alex Certify ಮಕ್ಕಳು | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ದಾಖಲಾತಿ ಕುರಿತಂತೆ ಶಿಕ್ಷಣ ಸಚಿವರಿಂದ ಮಹತ್ವದ ಸೂಚನೆ

ಕೊರೊನಾ ಮಹಾಮಾರಿಯಿಂದಾಗಿ ಶಿಕ್ಷಣ ಕ್ಷೇತ್ರ ದೊಡ್ಡ ಸಮಸ್ಯೆ ಎದುರಿಸುತ್ತಿದೆ. ಮಾರ್ಚ್ ತಿಂಗಳಿನಿಂದ ಶಾಲಾ – ಕಾಲೇಜುಗಳು ಬಂದ್ ಆಗಿದ್ದು, ಈವರೆಗೂ ತೆರೆದಿಲ್ಲ. ಸೆಪ್ಟೆಂಬರ್ 1ರಿಂದ ಹಂತಹಂತವಾಗಿ ಶಾಲಾ – Read more…

ಕೊರೊನಾದಿಂದ ಶಾಲೆ ಇಲ್ಲದೆ ಮನೆಯಲ್ಲೇ ಉಳಿದ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ

ಬೆಂಗಳೂರು: ಕೊರೋನಾ ಕಾರಣದಿಂದ ಶಾಲೆ ಇಲ್ಲದೇ, ಮನೆಯಲ್ಲೇ ಉಳಿದ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ತಂತ್ರಜ್ಞಾನ ಆಧಾರಿತ ವಿದ್ಯಾಗಮ ನಿರಂತರ ಕಲಿಕಾ Read more…

ದಾರುಣ ಘಟನೆ: ನಾಪತ್ತೆಯಾಗಿದ್ದ ತಾಯಿ, ಮಕ್ಕಳು ಶವವಾಗಿ ಪತ್ತೆ

ಚಿಕ್ಕಮಗಳೂರು: ಕಾಣೆಯಾಗಿದ್ದ ತಾಯಿ, ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಹುಣಸೆಕೊಪ್ಪ ಬಳಿ ಕೆರೆಯಲ್ಲಿ ಕಂಡು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಹುಣಸೆಕೊಪ್ಪ ಗ್ರಾಮದ ಬಳಿ ಇಬ್ಬರು Read more…

ಶಾಲಾ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿದ್ದು, ಪಠ್ಯಕ್ರಮದಲ್ಲಿ ಮಹತ್ತರ ಬದಲಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಇದೇ ವೇಳೆ ಹೊಸ ಶಿಕ್ಷಣ ನೀತಿಯ ಅನ್ವಯ ಮಧ್ಯಾಹ್ನದ Read more…

ನಟ ಸೋನು ಸೂದ್ ರಿಂದ ಮತ್ತೊಂದು ಮಾನವೀಯ ಕಾರ್ಯ

ಮುಂಬೈ: ಬಾಲಿವುಡ್ ನಟ, ನಿರ್ಮಾಪಕ ಸೋನು ಸೂದ್ ಕಳೆದ ಕೆಲ ತಿಂಗಳಲ್ಲಿ ಸಾಕಷ್ಟು‌ ಮಾನವೀಯ ಕಾರ್ಯ ಮಾಡುವ ಮೂಲಕ ಪ್ರಸಿದ್ಧರಾಗಿದ್ದಾರೆ. ಹಿಂದಿ, ಕನ್ನಡ, ತೆಲಗು, ತಮಿಳು, ಪಂಜಾಬಿ ಭಾಷೆಗಳ Read more…

ಸೆಕ್ಸ್ ವರ್ಕರ್ಸ್ ಮಕ್ಕಳ ಜವಾಬ್ದಾರಿ ಹೊತ್ತ ಗಂಭೀರ್

ಬಿಜೆಪಿ ಮುಖಂಡ ಮತ್ತು ಪೂರ್ವ ದೆಹಲಿಯ ಸಂಸದ ಗೌತಮ್ ಗಂಭೀರ್, ಜಿಬಿ ರಸ್ತೆ ಲೈಂಗಿಕ ಕಾರ್ಯಕರ್ತೆಯರ ಹೆಣ್ಣುಮಕ್ಕಳಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ದೆಹಲಿಯ ಲೈಂಗಿಕ ಕಾರ್ಯಕರ್ತೆಯರ 25 ಅಪ್ರಾಪ್ತ Read more…

ಮನಕಲಕುವ ಘಟನೆ: ಮಕ್ಕಳ ಶಿಕ್ಷಣಕ್ಕೆ ತಾಳಿ ಅಡವಿಟ್ಟು ಟಿವಿ ಖರೀದಿಸಿದ ತಾಯಿ

ಗದಗ: ಕೊರೋನಾ ಲಾಕ್ಡೌನ್ ಕಾರಣದಿಂದ ಶಾಲೆಗಳು ಆರಂಭವಾಗಿಲ್ಲ. ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಚಂದನ ವಾಹಿನಿಯಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಆದರೆ ಮನೆಯಲ್ಲಿ ಟಿವಿ ಇಲ್ಲದ ಕಾರಣ ಮಹಿಳೆಯೊಬ್ಬರು ಚಿನ್ನದ ತಾಳಿಯನ್ನು Read more…

ʼಕೊರೊನಾʼ ವೈರಸ್ ಹರಡುವಿಕೆ ಕುರಿತು ಮಹತ್ವದ ಮಾಹಿತಿ ಬಹಿರಂಗ

ನೋವೆಲ್ ಕೊರೊನಾ ವೈರಸ್ ಹರಡುವಿಕೆಯಲ್ಲಿ ಮಕ್ಕಳು ವಿಶೇಷವಾಗಿ 10 ವರ್ಷದ ಒಳಗಿನವರು ಮುಖ್ಯ ಪಾತ್ರ ವಹಿಸುವುದಿಲ್ಲ ಎಂದು ಸಂಶೋಧನೆಯೊಂದು ಹೇಳಿದೆ. ಕೆನಡಾದ ಮೆಕ್ ಮಾಸ್ಟರ್ ವಿಶ್ವ ವಿದ್ಯಾಲಯದ ಸಂಶೋಧಕರ Read more…

ಬಾಲ್ಯದ ದಿನಗಳನ್ನು ನೆನಪಿಸುತ್ತೆ ಈ ಸುಂದರ ವಿಡಿಯೋ

ಕೆಲವು ಸಣ್ಣ ಸಣ್ಣ ಸಂಗತಿಗಳು ಕೂಡ ದೊಡ್ಡ ದೊಡ್ಡ ಖುಷಿಗಳನ್ನು ಕೊಡುತ್ತವೆ.‌ ಅದರಲ್ಲೂ ಮಕ್ಕಳನ್ನು ನೋಡಿ ಖುಷಿಪಡೆಯುವುದು ಹೇಗೆ ಎಂಬುದನ್ನು ಕಲಿಯುವುದಿದೆ. ಐಎಎಸ್ ಅಧಿಕಾರಿಣಿ ಸುಪ್ರಿಯಾ ಸಾಹು ವಿಡಿಯೋವೊಂದನ್ನು Read more…

ಮನೆ ತೊರೆದ ಮಡದಿ: ಗಂಡನಿಂದ ದುಡುಕಿನ ನಿರ್ಧಾರ, ಹೃದಯ ವಿದ್ರಾವಕ ದೃಶ್ಯ ಕಂಡು ಮಮ್ಮಲ ಮರುಗಿದ ಜನ

ಚಿಕ್ಕೋಡಿ: ಪತ್ನಿ ತನ್ನಿಂದ ದೂರವಾಗಿದ್ದರಿಂದ ಮನನೊಂದ ವ್ಯಕ್ತಿ ಮಕ್ಕಳಿಬ್ಬರಿಗೆ ವಿಷವುಣಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದವಾಡ ಗ್ರಾಮದಲ್ಲಿ ನಡೆದಿದೆ. 38 ವರ್ಷದ ತಮ್ಮಣ್ಣ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ Read more…

ಶಾಲೆ ಇಲ್ಲದೆ ಮನೆಯಲ್ಲೇ ಉಳಿದ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳಿಗೆ ಮಕ್ಕಳನ್ನು ಕಳಿಸದಿರಲು ಪೋಷಕರು ತೀರ್ಮಾನಿಸಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ ಆರಂಭವಾಗುವುದಿಲ್ಲ. Read more…

ಮನೆಯಲ್ಲಿರುವ ಮಕ್ಕಳನ್ನು ನಿಭಾಯಿಸಲು ಅನುಸರಿಸಿ ಈ ʼಟಿಪ್ಸ್ʼ

ಕೊರೊನಾದ ಕಾರಣದಿಂದ ಮಕ್ಕಳಿಗೆ ಈಗ ಸದ್ಯಕ್ಕಂತೂ ಶಾಲೆಯಿಲ್ಲ. ಮನೆಯಲ್ಲಿದ್ದು ಏನಾದರೂ ತರಲೆ ಮಾಡುತ್ತಾ ಇರುತ್ತಾರೆ. ಈಗ ಹೊರಗಡೆ ಯಾವುದಾದರೂ ಕ್ಲಾಸಿಗೆ ಕಳುಹಿಸುವುದಕ್ಕೂ ಸಾಧ್ಯವಿಲ್ಲ. ಮಕ್ಕಳ ಕಾಟ ತಡೆಯೋದಕ್ಕೆ ಆಗುವುದಿಲ್ಲ Read more…

ನಭೋಮಂಡಲದ ವಿಸ್ಮಯ ಕಣ್ತುಂಬಿಸಿಕೊಳ್ಳಬೇಕಾ…? ಭೇಟಿ ನೀಡಿ ʼತ್ರಿʼಡಿ ತಾರಾಲಯಕ್ಕೆ

ನಭೋ ಮಂಡಲವೆಂದರೆ ಅಚ್ಚರಿಗಳ ಗುಚ್ಛವೆನ್ನಬಹುದು. ರಾತ್ರಿ ಹೊತ್ತು ಆಕಾಶ ನೋಡುವುದೇ ಕಣ್ಣಿಗೆ ಹಬ್ಬ. ಇಂತಹ ವಿಸ್ಮಯಗಳನ್ನು ಕಣ್ತುಂಬಿಸಿಕೊಳ್ಳುವ ಆಸೆ ನಿಮ್ಮಗಿದ್ದರೆ ಪಿಲಿಕುಳದಲ್ಲಿದೆ ಒಂದು ಉತ್ತಮ ಅವಕಾಶ. ದೇಶದಲ್ಲಿ 3ಡಿ Read more…

ತಾಂತ್ರಿಕನ ಮಾತು ಕೇಳಿ 5 ಮಕ್ಕಳನ್ನು ಹತ್ಯೆಗೈದ…!

ಹರ್ಯಾಣದಲ್ಲಿ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸ್ವಂತ ಮಕ್ಕಳನ್ನು ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ, ತನ್ನದೇ ಐವರು ಮಕ್ಕಳನ್ನು ಹತ್ಯೆ ಮಾಡಿದ ಆರೋಪದ Read more…

ನೀವು ಸ್ಯಾನಿಟೈಸರ್ ಬಳಸುತ್ತಿದ್ದೀರಾ…? ಹಾಗಾದ್ರೆ ಇದನ್ನು ತಪ್ಪದೇ ಓದಿ

ಮಳಿಗೆಗಳಲ್ಲೇ ಆಗಲಿ, ಹೊಟೇಲ್ ಗಳಲ್ಲೇ ಆಗಲಿ, ಚಿನ್ನದಂಗಡಿಗಳಲ್ಲೇ ಆಗಲಿ ಸ್ಯಾನಿಟೈಸರ್ ಬಳಸದೆ ಒಳ ಬಿಡುವುದೇ ಇಲ್ಲ. ಅದರೆ ಬಹುತೇಕರಿಗೆ ಇನ್ನೂ ಅದನ್ನು ಹೇಗೆ ಬಳಸುವುದು ಎಂಬುದೇ ಗೊತ್ತಿಲ್ಲ. ಶೇ.70ರಷ್ಟು Read more…

ಸಂಕಷ್ಟದಲ್ಲಿರುವ ಮಕ್ಕಳಿಗೊಂದು ಮಹತ್ವದ ಯೋಜನೆ..!

ರಾಜ್ಯದಲ್ಲಿ ಅನೇಕ ಮಕ್ಕಳು ನಿರ್ಲಕ್ಷ್ಯಕ್ಕೊಳಗಾಗಿದ್ದಾರೆ. ಮತ್ತೊಂದಿಷ್ಟು ಮಕ್ಕಳು ದೌರ್ಜನ್ಯಕ್ಕೆ, ಶೋಷಣೆಗೆ ಒಳಗಾಗಿದ್ದಾರೆ. ಅಷ್ಟೆ ಯಾಕೆ ಅನೇಕ ಮಕ್ಕಳು ಕುಟುಂಬದಿಂದ ಬೇರ್ಪಟ್ಟಿದ್ದಾರೆ. ಇಂತವರ ಕಷ್ಟ ಹಾಗೂ ಅವರ ಸಮಸ್ಯೆಗಳನ್ನು ಆಲಿಸಲು Read more…

ಶಾಲಾ ಮಕ್ಕಳಿಗೆ RTE ಪ್ರವೇಶ, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಆರ್ಟಿಇ ಸೀಟುಗಳನ್ನು ಕೇಳುವವರಿಲ್ಲದಂತಾಗಿದೆ. ಸರ್ಕಾರಿ ಶಾಲೆಗಳು ಇಲ್ಲದ ಕಡೆ ಆರ್ಟಿಇ ಸೀಟು ನೀಡಲು ರಾಜ್ಯ ಸರ್ಕಾರ ನಿಯಮಾವಳಿ ಬದಲಿಸಿದ ನಂತರ ರಾಜ್ಯದಲ್ಲಿ ಆರ್ಟಿಇ ಸೀಟುಗಳಿಗೆ ಬೇಡಿಕೆ ಇಲ್ಲದಂತಾಗಿದೆ. Read more…

ಶಾಲೆ ಇಲ್ಲದೆ ಮನೆಯಲ್ಲೇ ಉಳಿದ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ವಿತರಣೆಗೆ ಸೂಚನೆ ನೀಡಲಾಗಿದೆ. ಪಠ್ಯ ಪುಸ್ತಕಗಳನ್ನು ಮುದ್ರಿಸಿ ಶಿಕ್ಷಣಾಧಿಕಾರಿಗಳಿಗೆ ರವಾನೆ ಮಾಡಲಾಗಿದ್ದು ಇವುಗಳನ್ನು ಮಕ್ಕಳಿಗೆ ತಲುಪಿಸಲು ನಿರ್ದೇಶನ ನೀಡಲಾಗಿದೆ. ಕರ್ನಾಟಕ ಪಠ್ಯಪುಸ್ತಕ Read more…

ಮಕ್ಕಳಿಗೆ ಕಾಡ್ತಿದೆ ಕೊರೊನಾ: 11 ದಿನಗಳಲ್ಲಿ 44 ಮಕ್ಕಳಿಗೆ ಪಾಸಿಟಿವ್

ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟವರಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಿರುವ ಕಾರಣ ಅವ್ರ ಬಗ್ಗೆ ಹೆಚ್ಚು ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ Read more…

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ನಕಲಿ ಸ್ವಾಮೀಜಿ ಅರೆಸ್ಟ್..!

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರನ್ನು ಜೀತದಾಳುಗಳಾಗಿ ಕೆಲಸ ಮಾಡಲು ಬೇರೆಯವರಿಗೆ ಸಹಾಯ ಮಾಡಿದ್ದ ಎಂಬ ಆರೋಪದಡಿ ಮುಜಾಫರ್ ಸುಕೇರ್ತಲ್‌ನ ಆಶ್ರಮವೊಂದರ ಮಾಲೀಕ ಸ್ವಾಮಿಭಕ್ತಿ ಭೂಷಣ ಗೋವಿಂದ Read more…

ಚಿಕ್ಕ ಪುಟ್ಟ ವಿಷಯಗಳಿಂದಲೂ ʼಖುಷಿʼ ಪಡೀಬೇಕು ಎಂಬುದನ್ನು ತೋರಿಸುತ್ತೆ ಪುಟ್ಟ ಮಕ್ಕಳ ಈ ವಿಡಿಯೋ

ಹಳ್ಳಿಗಳಲ್ಲಿನ ಕೆರೆ-ಕುಂಟೆಗಳು ಯಾವ ಮೋಜು-ಮಸ್ತಿಯು ಅಮ್ಯುಸ್ಮೆಂಟ್ ಪಾರ್ಕ್ ಗಳಿಗಿಂತ ಕಡಿಮೆಯೇನಲ್ಲ. ಅದರಲ್ಲೂ ಮಕ್ಕಳ ಪಾಲಿಗಂತೂ ಹಳ್ಳಿ ಊರುಗಳಲ್ಲಿನ ಕೆರೆ, ತೊರೆ, ಕೊಳಗಳಂತೂ ಆಟವಾಡಲು ಅಚ್ಚುಮೆಚ್ಚಿನ ಸ್ಥಳಗಳು. ಮಕ್ಕಳೇ ಹಾಗೆ. Read more…

ರಾತ್ರಿ ಹೆಣ್ಣು ಮಕ್ಕಳ ಕೋಣೆಗೆ ಹೋಗ್ತಿದ್ದ ತಂದೆ

ತಂದೆ ಮಕ್ಕಳ ಪವಿತ್ರ ಸಂಬಂಧಕ್ಕೆ ಕಳಂಕ ತರುವ ಘಟನೆ ಬೆಳಕಿಗೆ ಬಂದಿದೆ. ರಷ್ಯಾದಲ್ಲಿ ತಂದೆಯೊಬ್ಬನ ಬಣ್ಣ ಬಯಲಾಗಿದೆ. ತಂದೆ ಮಾಡ್ತಿದ್ದ ಕೆಲಸ ಕೇಳಿ ಜನರು ದಂಗಾಗಿದ್ದಾರೆ. ಮೂರು ಹೆಣ್ಣು Read more…

BIG NEWS: ಪೋಷಕರ ಕಡ್ಡಾಯ ಉಪಸ್ಥಿತಿಯಲ್ಲಿ ಆನ್ಲೈನ್ ಶಿಕ್ಷಣ, ಪರಿಶೀಲನೆ ಬಳಿಕ ಜಾರಿ

 ಬೆಂಗಳೂರು: 10ನೇ ತರಗತಿವರೆಗಿನ ಮಕ್ಕಳಿಗೆ ಆನ್ಲೈನ್ ಶಿಕ್ಷಣ ನಡೆಸಲು ಸರ್ಕಾರ ರಚಿಸಿದ್ದ ತಜ್ಞರ ಸಮಿತಿ ಶಿಫಾರಸು ಮಾಡಿದೆ. ಆಫ್ ಲೈನ್ ಶಿಕ್ಷಣಕ್ಕೂ ಸಲಹೆ ನೀಡಲಾಗಿದೆ. ಎಲ್ಕೆಜಿಯಿಂದ 10 ನೇ Read more…

BIG NEWS: 1 ರಿಂದ 10ನೇ ತರಗತಿ ಮಕ್ಕಳಿಗೆ ಆನ್ಲೈನ್ ಶಿಕ್ಷಣಕ್ಕೆ ತಜ್ಞರ ಸಮಿತಿ ಶಿಫಾರಸು

 ಬೆಂಗಳೂರು: 1 ರಿಂದ 10ನೇ ತರಗತಿ ಮಕ್ಕಳಿಗೆ ಆನ್ಲೈನ್ ಶಿಕ್ಷಣಕ್ಕೆ ಸರ್ಕಾರ ರಚಿಸಿದ್ದ ತಜ್ಞರ ಸಮಿತಿ ಶಿಫಾರಸು ಮಾಡಿದೆ. ಆನ್ಲೈನ್ ಶಿಕ್ಷಣದ ಸಂದರ್ಭದಲ್ಲಿ ಮಕ್ಕಳೊಂದಿಗೆ ಪೋಷಕರು ಕಡ್ಡಾಯವಾಗಿ ಇರಬೇಕೆಂದು Read more…

ಮಕ್ಕಳ ಮೇಲಿನ ʼಲೈಂಗಿಕʼ ದೌರ್ಜನ್ಯ ತಪ್ಪಿಸಲು ಹೀಗೆ ಮಾಡಿ

ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳ ಕುರಿತು ನಾವು ಓದಿರುತ್ತೇವೆ, ಕೇಳಿರುತ್ತೇವೆ. ಏನೂ ಅರಿಯದ ಮುಗ್ಧ ಕಂದಮ್ಮಗಳು ಕಾಮುಕರ ವಾಂಛೆಗೆ ಬಲಿಯಾಗುತ್ತವೆ. ಹೆತ್ತವರು ಮಕ್ಕಳಿಗೆ ಆರಂಭಿಕ ಹಂತದಲ್ಲಿಯೇ ಇದರ Read more…

ಮನೆಯಲ್ಲಿರುವ ಮಕ್ಕಳನ್ನು ಸುಲಭದಲ್ಲಿ ನಿಭಾಯಿಸಬೇಕೆ…?

ಕೊರೊನಾ ವೈರಸ್ ಕಾರಣದಿಂದ ಈಗ ಶಾಲೆಗಳನ್ನು ತೆರೆಯುವಂತಿಲ್ಲ. ಮಕ್ಕಳೆಲ್ಲಾ ಮನೆಯಲ್ಲಿಯೇ ಇದ್ದಾರೆ. ಒಂದು ದಿನ ಶಾಲೆಗೆ ರಜೆ ಕೊಟ್ಟಾಗಲೇ ಯಾವಾಗಪ್ಪ ಇವರ ಸ್ಕೂಲ್ ಶುರುವಾಗುತ್ತೆ ಎಂದು ಪೋಷಕರು ಹೇಳುತ್ತಿರುತ್ತಾರೆ. Read more…

BIG NEWS: LKG ಯಿಂದಲೇ ಆನ್ಲೈನ್ ಕ್ಲಾಸ್ ನಡೆಸಲು ಸರ್ಕಾರದ ಆದೇಶ

ಬೆಂಗಳೂರು: ಎಲ್ಕೆಜಿಯಿಂದ 10ನೇ ತರಗತಿಯವರೆಗೂ ಸೀಮಿತವಾಗಿ ಆನ್ಲೈನ್ ಶಿಕ್ಷಣಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕಾಗಿ ಶಿಕ್ಷಣ ಸಂಸ್ಥೆಗಳು ಪೋಷಕರಿಂದ ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ ಎಂದು ಹೇಳಲಾಗಿದೆ. ಪೋಷಕರ ವ್ಯಾಪಕ Read more…

ಮೊದಲು ತಾಯಿ, ಈಗ ತಂದೆ ಕಳೆದುಕೊಂಡ 4 ಮಕ್ಕಳ ಪರದಾಟ

ಬಿಹಾರದ ಸಸಾರಂನಿಂದ ನೋವಿನ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ನಿವಾಸಿ ಸುರೇಂದ್ರ ಮಿಶ್ರಾ ಮೇ 23 ರಂದು ಹಠಾತ್ತನೆ ನಿಧನರಾದರು. ಸ್ಥಳೀಯರ ಪ್ರಕಾರ, 3 ವರ್ಷಗಳ ಹಿಂದೆ, ಸುರೇಂದ್ರ Read more…

SSLC ಪರೀಕ್ಷೆ ಬರೆಯಲು ಕೇರಳದಿಂದ ಬಂದ 367 ಮಕ್ಕಳು

ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ ಕೊರೋನಾ ಆತಂಕದ ನಡುವೆಯೂ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಆಗಮಿಸಿದ್ದಾರೆ. ರಾಜ್ಯದಲ್ಲಿ ಓದುತ್ತಿರುವ ಕೇರಳ ರಾಜ್ಯದ ಗಡಿ ಗ್ರಾಮಗಳ 367 ವಿದ್ಯಾರ್ಥಿಗಳು Read more…

ನಿಮ್ಮ ಮಕ್ಕಳು ಮಾಸ್ಕ್ ಧರಿಸುತ್ತಿಲ್ಲವೇ…?

ಕೊರೊನಾ ವೈರಸ್ ನ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿದೆ. ಈಗಾಗಲೇ ಸಾಕಷ್ಟು ಮಂದಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕೊರೊನಾ ವೈರಸ್ ನಿಂದ ಪಾರಾಗಲು ಈಗ ಎಲ್ಲರೂ ಮುಸುಕುಧಾರಿಗಳಾಗಿದ್ದರೆ. ಇನ್ನೊಬ್ಬರು ಸೀನಿದಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...