alex Certify ಮಕ್ಕಳು | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ಖುಷಿ ಸುದ್ದಿ….! ಮಕ್ಕಳಿಗೆ ಸಿಗಲಿದೆ ಕೊರೊನಾ ಲಸಿಕೆ

ಕೊರೊನಾ ಹೆಚ್ಚಾಗ್ತಿರುವ ಮಧ್ಯೆ ಮಕ್ಕಳಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಮಕ್ಕಳಿಗೂ ಕೊರೊನಾ ಲಸಿಕೆ ಬರ್ತಿದೆ. ಯುಎಸ್ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ ಮಕ್ಕಳಿಗೆ ಫಿಜರ್-ಬಯೋಟೆಕ್ ಲಸಿಕೆ ತುರ್ತು ಬಳಕೆಗೆ Read more…

ಮಕ್ಕಳಿಗೆ ʼಕೊರೊನಾʼ ಬಂದ್ರೆ ಏನು ಮಾಡ್ಬೇಕು..? ಇಲ್ಲಿದೆ ಉಪಯುಕ್ತ ಮಾಹಿತಿ

2020 ರಲ್ಲಿ ಕಾಣಿಸಿಕೊಂಡ ಕೊರೊನಾದ ಮೊದಲ ಅಲೆ ಮಕ್ಕಳಿಗೆ ತುಂಬಾ ಅಪಾಯಕಾರಿ ಅಲ್ಲ ಎನ್ನಲಾಗಿತ್ತು. ಕಡಿಮೆ ಪ್ರಮಾಣದಲ್ಲಿ ಮಕ್ಕಳು ಕೊರೊನಾಗೆ ತುತ್ತಾಗಿದ್ದರು. ಆದ್ರೆ ಎರಡನೇ ಅಲೆಯಲ್ಲಿ ಕೊರೊನಾ ಸೋಂಕಿತ Read more…

ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಲಿದೆ ಕೊರೊನಾ ಮೂರನೇ ಅಲೆ

ದೇಶದಲ್ಲಿ ಕೊರೊನಾ ಎರಡನೇ ಅಲೆ ಜಾರಿಯಲ್ಲಿದೆ. ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಕೊರೊನಾ ಅಲೆ ಯುವಕರನ್ನು ಹೆಚ್ಚು ಕಂಗೆಡಿಸಿದೆ. ಕಳೆದ ವರ್ಷ ಕೊರೊನಾದ ಮೊದಲ ಅಲೆ ವಯಸ್ಸಾದವರನ್ನು ಕಂಗೆಡಿಸಿತ್ತು. Read more…

ಕೊರೊನಾ ರೋಗಿಗಳಿಗೆ ಆರೋಗ್ಯ ಸಚಿವಾಲಯದಿಂದ ಹೊಸ ಮಾರ್ಗಸೂಚಿ

  ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆ, ಆರೋಗ್ಯ ಸಚಿವಾಲಯವು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಕೊರೊನಾ ಸೌಮ್ಯ ಲಕ್ಷಣ ಅಥವಾ ಲಕ್ಷಣವಿಲ್ಲದ ರೋಗಿಗಳು ಮನೆಯಲ್ಲಿ ಹೇಗೆ ಚಿಕಿತ್ಸೆ ಪಡೆಯಬೇಕೆಂದು Read more…

BIG SHOCKING: ಮನೆಯಲ್ಲೇ ರಕ್ತದ ಕೋಡಿ ಹರಿಸಿದ ಕಿರಾತಕ, ತಾಯಿ, ಪತ್ನಿ, ಮಕ್ಕಳಿಬ್ಬರ ಭೀಕರ ಹತ್ಯೆ

ಮೈಸೂರು: ತಾಯಿ, ಪತ್ನಿ, ಮಕ್ಕಳಿಬ್ಬರನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿದ ಭೀಕರ ಘಟನೆ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, Read more…

ಮನೆಯಲ್ಲೇ ಇರುವ ಮಕ್ಕಳ ‌ʼಆರೋಗ್ಯʼ ಕಾಪಾಡಲು ಇಲ್ಲಿದೆ ಟಿಪ್ಟ್

ಕೊರೊನಾ ಕಾರಣದಿಂದ ಮಕ್ಕಳು ಮನೆಯಿಂದ ಹೊರ ಹೋಗುತ್ತಿಲ್ಲ ಎಂಬುದೇನೋ ನಿಜ. ಆದರೆ ಮನೆಯಲ್ಲೇ ಬಗೆಬಗೆಯ ಜಂಕ್ ಫುಡ್ ಗಳು ತಯಾರಾಗುತ್ತಿವೆ. ದೈಹಿಕ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಲು ಸಾಧ್ಯವಾಗದ ಮಕ್ಕಳು ಈಗ Read more…

ಮಕ್ಕಳಿಗಾಗಿ ತಯಾರಾಯ್ತು ಫುಲ್ಲಿ ‌ಲೋಡೆಡ್ ಎಲೆಕ್ಟ್ರಿಕ್ ಜೀಪ್

ಕೇರಳದ ಮಲಪ್ಪುರಂ ಜಿಲ್ಲೆಯ ಅರೆಕೋಡ್ ನಿವಾಸಿ ಶಕೀರ್ ಎಂಬಾತ ತಮ್ಮ ಮಕ್ಕಳಿಗಾಗಿ ಅಪರೂಪದ ಆಟಿಕೆ ಸೃಷ್ಟಿಸಿ ಸುದ್ದಿಯಾಗಿದ್ದಾರೆ. ಅವರು ಮಿನಿ ಎಲೆಕ್ಟ್ರಿಕ್ ಜೀಪ್ ಸೃಷ್ಟಿಸಿದ್ದು, ಅದು 1000-ವ್ಯಾಟ್ ಮೋಟರ್ Read more…

ಬೆಚ್ಚಿಬೀಳಿಸುವಂತಿದೆ ತಜ್ಞರ ಹೇಳಿಕೆ: ಕೊರೊನಾ 2 ನೇ ಅಲೆ ‘ಭಾರೀ ಅಪಾಯಕಾರಿ’, ನವಜಾತ ಶಿಶು, 1-5 ವರ್ಷದ ಮಕ್ಕಳಿಗೆ ಬಾಧೆ ಹೆಚ್ಚು

ನವದೆಹಲಿ: ದೇಶದಲ್ಲಿ ದೈನಂದಿನ ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಪ್ರತಿದಿನ ಎರಡು ಲಕ್ಷಕ್ಕೂ ಅಧಿಕ ಮಂದಿ ಸೋಂಕಿತರು ಪತ್ತೆಯಾಗುತ್ತಿದ್ದು, ಕೊರೋನಾ ಎರಡನೆಯ ಅಲೆ ತುಂಬಾ ಅಪಾಯಕಾರಿಯಾಗಿದೆ. Read more…

ನಿಮ್ಮ ದಿನವನ್ನು ಸುಂದರವಾಗಿಸುತ್ತೆ ಈ ಪುಟ್ಟ ಪೋರರ ವಿಡಿಯೋ…!

ಖುಷಿಯಾಗಿರುವ ಮನಃಸ್ಥಿತಿ ನಮ್ಮದಿದ್ದರೆ ಎಲ್ಲಿ ಬೇಕಾದರೂ ಸಂತಸ ಕಂಡುಕೊಳ್ಳಬಹುದು ಎಂದು ಆಗಾಗ್ಗೆ ಸಾಬೀತುಪಡಿಸುವ ಅನೇಕ ನಿದರ್ಶನಗಳ ಬಗ್ಗೆ ಓದಿದ್ದೇವೆ. ಇಂಥದ್ದೇ ಒಂದು ನಿದರ್ಶನದಲ್ಲಿ ಮೂವರು ಪುಟಾಣಿಗಳು ತಮ್ಮದೇ ಸ್ಟ್ರೀಟ್ Read more…

ಪೋಷಕರೇ ಎಚ್ಚರ: ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಿದೆ ಕೊರೊನಾ ಎರಡನೇ ಅಲೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ವೈರಸ್ ಎರಡನೇ ಅಲೆ ಆತಂಕ ಸೃಷ್ಟಿಸಿದೆ. ಬಿ .1 .1.7 ಮತ್ತು ಭಾರತದ ಬಿ 1.617 ರೂಪಾಂತರವು ಮಕ್ಕಳಿಗೆ ಸಾಕಷ್ಟು Read more…

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಅಡ್ಡಪರಿಣಾಮ: ಪ್ರಯೋಗ ನಿಲ್ಲಿಸಿದ ಆಕ್ಸ್ ಫರ್ಡ್

ಮಕ್ಕಳಿಗಾಗಿ  ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಅಸ್ಟ್ರಾಜೆನೆಕಾ ಕೋವಿಡ್ -19 ಲಸಿಕೆ ಅಭಿವೃದ್ಧಿಪಡಿಸಿತ್ತು. ಕೆಲ ಮಕ್ಕಳ ಮೇಲೆ ಆಂಟಿ-ಕೊರೊನಾ ವೈರಸ್ ಲಸಿಕೆಯ ಪ್ರಯೋಗ ಶುರು ಮಾಡುವುದಾಗಿ ಹೇಳಿತ್ತು. ಆದ್ರೆ ಪ್ರಯೋಗ Read more…

ಫುಟ್ಬಾಲ್ ಹುಡುಕಿಕೊಟ್ಟ ಮಹಿಳೆಗೆ ಮಕ್ಕಳ ಸರ್ಪ್ರೈಸ್ ಗಿಫ್ಟ್….!

ಮಕ್ಕಳು ಕಳೆದುಕೊಂಡ ಫುಟ್ಬಾಲ್ ಅನ್ನು ಹುಡುಕಿ ಕೊಟ್ಟ ಮಹಿಳೆ ವಿಶೇಷ ಕಾರಣಕ್ಕೆ ಅಂತರ್ಜಾಲದಲ್ಲಿ ಸುದ್ದಿಯಾಗಿದ್ದಾರೆ. ಒಡಹುಟ್ಟಿದ ಇಬ್ಬರು ಮಕ್ಕಳು ಆಡುವ ವೇಳೆ ಅವರ ಫುಟ್ಬಾಲ್ ಕಿರು ಉದ್ಯಾನದಲ್ಲಿ ಕಳೆದಿತ್ತು. Read more…

ಬಿಗ್‌ ನ್ಯೂಸ್: ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ `ನೀಲಿ ಆಧಾರ್’

ದೇಶದ ಅಗತ್ಯ ದಾಖಲೆಗಳ ಪಟ್ಟಿಯಲ್ಲಿ ಆಧಾರ್ ಸೇರಿದೆ. ಅನೇಕ ಸರ್ಕಾರಿ ಸೇವೆಯ ಲಾಭ ಪಡೆಯಲು ಆಧಾರ್ ಕಡ್ಡಾಯ. ಹುಟ್ಟಿದ ಮಗುವಿಗೂ ಆಧಾರ್ ಮಾಡಿಸಲಾಗುತ್ತದೆ. ಮಕ್ಕಳಿಗಾಗಿ ಬಾಲ್ ಆಧಾರ್ ತಯಾರಿಸುವಂತೆ Read more…

‘ಬೇಸಿಗೆ’ಯಲ್ಲಿ ಮಕ್ಕಳಿಗೆ ಅವಶ್ಯವಾಗಿ ಕುಡಿಸಿ ಈ ಡ್ರಿಂಕ್ಸ್

ಕಾಲ ಯಾವುದೇ ಇರಲಿ. ನಮ್ಮ ಆರೋಗ್ಯದ ಜೊತೆ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಗಮನ ನೀಡಬೇಕಾಗುತ್ತದೆ. ಬೇಸಿಗೆಯಲ್ಲಂತೂ ಆರೋಗ್ಯ ಹದಗೆಡುವುದು ಜಾಸ್ತಿ. ದೇಹವನ್ನು ತಂಪಾಗಿರಿಸಲು ಕೆಲವೊಂದು ಪಾನೀಯಗಳ ಸೇವನೆ Read more…

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರ್ಭಟ: ಒಂದೇ ಶಾಲೆಯ 19 ವಿದ್ಯಾರ್ಥಿಗಳಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಹೆಚ್ಚಳವಾಗಿದೆ. ಒಂದೇ ಶಾಲೆಯ 19 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರು ಜಿಲ್ಲೆ Read more…

ಹಾವಿನ ಮನೆಯಾದ ಅಂಗನವಾಡಿ ಕೇಂದ್ರ: ಬರೋಬ್ಬರಿ 30 ಹಾವಿನ ಮರಿ, 2 ಚೇಳು ಪತ್ತೆ

ಹೈದರಾಬಾದ್: ಆಘಾತಕಾರಿ ಘಟನೆಯಲ್ಲಿ ಅಂಗನವಾಡಿ ಕೇಂದ್ರವೊಂದರಲ್ಲಿ ಬರೋಬ್ಬರಿ 30 ಹಾವಿನ ಮರಿಗಳು ಮತ್ತು ಎರಡು ಚೇಳುಗಳು ಕಂಡುಬಂದಿವೆ. ತೆಲಂಗಾಣದ ಮೆಹಬೂಬಾಬಾದ್ ಜಿಲ್ಲೆಯ ನೆಲ್ಲಿಕುಡುರು ಮಂಡಲದ ಕೋಟಪಲ್ಲಿ ಅಂಗನವಾಡಿ ಕೇಂದ್ರದಲ್ಲಿ Read more…

ಕೊರೊನಾ ಸಮಯದಲ್ಲಿ ಹೋಳಿ ಆಡುವ ಮಕ್ಕಳನ್ನು ಈ ರೀತಿಯಲ್ಲಿ ರಕ್ಷಣೆ ಮಾಡಿ

ಹೋಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇವೆ. ಇದರ ಮಧ್ಯೆ ಕೊರೊನಾ ವೈರಸ್ ಹಾವಳಿ ಮತ್ತೆ ಶುರುವಾಗಿದೆ. ಆದರೆ ಮಕ್ಕಳು ಮಾತ್ರ ಹೋಳಿ ಆಡುವುದನ್ನು ತಪ್ಪಿಸಲು ಸುತರಾಂ ಒಪ್ಪಲ್ಲ. Read more…

ಕೊರೋನಾ ಎರಡನೇ ಅಲೆ ಆತಂಕ: ಶಾಲೆ ಮುಚ್ಚುವ ಬಗ್ಗೆ ಹೀಗೆಂದ್ರು ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಸೋಂಕು ಹೆಚ್ಚಾಗಿದ್ದು, ಕೊರೋನಾ ಎರಡನೇ ಅಲೆ ಕುರಿತಾದ ಆತಂಕ ಶುರುವಾಗಿದೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ Read more…

ಬೇಸಿಗೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುತ್ತೆ ಈ ಜ್ಯೂಸ್

ಬೇಸಿಗೆ ಕಾಲದಲ್ಲಿ ಮಕ್ಕಳು ಯಾವಾಗಲೂ ಅನಾರೋಗ್ಯಕ್ಕೆ ತುತ್ತಾಗುತ್ತಿರುತ್ತಾರೆ. ಅದರಲ್ಲೂ ಸರಿಯಾಗಿ ನೀರು ಕುಡಿಯದೇ ಇದ್ದರೆ ಮೂತ್ರದ ಸಮಸ್ಯೆ, ಮಲಬದ್ದತೆ ಮುಂತಾದ ಸಮಸ್ಯೆ ಕಾಡುತ್ತದೆ. ಆದ್ದರಿಂದ ಬೇಸಿಗೆ ಕಾಲದಲ್ಲಿ ಮಕ್ಕಳ Read more…

ವಿಮಾ ಹಣಕ್ಕಾಗಿ ಕುಟುಂಬವನ್ನು ನೀರಲ್ಲಿ ಮುಳುಗಿಸಿದವನಿಗೆ 212 ವರ್ಷ ಜೈಲು….!

ಇದೊಂದು ವಿಚಿತ್ರ ಘಟನೆ. ತನ್ನ ಕುಟುಂಬದ ರಕ್ಷಣೆಗಾಗಿ, ಭವಿಷ್ಯಕ್ಕಾಗಿ ಮನೆ ಯಜಮಾನ ವಿಮೆ ಮಾಡಿಸುವುದು ಸಾಮಾನ್ಯ ಸಂಗತಿ. ಆದರೆ ಇಲ್ಲೊಬ್ಬ ಖತರ್ನಾಕ್ ವ್ಯಕ್ತಿ ವಿಮಾ ಹಣದ ಆಸೆಗೆ ತನ್ನ Read more…

ಮಕ್ಕಳನ್ನು ಬೆಳೆಸುವ ವಿಧಾನದ ಕುರಿತು ಇಲ್ಲಿದೆ ಟಿಪ್ಸ್

ಹೆತ್ತವರಿಬ್ಬರೂ ಉದ್ಯೋಗಸ್ಥರಾದಾಗ, ನಾವು ಮಕ್ಕಳನ್ನು ಸರಿಯಾದ ದಾರಿಯಲ್ಲಿ ಬೆಳೆಸುತ್ತಿದ್ದೇವೆಯೋ ಇಲ್ಲವೇ ಎಂಬ ಸಂಶಯ ಪೋಷಕರನ್ನು ಕಾಡುತ್ತದೆ. ಮಕ್ಕಳನ್ನು ಬೆಳೆಸುವ ಸಿಂಪಲ್ ಟಿಪ್ಸ್ ಗಳು ಇಲ್ಲಿವೆ ಕೇಳಿ. ಮಕ್ಕಳಿಗೆ ಮನೆಯೇ Read more…

ವ್ಯಕ್ತಿಯ ಆದಾಯದಲ್ಲಿ ಪತ್ನಿ ಹಾಗೂ ಪೋಷಕರು ಸಮಾನ ಪಾಲುದಾರರು: ನ್ಯಾಯಾಲಯದಿಂದ ಮಹತ್ವದ ತೀರ್ಪು

ಜೀವನಾಂಶದ ವಿಚಾರವಾಗಿ ವಿಚಾರಣೆ ನಡೆಸಿದ ನ್ಯಾಯಾಲಯ ಮಹತ್ವದ ತೀರ್ಪನ್ನ ಪ್ರಕಟಿಸಿದೆ. ಯಾವುದೇ ವ್ಯಕ್ತಿಯ ಸಂಪಾದನೆಯ ಮೇಲೆ ಕೇವಲ ಆತನ ಪತ್ನಿ ಹಾಗೂ ಮಕ್ಕಳ ಹಕ್ಕು ಮಾತ್ರ ಇರೋದಿಲ್ಲ. ಬದಲಾಗಿ Read more…

ಒಂದು ಕೋಣೆಯಲ್ಲಿ ಎರಡು ಶೌಚಾಲಯ..! ಇದರ ಹಿಂದಿನ ಕಾರಣ ಕೇಳಿದ್ರೆ ದಂಗಾಗ್ತಿರಾ

ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಗ್ರಾಮದ ಪ್ರತಿಯೊಬ್ಬ ನಿರ್ಗತಿಕರಿಗೆ ಶೌಚಾಲಯ ಒದಗಿಸಲಾಗ್ತಿದೆ. ಸರ್ಕಾರ ಪ್ರತಿ ಗ್ರಾಮದಲ್ಲಿ ಸಮುದಾಯ ಶೌಚಾಲಯಗಳನ್ನೂ ನಿರ್ಮಿಸುತ್ತಿದೆ. ಬಸ್ತಿ ಜಿಲ್ಲೆಯ ಸಲತೌವಾ ಬ್ಲಾಕ್‌ನ ಭಿಯುರಾ ಗ್ರಾಮದಲ್ಲಿ Read more…

BIG NEWS: 12 ನೇ ತರಗತಿಯವರೆಗೆ RTE ವಿಸ್ತರಣೆ ವಿಳಂಬ, ಕೇಂದ್ರಕ್ಕೆ ನೋಟಿಸ್

ನವದೆಹಲಿ: 2019 ರಲ್ಲಿ ಕೋರ್ಟ್ ಆದೇಶ ನೀಡಿದ್ದರೂ ಶಿಕ್ಷಣ ಹಕ್ಕು ಕಾಯ್ದೆಯನ್ನು(ಆರ್ಟಿಇ) ಕಾಯ್ದೆಯನ್ನು 8 ನೇ ತರಗತಿಯಿಂದ 12 ನೇ ತರಗತಿಯವರೆಗೆ ಏಕೆ ವಿಸ್ತರಿಸಿಲ್ಲ ಎಂದು ದೆಹಲಿ ಹೈಕೋರ್ಟ್ Read more…

ಪೋಷಕರಿಗೆ ಶಾಕಿಂಗ್ ನ್ಯೂಸ್: ಆನ್ಲೈನ್ ಪಾಠದಿಂದ ಮಕ್ಕಳಲ್ಲಿ ಕಣ್ಣಿನ ಸಮಸ್ಯೆ ಉಲ್ಬಣ

ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ಶಾಲೆಗಳ ಆರಂಭ ವಿಳಂಬವಾಗಿದ್ದರಿಂದ ಮಕ್ಕಳಿಗೆ ಆನ್ಲೈನ್ ಕ್ಲಾಸ್ ನಡೆಸಲಾಗಿದ್ದು, ಇದರಿಂದ ಮಕ್ಕಳಲ್ಲಿ ಕಣ್ಣಿನ ಸಮಸ್ಯೆ ಶೇಕಡ 30 ರಷ್ಟು ಹೆಚ್ಚಾಗಿದೆ. ಆನ್ಲೈನ್ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ Read more…

ಇಲ್ಲಿದೆ ಭಾರತದ ಅತಿ ಸಿರಿವಂತ ಕುಟುಂಬದ ಮಾಹಿತಿ

ಭಾರತದ ಅತಿ ದೊಡ್ಡ ಸಿರಿವಂತ ವ್ಯಕ್ತಿಯಾಗಿ ಫೋರ್ಬ್ಸ್ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ ಸತತವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಸಂಪತ್ತಿನಲ್ಲಿ ಏರಿಕೆಯಾಗುತ್ತಲೇ ಇದ್ದು, ಭಾರತದ Read more…

ಮಕ್ಕಳು ವಿದ್ಯೆಯಲ್ಲಿ ಪ್ರಗತಿ ಕಾಣಲು ಇಂದು ಈ ಕೆಲಸ ಮಾಡಿ

ಇಂದು ಶ್ರೀ ಪಂಚಮಿಯ ದಿನ. ಇಂದು ಸರಸ್ವತಿ ದೇವಿಯ ಜನ್ಮದಿನವಾಗಿದೆ. ಆದ್ದರಿಂದ ವಿದ್ಯೆಯಲ್ಲಿ ಪ್ರಗತಿ ಹೊಂದಲು ಬಯಸುವವರು ಇಂದು ವಿದ್ಯಾದೇವತೆ ಸರಸ್ವತಿ ದೇವಿಯನ್ನು ಈ ರೀತಿಯಲ್ಲಿ ಪೂಜಿಸಿ. ಇದರಿಂದ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಶೀಘ್ರವೇ ‘ಬಿಸಿಯೂಟ’ ಧಾನ್ಯ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಶಾಲೆ ಆರಂಭ ವಿಳಂಬವಾಗಿದ್ದು, 9 ಮತ್ತು 10 ನೇ ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿವೆ. ಒಂದರಿಂದ ಎಂಟನೇ ತರಗತಿ ಇನ್ನೂ ಆರಂಭವಾಗಿಲ್ಲ. ಮಕ್ಕಳಿಗೆ ಬಿಸಿಯೂಟದ Read more…

ಮಕ್ಕಳಿಗೆ ನೆನಪಿನ ಶಕ್ತಿ ಹೆಚ್ಚಿಸಲು ಈ ಇಂಜೆಕ್ಷನ್ ನೀಡುತ್ತಿದ್ದ ಶಿಕ್ಷಕ….!

ಮಕ್ಕಳಿಗೆ ಓದಿದ್ದು ನೆನಪಿನಲ್ಲಿರೋದು ಕಷ್ಟ. ಸಾಮಾನ್ಯವಾಗಿ ಎಲ್ಲ ಪಾಲಕರು ಈ ಬಗ್ಗೆ ಚಿಂತೆ ವ್ಯಕ್ತಪಡಿಸ್ತಾರೆ. ಆದ್ರೆ ದೆಹಲಿಯಲ್ಲಿ ಶಿಕ್ಷಕನೊಬ್ಬ ಮಕ್ಕಳಿಗೆ ಓದಿದ್ದು ನೆನಪಿರಲಿ ಎನ್ನುವ ಕಾರಣಕ್ಕೆ ಇಂಜೆಕ್ಷನ್ ನೀಡಿದ್ದಾನೆ. Read more…

ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್: ಶಾಲೆ ಶುರುವಾದ್ರೂ ಇಲ್ಲ ಬಿಸಿಯೂಟ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಶಾಲೆ ಆರಂಭ ವಿಳಂಬವಾಗಿದೆ. ಆದರೆ, ಆರಂಭವಾಗಿರುವ ಶಾಲೆಯ ಮಕ್ಕಳಿಗೆ ಬಿಸಿಯೂಟ ಇಲ್ಲದಂತಾಗಿದೆ. ಈಗಾಗಲೇ 9,10 ನೇ ತರಗತಿ ಮಕ್ಕಳಿಗೆ ಶಾಲೆ ಆರಂಭವಾಗಿದ್ದರೂ, ಊಟ, ಆಹಾರಧಾನ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...