alex Certify ಮಂಡ್ಯ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವ ಘಟನೆ: ತಲೆ, ಕೈಕಾಲು ಕತ್ತರಿಸಿ ಯುವತಿಯ ಬರ್ಬರ ಹತ್ಯೆ –ನಾಲೆಯಲ್ಲಿ ಅಂಗಾಂಗ

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬಂಡಿಹೊಳೆ ಬಳಿ ಯುವತಿ ತಲೆ, ಕೈಕಾಲು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೆಆರ್ ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ Read more…

ಸಂಸದೆ ಸುಮಲತಾ ಅವರನ್ನು ಟೀಕಿಸಿದ ಪ್ರತಾಪ್ ಸಿಂಹರ ವಿಡಿಯೋ ವೈರಲ್

ಮಂಡ್ಯ: ಸಂಸದ ಪ್ರತಾಪ್ ಸಿಂಹ, ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರನ್ನು ಟೀಕಿಸಿರುವ ವಿಡಿಯೋ ಇದೀಗ ಭಾರಿ ವೈರಲ್ ಆಗಿದೆ. ಸುಮಲತಾ ಕ್ಷೇತ್ರದಲ್ಲಿ ಯಾವುದೇ ಕೆಲಸವನ್ನೂ ಮಾಡುವುದಿಲ್ಲ ಎಂದು Read more…

ಮಂಡ್ಯದಲ್ಲಿ ಮತ್ತೆ ಹರಿದ ನೆತ್ತರು: ಮಾರಕಾಸ್ತ್ರಗಳಿಂದ ಥಳಿಸಿ ರೌಡಿ ಶೀಟರ್ ಹತ್ಯೆ

ಮಂಡ್ಯದ ಗುತ್ತಲು ಬಡಾವಣೆಯಲ್ಲಿ ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಲಾಗಿದೆ. ಸುಮಂತ್ ಅಲಿಯಾಸ್ ಕುಳ್ಳಿ(25) ಕೊಲೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಸ್ವರ್ಣಸಂದ್ರದ ಸುಮಂತ್ Read more…

BIG NEWS: ಮಾರಮ್ಮ ದೇಗುಲದಲ್ಲಿ ಪ್ರಸಾದ ಸೇವಿಸಿ 70 ಮಂದಿ ಅಸ್ವಸ್ಥ

ಮಂಡ್ಯ: ಮಾರಮ್ಮ ದೇವಿಯ ಪ್ರಸಾದ ಸೇವಿಸಿ 70 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಲಿಂಗಪಟ್ಟಣ ಗ್ರಾಮದಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ Read more…

ಕಾರ್ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಹತ್ಯೆ

ಮಂಡ್ಯ: ರಂಗನತಿಟ್ಟು ಕ್ರಾಸ್ ಸಮೀಪ ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಕೊಲೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ಘಟನೆ ನಡೆದಿದೆ. ರೌಡಿಶೀಟರ್ Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಅನ್ನಭಾಗ್ಯ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೈಸ್ ಪತ್ತೆ…?

 ಮಂಡ್ಯ: ಮಂಡ್ಯ ಜಿಲ್ಲೆಯ ಚಿಕ್ಕರಸಿನಕೆರೆ ಸೊಸೈಟಿಯಲ್ಲಿ ವಿತರಿಸಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ ಎನ್ನಲಾಗಿದೆ. ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ನೀಡಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿದೆ ಎಂದು ಹೇಳಲಾಗಿದೆ. Read more…

ಕೇಂದ್ರದ ವಿರುದ್ಧ ಡಿಕೆಶಿ ಆಕ್ರೋಶ: ಅ.19 ರಂದು ಮಂಡ್ಯದಲ್ಲಿ ರೈತರ ಸಮಾವೇಶ

ಬೆಂಗಳೂರು: ರಾಜ್ಯ ಮಟ್ಟದ ರೈತರ ಸಮ್ಮೇಳನವನ್ನು ಅಕ್ಟೋಬರ್ 10 ರಂದು ಮಂಡ್ಯದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ Read more…

ಪೊಲೀಸರ ಮೇಲೆಯೇ ಹಲ್ಲೆ: ಮೂವರು ಅರ್ಚಕರ ಕೊಲೆ ಆರೋಪಿಗಳ ಮೇಲೆ ಫೈರಿಂಗ್

‍ಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ಮೂವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡಿನ ದಾಳಿ ನಡೆಸಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು – ಮಳವಳ್ಳಿ ರಸ್ತೆಯ Read more…

ಮೂರನೇ ಸಲ ಪತ್ನಿ ಪರಾರಿ, ರೋಸಿ ಹೋದ ಪತಿರಾಯ

ಮಂಡ್ಯ: ಪೊಲೀಸ್ ಜೊತೆಗೆ ಪತ್ನಿ ಮೂರನೇ ಸಲ ಪರಾರಿಯಾಗಿದ್ದರಿಂದ ನೊಂದ ಪತಿರಾಯ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾನೆ. ಚಾಮರಾಜನಗರ ಜಿಲ್ಲೆ ತಾಲೂಕಿನ ಮುಳ್ಳೂರು ನಿವಾಸಿಯಾಗಿರುವ ಪತಿ ಕೊಳ್ಳೇಗಾಲ Read more…

ಕೋವಿಡ್ ಸೋಂಕಿತ ಅತ್ಯಾಚಾರ ಆರೋಪಿ ಆಸ್ಪತ್ರೆಯಿಂದ ಪರಾರಿ

ಮಂಡ್ಯ: ಅತ್ಯಾಚಾರ ಆರೋಪಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವೇಳೆ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಕೀಲಾರ ಗ್ರಾಮದ ಕುಮಾರ್ ತಪ್ಪಿಸಿಕೊಂಡು ಪರಾರಿಯಾಗಿರುವ ಆರೋಪಿ. ಆರೋಪಿ Read more…

ಆರೋಪಿ ಸಿಕ್ಕಿಬೀಳುತ್ತಿದ್ದಂತೆ ಪೊಲೀಸರೇ ಬೆಚ್ಚಿಬಿದ್ರು – ತಂಗಿಯನ್ನೇ ಪ್ರೀತಿಸಿದ್ದಕ್ಕೆ ಬುದ್ಧಿ ಮಾತು, ಮಗನಿಂದಲೇ ಘೋರ ಕೃತ್ಯ

ಮಂಡ್ಯದ ವಿದ್ಯಾನಗರ ಬಡಾವಣೆಯಲ್ಲಿ ಹಾಡಹಗಲೇ ಮಹಿಳೆಯೊಬ್ಬರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಮನು ಬಂಧಿತ ಆರೋಪಿ ಎಂದು ಹೇಳಲಾಗಿದೆ. ನಾಲ್ಕು ದಿನಗಳ ಹಿಂದೆ Read more…

ಕೊರೊನಾಗೆ ಕಡಿವಾಣ ಹಾಕಲು ಮಂಡ್ಯ ವೈದ್ಯರು ಮಾಡಿದ್ರು ಹೊಸ ಪ್ರಯೋಗ..!

ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚಾಗುತ್ತಲೇ ಇದೆ. ಸರ್ಕಾರ ಏನೇ ಕ್ರಮ ಕೈಗೊಂಡರೂ ಪ್ರತಿ ನಿತ್ಯ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಲೇ ಇದೆ. ಪ್ರತಿ ನಿತ್ಯ 5 Read more…

ಕೋವಿಡ್ ಆಸ್ಪತ್ರೆಯಲ್ಲಿ ಕುಣಿದು ಕುಪ್ಪಳಿಸಿದ ಕೊರೊನಾ ಸೋಂಕಿತರು…!

ಕೊರೊನಾ ಎಂದರೆ ಎಲ್ಲರೂ ಬೆಚ್ಚಿ ಬೀಳುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು, ಹಾಡೊಂದಕ್ಕೆ ಭರ್ಜರಿ ಸ್ಟೆಪ್ ಹಾಕುವ ಮೂಲಕ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ. Read more…

ಬೆಂಗಳೂರಿನಿಂದ ಬಂದವರಿಗೆ ಈ ಊರಿನಲ್ಲಿ ಬೀಳಲಿದೆ ದಂಡ…!

ಮನುಕುಲಕ್ಕೆ ಮಾರಕವಾಗಿರುವ ಕೊರೊನಾ ಮಹಾಮಾರಿ ದಿನೇ ದಿನೇ ತನ್ನ ಆರ್ಭಟ ಹೆಚ್ಚಿಸಿಕೊಳ್ಳುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆ ಕೊರೊನಾ ಆರ್ಭಟಕ್ಕೆ ತತ್ತರಿಸಿಹೋಗಿದ್ದು, ಹೀಗಾಗಿ ಬಹುತೇಕರು ತಮ್ಮ ಊರುಗಳತ್ತ Read more…

ಬಟ್ಟೆ ತೊಳೆಯಲು ಹೋದಾಗಲೇ ದುರಂತ: ತಾಯಿ, ಮಕ್ಕಳ ದಾರುಣ ಸಾವು

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ, ಮಕ್ಕಳು ನೀರು ಪಾಲಾಗಿದ್ದಾರೆ. 40 ವರ್ಷದ ಗೀತಾ ಮತ್ತು ಅವರ ಮಕ್ಕಳಾದ ಸವಿತಾ(19) ಹಾಗೂ Read more…

ನಟ ಹುಚ್ಚ ವೆಂಕಟ್ ಮೇಲೆ ಹಲ್ಲೆ, ಎಫ್ಐಆರ್ ದಾಖಲು

ಮಂಡ್ಯ ಜಿಲ್ಲೆಯಲ್ಲಿ ನಟ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು ಪೊಲೀಸರು ಸ್ವಯಂಪ್ರೇರಿತರಾಗಿ Read more…

ಸಚಿವರ ಆಗಮನದ ವೇಳೆಯಲ್ಲೇ ಭಾರೀ ಸ್ಪೋಟ, ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾದ ನಾರಾಯಣಗೌಡ

ಮಂಡ್ಯ: ತೋಟಗಾರಿಕೆ ಸಚಿವ ನಾರಾಯಣಗೌಡ ಅಪಾಯದಿಂದ ಸ್ವಲ್ಪದರಲ್ಲೇ ಪಾರಾದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಬಂಕಾಪುರ ಸಮೀಪ ನಡೆದಿದೆ. ನಾರಾಯಣಗೌಡ ಕಾರ್ ನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಬಂಕಾಪುರದ ಸಮೀಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...