alex Certify ಮಕ್ಕಳು | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆ ಆರಂಭಕ್ಕೆ ಮುಹೂರ್ತ ನಿಗದಿ..?

ಬೆಂಗಳೂರು: ಪೋಷಕರ ಅಭಿಪ್ರಾಯ ಸಂಗ್ರಹಿಸಿ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು. ಎಲ್ಲವೂ ಅಂದುಕೊಂಡಂತೆ ನಡೆದರೆ ಸೆಪ್ಟೆಂಬರ್ ವೇಳೆಗೆ ಶಾಲೆಗಳು ಆರಂಭವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ Read more…

ಪುಟ್ಟ ಮಕ್ಕಳನ್ನು 4 ನೇ ಮಹಡಿಯಿಂದ ಕೆಳಗೆಸೆದ ಪಾಪಿ

ದುರುಳನೊಬ್ಬ ಎರಡು ಮಕ್ಕಳನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ವಿಲಕ್ಷಣ ಘಟನೆಯೊಂದು ಕೊಲ್ಕತ್ತಾದಲ್ಲಿ ನಡೆದಿದೆ. ಸೆಂಟ್ರಲ್ ಕೊಲ್ಕತ್ತಾದ ಬುರ್ರಬಜಾರ್ ಪ್ರದೇಶದಲ್ಲಿ ಈ ಪ್ರಕರಣ ನಡೆದಿದ್ದು, ಕೆಳಗೆ ತಳ್ಳಲ್ಪಟ್ಟ ಎರಡು Read more…

ಬಟ್ಟೆ ತೊಳೆಯಲು ಹೋದಾಗಲೇ ದುರಂತ: ತಾಯಿ, ಮಕ್ಕಳ ದಾರುಣ ಸಾವು

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ, ಮಕ್ಕಳು ನೀರು ಪಾಲಾಗಿದ್ದಾರೆ. 40 ವರ್ಷದ ಗೀತಾ ಮತ್ತು ಅವರ ಮಕ್ಕಳಾದ ಸವಿತಾ(19) ಹಾಗೂ Read more…

ಬಿಗ್ ನ್ಯೂಸ್: 7ನೇ ತರಗತಿಯವರೆಗೆ ಆನ್ಲೈನ್ ಕ್ಲಾಸ್ ಇಲ್ಲ

ಬೆಂಗಳೂರು: ಎಲ್ಕೆಜಿಯಿಂದ 5ನೇ ತರಗತಿಯವರೆಗೆ ಆನ್ಲೈನ್ ಕ್ಲಾಸ್ ನಿರ್ಬಂಧಿಸಲಾಗಿದ್ದು, ಅದನ್ನು 7ನೇ ತರಗತಿಯವರೆಗೆ ವಿಸ್ತರಿಸಲು ಸಿಎಂ ಯಡಿಯೂರಪ್ಪ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಸರ್ಕಾರದ ಶೈಕ್ಷಣಿಕ ಸಲಹೆಗಾರ Read more…

RTE ಪ್ರವೇಶ: ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕಲಬುರಗಿ: ಪ್ರಸಕ್ತ 2020-21ನೇ ಸಾಲಿಗೆ ಆರ್.ಟಿ.ಇ. ಅಡಿಯಲ್ಲಿ ಶಾಲೆಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಉತ್ತರ ವಲಯದ ಕ್ಷೇತ್ರ Read more…

BIG NEWS: ಆಗಸ್ಟ್ 15 ರ ನಂತರ ಶಾಲೆ ಆರಂಭಕ್ಕೆ ಮುಹೂರ್ತ ನಿಗದಿ, ಶಿಕ್ಷಣ ಸಚಿವರಿಂದ ಮಾಹಿತಿ

ಬೆಂಗಳೂರು: ಜುಲೈನಲ್ಲಿ ಯಾವುದೇ ಕಾರಣಕ್ಕೂ ಶಾಲೆ ಆರಂಭಿಸುವುದಿಲ್ಲ. ಆಗಸ್ಟ್ 15 ರ ನಂತರ ಶಾಲೆಗಳನ್ನು ಆರಂಭಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾತನಾಡಿ, Read more…

ರಾಜ್ಯದಲ್ಲಿ ಆನ್ಲೈನ್ ತರಗತಿ ಬಗ್ಗೆ ಮಹತ್ವದ ನಿರ್ಧಾರ

 ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಮುಂದುವರೆದಿರುವುದರಿಂದ ರಾಜ್ಯದಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಿಬೇಕೇ? ಬೇಡವೇ? ಎಂಬ ಕುರಿತು ನಾಳೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಆನ್ಲೈನ್ ತರಗತಿಗಳನ್ನು ನಡೆಸಲು ವಿರೋಧ Read more…

ಮಕ್ಕಳ ನಿರ್ಲಕ್ಷಕ್ಕೆ ಮನನೊಂದು ಇಳಿವಯಸ್ಸಲ್ಲಿ ದುಡುಕಿದ ತಂದೆ-ತಾಯಿ

ಚಿಕ್ಕಮಗಳೂರು: ಮಕ್ಕಳು ನಿರ್ಲಕ್ಷಿಸಿದ್ದರಿಂದ ಮನನೊಂದ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯಲ್ಲಿ ಘಟನೆ ನಡೆದಿದೆ. 85 ವರ್ಷದ ಗೋಪಾಲಕೃಷ್ಣ ಮತ್ತು 83 ವರ್ಷದ ರತ್ನಮ್ಮ ಆತ್ಮಹತ್ಯೆ ಮಾಡಿಕೊಂಡವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...