೊಂದಿಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದು, ಕೊಡಲಿಯಿಂದ ಕೊಚ್ಚಿ Read more…

ಮಂಗಣ್ಣನ ಚತುರತೆ ಕಂಡು ಬೆರಗಾದ ನೆಟ್ಟಿಗರು…!

ಮರದ ಕೊಂಬೆಯಿಂದ ಪಕ್ಕದಲ್ಲಿದ್ದ ಕಟ್ಟಡವೊಂದಕ್ಕೆ ಲಾಂಗ್ ಜಂಪ್ ಮಾಡುತ್ತಿರುವ ಮಂಗಣ್ಣನ ವಿಡಿಯೋವೊಂದು ಟ್ವಿಟರ್‌ನಲ್ಲಿ ಸದ್ದು ಮಾಡುತ್ತಿದೆ. ಈ ವಿಡಿಯೋವನ್ನು IFS ಅಧಿಕಾರಿ ಸುಶಾಂತಾ ನಂದಾ ಹಂಚಿಕೊಂಡಿದ್ದಾರೆ. ಪಕ್ಕದ ಕಟ್ಟಡದ Read more…

ತಾಯಿ ಮೇಲೆ ಹಲ್ಲೆ ನಡೆಸಿದ ಮಗ, ಮೊಮ್ಮಗ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸರು ವೃದ್ಧೆ ಮೇಲೆ ಹಲ್ಲೆ ನಡೆಸಿದ್ದ ಮಗ ಮತ್ತು ಮೊಮ್ಮಗನನ್ನು ಬಂಧಿಸಿದ್ದಾರೆ. ಬೆಳ್ತಂಗಡಿಯ ಸವಣಾಲು ಹಲಸಿನಕಟ್ಟೆ ನಿವಾಸಿ ಅಪ್ಪಿ ಶೆಟ್ಟಿ ಅನಾರೋಗ್ಯ Read more…

ಪತ್ನಿಯನ್ನು ನಿಂದಿಸಿದ ಪತಿರಾಯ, ಪುತ್ರನಿಂದಲೇ ಘೋರ ಕೃತ್ಯ

ಶಿವಮೊಗ್ಗ: ತಾಯಿಯನ್ನು ನಿಂದಿಸಿದ್ದರಿಂದ ಆಕ್ರೋಶಗೊಂಡ ಪುತ್ರ ತಂದೆಯನ್ನೇ ಕೊಲೆ ಮಾಡಿದ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಹಳೆ ಬೊಮ್ಮನಕಟ್ಟೆ ಸಿದ್ದಪ್ಪ ನಗರದ ಮಂಜುನಾಥ(56) ಕೊಲೆಯಾದ ವ್ಯಕ್ತಿ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...