alex Certify ಮಕ್ಕಳು | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಚಹಾ ಕುಡಿಸುವ ತಪ್ಪನ್ನು ಎಂದಿಗೂ ಮಾಡಬೇಡಿ, ಚಿಕ್ಕ ವಯಸ್ಸಿನಲ್ಲೇ ಬರಬಹುದು ಅಪಾಯಕಾರಿ ಕಾಯಿಲೆ

ಭಾರತದಲ್ಲಿ ಹೆಚ್ಚಿನ ಜನರು ಚಹಾ ಕುಡಿಯುವ ಮೂಲಕ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ. ಚಹಾ ಇಲ್ಲದ ಬೆಳಗನ್ನು ಊಹಿಸಿಕೊಳ್ಳುವುದು ಅವರಿಗೆ ಕಷ್ಟ. ಬೆಳಗ್ಗೆ ಎದ್ದ ತಕ್ಷಣ ಬೆಡ್‌ ಟೀ ಕುಡಿಯುವವರು Read more…

ರಾಷ್ಟ್ರ ರಾಜಧಾನಿಯಲ್ಲಿ ಘೋರ ದುರಂತ: ಪ್ರವಾಹದ ನೀರಲ್ಲಿ ಮುಳುಗಿ ಮೂವರು ಮಕ್ಕಳು ಸಾವು

ನವದೆಹಲಿ: ಶುಕ್ರವಾರ ದೆಹಲಿಯ ಮುಕುಂದಪುರದಲ್ಲಿ ಪ್ರವಾಹದ ನೀರಿನಲ್ಲಿ ಸ್ನಾನ ಮಾಡುವಾಗ ಕನಿಷ್ಠ ಮೂವರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಮೆಟ್ರೊ ಕಾಮಗಾರಿ ನಡೆಯುವ ಸ್ಥಳದಲ್ಲಿ ಸ್ನಾನ ಮಾಡಲು ಧುಮುಕಿದ ಮಕ್ಕಳು Read more…

ಮರೆಯದೆ ಮಕ್ಕಳಿಗೆ ಕುಡಿಯಲು ಕೊಡಿ ಈ ಜ್ಯೂಸ್

ಮಕ್ಕಳು ಆಡುವ ಭರದಲ್ಲಿ ಎಷ್ಟು ಬಾಯಾರಿಕೆಯಾದರೂ ಸಹಿಸಿಕೊಳ್ಳುತ್ತವೆ. ನೀರು ಬೇಕೆಂದು ಕೇಳಿ ಕುಡಿಯುವುದು ಅಪರೂಪಕ್ಕೆ ಮಾತ್ರ. ಹಾಗಾಗಿ ಪೋಷಕರೇ ನೆನಪು ಮಾಡಿ ಆಗಾಗ ನೀರು ಕುಡಿಸಬೇಕಾಗುತ್ತದೆ. ಮಕ್ಕಳಿಗೆ ರೆಡಿಮೇಡ್ Read more…

ಮಕ್ಕಳ ಬಾಯಲ್ಲಿ ನೀರೂರಿಸುವ ‘ಮಿಕ್ಸಡ್ ಫ್ರೂಟ್ ಜಾಮ್’

ಜಾಮ್ ಎಂದರೆ ಸಾಕು ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ದೊಡ್ಡವರು ಕೂಡ ಈ ಜಾಮ್ ಪ್ರಿಯರೆ ಎನ್ನಬಹುದು. ಚಪಾತಿ, ದೋಸೆ, ಮಾಡಿದಾಗ ಜಾಮ್ ಇದ್ದರೆ ತಿನ್ನಲು ಚೆನ್ನಾಗಿರುತ್ತದೆ. ಹೊರಗಡೆಯಿಂದ Read more…

ಮಕ್ಕಳಲ್ಲಿ ಒಂಟಿತನ ಕಾಡಲು ಇದೇ ಕಾರಣ……!

ಮಕ್ಕಳಿರಲವ್ವ ಮನೆ ತುಂಬಾ ಎಂಬ ಕಾಲವೊಂದಿತ್ತು. ಆದರೆ ಈಗ ಒಂದು ತಪ್ಪಿದರೆ ಎರಡು ಮಕ್ಕಳು. ಮೊದಲನೆಯ ಮಗು ಹೆಣ್ಣಾದರೆ ಒಂದೇ ಸಾಕು ಎಂಬುದು ಕೆಲವರ ಅಭಿಪ್ರಾಯ. ಈಗ ಎಲ್ಲವೂ Read more…

BREAKING : ಬೀದರ್ ಜಿಲ್ಲೆಯಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿದು ತಂದೆ ಆತ್ಮಹತ್ಯೆ

ಬೀದರ್ : ಬೀದರ್ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದ್ದು, ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿತು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಯನಸೂರು Read more…

BIG NEWS: ವರುಣಾರ್ಭಟಕ್ಕೆ ನಡುಗಡ್ಡೆಯಂತಾದ ಕೊಡಂಕೂರು; ಐವರು ಮಕ್ಕಳು, ಮಹಿಳೆಯರ ರಕ್ಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಕೊಡಂಕೂರು ಪ್ರದೇಶ ಸಂಪೂರ್ಣ ಜಲಾವೃತಗೊಂಡಿದ್ದು, ಹೊರ ಪ್ರಪಂಚದ ಸಂಪರ್ಕವನ್ನೇ ಕಡಿದುಕೊಂಡಿದೆ. ಕೊಡಂಕೂರಿನಲ್ಲಿ ಹಲವು Read more…

ಮಕ್ಕಳಿಗೆ ಅತಿಯಾಗಿ ಚಾಕಲೇಟ್‌ ಕೊಡುವುದರಿಂದ ಆಗಬಹುದು ಇಷ್ಟೆಲ್ಲಾ ಅಪಾಯ, ಪೋಷಕರೇ ಇರಲಿ ಎಚ್ಚರ….!

ಚಾಕಲೇಟ್ ತಿನ್ನಲು ವಯಸ್ಸಿನ ಮಿತಿಯಿಲ್ಲ. ಆದರೆ ಚಿಕ್ಕ ಮಕ್ಕಳು ಅದನ್ನು ತುಂಬಾ ಇಷ್ಟಪಡುತ್ತಾರೆ. ಆದರೆ ಹೆಚ್ಚು ಚಾಕಲೇಟ್ ತಿನ್ನುವುದರಿಂದ ಮಗು ಪೌಷ್ಠಿಕ ಆಹಾರದಿಂದ ದೂರ ಸರಿಯುತ್ತದೆ ಎನ್ನುತ್ತಾರೆ ತಜ್ಞರು. Read more…

ಮಕ್ಕಳಲ್ಲೂ ಹೆಚ್ಚುತ್ತಿದೆ ಹೃದಯಾಘಾತ, ಈ ಸಮಸ್ಯೆಗೆ ಕಾರಣವೇನು ಗೊತ್ತಾ…..?

ಹೃದಯಾಘಾತ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಗುಜರಾತ್‌ನಲ್ಲಿ ನಡೆದಿರುವ ಘಟನೆಯಂತೂ ನಿಜಕ್ಕೂ ಹೃದಯ ವಿದ್ರಾವಕ. ಇಬ್ಬರು ಅಪ್ರಾಪ್ತರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಓರ್ವ ಬಾಲಕನಿಗೆ 14 Read more…

ಮಕ್ಕಳ ಕೈಗೆ ಅಂಟಿರುವ ಬಣ್ಣ ತೆಗೆಯಲು ಫಾಲೋ ಮಾಡಿ ಈ ಟಿಪ್ಸ್

ಮಕ್ಕಳಿಗೆ ಬುಕ್ ನಲ್ಲಿ ಪೈಟಿಂಗ್ ಮಾಡುವುದೆಂದರೆ ತುಂಬಾ ಇಷ್ಟ. ಹಾಗಾಗಿ ಅವರು ಆಗಾಗ ಪೈಟಿಂಗ್ ಮಾಡುತ್ತಿರುತ್ತಾರೆ. ಇದರಿಂದ ಅವರ ಕೈಗಳಿಗೆ, ಉಗುರುಗಳಿಗೆ ಬಣ್ಣ ಹಿಡಿಯುತ್ತದೆ. ಈ ಬಣ್ಣಗಳನ್ನು ತೆಗೆಯುವುದು Read more…

ಮನೆಯನ್ನು ಕ್ಲೀನ್ ಆಗಿ ಇಟ್ಟುಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್

ಮನೆ ಕ್ಲೀನ್ ಆಗಿದ್ದರೆ ಮನಸ್ಸು ಕೂಡ ನಿರಾಳವಾಗುತ್ತದೆ. ಆದರೆ ಕೆಲವೊಮ್ಮೆ ಮನೆಯನ್ನು ಎಷ್ಟೇ ಕ್ಲೀನ್ ಆಗಿ ಇಟ್ಟುಕೊಂಡರೂ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಹರಡಿ ಒಂದು ರೀತಿ ಕಿರಿಕಿರಿಯನ್ನುಂಟು ಮಾಡುತ್ತದೆ. ಈ Read more…

ಮಕ್ಕಳ ಯಶಸ್ವಿ ಜೀವನಕ್ಕೆ ಅವರ ಕೋಣೆಯನ್ನು ವಾಸ್ತು ಪ್ರಕಾರ ಹೀಗೆ ವಿನ್ಯಾಸಗೊಳಿಸಿ

ಪೋಷಕರು ಸಾಮಾನ್ಯವಾಗಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಅವರ ಬೆಳವಣಿಗೆಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುತ್ತಾರೆ. ಆದರೆ ಮಕ್ಕಳ ಮುಂದಿನ ಜೀವನದ ಯಶಸ್ಸು, ಏಳಿಗೆ ಬಗ್ಗೆ ಗಮನ Read more…

ಕೆಟ್ಟ ದೃಷ್ಟಿ, ಕೆಟ್ಟ ಗಾಳಿಯಿಂದ ತಪ್ಪಿಸಿಕೊಳ್ಳಲು ನೆರವಾಗುತ್ತೆ ಈ ಒಂದು ‘ವಸ್ತು’

ನಿಂಬೆ ಹಣ್ಣು ಸಾಮಾನ್ಯವಾಗಿ ಎಲ್ಲ ಕಡೆ ಸುಲಭವಾಗಿ ಸಿಗುತ್ತದೆ. ನಿಂಬೆ ಹಣ್ಣನ್ನು ಧಾರ್ಮಿಕ ಹಾಗೂ ತಾಂತ್ರಿಕ ಎರಡೂ ಕಾರ್ಯಗಳಿಗೆ ಬಳಸ್ತಾರೆ. ನಿಂಬೆ ಹಣ್ಣಿನ ಸಹಾಯ ಪಡೆದು ಕೆಟ್ಟ ದೃಷ್ಟಿ Read more…

ಜಾತಕದಲ್ಲಿ ರಾಹು ಕೆಟ್ಟ ಸ್ಥಾನದಲ್ಲಿದ್ದರೆ ಹೆಚ್ಚುತ್ತೆ ಮಕ್ಕಳ ʼಮೊಂಡುತನʼ

ಮೊಂಡುತನದಲ್ಲಿ ಎರಡು ವಿಧವಿದೆ. ಸಕಾರಾತ್ಮಕ ಮೊಂಡುತನ ಯಶಸ್ಸಿಗೆ ಕಾರಣವಾಗುತ್ತದೆ. ಆದ್ರೆ ನಕಾರಾತ್ಮಕ ಮೊಂಡುತನ ಲಾಭಕಾರಕವಲ್ಲ. ಸಣ್ಣ ಸಣ್ಣ ವಿಷಯಕ್ಕೆ ಮೊಂಡುತನ ಮಾಡುವುದನ್ನು ನಕಾರಾತ್ಮಕ ಮೊಂಡುತನವೆಂದು ಪರಿಗಣಿಸಲಾಗುತ್ತದೆ. ಸಾಮಾನ್ಯವಾಗಿ ಈ Read more…

ಮನೆ ಕೆಲಸ ಮಾಡಿ ಮಾಡಿ ಬೇಜಾರು ಎಂದುಕೊಳ್ತೀರಾ…..? ನಿಮಗೆ ಟೈಂ ಸಿಗುತ್ತಿಲ್ಲವಾ..…?

ಮನೆಯ ಕೆಲಸ ಮಾಡಿಕೊಂಡು, ಗಂಡ, ಮಕ್ಕಳನ್ನು ನೋಡಿಕೊಂಡು ದಿನವಿಡೀ ಪುರುಸೊತ್ತು ಇಲ್ಲ ಎಂದು ಬೇಸರದಲ್ಲಿ ಇದ್ದೀರಾ…? ಈ ಪುರುಸೊತ್ತು, ಇಲ್ಲ, ಟೈಂ ಇಲ್ಲ ಎಂಬ ಮಾತು ಕೆಲವರ ಬಾಯಲ್ಲಿ Read more…

ಕನಸಿನಲ್ಲಿ ‘ಅವಳಿ ಮಕ್ಕಳು’ ಕಂಡ್ರೆ ಏನು ಸಂಕೇತ ಗೊತ್ತಾ…..?

ವಿಶ್ವದ ಪ್ರತಿಯೊಬ್ಬ ವ್ಯಕ್ತಿಗೂ ಕನಸು ಬೀಳುತ್ತದೆ. ಸ್ವಪ್ನಕ್ಕೂ ನಿಜ ಜೀವನಕ್ಕೂ ಸಂಬಂಧವಿದೆ ಎನ್ನಲಾಗುತ್ತದೆ. ಸ್ವಪ್ನದಲ್ಲಿ ಕಾಣುವ ಕೆಲ ಸಂಗತಿಗಳು ನಮಗೆ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ. ಕನಸಿನಲ್ಲಿ Read more…

ಮನೆಯಲ್ಲಿ ಮಕ್ಕಳಿದ್ದರೆ ಹುಷಾರ್…! ಅವರ ಮುಂದೆ ಹೀಗೆ ನಡೆದುಕೊಳ್ಳಬೇಡಿ

ಮಕ್ಕಳ ಮನಸ್ಸು ಹಸಿಮಣ್ಣಿನ ಗೋಡೆಯಿದ್ದ ಹಾಗೆ. ನಾವು ಏನು ಹೇಳುತ್ತಿವೋ ಅದು ಅವರ ಮನಸ್ಸಿನಲ್ಲಿ ಅಚ್ಚೊತ್ತಿಕೊಂಡು ಕುಳಿತು ಬಿಡುತ್ತದೆ. ನಮ್ಮನ್ನು ನೋಡಿ ಮಕ್ಕಳು ಕಲಿಯುವುದರಿಂದ ಮೊದಲು ನಾವು ಸರಿ Read more…

ಮಕ್ಕಳಲ್ಲಿ ನಿದ್ರಾಹೀನತೆಯೇ…..? ಹಾಗಾದ್ರೆ ಓದಿ ಈ ಸುದ್ದಿ

ಮೊಬೈಲ್ ಬಳಕೆ ಹೆಚ್ಚುತ್ತಿದ್ದಂತೆ ಮಕ್ಕಳಲ್ಲಿ ನಿದ್ರಾಹೀನತೆಯೂ ಹೆಚ್ಚುತ್ತಿದೆ ಎಂದಿದೆ ಸಂಶೋಧನೆಗಳು. ಇದನ್ನು ಸರಿಪಡಿಸುವ ಜವಾಬ್ದಾರಿ ಪೋಷಕರದ್ದು, ಹೇಗೆಂದಿರಾ? ಮಕ್ಕಳನ್ನು ಸರಿಯಾದ ಸಮಯಕ್ಕೆ ಎಬ್ಬಿಸುವ ಮತ್ತು ಮಲಗಿಸುವ ಜವಾಬ್ದಾರಿಯನ್ನು ನೀವು Read more…

BIG NEWS: 1 – 10ನೇ ತರಗತಿ ಮಕ್ಕಳಿಗೆ ಭರ್ಜರಿ ಸುದ್ದಿ: ಶಾಲಾ ಬ್ಯಾಗ್ ಹೊರೆ ಇಳಿಕೆ

ಬೆಂಗಳೂರು: ಯಶಪಾಲ ಶರ್ಮಾ ಸಮಿತಿಯ ಹೊರೆಯಿಲ್ಲದ ಕಲಿಕೆ ಅನುಸಾರ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಶಾಲಾ ಶಿಕ್ಷಣ Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ಕೋಲಾರ: ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಉಪ್ಪುಕುಂಟೆ ಗ್ರಾಮದ ಮನೆಯಲ್ಲಿ ನಡೆದಿದೆ. ಪ್ರೀತಂ ಗೌಡ(9), ನಿಶಿತಾತ ಗೌಡ(6) ಜೊತೆ ಸುಗುಣ(36) Read more…

ಮಕ್ಕಳು ಮಾತ್ರವಲ್ಲ, ದೊಡ್ಡವರಿಗೂ ಅಪಾಯಕಾರಿ ಕೆಮ್ಮಿನ ಸಿರಪ್‌….! ನಿಮಗೆ ತಿಳಿದಿರಲಿ ಅದರ ʼಅಡ್ಡ ಪರಿಣಾಮʼಗಳು

ಸಾಮಾನ್ಯವಾಗಿ ಕೆಮ್ಮು ಶುರುವಾದ ತಕ್ಷಣ ನಾವು ಬೆನಡ್ರಿಲ್, ಚೆಸ್ಟ್ರಾನ್, ಹೋನಿಟಸ್, ಆಸ್ಕೋರಿಲ್‌ನಂತಹ ಕೆಮ್ಮಿನ ಸಿರಪ್ ತೆಗೆದುಕೊಳ್ಳುತ್ತೇವೆ. ಕೆಮ್ಮಿನ ಸಿರಪ್‌ ಎಲ್ಲರೂ ಸೇವಿಸುವಂತಹ ಔಷಧ. ಆದರೆ ಇದನ್ನು ಅತಿಯಾಗಿ ಬಳಸುವುದರಿಂದ Read more…

ಕಾರ್ ನಲ್ಲಿ ಆಟವಾಡುತ್ತಿದ್ದ 3 ಮಕ್ಕಳು ಉಸಿರುಗಟ್ಟಿ ಸಾವು: ಮೂರು ದಿನಗಳ ನಂತರ ಶವ ಪತ್ತೆ

ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ ನಲ್ಲಿ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಕ್ಕಳು ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೊನ್ನೆ ಮಕ್ಕಳು ಪಕ್ಕದ Read more…

ಕುಟುಂಬದೊಂದಿಗೆ ಕಾಲಕಳೆಯಲು ಸರಿಯಾಗಿ ಮಾಡಿ ಸಮಯದ ನಿರ್ವಹಣೆ

ಈಗ ಎಲ್ಲರದ್ದು ಒಂದು ರೀತಿಯ ಧಾವಂತದ ಬದುಕು. ಎಲ್ಲವೂ ಬೇಗನೆ ಆಗಬೇಕು ಎಂಬ ಮನಸ್ಥಿತಿ. ಜತೆಗೆ ಒಬ್ಬರಿಗೆ ಒಬ್ಬರು ಸಮಯ ಕೊಡುವುದಕ್ಕೂ ಹಿಂದೆ ಮುಂದೆ ನೋಡಬೇಕಾದ ಪರಿಸ್ಥಿತಿ. ಮನೆಯಲ್ಲಿ Read more…

ರೋಗನಿರೋಧಕ ಶಕ್ತಿ ಹೆಚ್ಚಿಸುವ ‘ಎಳನೀರು’

ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಯಾವಾಗಲೂ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಇದರಿಂದ ಅವರ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಆದ್ದರಿಂದ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಎಳನೀರನ್ನು ಕೊಡಬಹುದು. ಮಕ್ಕಳ Read more…

ಮಕ್ಕಳು ಸಿಎಎ ಕಾಯ್ದೆ ನಾಟಕ ಪ್ರದರ್ಶಿಸಿದ್ದಕ್ಕೆ ಶಾಲೆ ವಿರುದ್ಧ ದಾಖಲಿಸಿದ್ದ ರಾಷ್ಟ್ರದ್ರೋಹ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಕಲಬುರಗಿ: ಸಿಎಎ, ಎನ್.ಆರ್.ಸಿ. ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಆರೋಪ ಹಿನ್ನೆಲೆಯಲ್ಲಿ ಬೀದರ್ ಶಾಹಿನ್ ಶಾಲೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧದ ರಾಷ್ಟ್ರದ್ರೋಹದ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. Read more…

ಗ್ಯಾಸ್ ಸಿಲಿಂಡರ್ ಸ್ಪೋಟ: ಸುಟ್ಟು ಕರಕಲಾದ ಮೂವರು ಮಕ್ಕಳು

ಭೋಪಾಲ್: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಶನಿವಾರ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ನಾಲ್ವರು ವಯಸ್ಕರು ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, Read more…

ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಶವಗಳನ್ನಿಟ್ಟಿದ್ದ ಶಾಲೆ ಧ್ವಂಸ

ವಿದ್ಯಾರ್ಥಿಗಳು ಶಾಲೆಗೆ ಮರಳಲು ನಿರಾಕರಿಸಿದ್ದರಿಂದ ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ಶವಾಗಾರಕ್ಕೆ ಬಳಸಲಾದ ಶಾಲೆಯನ್ನು ಧ್ವಂಸಗೊಳಿಸಲಾಗಿದೆ. ಒಡಿಶಾದ ಬಹನಾಗಾದ ಶಾಲೆಯೊಂದನ್ನು ಭೀಕರ ಮೂರು ರೈಲು ಅಪಘಾತದಲ್ಲಿ ಸತ್ತವರ ಶವಗಳನ್ನು Read more…

ಮೃದು ಮನಸ್ಸಿನ ಮಕ್ಕಳನ್ನು ಬೈಯುವ ಮುನ್ನ ಪೋಷಕರಿಗೆ ತಿಳಿದಿರಲಿ ಈ ವಿಷಯ

ಕೆಲವು ಮಕ್ಕಳಂತೂ ವಿಪರೀತ ತಂಟೆಕೋರರಾಗಿರುತ್ತಾರೆ. ಅವರನ್ನು ಹಿಡಿದಿಡುವುದೇ ಕಷ್ಟವಾಗುತ್ತದೆ. ಹಾಗಿರುವಾಗ ಕೆಲವೊಮ್ಮೆ ನಾವು ಮನೆಗೆ ಬಂದ ಅತಿಥಿಗಳ ಮುಂದೆಯೇ ಮಕ್ಕಳನ್ನು ಬಯ್ದು ಬಿಡುತ್ತೇವೆ. ಇದರಿಂದ ಮಕ್ಕಳ ಮನಸ್ಸಿನ ಮೇಲೆ Read more…

ಮಕ್ಕಳನ್ನು ನಿಭಾಯಿಸಲು ಇಲ್ಲಿವೆ ಕೆಲವು ಟಿಪ್ಸ್

ವರ್ಕ್ ಫ್ರಂ ಹೋಮ್, ಅಥವಾ ಮನೆಯಲ್ಲಿಯೇ ಇನ್ಯಾವುದೋ ಕೆಲಸ ಮಾಡಿಕೊಂಡು ಮಕ್ಕಳನ್ನು ನಿಭಾಯಿಸುವುದು ಎಂದರೆ ದೊಡ್ಡ ಸವಾಲೇ ಸರಿ. ಮಕ್ಕಳು ಈಗ ಇದ್ದ ಹಾಗೇ ಇನ್ನೊಂದು ಕ್ಷಣದಲ್ಲಿ ಇರುವುದಿಲ್ಲ. Read more…

ಒಡಿಶಾ ರೈಲು ಅಪಘಾತ: ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕೆ ಅದಾನಿ ಗ್ರೂಪ್ ನೆರವು

ನವದೆಹಲಿ: ಒಡಿಶಾ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅದಾನಿ ಗ್ರೂಪ್ ನಿರ್ಧರಿಸಿದೆ ಎಂದು ಅಧ್ಯಕ್ಷ ಗೌತಮ್ ಅದಾನಿ ಭಾನುವಾರ ಹೇಳಿದ್ದಾರೆ. ಟ್ವಿಟರ್‌ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...