alex Certify ಮಂಡ್ಯ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಚಿವ ಚೆಲುವರಾಯಸ್ವಾಮಿ ಆಪ್ತ ಆರೆಸ್ಟ್

ಮಂಡ್ಯ: ಪಿಎಸ್ಐ ಅಕ್ರಮ ನೇಮಕಾತಿ ಸಂಬಂಧ ಮಾಜಿ ಸಚಿವ ಚೆಲುವರಾಯಸ್ವಾಮಿ ಆಪ್ತ ಶರತ್ ರಾಮಣ್ಣ ಅವರನ್ನು ನಾಗಮಂಗಲದಲ್ಲಿ ಬುಧವಾರ ಬಂಧಿಸಲಾಗಿದೆ. ಮಂಡ್ಯದಲ್ಲಿ ಶರತ್ ರಾಮಣ್ಣ ಅವರನ್ನು ಸಿಐಡಿ ಅಧಿಕಾರಿಗಳು Read more…

ಪತಿ, ನಾದಿನಿ ಕಿರುಕುಳಕ್ಕೆ ಬೇಸತ್ತ ಮಹಿಳೆ; ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಫಿಸಿಯೋ ಥೆರಪಿಸ್ಟ್

ಚಾಮರಾಜನಗರ: ಗಂಡ ಹಾಗೂ ನಾದಿನಿ ಕಿರುಕುಳಕ್ಕೆ ಬೇಸತ್ತ ಫಿಸಿಯೋ ಥೆರಪಿಸ್ಟ್ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ಬೆಳಕವಾಡಿ ಬಳಿ ನಡೆದಿದೆ. ಚಾಮರಾಜನಗರದ ಜೆ Read more…

BIG NEWS: ಮಂಡ್ಯದ ಮುಸ್ಕಾನ್ ಭಾರತದ ಶ್ರೇಷ್ಠ ಮಹಿಳೆ; ಶಹಬಾಸ್ ಗಿರಿ ನೀಡಿದ ಮೋಸ್ಟ್ ವಾಂಟೆಡ್ ಉಗ್ರ ಅಲ್ ಜವಾಹಿರಿ

ನವದೆಹಲಿ: ಹಿಜಾಬ್ ಸಂಘರ್ಷದ ವೇಳೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮಂಡ್ಯದ ಯುವತಿ ಮುಸ್ಕಾನ್ ಗೆ ಅಲ್ ಖೈದಾ ನಾಯಕ, ಮೋಸ್ಟ್ ವಾಂಟೆಡ್ ಉಗ್ರ ಅಲ್ ಜವಾಹರಿ ಮುಸ್ಕಾನ್ Read more…

BIG NEWS: ರಾಜಕೀಯಕ್ಕೆ ಜೂನಿಯರ್ ಅಂಬರೀಶ್…? ಅಭಿಶೇಕ್ ಸ್ಪರ್ಧೆ ವಿಚಾರಕ್ಕೆ ಜೆಡಿಎಸ್ ಗೆ ಭಯ ಶುರು; ಸುಮಲತಾ

ರಾಜ್ಯದ ರಾಜಕಾರಣವೇ ಬೇರೆ, ಮಂಡ್ಯ ಜಿಲ್ಲೆಯ ರಾಜಕಾರಣವೇ ಬೇರೆ. ನಾನು ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಮಂಡ್ಯದಲ್ಲಿ ನನ್ನ ಮಗ ಅಭಿಶೇಕ್ ಗೆ ಜನರ ಪ್ರೀತಿ ಸಿಗುತ್ತಿದೆ. ಚುನಾವಣೆಗೆ Read more…

BIG NEWS: ಚಲಿಸುತ್ತಿದ್ದ ರೈಲಿನಡಿ ಸಿಲುಕಿದ ಕುರಿಗಾಹಿ; ಕುರಿಗಳ ಸಮೇತ ದುರ್ಮರಣ

ಮಂಡ್ಯ: ಮಂಡ್ಯ ಜಿಲ್ಲೆ ಪಾಲಹಳ್ಳಿ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಕುರಿಗಾಹಿ ಹಾಗೂ ಕುರಿಗಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಬಳಿ ನಡೆದಿದೆ. ರೈಲ್ವೆ Read more…

BREAKING: ಕೊಂಡೋತ್ಸವ ವೀಕ್ಷಣೆ ವೇಳೆ ಸಜ್ಜ ಕುಸಿದು ಮಹಿಳೆ ಸಾವು, ಹಲವರಿಗೆ ಗಾಯ

ಮಂಡ್ಯ: ಕೊಂಡೋತ್ಸವ ವೀಕ್ಷಣೆ ವೇಳೆ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಹುಲಗೆರೆಪುರದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಬಸವೇಶ್ವರ ದೇವರ ಕೊಂಡೋತ್ಸವದ Read more…

BIG NEWS: ಕರ್ತವ್ಯ ಲೋಪ ಆರೋಪ; ಮಂಡ್ಯ ತಹಶೀಲ್ದಾರ್ ಸಸ್ಪೆಂಡ್

ಮಂಡ್ಯ: ಮಂಡ್ಯ ತಹಶೀಲ್ದಾರ್ ಚಂದ್ರಶೇಖರ್ ಶಂಭಣ್ಣ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ತಹಶೀಲ್ದಾರ್ ವಿರುದ್ಧ ಕರ್ತವ್ಯ ಲೋಪ, ಲಂಚಕ್ಕೆ ಬೇಡಿಕೆ ಸೇರಿದಂತೆ 13 ಆರೋಪಗಳು Read more…

BIG NEWS: ಶಾಸಕರು ಮಾಡಬೇಕಾದ ಕೆಲಸಗಳನ್ನು ನಾನು ಮಾಡುತ್ತಿದ್ದೇನೆ; JDS ಶಾಸಕರಿಗೆ ಮತ್ತೆ ಟಾಂಗ್ ನೀಡಿದ ಸಂಸದೆ ಸುಮಲತಾ

ಮಂಡ್ಯ: ಸದ್ಯಕ್ಕೆ ಸಂಸದೆಯಾಗಿದ್ದರೂ ಶಾಸಕರು ಮಾಡಬೇಕಾದ ಕೆಲಸಗಳನ್ನು ನಾನು ಮಾಡುತ್ತಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಮಂಡ್ಯ ಶಾಸಕರಿಗೆ ಟಾಂಗ್ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಎಲ್ಲೇ ಹೋದರು Read more…

ಶಾಲೆಗೆ ಬಂದ ವಿದ್ಯಾರ್ಥಿನಿಯರಿಗೆ ಹಿಜಾಬ್​ ತೆಗೆಯುವಂತೆ ಸೂಚನೆ: ಪೋಷಕರು – ಶಿಕ್ಷಕರ ನಡುವೆ ವಾಗ್ವಾದ

ರಾಜ್ಯದಲ್ಲಿ ಸಮವಸ್ತ್ರ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಶಾಲೆಗೆ ಪ್ರವೇಶಿಸುವ ಮುನ್ನ ವಿದ್ಯಾರ್ಥಿನಿಯರಿಗೆ ಹಿಜಾಬ್​ ತೆಗೆಯುವಂತೆ ಸೂಚನೆ ನೀಡುತ್ತಿರುವ ವಿಡಿಯೋವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಹಿಜಾಬ್​ ಹಾಗೂ ಕೇಸರಿ Read more…

ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಗೆ ಮಹಾರಾಷ್ಟ್ರ ಶಾಸಕರಿಂದ ಐಫೋನ್ ಗಿಫ್ಟ್

ಮಂಡ್ಯ: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ನಡೆದಿದ್ದ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷದ ವೇಳೆ ಏಕಾಂಗಿಯಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಗೆ ಮುಸ್ಲಿಂ ನಾಯಕರಿಂದ Read more…

ʼಅಲ್ಲಾ ಹು ಅಕ್ಬರ್ʼ​ ಘೋಷಣೆ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ

ರಾಜ್ಯದಲ್ಲಿ ಪ್ರಸ್ತುತ ಹಿಜಬ್​ ಹಾಗೂ ಕೇಸರಿ ಶಾಲುಗಳ ನಡುವಿನ ವಿವಾದ ಉತ್ತುಂಗದಲ್ಲಿದೆ. ಹೈಕೋರ್ಟ್​ ಕೂಡ ಈ ಪ್ರಕರಣವನ್ನು ವಿಸ್ತ್ರತ ಪೀಠದಲ್ಲಿ ವಿಚಾರಣೆ ಮಾಡುವುದಾಗಿ ಹೇಳಿದೆ. ಈ ನಡುವೆ ನಿನ್ನೆಯಷ್ಟೇ Read more…

BIG BREAKING: ಮಂಡ್ಯ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಐವರ ಹತ್ಯೆ ಪ್ರಕರಣದ ಹಂತಕಿ ಅರೆಸ್ಟ್, ಸಂಬಂಧಿಯಿಂದಲೇ ಘೋರ ಕೃತ್ಯ

ಮಂಡ್ಯದಲ್ಲಿ ಒಂದೇ ಕುಟುಂಬದ 5 ಜನರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಕರಿಂದಲೇ ಹತ್ಯೆಯಾಗಿರುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. 26 ವರ್ಷದ ಲಕ್ಷ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯ ಗಂಡ Read more…

BIG NEWS: ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದ ವಿದ್ಯಾರ್ಥಿಗಳು; ಉಡುಪಿ-ಕುಂದಾಪುರ ಕಾಲೇಜಿನಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್, ಕೇಸರಿ ಶಾಲು ವಿವಾದ

ಉಡುಪಿ: ಏಕರೂಪ ಸಮವಸ್ತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದರೂ ಕೂಡ ಉಡುಪಿ, ಕುಂದಾಪುರ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಇಂದು ಕೂಡ ಕೆಲ Read more…

ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಾರಕಾಸ್ತ್ರದಿಂದ ಕೊಚ್ಚಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಹತ್ಯೆ

ಮಂಡ್ಯ: ಕೆ.ಆರ್.ಎಸ್. ಗ್ರಾಮದಲ್ಲಿ ಒಂದೇ ಕುಟುಂಬದವರನ್ನು ಕೊಲೆ ಮಾಡಲಾಗಿದೆ. ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರು ಮಕ್ಕಳು ಮತ್ತು ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ Read more…

ಕರ್ತವ್ಯನಿರತ ಎಎಸ್ಐ ಮೇಲೆ ಬೈಕ್ ಸವಾರನಿಂದ ಹಲ್ಲೆ ಯತ್ನ

ಮಂಡ್ಯ: ಮಾಸ್ಕ್, ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡ ವ್ಯಕ್ತಿಯೊಬ್ಬ ಕರ್ತವ್ಯನಿರತ ಎಎಸ್ಐ ಮೇಲೆ ಹಲ್ಲೆಗೆ ಮುಂದಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ. ಪಾಂಡವಪುರ Read more…

ಪ್ರೀತಿಸಿ ಮದುವೆಯಾಗಿದ್ದಾಕೆಯನ್ನೇ ಕತ್ತು ಕುಯ್ದು ಹತ್ಯೆ ಮಾಡಿದ ಮಾಜಿ ಪತಿ

ಮಂಡ್ಯ: ಇವರು ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ ಸಂಸಾರದ ನೌಕೆ ಉತ್ತಮವಾಗಿಯೇ ಸಾಗುತ್ತಿತ್ತು. ಎರಡು ಮಕ್ಕಳಾಗುವವರೆಗೂ ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ ಎಂಬಷ್ಟು ಸಮರಸ ತುಂಬಿ ತುಳುಕುತ್ತಿತ್ತು. Read more…

ಬೈಕ್ ನಲ್ಲಿ ಹೋಗುವಾಗಲೇ ಕಾದಿತ್ತು ದುರ್ವಿಧಿ: ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರರ ದುರ್ಮರಣ

ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವು ಕಂಡ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಬಳಿ ನಡೆದಿದೆ. ಪಣ್ಣೆದೊಡ್ಡಿಯ ವಿನಯ್ ಮತ್ತು ಹರಳಹಳ್ಳಿಯ ಪ್ರಸನ್ನ Read more…

ರೈತರಿಗೆ ಲಾಠಿ ಏಟು; ಪ್ರತಿಭಟನೆ ನಂತರ ಸಿಕ್ತು ಅನುಮತಿ

ಮಂಡ್ಯ : ಕೊರೊನಾ ಹಾವಳಿಯಿಂದಾಗಿ ಸರ್ಕಾರವು ಜಾತ್ರೆ ಸೇರಿದಂತೆ ಹಲವು ವಿಷಯಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ ಕೆಲವು ಸಂಪ್ರದಾಯಗಳ ಆಚರಣೆಗೆ ಜನರು ಮುಂದಾಗುತ್ತಿದ್ದಾರೆ. ಹೀಗೆ ದನದ Read more…

BIG NEWS: ಮಕ್ಕಳನ್ನು ಕಾಡುತ್ತಿರುವ ಕೊರೊನಾ 3ನೇ ಅಲೆ; ಒಂದೇ ಜಿಲ್ಲೆಯ 1,639 ಮಕ್ಕಳಿಗೆ ಸೋಂಕು

ಮಂಡ್ಯ: ಕೊರೊನಾ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಟಾರ್ಗೆಟ್ ಮಾಡುತ್ತಿದ್ದು, ಒಂದೇ ಜಿಲ್ಲೆಯ 1,639 ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ದಿನದಿಂದ Read more…

BIG NEWS: ಸರ್ಕಾರದ ಗೊಂದಲದ ನಡುವೆಯೂ ಡಿಸಿ ಅಚ್ಚರಿ ಆದೇಶ; ಮಂಡ್ಯದಲ್ಲಿ ವೀಕೆಂಡ್, ನೈಟ್ ಕರ್ಫ್ಯೂ ವಿಸ್ತರಣೆ

 ಮಂಡ್ಯ:  ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರೆಸುವ ಬಗ್ಗೆ ರಾಜ್ಯ ಸರ್ಕಾರವೇ ಗೊಂದಲದಲ್ಲಿರುವ ನಡುವೆಯೇ ಮಂಡ್ಯ ಜಿಲ್ಲಾಡಳಿತ ಅಚ್ಚರಿಯ ನಿರ್ಧಾರ ಕೈಗೊಂಡಿದೆ. ಜಿಲ್ಲೆಯಾದ್ಯಂತ Read more…

ಶಾಲೆಗಳಲ್ಲಿ ಕೊರೊನಾ ಆರ್ಭಟ; ತರಗತಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ

ಮಂಡ್ಯ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರನ್ನು ಬೆಂಬಿಡದೇ ಕಾಡುತ್ತಿದೆ. ಕೋವಿಡ್ ಅಟ್ಟಹಾಸ ಹಿನ್ನೆಲೆಯಲ್ಲಿ ಶಾಲಾ ತರಗತಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಮಂಡ್ಯ Read more…

ಪ್ರೀತಿಸಿ ಮದುವೆಯಾದ ದಂಪತಿಯಿಂದ ದುಡುಕಿನ ನಿರ್ಧಾರ

ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಒಂದೂವರೆ ವರ್ಷದ ಮಗುವನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ನಡೆದಿದೆ. ರಘು(28), ತನುಶ್ರೀ(24) Read more…

BIG NEWS: ಓಂ ಶಕ್ತಿ ಯಾತ್ರಿಕರಲ್ಲಿ ಕೊರೊನಾ ಕಂಟಕ; ಮಂಡ್ಯದಲ್ಲಿ 119 ಜನರಲ್ಲಿ ಸೋಂಕು ಪತ್ತೆ; ಮಕ್ಕಳಿಗೂ ಹರಡಿದ ಮಹಾಮಾರಿ

ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಓಂ ಶಕ್ತಿ ಯಾತ್ರೆಯಿಂದ ವಾಪಸ್ ಆದವರಲ್ಲಿ ಸೋಂಕು ಪತ್ತೆಯಾಗುತ್ತಿದ್ದು, ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಓಂ ಶಕ್ತಿ ಯಾತ್ರೆಯಿಂದ ವಾಪಸ್ ಆದ 119 Read more…

ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿದ್ದ 43 ಭಕ್ತರಲ್ಲಿ ಸೋಂಕು

ಮಂಡ್ಯ : ಅನ್ಯ ರಾಜ್ಯದ ದೇವಾಲಯಕ್ಕೆ ಹೋಗಿದ್ದ ಸುಮಾರು 43 ಭಕ್ತರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಜಿಲ್ಲೆಯ ಚಂದಗಾಲು ಹಾಗೂ ಅರಕೆರೆ ಗ್ರಾಮದಿಂದ ಸುಮಾರು 120 ಭಕ್ತರು ತಮಿಳುನಾಡಿನಲ್ಲಿರುವ ಓಂ Read more…

BREAKING NEWS: ಬಸ್ ಡಿಕ್ಕಿಯಾಗಿ ಭೀಕರ ಅಪಘಾತ, ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದ ಕೆಂಪನಕೊಪ್ಪಲು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಬಸ್ ಮತ್ತು ಸ್ವಿಫ್ಟ್ ಕಾರ್ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ Read more…

ಪಾಠ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು; ಮುಗಿಲು ಮುಟ್ಟಿದ ವಿದ್ಯಾರ್ಥಿಗಳ ಆಕ್ರಂದನ

ಮಂಡ್ಯ: ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಎಲೆಚಾಕನಹಳ್ಳಿಯಲ್ಲಿ ನಡೆದಿದ್ದು, ಇಲ್ಲಿನ ಸರ್ಕಾರಿ ಶಾಲೆಯಲ್ಲಿನ ಶಿಕ್ಷಕ ರಾಜೇಶ್(47) Read more…

ಟ್ರ್ಯಾಕ್ಟರ್ ಪಲ್ಟಿಯಾಗಿ ದುರಂತ: ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರ ಸಾವು

ಮಂಡ್ಯ: ಬೀರವಳ್ಳಿ ಗ್ರಾಮದ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೀರವಳ್ಳಿ ಗ್ರಾಮದ ಬಳಿ ಅಪಘಾತ ನಡೆದಿದೆ. 44 ವರ್ಷದ ರಮೇಶ Read more…

SHOCKING NEWS: ರೈಲ್ವೆ ಟ್ರ್ಯಾಕ್ ಬಳಿ ಯುವಕನ ಬರ್ಬರ ಹತ್ಯೆ; ಬೆಚ್ಚಿಬಿದ್ದ ಮಂಡ್ಯ ಜಿಲ್ಲೆಯ ಜನತೆ

ಮಂಡ್ಯ: ದುಷ್ಕರ್ಮಿಗಳು ರೈಲ್ವೆ ಟ್ರ್ಯಾಕ್ ಬಳಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಕಲ್ಲಹಳ್ಳಿ ಬಳಿ ನಡೆದಿದೆ. 21 ವರ್ಷದ ರಕ್ಷಿತ್ ಕೊಲೆಯಾದ ದುರ್ದೈವಿ. ತಡರಾತ್ರಿ 1 Read more…

ರಾಜಕೀಯ ಶಕ್ತಿ ತುಂಬಿದ್ದು ಹಾಸನ ಬಿಟ್ಟರೆ ಮಂಡ್ಯ: ದೇವೇಗೌಡರು

ಮಂಡ್ಯ: ನಾನೊಬ್ಬ ಸಾಮಾನ್ಯ ಹಳ್ಳಿಯ ರೈತನ ಮಗ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಪ್ರಧಾನಿಯಾಗುತ್ತೇನೆ ಅಂದುಕೊಂಡಿರಲಿಲ್ಲ. ಒತ್ತಾಯ ಮಾಡಿ ಪ್ರಧಾನಿ Read more…

BIG NEWS: ಮಹಿಳೆಯ ಕೊಲೆ ರಹಸ್ಯಕ್ಕೆ ರೋಚಕ ಟ್ವಿಸ್ಟ್; ಪತ್ನಿಯನ್ನೇ ಕೊಂದು ನಾಲೆಗೆ ಬಿಸಾಕಿದ್ದ ಪತಿ ಮಾಡಿದ್ದೇನು ಗೊತ್ತಾ….?

ಮಂಡ್ಯ: ವಾರದ ಹಿಂದೆ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಪತಿಯೇ ಪತ್ನಿಯನ್ನು ಹತ್ಯೆಗೈದು ವಿಷ ಸೇವಿಸಿ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಎಂಬ ರಹಸ್ಯ ಬಯಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...