alex Certify ಮಕ್ಕಳು | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಕೇಂದ್ರ ಸರ್ಕಾರ ಘೋಷಿಸಿದೆ ಈ ಸೌಲಭ್ಯ

ಕೊರೊನಾ ವೈರಸ್ ದೇಶದಾದ್ಯಂತ ಅನೇಕರ ಪ್ರಾಣ ತೆಗೆದಿದೆ. ಕೊರೊನಾ ಸಾಂಕ್ರಾಮಿಕದಿಂದಾಗಿ ಅನೇಕ ಮಕ್ಕಳು ಅನಾಥರಾಗಿದ್ದಾರೆ. ಅನಾಥ ಮಕ್ಕಳ ನೆರವಿಗೆ ಮೋದಿ ಸರ್ಕಾರ ಬಂದಿದೆ. ಕೊರೊನಾದಿಂದ ಅನಾಥವಾದ ಮಕ್ಕಳಿಗೆ ಮೋದಿ Read more…

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಸೂಚನೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಆಸಕ್ತ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಂಗ್ಲಮಾಧ್ಯಮದ ಹೆಚ್ಚುವರಿ ವಿಭಾಗ ನಡೆಸಬೇಕೆಂದು ಹೇಳಲಾಗಿದೆ. ಸರ್ಕಾರಿ Read more…

ವಿದ್ಯಾರ್ಥಿಗಳಿಗಾಗಿ ಜಿಯೋ ಶುರು ಮಾಡಿದೆ ವಿಶೇಷ ಫೀಚರ್

ರಿಲಾಯನ್ಸ್ ಜಿಯೋ ಬಳಕೆದಾರರಿಗೆ ವಿಶೇಷ ಫೀಚರ್ ಬಿಡುಗಡೆ ಮಾಡಿದೆ. ಜಿಯೋ ತನ್ನ ವೆಬ್ ಬ್ರೌಸಿಂಗ್ ಅಪ್ಲಿಕೇಷನ್ ಜಿಯೋ ಪೇಜ್ ನಲ್ಲಿ ಹೊಸ ವೈಶಿಷ್ಟ್ಯವನ್ನು ಸೇರಿಸಿದೆ. ಇದಕ್ಕೆ ಸ್ಟಡಿ ಮೋಡ್ Read more…

ಮಕ್ಕಳಲ್ಲಿ ಸ್ಥೂಲಕಾಯ ಬಾರದಂತಿರಲು ಈ ಕ್ರಮಗಳು ಅವಶ್ಯಕ

ಮಕ್ಕಳಲ್ಲಿ ಸ್ಥೂಲಕಾಯ ಬಾರದಂತೆ ನೋಡಿಕೊಳ್ಳಲು ಯಾವೆಲ್ಲಾ ಕ್ರಮಗಳನ್ನು ಹೆತ್ತವರು ತೆಗೆದುಕೊಳ್ಳಬೇಕೆಂದು ಲಂಡನ್‌ನ ಯೂನಿವರ್ಸಿಟಿ ಕಾಲೇಜು ಅಧ್ಯಯನ ನಡೆಸಿ ವರದಿ ಕೊಟ್ಟಿದೆ. ಸುಮಾರು 8000 ಪೋಷಕರನ್ನು ಸಮೀಕ್ಷೆಗೆ ಒಳಪಡಿಸಿದ ಯುಸಿಎಲ್‌, Read more…

ಪೋಷಕರಿಗೆ ಭರ್ಜರಿ ಗುಡ್‌ ನ್ಯೂಸ್: ಮುಂದಿನ ತಿಂಗಳೇ ಮಕ್ಕಳಿಗೆ ಸಿಗಲಿದೆ ಕೊರೊನಾ ಲಸಿಕೆ

ಕೊರೊನಾದ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ಆತಂಕವಿದೆ. ಈ ಮಧ್ಯೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಆಗಸ್ಟ್ ತಿಂಗಳಲ್ಲಿಯೇ ಮಕ್ಕಳಿಗೆ Read more…

ಮಗನ ಬೆಡ್ ಕೆಳಗಿದ್ದ ವಸ್ತು ನೋಡಿ ದಂಗಾದ ತಾಯಿ….!

ಮನೆಯಲ್ಲಿ ಮಕ್ಕಳಿದ್ಮೇಲೆ ಸ್ವಚ್ಛತೆಯ ಪ್ರಶ್ನೆಯೇ ಇಲ್ಲ. ಮನೆಯ ಮೂಲೆ-ಮೂಲೆಯಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಹರಡಿರುತ್ತವೆ. ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬಳು ಫೋಟೋ ಒಂದನ್ನು ಹಂಚಿಕೊಂಡಿದ್ದಾಳೆ. ಮಗನ ಮಂಚದ ಕೆಳಗಿರುವ Read more…

ಕೊರೊನಾ 3ನೇ ಅಲೆ ಭಯ: ಇಂಡೋನೇಷ್ಯಾದಲ್ಲಿ ಒಂದೇ ವಾರ 100 ಮಕ್ಕಳ ಸಾವು

ಕೊರೊನಾ ಮೂರನೇ ಅಲೆ ಭಯ ಭಾರತದಲ್ಲಿ ಶುರುವಾಗಿದೆ. ಮಕ್ಕಳ ಮೇಲೆ ಮೂರನೇ ಅಲೆ ಹೆಚ್ಚು ಪ್ರಭಾವ ಬೀರಲಿದೆ ಎಂಬ ಕಾರಣಕ್ಕೆ ಆದಷ್ಟು ಬೇಗ ಮಕ್ಕಳಿಗೆ ಲಸಿಕೆ ತರುವ ತಯಾರಿಯಲ್ಲಿ Read more…

BIG NEWS: ಆಗಸ್ಟ್ 2 ರಿಂದ ಪ್ರಾಥಮಿಕ ಹಂತದಿಂದಲೇ ಶಾಲೆ ಆರಂಭ ಸಾಧ್ಯತೆ

ಬೆಂಗಳೂರು: ಆಗಸ್ಟ್ 2 ರಿಂದ ರಾಜ್ಯದಲ್ಲಿ ಪ್ರಾಥಮಿಕ ಹಂತದಿಂದಲೇ ಶಾಲೆಗಳನ್ನು ಆರಂಭಿಸುವ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ವರದಿ ನೀಡಿದೆ. ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ನೇತೃತ್ವದ ಕಾರ್ಯಪಡೆ Read more…

ಗಣೇಶ ಮೂರ್ತಿಯನ್ನು ನುಂಗಿ ಬದುಕುಳಿದ ಮೂರು ವರ್ಷದ ಪೋರ

ಸರಿಯಾಗಿ 5 ಸೆಂಮೀ ಉದ್ದವಿದ್ದ ಗಣೇಶನ ವಿಗ್ರಹವೊಂದನ್ನು ಅಕಸ್ಮಾತ್‌ ಆಗಿ ನುಂಗಿದ್ದ ಮೂರು ವರ್ಷದ ಬಾಲಕನೊಬ್ಬ ಪವಾಡ ಸದೃಶವಾಗಿ ಪಾರಾದ ಘಟನೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಜರುಗಿದೆ. ಆಟವಾಡುವ Read more…

NCPCR ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ: 10 ವರ್ಷದೊಳಗಿನ ಶೇ. 37.8 ರಷ್ಟು ಮಂದಿಗೆ ಫೇಸ್ಬುಕ್, ಶೇ. 24.3 ರಷ್ಟು ಮಂದಿಗೆ ಇನ್ ಸ್ಟಾಗ್ರಾಂ ಖಾತೆ

ಭಾರತದಲ್ಲಿ 10 ವರ್ಷದೊಳಗಿನ ಶೇಕಡಾ 37.8 ರಷ್ಟು ಮಂದಿ ಫೇಸ್ಬುಕ್, ಶೇಕಡ 24.3 ರಷ್ಟು ಮಂದಿ ಇನ್ಸ್ಟಾಗ್ರಾಂ ಖಾತೆ ಹೊಂದಿದ್ದಾರೆ ಎನ್ನುವುದು ಅಧ್ಯಯನದಲ್ಲಿ ಗೊತ್ತಾಗಿದೆ. ವಿವಿಧ ಸಾಮಾಜಿಕ ಜಾಲತಾಣಗಳು Read more…

ಮಕ್ಕಳಿಗೆ ಕೋವಿಡ್ ಲಸಿಕೆ: ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ಕೊರೋನಾ ನಿರೋಧಕವಾಗಿ ಮಕ್ಕಳಿಗೆ ನೀಡುವ ಲಸಿಕೆ ಸೆಪ್ಟಂಬರ್ ನಲ್ಲಿ ಲಭ್ಯವಾಗಲಿದೆ. ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಈ ಬಗ್ಗೆ ಮಾಹಿತಿ ನೀಡಿದ್ದು, ಭಾರತ್ ಬಯೋಟೆಕ್ ವತಿಯಿಂದ Read more…

ಖುಷಿ ಸುದ್ದಿ: ಮಕ್ಕಳಿಗೆ ಸೆಪ್ಟೆಂಬರ್ ವೇಳೆಗೆ ಬರಲಿದೆ ಕೊರೊನಾ ಲಸಿಕೆ

ಕೊರೊನಾ ಮೂರನೇ ಅಲೆ ಭಯದ ಮಧ್ಯೆ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾರಿಂದ ಭರವಸೆಯೊಂದು ಸಿಕ್ಕಿದೆ. ಮಕ್ಕಳಿಗೆ ಕೊರೊನಾ ಲಸಿಕೆ ಸೆಪ್ಟೆಂಬರ್ ವೇಳೆಗೆ ಸಿಗಲಿದೆ ಎಂದವರು ಮಾಹಿತಿ ನೀಡಿದ್ದಾರೆ. ಈವರೆಗೆ Read more…

ಮಕ್ಕಳು ʼಇಂಟರ್ನೆಟ್ʼ ವ್ಯಸನಿಗಳಾಗೋದನ್ನು ತಪ್ಪಿಸಲು ಹೀಗೆ ಮಾಡಿ

ಡಿಜಿಟಲ್ ಯುಗದಲ್ಲಿ ಮಕ್ಕಳ ಕೈಗೆ ಸ್ಮಾರ್ಟ್ಫೋನ್ ಬರ್ತಿರುವುದು ಸಾಮಾನ್ಯ ಸಂಗತಿ. ನೆಟ್ ನಲ್ಲಿ ಸಾಕಷ್ಟು ಶಿಕ್ಷಣ ಸಿಗುತ್ತಿರುವುದ್ರಿಂದ ಒಂದು ಹಂತದವರೆಗೆ ಸ್ಮಾರ್ಟ್ಫೋನ್, ಕಂಪ್ಯೂಟರ್ ಬಳಕೆ ಓಕೆ. ಆದ್ರೆ ಇದು Read more…

ಒಂದು ಪ್ಯಾಕ್ ಬ್ರೆಡ್ ಇದ್ದರೆ ಥಟ್ಟಂತ ರೆಡಿಯಾಗುತ್ತೆ ಈ ತಿಂಡಿ…!

ಮಕ್ಕಳಿಗೆ ಸಂಜೆ ಸ್ನ್ಯಾಕ್ಸ್ ಅಥವಾ ಮನೆಗೆ ಯಾರಾದರೂ ಥಟ್ಟಂತ ಬಂದಾಗ ಏನು ಮಾಡಲಿ ಎಂಬ ಚಿಂತೆಯಲ್ಲಿ ಇರುವವರಿಗೆ ಇಲ್ಲಿ ಒಂದು ಬೇಗನೆ ಆಗುವ ತಿಂಡಿ ಇದೆ. ಒಂದು ಪ್ಯಾಕ್ Read more…

ಶಾಕಿಂಗ್: ಕೊರೊನಾದಿಂದ ಅನಾಥರಾದ 15 ಲಕ್ಷ ಮಕ್ಕಳು….!

ಕೊರೊನಾ, ವಿಶ್ವದಾದ್ಯಂತ ಲಕ್ಷಾಂತರ ಮಂದಿ ಸಾವಿಗೆ ಕಾರಣವಾಗಿದೆ. ಕೊರೊನಾದಿಂದಾಗಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಅನೇಕರ ಬದುಕು ಬೀದಿಗೆ ಬಿದ್ದಿದೆ. ಕೊರೊನಾ, ಭಾರತದಲ್ಲಿ 1,19,000 ಮಕ್ಕಳು ಸೇರಿದಂತೆ ವಿಶ್ವದಾದ್ಯಂತ 15 Read more…

ಮಕ್ಕಳ ಸ್ನಾಕ್ಸ್ ಗೆ ಇಲ್ಲಿದೆ ರುಚಿಕರ ಚಿಕ್ಕಿ

ಮಕ್ಕಳಿಗೆ ಚಿಕ್ಕಿ ಎಂದರೆ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಅದರಲ್ಲೂ ಡ್ರೈ ಫ್ರೂಟ್ಸ್ ಸೇರಿಸಿ ಮಾಡಿದ ಚಿಕ್ಕಿ ಮತ್ತಷ್ಟು ರುಚಿಕರವಾಗಿರುತ್ತದೆ. ಮಕ್ಕಳಿಗೆ ಸ್ನಾಕ್ಸ್ ರೂಪದಲ್ಲಿ ಇದನ್ನು ಕೊಟ್ಟರೆ ಅಂಗಡಿ ತಿಂಡಿಗಳನ್ನು Read more…

ಮಕ್ಕಳನ್ನು ಮೊಬೈಲ್ ನಿಂದ ಹೇಗೆ ದೂರವಿಡಬೇಕು….? ಇಲ್ಲಿದೆ ಉಪಾಯ

ಕೊರೊನಾ ಇಡೀ ವಿಶ್ವದ ಚಿತ್ರಣವನ್ನೇ ಬದಲಿಸಿದೆ.ಕೊರೊನಾದಿಂದಾಗಿ ಮಕ್ಕಳಿಗೆ ಶಾಲೆಯಿಲ್ಲ. ದಿನದ 24 ಗಂಟೆ ಗೋಡೆಗಳ ಮಧ್ಯೆಯೇ ಇರುವ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹಾಳಾಗ್ತಿದೆ. ಮನೆಯಿಂದ ಮಕ್ಕಳನ್ನು Read more…

ಪುಟಾಣಿ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಬೆಳಗಾವಿ; ಇಬ್ಬರು ಹೆಣ್ಣುಮಕ್ಕಳಿಗೆ ವಿಷ ಉಣಿಸಿ ಕೊಂದ ತಂದೆಯೊಬ್ಬ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಂಗ್ರಾಳಿ ಕೆ.ಹೆಚ್. ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅನಿಲ್ ಚಂದ್ರಕಾಂತ್ Read more…

ರುಚಿ ರುಚಿಯಾದ ʼವೆನಿಲ್ಲಾ ಕೇಕ್ʼ ಮಾಡುವ ವಿಧಾನ

ಕೇಕ್ ಎಂದರೆ ಯಾರಿಗೆ ಇಷ್ಟವಿಲ್ಲ. ಮಕ್ಕಳಿಗಂತೂ ಇದು ಸಿಕ್ಕಾಪಟ್ಟೆ ಇಷ್ಟ. ಕೆಲವರಿಗೆ ಮೊಟ್ಟೆ ಹಾಕಿ ಕೇಕ್ ಮಾಡುವುದು ಇಷ್ಟವಿರಲ್ಲ. ಅಂತಹವರಿಗೆ ಇಲ್ಲಿ ಸುಲಭವಾಗಿ ಎಗ್ ಲೆಸ್ ಕೇಕ್ ಮಾಡುವ Read more…

’ಹೆಂಡಂದಿರು ಎಷ್ಟೇ ಇರಲಿ, ಮಕ್ಕಳು ಮಾತ್ರ ಎರಡೇ ಇರಲಿ: ಸಾಧ್ವಿ ಪ್ರಾಚಿ

ಜಾತಿಯ ಸಂಕೋಲೆಗಳನ್ನೆಲ್ಲಾ ಮೀರಿ ಭಾರತೀಯರೆಲ್ಲ ಒಂದೇ ಡಿಎನ್‌ಎ ಹಂಚಿಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್‌ ಕೊಟ್ಟಿದ್ದ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ವಿಶ್ವ ಹಿಂದೂ ಪರಿಷದ್ (ವಿಎಚ್‌ಪಿ) ಸದಸ್ಯೆ Read more…

ನಿಮ್ಮ ಮಕ್ಕಳೂ ಮೊಬೈಲ್ ಬಳಸ್ತಿದ್ದಾರಾ…? ಹಾಗಿದ್ರೆ ಈಗಲೇ ಎಚ್ಚೆತ್ತುಕೊಳ್ಳಿ….!

ತಂತ್ರಜ್ಞಾನದ ಯುಗದಲ್ಲಿ ಮಕ್ಕಳು ಮುಂದಿದ್ದಾರೆ. ದೊಡ್ಡವರಿಗಿಂತ ಚಿಕ್ಕವರೆ ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್ ನಂತಹ ವಸ್ತುಗಳನ್ನು ಹೆಚ್ಚಾಗಿ ಬಳಸ್ತಿದ್ದಾರೆ. ಗಂಟೆಗಟ್ಟಲೆ ಲ್ಯಾಪ್ ಟಾಪ್ ಮುಂದೆ ಕುಳಿತು ಆಟದ ಜೊತೆಗೆ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಾತ್ಸಲ್ಯ ಯೋಜನೆ ಅನುಷ್ಠಾನ

ಬೆಂಗಳೂರು: ಶಾಲಾ ಮಕ್ಕಳ ಆರೋಗ್ಯ, ಶಿಕ್ಷಣ, ಜೀವನ ಗುಣಮಟ್ಟ ಸುಧಾರಣೆಯ ಉದ್ಧೇಶದಿಂದ ಹಾವೇರಿ ಜಿಲ್ಲಾಡಳಿತ ವಿಶೇಷ ಕಾರ್ಯಕ್ರಮ ರೂಪಿಸಿದ್ದು, ವಾತ್ಸಲ್ಯ ಯೋಜನೆ ಎಂದು ನಾಮಕರಣ ಮಾಡಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. Read more…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್

ಆತ್ಮೀಯ ಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿರುವ ಕೇಂದ್ರ ನೌಕರರು ಇದಕ್ಕಾಗಿ ಸೆಪ್ಟೆಂಬರ್ ವರೆಗೆ ಕಾಯಬೇಕು. ಆದ್ರೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಕೇಂದ್ರ ಸರ್ಕಾರಿ ನೌಕರರಿಗೆ ನೆಮ್ಮದಿ ಸುದ್ದಿಯನ್ನು ನೀಡಿದೆ. Read more…

ಮ‌ಗುವಿನ ನ್ಯಾಪ್ಪಿ ತೆಗೆಯುವ ಮುನ್ನ ಬೇಕಂತೆ ಅನುಮತಿ…!

ಮಕ್ಕಳಿಗೆ ಜನ್ಮವಿತ್ತು ಅವರನ್ನು ನೋಡಿಕೊಳ್ಳುವುದು ಬಲು ಕಷ್ಟದ ಕೆಲಸ. ಅದರಲ್ಲೂ ಕಷ್ಟದ ಅನುಭವವೇ ಇಲ್ಲದೇ ಬೆಳೆದು ಮದುವೆ ಮಾಡಿಕೊಂಡು ಮಕ್ಕಳನ್ನು ಹೆರುವ ಮಂದಿಗಂತೂ ಈ ವಿಚಾರ ಕಷ್ಟಾತಿಕಷ್ಟವೇ ಸರಿ. Read more…

ಕೊರೊನಾದಿಂದ ಅನಾಥರಾದ 100 ಮಕ್ಕಳ ಬಾಳಿಗೆ ಬೆಳಕಾಗಲು ಮುಂದಾದ ಯುವಕ

ಕೋವಿಡ್ ಸಾಂಕ್ರಮಿಕದಿಂದ ಅನೇಕರ ಜೀವನ, ಜೀವ ಹಾಗೂ ಜೀವನೋಪಾಯಗಳು ಛಿದ್ರವಾಗಿರುವುದು ನಮಗೆಲ್ಲಾ ಗೊತ್ತೇ ಇದೆ. ಅದರಲ್ಲೂ, ಈ ಪಿಡುಗಿನಿಂದ ಬಹಳ ಪುಟ್ಟ ವಯಸ್ಸಿಗೇ ಅನಾಥರಾದ ಮಕ್ಕಳ ಪಾಡು ಎಂಥವರಿಗೂ Read more…

SHOCKING: ಆಟವಾಡುವಾಗಲೇ ಕಾದಿತ್ತು ದುರ್ವಿಧಿ, ಮೂವರು ಮಕ್ಕಳ ಜೀವತೆಗೆದ ಜೋಕಾಲಿ

ಬೆಂಗಳೂರು: ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ ಜೋಕಾಲಿಗೆ ಸಿಲುಕಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಉಂಜಿನಳ್ಳಿ ಗ್ರಾಮದಲ್ಲಿ ಜೋಕಾಲಿ ಕಟ್ಟಿಕೊಂಡು ಆಟವಾಡುತ್ತಿದ್ದ Read more…

ಈ ಕಾರಣಕ್ಕೆ ಮಕ್ಕಳ ಜೊತೆ ಪೋರ್ನ್ ವೀಕ್ಷಣೆ ಮಾಡ್ತಾಳೆ ಮಹಿಳೆ…!

ಇಂಡೋನೇಷ್ಯಾದ ಪ್ರಸಿದ್ಧ ಗಾಯಕಿ ತನ್ನ ಮಕ್ಕಳೊಂದಿಗೆ ಪೋರ್ನ್ ಚಿತ್ರಗಳನ್ನು ವೀಕ್ಷಿಸುತ್ತೇನೆ ಎನ್ನುವ ಮೂಲಕ ಸುದ್ದಿಗೆ ಬಂದಿದ್ದಾಳೆ. ಮಕ್ಕಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದೇನೆ Read more…

ಖುಷಿ ಸುದ್ದಿ: 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಶೀಘ್ರದಲ್ಲೇ ಸಿಗಲಿದೆ ಲಸಿಕೆ

ಕೊರೊನಾ ಸೋಂಕಿನ ಸಂಖ್ಯೆ ಮತ್ತೆ ಏರಿಕೆ ಕಾಣ್ತಿದೆ. ಕೊರೊನಾ ಮೂರನೇ ಅಲೆ ಶುರುವಾಗುವ ಭಯ ಎದುರಾಗಿದೆ. ಈ ಮಧ್ಯೆ ಭಾರತದಲ್ಲಿ ಶೀಘ್ರದಲ್ಲೇ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಕೊರೊನಾ Read more…

ಮುಗ್ದ ಮಕ್ಕಳಲ್ಲಿ ಒತ್ತಡ ಹೆಚ್ಚು ಮಾಡ್ತಿದೆ ಕೊರೊನಾ

ಕೊರೊನಾ ವೈರಸ್ ಎಲ್ಲರ ಮೇಲೂ ಒಂದಲ್ಲ ಒಂದು ರೀತಿಯಲ್ಲಿ ಪರಿಣಾಮ ಬೀರ್ತಿದೆ. ಕೋವಿಡ್ -19 ಸೋಂಕು ಹರಡುವ ಭೀತಿ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ವಯಸ್ಕರೊಂದೇ ಅಲ್ಲ Read more…

BIG NEWS: ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗ ಬೇಡ; ಡಿಸಿಜಿಐಗೆ ಶಿಫಾರಸು

ನವದೆಹಲಿ: ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ತಜ್ಞರ ಸಮಿತಿಯಿಂದ ಮಕ್ಕಳ ಮೇಲೆ ಪ್ರಯೋಗ ಮಾಡದಂತೆ ಮನವಿ ಮಾಡಲಾಗಿದೆ. ಕೋವ್ಯಾಕ್ಸಿನ್ ಲಸಿಕೆ ಮಕ್ಕಳ ಮೆಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...