alex Certify ಮಂಡ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವಕ: ಇಂಜಕ್ಷನ್ ಪಡೆದ ಕೆಲವೇ ನಿಮಿಷಗಳಲ್ಲಿ ಸಾವು

ಕೋಲಾರ: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಸಾಮಾನ್ಯ ಜ್ವರ-ನೆಗಡಿ-ಕೆಮ್ಮಿನಂತಹ ಸಮಸ್ಯೆಗಳು ಸ್ವಲ್ಪ ಕಡಿಮೆಯಾಗುತ್ತಿದೆ ಎಂದು ನಿಟ್ಟುಸಿರುಬಿಡುವಷ್ಟರಲ್ಲಿ ಮತ್ತೆ ಶುವಾಗಿ ಜನರನ್ನು ಹೈರಾಣಾಗಿಸುತ್ತಿದೆ. ಇಲ್ಲೋರ್ವ ಯುವಕ ಜ್ವರ Read more…

ಪಿಸ್ತೂಲ್ ನಲ್ಲಿ ಆಟವಾಡುವಾಗ ಹಾರಿದ ಗುಂಡು, ಬಾಲಕ ಸಾವು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ದೊಂದೇಮಾದಹಳ್ಳಿಯಲ್ಲಿ ಪಿಸ್ತೂಲ್ ನಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಗುಂಡು ಹಾರಿ 4 ವರ್ಷದ ಬಾಲಕ ಮೃತಪಟ್ಟಿದ್ದಾನೆ. ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನ Read more…

BIG NEWS: ತಮ್ಮನನ್ನೇ ಹತ್ಯೆಗೈದು ಕುಂಭಮೇಳಕ್ಕೆ ತೆರಳಿ ಪುಣ್ಯ ಸ್ನಾನ ಮಾಡಿ ಬಂದ ಅಣ್ಣ: 8 ಆರೋಪಿಗಳು ಅರೆಸ್ಟ್

ಮಂಡ್ಯ: ಆಸ್ತಿಗಾಗಿ ಅಣ್ಣನೇ ತಮ್ಮನನ್ನು ಸುಪಾರಿ ಕೊಟ್ಟು ಹತ್ಯೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಣ್ಣ ಸೇರಿದಂತೆ 8 ಆರೋಪಿಗಳನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಠಾಣೆ ಪೊಲೀಸರು Read more…

ಪತ್ನಿಯನ್ನು ಕೊಂದು ಬಾವಿಗೆ ಎಸೆದನಾ ಪತಿ? ಮೃತ ಮಹಿಳೆಯ ಪೋಷಕರ ಗಂಭೀರ ಆರೋಪ

ಮಂಡ್ಯ: ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಕೆ.ಗೌಡಗೆರೆ ಗ್ರಾಮದಲ್ಲಿ ನಡೆದಿದೆ. 26 ವರ್ಷದ ಜಾಹ್ನವಿ ಮೃತ ಮಹಿಳೆ. ಪತಿ ಯಶ್ವಂತ್ ವಿರುದ್ಧ ಜಾಹ್ನವಿ ಪೋಷಕರು ಕೊಲೆ Read more…

BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಪತಿ ಹಾಗೂ ಉಪಾಧ್ಯಕ್ಷ

ಮಂಡ್ಯ: 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. Read more…

PWD ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಮಂಡ್ಯ: ಮಂಡ್ಯ ಜಿಲ್ಲೆಯ ಪಿಡಬ್ಲ್ಯೂಡಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ನೇತೃತ್ವದಲ್ಲಿ Read more…

BIG NEWS: ವಿಸಿ ನಾಲೆಗೆ ಕಾರು ಬಿದ್ದು ದುರಂತ ಪ್ರಕರಣ: ಮತ್ತೋರ್ವನ ಶವ ಪತ್ತೆ: ಸಾವಿನ ಸಂಖ್ಯೆ ಮೂರಕ್ಕೇರಿಕೆ

ಮಂಡ್ಯ: ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಬಳಿ ಚಾಲಕ ನಿಯಂತ್ರಣ ತಪ್ಪಿದ ಕಾರು ವಿಸಿನಾಲೆಗೆ ಬಿದ್ದು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮೂರಕ್ಕೇರಿದೆ. ತಿಬನಹಳ್ಳಿಬಳಿಯ Read more…

BREAKING NEWS: ಫೈನಾನ್ಸ್ ಕಿರುಕುಳಕ್ಕೆ ನೊಂದ ತಾಯಿ ಆತ್ಮಹತ್ಯೆ: ಸುದ್ದಿ ತಿಳಿದು ಆಘಾತಕ್ಕೊಳಗಾದ ಮಗನೂ ಸಾವಿಗೆ ಶರಣು!

ಮಂಡ್ಯ: ಫೈನಾನ್ಸ್ ನವರ ಕಿರುಕುಳಕ್ಕೆ ನೊಂದು ಪ್ರೇಮಾ ಎಂಬ ಮಹಿಳೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಾಲ್ಕು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ Read more…

ಶಿಂಷಾ ನದಿಯಲ್ಲಿ ತೇಲಿಬಂದ ಪ್ಲಾಸ್ಟಿಕ್ ಚೀಲದ ಮೂಟೆ: ತೆರೆದು ನೋಡಿದ ಮೀನುಗಾರರು ಶಾಕ್: ಮಹಿಳೆಯ ಶವ ಕಂಡು ಕಂಗಾಲು

ಮಂಡ್ಯ: ಶಿಂಷಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಶ್ರೀ ಸೋಮೇಶ್ವರ ಸಮುದಾಯ ಭವನದ ಬಳಿ ನಡೆದಿದೆ. ಶಿಂಷಾ ನದಿಯ ಕೊಲ್ಲಿ Read more…

ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ಬೆಂಕಿ: ಹೊತ್ತಿ ಉರಿದ ಬೆಳೆ: ಆದರೂ ಸಮಯ ಪ್ರಜ್ಞೆ ಮೆರೆದ ರೈತ| Viral Video

ಮಂಡ್ಯ: ಕಟಾವ್ ಮಾಡಿದ್ದ ಬೆಳೆಯನ್ನು ಟ್ರ್ಯಾಕ್ಟರ್ ನಲ್ಲಿ ಸಾಗುತ್ತಿದ್ದ ವೇಳೆ ಹೈಟೆನ್ಶನ್ ವಿದ್ಯುತ್ ವೈರ್ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದಿದೆ. ಟ್ರ್ಯಾಕ್ಟರ್ Read more…

BIG NEWS: ಮೀಟರ್ ಬಡ್ಡಿ ದಂಧೆ ಕಿರುಕುಳಕ್ಕೆ ಮತ್ತೋರ್ವ ಬಲಿ: ನೇಣಿಗೆ ಶರಣಾದ ಯುವಕ

ಮಂಡ್ಯ: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮೀಟರ್ ಬಡ್ಡಿ ದಂಧೆಕೋರರ ಕಾಟಕ್ಕೆ ನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ Read more…

BIG NEWS: ವಂಚನೆ ಪ್ರಕರಣ: ಐಶ್ವರ್ಯ ಗೌಡ ವಿರುದ್ಧ ಮತ್ತೊಂದು FIR ದಾಖಲು

ಮಂಡ್ಯ: ಬೆಂಗಳೂರಿನಲ್ಲಿ ಚಿನದಂಗಡಿ ಮಾಲಕಿಗೆ ವಂಚಿಸಿದ್ದ ಐಶ್ವರ್ಯ ಗೌಡ ವಿರುದ್ಧ ಹಲವಾರು ವಂಚನೆ ಪ್ರಕರಣಗಳು ದಾಖಲಾಗಿವೆ. ಸಾಲು ಸಾಲು ಎಫ್ ಐ ಆರ್ ದಾಖಲಾಗುತ್ತಿವೆ. ಎರಡು ದಿನಗಳ ಹಿಂದಷ್ಟೇ Read more…

SHOCKING NEWS: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ಸಾವು

ಮಂಡ್ಯ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಬಿ.ಇ ವಿದ್ಯಾರ್ಥಿಯೊಬ್ಬ ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂದ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಲಮುರಿಯಲ್ಲಿ ನಡೆದಿದೆ. ಮೈಸೂರು ನಾಗನಹಳ್ಳಿ ಗ್ರಾಮದ ಎಸ್.ಶ್ರೇಯಸ್ ಮೃತ Read more…

BIG NEWS: ಆರತಿ ಉಕ್ಕಡಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

ಮಂಡ್ಯ: ನಟ ದರ್ಶನ್ ಮಂಡ್ಯ ಜಿಲ್ಲೆಯ ಪ್ರಸಿದ್ಧ ಆರತಿ ಉಕ್ಕಡಕ್ಕೆ ಭೇಟಿ ನೀಡಿ ಶಕ್ತಿ ದೇವತೆಗೆ ವಿಶೇಶ ಪೂಜೆ ಸಲ್ಲಿಸಿದ್ದಾರೆ. ಸಂಕಷ್ಟ ನಿವಾರಣೆಗಾಗಿ ಶಕ್ತಿ ದೇವತೆ ಅಹಲ್ಯಾದೇವಿಗೆ ವಿಶೇಷ Read more…

ಮಂಡ್ಯದಲ್ಲಿ ಹೊಸ ಬಾಡಿಗೆ ಮನೆ ಮಾಡಿದ ಮಾಜಿ ಸಂಸದೆ ಸುಮಲತಾ ಅಂಬರೀಶ್

ಮಂಡ್ಯ: ಮಾಜಿ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಹೊಸ ಬಾಡಿಗೆ ಮನೆ ಮಾಡಿದ್ದಾರೆ. ಅದರ ಪೂಜೆಯನ್ನು ಕೂಡ ನೆರವೇರಿಸಿದ್ದಾರೆ. ಚಾಮುಂಡೇಶ್ವರಿ ನಗರದ ಎರಡನೇ ಕ್ರಾಸ್ ನಲ್ಲಿ ನಟ ಅಂಬರೀಶ್ Read more…

BIG NEWS: ಅಮಿತ್ ಶಾ ಹೇಳಿಕೆ ಖಂಡಿಸಿ ಮೈಸೂರು, ಮಂಡ್ಯ ಬಂದ್: ಹಲವೆಡೆ ವಾಹನ ಸಂಚಾರಕ್ಕೆ ತಡೆ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ಇಂದು ಮೈಸೂರು ಹಾಗೂ ಮಂಡ್ಯ ಬಂದ್ Read more…

BIG NEWS: ಮಂಡ್ಯದಲ್ಲಿಯೂ ಐಶ್ವರ್ಯ ಗೌಡ ವಿರುದ್ಧ ವಂಚನೆ ಪ್ರಕರಣ ದಾಖಲು: ನೋಟಿಸ್ ನೀಡಲು ಮುಂದಾದ ಪೊಲೀಸರು

ಮಂಡ್ಯ: ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು ಬೆಂಗಳೂರಿನ ವರಾಹಿ ಚಿನ್ನದಂಗಡಿ ಮಾಲಕಿಗೆ ಚಿನ್ನ ಖರೀದಿಸಿ ವಂಚಿಸಿದ್ದ ಪ್ರಕರಣದ ಬೆನ್ನಲ್ಲೇ ಐಶ್ವರ್ಯಾ ಗೌಡ ವಿರುದ್ಧ ಸಾಲು ಸಾಲು Read more…

BREAKING NEWS: ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ಮಂಡ್ಯ: ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ರಾಮಚಂದ್ರು(21) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕಲ್ಲು ಗಣಿಗಾರಿಕೆಗೆ ಬಳಸುತ್ತಿದ್ದ ಜಿಲೆಟಿನ್ Read more…

BREAKING: ಒಂಟಿ ಮನೆಯಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ತೋಟದ ಮನೆಯಲ್ಲಿ ದರೋಡೆ ಮಾಡಲು ಬಂದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ. ಮರ ಕತ್ತರಿಸುವ ಯಂತ್ರದಿಂದ ರಮೇಶ್(60) ಅವರನ್ನು Read more…

ಸಕ್ಕರೆ ನಾಡಿನ ನುಡಿ ಜಾತ್ರೆಗೆ ಮೊದಲ ದಿನವೇ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ

ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂದಿದೆ. ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, Read more…

BIG NEWS: ಇಂದಿನಿಂದ ಸಕ್ಕರೆ ನಾಡಿನಲ್ಲಿ ನುಡಿ ಜಾತ್ರೆ: ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಜ್ಜು

ಮಂಡ್ಯ: ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಕ್ಕರೆ ನಾಡು ಮಂಡ್ಯ ಸಂಪೂರ್ಣ ಸಜ್ಜಾಗಿದೆ. ಆದಿಚುಂಚನಗಿರಿ ಮಠದ Read more…

BIG NEWS: 87ನೇ ಸಾಹಿತ್ಯ ಸಮ್ಮೇಳನ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ

ಮಂಡ್ಯ: ನಾಳೆ ಡಿಸೆಂಬರ್ 20 ರಿಂದ 22ರವರೆಗೆ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ Read more…

BIG NEWS : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ನಾಳೆಯಿಂದ 2 ದಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ.!

ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಸಾಸಕ್ತರು ಹಾಗೂ ನೋಂದಣಿ ಮಾಡಿಕೊಂಡಿರುವ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವಸತಿ ವ್ಯವಸ್ಥೆ, ಮೂಲ ಸೌಲಭ್ಯ Read more…

ಸಾಹಿತ್ಯಾಸಕ್ತರಿಗೆ ಸಿಹಿ ಸುದ್ದಿ: ಸಮ್ಮೇಳನಕ್ಕೆ ಬರುವವರಿಗೆ ಉಚಿತ ಬಸ್

ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಕೆಎಸ್ಆರ್ಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿರುವ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸಾಹಿತ್ಯಾಸಕ್ತರು ಮತ್ತು Read more…

BREAKING NEWS: ಹೆಜ್ಜೇನು ದಾಳಿಗೆ ರೈತ ಸಾವು

ಮಂಡ್ಯ: ಕಂದೇಗಾಲದಲ್ಲಿ ಹೆಜ್ಜೇನು ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಕಂದೇಗಾಲ ಗ್ರಾಮದಲ್ಲಿ ಹೆಜ್ಜೇನು ದಾಳಿ ಮಾಡಿದ್ದು, ಹೆಜ್ಜೇನು ದಾಳಿಯಲ್ಲಿ ರೈತ ನಿಂಗೇಗೌಡ Read more…

BIG NEWS: ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಧರ ಕವಿಗೋಷ್ಠಿ

ಬೆಂಗಳೂರು: ಮಂಡ್ಯದಲ್ಲಿ ಡಿ 20 ರಿಂದ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ ಆಯೋಜಿಸಲಾಗಿದೆ. ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲೇ ಮೊದಲ ಬಾರಿಗೆ Read more…

BIG NEWS: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್

ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲೆಂದು ಹೋದ ತಂದೆಯೂ ಅರೆಸ್ಟ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವಣ್ಣ ಬಂಧಿತರಾದವರು. ಶಿವಣ್ಣ ಪುತ್ರ ಮಧುಸೂದನ್ Read more…

ಮಗ ಮಾಡಿದ ತಪ್ಪಿಗೆ ತಂದೆ ಜೈಲಿಗೆ: ರೌಡಿಶೀಟರ್ ಪುತ್ರನಿಗೆ ಬಟ್ಟೆ ಕೊಡಲು ಬಂದ ತಂದೆಯ ಬ್ಯಾಗ್ ನಲ್ಲಿ ಗಾಂಜಾ ಪತ್ತೆ

ಮಂಡ್ಯ: ಮಗ ಮಾಡಿದ ತಪ್ಪಿಗೆ ತಂದೆ ಜೈಲು ಪಾಲಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜೈಲಿನಲ್ಲಿದ್ದ ಮಗ ರೌಡಿಶೀಟರ್ ಮಧುಸೂದನ್ ನನ್ನು ನೋಡಲು ಬಂದ ತಂದೆ ಶಿವಣ್ಣ ಜೈಲು Read more…

BREAKING: ಅನೈತಿಕ ಸಂಬಂಧ ಶಂಕೆ, ಬೇಕರಿ ಮಾಲೀಕನ ಬರ್ಬರ ಹತ್ಯೆ

ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೆಆರ್‌ಎಸ್‌ ಗ್ರಾಮದಲ್ಲಿ ನಡೆದಿದೆ. ಬೇಕರಿ ಮಾಲೀಕ ಚೇತನ್(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಮಂಡ್ಯ Read more…

ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಶುಭ ಹಾರೈಸಿದ್ದ ಎಸ್.ಎಂ. ಕೃಷ್ಣ

ಬೆಂಗಳೂರು: ಇದೇ ಡಿ. 20ರಿಂದ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಪತ್ರ ಬರೆದು ಶುಭ ಹಾರೈಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...