alex Certify ಮಕ್ಕಳು | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನ್ಯಾಕ್ಸ್ ಗೆ ಹೇಳಿ ಮಾಡಿಸಿದ್ದು ಜೀರಾ ಕುಕ್ಕೀಸ್

ಮನೆಯಲ್ಲಿ ಮಕ್ಕಳಿಗೆ ಏನಾದರೂ ತಿಂಡಿ ಮಾಡಿಕೊಟ್ಟರೆ ಖುಷಿಯಾಗುತ್ತಾರೆ. ಈಗ ಹೊರಗಡೆಯಿಂದ ತಂದು ತಿನ್ನುವುದಕ್ಕಿಂತ ಮನೆಯಲ್ಲಿ ಏನಾದರೂ ಮಾಡಿಕೊಂಡು ತಿನ್ನುವುದು ಒಳ್ಳೆಯದು. ಇಲ್ಲಿ ಮಕ್ಕಳಿಗೆ ಇಷ್ಟವಾಗುವ ಜೀರಾ ಕುಕ್ಕೀಸ್ ಇದೆ. Read more…

ಅಂಗನವಾಡಿ ಮೇಲೆ ಬಿದ್ದ ಮರ; ಅದೃಷ್ಟವಶಾತ್ ಮಕ್ಕಳು ಪಾರು

ರಾಜ್ಯದಾದ್ಯಂತ ವರುಣನ ಆರ್ಭಟ ಜೋರಾಗಿದ್ದು ನಿರಂತರ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಬಿರುಗಾಳಿಯಿಂದ ಕೂಡಿದ ಮಳೆಯಿಂದಾಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವುದಲ್ಲದೆ ಪ್ರಾಣಾಪಾಯವೂ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಮಳೆ ಅಬ್ಬರ ಜೋರಾಗಿದ್ದು, Read more…

ಸುಲಭವಾಗಿ ತಯಾರಾಗುತ್ತೆ ಈ ವೈಟ್ ಕೇಕ್

ಕೇಕ್ ಇದ್ದರೆ ಮಕ್ಕಳಿಗೆ ತುಂಬಾ ಇಷ್ಟವಾಗುತ್ತೆ. ಇಲ್ಲಿ ಸುಲಭದಲ್ಲಿ ಆಗುವಂತಹ ಕೇಕ್ ರೆಸಿಪಿ ಇದೆ ಮಕ್ಕಳಿಗೆ ಮಾಡಿಕೊಡಿ. ಬೇಕಾಗುವ ಸಾಮಗ್ರಿಗಳು: 1 ಕಪ್ – ಸಕ್ಕರೆ, ½ ಕಪ್ Read more…

ಚೆನ್ನಾಗಿರುತ್ತೆ ʼನೇಚರ್’ ಜೊತೆ ಬೆಳೆದ ಮಕ್ಕಳ ‘ಫ್ಯೂಚರ್’

  ಮಕ್ಕಳು ಮಣ್ಣಿನಲ್ಲಿ ಆಡಿದರೆ, ಹುಲ್ಲುಹಾಸಿನ ಮೇಲೆ ಮಲಗಿದರೆ ಪಾಲಕರು ಮೈಕೈ ಮಣ್ಣಾಗುತ್ತದೆ ಎಂದು ಗದರಿಸುವುದನ್ನು ಕೇಳಿದ್ದೀರಿ. ಜೊತೆಗೆ ಅದೇ ಸರಿ ಎಂದುಕೊಂಡವರೂ ಹಲವರಿದ್ದಾರೆ. ಆದರೆ ಅದು ಸರಿಯಲ್ಲ Read more…

ಬಾಯಲ್ಲಿ ಜೊಲ್ಲು ಸೋರುವುದನ್ನು ತಡೆಗಟ್ಟಲು ಇಲ್ಲಿದೆ ಮನೆಮದ್ದು

ಚಿಕ್ಕ ಮಕ್ಕಳ ಬಾಯಲ್ಲಿ ಜೊಲ್ಲು ಸುರಿಯುವುದು ಸಹಜ. ಆದರೆ ಕೆಲವೊಮ್ಮೆ ದೊಡ್ಡವರ ಬಾಯಲ್ಲೂ ಅವರಿಗೆ ತಿಳಿಯದಂತೆ ಜೊಲ್ಲು ಸುರಿಯುತ್ತಿರುತ್ತದೆ. ರಾತ್ರಿ ನಿದ್ದೆಯಲ್ಲೂ ಕೂಡ ಹೆಚ್ಚಿನವರ ಬಾಯಲ್ಲಿ ಜೊಲ್ಲು ಸುರಿಯುತ್ತದೆ. Read more…

BIG NEWS: ಬಾಲಮಂದಿರಗಳಿಂದ ಕಾಣೆಯಾದ 119 ಮಕ್ಕಳು ಈವರೆಗೂ ಪತ್ತೆಯಾಗಿಲ್ಲ; ಹೈಕೋರ್ಟಿಗೆ ರಾಜ್ಯ ಸರ್ಕಾರದಿಂದ ಮಾಹಿತಿ

ರಾಜ್ಯ ಸರ್ಕಾರದಿಂದ ನಡೆಸಲ್ಪಡುವ ವಿವಿಧ ಬಾಲ ಮಂದಿರಗಳಿಂದ ಕಾಣೆಯಾಗಿರುವ 119 ಮಕ್ಕಳು ಈವರೆಗೂ ಪತ್ತೆಯಾಗಿಲ್ಲ ಎಂದು ರಾಜ್ಯ ಸರ್ಕಾರ, ಹೈಕೋರ್ಟಿಗೆ ಮಾಹಿತಿ ನೀಡಿದೆ. ಕೆ.ಸಿ. ರಾಜಣ್ಣ ಎಂಬವರು ಸಲ್ಲಿಸಿದ್ದ Read more…

ಸೆಕ್ಸ್ ಬಗ್ಗೆ ಮಕ್ಕಳಿಗೆ ಯಾವಾಗ, ಯಾವ ಮಾಹಿತಿ ಹೇಗೆ ನೀಡಬೇಕು ಗೊತ್ತಾ…?

ಭಾರತದಲ್ಲಿ ಲೈಂಗಿಕತೆ ಬಗ್ಗೆ ಬಹಿರಂಗವಾಗಿ ಮಾತನಾಡುವುದಿಲ್ಲ. ಇದ್ರ ಬಗ್ಗೆ ಮಕ್ಕಳಿಗೆ ಸರಿಯಾಗಿ ಮಾಹಿತಿ ನೀಡಲು ಪೋಷಕರು ಹಿಂಜರಿಯುತ್ತಾರೆ. ಕೆಲ ಮಕ್ಕಳು ಪೋಷಕರ ಬಳಿ ಈ ಬಗ್ಗೆ ಪ್ರಶ್ನೆ ಕೇಳ್ತಾರೆ. Read more…

ಭಾರಿ ಮಳೆಯಿಂದ ಘೋರ ದುರಂತ: ಗುಡ್ಡ ಕುಸಿದು ಇಬ್ಬರು ಮಕ್ಕಳ ಸಾವು

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯ ಆರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ Read more…

ಮನೆಯಲ್ಲೇ ಹೀಗೆ ಮಾಡಿ ರುಚಿಕರವಾದ ಬ್ರೌನಿ

ಮಕ್ಕಳಿಗೆ ಬ್ರೌನಿ, ಕೇಕ್ ಎಂದರೆ ತುಂಬಾ ಇಷ್ಟ. ಮೈದಾ ಹಿಟ್ಟಿನ ಬದಲು ಗೋಧಿಹಿಟ್ಟನ್ನು ಬಳಸಿಕೊಂಡು ರುಚಿಕರವಾದ ಬ್ರೌನಿ ಮಾಡಿಕೊಡಿ. ಇದು ಆರೋಗ್ಯಕ್ಕೂ ಒಳ್ಳೆಯದು. ಬೇಕಾಗುವ ಸಾಮಗ್ರಿಗಳು: ಗೋಧಿ ಹಿಟ್ಟು-2 Read more…

ʼಗಲ್ಲಾನ್​ ಗುಡಿಯನ್ʼ ​ಗೆ ಆಫ್ರಿಕನ್​ ಮಕ್ಕಳಿಂದ ಬೊಂಬಾಟ್‌ ಸ್ಟೆಪ್ಸ್‌

ಆಫ್ರಿಕನ್​ ಮಕ್ಕಳ ಗುಂಪು ಗಲ್ಲಾನ್​ ಗುಡಿಯಾನ್​ ಎಂಬ ಪ್ರಸಿದ್ಧ ಗೀತೆಗೆ ಸ್ಟೆಪ್​ ಹಾಕಿ ಗಮನ ಸೆಳೆದಿದ್ದಾರೆ. ಈ ಡ್ಯಾನ್ಸ್​ನ ವಿಡಿಯೋ ಕ್ಲಿಪ್​ 5 ಮಿಲಿಯನ್​ ವೀಕ್ಷಣೆ ಪಡೆದುಕೊಂಡಿದೆ. ಎನ್​ಜಿಒ Read more…

ಪೋಷಕರಿಗೆ ಮುಖ್ಯ ಮಾಹಿತಿ: ಮಕ್ಕಳನ್ನು 1 ನೇ ತರಗತಿಗೆ ಸೇರಿಸಲು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು

ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು ಕಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು. ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಗೆ Read more…

ಈ ಸಮಯದಲ್ಲಿ ಮಕ್ಕಳಿಗೆ ಯಾವುದೇ ಕಾರಣಕ್ಕೂ ಬೈಯ್ಯಬೇಡಿ

ಕೆಲವರು ಮಕ್ಕಳಿಗೆ ಹೊಡೆಯುವುದು, ಕೆಟ್ಟ ಶಬ್ಧದಲ್ಲಿ ಬೈಯುವುದು ಮಾಡುತ್ತಿರುತ್ತಾರೆ. ಮಕ್ಕಳು ತಪ್ಪು ಎಸಗಿದಾಗ ತಿಳಿ ಹೇಳುವುದು ಸರಿ. ಆದರೆ ಯಾವುದೇ ಕಾರಣಕ್ಕೂ ಮುಸ್ಸಂಜೆ ವೇಳೆಯಲ್ಲಿ ಮಕ್ಕಳಿಗೆ ಕೆಟ್ಟ ಶಬ್ಧದಲ್ಲಿ Read more…

ಮಕ್ಕಳ ʼಆಹಾರʼ – ಸವಾಲುಗಳು

ಮಕ್ಕಳಿಗೆ ಆರು ತಿಂಗಳು ತುಂಬುತ್ತಲೇ ಏನು ತಿನ್ನಿಸುವುದು ಎಂಬ ಪ್ರಶ್ನೆಯೂ ಹುಟ್ಟುತ್ತದೆ. ಅಂಗಡಿಯಲ್ಲಿ ಸಿಗುವ ಮಕ್ಕಳ ಆಹಾರವನ್ನು ಕೊಡಲೊಲ್ಲದ ಪೋಷಕರಿಗೆ ಮನೆಯಲ್ಲಿ ಏನು ಕೊಡಬೇಕು ಎಂಬುದೇ ತಿಳಿದಿರಿವುದಿಲ್ಲ. ಅವರಿಗಾಗಿ Read more…

ʼಆರೋಗ್ಯʼಕ್ಕೆ ಅಮೃತವಿದು ಅಮೃತ ಬಳ್ಳಿ

ನಿಮ್ಮ ಮನೆಯಲ್ಲಿ ಮಕ್ಕಳಿದ್ದಾರೆಯೇ, ನಿಮ್ಮ ಹಿತ್ತಲಲ್ಲಿ ಇನ್ನೂ ಅಮೃತಬಳ್ಳಿಯನ್ನು ನೆಟ್ಟಿಲ್ಲವೇ, ಹಾಗಾದರೆ ಸಣ್ಣ ತುಂಡು ಬಳ್ಳಿಯನ್ನಾದರೂ ನೆಟ್ಟುಕೊಳ್ಳಿ. ಮಕ್ಕಳ ಹಲವು ಸಣ್ಣಪುಟ್ಟ ರೋಗಗಳಿಗೆ ಇದು ದಿವ್ಯೌಷಧವಾಗುವುದನ್ನು ಕಾಣಿರಿ. ಅಮೃತಬಳ್ಳಿಯ Read more…

ಬೋರೆ ಹಣ್ಣಿನಲ್ಲಿದೆ ಬುದ್ಧಿಶಕ್ತಿ ಕೀಲಿಕೈ

ಇದೊಂದು ಬೇಲಿಯಲ್ಲಿ ಬೆಳೆಯುವ ಹಣ್ಣು. ಕನ್ನಡದಲ್ಲಿ ಬುತ್ತಲೇ/ಬೋರೆ ಹಣ್ಣು ಎಂಬ ಹೆಸರು ಇದಕ್ಕಿದೆ. ಜಾನಿ ಮರ ಎಂದೂ ಕರೆಯುತ್ತಾರೆ. ಈ ಹಣ್ಣು ವಿಟಮಿನ್ ಎ ವಿಟಮಿನ್ ಸಿ ಹಾಗೂ Read more…

ಮಕ್ಕಳಿಗೆ ಇಷ್ಟವಾಗುವ ʼದಾಳಿಂಬೆʼ ಜೆಲ್ಲಿ

ಮಕ್ಕಳಿದ್ದರೆ ಮನೆಯಲ್ಲಿ ಏನಾದರೂ ತಿಂಡಿಗೆ ಬೇಡಿಕೆ ಇಡುತ್ತಲೆ ಇರುತ್ತಾರೆ. ಅವರ ಮನಸ್ಸನ್ನು ಖುಷಿಪಡಿಸಲು ಈ ದಾಳಿಂಬೆ ಜೆಲ್ಲಿ ಒಮ್ಮೆ ಟ್ರೈ ಮಾಡಿ ನೋಡಿ. ಮಕ್ಕಳು ತುಂಬಾ ಇಷ್ಟಪಟ್ಟು ತಿನ್ನುತ್ತಾರೆ. Read more…

1 ರಿಂದ 8 ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಸ್ಪೋಕನ್ ಇಂಗ್ಲೀಷ್ ಆರಂಭ

ಬೆಂಗಳೂರು: ಸಂವಹನ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿವರೆಗೆ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ Read more…

ಕಡಿಮೆ ಮಕ್ಕಳಿರುವ ಶಾಲೆ ವಿಲೀನ: ಮಕ್ಕಳಿಗೆ ವಾಹನ ಸೌಲಭ್ಯ

ಬೆಂಗಳೂರು: ಕಡಿಮೆ ವಿದ್ಯಾರ್ಥಿಗಳಿರುವ ಹಿನ್ನೆಲೆಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಚಿಂತನೆ ನಡೆದಿದೆ. ಹೋಬಳಿಗೊಂದು ಮಾದರಿ ಶಾಲೆ ಆರಂಭಿಸಲಾಗುವುದು. ಶಾಲೆ ವಿಲೀನದ ಬಳಿಕ ಮಕ್ಕಳಿಗೆ ವಾಹನ ಸೌಲಭ್ಯ ಕಲ್ಪಿಸಲಾಗುವುದು. Read more…

ಮಕ್ಕಳು ಹಾಲು ಕುಡಿಯಲು ತಕರಾರು ಮಾಡ್ತಾರಾ…? ಈ ಉಪಾಯ ಮಾಡಿ

ಮಕ್ಕಳ ತುಂಟತನವನ್ನು ಪಾಲಕರು ಹೇಗಾದ್ರೂ ಸಹಿಸಿಕೊಳ್ತಾರೆ. ಆದ್ರೆ ಮಕ್ಕಳಿಗೆ ಆಹಾರ ತಿನ್ನಿಸುವುದು ಅದ್ರಲ್ಲೂ ಹಾಲು ಕುಡಿಸುವುದು ಬಲುದೊಡ್ಡ ಕೆಲಸ. ಮಕ್ಕಳಿಗೆ ಹಾಲು ಇಷ್ಟವಾಗುವುದಿಲ್ಲ. ಹಾಲಿನ ಗ್ಲಾಸ್ ನೋಡುತ್ತಿದ್ದಂತೆ ಬಲುದೂರ Read more…

10 ವರ್ಷದ ನಂತರ ಒಂದಾದ್ರು ದೂರವಾಗಿದ್ದ ದಂಪತಿ

ಧಾರವಾಡ: ಇಲ್ಲಿನ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು 10 ವರ್ಷಗಳಿಂದ ದೂರವಾಗಿದ್ದ ದಂಪತಿಯನ್ನು ಒಂದುಗೂಡಿಸಿದೆ. ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ  ದೀಪಕ್ ದಿನಕರ  ದಂಪತಿ  ಭಿನ್ನಾಭಿಪ್ರಾಯಗಳಿಂದ ಪರಸ್ಪರ Read more…

ಮಕ್ಕಳಿಗೆ ‌ʼತುಪ್ಪʼ ಕೊಡಲು ಹಿಂಜರಿಯದಿರಿ

ಮಕ್ಕಳಿಗೆ ಊಟ ಕೊಡುವ ಮೊದಲ ತುತ್ತನ್ನು ತುಪ್ಪದಲ್ಲಿ ಕಲಸಿ ಕೊಡಿ. ಇದರಿಂದ ಏನೆಲ್ಲಾ ಲಾಭಗಳಿವೆ ಎಂಬುದು ನಿಮಗೆ ಗೊತ್ತೇ? ಮಕ್ಕಳಿಗೆ ಊಟ ಮಾಡಿಸುವುದು ಕಷ್ಟದ ಕೆಲಸ. ಅದರಲ್ಲೂ ಮೊದಲ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಶಿಕ್ಷಕಿ ಸ್ಥಾನ ನೀಡಲು NEP ಶಿಫಾರಸ್ಸು

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಅಂಗನವಾಡಿಗಳ ಜೊತೆಗೆ ಒಂದು ಮತ್ತು ಎರಡನೇ ತರಗತಿಗಳನ್ನು ಸಂಯೋಜಿಸಿ ಶಾಲೆಗಳ ಸ್ವರೂಪ ನೀಡಲು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ Read more…

ರಾಜ್ಯದ ಎಲ್ಲಾ ಶಾಲೆ ಮಕ್ಕಳಿಗೆ ಸಿಹಿ ಸುದ್ದಿ: ಊಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಶಾಲೆಗಳಲ್ಲಿ ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸುವ ಯೋಜನೆಯನ್ನು ರಾಜ್ಯದ ಎಲ್ಲಾ ಶಾಲೆಗಳಿಗೆ ವಿಸ್ತರಿಸುವ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಒಂದರಿಂದ Read more…

ಫ್ರಿಡ್ಜ್ ನಲ್ಲಿಟ್ಟಿದ್ದ ಹಣ್ಣು ತಿಂದಿದ್ದಕ್ಕೆ ಮನೆ ಕೆಲಸ ಮಾಡುತ್ತಿದ್ದ 10 ವರ್ಷದ ಬಾಲಕನ ಬರ್ಬರ ಹತ್ಯೆ

ಫ್ರಿಡ್ಜ್ ನಲ್ಲಿಟ್ಟಿದ್ದ ಹಣ್ಣು ತಿಂದಿದ್ದಕ್ಕೆ ಮನೆ ಕೆಲಸ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿ ಆತನ ಆರು ವರ್ಷದ ಸಹೋದರನನ್ನು ಮಾರಣಾಂತಿಕವಾಗಿ ಗಾಯಗೊಳಿಸಿರುವ ಘಟನೆ ಪಾಕಿಸ್ತಾನದ Read more…

ಮಕ್ಕಳಿಗೆ ವಿದ್ಯೆ ಚೆನ್ನಾಗಿ ಹತ್ತಲು ಪ್ರತಿದಿನ ಓದುವ ಮುನ್ನ ಈ ಒಂದು ʼಮಂತ್ರʼ ಹೇಳಿಸಿ

ಮಕ್ಕಳು ಚೆನ್ನಾಗಿ ಓದಬೇಕೆಂಬ ಆಸೆ ಎಲ್ಲಾ ತಂದೆತಾಯಿಗೂ ಇರುತ್ತದೆ. ಅದಕ್ಕಾಗಿ ಅವರು ಹಲವು ಪ್ರಯತ್ನಗಳನ್ನು ಮಾಡುತ್ತಾರೆ. ಆದರೆ ಕೆಲವೊಮ್ಮೆ ಮಕ್ಕಳು ಓದುವ ಬಗ್ಗೆ ಆಸಕ್ತಿಯೇ ತೋರದಿದ್ದಾಗ ಅವರಿಗೆ ಬೇಸರವಾಗುವುದು Read more…

ಮಕ್ಕಳ ಕೆಮ್ಮು ನಿವಾರಿಸಲು ಇಲ್ಲಿದೆ ಮನೆ ಮದ್ದು

ಮಳೆಗಾಲ ಮತ್ತು ಚಳಿಗಾಲದಲ್ಲಿ ಚಿಕ್ಕ ಮಕ್ಕಳನ್ನು ಬಿಡದೆ ಕಾಡುವ ರೋಗಗಳೆಂದರೆ ಜ್ವರ, ಶೀತ, ಕೆಮ್ಮು, ಕಫ. ಇವುಗಳಿಗೆ ವೈದ್ಯರ ಬಳಿ ಚಿಕಿತ್ಸೆ ಪಡೆಯುವ ಬದಲು ಮನೆಯಲ್ಲೇ ಒಂದಷ್ಟು ಮನೆ Read more…

ಮಕ್ಕಳ ಮಾನಸಿಕ ʼಆರೋಗ್ಯʼ ಸುಧಾರಿಸಲು ಇಲ್ಲಿದೆ ಟಿಪ್ಸ್

ಮಕ್ಕಳ ಮಾನಸಿಕ ಆರೋಗ್ಯ ಅವ್ರ ಏಳಿಗೆ ಮೇಲೆ ನೇರವಾದ ಪ್ರಭಾವ ಬೀರುತ್ತದೆ. ಮಕ್ಕಳ ಆರೋಗ್ಯ ಸುಧಾರಣೆ ಸಾಮಾನ್ಯ ವಿಷ್ಯವಲ್ಲ. ಅವ್ರ ಮಾನಸಿಕ ಆರೋಗ್ಯ ಸುಧಾರಣೆ ಮಾಡುವುದು ಪೋಷಕರ ಜವಾಬ್ದಾರಿ. Read more…

ಮಕ್ಕಳ ಜೀವನದಲ್ಲಿ ಯಶಸ್ಸು ಸಿಗಲು ಅವರ ಕೋಣೆಯನ್ನು ವಾಸ್ತು ಪ್ರಕಾರ ಹೀಗೆ ವಿನ್ಯಾಸಗೊಳಿಸಿ

ಪೋಷಕರು ಸಾಮಾನ್ಯವಾಗಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಅವರ ಬೆಳವಣಿಗೆಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುತ್ತಾರೆ. ಆದರೆ ಮಕ್ಕಳ ಮುಂದಿನ ಜೀವನದ ಯಶಸ್ಸು, ಏಳಿಗೆ ಬಗ್ಗೆ ಗಮನ Read more…

ಮಕ್ಕಳಿಗೆ ಪ್ರತಿದಿನ ನೀವು ಎಷ್ಟು ಸಮಯ ಮೀಸಲಿಡುತ್ತೀರಿ..…?

ಮೊದಲೆಲ್ಲಾ ಮನೆ ತುಂಬಾ ಜನ ಇರುತ್ತಿದ್ದರು. ಅಜ್ಜಿ, ಅಜ್ಜ, ಚಿಕ್ಕಮ್ಮ, ಚಿಕ್ಕಪ್ಪ ಹೀಗೆ ಎಲ್ಲರೂ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಈಗ ಅವಿಭಕ್ತ ಕುಟುಂಬಗಳೇ ಕಣ್ಮರೆಯಾಗಿದೆ. ಗಂಡ-ಹೆಂಡತಿ, ಮಕ್ಕಳು ಇಷ್ಟೇ Read more…

5-12 ವರ್ಷದ ಮಕ್ಕಳಿಗೆ Corbevax, Covaxin ಬಳಕೆಗೆ ಕೇಂದ್ರದ ಲಸಿಕೆ ಸಮಿತಿ ಶಿಫಾರಸು

ನವದೆಹಲಿ: 5-12 ವರ್ಷ ವಯಸ್ಸಿನ ಮಕ್ಕಳಿಗೆ ಬಯಾಲಜಿಕಲ್ ಇ ತಯಾರಿಸಿದ ಕಾರ್ಬೆವಾಕ್ಸ್ ಮತ್ತು ಭಾರತ್ ಬಯೋಟೆಕ್‌ ನ ಕೋವಾಕ್ಸಿನ್ ಬಳಕೆಗೆ NTAGI ಯ ಸ್ಥಾಯಿ ತಾಂತ್ರಿಕ ಉಪ ಸಮಿತಿ(STSC) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...