alex Certify ಮಕ್ಕಳು | Kannada Dunia | Kannada News | Karnataka News | India News - Part 28
ಕನ್ನಡ ದುನಿಯಾ
    Dailyhunt JioNews

Kannada Duniya

’ಹೆಂಡಂದಿರು ಎಷ್ಟೇ ಇರಲಿ, ಮಕ್ಕಳು ಮಾತ್ರ ಎರಡೇ ಇರಲಿ: ಸಾಧ್ವಿ ಪ್ರಾಚಿ

ಜಾತಿಯ ಸಂಕೋಲೆಗಳನ್ನೆಲ್ಲಾ ಮೀರಿ ಭಾರತೀಯರೆಲ್ಲ ಒಂದೇ ಡಿಎನ್‌ಎ ಹಂಚಿಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್‌ ಕೊಟ್ಟಿದ್ದ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ವಿಶ್ವ ಹಿಂದೂ ಪರಿಷದ್ (ವಿಎಚ್‌ಪಿ) ಸದಸ್ಯೆ Read more…

ನಿಮ್ಮ ಮಕ್ಕಳೂ ಮೊಬೈಲ್ ಬಳಸ್ತಿದ್ದಾರಾ…? ಹಾಗಿದ್ರೆ ಈಗಲೇ ಎಚ್ಚೆತ್ತುಕೊಳ್ಳಿ….!

ತಂತ್ರಜ್ಞಾನದ ಯುಗದಲ್ಲಿ ಮಕ್ಕಳು ಮುಂದಿದ್ದಾರೆ. ದೊಡ್ಡವರಿಗಿಂತ ಚಿಕ್ಕವರೆ ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್ ನಂತಹ ವಸ್ತುಗಳನ್ನು ಹೆಚ್ಚಾಗಿ ಬಳಸ್ತಿದ್ದಾರೆ. ಗಂಟೆಗಟ್ಟಲೆ ಲ್ಯಾಪ್ ಟಾಪ್ ಮುಂದೆ ಕುಳಿತು ಆಟದ ಜೊತೆಗೆ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಾತ್ಸಲ್ಯ ಯೋಜನೆ ಅನುಷ್ಠಾನ

ಬೆಂಗಳೂರು: ಶಾಲಾ ಮಕ್ಕಳ ಆರೋಗ್ಯ, ಶಿಕ್ಷಣ, ಜೀವನ ಗುಣಮಟ್ಟ ಸುಧಾರಣೆಯ ಉದ್ಧೇಶದಿಂದ ಹಾವೇರಿ ಜಿಲ್ಲಾಡಳಿತ ವಿಶೇಷ ಕಾರ್ಯಕ್ರಮ ರೂಪಿಸಿದ್ದು, ವಾತ್ಸಲ್ಯ ಯೋಜನೆ ಎಂದು ನಾಮಕರಣ ಮಾಡಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. Read more…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್

ಆತ್ಮೀಯ ಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿರುವ ಕೇಂದ್ರ ನೌಕರರು ಇದಕ್ಕಾಗಿ ಸೆಪ್ಟೆಂಬರ್ ವರೆಗೆ ಕಾಯಬೇಕು. ಆದ್ರೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಕೇಂದ್ರ ಸರ್ಕಾರಿ ನೌಕರರಿಗೆ ನೆಮ್ಮದಿ ಸುದ್ದಿಯನ್ನು ನೀಡಿದೆ. Read more…

ಮ‌ಗುವಿನ ನ್ಯಾಪ್ಪಿ ತೆಗೆಯುವ ಮುನ್ನ ಬೇಕಂತೆ ಅನುಮತಿ…!

ಮಕ್ಕಳಿಗೆ ಜನ್ಮವಿತ್ತು ಅವರನ್ನು ನೋಡಿಕೊಳ್ಳುವುದು ಬಲು ಕಷ್ಟದ ಕೆಲಸ. ಅದರಲ್ಲೂ ಕಷ್ಟದ ಅನುಭವವೇ ಇಲ್ಲದೇ ಬೆಳೆದು ಮದುವೆ ಮಾಡಿಕೊಂಡು ಮಕ್ಕಳನ್ನು ಹೆರುವ ಮಂದಿಗಂತೂ ಈ ವಿಚಾರ ಕಷ್ಟಾತಿಕಷ್ಟವೇ ಸರಿ. Read more…

ಕೊರೊನಾದಿಂದ ಅನಾಥರಾದ 100 ಮಕ್ಕಳ ಬಾಳಿಗೆ ಬೆಳಕಾಗಲು ಮುಂದಾದ ಯುವಕ

ಕೋವಿಡ್ ಸಾಂಕ್ರಮಿಕದಿಂದ ಅನೇಕರ ಜೀವನ, ಜೀವ ಹಾಗೂ ಜೀವನೋಪಾಯಗಳು ಛಿದ್ರವಾಗಿರುವುದು ನಮಗೆಲ್ಲಾ ಗೊತ್ತೇ ಇದೆ. ಅದರಲ್ಲೂ, ಈ ಪಿಡುಗಿನಿಂದ ಬಹಳ ಪುಟ್ಟ ವಯಸ್ಸಿಗೇ ಅನಾಥರಾದ ಮಕ್ಕಳ ಪಾಡು ಎಂಥವರಿಗೂ Read more…

SHOCKING: ಆಟವಾಡುವಾಗಲೇ ಕಾದಿತ್ತು ದುರ್ವಿಧಿ, ಮೂವರು ಮಕ್ಕಳ ಜೀವತೆಗೆದ ಜೋಕಾಲಿ

ಬೆಂಗಳೂರು: ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ ಜೋಕಾಲಿಗೆ ಸಿಲುಕಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಉಂಜಿನಳ್ಳಿ ಗ್ರಾಮದಲ್ಲಿ ಜೋಕಾಲಿ ಕಟ್ಟಿಕೊಂಡು ಆಟವಾಡುತ್ತಿದ್ದ Read more…

ಈ ಕಾರಣಕ್ಕೆ ಮಕ್ಕಳ ಜೊತೆ ಪೋರ್ನ್ ವೀಕ್ಷಣೆ ಮಾಡ್ತಾಳೆ ಮಹಿಳೆ…!

ಇಂಡೋನೇಷ್ಯಾದ ಪ್ರಸಿದ್ಧ ಗಾಯಕಿ ತನ್ನ ಮಕ್ಕಳೊಂದಿಗೆ ಪೋರ್ನ್ ಚಿತ್ರಗಳನ್ನು ವೀಕ್ಷಿಸುತ್ತೇನೆ ಎನ್ನುವ ಮೂಲಕ ಸುದ್ದಿಗೆ ಬಂದಿದ್ದಾಳೆ. ಮಕ್ಕಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದೇನೆ Read more…

ಖುಷಿ ಸುದ್ದಿ: 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಶೀಘ್ರದಲ್ಲೇ ಸಿಗಲಿದೆ ಲಸಿಕೆ

ಕೊರೊನಾ ಸೋಂಕಿನ ಸಂಖ್ಯೆ ಮತ್ತೆ ಏರಿಕೆ ಕಾಣ್ತಿದೆ. ಕೊರೊನಾ ಮೂರನೇ ಅಲೆ ಶುರುವಾಗುವ ಭಯ ಎದುರಾಗಿದೆ. ಈ ಮಧ್ಯೆ ಭಾರತದಲ್ಲಿ ಶೀಘ್ರದಲ್ಲೇ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಕೊರೊನಾ Read more…

ಮುಗ್ದ ಮಕ್ಕಳಲ್ಲಿ ಒತ್ತಡ ಹೆಚ್ಚು ಮಾಡ್ತಿದೆ ಕೊರೊನಾ

ಕೊರೊನಾ ವೈರಸ್ ಎಲ್ಲರ ಮೇಲೂ ಒಂದಲ್ಲ ಒಂದು ರೀತಿಯಲ್ಲಿ ಪರಿಣಾಮ ಬೀರ್ತಿದೆ. ಕೋವಿಡ್ -19 ಸೋಂಕು ಹರಡುವ ಭೀತಿ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ವಯಸ್ಕರೊಂದೇ ಅಲ್ಲ Read more…

BIG NEWS: ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗ ಬೇಡ; ಡಿಸಿಜಿಐಗೆ ಶಿಫಾರಸು

ನವದೆಹಲಿ: ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ತಜ್ಞರ ಸಮಿತಿಯಿಂದ ಮಕ್ಕಳ ಮೇಲೆ ಪ್ರಯೋಗ ಮಾಡದಂತೆ ಮನವಿ ಮಾಡಲಾಗಿದೆ. ಕೋವ್ಯಾಕ್ಸಿನ್ ಲಸಿಕೆ ಮಕ್ಕಳ ಮೆಲೆ Read more…

ಮಕ್ಕಳಿಗೆ ಕಾಡುವ ಕೊರೊನಾ ಬಗ್ಗೆ ಭಯ ಬೇಡ: ತಜ್ಞರು ನೀಡಿದ್ದಾರೆ ಈ ಸಲಹೆ

ಕೊರೊನಾ ಒಂದ್ಕಡೆಯಾದ್ರೆ ಅದ್ರ ಬಗ್ಗೆ ತಪ್ಪು ಸುದ್ದಿಗಳು ಸಾಕಷ್ಟು ಹರಿದಾಡ್ತಿವೆ. ಇದು ಜನರಲ್ಲಿ ಆತಂಕ ಹುಟ್ಟಿಸಿದೆ. ಕೆಲ ವದಂತಿಗಳಿಗೆ ಸರ್ಕಾರ ಉತ್ತರ ನೀಡಿದೆ. ಎನ್‌ಐಟಿಐ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್, Read more…

ಈ ಪ್ರದೇಶದಲ್ಲಿ ಪುಸ್ತಕಗಳೊಂದಿಗೆ ಮನೆಗೇ ಬರುತ್ತೆ ಶಾಲೆ

ಬಲೂನ್‌ಗಳು, ಬೊಕೆಗಳು ಹಾಗೂ ಚಾಕಲೇಟ್ ಬಾಕ್ಸ್‌ಗಳನ್ನು ಹಿಡಿದು ಡ್ರಮ್‌ಗಳನ್ನು ಜೋರಾಗಿ ಬಡಿದುಕೊಂಡು ಹೋಗುತ್ತಿರುವುದನ್ನು ನೋಡಿದರೆ ಯಾವುದೇ ಮದುವೆ ದಿಬ್ಬಣದ ಮೆರವಣಿಗೆ ಎಂದುಕೊಳ್ಳಬೇಕು. ಆ‌ದರೆ ಛತ್ತೀಸ್‌ಘಡದ ನಕ್ಸಲ್ ಪೀಡಿತ ಗಡ್‌ಚಿರೋಲಿ Read more…

7 ವರ್ಷದ ಮಗನ ಗೇಮಿಂಗ್‌ ಹುಚ್ಚಿಗೆ ಕಾರು ಮಾರಿ ಬಿಲ್ ಕಟ್ಟಿದ ತಂದೆ

ಏಳು ವರ್ಷದ ಬಾಲಕನೊಬ್ಬ ಮೊಬೈಲ್ ಗೇಮ್ ಆಡುವ ತನ್ನ ಗೀಳಿನಿಂದ ಒಂದೇ ಒಂದು ಗಂಟೆಯಲ್ಲಿ $1800 (1.3 ಲಕ್ಷ ರೂಪಾಯಿ) ತೊಳೆದುಹಾಕಿದ್ದಾನೆ. ಈ ಬಾಲಕನ ಹುಚ್ಚಿನಿಂದಾಗಿ ಆತನ ತಂದೆ Read more…

BIG NEWS: ಮಕ್ಕಳಿಗೆ ಶೀಘ್ರವೇ ಲಸಿಕೆ, 12 -18 ವರ್ಷದವರಿಗೆ ವ್ಯಾಕ್ಸಿನ್

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಮುಖ ಔಷಧ ಕಂಪನಿ ಜೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಜೈಕೋವ್ Read more…

ಮಕ್ಕಳ ʼಬಾಲ್ ಆಧಾರ್ʼ ಕಾರ್ಡ್ ಬಗ್ಗೆ ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್ ಇಂದು ಅತ್ಯಗತ್ಯ ದಾಖಲೆಯಾಗಿದೆ. ವೃದ್ಧರು, ಯುವಕರಿಗೆ ಮಾತ್ರವಲ್ಲ, ಮಕ್ಕಳಿಗೂ ಬಹಳ ಮುಖ್ಯವಾಗಿದೆ. ಮಕ್ಕಳ ಶಾಲೆ ಪ್ರವೇಶ ಸೇರಿದಂತೆ ಅನೇಕ ಕೆಲಸಗಳಿಗೆ ಆಧಾರ್ ಅಗತ್ಯವಿದೆ. ಐದು ವರ್ಷಕ್ಕಿಂತ Read more…

ʼಕೊರೊನಾʼದಿಂದ ರಕ್ಷಣೆ ಪಡೆಯಲು ಮಕ್ಕಳಿಗೆ ಕಲಿಸಿ ಈ ಪಾಠ

ಕೊರೊನಾ ಮೂರನೇ ಅಲೆ ಆಗಸ್ಟ್ ನಲ್ಲಿ ಬರಲಿದೆ ಎಂಬ ತಜ್ಞರ ಹೇಳಿಕೆ ಎಲ್ಲರನ್ನೂ ಜಾಗೃತಗೊಳಿಸಿದೆ. ಈ ಬಾರಿ ಮಕ್ಕಳು ಹೆಚ್ಚು ಪೀಡಿತರಾಗಲಿದ್ದಾರೆಂದು ಆರೋಗ್ಯ ತಜ್ಞರಿಂದ ಮಾಹಿತಿ ಸಿಕ್ಕಿದೆ. ಮಕ್ಕಳನ್ನು Read more…

ಮನಮಿಡಿಯುತ್ತೆ ಪುಟ್ಟ ಬಾಲಕರಿಬ್ಬರ ಹೃದಯಸ್ಪರ್ಶಿ ವಿಡಿಯೋ

ಇಬ್ಬರು ಬಾಲಕರು ಪರಸ್ಪರ ಕಾಳಜಿ ತೋರಿಕೊಂಡು ಮಾನವೀಯ ಮೌಲ್ಯಗಳನ್ನು ಮೆರೆಯುತ್ತಿರುವ ವಿಡಿಯೋವೊಂದು ನೆಟ್ಟಿಗರ ಹೃದಯ ಬೆಚ್ಚಗಾಗಿಸಿದೆ. ʼಮುಲ್ತಾನಿ ಮಿಟ್ಟಿʼ ಪ್ಯಾಕ್ ನಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ….? 59 ಸೆಕೆಂಡ್‌ಗಳ Read more…

ಮಹಿಳಾ ನೌಕರರಿಗೆ ಸರ್ಕಾರದಿಂದ ವಿಶೇಷ ಗಿಫ್ಟ್, 6 ತಿಂಗಳು ಶಿಶುಪಾಲನಾ ರಜೆ

ಬೆಂಗಳೂರು: ಸರ್ಕಾರಿ ಮಹಿಳಾ ನೌಕರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಮಹಿಳಾ ನೌಕರರಿಗೆ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಶಿಶುಪಾಲನಾ ರಜೆ ತೆಗೆದುಕೊಳ್ಳುವ ಕುರಿತಾಗಿ ರಾಜ್ಯ ಸರ್ಕಾರದಿಂದ Read more…

ಮಗು ನೀಡಿದ ಐಡಿಯಾ ಮೆಚ್ಚಿಕೊಂಡ ಗೇಮಿಂಗ್‌ ಕಂಪನಿ

’ಪುರುಷ’ ಅಥವಾ ’ಸ್ತ್ರೀ’ ಎಂದು ನಮ್ಮನ್ನು ಗುರುತಿಸಿಕೊಳ್ಳುವ ಕಾಲ ಗತಿಸಿ ಇದೀಗ ಎರಡೂ ಲಿಂಗಗಳನ್ನು ಮೀರಿ ಜನರು ತಮ್ಮನ್ನು ತಾವು ಗುರುತಿಸಿಕೊಳ್ಳುವ ಕಾಲಘಟ್ಟ ಬಂದಿದೆ. ಇದೀಗ ಎಲ್ಲೆಲ್ಲೂ ಪಾಪ್ Read more…

BREAKING: ಮಕ್ಕಳ ಮೇಲೆ ಕೊರೋನಾ ಮೂರನೇ ಅಲೆ ಪರಿಣಾಮದ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್

ನವದೆಹಲಿ: ಕೋವಿಡ್ -19 ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆ ಇಲ್ಲವೆಂದು ಸಮೀಕ್ಷೆ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಕೋವಿಡ್ -19 ಮೂರನೇ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಅಡಿ ಸೀಟು ಹಂಚಿಕೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. 2021 – 22 ನೇ ಸಾಲಿನ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಈಗಾಗಲೇ ಶಿಕ್ಷಣ ಇಲಾಖೆ Read more…

ಮೂರನೇ ಅಲೆಗೆ ಮೊದಲೇ ಮಹತ್ವದ ಕ್ರಮ: ಹಿರಿಯರಿಗೆ ಕೊಡುವ ಕೊರೋನಾ ಔಷಧ ಮಕ್ಕಳಿಗೆ ಬೇಡ; ಕೇಂದ್ರದಿಂದ ಮತ್ತಷ್ಟು ಮಾರ್ಗಸೂಚಿ ರಿಲೀಸ್

ನವದೆಹಲಿ: ಹಿರಿಯರಿಗೆ ನೀಡುವ ಕೊರೋನಾ ಔಷಧಿಗಳನ್ನು ಮಕ್ಕಳಿಗೆ ಕೊಡಬಾರದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತಂತೆ ಮತ್ತಷ್ಟು ಮಾರ್ಗಸೂಚಿಗಳನ್ನು ನೀಡಲಾಗಿದೆ. ಕೊರೋನಾ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳ Read more…

ಪ್ರತಿ ದಿನ 150 ರೂ. ಹೂಡಿಕೆ ಮಾಡಿ ಮಕ್ಕಳ ಭವಿಷ್ಯ ಗಟ್ಟಿಗೊಳಿಸಿ

ಕೊರೊನಾ ಮನುಷ್ಯನ ಆಲೋಚನೆಯನ್ನು ಬದಲಿಸಿದೆ. ಜನರು ಉಳಿತಾಯ, ಹೂಡಿಕೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಮಕ್ಕಳ ಭವಿಷ್ಯದ ಬಗ್ಗೆ ಪಾಲಕರು ಹೂಡಿಕೆ ಮಾಡ್ತಿದ್ದಾರೆ. ಕಡಿಮೆ ಹೂಡಿಕೆ ಮಾಡಿ ಮಕ್ಕಳ ಭವಿಷ್ಯ Read more…

BIG NEWS: ಮಕ್ಕಳ ಮೇಲೆ ಮೂರನೇ ಅಲೆ ಪರಿಣಾಮದ ಆತಂಕ ದೂರ ಮಾಡಿದ ಹೊಸ ಅಧ್ಯಯನ ವರದಿ

ನವದೆಹಲಿ: ಕೊರೋನಾ ಮೂರನೇ ಅಲೆಯ ವೇಳೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಈ ಬಗ್ಗೆ ದೃಢವಾದ ಸಾಕ್ಷ್ಯಾಧಾರಗಳು ಇಲ್ಲವೆಂದು ದಿ ಲ್ಯಾನ್ಸೆಟ್ ವರದಿ ತಿಳಿಸಿದೆ. Read more…

ರಾಜ್ಯದಲ್ಲಿ ಮಕ್ಕಳ ಮೇಲೆ ಲಸಿಕೆ ಪ್ರಯೋಗ; ಸಾಂಸ್ಕೃತಿಕ ನಗರಿಯ 30 ಮಕ್ಕಳಿಗೆ ಕೊವ್ಯಾಕ್ಸಿನ್ ಮೊದಲ ಡೋಸ್

ಮೈಸೂರು: ಕೊರೊನಾ ಮೂರನೇ ಅಲೆ ಆತಂಕ ಹಾಗೂ ಮಕ್ಕಳಲ್ಲಿಯೂ ಸೋಂಕು ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿಯೂ ಮಕ್ಕಳ ಮೇಲೆ ಕೊರೊನಾ ಲಸಿಕೆ ಪ್ರಯೋಗ ಆರಂಭವಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 30 Read more…

ಮಕ್ಕಳಿಗೆ ರೆಮ್ ಡೆಸಿವಿರ್ ಬೇಡ, 5 ವರ್ಷದೊಳಗಿನವರಿಗೆ ಮಾಸ್ಕ್ ಬೇಕಿಲ್ಲ: ಮಕ್ಕಳ ಚಿಕಿತ್ಸೆಗೆ ಮಾರ್ಗಸೂಚಿ

ನವದೆಹಲಿ: ಮಕ್ಕಳ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. 5 ವರ್ಷದೊಳಗಿನ ಮಕ್ಕಳು ಮಾಸ್ಕ್ ಧರಿಸಬೇಕಿಲ್ಲ. ರೆಮ್ ಡೆಸಿವಿರ್ ಬಳಕೆ ಬೇಡ ಎಂದು ಕೇಂದ್ರ ಸರ್ಕಾರ Read more…

BIG NEWS; ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ‘ಮಾಸ್ಕ್’ ಅನಿವಾರ್ಯವಲ್ಲ

ಕೊರೊನಾ ವೈರಸ್ ತಡೆಗಟ್ಟಲು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಅನಿವಾರ್ಯವಾಗಿದೆ. ಆದ್ರೆ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಶಿಫಾರಸ್ಸು ಮಾಡುವುದಿಲ್ಲವೆಂದು ಕೇಂದ್ರ ಆರೋಗ್ಯ ಮತ್ತು Read more…

ಮಕ್ಕಳಿಗಾಗಿ ಕೋವಿಡ್ 19 ಮಾರ್ಗಸೂಚಿ ಬಿಡುಗಡೆ: ರೆಮ್‌ಡೆಸಿವಿರ್ ಬಳಸದಂತೆ ಸೂಚನೆ

ಕೊರೊನಾ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಕಾಡಲಿದೆ ಎಂಬ ಭಯವಿದೆ. ಕೊರೊನಾ ಮೂರನೇ ಅಲೆಯನ್ನು ನಿಯಂತ್ರಿಸಲು ದೇಶ ಈಗಾಗಲೇ ಸಿದ್ಧತೆ ನಡೆಸುತ್ತಿದೆ. ಕೇಂದ್ರ ಸರ್ಕಾರ ಮಕ್ಕಳ ಚಿಕಿತ್ಸೆಗೆ ಸಂಬಂಧಿಸಿದಂತೆ Read more…

ಗರ್ಭಪಾತವಾದ ಕಾರಣಕ್ಕೆ ಜೈಲು ಪಾಲಾಗಿದ್ದ ಮಹಿಳೆ ಕೊನೆಗೂ ಬಿಡುಗಡೆ

ಗರ್ಭಪಾತ ಮಾಡಿಸಿಕೊಂಡ ಕಾರಣಕ್ಕೆ 30 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಎಲ್ ಸಲ್ವಡೋರ್‌ನ ಮಹಿಳೆಯೊಬ್ಬರು, 10 ವರ್ಷಗಳ ಬಳಿಕ ಬಂಧಮುಕ್ತರಾಗಿದ್ದಾರೆ. ಸಾರಾ ರೋಗೆಲ್ ಹಸರಿನ ಈ ಮಹಿಳೆ, ಮನೆಗೆಲಸ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...