alex Certify ಮಕ್ಕಳು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಮೂವರು ಮಕ್ಕಳ ದಾರುಣ ಸಾವು

ಹೊಸಪೇಟೆ(ವಿಜಯನಗರ): ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜಂಬೋಬನಹಳ್ಳಿ ಸಮೀಪ ಘಟನೆ ನಡೆದಿದೆ. ಸಾಗರ್(14), ಗುರು(14), ವಿನಯ್(11) ಮೃತಪಟ್ಟವರು ಎಂದು Read more…

ಮಕ್ಕಳಿಗೆ ಮಾಡಿ ಕೊಡಿ ಆರೋಗ್ಯಕರ ‘ಖರ್ಜೂರ’ದ ಮಿಲ್ಕ್ ಶೇಕ್

ಕೆಲವು ಮಕ್ಕಳು ಹಾಲು ಕೊಟ್ಟರೆ ಕುಡಿಯುವುದಿಲ್ಲ. ಇನ್ನು ಅದಕ್ಕೆ ಹಾರ್ಲಿಕ್ಸ್, ಬೂಸ್ಟ್ ಸೇರಿಸಿ ಕೊಡುವ ಬದಲು ಮನೆಯಲ್ಲಿಯೇ ರುಚಿಕರವಾದ ಮಿಲ್ಕ್ ಶೇಕ್  ಮಾಡಿಕೊಳ್ಳಿ. ಇದು ಮಕ್ಕಳ ಆರೋಗ್ಯಕ್ಕೂ ತುಂಬಾ Read more…

ಮಕ್ಕಳಲ್ಲಿ ಮೂಡಿರುವ ಭಯ – ನಿರಾಸಕ್ತಿ ದೂರ ಮಾಡಲು ಹೀಗೆ ಮಾಡಿ

ತಿಳಿದೋ ತಿಳಿಯದೆಯೋ ಮಕ್ಕಳಲ್ಲಿ ಕೆಲವು ಭಯಗಳು, ನಿರಾಸಕ್ತಿ ಬೆಳೆದು ಬಿಟ್ಟಿರುತ್ತದೆ. ಭಯ ಉಂಟಾದ ಸಂದರ್ಭಗಳು ಎದುರಾದಾಗ ಹೆದರಿಕೆಯಿಂದ ಇರುವವರು ಒಂದಷ್ಟು ಜನರಾದರೆ, ತಮಗಿಷ್ಟವಿಲ್ಲದ ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ದುಃಖಿತರಾಗುವ Read more…

BIG NEWS: ರಾಜ್ಯದಲ್ಲಿ 500 ಕೆಪಿಎಸ್ ಶಾಲೆ ಪ್ರಾರಂಭ: 5800 ಶಿಕ್ಷಕರ ನೇಮಕಾತಿ: ಫೇಲಾದವರಿಗೂ ಶಾಲೆ, ಕಾಲೇಜಿಗೆ ಪ್ರವೇಶ

ಹಾಸನ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವರ್ಷದಲ್ಲಿ ಮೂರು ಬಾರಿ ಬರೆಯಲು ಅವಕಾಶ ನೀಡಲಾಗಿದ್ದು, ಆದರೂ ಅನುತ್ತೀರ್ಣರದಲ್ಲಿ ಅಂತಹ ವಿದ್ಯಾರ್ಥಿಗಳು ಪುನಃ ಶಾಲಾ ಕಾಲೇಜುಗಳಿಗೆ ದಾಖಲಾಗಿ ಕಲಿಯಲು Read more…

ಮಕ್ಕಳ ʼಆಹಾರʼ ಸವಾಲುಗಳಿಗೆ ಇಲ್ಲಿವೆ ಕೆಲವು ಟಿಪ್ಸ್ ಗಳು

ಮಕ್ಕಳಿಗೆ ಆರು ತಿಂಗಳು ತುಂಬುತ್ತಲೇ ಏನು ತಿನ್ನಿಸುವುದು ಎಂಬ ಪ್ರಶ್ನೆಯೂ ಹುಟ್ಟುತ್ತದೆ. ಅಂಗಡಿಯಲ್ಲಿ ಸಿಗುವ ಮಕ್ಕಳ ಆಹಾರವನ್ನು ಕೊಡಲೊಲ್ಲದ ಪೋಷಕರಿಗೆ ಮನೆಯಲ್ಲಿ ಏನು ಕೊಡಬೇಕು ಎಂಬುದೇ ತಿಳಿದಿರಿವುದಿಲ್ಲ. ಅವರಿಗಾಗಿ Read more…

ಚಾಕಲೇಟ್‌ಗಿಂತಲೂ ಅಪಾಯಕಾರಿ ಮಕ್ಕಳ ಈ ಫೇವರಿಟ್‌ ತಿಂಡಿ; ಇಷ್ಟಪಟ್ಟು ಕುಡಿಯುವ ಬೋರ್ನ್ವಿಟಾದಲ್ಲೂ ಅಡಗಿದೆ ಡೇಂಜರ್‌…..!

ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಇಷ್ಟಪಟ್ಟು ತಿನ್ನುವ ಬಿಸ್ಕೆಟ್‌ಗಳ ಬಗ್ಗೆ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ಈ ಬಿಸ್ಕೆಟ್‌ಗಳು ಚಾಕಲೇಟ್‌ಗಿಂತಲೂ ಹೆಚ್ಚು ಹಾನಿಕಾರಕವಾಗಿವೆ. ಸಾಮಾನ್ಯವಾಗಿ ಹೆಚ್ಚಿನ ಜನರು ವಾರಕ್ಕೆ Read more…

ಮೊಟ್ಟೆ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ ಗೊತ್ತಾ……?

ಮೊಟ್ಟೆ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದೇನೋ ನಿಜ. ಅದರೆ ಅದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದು ಅಷ್ಟೇ ಮುಖ್ಯ. ಇದರಿಂದ ನಮ್ಮ ದೇಹದಲ್ಲಿ ಪೌಷ್ಟಿಕಾಂಶವೂ ಹೆಚ್ಚುತ್ತದೆ. ಮೊಟ್ಟೆಯ ಹಳದಿ ಭಾಗದಲ್ಲಿ Read more…

ರಾಜ್ಯದ ಶಾಲಾ ಮಕ್ಕಳು, ಶಿಕ್ಷಕರಿಗೆ ಭರ್ಜರಿ ಸುದ್ದಿ: ಅ. 3ರಿಂದ ದಸರಾ ರಜೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಅಕ್ಟೋಬರ್ 3ರಿಂದ 20ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದೆ. ಇಡೀ ರಾಜ್ಯದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ Read more…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಂದ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. Read more…

ಮಕ್ಕಳಿಗೆ ಇಷ್ಟವಾಗುತ್ತೆ ಖಾರದ ಅವಲಕ್ಕಿ

ರಜೆಯ ಸಮಯ ಮಕ್ಕಳು ಮನೆಯಲ್ಲಿ ಇದ್ದರೆ ಏನಾದರು ತಿಂಡಿ ಕೇಳುತ್ತಾ ಇರುತ್ತಾರೆ. ದಿನಾ ಏನು ತಿಂಡಿ ಮಾಡಿ ಕೊಡುವುದು ಎಂದುಕೊಳ್ಳುವ ಅಮ್ಮಂದಿರು ಮನೆಯಲ್ಲಿ ಈ ಖಾರದ ಅವಲಕ್ಕಿ ಒಗ್ಗರಣೆಯನ್ನು Read more…

ಮಕ್ಕಳಿಗೆ ʼಆಂಟಿಬಯೋಟಿಕ್ʼ ಕೊಡುವ ಮುನ್ನ ಇರಲಿ ಈ ಎಚ್ಚರ……!

ಹವಾಮಾನ ಬದಲಾವಣೆ ಅಥವಾ ಬೇರೆ ಯಾವುದೋ ಕಾರಣಕ್ಕೆ ಮಕ್ಕಳಲ್ಲಿ  ಬ್ಯಾಕ್ಟೀರಿಯಾ ಇನ್ಫೆಕ್ಷನ್ ಆಗುತ್ತದೆ. ಈ ವೇಳೆ ಆಂಟಿಬಯೋಟಿಕ್ ಔಷಧಿಗಳನ್ನು ನೀಡಲಾಗುತ್ತದೆ. ಆದ್ರೆ ಕಾರಣ ತಿಳಿಯದೇ ಆಂಟಿಬಯೋಟಿಕ್ ಮಾತ್ರೆ ನೀಡುವುದು Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: 6 ದಿನವೂ ಮೊಟ್ಟಿ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆಗೆ ಸೆ. 25ರಂದು ಚಾಲನೆ

ಬೆಂಗಳೂರು: 2024-25ನೇ ಸಾಲಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿರುವ ಅಜೀಂ ಪ್ರೇಮ್‌ಜಿ ಫೌಂಡೇಶನ್ ಫಾರ್ ಡೆವೆಲಪ್‌ಮೆಂಟ್ (APF) ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸೇರಿದಂತೆ ಸರ್ಕಾರಿ, ಅನುದಾನಿತ Read more…

ಮಕ್ಕಳ ‘ಸ್ಥೂಲಕಾಯ’ ಸಮಸ್ಯೆಗೆ ಇಲ್ಲಿದೆ ಪರಿಹಾರ

  ಬೊಜ್ಜು ಈಗ ಪ್ರತಿಯೊಬ್ಬರನ್ನು ಕಾಡ್ತಾ ಇದೆ. ಈಗಿನ ಜೀವನ ಶೈಲಿಯಿಂದಾಗಿ ಚಿಕ್ಕ ಮಕ್ಕಳು ಕೂಡ ಸ್ಥೂಲಕಾಯದಿಂದ ಬಳಲುತ್ತಿದ್ದಾರೆ. ತಂದೆ-ತಾಯಿ ಮಕ್ಕಳ ಆಹಾರ-ಜೀವನ ಶೈಲಿಯ ಬಗ್ಗೆ ಗಮನ ನೀಡದಿದ್ದಲ್ಲಿ Read more…

BREAKING: ಶುಲ್ಕ ಕಟ್ಟಿಲ್ಲವೆಂದು ಶಾಲೆಯಲ್ಲೇ ಮಕ್ಕಳನ್ನು ಕೂಡಿ ಹಾಕಿದ ಶಿಕ್ಷಕರು

ಶಾಲೆಗೆ ಶುಲ್ಕ ಕಟ್ಟಿಲ್ಲವೆಂದು ಮಕ್ಕಳನ್ನು ಕೂಡಿ ಹಾಕಿದ ಘಟನೆ ಕೊಪ್ಪಳದ ನಿವೇದಿತಾ ಶಾಲೆಯಲ್ಲಿ ನಡೆದಿದೆ. ಶಾಲಾ ಶುಲ್ಕ ಬಾಕಿ ಉಳಿಸಿಕೊಂಡಿದ್ದ ಮಕ್ಕಳನ್ನು ಮನೆಗೆ ಕಳುಹಿಸದೆ ಶಾಲೆಯ ಸಿಬ್ಬಂದಿ ಉಳಿಸಿಕೊಂಡಿದ್ದಾರೆ. Read more…

ಪೋಷಕರೇ ಎಚ್ಚರ…! ಮಕ್ಕಳಲ್ಲೂ ಕಾಡುತ್ತಿದೆ ʼಖಿನ್ನತೆʼ

ಮಕ್ಕಳಲ್ಲೂ ಮಾನಸಿಕ ಆರೋಗ್ಯ ಸಮಸ್ಯೆಗಳು ಸಹಜ. ಇವು ಸಾಮಾನ್ಯ ಮತ್ತು ಚಿಕಿತ್ಸೆ ನೀಡಬಹುದಾದ ತೊಂದರೆಗಳು. ತಲಾ ಐವರಲ್ಲಿ ಒಂದು ಮಗುವಿಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರೂ ಅವರಲ್ಲಿ ಬಹುತೇಕರಿಗೆ Read more…

ಜಂತುಹುಳಗಳ ಸಮಸ್ಯೆ: ಲಕ್ಷಣಗಳು ಮತ್ತು ಪರಿಹಾರ

ಚಿಕ್ಕ ಮಕ್ಕಳಲ್ಲಿ ಜಂತು ಹುಳಗಳ ಸಮಸ್ಯೆ ಇರುತ್ತದೆ. ಅನೇಕ ಬಾರಿ ಅದು ನಮ್ಮ ಗಮನಕ್ಕೇ ಬರುವುದಿಲ್ಲ. ಈ ಹುಳಗಳನ್ನು ಪಿನ್‌ವರ್ಮ್‌ಗಳು ಅಥವಾ ಥ್ರೆಡ್‌ವರ್ಮ್‌ಗಳು ಎಂದೂ ಕರೆಯುತ್ತಾರೆ. ಹೊಟ್ಟೆಯಲ್ಲಿನ ಹುಳುಗಳಿಂದಾಗಿ Read more…

ಹಾಸಿಗೆ ಒದ್ದೆ ಮಾಡಿಕೊಳ್ಳುವ ಮಕ್ಕಳಿಗೆ ಮಾಡಿಸಿ ಈ ಅಭ್ಯಾಸ

ಬಹುತೇಕ ಮಕ್ಕಳು ರಾತ್ರಿ ಹಾಸಿಗೆ ಒದ್ದೆ ಮಾಡಿಕೊಳ್ತವೆ. ಸಣ್ಣವರಿರುವಾಗ ಇದು ಮಾಮೂಲಿ. ಆದ್ರೆ ಈ ಅಭ್ಯಾಸ ವಯಸ್ಸಿನ ಜೊತೆಗೆ ಮುಂದುವರೆದ್ರೆ ಕಷ್ಟ. ಮಗು ದೊಡ್ಡದಾಗ್ತಿದ್ದಂತೆ ಹಾಸಿಗೆ ಒದ್ದೆ ಮಾಡಿಕೊಂಡ್ರೆ Read more…

ಮಕ್ಕಳಿಗೆ ಅಜೀರ್ಣದಿಂದಾದ ಹೊಟ್ಟೆನೋವಿಗೆ ಪರಿಹಾರವೇನು…..?

ಆಗಷ್ಟೇ ನಡೆಯಲು ಕಲಿಯುವ ಮಕ್ಕಳು ಎಲ್ಲವನ್ನೂ ಬಾಯಿಗೆ ಹಾಕಿಕೊಳ್ಳುವ ಅಭ್ಯಾಸದಿಂದ ಪದೇ ಪದೇ ಹೊಟ್ಟೆ ನೋವಿನ ಸಮಸ್ಯೆಗೆ ಒಳಗಾಗುತ್ತಾರೆ. ಮೈಗೆ ಒಗ್ಗದ ಯಾವುದೋ ಒಂದು ಅಂಶ ಜೀರ್ಣವಾಗದೆ ಸಮಸ್ಯೆ Read more…

ಟಾಟಾ ಏಸ್ ವಾಹನ ಪಲ್ಟಿ: ಕ್ರೀಡಾಕೂಟ ಮುಗಿಸಿ ಬರುತ್ತಿದ್ದ 30 ಮಕ್ಕಳಿಗೆ ಗಾಯ: ಸ್ಥಳೀಯರಿಂದ RTOಗೆ ತರಾಟೆ

ಕೊಪ್ಪಳ: ಟಾಟಾ ಏಸ್ ವಾಹನ ಪಲ್ಟಿಯಾಗಿ 30 ಮಕ್ಕಳು ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಸಮೀಪ ನಡೆದಿದೆ. ಕ್ರೀಡಾಕೂಟಕ್ಕೆ ಬಂದಿದ್ದ ಹಾಲವರ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ Read more…

BIG NEWS: ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಓದುವ ಕೌಶಲ್ಯ ವೃದ್ಧಿಸಲು ಅಭಿಯಾನ

ಬೆಂಗಳೂರು: ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಓದುವ ಕೌಶಲ್ಯಗಳನ್ನು ವೃದ್ಧಿಸಲು ಓದುವ ಅಭಿಯಾನ ಕೈಗೊಳ್ಳಲಾಗಿದೆ. “ಇಂದಿನ ಓದುಗರು ನಾಳಿನ ನಾಯಕರು” ಎಂಬ ಗಾದೆ ಮಾತಿನಂತೆ ಮಕ್ಕಳಲ್ಲಿ Read more…

ನಿಮ್ಮ ಮಕ್ಕಳುʼ ಸುಳ್ಳು ಹೇಳೋದನ್ನು ಕಂಡು ಹಿಡಿಯೋದು ಹೇಗೆ…..?

  ಸುಳ್ಳು ಹೇಳೋದನ್ನು ಯಾರಿಗೂ ಕಲಿಸಿಕೊಡಬೇಕಾಗಿಲ್ಲ. ಕೆಲವು ಕಾರಣಗಳಿಂದ ಸುಳ್ಳು ಬಂದು ಬಿಡುತ್ತದೆ. ತಪ್ಪು ಮುಚ್ಚಿಕೊಳ್ಳಲು ಸುಳ್ಳು ಹೇಳ್ತಾರೆ. ಮಕ್ಕಳು ಇದನ್ನು ಸುಲಭವಾಗಿ ಕಲಿತು ಬಿಡ್ತಾರೆ. ಆರಂಭದಲ್ಲೇ ಇದನ್ನು Read more…

ಪತ್ನಿ, ಇಬ್ಬರು ಪುತ್ರರೊಂದಿಗೆ ವಿಷ ಸೇವಿಸಿ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ

ಛತ್ತೀಸ್‌ಗಢದ ಜಾಂಜ್‌ಗಿರ್-ಚಂಪಾ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡ ಪಂಚರಾಮ್ ಯಾದವ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಪುತ್ರರೊಂದಿಗೆ ತಮ್ಮ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು Read more…

SHOCKING NEWS: ಸರ್ಕಾರಿ ಹಾಸ್ಟೇಲ್ ವಿದ್ಯಾರ್ಥಿಗಳ ಕೈಯಲ್ಲಿ ಬೀಡಿ, ಮದ್ಯದ ಬಾಟಲ್; ಅಮಲಿನಲ್ಲಿ ತೇಲಾಡುತ್ತಿರುವ ಮಕ್ಕಳು

ಹಾಸನ: ಸರ್ಕಾರಿ ಶಾಲೆಯ ವಸತಿ ನಿಲಯದ ಮಕ್ಕಳು ಅಮಲಿನಲ್ಲಿ ತೇಲುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳು ಮದ್ಯಪಾನ, ಧೂಮಪಾನ ಮಾಡುತ್ತಿದ್ದು, ನಶೆಯಲ್ಲಿ ತೇಲಾಡುತ್ತಿರುವ ವಿದ್ಯಾರ್ಥಿಗಳ ಸ್ಥಿತಿ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಈ ತಿಂಗಳಿಂದಲೇ ವಾರದ 6 ದಿನವೂ ಮೊಟ್ಟೆ ವಿತರಣೆ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸೆಪ್ಟಂಬರ್ ತಿಂಗಳಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ ಆರು ದಿನವೂ ಮೊಟ್ಟೆ ವಿತರಿಸಲಾಗುವುದು Read more…

ಮನೆಯಲ್ಲೇ ಮಾಡಿ ತಿನ್ನಿ ರುಚಿರುಚಿ ‘ಪಿಜ್ಜಾ’

ಪಿಜ್ಜಾ ಹೆಸರು ಹೇಳಿದ್ರೆ ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ದೊಡ್ಡವರಿಂದ ಹಿಡಿದು ಸಣ್ಣವರವರೆಗೆ ಎಲ್ಲರೂ ಪಿಜ್ಜಾ ಇಷ್ಟಪಡ್ತಾರೆ. ಆದ್ರೆ ಹೊರಗೆ ಸಿಗುವ ಪಿಜ್ಜಾ ಆರೋಗ್ಯಕ್ಕೆ ಒಳ್ಳೆಯದಲ್ಲ. ಮನೆಯಲ್ಲಿಯೇ ಪಿಜ್ಜಾ Read more…

ಚೆನ್ನಾಗಿರುತ್ತೆ ಪ್ರಕೃತಿಯ ಮಡಿಲಲ್ಲಿ ಬೆಳೆದ ಮಕ್ಕಳ ‘ಫ್ಯೂಚರ್’

ಮಕ್ಕಳು ಮಣ್ಣಿನಲ್ಲಿ ಆಡಿದರೆ, ಹುಲ್ಲುಹಾಸಿನ ಮೇಲೆ ಮಲಗಿದರೆ ಪಾಲಕರು ಮೈಕೈ ಮಣ್ಣಾಗುತ್ತದೆ ಎಂದು ಗದರಿಸುವುದನ್ನು ಕೇಳಿದ್ದೀರಿ. ಜೊತೆಗೆ ಅದೇ ಸರಿ ಎಂದುಕೊಂಡವರೂ ಹಲವರಿದ್ದಾರೆ. ಆದರೆ ಅದು ಸರಿಯಲ್ಲ ಎನ್ನುತ್ತಿದ್ದಾರೆ Read more…

ಫುಲ್ ಟೈಟಾಗಿ ಶಾಲೆಯಲ್ಲೇ ನಿದ್ದೆಗೆ ಜಾರಿದ ಶಿಕ್ಷಕ: ಎಬ್ಬಿಸಲು ಮಕ್ಕಳ ಹರಸಾಹಸ | Viral Video

ಮಗುವಿನ ಜೀವನದಲ್ಲಿ ಪೋಷಕರ ನಂತರ ಹೆಚ್ಚು ಪ್ರಭಾವ ಬೀರುವ ವ್ಯಕ್ತಿಗಳೆಂದರೆ ಶಿಕ್ಷಕರು. ಜೀವನದ ಯಶಸ್ಸಿಗೆ ಶಿಕ್ಷಕರ ಮಾರ್ಗದರ್ಶನ ಅಗತ್ಯ. ಅಂತಹ ಗೌರವಾನ್ವಿತ ಶಿಕ್ಷಕ ವೃತ್ತಿಗೆ ಕಳಂಕ ತರುವಂತಹ ಘಟನೆಯ Read more…

ಬಿಸಿಯೂಟ ಸೇವಿಸಿದ್ದ 70 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕಲಬುರಗಿ: ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಬಿಸಿಯೂಟ ಸೇವಿಸಿದ ಸುಮಾರು 70ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿದ್ದಾರೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಓದುತ್ತಿರುವ ಮಕ್ಕಳಲ್ಲಿ ಮಧ್ಯಾಹ್ನ ಬಿಸಿಯೂಟ Read more…

ಬಿಸಿಯೂಟ ಕೊಠಡಿಯಲ್ಲಿ ಕಾಳಿಂಗ ಸರ್ಪ, ಬೆಚ್ಚಿ ಬಿದ್ದ ಶಾಲಾ ಸಿಬ್ಬಂದಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಶಾಲಾ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಸೋಮವಾರ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ Read more…

SHOCKING: ಅನಾಥಾಶ್ರಮದಲ್ಲಿ ಸಮೋಸ ತಿಂದು 4 ಮಕ್ಕಳ ಸಾವು

ವಿಶಾಖಪಟ್ಟಣಂ: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಅನಾಥಾಶ್ರಮದಲ್ಲಿ ಸೋಮವಾರ ಶಂಕಿತ ಆಹಾರ ವಿಷದಿಂದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಕೋಟೌರತ್ಲಾ ಮಂಡಲ ವ್ಯಾಪ್ತಿಯ ಕೈಲಾಸ ಪಟ್ಟಣದ ಅನಾಥಾಶ್ರಮದಲ್ಲಿ ಭಾನುವಾರ ಸಮೋಸ ತಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...