alex Certify ಮಕ್ಕಳು | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಲಸಿಕೆ ಬಗ್ಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಜನವರಿ 3ರಿಂದ 15-18 ವರ್ಷದ ಮಕ್ಕಳಿಗೆ ವ್ಯಾಕ್ಸಿನೇಷನ್ ಆರಂಭವಾಗಲಿದ್ದು, ಈ ನಿಟ್ಟಿನಲ್ಲಿ ಪಾಲಿಸಬೇಕಾದ ಕ್ರಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. 15-18 ವರ್ಷದ ಎಲ್ಲಾ ಫಲಾನುಭವಿಗಳಿಗೆ Read more…

ಓಮಿಕ್ರಾನ್ ನಿಂದಾಗಿ ಅಮೆರಿಕದಲ್ಲಿ ಆಸ್ಪತ್ರೆಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ವಿಪರೀತ ಏರಿಕೆ

ವಾಷಿಂಗ್ಟನ್ : ಯುಎಸ್ ನಲ್ಲಿ ಓಮಿಕ್ರಾನ್ ಸ್ಫೋಟವಾಗಿದ್ದು, ಮಕ್ಕಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದೆ. ಹೀಗಾಗಿ ಅಲ್ಲಿ ಓಮಿಕ್ರಾನ್ ನಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ವಿಪರೀತ ಹೆಚ್ಚಳವಾಗುತ್ತಿದೆ. ಕೊರೊನಾ Read more…

ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 89 ಮಕ್ಕಳು ಅಸ್ವಸ್ಥ, ಚಿಕಿತ್ಸೆ ಬಳಿಕ ಪಾರು

ಹಾವೇರಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 89 ಮಕ್ಕಳು ಅಸ್ವಸ್ಥರಾದ ಘಟನೆ ಹಾವೇರಿಯ ವೆಂಕಟಾಪುರ ತಾಂಡಾದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದಲ್ಲಿ ಬಿಸಿಯೂಟ Read more…

BIG NEWS: ಮಕ್ಕಳಿಗೆ ಯಾವ ಲಸಿಕೆ ಹಾಕ್ತಾರೆ…? ನೋಂದಣಿ ಹೇಗೆ…? ಪೋಷಕರಿಗೆ ಇಲ್ಲಿದೆ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜನವರಿ 3 ರಿಂದ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಘೋಷಣೆಯ ನಂತರ Read more…

ವಿಚ್ಛೇದನ ಪಡೆದ ವ್ಯಕ್ತಿಗೆ 31 ಡಿಸೆಂಬರ್ 9999 ರ ವರೆಗೆ ಇಸ್ರೇಲ್‍ನಿಂದ ಹೊರಹೋಗಲು ನಿರ್ಬಂಧ..!

ವಿಲಕ್ಷಣ ವಿಚ್ಛೇದನದ ಕಾನೂನಿನ ಕಾರಣದಿಂದಾಗಿ 31 ಡಿಸೆಂಬರ್ 9999 ರವರೆಗೆ ಆಸ್ಟ್ರೇಲಿಯಾದ ವ್ಯಕ್ತಿಯೊಬ್ಬರು ಇಸ್ರೇಲ್ ತೊರೆಯುವುದನ್ನು ನಿಷೇಧಿಸಲಾಗಿದೆ. 44 ವರ್ಷದ ನೋಮ್ ಹಪ್ಪರ್ಟ್ ಎಂಬಾತ 31 ಡಿಸೆಂಬರ್ 9999 Read more…

ಮಕ್ಕಳಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್: ಜ.3 ರಿಂದ ಲಸಿಕೆ ಅಭಿಯಾನ; ಮೋದಿ ಘೋಷಣೆ

ನವದೆಹಲಿ: ಜನವರಿ 3 ರಿಂದ 15 ರಿಂದ 18 ವರ್ಷದವರಿಗೆ ಕೊರೋನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಜನವರಿ 10 ರಿಂದ ಕೊರೋನಾ ವಾರಿಯರ್ಸ್ Read more…

BIG BREAKING NEWS: ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಅಸ್ತು ಎಂದ DCGI

ನವದೆಹಲಿ: ಶೀಘ್ರವೇ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ. ಭಾರತ್ ಬಯೋಟೆಕ್ ನ ಲಸಿಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ(DCGI) ಅನುಮತಿ ನೀಡಿದೆ. 12 ರಿಂದ 18 ವರ್ಷದ ಮಕ್ಕಳಿಗೆ Read more…

ಪೋಷಕರು ನೀಡಿದ ಪಾಕೆಟ್ ಮನಿಯಲ್ಲಿ ಪುಟ್ಟ ಮಕ್ಕಳು ಮಾಡಿದ್ದೇನು ಅಂತ ತಿಳಿದ್ರೆ ಶಾಕ್ ಆಗ್ತೀರಾ..!

ಮೆಲ್ಬೋರ್ನ್: ಮಕ್ಕಳಿಗೆ ಪೋಷಕರು ಪಾಕೆಟ್ ಮನಿ ನೀಡುವುದು ಸಾಮಾನ್ಯ. ಕೆಲವು ಮಕ್ಕಳು ಈ ಹಣವನ್ನು ತಮಗೆ ಬೇಕಾದುದ್ದಕ್ಕೆ ಖರ್ಚು ಮಾಡಿದ್ರೆ, ಇನ್ನೂ ಕೆಲವು ಮಕ್ಕಳು ಹಣವನ್ನು ಕೂಡಿಡುತ್ತಾರೆ. ಆದರೆ, Read more…

BIG NEWS: ಮಕ್ಕಳಿಗೆ ಕೊರೋನಾ ಲಸಿಕೆ ಅಗತ್ಯವಿಲ್ಲ ಎಂದ ತಜ್ಞರು

ನವದೆಹಲಿ: ಸದ್ಯಕ್ಕೆ ಕೋವಿಡ್-19 ವಿರುದ್ಧ ಮಕ್ಕಳಿಗೆ ಲಸಿಕೆ ಹಾಕುವ ಅಗತ್ಯವಿಲ್ಲ. ಮಕ್ಕಳು ಆರೋಗ್ಯವಾಗಿದ್ದಾರೆ. ಈಗ ಲಸಿಕೆ ಹಾಕುವ ಅಗತ್ಯವಿಲ್ಲ ಎಂದು ಭಾರತದಲ್ಲಿ ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ Read more…

ದೆಹಲಿ ಮೊಹಲ್ಲಾದಲ್ಲಿ ಕೆಮ್ಮಿನ ಔಷಧಿ ಸೇವಿಸಿ ಮೂವರು ಸಾವು – 16 ಮಕ್ಕಳು ಅಸ್ವಸ್ಥ…!

ನವದೆಹಲಿ : ಕೆಮ್ಮಿನ ಔಷಧಿ ಸೇವಿಸಿ ಮೂವರು ಮಕ್ಕಳು ಸಾವನ್ನಪ್ಪಿದ್ದು, 16 ಮಕ್ಕಳು ಅಸ್ವಸ್ಥರಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿ ಸರ್ಕಾರ ನಡೆಸುತ್ತಿರುವ ಮೊಹಲ್ಲಾ ಚಿಕಿತ್ಸಾಲಯದಲ್ಲಿಯೇ ಈ ಘಟನೆ Read more…

ಮಕ್ಕಳಿಗೆ ಮಾಡಿಕೊಡಿ ಈ ವಾಲ್ ನಟ್ ಬರ್ಫಿ

ಮಕ್ಕಳು ಎಲ್ಲಾ ರೀತಿಯ ಡ್ರೈ ಫ್ರೂಟ್ಸ್ ತಿನ್ನಲ್ಲ. ಹಾಗಾಗಿ ಅವರಿಗೆ ಡ್ರೈ ಫ್ರೂಟ್ಸ್ ಬಳಸಿ ಯಾವುದಾದರೂ ಸಿಹಿತಿಂಡಿ ಮಾಡಿಕೊಡಿ. ಇದರಿಂದ ಮಕ್ಕಳು ಖುಷಿಯಾಗುತ್ತಾರೆ. ಬೇಕಾಗುವ ಸಾಮಗ್ರಿಗಳು: ವಾಲ್ ನಟ್-1 Read more…

ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಳಗಾವಿ: ಪೌಷ್ಟಿಕಾಂಶ ಒದಗಿಸುವ ಉದ್ದೇಶದಿಂದ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ, ವಿತರಣೆಗೆ ವಿರೋಧ ವ್ಯಕ್ತವಾಗಿದೆ. ಮೊಟ್ಟೆ ವಿತರಣೆ ನಿಲ್ಲಿಸಬಾರದು ಎಂಬ ಒತ್ತಾಯವೂ Read more…

BIG NEWS: ಮಕ್ಕಳ ರಕ್ಷಣೆಗೆ ಮಹತ್ವದ ಹೆಜ್ಜೆ, ರಾಜ್ಯದ 5 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಡಿಟ್ಯಾಪ್ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಡಿಟ್ಯಾಪ್ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ. ಮಕ್ಕಳಲ್ಲಿ ಗಂಟಲುಮಾರಿ, ನಾಯಿಕೆಮ್ಮು, ಧನುರ್ವಾಯು ರೋಗಗಳನ್ನು ತಡೆಯಲು ಈ ಲಸಿಕೆ ಪ್ರಮುಖ ಪಾತ್ರ Read more…

ಬಾಲ ಆಧಾರ್‌ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ…..? ಇಲ್ಲಿದೆ ಉಪಯುಕ್ತ ಮಾಹಿತಿ

ದೇಶದ ಪ್ರತಿಯೊಬ್ಬ ನಾಗರಿಕನಿಗೂ ಆಧಾರ್‌ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ ಎಂದು ಬಿಡಿಸಿ ಹೇಳಬೇಕಿಲ್ಲ. ಐದು ವರ್ಷದ ಒಳಗಿನ ಮಕ್ಕಳಿಗೂ ಆಧಾರ್‌ ಕಾರ್ಡ್ ನೀಡಲಾಗುತ್ತಿದ್ದು, ಇವುಗಳನ್ನು ಬಾಲ ಆಧಾರ್‌ Read more…

ಮಕ್ಕಳ ತೂಕ ಹೆಚ್ಚಿಸುವುದಕ್ಕೆ ಇಲ್ಲಿದೆ ಸುಲಭ ʼಉಪಾಯʼ

ಚಿಕ್ಕಮಕ್ಕಳು ಬಿಸ್ಕೇಟ್, ಚಾಕೋಲೇಟ್ ತಿಂದು ಸರಿಯಾಗಿ ಊಟ ಮಾಡುವುದಿಲ್ಲ ಇದರಿಂದ ತೂಕ ಹೆಚ್ಚಾಗುತ್ತಿಲ್ಲ ಎಂಬ ಚಿಂತೆ ಮಕ್ಕಳಿಗೆ ಸಿಹಿ ಎಂದರೆ ತುಂಬಾ ಖುಷಿ. ಹಾಗಾಗಿ ರುಚಿಕರವಾದ ಪಾಯಸ ಮಾಡಿಕೊಡುವುದರಿಂದ Read more…

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಶಾಲೆ: ವರ್ಗಾವಣೆಯಾದ ಶಿಕ್ಷಕನಿಗೆ ಬೀಳ್ಕೊಡುಗೆ ವೇಳೆ ಬಿಕ್ಕಿ ಬಿಕ್ಕಿ ಅತ್ತ ಮಕ್ಕಳು, ಸಹೋದ್ಯೋಗಿಗಳು

ಕಲಬುರ್ಗಿ ಜಿಲ್ಲೆ ಸೇಡಂ ತಾಲ್ಲೂಕಿನ ಲಿಂಗಪಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶ್ರೀನಿವಾಸ ಕುಲಕರ್ಣಿ ವರ್ಗಾವಣೆಯಾಗಿದ್ದಾರೆ. ಅವರನ್ನು ಬೀಳ್ಕೊಡುವ ಸಂದರ್ಭದಲ್ಲಿ ಸಹೋದ್ಯೋಗಿ ಶಿಕ್ಷಕರು ಮತ್ತು ಮಕ್ಕಳು ಕಣ್ಣೀರಿಟ್ಟಿದ್ದಾರೆ. 9 ವರ್ಷಗಳಿಂದ Read more…

ಮಕ್ಕಳಿಗೆ ತುಂಬಾ ಇಷ್ಟವಾಗುವ ʼವೆನಿಲ್ಲಾ ಕೇಕ್ʼ

ಕೇಕ್ ಮಕ್ಕಳಿಗೆ ತುಂಬಾ ಇಷ್ಟ. ಬೇಕರಿಯಿಂದ ತಂದು ಮಕ್ಕಳಿಗೆ ಕೊಡುವುದಕ್ಕಿಂತ ಮನೆಯಲ್ಲಿಯೇ ಅವರಿಗೆ ಮಾಡಿಕೊಟ್ಟರೆ ಮಕ್ಕಳು ಖುಷಿಯಿಂದ ತಿನ್ನುತ್ತಾರೆ. ಇದನ್ನು ಮಾಡುವುದಕ್ಕೆ ತುಂಬಾ ಸಮಯ ಕೂಡ ತೆಗೆದುಕೊಳ್ಳುವುದಿಲ್ಲ. ಮಾಡುವ Read more…

ಸಿಎಂ ರೈತ ವಿದ್ಯಾನಿಧಿ ಯೋಜನೆಯ ನಿಯಮಗಳಲ್ಲಿ ಬದಲಾವಣೆ

ಬೆಂಗಳೂರು : ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಜಾರಿಗೊಳಿಸಿದ್ದ ರೈತ ವಿದ್ಯಾ ನಿಧಿ ಯೋಜನೆಯ ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ Read more…

ಕೋವಿಡ್ ಸಂಕಷ್ಟದ ನಡುವೆ ಮಕ್ಕಳಲ್ಲಿ ಆರಂಭವಾದ ವಿಚಿತ್ರ ಸಿಂಡ್ರ‍ೋಮ್

ನವದೆಹಲಿ: ಕೊರೊನಾ ಸೋಂಕು, ಒಮಿಕ್ರಾನ್ ಆತಂಕದ ನಡುವೆ ಮಕ್ಕಳಲ್ಲಿ ವಿಚಿತ್ರ ಸಿಂಡ್ರೋಮ್ ಕಾಣಿಸಿಕೊಳ್ಳುತ್ತಿದ್ದು, ಮೊಬೈಲ್ ಗೇಮಿಂಗ್ ಸಿಂಡ್ರೋಮ್ ಗೆ ಮಕ್ಕಳು ಒಳಗಾಗುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. Read more…

ಜನ್ಮ ನೀಡಿದ ತಂದೆಯಿಂದಲೇ ಮಕ್ಕಳ ಹತ್ಯೆಗೆ ಯತ್ನ….!

ವಿಜಯಪುರ: ಎರಡನೇ ಪತ್ನಿಯ ಮಾತು ಕೇಳಿ, ಹುಟ್ಟಿಗೆ ಕಾರಣನಾದ ತಂದೆಯೇ ಮಕ್ಕಳ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಓರ್ವ ಮಗು ಸಾವನ್ನಪ್ಪಿದ್ದು, ಇನ್ನೊಂದು ಮಗು Read more…

ಒಮಿಕ್ರಾನ್ ನಿಂದ ಮಕ್ಕಳ ರಕ್ಷಣೆ ಹೀಗಿರಲಿ

ಒಮಿಕ್ರಾನ್ ರೂಪಾಂತರದ ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಒಮಿಕ್ರಾನ್ ರೂಪಾಂತರವು ದಕ್ಷಿಣ ಆಫ್ರಿಕಾದಲ್ಲಿ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುತ್ತಿದೆ. ಇದು ಪಾಲಕರ ಭಯಕ್ಕೆ ಕಾರಣವಾಗಿದೆ. ಒಮಿಕ್ರಾನ್ ನಿಂದ ಮಕ್ಕಳನ್ನು Read more…

ವಿಕಲಚೇತನ ಸ್ನೇಹಿತನಿಗೆ ಕೈತುತ್ತು ತಿನ್ನಿಸುತ್ತಿರುವ ಬಾಲಕನ ಹೃದಯಸ್ಪರ್ಶಿ ವಿಡಿಯೋ ವೈರಲ್

ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಮಾತಿದೆ. ಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ಸಂಸ್ಕಾರ ಕಲಿಸಿದ್ರೆ ಬೆಳೆಯುತ್ತಾ ಅವರು ತಮ್ಮ ಸುತ್ತಮುತ್ತಲಿನವರನ್ನು, ಹಿರಿಯರನ್ನು ಗೌರವದಿಂದ ಕಾಣುತ್ತಾ ಜೀವನ ನಡೆಸುತ್ತಾರೆ. ತಮ್ಮ ಗೆಳೆಯರು Read more…

BIG NEWS: ಸೋಂಕು ಹೆಚ್ಚಾದರೆ ಶಾಲೆ ಬಂದ್ ಮಾಡಲು ಸರ್ಕಾರ ಸಿದ್ಧ; ಸಚಿವ ನಾಗೇಶ್

ಬೆಂಗಳೂರು: ರಾಜ್ಯದ ಕೊರೊನಾ ಸೋಂಕು ಹೆಚ್ಚಾದಲ್ಲಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ಸಿದ್ಧವಿದೆ. ಆದರೆ, ಸದ್ಯಕ್ಕೆ ಅದು ಅನಗತ್ಯವೆಂದು ತಜ್ಞರು ಹೇಳಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ Read more…

ಮಕ್ಕಳಿಗೆ ತುಂಬಾ ಇಷ್ಟವಾಗುತ್ತೆ ಈ ʼಡ್ರೈ ಫ್ರೂಟ್ಸ್ʼ ಲಡ್ಡು

ಡ್ರೈ ಫ್ರೂಟ್ಸ್ ನಿಂದ ಮಾಡಿದ ಲಡ್ಡುಗಳನ್ನು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಜತೆಗೆ ಮಕ್ಕಳಿಗೆ ಇದು ಶಕ್ತಿಯನ್ನು ನೀಡುತ್ತದೆ. ಸಂಜೆಯ ಸ್ನಾಕ್ಸ್ ಗೆ ಇದನ್ನು ನೀಡಬಹುದು. ಮಾಡುವುದಕ್ಕೆ Read more…

SHOCKING: ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದೆ ಮಹಾಮಾರಿ ಕೊರೋನಾ

ಬೆಂಗಳೂರಿನಲ್ಲಿ ಕಳೆದ 10 ದಿನದಲ್ಲಿ 286 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. 9 ವರ್ಷದೊಳಗಿನ 85 ಮಕ್ಕಳಿಗೆ, 10 ರಿಂದ 19 ವರ್ಷದೊಳಗಿನ 201 ಮಕ್ಕಳಿಗೆ ಸೋಂಕು ತಗುಲಿದೆ. Read more…

ಸುಲಭವಾಗಿ ಮಾಡಿ ರೆಡ್ ವೆಲ್ವೆಟ್ ಕೇಕ್

ಮಕ್ಕಳು ಮನೆಯಲ್ಲಿದ್ದರೆ ಕೇಕ್, ಸ್ವೀಟ್ಸ್ ಎಂದೆಲ್ಲಾ ಕೇಳುತ್ತಿರುತ್ತಾರೆ. ಹಾಗಾಗಿ ಇಲ್ಲಿ ಸುಲಭವಾಗಿ ಆಗುವಂತಹ ರೆಡ್ ವೆಲ್ವೆಟ್ ಕೇಕ್ ಇದೆ ಒಮ್ಮೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: ಮೈದಾ ಹಿಟ್ಟು-4 Read more…

ತಾಯಿ ಹುಲಿ ಹಾಗೂ ಮರಿಗಳ ಸ್ವಚ್ಛಂದ ವಿಹಾರ; ವಿಡಿಯೋ ವೈರಲ್

ಯಾವುದೇ ಜೀವಿಯಾದರೂ ತಾಯಿಯ ಮಮತೆ ಬಹಳ ಅಮೂಲ್ಯವಾದದ್ದು. ನೀಲಗಿರಿಯ ಗೆಡ್ಡಾಯ್‌ ಅಣೆಕಟ್ಟೆಯ ಬಳಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಸ್ವಚ್ಛಂದವಾಗಿ ವಿಹರಿಸುತ್ತಿರುವ ವಿಡಿಯೋವೊಂದನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ Read more…

ಮಕ್ಕಳಿಗೆ ಮಾಡಿ ಕೊಡಿ ಗಾರ್ಲಿಕ್ ಬ್ರೆಡ್ ಟೋಸ್ಟ್

ಮನೆಯಲ್ಲಿ ಮಕ್ಕಳು ಇದ್ದರೆ ಏನಾದರೂ ತಿಂಡಿ ಕೇಳುತ್ತಾ ಇರುತ್ತಾರೆ. ಬ್ರೇಡ್, ಚೀಸ್ ಇದ್ದರೆ ರುಚಿಕರವಾದ ಗಾರ್ಲಿಕ್ ಬ್ರೇಡ್ ಟೋಸ್ಟ್ ಮಾಡಿ ಕೊಡಿ. ಚೀಸ್ ಹಾಕಿ ಇದನ್ನು ಮಾಡಿಕೊಡುವುದರಿಂದ ಮಕ್ಕಳು Read more…

ಬಡದೇಶಗಳ ಮಕ್ಕಳು ರಸ್ತೆ ಅಪಘಾತಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು…! ಅಧ್ಯಯನದಲ್ಲಿ ಗಂಭೀರ ಸಮಸ್ಯೆ ಅನಾವರಣ

ಅರ್ಥಿಕವಾಗಿ ಹಿಂದುಳಿದ ದೇಶಗಳಲ್ಲಿರುವ ಮಕ್ಕಳು ರಸ್ತೆ ಅಪಘಾತಕ್ಕೆ ತುತ್ತಾಗುವ ಸಾಧ್ಯತೆಗಳು ಬಹಳ ಇವೆ ಎಂದು ಯುನೆಸ್ಕೋದ ವರದಿಯೊಂದು ತಿಳಿಸುತ್ತಿದೆ. ತುಲನಾತ್ಮಕವಾಗಿ ಕಡಿಮೆ ವಾಹನಗಳಿರುವ ಹಿಂದುಳಿದ ದೇಶಗಳ ರಸ್ತೆಗಳಲ್ಲೇ ಮಕ್ಕಳು Read more…

ಮನ ಮುದಗೊಳಿಸುತ್ತೆ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ಪುಟ್ಟ ಬಾಲಕರ ಮೊಗದಲ್ಲಿ ಮೂಡಿದ ಮುಗ್ಧ ನಗು

ಕರುಣಾಮಯಿ ಜನರು ಮನುಕುಲಕ್ಕೆ ದೇವರು ಕೊಟ್ಟ ವರವೆಂದು ಹೇಳಬಹುದು. ಈ ಮಾತನ್ನು ಸಾರಿ ಹೇಳುವ ವಿಡಿಯೋವೊಂದು ವೈರಲ್ ಆಗಿದೆ. ಬೀದಿಗಳಲ್ಲಿ ಸಿಂಗಾರದ ವಸ್ತುಗಳನ್ನು ಮಾರುತ್ತಿದ್ದ ಪುಟ್ಟ ಬಾಲಕರಿಬ್ಬರಿಗೆ ಅಪರಿಚಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...