alex Certify ಮಕ್ಕಳು | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕ ಮಕ್ಕಳ ಬಾಯಲ್ಲಿ ಜೊಲ್ಲು ಸೋರುವುದನ್ನು ತಡೆಗಟ್ಟಲು ಇಲ್ಲಿದೆ ಮನೆಮದ್ದು

ಚಿಕ್ಕ ಮಕ್ಕಳ ಬಾಯಲ್ಲಿ ಜೊಲ್ಲು ಸುರಿಯುವುದು ಸಹಜ. ಆದರೆ ಕೆಲವೊಮ್ಮೆ ದೊಡ್ಡವರ ಬಾಯಲ್ಲೂ ಅವರಿಗೆ ತಿಳಿಯದಂತೆ ಜೊಲ್ಲು ಸುರಿಯುತ್ತಿರುತ್ತದೆ. ರಾತ್ರಿ ನಿದ್ದೆಯಲ್ಲೂ ಕೂಡ ಹೆಚ್ಚಿನವರ ಬಾಯಲ್ಲಿ ಜೊಲ್ಲು ಸುರಿಯುತ್ತದೆ. Read more…

ಮಕ್ಕಳಲ್ಲಿ ಕಂಡುಬರುವ ಈ ಸಾಮಾನ್ಯ ಲಕ್ಷಣ ತಂದೊಡ್ಡಬಹುದು ಕಿಡ್ನಿ ಸಮಸ್ಯೆ

ಇತ್ತೀಚಿನ ದಿನಗಳಲ್ಲಿ ಕಿಡ್ನಿಯ ಸಮಸ್ಯೆ ಹಲವು ಜನರನ್ನು ಕಾಡುತ್ತಿದೆ. ಅದರಲ್ಲಿ ಮಕ್ಕಳು ಹೆಚ್ಚಾಗಿ ಕಿಡ್ನಿ ಸಮಸ್ಯೆಗೆ ಬಲಿಯಾಗುತ್ತಿದ್ದಾರೆ. ಹಾಗಾಗಿ ಕಿಡ್ನಿ ಸಮಸ್ಯೆಯ ಲಕ್ಷಣಗಳ ಬಗ್ಗೆ ಎಚ್ಚರ ವಹಿಸಿ, ಅದನ್ನು Read more…

ಮಕ್ಕಳ ಪಾಲನೆ ಮಾಡುವಾಗ ಈ ನಿಯಮಗಳಿರಲಿ….!

ಮಕ್ಕಳನ್ನು ಮುದ್ದಾಗಿ ಬೆಳೆಸುವುದು ಒಳ್ಳೆಯದೇ. ಆದರೆ ಕೇಳಿದ್ದನ್ನೆಲ್ಲಾ ಕೊಡಿಸುತ್ತಾ ಹೋದಂತೆ ನಿಮಗೆ ಅರಿವಿಲ್ಲದಂತೆ ಮಕ್ಕಳು ತಪ್ಪು ದಾರಿಯಲ್ಲಿ ನಡೆಯಲು ಆರಂಭಿಸುತ್ತಾರೆ. ಹಾಗಾಗಿ ಮಕ್ಕಳ ಲಾಲನೆ ಪಾಲನೆಯ ಮಧ್ಯೆ ಈ Read more…

ದಿಂಬು ಇಟ್ಟುಕೊಂಡು ಮಲಗುವುದು ಸರಿಯೋ……ತಪ್ಪೋ…..? ಇಲ್ಲಿದೆ ಮಾಹಿತಿ

ಕೆಲವರು ಮಲಗುವಾಗ ದಿಂಬು ಇಲ್ಲದಿದ್ದರೆ ತಮಗೆ ನಿದ್ದೆಯೇ ಬರುವುದಿಲ್ಲ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ದಿಂಬು ಇಟ್ಟುಕೊಂಡು ನಿದ್ರಿಸುವುದು ಆರೋಗ್ಯಕ್ಕೆ ಒಳ್ಳೆಯದೇ? ಗಟ್ಟಿಯಾದ ಹಾಗೂ ಎತ್ತರದ ತಲೆದಿಂಬು ಇಟ್ಟುಕೊಂಡು Read more…

ಅಪಾಯದಲ್ಲಿವೆ ಭಾರತದ ಮಕ್ಕಳ ಕಣ್ಣುಗಳು…..! ಸ್ಮಾರ್ಟ್‌ಫೋನ್‌ ಅತಿಯಾದ ಬಳಕೆಯಿಂದಾಗಿ ಕಾಡುತ್ತಿದೆ ಗಂಭೀರ ಸಮಸ್ಯೆ….!!

ಸ್ಮಾರ್ಟ್‌ಫೋನ್‌ಗಳಿಂದಾಗಿ ಭಾರತದಲ್ಲಿ ಮಕ್ಕಳು ದೃಷ್ಟಿದೋಷಗಳಿಗೆ ತುತ್ತಾಗುತ್ತಿದ್ದಾರೆ. ಭಾರತದ 13 ಪ್ರತಿಶತದಷ್ಟು ಶಾಲಾ ಮಕ್ಕಳು ಸಮೀಪ ದೃಷ್ಟಿ ದೋಷದಿಂದ ಬಳಲುತ್ತಿದ್ದಾರೆ. ಇತ್ತೀಚಿನ ಅಧ್ಯಯನದಲ್ಲಿ ಈ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ಕಳೆದ Read more…

ಸರ್ಕಾರಿ ಶಾಲೆ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಮತ್ತೊಂದು ಸಿಹಿ ಸುದ್ದಿ: ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳನ್ನು ಇಂಗ್ಲೀಷ್‌ ಭಾಷೆಯಲ್ಲಿ ಪರಿಣಿತರನ್ನಾಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಸ್ಪೋಕನ್‌ ಇಂಗ್ಲೀಷ್‌ ತರಗತಿ ಪರಿಚಯಿಸಲಿದೆ. ಇಂಗ್ಲೀಷ್‌ನಲ್ಲಿ ಮಾತನಾಡುವುದು, ಸಂಭಾಷಣೆ ನಡೆಸುವುದು, ಕತೆ ಹೇಳುವುದು, ಪರಿಸ್ಥಿತಿಯನ್ನು Read more…

ನೌಕರಿ, ಮನೆಕೆಲಸಗಳ ಒತ್ತಡದ ಜೊತೆಗೆ ಹೀಗಿರಲಿ ಮಕ್ಕಳ ಪಾಲನೆ

ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ದುಡಿಮೆ ಬಹಳ ಮುಖ್ಯ. ಪತಿ-ಪತ್ನಿ ಇಬ್ಬರು ದುಡಿದ್ರೂ ಸಂಸಾರ ನಡೆಸುವುದು ಕಷ್ಟ. ಈ ಸಂದರ್ಭದಲ್ಲಿ ಪಾಲಕರು ಅನಿವಾರ್ಯವಾಗಿ ಮಕ್ಕಳನ್ನು ಶಿಶುಪಾಲನಾ ಕೇಂದ್ರದಲ್ಲಿ ಬಿಟ್ಟು ಹೋಗ್ತಾರೆ. Read more…

ಕಡಲತೀರದಲ್ಲಿ ಸಿಡಿಲು ಬಡಿದು ಮೂವರು ಮಕ್ಕಳಿಗೆ ಗಾಯ; ಮನಕಲಕುತ್ತೆ ವೈರಲ್ ವಿಡಿಯೋ

ಅಮೆರಿಕದ ಪೋರ್ಟೊರಿಕೊ ಕಡಲತೀರದಲ್ಲಿ ಸಿಡಿಲು ಬಡಿದು ಮೂವರು ಮಕ್ಕಳು ಗಾಯಗೊಂಡಿದ್ದಾರೆ. ಉತ್ತರ ಕರಾವಳಿ ಪಟ್ಟಣವಾದ ಇಸಾಬೆಲಾದಲ್ಲಿ ಸೋಮವಾರ, ಮೇ 27 ರಂದು ನಡೆದ ಘಟನೆಯಲ್ಲಿ ಒಂದು ಮಗು ಗಂಭೀರವಾಗಿ Read more…

ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಸಂಘದ ವತಿಯಿಂದ 2024ನೇ ವರ್ಷದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ Read more…

ಪಾಲಕರೇ ಎಚ್ಚರ…..! ಮಕ್ಕಳ ಕಣ್ಣಿನ ಮೇಲಿರಲಿ ನಿಮ್ಮ ಗಮನ

ಹಿಂದಿನ ಕಾಲದಲ್ಲಿ ವಯಸ್ಸಾಗುತ್ತಿದ್ದಂತೆ ಕಣ್ಣಿನ ಸಮಸ್ಯೆ ಕಾಡಲು ಶುರುವಾಗ್ತಿತ್ತು. ಆದ್ರೀಗ ಮಕ್ಕಳೂ ಗ್ಲಾಸ್ ಧರಿಸುವಂತಾಗಿದೆ. ಈಗಿನ ಜೀವನಶೈಲಿ ಇದಕ್ಕೆಲ್ಲ ಕಾರಣ. ಆಹಾರದ ಜೊತೆಗೆ ಟಿವಿ, ಮೊಬೈಲ್, ವಿಡಿಯೋ ಗೇಮ್ Read more…

ಯಾವ ವಯಸ್ಸಿನಲ್ಲಿ ಮಕ್ಕಳಿಗೆ ಈ ವಿಷಯ ಹೇಳಬೇಕು ಗೊತ್ತಾ….?

ಹಿಂದಿನ ಕಾಲದಲ್ಲಿ ಮುಟ್ಟಿನ ಬಗ್ಗೆ, ಸೆಕ್ಸ್ ಬಗ್ಗೆ ಮಕ್ಕಳಿಗೆ ಹೇಳುತ್ತಿರಲಿಲ್ಲ. ಇದೆಲ್ಲವೂ ತಿಳಿದ್ರೆ ಮಕ್ಕಳು ಸಮಯಕ್ಕಿಂತ ಮೊದಲೇ ದೊಡ್ಡವರಾಗ್ತಾರೆ ಎಂಬ ನಂಬಿಕೆಯಿತ್ತು. ಆಗಿನ ಮಕ್ಕಳೂ ಹಾಗೆ ಇದ್ರು. ವಯಸ್ಸು Read more…

5, 8, 9ನೇ ಕ್ಲಾಸ್ ಮಕ್ಕಳಿಗೆ ಮುಂದಿನ ತರಗತಿ ಪ್ರವೇಶಕ್ಕೆ ಇದ್ದ ಅಡ್ಡಿ ನಿವಾರಣೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲಿ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮುಂದಿನ ತರಗತಿಗೆ ಪ್ರವೇಶ ಪಡೆಯಲು Read more…

ದೇಹದ ಮೇಲೆ ದುಷ್ಪರಿಣಾಮ ಬೀರುತ್ತೆ ಈ ಬೀಜಗಳ ಸೇವನೆ

ದಿನಕ್ಕೊಂದು ಸೇಬು ತಿಂದು ವೈದ್ಯರಿಂದ ದೂರವಿರಿ ಎಂಬ ಉಕ್ತಿಯನ್ನು ಎಲ್ಲರೂ ಕೇಳಿರುತ್ತೀರಿ. ಈ ಮಾತೇ ಸಾಕು ಸೇಬಿನ ಮಹತ್ವ ತಿಳಿಸಲು. ಸೇಬುಹಣ್ಣಿನ ಬೀಜಗಳನ್ನು ತಿನ್ನುವುದರಿಂದ ನಮ್ಮ ದೇಹದ ಮೇಲೆ Read more…

ʼಆಲಿವ್ ಆಯಿಲ್ʼ ನಿಂದ ಇದೆ ಹಲವು ಪ್ರಯೋಜನ

ಆಲಿವ್ ಆಯಿಲ್ ಚರ್ಮದ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ. ಇದರಲ್ಲಿ ಸತು, ಗಂಧಕ, ವಿಟಮಿನ್ ಬಿ, ಕ್ಯಾಲ್ಸಿಯಂ, ಐರನ್ ನಂತಹ ಪೋಷಕಾಂಶ ಹೊಂದಿದೆ. ಇದನ್ನು ಮಕ್ಕಳಿಗೆ ಬಳಸುವುದರಿಂದ ಹಲವು ಪ್ರಯೋಜನಗಳನ್ನು Read more…

ಮಕ್ಕಳಿಗೆ ಉಚಿತ ಶಿಕ್ಷಣ: RTE ಅರ್ಜಿ ಸಲ್ಲಿಕೆ ಅವಧಿ ಮೇ 20ರವರೆಗೆ ವಿಸ್ತರಣೆ

ಬೆಂಗಳೂರು: ಪ್ರಸಕ್ತ 2024 -25 ನೇ ಸಾಲಿನ ಆರ್.ಟಿ.ಇ. ಅಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ Read more…

ಪೋಷಕರಿಗೆ ಸಿಹಿ ಸುದ್ದಿ: ಆರ್.ಟಿ.ಇ. ಅರ್ಜಿ ಸಲ್ಲಿಕೆ ಅವಧಿ ಮೇ 20ರವರೆಗೆ ವಿಸ್ತರಣೆ

ಬೆಂಗಳೂರು: 2024 -25 ನೇ ಸಾಲಿನ ಆರ್.ಟಿ.ಇ. ಅಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಜೂನ್ 6ರಿಂದ ಶಾಲೆಗಳಲ್ಲಿ ಆರ್.ಟಿ.ಇ. ಅಡಿ ದಾಖಲಾತಿ ಪ್ರಕ್ರಿಯೆ ಆರಂಭಿಸಲಾಗುವುದು. Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಪಠ್ಯಪುಸ್ತಕ, 2 ಜತೆ ಸಮವಸ್ತ್ರ ವಿತರಣೆಗೆ ರೆಡಿ

ಬೆಂಗಳೂರು: ಶಾಲೆ ಆರಂಭವಾಗಿ ತಿಂಗಳುಗಳೇ ಕಳೆದರೂ ಪಠ್ಯ ಪುಸ್ತಕ ಸಮವಸ್ತ್ರ ವಿತರಣೆ ಪ್ರತಿ ವರ್ಷ ವಿಳಂಬವಾಗುತ್ತಿತ್ತು. ಆದರೆ, ಈ ಬಾರಿ ಅಚ್ಚರಿ ಎನ್ನುವಂತೆ ಶಾಲೆ ಆರಂಭಕ್ಕೂ ಮೊದಲೇ ಸರ್ಕಾರ Read more…

ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

ವಿಜಯಪುರ: ಭಾನುವಾರ ನಾಪತ್ತೆಯಾಗಿದ್ದ ಮೂವರು ಮಕ್ಕಳು ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಇಂಡಿ ರಸ್ತೆಯ ಒಳ ಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ನೀರಿನಲ್ಲಿ ಮೂವರು ಮಕ್ಕಳ ಶವ ಪತ್ತೆಯಾಗಿದೆ. Read more…

ಈ ಕಾರಣದಿಂದ ಕೆಮ್ಮು ಕಾಡುತ್ತಿದೆಯೇ…..? ಇಲ್ಲಿದೆ ಪರಿಹಾರ

ಕಫದ ಸಮಸ್ಯೆ ಇಲ್ಲದೆಯೂ ಕಾಡುವ ಕೆಮ್ಮು ಹಿರಿಯರನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಇದಕ್ಕೆ ಡಾಕ್ಟರ್ ಬಳಿ ತೆರಳದೆ ಮನೆಯಲ್ಲೇ ಮದ್ದು ಮಾಡಿಕೊಳ್ಳಬಹುದು. ಹಿರಿಯರಿಗೆ ಗಾಳಿಯಲ್ಲಿ ಅಂದರೆ ಉಸಿರಾಟದಲ್ಲಿ Read more…

ನಿಮ್ಮ ಮಕ್ಕಳೂ ಸುಲಭವಾಗಿ ಊಟ ಮಾಡುವುದಿಲ್ಲವಾ…..? ಇಲ್ಲಿವೆ ಸುಲಭ ಟಿಪ್ಸ್

ಮಕ್ಕಳಿಗೆ ಊಟ ಮಾಡಿಸುವುದು ಸಾಮಾನ್ಯ ಸಂಗತಿಯಲ್ಲ. ಚಾಕೋಲೇಟ್, ಐಸ್ ಕ್ರೀಂಗಳನ್ನು ಆರಾಮವಾಗಿ ತಿನ್ನುವ ಮಕ್ಕಳು ಪೌಷ್ಠಿಕ ಆಹಾರವೆಂದ್ರೆ ದೂರ ಹೋಗ್ತಾರೆ. ಹಾಗಂತ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡದೆ ಬಿಡಲು Read more…

ಮಕ್ಕಳಿಗೆ ಇಷ್ಟವಾಗುತ್ತೆ ಚೀಸ್ ʼಕುಕ್ಕೀಸ್ʼ

ಚೀಸ್ ಎಂದರೆ ಮಕ್ಕಳಿಗೆ ತುಂಬಾ ಇಷ್ಟ. ಮಕ್ಕಳಿಗೆ ಸ್ನ್ಯಾಕ್ಸ್ ಟೈಮ್ ನಲ್ಲಿ ಚೀಸ್ ನಿಂದ ರುಚಿಕರವಾದ ಕುಕ್ಕೀಸ್ ಮಾಡಿಕೊಡಬಹುದು. ಇದರಿಂದ ಮಕ್ಕಳು ಖುಷಿಯಾಗುತ್ತಾರೆ. 2 ಟೇಬಲ್ ಸ್ಪೂನ್ ತುರಿದ Read more…

ಮಕ್ಕಳಿಗೆ ಯಾವ ವಯಸ್ಸಿನಲ್ಲಿ ಮೊಬೈಲ್‌ ಕೊಡಬೇಕು…..? ಉದ್ಯಮಿ ಬಿಲ್‌ ಗೇಟ್ಸ್‌ ನೀಡಿದ್ದಾರೆ ಸಲಹೆ

ಮಾಜಿ ಮೈಕ್ರೋಸಾಫ್ಟ್ ಸಿಇಒ ಬಿಲ್ ಗೇಟ್ಸ್ ತಂತ್ರಜ್ಞಾನದ ಅನುಕೂಲಗಳು ಮತ್ತು ಅನಾನುಕೂಲಗಳನ್ನು ಬಹಳ ಹತ್ತಿರದಿಂದ ಅರ್ಥಮಾಡಿಕೊಂಡಿರುವ ಕೆಲವೇ ಜನರಲ್ಲಿ ಒಬ್ಬರು. ಈ ಕಾರಣದಿಂದಲೇ ಅದರ ದುಷ್ಪರಿಣಾಮಗಳನ್ನು ತಪ್ಪಿಸಲು ಅವರು Read more…

ಎವರ್ ಬ್ಯೂಟಿ ನಟಿ ರೇಖಾಗಿತ್ತಂತೆ 12 ಮಕ್ಕಳನ್ನು ಪಡೆಯುವ ಆಸೆ….!

ಬಾಲಿವುಡ್‌ನ ಎವರ್‌ಗ್ರೀನ್ ನಟಿ ರೇಖಾ ಅವರ ವೈಯಕ್ತಿಕ ಜೀವನವು ಅವರ ಚಲನಚಿತ್ರ ವೃತ್ತಿಜೀವನಕ್ಕಿಂತ ಹೆಚ್ಚು ಚರ್ಚೆಯಲ್ಲಿರುತ್ತೆ. 60ರ ಹರೆಯದಲ್ಲೂ ಕೋಟ್ಯಂತರ ಹೃದಯವನ್ನು ಮಿಡಿಯುವಂತೆ ಮಾಡುವ ರೇಖಾ ಅವರ ಜೀವನ Read more…

ಮದುವೆ ಸಮಾರಂಭದಲ್ಲಿ ಐಸ್ ಕ್ರೀಂ ಸೇವಿಸಿದ ಮಕ್ಕಳು ಸೇರಿ 80 ಜನ ಅಸ್ವಸ್ಥ

ರಾಮನಗರ: ಮದುವೆ ಸಮಾರಂಭದಲ್ಲಿ ಐಸ್ ಕ್ರೀಮ್ ಸೇವಿಸಿ 80 ಜನರು ಅಸ್ವಸ್ಥರಾದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥರಾದ 50 ಜನರನ್ನು ಮಾಗಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

ʼಇಂಗುʼ ಬಳಸಿ ಈ ಸಮಸ್ಯೆ ದೂರಗೊಳಿಸಿ

ಇಂಗು ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ. ಔಷಧ ತಯಾರಿಕೆಯಲ್ಲೂ ಅದನ್ನು ಹೇರಳವಾಗಿ ಬಳಸುತ್ತಾರೆ. ಹೊಟ್ಟೆಯ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಇದು ನಿವಾರಿಸುತ್ತದೆ. ಹೊಟ್ಟೆ ನೋವು ಬಂದಾಕ್ಷಣ ಮಜ್ಜಿಗೆಗೆ ಇಂಗು ಬೆರೆಸಿ Read more…

ಜಂತು ಹುಳು ನಿವಾರಣೆಗೆ ಹೀಗಿವೆ ಕೆಲವು ಮನೆ ಮದ್ದುಗಳು

ಮಕ್ಕಳಲ್ಲಿ ಹೊಟ್ಟೆಯ ಜಂತು ಹುಳುಗಳ ಸಮಸ್ಯೆ ಕಾಣಿಸುವುದು ಸಾಮಾನ್ಯ. ಹಸಿವಾಗದೆ ಇರುವುದು, ಯಾವಾಗಲೂ ಹೊಟ್ಟೆ ತುಂಬಿದ ಹಾಗೆ ಇರುವುದು, ಗ್ಯಾಸ್ಟ್ರಿಕ್ ಆಗುವುದು, ವಾಂತಿ ಆಗುವುದು, ವಾಕರಿಕೆ ಬರುವುದು, ಮಲದ್ವಾರ Read more…

ಮಕ್ಕಳ ಆರೋಗ್ಯ ಕಾಪಾಡುವುದು ಹೇಗೆ….?

ಶಾಲೆಗಳು ಮುಚ್ಚಿವೆ. ಮಕ್ಕಳು ಮನೆಯಲ್ಲೇ ಕೂತು, ಫಾಸ್ಟ್ ಫುಡ್ ತಯಾರಿಸಿ ತಿನ್ನುವಷ್ಟು ಜಾಣರಾಗಿದ್ದಾರೆ. ಇದರಿಂದ ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಮಾತ್ರ ಸುಳ್ಳಲ್ಲ. ಮನೆಯಲ್ಲೇ ಇರುವ Read more…

ಬೀಗರ ಊಟ ಮಾಡಿದ 22 ಮಕ್ಕಳು ಸೇರಿ 96 ಮಂದಿ ಅಸ್ವಸ್ಥ

ದಾವಣಗೆರೆ: ಬೀಗರ ಊಟ ಮಾಡಿದ್ದ 96 ಜನರಿಗೆ ವಾಂತಿ ಭೇದಿ ಆಗಿ ಅಸ್ವಸ್ಥರಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿಯಲ್ಲಿ ನಡೆದಿದೆ. ಸಿಂಗ್ರಿಹಳ್ಳಿಯಲ್ಲಿ ನಡೆದ ಬೀಗರ ಊಟದಲ್ಲಿ Read more…

ಮಕ್ಕಳು ಪೆನ್ಸಿಲ್ ನಿಂದ ಗೋಡೆ ತುಂಬಾ ಗೀಚಿಟ್ಟಿದ್ದಾರಾ….?

ಮನೆಯಲ್ಲಿ ಮಕ್ಕಳು ಇದ್ದರೆ ಏನಾದರೂ ತಂಟೆ ಮಾಡುತ್ತಿರುತ್ತಾರೆ. ಅದರಲ್ಲೂ ಇವಾಗಷ್ಟೇ ಪೆನ್ಸಿಲ್, ಪೆನ್ನು ಹಿಡಿಯುವುದಕ್ಕೆ ಶುರುಮಾಡಿದ ಮಕ್ಕಳಿದ್ದರಂತೂ ಕೇಳುವುದೇ ಬೇಡ. ಗೋಡೆ ಮೇಲೆ ನಾನಾ ರೀತಿಯ ಚಿತ್ತಾರಗಳು ಮೂಡುವುದಕ್ಕೆ Read more…

ಮಗುವಿಗೆ ಅತಿಸಾರವಿದ್ದಾಗ ಹಾಲು ನೀಡಬೇಕಾ…..? ಇಲ್ಲಿದೆ ವೈದ್ಯರ ಸಲಹೆ

ಅತಿಸಾರ ಸಾಮಾನ್ಯ ಆರೋಗ್ಯ ಸಮಸ್ಯೆಗಳಲ್ಲೊಂದು. ಬ್ಯಾಕ್ಟೀರಿಯಾ, ವೈರಸ್‌ ಅಥವಾ ಪರಾವಲಂಬಿ ಸೋಂಕು, ಕಲುಷಿತ ಆಹಾರ, ಪಾನೀಯಗಳು, ಔಷಧಿಗಳ ಸೇವನೆಯಿಂದ ಅತಿಸಾರ ಉಂಟಾಗುತ್ತದೆ. 6 ತಿಂಗಳ ನಂತರ ಮಕ್ಕಳಲ್ಲಿ ಅತಿಸಾರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...