alex Certify ಮಕ್ಕಳು | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಸತಿ ಶಾಲೆ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ ಪ್ರಕರಣ; ಪ್ರಾಂಶುಪಾಲ,ಶಿಕ್ಷಕರು ಸೇರಿ ಎಲ್ಲರನ್ನು ಸಸ್ಪೆಂಡ್ ಮಾಡುವಂತೆ ಸೂಚನೆ

ಕೋಲಾರ: ಕೋಲಾರದ ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಚತೆ ಮಾಡಿಸಿದ ಪ್ರಕರಣ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿಯರಿಗೆ ಶಿಕ್ಷಕರು ಹೊಡೆದು ಚಿತ್ರ ಹಿಂಸೆ Read more…

ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಲುವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಲಾಗಿದೆ. ಗುಂಡಿಗೆ ಇಳಿದ ಎಲ್ಲಾ ಮಕ್ಕಳು Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ: ಬ್ಯಾಗ್ ಹೊರೆ ಇಳಿಕೆಗೆ ಕ್ರಮ; ಪಠ್ಯಪುಸ್ತಕ ವಿಭಜಿಸಿ ಮುದ್ರಿಸಲು ನಿರ್ಧಾರ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದ್ದು, ಪಠ್ಯಪುಸ್ತಕ ವಿಭಜಿಸಿ ಮುದ್ರಿಸಲು ನಿರ್ಧಾರ ಕೈಗೊಂಡಿದೆ. ಶಾಲಾ ಬ್ಯಾಗ್ ತೂಕ ವೈಜ್ಞಾನಿಕವಾಗಿ ಕಡಿತ ಮಾಡುವ Read more…

ಉತ್ತಮ ವ್ಯಕ್ತಿಯನ್ನಾಗಿ ಮಾಡಲು ಮಕ್ಕಳಿಗೆ ಬಾಲ್ಯದಲ್ಲಿಯೇ ಕಲಿಸಬೇಕಾಗುತ್ತದೆ ಕೆಲ ಸಂಗತಿ

ಮಕ್ಕಳ ಭವಿಷ್ಯ ಪಾಲಕರಿಗೆ ಬಹಳ ಮುಖ್ಯ. ಮಕ್ಕಳು ಉತ್ತಮ ಶಿಕ್ಷಣ ಪಡೆದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ ಎಂದು ಪ್ರತಿಯೊಬ್ಬ ಪಾಲಕರು ಬಯಸ್ತಾರೆ. ಹಾಗೆ ಪಾಲಕರು ಕಲಿಸಿದ ಪಾಠವನ್ನು, ಮಕ್ಕಳು Read more…

ALERT : ಮಕ್ಕಳ ಕೈಗೆ ʻಫೋನ್ʼ ಕೊಡುವ ಪೋಷಕರೇ ಎಚ್ಚರ! ʻಮೊಬೈಲ್ ಗೇಮ್ಸ್ʼ ನಿಂದ ಬೆಳೆಯುತ್ತಿದೆ ಹಿಂಸಾತ್ಮಕ ಪ್ರವೃತ್ತಿ

ಇಂದಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮೊಬೈಲ್‌ ಬಳಕೆ ಮಾಡುತ್ತಿದ್ದಾರೆ. ವಿಶೇಷವಾಗಿ ಕರೋನಾ ಅವಧಿಯಿಂದ, ಶಾಲಾ ಮಕ್ಕಳಲ್ಲಿ ಅದರ ವ್ಯಸನ ಹೆಚ್ಚಾಗಿದೆ. ಮಕ್ಕಳು ಮೊಬೈಲ್ ನಲ್ಲಿ ಅಧ್ಯಯನ ಮಾಡುವುದು Read more…

ಮಕ್ಕಳಿಗೆ ಅತ್ಯಂತ ಉಪಯುಕ್ತವಾದ ಸಸ್ಯ ʼಮಜ್ಜಿಗೆ ಸೊಪ್ಪುʼ

ಮಕ್ಕಳಿಗೆ ಅತ್ಯಂತ ಉಪಯುಕ್ತವಾದ ಸಸ್ಯಗಳಲ್ಲಿ ಮನೆಯಂಗಳದಲ್ಲಿ ಬೆಳೆಯುವ ಮಜ್ಜಿಗೆ ಸೊಪ್ಪಿನ ಗಿಡವೂ ಒಂದು. ಅದರಿಂದ ಮಕ್ಕಳಿಗೆ ದೊರೆಯುವ ಉಪಯೋಗಗಳ ಬಗ್ಗೆ ತಿಳಿಯೋಣ. ನಗರ ಪಟ್ಟಣ ಸೇರಿದಂತೆ ಎಲ್ಲೆಡೆ ಬೆಳೆಯುವ Read more…

ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಪೋಷಕರು ಮಾಡುವ ಈ ತಪ್ಪು…..!

ಪ್ರತಿಯೊಬ್ಬ ಪೋಷಕರು ತಮ್ಮ ಮಗುವಿನ ಉತ್ತಮ ಭವಿಷ್ಯವನ್ನು ಬಯಸುತ್ತಾರೆ. ಅದಕ್ಕಾಗಿ ಮಗುವಿನ ಪೋಷಣೆಯಲ್ಲಿ ಸರ್ವಪ್ರಯತ್ನ ಮಾಡುತ್ತಾರೆ. ಮಗು ಚಿಕ್ಕದಾಗಿರಲಿ ಅಥವಾ ದೊಡ್ಡದಿರಲಿ ಯಶಸ್ಸನ್ನೇ ಹೆತ್ತವರು ಬಯಸುತ್ತಾರೆ. ಆದರೆ ತಿಳಿದೋ Read more…

ಸದಾ ಬ್ಯುಸಿಯಿರುವ ಪಾಲಕರು ರಾತ್ರಿ ಸಮಯವನ್ನು ಮಕ್ಕಳಿಗಾಗಿ ಮೀಸಲಿಡಿ…..!

ಪಾಲಕರಿಗೆ ಮಕ್ಕಳ ಜೊತೆ ಸಮಯ ಕಳೆಯಲು ಆಗ್ತಾ ಇಲ್ಲ. ಓಡುತ್ತಿರುವ ಸಮಯ ಹಾಗೂ ಬದಲಾದ ಜೀವನ ಶೈಲಿಯಿಂದಾಗಿ ಪಾಲಕರು ಸದಾ ಬ್ಯುಸಿ. ಹಾಗಾಗಿ ಅನೇಕ ಪಾಲಕರು ರಾತ್ರಿ ಮಕ್ಕಳ Read more…

BIG NEWS : ಮಕ್ಕಳಲ್ಲಿ ನ್ಯುಮೋನಿಯಾ ಆತಂಕ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು :  ಚೀನಾದಲ್ಲಿ ಮಕ್ಕಳ ಉಸಿರಾಟದ ಕಾಯಿಲೆಯ ಉಲ್ಬಣ ಪ್ರಕರಣವನ್ನು ಗಮನಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಇನ್ಫ್ಲುಯೆನ್ಸ (ಶೀತ ಜ್ವರ) ಪ್ರಕರಣಗಳ ನಿರ್ವಹಣೆಗೆ ಸಂಬಂಧಿಸಿದಂತೆ Read more…

ಈ ಫೇಸ್‌ ಪ್ಯಾಕ್‌ ಬಳಸಿ ಪಡೆಯಿರಿ ಹೊಳೆಯುವ ತ್ವಚೆ

ಚಾಕಲೇಟ್ ಇಷ್ಟಪಡದವರಾರು, ಮಕ್ಕಳಿಂದ ಹಿಡಿದು ವಯಸ್ಕರ ತನಕ ಎಲ್ಲರಿಗೂ ಚಾಕೊಲೇಟ್ ಎಂದರೆ ಬಲು ಇಷ್ಟ. ಚಾಕೊಲೇಟ್ ತಯಾರಿಗೆ ಬಳಸುವ ಕೊಕೊ ಹಣ್ಣಿನಲ್ಲಿ ಸಮೃದ್ಧ ಪ್ರಮಾಣದ ವಿಟಮಿನ್, ಖನಿಜಗಳು ಇದ್ದು Read more…

ಅರ್ಚಕರ ಬಹು ದಿನಗಳ ಬೇಡಿಕೆ ಈಡೇರಿಸಿದ ಸರ್ಕಾರ: ಮಕ್ಕಳಿಗೂ ಪೂಜೆಯ ಹಕ್ಕು

ಬೆಂಗಳೂರು: ಅರ್ಚಕರ ಬಹುದಿನಗಳ ಬೇಡಿಕೆಯಂತೆ ಮುಜರಾಯಿ ಇಲಾಖೆಯ ಸಿ ದರ್ಜೆ ದೇವಸ್ಥಾನದ ಅರ್ಚಕರಿಗೆ ಅನುವಂಶಿಕ ಹಸ್ತಾಂತರಕ್ಕೆ ಸರ್ಕಾರ ಅನುಮತಿ ನೀಡಿದೆ. ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ ಮಾತ್ರ ಮಕ್ಕಳಿಗೆ Read more…

ಚೀನಾದಲ್ಲಿ ಹರಡುತ್ತಿರುವ ನಿಗೂಢ ‌ʼನ್ಯುಮೋನಿಯಾʼ ಮಕ್ಕಳಿಗೆಷ್ಟು ಅಪಾಯಕಾರಿ ? ಭಾರತದಲ್ಲೂ ಕಾಣಿಸಿಕೊಳ್ಳಲಿದೆಯೇ ಸೋಂಕು ? ಇಲ್ಲಿದೆ ಡಿಟೇಲ್ಸ್

ನ್ಯುಮೋನಿಯಾ ಗಂಭೀರವಾದ ಸಾಂಕ್ರಾಮಿಕ ಕಾಯಿಲೆ. ಇದು ಶ್ವಾಸಕೋಶದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ರೋಗ ನಿರೋಧಕ ಶಕ್ತಿ ದುರ್ಬಲವಾಗಿರುವವರು, ಮಕ್ಕಳು, ವಯಸ್ಕರು ಅಥವಾ ವೃದ್ಧರು ಈ ರೋಗಕ್ಕೆ ಸುಲಭವಾಗಿ Read more…

ಮಕ್ಕಳನ್ನು ಎಲ್ಲೆಂದರಲ್ಲಿ ಆಟವಾಡಲು ಬಿಡುವ ಪೋಷಕರೇ ಗಮನಿಸಿ : ಗಾಜಿನ ಬಾಗಿಲು ಬಿದ್ದು ಬಾಲಕಿ ಸಾವು! Watch video

ಲುಧಿಯಾನ: ಆಘಾತಕಾರಿ ಘಟನೆಯೊಂದರಲ್ಲಿ ಪಂಜಾಬ್ನ ಲುಧಿಯಾನದಲ್ಲಿ ಬಟ್ಟೆ ಶೋರೂಂನ ಗಾಜಿನ ಬಾಗಿಲು ಬಿದ್ದು 3 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ Read more…

ಪೋಷಕರೇ ಎಚ್ಚರ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಕಾರಣವಾಗಬಹುದು ಮೊಬೈಲ್‌ ಫೋನ್..!

ಆಸ್ಟ್ರೇಲಿಯಾದಲ್ಲಿ ವಾಸಿಸುವ ಜೆನ್ನಿಫರ್ ವಾಟ್ಕಿನ್ಸ್ ಅವರಿಗೆ ಯೂಟ್ಯೂಬ್ನಿಂದ ತನ್ನ ಚಾನೆಲ್ ಮುಚ್ಚಲಾಗುವುದು ಎಂಬ ಸಂದೇಶ ಬಂದಿದೆ. ಅವರು ಯಾವುದೇ ಯೂಟ್ಯೂಬ್ ಚಾನೆಲ್ ಅನ್ನು ರಚಿಸಿರಲಿಲ್ಲ, ಆದ್ದರಿಂದ ಸಂದೇಶವನ್ನು ನಿರ್ಲಕ್ಷಿಸಿದರು. Read more…

ವಸತಿ ಶಾಲೆಯಲ್ಲಿ 25ಕ್ಕೂ ಹೆಚ್ಚು ಮಕ್ಕಳು ಅಸ್ಪಸ್ಥ: ಐವರ ಸ್ಥಿತಿ ಗಂಭೀರ

ದಾವಣಗೆರೆ: ವಸತಿ ಶಾಲೆಯಲ್ಲಿ ಊಟ ಮಾಡಿದ ಬಳಿಕ 25 ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮಕ್ಕಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆ Read more…

ರಾಜ್ಯದಲ್ಲಿ ಮಕ್ಕಳು, ವೃದ್ದರಲ್ಲಿ ಹೆಚ್ಚಿದ ವೈರಾಣು ಜ್ವರ ಬಾಧೆ: ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮಲೇರಿಯಾ, ಚಿಕೂನ್ ಗುನ್ಯ, ಡೆಂಗಿ ಸೇರಿದಂತೆ ವೈರಾಣು ಜ್ವರ ಬಾಧೆ ಪ್ರಕರಣಗಳು ತೀವ್ರ ಏರಿಕೆಯಾಗಿದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಆಸ್ಪತ್ರೆಗಳಲ್ಲಿ Read more…

ದಾನಿಗಳ ವೀರ್ಯ ಪಡೆದು ಬಾಡಿಗೆ ತಾಯ್ತನ, ಮಕ್ಕಳ ಹೊಂದಲು 13 ದಂಪತಿಗಳಿಗೆ ಅವಕಾಶ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ದಾನಿಗಳ ವೀರ್ಯ ಪಡೆದು ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡು ಮಕ್ಕಳನ್ನು ಹೊಂದಲು 13 ದಂಪತಿಗಳಿಗೆ ಕರ್ನಾಟಕ ಹೈಕೋರ್ಟ್ ಅವಕಾಶ ಕಲ್ಪಿಸಿದೆ. ಸರೋಗೆಸಿ ಬಾಡಿಗೆ ತಾಯ್ತನಕ್ಕೆ ಸಂಬಂಧಿಸಿದ ನೂತನ Read more…

BIG NEWS: ಪೋಷಕರ ಒತ್ತಡ ಮಕ್ಕಳ ಆತ್ಮಹತ್ಯೆಗೆ ಕಾರಣ: ಸುಪ್ರೀಂ ಕೋರ್ಟ್ ಅಭಿಪ್ರಾಯ: ಸ್ಪರ್ಧಾತ್ಮಕ ಪರೀಕ್ಷೆಗೆ ಮಕ್ಕಳ ಮೇಲಿನ ಒತ್ತಡಕ್ಕೆ ಕಳವಳ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ, ಸ್ಪರ್ಧಾತ್ಮಕ ಪರೀಕ್ಷೆಗಾಗಿ ಮಕ್ಕಳ ಮೇಲಿನ ಒತ್ತಡಕ್ಕೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಮಕ್ಕಳ ಆತ್ಮಹತ್ಯೆಗೆ ಪೋಷಕರ ಒತ್ತಡವೇ ಕಾರಣ Read more…

ಸಣ್ಣ ಮಕ್ಕಳ ಪೋಷಕರೇ ಗಮನಿಸಿ…! ಮಕ್ಕಳ ಮೆದುಳಿನ ದೈಹಿಕ, ಕ್ರಿಯಾತ್ಮಕ ಬದಲಾವಣೆಗೆ ಕಾರಣವಾಗುತ್ತೆ ಸ್ಕ್ರೀನ್ ಟೈಮ್

ನವದೆಹಲಿ: 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೆದುಳಿನಲ್ಲಿ ದೈಹಿಕ ಮತ್ತು ಕ್ರಿಯಾತ್ಮಕ ಬದಲಾವಣೆಗಳಿಗೆ ಸ್ಕ್ರೀನ್ ಟೈಮ್ ಕಾರಣವಾಗುತ್ತದೆ, ಅವರ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ವಿಜ್ಞಾನಿಗಳು Read more…

BIGG NEWS : ಮಗುವನ್ನು ಅನಧಿಕೃತವಾಗಿ ದತ್ತು ನೀಡುವುದು, ದತ್ತು ಪಡೆಯುವುದು ಶಿಕ್ಷಾರ್ಹ ಅಪರಾಧ

ಬಾಲನ್ಯಾಯ ಕಾಯ್ದೆ 2015 ರ ಸೆಕ್ಷನ್ 81 ರನ್ವಯ ಯಾವುದೇ ವ್ಯಕ್ತಿ ಪೋಷಕರನ್ನು ಕಳೆದುಕೊಂಡ, ತಿರಸ್ಕರಿಸಲ್ಪಟ್ಟ,  ತ್ಯಜಿಸಲ್ಪಟ್ಟ ಮಗುವನ್ನು ಅನಧಿಕೃತವಾಗಿ ದತ್ತು ನೀಡುವುದು ಅಥವಾ ದತ್ತು ಪಡೆಯುವುದು ಮಾಡಿದಲ್ಲಿ Read more…

Good News : ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ `ಯೋಜನೆ’ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ 5 ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ಇದೀಗ ಮತ್ತೊಂದು ಮಹತ್ವದ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ Read more…

ಮಕ್ಕಳ ಹಸಿವು ಹೆಚ್ಚಬೇಕೆಂದ್ರೆ ಹೀಗೆ ಮಾಡಿ

ಆಹಾರ ಎಂದಾಕ್ಷಣ ಮಕ್ಕಳು ದೂರ ಓಡ್ತಾರೆ. ಆಹಾರ, ಊಟದ ವಿಷಯ ಬಂದಾಗ ಒಂದಲ್ಲ ಒಂದು ನೆಪ ಹೇಳಿ ಪಾಲಕರಿಂದ ತಪ್ಪಿಸಿಕೊಂಡು ಓಡ್ತಾರೆ. ಬದಲಾಗುತ್ತಿರುವ ಹವಾಮಾನ ಹಾಗೂ ಆಹಾರ ಪದ್ಧತಿಯೂ Read more…

ಮಕ್ಕಳ ಕಣ್ಣಿನ ಆರೋಗ್ಯದ ಬಗ್ಗೆ ಇರಲಿ ಗಮನ

ಮಕ್ಕಳು ಮೊಬೈಲ್ ಇಲ್ಲವೆ ಟಿವಿ ನೋಡುವುದು ವಿಪರೀತ ಹೆಚ್ಚಿದೆ. ಇದರಿಂದ ಮಕ್ಕಳ ಕಣ್ಣಿನ ಮೇಲೆ ಹಲವು ದುಷ್ಪರಿಣಾಮಗಳಾಗುತ್ತವೆ. ಆಹಾರ ಪದ್ಧತಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. Read more…

ಪೋಷಕರೇ ಎಚ್ಚರ : ಮಕ್ಕಳಿಗೆ ಊಟ ಮಾಡಿಸುವಾಗ `ಫೋನ್’ ಕೊಟ್ರೆ ಈ `ಅಪಾಯಕಾರಿ’ ಸಮಸ್ಯೆಗಳು ಬರಬಹುದು!

ಇಂದಿನ ಕಾಲದಲ್ಲಿ ಪ್ರತಿಯೊಂದು ಕೆಲಸಕ್ಕೂ ಸ್ಮಾರ್ಟ್ ಫೋನ್ ಅವಶ್ಯವಾಗಿದೆ,  ವೃದ್ಧರಿಂದ ಹಿಡಿದು ಮಕ್ಕಳವರೆಗೂ ಮೊಬೈಲ್ ಬಳಕೆ ಮಾಡುತ್ತಿದ್ದಾರೆ.  ಪುಟ್ಟ ಮಕ್ಕಳಿಗೆ  ಇದು ವ್ಯಸನವಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ಊಟ ಮಾಡಿಸುವಾಗ Read more…

ಶಾಲೆಗೆ ಚಕ್ಕರ್ ಹಾಕಿ ಬೆಟ್ಟದಲ್ಲಿ ತಿರುಗಾಡುವಾಗ ವಿಷಕಾರಿ ಬೀಜ ತಿಂದ ಐವರು ಮಕ್ಕಳು ಅಸ್ವಸ್ಥ

ಬಾಗಲಕೋಟೆ: ಬಾದಾಮಿ ಎಂದು ತಿಳಿದು ವಿಷಕಾರಿ ಬೀಜ ತಿಂದ ಐವರು ಮಕ್ಕಳು ಅಸ್ವಸ್ಥರಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ತೇರದಾಳ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಐವರು ಮಕ್ಕಳು Read more…

ಮಕ್ಕಳ ಮಾತಿನ ಕಡೆಯೂ ಇರಲಿ ಪೋಷಕರ ಗಮನ

ಮಕ್ಕಳು ಏನಾದರು ತಪ್ಪು ಮಾಡಿದಾಗ ತಂದೆ-ತಾಯಿಗಳು ಶಿಕ್ಷೆ ಕೊಡುವುದು ಸಾಮಾನ್ಯ. ಆದರೆ ಕೆಲವೊಮ್ಮೆ ತಂದೆ-ತಾಯಂದಿರು ಅತೀರೇಕವಾಗಿ ಶಿಸ್ತನ್ನು ಮಕ್ಕಳ ಮೇಲೆ ಹೇರುತ್ತಾರೆ. ಚಿಕ್ಕ ತಪ್ಪನ್ನು ಗುಡ್ಡ ಮಾಡಿ ಮಕ್ಕಳ Read more…

ಮನೆಯಲ್ಲೇ ಮಾಡಿ ಪನ್ನೀರ್ ಪಸಂದ್

ದೊಡ್ಡವರಿಂದ ಹಿಡಿದು ಮಕ್ಕಳವರೆಗೆ ಎಲ್ಲರೂ ಪನ್ನೀರ್ ಇಷ್ಟಪಡ್ತಾರೆ. ಪಾಲಕ್ ಪನ್ನೀರ್, ಮಟರ್ ಪನ್ನೀರ್ ತಿನ್ನೋದು ಸಾಮಾನ್ಯ. ಆದ್ರೆ ಇದನ್ನು ತಿಂದು ಬೋರ್ ಆಗಿದ್ರೆ ಇಂದು ಪನ್ನೀರ್ ಪಸಂದ್ ಮಾಡಿ Read more…

ಗರ್ಭಧರಿಸುವ ಮುನ್ನ ಈ ವಿಷಯಗಳನ್ನು ಅರಿಯಿರಿ

ಮನೆಯಲ್ಲಿ ಮಕ್ಕಳಿದ್ದರೆ ಚೆಂದ. ಅವರ ಆಟ, ಪಾಠ, ತೊದಲು ನುಡಿಗಳನ್ನು ಕೆಳಿ ಇಷ್ಟಪಡದವರು ಯಾರಿದ್ದಾರೆ? ಆದರೆ ಈಗಿನ ಜೀವನಶೈಲಿ, ಹಾಗೂ ಕೆಲವೊಂದು ಆಹಾರ ಪದ್ಧತಿಗಳಿಂದ ಗರ್ಭದಾರಣೆ ದೊಡ್ಡ ಸಮಸ್ಯೆಯಾಗಿದೆ. Read more…

SHOCKING: ಹಣಕ್ಕಾಗಿ ಯುದ್ಧ ಮಾಡ್ತಾರೆ, ಮಕ್ಕಳ ರಕ್ತ ಚೆಲ್ಲುತ್ತಾರೆ: ಸಂಸ್ಥಾಪಕನ ಪುತ್ರನಿಂದಲೇ ಬಹಿರಂಗವಾಯ್ತು ಹಮಾಸ್ ಅಸಲಿಯತ್ತು

ಹಮಾಸ್ ಸಂಸ್ಥಾಪಕ ಶೇಖ್ ಹಸನ್ ಯೂಸೆಫ್ ಅವರ ಪುತ್ರ ಮೊಸಾಬ್ ಹಸನ್ ಯೂಸೆಫ್, ಭಯೋತ್ಪಾದಕ ಸಂಘಟನೆಯ ನೈಜತೆಯನ್ನು ಎಲ್ಲರಿಗೂ ತಿಳಿಸಿದ್ದಾರೆ. IDF ನಿಂದ X(ಹಿಂದೆ Twitter) ನಲ್ಲಿ ಪೋಸ್ಟ್ Read more…

ನಿಮ್ಮ ಮಗು ವಿಪರೀತ ಚಾಕಲೇಟ್‌ ತಿನ್ನುತ್ತಿದೆಯೇ…..? ಕೂಡಲೇ ತಪ್ಪಿಸಿ, ಇದರಿಂದ ಆಗಬಹುದು ಗಂಭೀರ ಅನಾರೋಗ್ಯ….!

ಚಾಕಲೇಟ್‌ ಅಂದ್ರೆ ಮಕ್ಕಳಿಗೆ ಫೇವರಿಟ್‌. ಚಾಕಲೇಟ್‌ ನೋಡಿದ ತಕ್ಷಣ ಮಕ್ಕಳ ಮುಖದಲ್ಲಿ ನಗು ಮೂಡುತ್ತದೆ. ಆದರೆ ಮಗು ಅತಿಯಾಗಿ ಚಾಕಲೇಟ್‌ ತಿಂದರೆ ಅಪಾಯ ಖಚಿತ. ಸೀಸ ಮತ್ತು ಕ್ಯಾಡ್ಮಿಯಮ್‌ನಂತಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...